Breaking News

BigTv News

ಯೂಟ್ಯೂಬರ್ ಮುಕಳೆಪ್ಪ ಕೇಸ್ ಗೆ ಟ್ವಿಸ್ಟ್: ನಮ್ಮದು ಲವ್ ಜಿಹಾದ್ ಅಲ್ಲ, ಮದುವೆ ಬಳಿಕ ತಾಯಿಯೇ ಸಪೋರ್ಟ್!!

ಖ್ಯಾತ ಯೂಟ್ಯೂಬರ್ ಕ್ವಾಜಾ ಅಲಿಯಾಸ್ ಮುಕಳೆಪ್ಪ ಮದುವೆ ವಿವಾದ ಹೊಸ ತಿರುವು ಪಡೆದುಕೊಂಡಿದೆ. ತಮ್ಮದು ಲವ್ ಜಿಹಾದ್ ಅಲ್ಲ, ಮದುವೆ ಬಳಿಕ ನನ್ನ ತಾಯಿಯೇ ಸಪೋರ್ಟ್ ಮಾಡಿದ್ದಾರೆ ಎಂದು ಮುಕಳೆಪ್ಪ ಪತ್ನಿ ಹೇಳಿಕೆ ನೀಡಿದ್ದಾರೆ.ಮದುವೆ ಬಳಿಕ ನನ್ನ ಪೋಷಕರು ಸಪೋರ್ಟ್ ಮಾಡಿದ್ದಾರೆ. ನನ್ನ ತಾಯಿಯೇ ಬೆಂಬಲ ನೀಡಿದ್ದಾರೆ. ಆದರೆ ಈಗ ಯಾಕೆ ಅವರು ನಮ್ಮ ವಿರುದ್ಧ ದೂರು ನೀಡಿದ್ದಾರೆ ಗೊತ್ತಿಲ್ಲ. ನನ್ನ ತಾಯಿ ನಮಗೆ ಸಪೋರ್ಟ್ ಮಾಡಿರುವ ಬಗ್ಗೆ ನನ್ನ …

Read More »

ಹೊಸ ಹೆಲಿಕಾಪ್ಟರ್ ಖರೀದಿ ಮಾಡಿದ ಸಚಿವ ಸತೀಶ್ ಜಾರಕಿಹೊಳಿ.

ಕಾಂಗ್ರೆಸ್ ನ ಪ್ರಬಲ ನಾಯಕ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ನೂತನ ಹೆಲಿಕಾಪ್ಟರ್ ಖರೀದಿ ಮಾಡಿ ಹೊಸ ಲೆಕ್ಕಾಚಾರಗಳಿಗೆ ಕಾರಣವಾಗಿದ್ದಾರೆ. ಬೆಂಗಳೂರು ಸಮೀಪದ ಜಕ್ಕೂರು ಏರೋಡ್ರೋಮ್‌ನಲ್ಲಿ ಶುಕ್ರವಾರ ನೂತನ ಹೆಲಿಕಾಪ್ಟರ್‌ನ್ನು ಪರಿಶೀಲಿಸಿದ ಸಚಿವರು, ಶೀಘ್ರವೇ ಇದು ನಮ್ಮೊಂದಿಗೆ ಹಾರಾಟಕ್ಕೆ ಸಿದ್ಧವಾಗಲಿದೆ ಎಂಬ ವಿಷಯವನ್ನು ತಮ್ಮ ಫೇಸ್ ಬುಕ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

Read More »

ಯೂಟ್ಯೂಬರ್ ಮುಕಳೆಪ್ಪನ ವಿರುದ್ಧ ದೂರು: ಸುಳ್ಳು ದಾಖಲೆ ನೀಡಿ ಹಿಂದೂ ಯುವತಿ ಜೊತೆ ವಿವಾಹ ಆರೋಪ.

ಉತ್ತರ ಕರ್ನಾಟಕದ ಜನಪ್ರಿಯ ಯೂಟ್ಯೂಬರ್ ಮತ್ತು ಶಾರ್ಟ್‌ ವಿಡಿಯೋ ಸ್ಟಾರ್‌ ಕ್ವಾಜಾ ಅಲಿಯಾಸ್ ಮುಕಳೆಪ್ಪ ವಿರುದ್ಧ ಬಜರಂಗದಳ ಕಾರ್ಯಕರ್ತರು ಧಾರವಾಡ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಮುಕಳೆಪ್ಪ ಸುಳ್ಳು ದಾಖಲೆ ನೀಡಿ ಹಿಂದೂ ಯುವತಿಯನ್ನು ವಿವಾಹವಾಗಿದ್ದಾನೆ ಮತ್ತು ತನ್ನ ವೀಡಿಯೊಗಳಲ್ಲಿ ಹಿಂದೂ ಧರ್ಮವನ್ನು ಅವಮಾನಿಸುತ್ತಿದ್ದಾನೆ ಎಂದು ಆರೋಪಿಸಿದ್ದಾರೆ.ಪ್ರಕರಣದ ಕುರಿತು ಪೊಲೀಸರು ತನಿಖೆ ಮುಂದುವರೆಸಿದ್ದು, ಮುಕಳೆಪ್ಪ ನೀಡಿದ ದಾಖಲೆಗಳ ಸತ್ಯಾಸತ್ಯತೆಯನ್ನು ಪರಿಶೀಲಿಸುತ್ತಿದ್ದಾರೆ.

Read More »

ಲಾಡ್ಜ್ನಲ್ಲಿ ಹಿಂದೂ ಮಹಿಳೆ ಜತೆ ಮುಸ್ಲಿಂ ವ್ಯಕ್ತಿ ಲಾಕ್: ಅಬ್ದುಲ್ ಬದಲಿಗೆ ರಮೇಶ್ ಎಂದು ಹೆಸರು ಚೇಂಜ್.

ಹಿಂದೂ ಹೆಸರಿನಲ್ಲಿ ನಕಲಿ ಆಧಾರ್ ಕಾರ್ಡ್ ಮಾಡಿಸಿಕೊಂಡು ಮುಸ್ಲಿಂ ವ್ಯಕ್ತಿಯೋರ್ವ ಹಿಂದೂ ಮಹಿಳೆಯನ್ನು ಲಾಡ್ಜ್ ಗೆ ಕರೆದೊಯ್ದು ಸಿಕ್ಕಿಬಿದ್ದಿದ್ದಾನೆ. ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಪಟ್ಟಣದಲ್ಲಿ ಜೋಡಿ ಸಿಕ್ಕಿಬಿದ್ದಿದೆ.ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರು ಮೂಲದ ಮಾಗುಂಡಿಯ ಅಬ್ದುಲ್ ಸಮದ್ ಎನ್ನುವಾತ ಆಧಾರ್ ಕಾರ್ಡ್ ನಲ್ಲಿ ರಮೇಶ್ ಎಂದು ಎಡಿಟ್ ಮಾಡಿ ಶೃಂಗೇರಿ ಮಠದಲ್ಲಿ ರೂಮ್ ಪಡೆದುಕೊಂಡಿದ್ದಾನೆ. ಅದು ಒಬ್ಬನ್ನೇ ಹೋಗಿಲ್ಲ ಶೃಂಗೇರಿ ಮೂಲದ 38 ವರ್ಷದ ಮಹಿಳೆಯನ್ನು ತನ್ನ ಹೆಂಡತಿ ಎಂದು ಸುಳ್ಳು …

Read More »

ಬೆಂಗಳೂರು | ಯುವತಿಗೆ ಚಾಕು ಇರಿತ : ಆರೋಪಿಯ ಬಂಧನ.

ಲೈಂಗಿಕವಾಗಿ ಸಹಕರಿಸುವಂತೆ ಒತ್ತಾಯಿಸಿ ಪಶ್ಚಿಮ ಬಂಗಾಳ ಮೂಲದ 24 ವರ್ಷದ ಯುವತಿಗೆ ಚಾಕು ಇರಿದಿದ್ದ ಪ್ರಕರಣದಡಿ ಆರೋಪಿಯನ್ನು ಇಲ್ಲಿನ ವೈಟ್‍ಫೀಲ್ಡ್ ಠಾಣೆ ಪೊಲೀಸರು ಬಂಧಿಸಿರುವುದಾಗಿ ತಿಳಿಸಿದ್ದಾರೆ. ಅನಂತರ ತನ್ನ ಸ್ನೇಹಿತೆಗೆ ಕರೆ ಮಾಡಿದ್ದ ಯುವತಿ, ಆಕೆಯ ನೆರವಿನೊಂದಿಗೆ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಳು. ಆಸ್ಪತ್ರೆಯಿಂದ ಬಂದ ವರದಿ ಆಧರಿಸಿ ವೈಟ್‍ಫೀಲ್ಡ್ ಠಾಣೆ ಪೊಲೀಸರು ಯುವತಿಯಿಂದ ದೂರು ಪಡೆದು ಪ್ರಕರಣ ದಾಖಲಿಸಿಕೊಂಡಿದ್ದರು.ಆಂಧ್ರಪ್ರದೇಶ ಮೂಲದ ಬಾಬು ಎಂಬಾತ ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ.

Read More »

ತಾಯಿಯಂತೆ ಸಾಕಿ ಸಲಹಿದಾಕೆ ಮೇಲೆಯೇ ಅತ್ಯಾಚಾರ ಎಸಗಿ ಕೊಂದ 17 ವರ್ಷದ ಹುಡುಗ.

ಸೆಪ್ಟೆಂಬರ್ 15ರಂದು ಹಾಸನ ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ ಜಾವಗಲ್ ಪೊಲೀಸ್ ಠಾಣೆ ವ್ಯಾಪ್ತಿಯ ಬಾಳೆತೋಟದಲ್ಲಿ ಮಹಿಳೆಯೊಬ್ಬಳ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಹಸುಗೂಸಿನಲ್ಲೇ ಅಪ್ಪ ಅಮ್ಮನ ಕಳೆದುಕೊಂಡವನಿಗೆ ತಾಯಿಯಂತೆ ಪ್ರೀತಿ ತೋರಿ ಅಕ್ಕೆರೆಯಿಂದ ಆರೈಕೆ ಮಾಡಿದಾಕೆಯ ಮೇಲೆಯೇ 17ರ ಅಪ್ರಾಪ್ತ ಬಾಲಕ ಅತ್ಯಾಚಾರ ಎಸಗಿ ಬಳಿಕ ಹತ್ಯೆ ಮಾಡಿರುವುದು ಪೊಲೀಸ್ ತನಿಖೆಯಲ್ಲಿ ಬೆಳಕಿಗೆ ಬಂದಿದೆ.ಮೈ ಮೇಲೆ ಗಾಯದ ಗುರುತು ಇದ್ದಿದ್ದರಿಂದ ಸಹಜವಾಗಿಯೇ ಅನುಮಾನ ಮೂಡಿದ್ದು ಜಾವಗಲ್ ಪೊಲೀಸರು ಅನುಮಾನಾಸ್ಪದ …

Read More »

ಬೆಂಗಳೂರು | ಪಕ್ಕದ ಬಟ್ಟೆ ಅಂಗಡಿ ಮಾಲೀಕನ ಕೊಲೆಗೆ ಸುಪಾರಿ: ಆರೋಪಿ ಸೆರೆ.

ವ್ಯಾಪಾರದ ವಿಚಾರಕ್ಕೆ ಪಕ್ಕದ ಬಟ್ಟೆ ಅಂಗಡಿ ಮಾಲೀಕನ ಕೊಲೆಗೆ ಸುಪಾರಿ ನೀಡಿದ್ದ ಟೆಕ್ಸ್‌ಟೈಲ್ಸ್‌ ಮಳಿಗೆ ಮಾಲೀಕನನ್ನು ಬಾಗಲಗುಂಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ.ಆರೋಪಿ ತನ್ನ ಟೆಕ್ಸ್‌ಟೈಲ್ಸ್‌ ಪಕ್ಕದ ಬಟ್ಟೆ ಅಂಗಡಿ ಮಾಲೀಕ ನೇಮರಾಮ್(42) ಅವರ ಕೊಲೆಗೆ ₹5 ಲಕ್ಷಕ್ಕೆ ಸುಪಾರಿ ನೀಡಿದ್ದ.ಮುದ್ದಣ್ಣ ಲೇಔಟ್ ನಿವಾಸಿ ವೇನರಾಮ್(43) ಬಂಧಿತ.ಸುಪಾರಿ ಪಡೆದ ರಾಜಸ್ಥಾನ ಮೂಲದ ವಿನೋದ್ ಜಾಟ್ ಎಂಬಾತನಿಗಾಗಿ ಶೋಧ ಕಾರ್ಯ ನಡೆಯುತ್ತಿದೆ ಎಂದು ಪೊಲೀಸರು ಹೇಳಿದರು.

Read More »

7 ತಿಂಗಳಿಂದ ತಲೆಮರೆಸಿಕೊಂಡಿದ್ದ ಗರುಡ ಗ್ಯಾಂಗ್‌ನ ಸದಸ್ಯನ ಸೆರೆ.

ಕಳೆದ ಏಳು ತಿಂಗಳಿನಿಂದ ಉಡುಪಿ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಗರುಡ ಗ್ಯಾಂಗ್‌ನ ಸದಸ್ಯನೋರ್ವನನ್ನು ಕಾಪು ಪೊಲೀಸರು ಚಿಕ್ಕಮಗಳೂರಿನಲ್ಲಿ ಬಂಧಿಸಿದ್ದಾರೆ.ಕುಂದಾಪುರ ಮುಸ್ಲಿಂ ಕೇರಿ ನಿವಾಸಿ ಮೊಹಮ್ಮದ್‌ ಆಸೀಫ್ (35) ಬಂಧಿತ ವ್ಯಕ್ತಿ.ಆರೋಪಿಯ ವಿರುದ್ಧ ಕಾಪು ಠಾಣೆ ಮಾತ್ರವಲ್ಲದೇ, ಗಂಗೊಳ್ಳಿ ಠಾಣೆಯಲ್ಲಿ 4, ಬೈಂದೂರು ಠಾಣೆಯಲ್ಲಿ 2 ಹಾಗೂ ಮಂಗಳೂರಿನ ಕಂಕನಾಡಿ ಠಾಣೆಯಲ್ಲಿ 2 ಮತ್ತು ಉಪ್ಪಿನಂಗಡಿ ಠಾಣೆಯಲ್ಲಿ 2 ಪ್ರಕರಣಗಳು ದಾಖಲಾಗಿದ್ದವು.

Read More »

ಬೆಂಗಳೂರಲ್ಲಿ ರೌಡಿಶೀಟರ್ ಗಳ ಮನೆ ಮೇಲೆ ದಾಳಿ: ಇಬ್ಬರು ವಶಕ್ಕೆ.

ಬೆಂಗಳೂರಿನಲ್ಲಿ ರೌಡಿಶೀಟರ್ ಗಳ ಮನೆಗಳ ಮೇಲೆ ದಾಳಿ ನಡೆಸಲಾಗಿದೆ. ಬೆಂಗಳೂರು ಪೂರ್ವ ವಿಭಾಗದ ಪೊಲೀಸರು ದಾಳಿ ನಡೆಸಿದ್ದಾರೆ.ಎಸಿಪಿ ರಂಗಪ್ಪ ನೇತೃತ್ವದ ತಂಡದಿಂದ ದಾಳಿ ನಡೆಸಲಾಗಿದೆ. ಬೆಂಗಳೂರಿನ ಭಾರತೀ ನಗರ, ಹಲಸೂರು, ಶಿವಾಜಿನಗರ, ಹೆಣ್ಣೂರು, ಬಾಣಸವಾಡಿ, ರಾಮಮೂರ್ತಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದಾಳಿ ಮಾಡಲಾಗಿದೆ.ಡಿಸಿಪಿ ದೇವರಾಜ್ ನಿರ್ದೇಶನದಲ್ಲಿ ದಾಳಿ ನಡೆಸಲಾಗಿದ್ದು, ಹಲಸೂರು ರೌಡಿಶೀಟರ್ ಅಪೋಯ್, ಪ್ರಭು ಅವರನ್ನು ವಶಕ್ಕೆ ಪಡೆಯಲಾಗಿದೆ.

Read More »

ಕರ್ತವ್ಯ ಲೋಪ, ಭ್ರಷ್ಟಾಚಾರ, ಲೈಂಗಿಕ ಕಿರುಕುಳ ಆರೋಪ : ಬೇಲೂರು ಬಿಇಒ ಸಸ್ಪೆಂಡ್.

ಕರ್ತವ್ಯ ಲೋಪ ಆರೋಪ ಹಿನ್ನೆಲೆಯಲ್ಲಿ ಬೇಲೂರು ಬಿಇಒ ರಾಜೇಗೌಡನನ್ನು ಅಮಾನತುಗೊಳಿಸಲಾಗಿದೆ. ಶಿಕ್ಷಣ ಇಲಾಖೆಯ ಅಧೀನ ಕಾರ್ಯದರ್ಶಿ ಮಲ್ಲಿಕಾರ್ಜುನ ರಾಮಚಂದ್ರಪ್ಪ ಈ ಕುರಿತು ಆದೇಶ ಹೊರಡಿಸಿದ್ದಾರೆ. ಹಾಸನ ಜಿಲ್ಲೆಯ ಡಿಡಿಪಿಐ ವರದಿ ಆಧರಿಸಿ ಬಿಇಒ ರಾಜೇಗೌಡನನ್ನು ಅಮಾನತು ಗೊಳಿಸಲಾಗಿದೆ.ಇತ್ತೀಚಿಗೆ ಶಾಸಕ ಎಚ್ ಕೆ ಸುರೇಶ್ ಜೊತೆಗೆ ರಾಜೇಗೌಡ ವಾಗ್ವಾದ ನಡೆಸಿದ್ದ ಇದೀಗ ಬೇಲೂರು ಬಿಇಓ ರಾಜೇಗೌಡನನ್ನ ಅಮಾನತುಗೊಳಿಸಲಾಗಿದೆ.

Read More »