Breaking News

BigTv News

ಆಗಷ್ಟೇ ಮಾಡಿದ ಹೊಸ ರಸ್ತೆಯ ಡಾಮರ್ ಕದ್ದು ಮನೆಗೆ ಹೊತ್ತೊಯ್ದ ಜನ!

ಮಳೆ ಸುರಿದರೆ ಸಾಕು ಸರ್ಕಾರ ಮಾಡಿದ ರಸ್ತೆಗಳೆಲ್ಲಾ ಗುಂಡಿ ಬಿದ್ದು ಹೋಗುತ್ತದೆ. ರಸ್ತೆಯನ್ನು ಸರಿಪಡಿಸುವಂತೆ ಜನ ಮನವಿ ಮಾಡಿದರೆ ಆಡಳಿತ ಅದಕ್ಕೆ ಅಲ್ಲಲ್ಲಿ ಡಾಮರ್ ಪ್ಯಾಚ್ ಅಥವಾ ಮಣ್ಣಿನ ಪ್ಯಾಚ್ ಹಾಕಿ ತಿಪ್ಪೆ ಸವರಿ ಬಿಡುತ್ತದೆ. ಒಂದು ಹಳ್ಳಿಗೆ ಡಾಮರ್ ರಸ್ತೆ ಆಗಬೇಕಾದರೆ ಆ ಊರಿನ ಜನ, ಜನಪ್ರತಿನಿಧಿಗಳು ನೂರಾರು ಮನವಿ ಮಾಡಿರುತ್ತಾರೆ.ಡಾಮರ್ ರಸ್ತೆಯಿಂದಲೇ ಡಾಮರ್ ಕಿತ್ತು ಜನ ಮನೆಗೊಯ್ದಿದ್ದಾರೆ. ಇಂತಹ ವಿಚಿತ್ರ ಹಾಗೂ ನಾಚಿಕೇಡಿನ ಘಟನೆ ಬಿಹಾರದಲ್ಲಿ ನಡೆದಿದೆ.

Read More »

ರಾಜಸ್ತಾನ್ :ಡ್ಯಾಂಗೆ ಇಳಿದ ಯುವಕ ಮೃತ್ಯು!

ಕುಡಿದ ಮತ್ತಿನಲ್ಲಿ ಅಣೆಕಟ್ಟು ದಾಟಲು ಮುಂದಾಯ ಯುವಕ ನೀರು ಪಾಲಾದ ದಾರುಣ ಘಟನೆ ರಾಜಸ್ಥಾನದ ಸವಾಯಿ ಮಾಧೋಪುರದಲ್ಲಿ ನಡೆದಿದೆ.ಇಲ್ಲಿನ ಚೌತ್ ಕಾ ಬರ್ವಾರಾ ಉಪವಿಭಾಗ ಪ್ರದೇಶದಲ್ಲಿರುವ ಧೀಲ್ ಅಣೆಕಟ್ಟಿನಲ್ಲಿ ನೀರಿನಲ್ಲಿ ಸಾಹಸ ಪ್ರದರ್ಶನ ಮಾಡಲು ಹೋದ ಯುಕ ನೀರು ಪಾಲಾಗಿದ್ದಾನೆ.

Read More »

ಉಡುಪಿ :ಏಕಾಏಕಿ ಬೆಂಕಿ ಕಾಣಿಸಿಕೊಂಡು ವಾಷಿಂಗ್ ಮೆಶಿನ್ ಸ್ಪೋಟ!

ಮಣಿಪಾಲ ಡಿಸಿ ಆಫೀಸ್ ರಸ್ತೆಯಲ್ಲಿರುವ ಅದಿತಿ ಪರ್ವ ಅಪಾರ್ಟ್ ಮೆಂಟ್ ನಲ್ಲಿ ವಾಷಿಂಗ್ ಮೆಶಿನ್ ನಲ್ಲಿ ಬೆಂಕಿ ಕಾಣಿಸಿಕೊಂಡು ಸ್ಫೋಟಗೊಂಡ ಅವಘಡ ನಡೆದಿದೆ.ಸ್ಥಳಕ್ಕೆ ಅಗ್ನಿಶಾಮಕದಳದವರು ದೌಡಾಯಿಸಿದ್ದು, ಅಗ್ನಿಶಾಮಕ ಇಲಾಖೆಯ ಸಿಬ್ಬಂದಿ, ಸಾರ್ವಜನಿಕರ ಸಹಕಾರದೊಂದಿಗೆ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

Read More »

ದಾವಣಗೆರೆ: ದೇವಸ್ಥಾನಕ್ಕೆಂದು ಕರೆದೊಯ್ದು ಹೆತ್ತ ಮಗಳ ಮೇಲೆ ಅತ್ಯಾಚಾರಕ್ಕೆ ಮುಂದಾದ ಪಾಪಿ ತಂದೆ!

ದಾವಣಗೆರೆ ಜಿಲ್ಲೆಯ ಹದಡಿ ಪೊಲೀಸ್‌ ಠಾಣೆಯಲ್ಲಿ ಅಪ್ರಾಪ್ತ ಬಾಲಕಿಯ ತಾಯಿಯೇ ಕಾಮುಕ ಪತಿಯ ವಿರುದ್ಧ ಮಗಳ ಮೇಲೆ ಅತ್ಯಾಚಾರ ಯತ್ನ ಮಾಡಿದ ಆರೋಪವನ್ನು ಹೊರಿಸಿ ಪೋಕ್ಸೊ ಕೇಸ್‌ ದಾಖಲಿಸಿದ್ದಾರೆ. ಜಿಲ್ಲೆಯ ಗ್ರಾಮವೊಂದರ 17 ವರ್ಷದ ಅಪ್ರಾಪ್ತ ಬಾಲಕಿ ತಾನ ಬ್ಯೂಟಿಷಿಯನ್‌ ಆಗಬೇಕೆಂಬ ಕನಸನ್ನು ಹೊತ್ತು ತರಬೇತಿಗೆ ಸೇರಿಕೊಂಡಿದ್ದಳು. ಆದರೆ ಇದು ತಂದೆ ಗಣೇಶನಿಗೆ ಕಿಂಚಿತ್ತೂ ಇಷ್ಟವಿರಲಿಲ್ಲ. ಆಕೆ ಮೇಲೆ ಆತನಿಗೆ ಸದಾ ಅನುಮಾನವೇ ತುಂಬಿತ್ತು. ಹೀಗೆ ಅನುಮಾನದ ಪಿಶಾಚಿಯಾಗಿದ್ದ ಆತ …

Read More »

ರಾಮನಗರ: ಬಸ್‌ನಲ್ಲಿ ನಿಂದನೆ ಖಂಡಿಸಿ ಬೀದಿಗಿಳಿದ ವಿದ್ಯಾರ್ಥಿನಿಯರು .

ಕಾಲೇಜು ಬಳಿ ಕೋರಿಕೆ ನಿಲುಗಡೆ ಕೇಳಿದ್ದಕ್ಕೆ ಕೆಎಸ್‌ಆರ್‌ಟಿಸಿ ಬಸ್ ಚಾಲಕ ಮತ್ತು ನಿರ್ವಾಹಕರು ನಿಂದಿಸಿದ್ದನ್ನು ಖಂಡಿಸಿ, ನಗರದ ಮಾಗಡಿ ರಸ್ತೆಯ ರಾಯರದೊಡ್ಡಿಯಲ್ಲಿರುವ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿಯರು ಬುಧವಾರ ತರಗತಿ ಬಹಿಷ್ಕರಿಸಿ ಕಾಲೇಜು ಎದುರು ಪ್ರತಿಭಟನೆ ನಡೆಸಿದರು.

Read More »

ಟೇಬಲ್ ಮೇಲೆ ಮಲಗಿ ವಿದ್ಯಾರ್ಥಿಗಳಿಂದ ಕಾಲು ಒತ್ತಿಸಿದ ಮುಖ್ಯ ಶಿಕ್ಷಕಿ: ವಿಡಿಯೋ ವೈರಲ್!

ತಮಿಳುನಾಡಿನ ಧರ್ಮಪುರಿ ಜಿಲ್ಲೆಯ ಪ್ರಾಥಮಿಕ ಶಾಲೆಯೊಂದರಲ್ಲಿ, ಮುಖ್ಯ ಶಿಕ್ಷಕಿಯೊಬ್ಬರು ತರಗತಿಯಲ್ಲೇ ಟೇಬಲ್ ಮೇಲೆ ಮಲಗಿ, ಮಕ್ಕಳಿಂದ ಕಾಲು ಒತ್ತಿಸಿಕೊಳ್ಳುತ್ತಿರುವ ಆಘಾತಕಾರಿ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಘಟನೆ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದ್ದು, ಅಧಿಕಾರಿಗಳು ಈ ಕುರಿತು ತನಿಖೆ ಆರಂಭಿಸಿದ್ದಾರೆ.

Read More »

ಶಿಕ್ಷಕಿಯಿಂದ ಚಪ್ಪಲಿಯಿಂದ ಹೊಡೆಸಿಕೊಂಡಿದ್ದ ಶಿಕ್ಷಕನೂ ಅಮಾನತು.

ಶಿಕ್ಷಕನಿಗೆ ಚಪ್ಪಲಿಯಿಂದ ಹೊಡೆದಿದ್ದ ಶಿಕ್ಷಕಿಯನ್ನು ಅಮಾನತು ಮಾಡಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಚಪ್ಪಲಿಯಿಂದ ಹೊಡೆಸಿಕೊಂಡಿದ್ದ ಶಿಕ್ಷಕನನ್ನು ಕೂಡ ಅಮಾನತು ಮಾಡಿ ಬಾಗಲಕೋಟೆ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಮನ್ನಿಕೇರಿ ಆದೇಶ ಹೊರಡಿಸಿದ್ದಾರೆ.ತಿಂಗಳ ಹಿಂದೆ ಶಿಕ್ಷಕಿ ಅಮೀನಾ ಚಪ್ಪಲಿಯಿಂದ ಹೊಡೆದಿದ್ದರು. ಇಳಕಲ್ ಪೊಲೀಸ್ ಠಾಣೆಯಲ್ಲಿ ಶಿಕ್ಷಕ ಅಂದಾನಯ್ಯ ದೂರು ದಾಖಲಿಸಿದ್ದರು.

Read More »

ಕಲಬುರಗಿ: ಗಣೇಶ ವಿಸರ್ಜನಾ ಮೆರವಣಿಯಲ್ಲಿ ಹಲ್ಲೆ; ಮೂವರು ಆರೋಪಿಗಳ ವಿರುದ್ಧ ಪ್ರಕರಣ.

ಐದನೇ ದಿನದ ಗಣೇಶ ವಿಸರ್ಜನೆ ಕಾರ್ಯಕ್ರಮದಲ್ಲಿ ನೃತ್ಯ ಮಾಡುವಾಗ ಅವಾಚ್ಯವಾಗಿ ನಿಂದಿಸಿದ್ದನ್ನು ಪ್ರಶ್ನಿಸಿದವರ ಮೇಲೆ ಮೂವರು ಹಲ್ಲೆ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.ನಗರದ ದುಬೈ ಕಾಲೊನಿ ನಿವಾಸಿಗಳಾದ ಶರಣಕುಮಾರ ರಟಕಲ್‌, ಮಲ್ಲಿಕಾರ್ಜುನ ರಟಕಲ್‌ ಹಲ್ಲೆಗೊಳಗಾಗಿ ಗಾಯಗೊಂಡವರು.ಚಾಕುವಿನಿಂದ ಬೆನ್ನು ಹಾಗೂ ಭುಜದ ಮೇಲೆ ಹೊಡೆದು ಗಾಯಗೊಳಿಸಿದರು. ಬಳಿಕ ಒಂದು ಕಲ್ಲು ಮತ್ತು ಒಂದು ಇಟ್ಟಿಗೆ ತೆಗೆದುಕೊಂಡು ನನ್ನ ಮಗನ ತಲೆ ಮೇಲೆ ಹೊಡೆದರು’ ಎಂದು ದೂರಿನಲ್ಲಿ ವಿವರಿಸಿದ್ದಾರೆ. ಕುರಿತು ಮೂವರ ವಿರುದ್ಧ …

Read More »

ಬಸ್‌-ಲಾರಿ ನಡುವೆ ಭೀಕರ ಅಪಘಾತ, ಇಬ್ಬರೂ ಡ್ರೈವರ್‌ಗಳ ಕಾಲು ಕಟ್‌!

ನಿಪ್ಪಾಣಿ-ಮುಧೋಳ ರಾಜ್ಯ ಹೆದ್ದಾರಿಯಲ್ಲಿ ಲಾರಿ ಮತ್ತು ಬಸ್ ನಡುವೆ ಭೀಕರ ಅಪಘಾತ ಸಂಭವಿಸಿ, ಇಬ್ಬರು ಚಾಲಕರ ಕಾಲುಗಳು ಕಟ್ ಆಗಿವೆ. ಚಿಕ್ಕೋಡಿ ತಾಲೂಕಿನ ಕಬ್ಬೂರು ಗ್ರಾಮದ ಬಳಿ ಈ ದುರ್ಘಟನೆ ನಡೆದಿದ್ದು, ಹಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕಬ್ಬೂರು ಗ್ರಾಮದ ಬಳಿ ಘಟ‌ನೆ ನಡೆದಿದೆ. ಆಕ್ಸಿಡೆಂಟ್‌ ಆಗಿರುವ ರಭಸಕ್ಕೆ ಬಸ್‌ ಚಾಲಕ ಹಾಗೂ ಲಾರಿ ಚಾಲಕರ ಎರಡೂ ಕಾಲುಗಳು ಕಟ್‌ ಆಗಿವೆ.ಘಟನೆಯಲ್ಲಿ ಹಲವರಿಗೆ ಸಣ್ಣ ಪುಟ್ಟ ಗಾಯವಾಗಿದೆ. …

Read More »

ನಿರ್ಮಾಪಕ ಸರದಾರ್‌ ಸತ್ಯ, ನಿರ್ಮಲಾ ಚೆನ್ನಪ್ಪ ವಿರುದ್ಧ ಸೃಜನ್‌ ಲೋಕೇಶ್‌ ದೂರು!

ಲಕ್ಷ್ಮಿ ನಿವಾಸ ಧಾರಾವಾಹಿ ನಿರ್ಮಾಣಕ್ಕೆಂದು ಸತ್ಯ, ನಿರ್ಮಲಾ ಅವರು 1 ಕೋಟಿ ರೂಪಾಯಿ ಪಡೆದಿದ್ದರು. ಸೃಜನ್ ಲೋಕೇಶ್ ಪ್ರೊಡಕ್ಷನ್‌ನಿಂದ ಸತ್ಯ ದಂಪತಿಗೆ ಹಣ ವರ್ಗಾವಣೆ ಆಗಿತ್ತು ಎನ್ನಲಾಗಿದೆ. ಧಾರಾವಾಹಿ ಮಾಡಲು ಸತ್ಯ- ನಿರ್ಮಲಾ ದಂಪತಿ ಹಣ ಪಡೆದಿದ್ದರಂತೆ.ಹಣ ನೀಡಿಲ್ಲ ಎಂದು ಸೃಜನ್ ಲೋಕೇಶ್ ಪರ ಅಗ್ನಿ ಯು ಸಾಗರ್ ದೂರು ನೀಡಿದ್ದಾರೆ. ಬೆಂಗಳೂರಿನ ಚನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

Read More »