Breaking News

BigTv News

ಜಿಎಸ್‌ಟಿ ಪರಿಷ್ಕರಣೆ: ಸೆ.22ರಿಂದ ನಂದಿನಿ ಮೊಸರು, ತುಪ್ಪದ ದರ ಇಳಿಕೆ.

ಆಹಾರ ಉತ್ಪನ್ನಗಳ ಮೇಲಿನ ಜಿಎಸ್‌ಟಿಯನ್ನು ಶೇ 12ರಿಂದ 5ಕ್ಕೆ ಇಳಿಕೆ ಮಾಡಿರುವುದರಿಂದ ಸೆ.22ರಿಂದ ಮೊಸರು, ತುಪ್ಪ, ಬೆಣ್ಣೆ, ಲಸ್ಸಿ ಸೇರಿದಂತೆ ‘ನಂದಿನಿ’ಯ ವಿವಿಧ ಉತ್ಪನ್ನಗಳ ದರ ಕಡಿಮೆಯಾಗಲಿದೆ.ಕೇಂದ್ರ ಸರ್ಕಾರದ ಸೂಚನೆಯಂತೆ ಕರ್ನಾಟಕ ಹಾಲು ಉತ್ಪಾದಕರ ಮಹಾಮಂಡಳಿ (ಕೆಎಂಎಫ್‌) ಜಿಎಸ್‌ಟಿ ಕಡಿಮೆ ಮಾಡಲು ಮುಂದಾಗಿದ್ದು, ಮೊಸರಿನ ದರ ಲೀಟರ್‌ಗೆ ₹4ರವರೆಗೆ ಕಡಿಮೆ ಆಗುವ ನಿರೀಕ್ಷೆಯಿದೆ.

Read More »

ಬಿಗ್‌ಬಾಸ್‌ ರಂಜಿತ್‌ ಬಾಳಲ್ಲಿ ‘ಬಾವ ಬಂದರೋ..’, ಫ್ಲ್ಯಾಟ್‌ಗಾಗಿ ಪೊಲೀಸ್‌ ಠಾಣೆ ಮೆಟ್ಟಿಲೇರಿದ ಕುಟುಂಬ!

ಕಳೆದ ಆವೃತ್ತಿಯ ಬಿಗ್‌ಬಾಸ್‌ ವೇಳೆ ಜಗದೀಶ್‌ ಮೇಲೆ ಹಲ್ಲೆಗೆ ಯತ್ನಿಸಿ ಅರ್ಧದಲ್ಲೇ ಸೀಸನ್‌ನಿಂದ ಹೊರಬಿದ್ದಿದ್ದ ಕಿರುತೆರೆ ನಟ ರಂಜಿತ್‌ ವಿರುದ್ಧ ಅಮೃತಹಳ್ಳಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ. ಈ ದೂರನ್ನು ದಾಖಲಿಸಿರುವುದು ಅವರ ಬಾವ ಜಗದೀಶ್‌ ರಂಜಿತ್‌ನಿಂದ ನನಗೆ ಜೀವ ಬೆದರಿಕೆ ಇದೆ ಎನ್ನುವ ಆರೋಪದಲ್ಲಿ ಜಗದೀಶ್‌ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. 2018 ರಿಂದ ಅಮೃತಹಳ್ಳಿಯ ಅಪಾರ್ಟ್‌ಮೆಂಟ್‌ನಲ್ಲಿ ಜಗದೀಶ್‌ ಅವರ ಕುಟುಂಬ ವಾಸವಿದೆ. 2025 ರಿಂದ ಇದೇ ಫ್ಲ್ಯಾಟ್ …

Read More »

ಬೆಂಗಳೂರು: ಅಪ್ರಾಪ್ತ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ.

ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ಕಿರುಕುಳ ನೀಡಿದ ಆರೋಪ ಪ್ರಕರಣ ದಾಖಲಾಗಿದೆ. ನಗರದ ರಾಜರಾಜೇಶ್ವರಿ ಬೆಂಗಳೂರು: ಅಪ್ರಾಪ್ತ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ. ನಗರ ಪೊಲೀಸರಿಂದ ಆರೋಪಿ ಯೋಗ ಗುರು ನಿರಂಜನಾ ಮೂರ್ತಿ ಬಂಧನವಾಗಿದೆ.ಆರೋಪಿ ನಿರಂಜನಾ ಮೂರ್ತಿ ರಾಜರಾಜೇಶ್ವರಿ ನಗರದಲ್ಲಿ ಯೋಗ ಕೇಂದ್ರ ನಡೆಸುತಿದ್ದರು ಎಂದು ಹೇಳಲಾಗಿದೆ.ಸದ್ಯ ಆರೋಪಿಯನ್ನು ಅರೆಸ್ಟ್ ಮಾಡಿ ತನಿಖೆ ನಡೆಸುತ್ತಿರುವ ರಾಜರಾಜೇಶ್ವರಿ ನಗರ ಪೊಲೀಸರು, ಪೋಕ್ಸೋ ಕಾಯ್ದೆ ಅಡಿಯಲ್ಲಿ …

Read More »

ಯುವತಿಯ ಖಾಸಗಿ ಅಂಗಕ್ಕೆ ಕೈ ಹಾಕಿದ ಆಟೋ ಚಾಲಕ

ಬೆಂಗಳೂರಲ್ಲಿ ಆಟೋ ಚಾಲಕನೋರ್ವ ಬ್ಯಾಗ್ ಇಡುವ ನೆಪದಲ್ಲಿ ಯುವತಿಯ ಖಾಸಗಿ ಅಂಗಕ್ಕೆ ಕೈ ಹಾಕಿ ವಿಕೃತಿ ಮೆರೆದಿರುವ ಘಟನೆ ಜೆಪಿ ನಗರದ 7ನೇ ಹಂತದಲ್ಲಿ ನಡೆದಿದೆ. ಯುವತಿ ಜೆಪಿ ನಗರದ ಏಳನೇ ಸ್ಟೇಜ್ ನಿಂದ ಆಟೋ ಬುಕ್‌ ಮಾಡಿದ್ದಾಳೆ. ಸ್ಥಳಕ್ಕೆ ಬಂದ ಆಟೋ ಚಾಲಕ ಬ್ಯಾಗ್‌ ಇಡುವುದಾಗಿ ಹೇಳಿ, ಯುವತಿ ಬಳಿ ಬಂದು ಮೊದಲಿಗೆ ಮೈ ಮುಟ್ಟಿದ್ದಾನೆ. ಬಳಿಕ ನಿಮಗೆ ಜ್ವರ ಬಂದಿದೆಯೇ ಎನ್ನುತ್ತಾ ಹಣೆ ಮುಟ್ಟುವ ನೆಪದಲ್ಲಿ ಏಕಾಏಕಿ …

Read More »

ಗದಗದಲ್ಲಿ ಕಾರಿಗೆ ಗೋವಾ ಬಸ್ ಡಿಕ್ಕಿ: ಸ್ಥಳದಲ್ಲಿ ಮೂವರು ಸಾವು.

ಕಾರುಪಲ್ಟಿಯಾಗಿ ಬಸ್ ಗೆ ಡಿಕ್ಕಿಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತಾಲೂಕಿನ ಹರ್ಲಾಪೂರ ಗ್ರಾಮದ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ ಜರುಗಿದೆ.ಕೊಪ್ಪಳ ಕಡೆಯಿಂದ ಗದಗ ಕಡೆಗೆ ಕಾರು ಬರುತ್ತಿತ್ತು. ಹೊಸಪೇಟೆ ಕಡೆಗೆ ಹೊರಟಿದ್ದ ಗೋವಾ ಪಾಸಿಂಗ್ ಇರುವ ಬಸ್ ಗೆ ರೋಡ್ ಡಿವೈಡರ್ ದಾಟಿ ಬಂದು ಕಾರು ಡಿಕ್ಕಿ ಹೊಡೆದಿದೆ.ಪರಿಣಾಮ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.ಸ್ಥಳಕ್ಕೆ ಗದಗ ಗ್ರಾಮೀಣ ಪೋಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೃತ ದೇಹಗಳನ್ನು ಜಿಮ್ಸ್ …

Read More »

ಬೈಕ್ ಓವರ್‌ಟೇಕ್ ಗಲಾಟೆ: ಚಾಕು ಚುಚ್ಚಿಸಿಕೊಂಡ ಯುವಕ ನರಳುತ್ತಿದ್ದರೂ, ಗ್ಲಾಸ್ ಹಾಕಿ ಶೋಕಿ ಮಾಡಿದ ಶೇಖ್!

ಬೈಕ್ ಓವರ್‌ಟೇಕ್ ಮಾಡುವ ಕ್ಷುಲ್ಲಕ ವಿಚಾರಕ್ಕೆ ಹೊನ್ನಾವರದಲ್ಲಿ ಹಿಂದೂ ಮತ್ತು ಮುಸ್ಲಿಂ ಯುವಕರ ನಡುವೆ ಮಾರಾಮಾರಿ ನಡೆದಿದೆ. ಈ ವೇಳೆ ಮುಸ್ಲಿಂ ಯುವಕನೊಬ್ಬ ಹಿಂದೂ ಯುವಕನಿಗೆ ಚಾಕು ಇರಿದಿದ್ದು, ಆತನನ್ನು ಪೊಲೀಸರು ಬಂಧಿಸಿದ್ದಾರೆ.ಮಾತಿನ ಚಕಮಕಿ ಹೆಚ್ಚಾದಾಗ, ಅದ್ನಾನ್ ತನ್ನ ಕೈಯಲ್ಲಿದ್ದ ಬೈಕ್ ಕೀಚೈನ್‌ನಲ್ಲಿರುವ ಸಣ್ಣ ಚಾಕುವಿನಿಂದ ವಿವೇಕ್ ಮುಖ ಮತ್ತು ಕಿವಿಯ ಬಳಿ ಇರಿದಿದ್ದಾನೆ.ಹೊನ್ನಾವರ ಸಂಶಿ ನಿವಾಸಿ ಅದ್ನಾನ್ ನದೀಂ ಶೇಖ್ (26) ಎಂಬ ಯುವಕ, ಹೊನ್ನಾವರ ಕುದ್ರಿಗಿ ನಿವಾಸಿ …

Read More »

ಮೋದಿ ಸರ್ಕಾರದಿಂದ ರೈತರಿಗೆ ಮತ್ತೊಂದು ಗುಡ್ ನ್ಯೂಸ್ : ಟ್ರ್ಯಾಕ್ಟರ್ ಸೇರಿ ಕೃಷಿ ಯಂತ್ರೋಪಕರಣಗಳ ಖರೀದಿಗೆ ಸಬ್ಸಿಡಿ.!

ಕೇಂದ್ರ ಸರ್ಕಾರವು ರೈತರಿಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, 24 ಸಾವಿರ ಕೋಟಿ ರೂ. ಮೌಲ್ಯದ ರೈತರ ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ.ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಹಲವಾರು ಪ್ರಮುಖ ಪ್ರಸ್ತಾವನೆಗಳನ್ನು ಅನುಮೋದಿಸಲಾಯಿತು.ರೈತರು ತಮ್ಮ ಹತ್ತಿರದ ಕೃಷಿ ಕಚೇರಿ ಅಥವಾ ಆನ್‌ಲೈನ್ ಪೋರ್ಟಲ್‌ನಲ್ಲಿ ತಮ್ಮ ಆಧಾರ್ ಕಾರ್ಡ್, ಬ್ಯಾಂಕ್ ಖಾತೆ ಮತ್ತು ಭೂ ದಾಖಲೆಗಳೊಂದಿಗೆ ನೋಂದಾಯಿಸಿಕೊಳ್ಳಲು ಸಾಧ್ಯವಾಗುತ್ತದೆ. ಈ ಯೋಜನೆಯನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು …

Read More »

ಸಣ್ಣ ವಯಸ್ಸಲ್ಲೇ ನಿಧನ ಹೊಂದಿದ ತಮಿಳು ನಟ; ಕುಸಿದು ಬಿದ್ದವರು ಏಳಲೇ ಇಲ್ಲ

ತಮಿಳು ನಟ ರೋಬೋ ಶಂಕರ್ ಅವರು 46ನೇ ವಯಸ್ಸಿಗೆ ನಿಧನ ಹೊಂದಿದ್ದಾರೆ. ಅವರು ಈಗಾಗಲೇ ಧನುಶ್ ಹಾಗೂ ದಳಪತಿ ವಿಜಯ್ ಮೊದಲಾದ ಸ್ಟಾರ್ ಹೀರೋಗಳ ಜೊತೆ ಅವರು ನಟಿಸಿದ್ದಾರೆ. ಅವರ ಸಾವು ತಮಿಳು ಚಿತ್ರರಂಗಕ್ಕೆ ತುಂಬಲಾರದ ನಷ್ಟವನ್ನು ಉಂಟು ಮಾಡಿದೆ. ಅವರ ಸಾವಿಗೆ ಅನೇಕರು ಸಂತಾಪ ಸೂಚಿಸಿದ್ದಾರೆ.ರೋಬೋ ಶಂಕರ್ ಅವರು ಸೆಪ್ಟೆಂಬರ್ 16ರಂದು ಶೂಟಿಂಗ್ ಸೆಟ್​ನಲ್ಲೇ ಮೂರ್ಚೆ ಹೋದರು. ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಯಿತು. ಅವರಿಗೆ ಕರುಳಿನಲ್ಲಿ ರಕ್ತಸ್ರಾವ ಆಗಿತ್ತು …

Read More »

ದಕ್ಷಿಣ ವಲಯ ಕಚೇರಿ ಹಾಗೂ ನಗರ ಪೊಲೀಸ್‌ ಆಯುಕ್ತರ ಕಚೇರಿಯಲ್ಲಿ ಪ್ರತ್ಯೇಕ ಸಭೆ:ಡಿಜಿಪಿ ಎಂ.ಎ.ಸಲೀಂ ಭೇಟಿ.

ಕಮಿಷನರ್‌ ಕಚೇರಿಯಲ್ಲಿ ನಗರ ಪೊಲೀಸ್‌ ಆಯುಕ್ತೆ ಸೀಮಾ ಲಾಟ್ಕರ್‌, ಡಿಸಿಪಿಗಳಾದ ಆರ್‌.ಎನ್‌.ಬಿಂದುರಾಣಿ, ಕೆ.ಎಸ್‌.ಸುಂದರ್‌ ರಾಜ್‌ ಹಾಗೂ ಎಸಿಪಿಗಳು ಸಭೆಯಲ್ಲಿ ಭಾಗವಹಿಸಿದರು.ದಸರಾ ಅಂಗವಾಗಿ ಕಾನೂನು ಮತ್ತು ಸುವ್ಯವಸ್ಥೆ ಕುರಿತು ದಕ್ಷಿಣ ವಲಯ ಕಚೇರಿ ಹಾಗೂ ನಗರ ಪೊಲೀಸ್‌ ಆಯುಕ್ತರ ಕಚೇರಿಯಲ್ಲಿ ಪ್ರತ್ಯೇಕ ಸಭೆ ನಡೆಸಿದರು.ದಸರೆಯಲ್ಲಿ ಅನೇಕ ಕಾರ್ಯಕ್ರಮ ನಡೆಯಲಿದ್ದು, ಮುಖ್ಯಮಂತ್ರಿಗಳ ತವರು ಜಿಲ್ಲೆಯ ಕಾರ್ಯಕ್ರಮವಾಗಿರುವುದರಿಂದ ಭದ್ರತೆಗಾಗಿ ಹೆಚ್ಚುವರಿ ಪೊಲೀಸ್‌ ಅಧಿಕಾರಿ, ಸಿಬ್ಬಂದಿ ಒದಗಿಸಬೇಕು’ ಎಂದು ನಗರ ಪೊಲೀಸ್‌ ಆಯುಕ್ತೆ ಸೀಮಾ ಲಾಟ್ಕರ್‌ …

Read More »

ದಾಖಲೆಗಳ ಸರದಾರ ಸ್ಮೃತಿ ಮಂಧಾನ: ಸ್ಫೋಟಕ ಶತಕದೊಂದಿಗೆ ವಿಶ್ವದಾಖಲೆ ಸರಿಗಟ್ಟಿದ ಭಾರತದ ತಾರೆ

ಭಾರತೀಯ ಮಹಿಳಾ ಕ್ರಿಕೆಟ್‌ನ ತಾರಾ ಆಟಗಾರ್ತಿ ಸ್ಮೃತಿ ಮಂಧಾನ ಅವರು ಏಕದಿನ ಕ್ರಿಕೆಟ್‌ನಲ್ಲಿ ತಮ್ಮ ಅಬ್ಬರದ ಫಾರ್ಮ್ ಮುಂದುವರಿಸಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಕೇವಲ 77 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸುವ ಮೂಲಕ, ಅವರು ತಮ್ಮ ವೃತ್ತಿಜೀವನದ 12ನೇ ಏಕದಿನ ಶತಕವನ್ನು ದಾಖಲಿಸಿದರು.ಇತ್ತೀಚೆಗಷ್ಟೇ ಐಸಿಸಿ ಏಕದಿನ ಬ್ಯಾಟಿಂಗ್ ಶ್ರೇಯಾಂಕದಲ್ಲಿ ಮತ್ತೆ ಅಗ್ರಸ್ಥಾನಕ್ಕೇರಿದ್ದ ಸ್ಮೃತಿ ಮಂಧಾನ, ತಮ್ಮ ಸ್ಥಿರ ಮತ್ತು ಸ್ಫೋಟಕ ಪ್ರದರ್ಶನಗಳ ಮೂಲಕ ಮುಂಬರುವ ವಿಶ್ವಕಪ್‌ಗೆ ಭಾರತ …

Read More »