ಓಡಿಶಾದ ಖುರ್ದಾ ಜಿಲ್ಲೆಯ ಪುಟ್ಟ ಹಳ್ಳಿಯ ಹತ್ತೊಂಬತ್ತು ವರ್ಷದ ಹುಡುಗ ಶುಭಂ ಸಬರ್ ಹನ್ನೆರಡನೇ ತರಗತಿಯ ಪರೀಕ್ಷೆ ಮುಗಿಸಿ, ನೀಟ್ ಪರೀಕ್ಷೆಯನ್ನೂ ಬರೆದು ಬೆಂಗಳೂರಿಗೆ ಬಂದಿದ್ದ! ಪಾಪ ನೀಟ್ ಪರೀಕ್ಷೆಗೆ ಓದಿ ಮಗ ಸುಸ್ತಾಗಿದ್ದಾನೆ ಎಂದು ಅವರಪ್ಪ ಬೆಂಗಳೂರಿನ ಪ್ರವಾಸಕ್ಕೆ ಕಳಿಸಿದ್ದಲ್ಲ. ಪರಿಶಿಷ್ಟ ಪಂಗಡಕ್ಕೆ ಸೇರಿದ ಶುಭಂ ಅಷ್ಟೆಲ್ಲ ಅನುಕೂಲವಿದ್ದವನಲ್ಲ. ತಂದೆಯ ಹತ್ತಿರ ಇರುವುದು ಇಷ್ಟೇ ಇಷ್ಟು ಜಮೀನು. ಅದರಲ್ಲಿ ಮನೆಯವರ ಹೊಟ್ಟೆ ತುಂಬಿಸುವುದೇ ಕಷ್ಟ! ನಾಲ್ಕು ಮಕ್ಕಳಲ್ಲಿ ಇವನೇ …
Read More »ವಿಜಯಪುರದಲ್ಲಿ ಗುಂಡಿಕ್ಕಿ ರೌಡಿಶೀಟರ್ ಭೀಮನಗೌಡ ಬಿರಾದಾರ್ ಹತ್ಯೆ : ನಾಲ್ವರು ಆರೋಪಿಗಳು ಅರೆಸ್ಟ್.!
ವಿಜಯಪುರದಲ್ಲಿ ರೌಡಿಶೀಟರ್ ಭೀಮನಗೌಡ ಬಿರಾದಾರ್ ನನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಹೇಳಿದ್ದಾರೆ. ರೌಡಿಶೀಟರ್ ಭೀಮನಗೌಡ ಬೀರಾದಾರ್ ಮೇಲೆ ಫೈರಿಂಗ್ ಮಾಡಿ ಎಸ್ಕೇಪ್ ಆಗಿದ್ದರು. ಈಗಾಗಲೇ ನಾಲ್ವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಆರೋಪಿಗಳಾದ ರಜೀವುಲ್ಲಾಮಕಾನದಾರ್, ವಸೀಂ ಮಣಿಯಾರ್, ಫಿರೋಜ್ ಅವರಾದ್, ಮೌಲಾಲಿ ಲಾಡೇಸಾಬ್ ಜೋರಗಿ ವಶಕ್ಕೆ ಪಡೆಯಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
Read More »ಸಾಹಿತಿ ಎಸ್.ಎಂ.ಹಿರೇಮಠ ಅವರಿಗೆ ‘ಶ್ರೀಚೆನ್ನರೇಣುಕ ಬಸವ’ ಪ್ರಶಸ್ತಿ .
ಸಾಹಿತಿ ಹಾಗೂ ನಿವೃತ್ತ ಪ್ರಾಧ್ಯಾಪಕ ಕಲಬುರಗಿಯ ಎಸ್.ಎಂ.ಹಿರೇಮಠ ಅವರು ಹಾರಕೂಡ ಹಿರೇಮಠ ಸಂಸ್ಥಾನದ ಪ್ರಸಕ್ತ ಸಾಲಿನ `ಶ್ರೀಚೆನ್ನರೇಣುಕ ಬಸವ’ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಪ್ರಶಸ್ತಿಯು ₹1 ಲಕ್ಷ ನಗದು, ಎರಡು ತೊಲೆ ಚಿನ್ನದ ಪದಕ ಮತ್ತು ಫಲಕ ಒಳಗೊಂಡಿದೆ.ಎಸ್.ಎಂ.ಹಿರೇಮಠ ಅವರು 300ಕ್ಕೂ ಅಧಿಕ ಗ್ರಂಥ ರಚಿಸಿದ್ದಾರೆ. ಇವರು ಸಾಹಿತ್ಯ, ಶಿಕ್ಷಣ ಮತ್ತು ಸಂಶೋಧನಾ ಕ್ಷೇತ್ರಕ್ಕೆ ಸಲ್ಲಿಸಿದ ಸೇವೆ ಪರಿಗಣಿಸಿ ಪ್ರಶಸ್ತಿ ನೀಡಲಾಗುತ್ತಿದೆ’ ಎಂದು ಹಿರೇಮಠದ ಪೀಠಾಧಿಪತಿ ಚನ್ನವೀರ ಶಿವಾಚಾರ್ಯರು ಬುಧವಾರ ಪತ್ರಿಕಾಗೋಷ್ಠಿಯಲ್ಲಿ …
Read More »ವಿಜಯಪುರ | ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ವಿದ್ಯುತ್ ಅವಘಡ: ಯುವಕ ಸಾವು .
ತಡರಾತ್ರಿ ಗಣಪತಿ ವಿಸರ್ಜನಾ ಮೆರವಣಿಗೆ ವೇಳೆ ವಿದ್ಯುತ್ ಅವಘಡ ಸಂಭವಿಸಿ ಯುವಕನೊಬ್ಬ ಸಾವಿಗೀಡಾಗಿದ್ದು, ಇಬ್ಬರು ಗಾಯಗೊಂಡಿದ್ದಾರೆ. ವಿಜಯಪುರ ನಗರದ ರಾಮಪ್ರಸಾದ ಗಲ್ಲಿ ನಿವಾಸಿಯಾಗಿದ್ದ ಶಿವಾಜಿ ಅಲಿಯಾಸ್ ಶುಭಂ ಸಕ್ಪಾಲ್(21) ವಿದ್ಯುತ್ ತಗುಲಿ ಸಾವಿಗೀಡಾಗಿದ್ದಾರೆ.ಲಖನ್ ಚವ್ಹಾಣ ಮತ್ತು ಪ್ರಭು ಜಗತೆ ತೀವ್ರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ವಾಹನಕ್ಕೆ ಹಾಗೂ ಡಿಜೆ ಸಿಸ್ಟಿಂಗೆ ವಿದ್ಯುತ್ ತಂತಿ ತಗಲದಂತೆ ಕೋಲಿನಿಂದ ಎತ್ತಿಹಿಡಿದುಕೊಂಡಿದ್ದ ವೇಳೆ ಯುವಕರಿಗೆ ವಿದ್ಯುತ್ ತಂತಿ ತಗುಲಿ ಅವಘಡ ಸಂಭವಿಸಿದೆ. ಈ ಕುರಿತು …
Read More »ಒಂದೂವರೆ ಲಕ್ಷ ಕೊಟ್ಟು ಮದುವೆಯಾಗಲು ಪೀಡಿಸಿದ 52 ವರ್ಷದ ಮಹಿಳೆ ಕೊಲೆಗೈದ 26 ವರ್ಷದ ಪ್ರಿಯಕರ.
ಅಪರಿಚಿತ ಮಹಿಳೆಯ ಕೊಲೆ ಪ್ರಕರಣವನ್ನು ಭೇದಿಸಿರುವುದಾಗಿ ಉತ್ತರ ಪ್ರದೇಶ ಪೊಲೀಸರು ಬುಧವಾರ ತಿಳಿಸಿದ್ದಾರೆ. ಬಲಿಪಶುವನ್ನು ಉತ್ತರ ಪ್ರದೇಶದ ಫರೂಕಾಬಾದ್ ಜಿಲ್ಲೆಯ ನಿವಾಸಿ 52 ವರ್ಷದ ರಾಣಿ ಎಂದು ಗುರುತಿಸಲಾಗಿದೆ.ಮದುವೆಗಾಗಿ ಅವನ ಮೇಲೆ ಒತ್ತಡ ಹೇರಲು ಮತ್ತು ಅವಳ ಹಣವನ್ನು ಹಿಂತಿರುಗಿಸಲು ಒತ್ತಾಯಿಸಲು ಪ್ರಾರಂಭಿಸಿದಳು. ಆಗಸ್ಟ್ 10 ರಂದು, ಅರುಣ್ ಅವಳನ್ನು ಮೈನ್ಪುರಿಗೆ ಕರೆದಿದ್ದ. ಮಹಿಳೆ ಮತ್ತೆ ಮದುವೆ ಮತ್ತು ಹಣ ಮರುಪಾವತಿಗಾಗಿ ಒತ್ತಾಯಿಸಿದಾಗ, ಆರೋಪಿ ಕೋಪದಿಂದ ಅವಳ ಕತ್ತು ಹಿಸುಕಿ …
Read More »ವರದಕ್ಷಿಣೆ ಕಿರುಕುಳ ತಾಳಲಾರದೆ ಟೆರೇಸಿನಿಂದ ಹಾರಿದ ಮೇಲೂ ಥಳಿಸಿದ ಅತ್ತೆ-ಮಾವ!
ಒಬ್ಬರು ಮಹಿಳೆ ಮನೆಯ ಟೆರೇಸಿನ ಅಂಚಿನಲ್ಲಿ ನಿಂತಿರುವುದನ್ನು ನೋಡಬಹುದು. ಆಗ ಕೆಳಗೆ ನಿಂತಿದ್ದ ಆಕೆಯ ಅತ್ತೆ-ಮಾವಂದಿರು ಪದೇ ಪದೇ ಕೆಳಗೆ ಹಾರುವಂತೆ ಆಕೆಯನ್ನು ಒತ್ತಾಯಿಸಿದ್ದಾರೆ. ಆಗ ಅರ್ಚನಾ ಎಂಬ ಆ ಮಹಿಳೆ 2 ಅಂತಸ್ತಿನ ಟೆರೇಸಿನಿಂದ ಕೆಳಗೆ ಹಾರಿದ್ದಾರೆ. ಗಾಯಗೊಂಡು ಬಿದ್ದ ಆಕೆಯನ್ನು ಮತ್ತೆ ಥಳಿಸಿರುವ ಅತ್ತೆ-ಮಾವ ಆಕೆಯನ್ನು ನೆಲಕ್ಕೆ ಹಾಕಿ ಕಾಲಿನಿಂದ ಒದ್ದಿದ್ದಾರೆ. ವರದಕ್ಷಿಣೆಗಾಗಿ ಆಕೆಗೆ ಈ ರೀತಿ ಕಿರುಕುಳ ನೀಡಲಾಗಿದೆ ಎನ್ನಲಾಗಿದೆ.
Read More »ಸೋದರನೊಂದಿಗೆ ಸೇರಿ ಚಿಕ್ಕಮ್ಮನನ್ನ ಅತ್ಯಾಚಾರಗೈದ ಯಾದಗಿರಿಯ ಪೊಲೀಸ್.
ಯಾದಗಿರಿ ಜಿಲ್ಲೆಯ ಗುರಮಠಕಲ್ ತಾಲೂಕಿನ ಚಪೇಟ್ಲಾ ಗ್ರಾಮದ ನಿವಾಸಿಯಾಗಿರುವ ಸಂತ್ರಸ್ತೆ ಗಿರಿಜಾ , ಕಳೆದ ಏಳು ವರ್ಷದಿಂದ ತಮ್ಮ ಮೇಲೆ ಲೈಂ*ಗಿಕ ದೌರ್ಜನ್ಯ ನಡೆದಿದೆ ಎಂದು ಇಬ್ಬರು ಸೋದರರ ಮೇಲೆ ಗಂಭೀರ ಆರೋಪವನ್ನು ಮಾಡಿದ್ದಾರೆ. ಇಬ್ಬರು ಆರೋಪಿಗಳಿಗೆ ಮಹಿಳೆ ಸಂಬಂಧದಲ್ಲಿ ಚಿಕ್ಕಮ್ಮ ರಮೇಶ್ ಹಾಗೂ ಆತನ ಸಹೋದರ ಲಕ್ಷ್ಮಣ್ ನಿಂದ ಮಾನಸಿಕ ಹಿಂಸೆ ಅನುಭಿಸತ್ತಿದ್ದೇನೆ ಎಂದು ಸಂತ್ರಸ್ತೆ ಗಿರಿಜಾ ಹೇಳಿದ್ದಾರೆ. ಆಗಬೇಕು ಎಂಬ ಮಾಹಿತಿ ಲಭ್ಯವಾಗಿದೆ.ಆರೋಪಿ ತಂದೆಯನ್ನು ಪೋಕ್ಸೋ ಕಾಯ್ದೆಯಡಿ …
Read More »ಭೀಮಾತೀರದಲ್ಲಿ ಮತ್ತೆ ಗುಂಡಿನ ಸದ್ದು – ರೌಡಿಯನ್ನು ಹತ್ಯೆಗೈದ ದುಷ್ಕರ್ಮಿಗಳು!
ಭೀಮಾತೀರದಲ್ಲಿ ಮತ್ತೆ ಗುಂಡಿನ ಮೊರೆತ ಕೇಳಿ ಬಂದಿದ್ದು, ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ದೇವರ ನಿಂಬರಗಿ ಗ್ರಾಮದಲ್ಲಿ ದುಷ್ಕರ್ಮಿಗಳಿಂದ ಗುಂಡಿನ ದಾಳಿ ನಡೆದಿದೆ.ರೌಡಿಶೀಟರ್ ಭಿಮನಗೌಡ ಬಿರಾದರ್ (45) ಮೇಲೆ ಫೈರಿಂಗ್ ನಡೆಸಲಾಗಿದೆ. ಗಾಯಗೊಂಡ ಭೀಮನಗೌಡನನ್ನು ವಿಜಯಪುರ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಆತ ಪ್ರಾಣಬಿಟ್ಟಿದ್ದಾನೆ.ಇಬ್ಬರ ನಡುವಿನ ಜಗಳ ಜೋರಾಗಿದ್ದು, ಅಮನ್ ತನ್ನ ಹೆಂಡತಿಯನ್ನು ಕತ್ತು ಹಿಸುಕಿ ಕೊಂದಿದ್ದಾನೆ ಎಂದು ಹೇಳಲಾಗುತ್ತಿದೆ. ನಂತರ ತಾನೂ ಸಹ ನೇಣು ಬಿಗಿದುಕೊಂಡು ಜೊತೆಗೆ ವಿಷ …
Read More »ಬೆಂಗಳೂರಿನ ಖ್ಯಾತ ವನ್ಯಜೀವಿ ಛಾಯಾಗ್ರಾಹಕಿ ವಸುಧಾ ಚಕ್ರವರ್ತಿ ಕೊಲ್ಲೂರಿನಲ್ಲಿ ನಿಗೂಢ ಸಾವು.
ಪ್ರಥಮ ಮಹಿಳಾ ವನ್ಯಜೀವಿ ಛಾಯಾಗ್ರಾಹಕರಲ್ಲಿ ಒಬ್ಬರೆಂದು ಗುರುತಿಸಿಕೊಂಡಿದ್ದ, ಬೆಂಗಳೂರು ಮೂಲದ ವಸುಧಾ ಚಕ್ರವರ್ತಿ (45), ಕೊಲ್ಲೂರಿನ ಸೌಪರ್ಣಿಕಾ ನದಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಅವರ ಸಾವು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.ಮಹಿಳೆಯೊಬ್ಬರು ನದಿಗೆ ಹಾರಿದ್ದಾರೆ” ಎಂದು ಮಾಹಿತಿ ನೀಡಿದ್ದರು. ತೀವ್ರ ಶೋಧದ ನಂತರ, ಪೊದೆಯೊಂದರಲ್ಲಿ ಸಿಲುಕಿದ್ದ ಅವರ ಮೃತದೇಹ ಪತ್ತೆಯಾಗಿತ್ತು.
Read More »ಮಂಗಳೂರು: ಅಪ್ರಾಪ್ತೆ ಮೇಲೆ ಯುವಕರಿಬ್ಬರಿಂದ ಅತ್ಯಾಚಾರ, ವಿಡಿಯೋ ವೈರಲ್ ಮಾಡಿದವರೂ ಖಾಕಿ ಬಲೆಗೆ!
ಅಪ್ರಾಪ್ತ ಬಾಲಕಿ (girl)ಮೇಲೆ ಯುವಕರಿಬ್ಬರಿಂದ ಸಾಮೂಹಿಕ ಅತ್ಯಾಚಾರವೆಸಗಿದ್ದ ಘಟನೆಯೊಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಮಂಗಳೂರು ಬಜ್ಪೆ ಪೊಲೀಸ್ ಠಾಣೆಗೆ ಸಂತ್ರಸ್ತ ಬಾಲಕಿ ದೂರು ನೀಡಿದ್ದಳು. ಅತ್ಯಾಚಾರವೆಸಗಿದ ಮತ್ತು ವಿಡಿಯೋ ವೈರಲ್ ಮಾಡಿದ್ದ ಒಟ್ಟು ಎಂಟು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಜೂನ್ನಲ್ಲಿ ದುಷ್ಕೃತ್ಯ ನಡೆದಿದೆ.
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





