Breaking News

BigTv News

ಆನ್ ಲೈನ್ ‘Free Fire’ ಗೇಮ್ ನಲ್ಲಿ 13 ಲಕ್ಷ ಕಳೆದುಕೊಂಡ 6ನೇ ತರಗತಿ ಬಾಲಕ ಆತ್ಮಹತ್ಯೆ.!

ಉತ್ತರ ಪ್ರದೇಶದ ಲಕ್ನೋದ ಮೋಹನ್ ಲಾಲ್‌ಗಂಜ್ ಪ್ರದೇಶದಲ್ಲಿ ಒಂದು ದುರಂತ ಘಟನೆ ಬೆಳಕಿಗೆ ಬಂದಿದೆ. ಇಲ್ಲಿನ ಬಿಐಪಿಎಸ್ ಶಾಲೆಯಲ್ಲಿ ಓದುತ್ತಿರುವ 6ನೇ ತರಗತಿ ವಿದ್ಯಾರ್ಥಿ ಯಶ್ ಕುಮಾರ್ ಆನ್‌ಲೈನ್ ಆಟಗಳಲ್ಲಿ ಭಾರಿ ಮೊತ್ತವನ್ನು ಕಳೆದುಕೊಂಡ ನಂತರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಇದರ ಬಗ್ಗೆಯೂ ತಂದೆ ಮಗನನ್ನು ಗದರಿಸಲಿಲ್ಲ, ಆದರೆ ಇದಾದ ಕೂಡಲೇ ಯಶ್ ತನ್ನ ಕೋಣೆಗೆ ಹೋಗಿ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡರು. ಕುಟುಂಬದವರು ತಕ್ಷಣ ಯಶ್ ಅವರನ್ನು ಸಮುದಾಯ ಆರೋಗ್ಯ …

Read More »

ಬೆಂಗಳೂರಿಗೆ ಹೊರಟ ಸ್ಲೀಪರ್ ಬಸ್ ಭೀಕರ ಅಪಘಾತ… ಇಬ್ಬರು ಸ್ಥಳದಲ್ಲೇ ಸಾವು.

ಕಾನಾಹೊಸಹಳ್ಳಿ ಸಮೀಪದ ಬಿಷ್ಣಹಳ್ಳಿ ಕ್ರಾಸ್ ಬಳಿಯ ರಾಹೆ 50 ರಲ್ಲಿ ಸ್ಲೀಪರ್ ಬಸ್ ಹಾಗೂ ಲಾರಿ ಮಧ್ಯೆ ಮಂಗಳವಾರ (ಸೆ.16) ಮುಂಜಾನೆ ಅಪಘಾತ ಸಂಭವಿಸಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ .ಮೃತರನ್ನು ಮನೋಜ್ ( 28) ಸುರೇಶ್ ( 45) ಎಂದು ಗುರುತಿಸಲಾಗಿದೆ .ಮಧ್ಯರಾತ್ರಿ ಅಪಘಾತವಾದ ಸುದ್ದಿ ತಿಳಿದ ಕೂಡಲೆ ಪಿಎಸೈ ಹಾಗೂ ಸಿದ್ರಾಮ್ ಬಿದ್ರಾಣಿ ಸ್ಥಳಕ್ಕೆ ಹೋಗಿ ಗಾಯಾಳುಗಳನ್ನು ಆಂಬುಲೆನ್ಸ್ ಗೆ ಹಾಕಿ ಆಸ್ಪತ್ರೆಗೆ ಕಳುಹಿಸಿದ್ದಾರೆ ಅಲ್ಲದೆ ಅವರ ಕಾರ್ಯಕ್ಕೆ …

Read More »

ಹಾರೋಹಳ್ಳಿ | ಲಾರಿ, ಬೈಕ್ ನಡುವೆ ಅಪಘಾತ ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವು.

ಲಾರಿ ಮತ್ತು ದ್ವಿಚಕ್ರ ವಾಹನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಎಂಜಿನಿಯರ್‌ ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೊಬ್ಬ ವಿದ್ಯಾರ್ಥಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ದಯಾನಂದ ಸಾಗರ್‌ ಕಾಲೇಜು ಬಳಿ ನಡೆದಿದೆ. ಕೋಲಾರ ಜಿಲ್ಲೆ ಬೇತಮಂಗಲ ಗ್ರಾಮದ ಹರ್ಷಿತ್ (19), ನೆಲಮಂಗಲದ ದರ್ಶನ್ (19) ಮೃತರು.

Read More »

ಪೇಮೆಂಟ್‌ ಬಂದಿಲ್ಲ, ಪುಷ್ಪ ಅರುಣ್‌ಕುಮಾರ್‌ಗೆ ಹೇಳಿ ಪ್ಲೇಸ್’:‌ ಕೊತ್ತಲವಾಡಿ ಸಿನಿಮಾ ನಟ ಮಹೇಶ್‌ ಗುರು.

ಕೊತ್ತಲವಾಡಿ ಸಿನಿಮಾಕ್ಕೆ ಪುಷ್ಪ ಅರುಣ್‌ ಕುಮಾರ್‌ ಅವರು ಹಣ ಹೂಡಿದ್ದರು. ಅಷ್ಟೇ ಅಲ್ಲದೆ ‘ಘಾಟಿ’ ಸಿನಿಮಾದ ವಿತರಣೆ ಕೂಡ ಮಾಡಿದ್ದರು. ಈಗ ಸಿನಿಮಾದ ಸಂಭಾವನೆ ಕೊಟ್ಟಿಲ್ಲ ಅಂತ ನಟ ಮಹೇಶ್‌ ಗುರು ಅವರು ಆರೋಪ ಮಾಡಿದ್ದಾರೆ.ಫೇಸ್‌ಬುಕ್‌ನಲ್ಲಿ ಅವರು ಹಾಕಿದ್ದ ವಿಡಿಯೋ ವೈರಲ್ ಆಗಿತ್ತು, ಈಗ ನೋಡಿದ್ರೆ ವಿಡಿಯೋ ಡಿಲೀಟ್ ಮಾಡಿದ್ದಾರೆ. ನಿರ್ಮಾಪಕಿ ಪುಷ್ಪ ಅವರ ಗಮನಕ್ಕೆ ತರೋದಿಕ್ಕೆ ವಿಡಿಯೋ ಮಾಡಿದ್ದೆ ಎಂದು ಮಹೇಶ್‌ ಹೇಳಿದ್ದಾರೆ.ನಮಗೆ ಆಗಿರೋ ಮೋಸವನ್ನು ನಿರ್ಮಾಪಕಿಗೆ ತಿಳಿಸಿ …

Read More »

ಆಸ್ತಿಗಾಗಿ ಪುಟ್ಟ ಬಾಲಕಿಯನ್ನು ಮೂರನೇ ಮಹಡಿಯಿಂದ ತಳ್ಳಿ ಕೊಲೆ ; ಮಲತಾಯಿ ಬಂಧನ.

ಬಾಲಕಿಗೆ ಆಟ ಆಡಿಸುವ ನೆಪದಲ್ಲಿ ಟೆರಸ್‌ಗೆ ಕರೆದೊಯ್ದು ಮೂರನೇ ಮಹಡಿಯಿಂದ ಮಲತಾಯಿ ತಳ್ಳಿ ಕೊಲೆ ಮಾಡಿದ ಅಮಾನವೀಯ ಘಟನೆ ಬೀದರ್ ನಗರದ ಆದರ್ಶ ಕಾಲೋನಿಯಲ್ಲಿ ನಡೆದಿದೆ.7 ವರ್ಷದ ಸಾನ್ವಿ ಮೃತ ಬಾಲಕಿ ಹಾಗೂ ಆರೋಪಿಯನ್ನು ರಾಧಾ ಎಂದು ಗುರುತಿಸಲಾಗಿದೆ. ಆ.27ರಂದು ಮಲತಾಯಿ ರಾಧಾ ಬಾಲಕಿಗೆ ಆಟ ಆಡಿಸುವ ನೆಪದಲ್ಲಿ 3ನೇ ಮಹಡಿಗೆ ಕರೆದೊಯ್ದಿದ್ದಳು.ದೂರು ದಾಖಲಿಸಿಕೊಂಡ ಪೊಲೀಸರು ಆರೋಪಿ ರಾಧಾಳನ್ನು ಬಂಧಿಸಿದ್ದಾರೆ. ವಿಚಾರಣೆಗೊಳಪಡಿಸಿದಾಗ ಆಸ್ತಿ ಇಬ್ಭಾಗ ಆಗುತ್ತದೆ ಎಂದು ಕೊಲೆ ಮಾಡಿರುವುದಾಗಿ …

Read More »

ಸುಳ್ಯ: ತೆಂಗಿನಕಾಯಿ ಕೀಳುತ್ತಿದ್ದಾಗ ವಿದ್ಯುತ್ ಸ್ಪರ್ಶ ; ವ್ಯಕ್ತಿ ಸಾವು.

ತೆಂಗಿನ ಮರದಿಂದ ಕಾಯಿ ಕೀಳುತ್ತಿದ್ದಾಗ ಅಲ್ಯೂಮೀನಿಯಂ ಗಳೆ ವಿದ್ಯುತ್ ಲೈನಿಗೆ ತಗುಲಿ ಕಾಯಿ ಕೊಯ್ಯುತ್ತಿದ್ದ ವ್ಯಕ್ತಿ ಮೃತಪಟ್ಟ ಘಟನೆ ಬೆಳ್ಳಾರೆ ಬಳಿಯ ಅಯ್ಯನಕಟ್ಟೆಯಿಂದ ಸಂಭವಿಸಿದೆ.ಮೃತರಾದ ವ್ಯಕ್ತಿ ತಂಬಿನಮಕ್ಕಿಯ ರಾಮ ಎಂದು ಗುರುತಿಸಲಾಗಿದೆ.. ‌ ಅಯ್ಯನಕಟ್ಟೆಯ ಗೋಕುಲಂ ಎದುರುಗಡೆ ಇರುವ ಸಿದ್ದಿಕ್ ಎಂಬರಿಗೆ ಸೇರಿದ ತೆಂಗಿನ ಮರದಿಂದ ಕಾಯಿ ಕೀಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.

Read More »

ಇಸ್ರೇಲ್ ಹಮಾಸ್ ಯುದ್ಧಕ್ಕೆ ತುಪ್ಪ ಸುರಿದ ಅಮೆರಿಕಾ: ರುಬಿಯೋ ಹೇಳಿಕೆ ಬೆನ್ನಲೇ ದಾಳಿ ತೀವ್ರಗೊಳಿಸಿದ ಇಸ್ರೇಲ್.

ಅಮೆರಿಕಾ ಬೆಂಬಲ ತೀವ್ರಗೊಳಿಸುತ್ತಿದ್ದಂತೆ ಇಸ್ರೇಲ್‌ ಗಾಜಾದ ಮೇಲೆ ತನ್ನ ದಾಳಿಯನ್ನು ತೀವ್ರಗೊಳಿಸಿದ್ದು, ಇಸ್ರೇಲ್ ದಾಳಿಗೆ ಗಾಜಾದಲ್ಲಿರುವು ಕಟ್ಟಡಗಳು ಹೊತ್ತಿ ಉರಿಯುತ್ತಿರುವ ವೀಡಿಯೋಗಳು ವೈರಲ್ ಆಗಿವೆ.ಹಮಾಸ್‌ನ್ನು ಸಂಪೂರ್ಣ ನಿರ್ಮೂಲನೆ ಮಾಡುವ ಗುರಿ ಹೊಂದಿರುವ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ಹೊಸ ಮಿಲಿಟರಿ ದಾಳಿಗೆ ಅಮೆರಿಕಾ ಸಂಪೂರ್ಣ ಬೆಂಬಲ ನೀಡುವುದಾಗಿ ಅಮೆರಿಕಾ ವಿದೇಶಾಂಗ ಕಾರ್ಯದರ್ಶಿ ಮಾರ್ಕೋ ರುಬಿಯೋ ಭರವಸೆ ನೀಡಿದ ಕೆಲ ಗಂಟೆಗಳಲ್ಲಿ ಇಸ್ರೇಲ್ ಗಾಜಾದ ಮೇಲೆ ಭಾರಿ ವಾಯುದಾಳಿ ನಡೆಸಿದೆ.

Read More »

ರಾಜ್ಯದಲ್ಲಿ ಇನ್ಮುಂದೆ ‘ಯೂಟ್ಯೂಬ್ ಚಾನೆಲ್’ ಆರಂಭಕ್ಕೆ ‘ಲೈಸೆನ್ಸ್’ ಕಡ್ಡಾಯ : ಸರ್ಕಾರದಿಂದ ಮಹತ್ವದ ನಿರ್ಧಾರ.!

ಹುಬ್ಬಳ್ಳಿ: ಮೊದಲು ನೀವೆಲ್ಲಾ ಊಹಾ ಪತ್ರಿಕೋದ್ಯಮವನ್ನು ನಿಲ್ಲಿಸಿ. ಇದು ಸಮಾಜಕ್ಕೆ ಹಾನಿಕರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಲೆಕ್ಟ್ರಾನಿಕ್ ಮೀಡಿಯಾ ಪತ್ರಕರ್ತರಿಗೆ ಕರೆ ನೀಡಿದರು.ಕರ್ನಾಟಕ ಎಲೆಕ್ಟ್ರಾನಿಕ್ ಮೀಡಿಯಾ ಜರ್ನಲಿಸ್ಟ್ ಅಸೋಸಿಯೇಷನ್ ಉದ್ಘಾಟಿಸಿ, ಲೋಗೋ ಬಿಡುಗಡೆ ಮಾಡಿ ಮಾತನಾಡಿದರು.

Read More »

ಗೆಳೆಯನ ಎದುರೇ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ!

ಪುರಿಯಲ್ಲಿ ಗೆಳೆಯ ಎದುರೇ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಲಾಗಿದೆ.ಒಡಿಶಾದ ಪುರಿ ಜಿಲ್ಲೆಯ ದೇವಸ್ಥಾನದ ಬಳಿ ಘಟನೆ ನಡೆದಿದೆ. ಯುವತಿ ದೇವಸ್ಥಾನಕ್ಕೆ ಭೇಟಿಕೊಟ್ಟು ಗೆಳೆಯನ ಜತೆ ಬೀಚ್​ಗೆ ಹೋದಾಗ ಕೆಲವು ಕಿಡಿಗೇಡಿಗಳು ಅವರನ್ನು ಹಿಂಬಾಲಿಸಿದ್ದರು.ನಂತರ ಆರೋಪಿಗಳು ಇಬ್ಬರ ವಿಡಿಯೋಗಳನ್ನು ಚಿತ್ರೀಕರಿಸಿದ್ದಾರೆ, ನಂತರ ಅವರು ಹಣಕ್ಕಾಗಿ ಬ್ಲಾಕ್ ಮೇಲ್ ಮಾಡಿದರು. ಆನ್​ಲೈನ್ ವಹಿವಾಟಿನ ಮೂಲಕ 2,500 ರೂ. ಮತ್ತು 1,000 ರೂ. ನಗದು ಪಾವತಿಸಿದ್ದಾರೆ, ಆದರೆ ಆ ಮೊತ್ತ ಸಾಕಾಗಲಿಲ್ಲ. ಹೆಚ್ಚಿನ ಹಣ …

Read More »

ಅಸ್ಸಾಂ: ಎಸಿಎಸ್ ಅಧಿಕಾರಿ ನೂಪುರ್ ಮನೆಯಲ್ಲಿ 2 ಕೋಟಿ ರೂ. ನಗದು, ಚಿನ್ನಾಭರಣ ಪತ್ತೆ, ಭೂ ಹಗರಣದಲ್ಲಿ ಅರೆಸ್ಟ್​

ಭೂಹಗರಣದಲ್ಲಿ ಅಸ್ಸಾಂನ ನಾಗರಿಕ ಸೇವೆ( ಎಸಿಎಸ್)ಗಳ ಮಹಿಳಾ ಅಧಿಕಾರಿ ನೂಪುರ್ ಬೋರಾ ಅವರನ್ನು ಬಂಧಿಸಲಾಗಿದೆ. ಅವರ ಮನೆಯಲ್ಲಿ 2 ಕೋಟಿ ರೂ. ನಗದು, ಭಾರಿ ಚಿನ್ನಾಭರಣಗಳು ಪತ್ತೆಯಾಗಿವೆ. ಅವರನ್ನು ಬಾರ್ಪೇಟಾ ಜಿಲ್ಲೆಯಲ್ಲಿ ನಿಯೋಜಿಸಲಾಗಿತ್ತು, ಅಲ್ಲಿ ಅವರು ಹಿಂದೂ ಕುಟುಂಬಗಳ ಭೂಮಿಯನ್ನು ಮುಸ್ಲಿಮರಿಗೆ ಅಕ್ರಮವಾಗಿ ವರ್ಗಾಯಿಸಿದ್ದರು.ಅವರ ಮನೆಯಿಂದ 1 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಚಿನ್ನ ಮತ್ತು ನೋಟುಗಳ ಬಂಡಲ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ವಿಷಯದ ತನಿಖೆಗೆ ಕ್ರಮ ಕೈಗೊಳ್ಳಲು ಮುಖ್ಯಮಂತ್ರಿ ಹಿಮಂತ …

Read More »