ಎಂಟರ್ಟೈನ್ಮೆಂಟ್ನ ಜನಪ್ರಿಯ ರಿಯಾಲಿಟಿ ಶೋ ಕೌನ್ ಬನೇಗಾ ಕರೋಡ್ಪತಿ 17 ರಲ್ಲಿ ಆದಿತ್ಯ ಕುಮಾರ್ ಪ್ರಾಬಲ್ಯ ಸಾಧಿಸಿದ್ದಾರೆ. ಉತ್ತರಾಖಂಡ ನಿವಾಸಿ ಆದಿತ್ಯ KBC 17 ರ ಮೊದಲ ಕೋಟ್ಯಾಧಿಪತಿಯಾದರು.ಪ್ರಶ್ನೆಗೆ ಸರಿಯಾಗಿ ಉತ್ತರಿಸಿದ್ದಾರೆ ಮತ್ತು 17 ನೇ ಆವೃತ್ತಿಯ ಕೌನ್ ಬನೇಗಾ ಕರೋಡ್ಪತಿಯಲ್ಲಿ ಹಾಗೆ ಮಾಡಿದ ಮೊದಲಿಗರಾದರು.ಬಿಗ್ ಬಿ ಕೂಡ ಆದಿತ್ಯ ಅವರನ್ನು ಹೊಗಳಿದರು ಮತ್ತು ನೀವು ಚೆನ್ನಾಗಿ ತಯಾರಿ ನಡೆಸಿದ್ದೀರಿ ಮತ್ತು ನಿಮ್ಮ ಉತ್ತರಗಳು ಈ ಅನುಭವವನ್ನು ಸ್ಪಷ್ಟವಾಗಿ ಪ್ರತಿಬಿಂಬಿಸುತ್ತವೆ …
Read More »ಬೆಂಗಳೂರಿನ ಪೊಲೀಸ್ ಠಾಣೆಯ ಶೌಚಾಲಯದಲ್ಲಿ ಕಳ್ಳತನದ ಆರೋಪಿ ಆತ್ಮಹತ್ಯೆ.!
ಪೊಲೀಸ್ ಠಾಣೆಯ ಶೌಚಾಲಯದಲ್ಲಿ ಕಳ್ಳತನದ ಆರೋಪಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ದಕ್ಷಿಣ ಜಿಲ್ಲೆ ಚನ್ನಪಟ್ಟಣ ತಾಲೂಕಿನ ಕೆಎಂ ದೊಡ್ಡಿಯಲ್ಲಿ ನಡೆದಿದೆ. ಪ್ರಕರಣದಲ್ಲಿ ರಮೇಶ್, ಮಂಜು, ಕೋಲಾರ ಮೂಲದ ಅನಿಲ್ ರನ್ನು ಪೊಲೀಸರು ಬಂಧಿಸಿದ್ದರು. ಕೋರ್ಟ್ ಗೆ ಹಾಜರುಪಡಿಸಿ ಹೆಚ್ಚಿನ ವಿಚಾರಣೆಗಾಗಿ ಪೊಲೀಸರು ವಶಕ್ಕೆ ಪಡೆದಿದ್ದರು.ಬೆಳಗ್ಗೆ ಪೊಲೀಸ್ ಠಾಣೆಯ ಶೌಚಾಲಯಕ್ಕೆ ಹೋಗಿ ರಮೇಶ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಮೇಶ್ ಸಂಬಂಧಿಕರು ಲಾಕಪ್ ಡೆತ್ ಆರೋಪ ಮಾಡಿದ್ದಾರೆ.
Read More »ಬಸ್ ಬಾಗಿಲಿಗೆ ಕೈ ಸಿಲುಕಿ ಬೆರಳೇ ತುಂಡು – ಬಿಎಂಟಿಸಿ ಎಡವಟ್ಟಿಗೆ ಪ್ರಯಾಣಿಕ ಬಲಿ!
ಬಿಎಂಟಿಸಿ ಬಸ್ ನ ಚಕ್ರಕ್ಕೆ ಸಿಲುಕಿ ಪ್ರಯಾಣಿಕ ಸಾವನ್ನಪ್ಪಿದ ಘಟನೆ ಜಯನಗರದ 4ನೇ ಬ್ಲಾಕ್ನಲ್ಲಿ ಬುಧವಾರ ನಡೆದಿದೆ.ಸಂಪಂಗಿ ಮೃತಪಟ್ಟ ವ್ಯಕ್ತಿ.ಪ್ರಯಾಣಿಕ ಸಂಪಂಗಿ ಬಸ್ ಹತ್ತುವ ಸಮಯಲ್ಲಿ ಚಾಲಕ ಬಾಗಿಲು ಬಂದ್ ಮಾಡಿದ್ದಾನೆ. ಹೀಗಾಗಿ ಬಸ್ ಬಾಗಿಲಿಗೆ ಕೈಗೆ ಸಿಕ್ಕಿಕೊಂಡಿದೆ. ತಕ್ಷಣ ಕೆಳಗೆ ಬಿದ್ದು ಚಕ್ರಕ್ಕೆ ಸಿಲುಕಿ ಸಾವನ್ನಪ್ಪಿದ್ದಾನೆ.ಸ್ಥಳಕ್ಕೆ ಜಯನಗರ ಪೊಲೀಸರು ಆಗಮಿಸಿದ್ದು ಮೃತ ಸಂಪಂಗಿಯ ಕುಟುಂಬಸ್ಥರನ್ನು ಸಂಪರ್ಕಿಸುತ್ತಿದ್ದಾರೆ. ಮೃತದೇಹವನ್ನು ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ
Read More »ರೈಲು ಡಿಕ್ಕಿ ಹೊಡೆದು ಇಬ್ಬರು ಸಾವು!!
ಕಿವಿಗೆ ಇಯರ್ ಫೋನ್ ಸಿಕ್ಕಿಸಿಕೊಂಡು ರೈಲ್ವೆ ಹಳಿ ಮೇಲೆ ನಡೆಯುತ್ತಿದ್ದ ಇಬ್ಬರ ಮೇಲೆ ರೈಲು ಹರಿದು ಇಬ್ಬರೂ ಸ್ಥಳದಲ್ಲೇ ಪ್ರಾಣಬಿಟ್ಟಿರುವ ಘಟನೆ ಲಕ್ನೋದಲ್ಲಿ ನಡೆದಿದೆ. ಲಕ್ನೋದ ಮಾಮಪುರ್ ರೈಲ್ವೆ ಕ್ರಾಸಿಂಗ್ ಬಳಿ ಮಂಗಳವಾರ ರೈಲು ಡಿಕ್ಕಿ ಹೊಡೆದು ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ.ಪೊಲೀಸರು ಮೃತ ದೇಹಗಳನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಇದಲ್ಲದೆ, ಇಬ್ಬರೂ ಬಲಿಪಶುಗಳ ಕುಟುಂಬ ಸದಸ್ಯರಿಗೂ ಮಾಹಿತಿ ನೀಡಲಾಗಿದೆ.
Read More »ನೆಲ್ಯಾಡಿ : ರಸ್ತೆ ಬದಿ ನಿಂತಿದ್ದ ವೃದ್ಧೆಯ ಸರ ಕಳ್ಳತನ – ಆರೋಪಿ ಅರೆಸ್ಟ್!
ಬೆಂಗಳೂರು ಗ್ರಾಮದ ಪಡುಬೆಟ್ಟು ರಸ್ತೆ ಬದಿ ನಿಂತಿದ್ದ ಅಲಿಮಮ್ಮ (65) ಎಂಬವರ ಕುತ್ತಿಗೆಯಿಂದ 10 ಪವನ್ ತೂಕವಿರುವ ಸರವನ್ನು ಸೆಳೆದೊಯ್ದ ಆರೋಪಿ ಸುಳ್ಯದ ಅಲೆಟ್ಟಿ ನಿವಾಸಿ ಅಬ್ದುಲ್ ರಹಿಮಾನ್ (31) ಎಂಬಾತನನ್ನು ಉಪ್ಪಿನಂಗಡಿ ಪೊಲೀಸರು ನೆಕ್ಕಿಲಾಡಿಯಲ್ಲಿ ಬಂಧಿಸಿ ಚಿನ್ನಾಭರಣವನ್ನು ವಶಪಡಿಸಿಕೊಂಡಿರುತ್ತಾರೆ ಎಂದು ತಿಳಿದುಬಂದಿದೆ.ದರೋಡೆಗೆ ಬಳಸಿದ ಬೈಕ್ ಮತ್ತು ಅಂದಾಜು 4.54 ಲಕ್ಷ ರೂ. ಮೌಲ್ಯದ ಚಿನ್ನದ ಸರವನ್ನು ವಶಪಡಿಸಿಕೊಂಡಿದ್ದಾರೆ. ಮೈಸೂರು ನಗರದ ವಿಜಯನಗರ ಪೊಲೀಸ್ ಠಾಣೆ ವ್ಯಾಪ್ತಿಯಿಂದ ಕೃತ್ಯಕ್ಕೆ ಬಳಸಿದ …
Read More »ಸೇತುವೆ ಮೇಲೆಯೇ ಕೆಟ್ಟು ನಿಂತ ರೈಲು: ಒಳಗೆ ಸಿಲುಕಿ ನೂರಾರು ಪ್ರಯಾಣಿಕರ ಪರದಾಟ!
ಭಾರೀ ಮಳೆಯಿಂದಾಗಿ ತತ್ತರಿಸಿರುವ ಮಹಾರಾಷ್ಟ್ರ ರಾಜಧಾನಿ ಮುಂಬೈನಲ್ಲಿ, ವಿದ್ಯುತ್ ಪೂರೈಕೆಯ ಕೊರತೆಯಿಂದಾಗಿ ಮೋನೋ ರೈಲೊಂದು ಮಾರ್ಗಮಧ್ಯೆ ಕೆಟ್ಟುನಿಂತ ಘಟನೆ ನಡೆದಿದೆ. ಮೋನೋ ರೈಲಿನಲ್ಲಿ 500ಕ್ಕೂ ಹೆಚ್ಚು ಮಂದಿ ಪ್ರಯಾಣಿಕರಿದ್ದರು.ಬಳಿಕ ಅಗ್ನಿಶಾಮಕ ದಳ ಮತ್ತು ರಕ್ಷಣಾ ಅಧಿಕಾರಿಗಳು ಕ್ರೇನ್ ಬಳಸಿ ರೈಲಿನಲ್ಲಿದ್ದ ಪ್ರಯಾಣಿಕರನ್ನು ರಕ್ಷಣೆಗೆ ಮಾಡಲಾಗಿದೆ.ರೈಲು ತನ್ನಕಾರ್ಯಾಚರಣೆ ನಿಲ್ಲಿಸಲು ವಿದ್ಯುತ್ ಪೂರೈಕೆಯಲ್ಲಿ ಉಂಟಾದ ವ್ಯತ್ಯಯ ಕಾರಣ” ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
Read More »ವಿದ್ಯಾರ್ಥಿ ನಿಲಯದಲ್ಲೇ ವಿಷ ಸೇವಿಸಿ ಮೆಡಿಕಲ್ ವಿದ್ಯಾರ್ಥಿನಿ ಆತ್ಮಹತ್ಯೆ!
ವೈದ್ಯಕೀಯ ವಿದ್ಯಾರ್ಥಿನಿಯೊಬ್ಬಳು ಬಿಮ್ಸ್ ನ ವಸತಿ ನಿಲಯದಲ್ಲಿ ಔಷಧಿ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿ ಬಿಮ್ಸ್ ನಲ್ಲಿ ನಡೆದಿದೆ. ಬೆಂಗಳೂರು ಮೂಲದ ವಿದ್ಯಾರ್ಥಿನಿ ಪ್ರಿಯಾ (27) ಮೃತ ವಿದ್ಯಾರ್ಥಿನಿಯಾಗಿದ್ದಾಳೆ.ಸೋಮವಾರ ಸಂಜೆಯವರೆಗೂ ಜಿಲ್ಲಾಸ್ಪತ್ರೆಯಲ್ಲಿ ರೋಗಿಗಳ ತಪಾಸಣೆ ಕುರಿತು ಅಧ್ಯಯನ ಮಾಡಿದ್ದ ಪ್ರಿಯಾ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಕೆಲ ದಿನಗಳ ಹಿಂದೆಯೂ ಪ್ರಿಯಾ ಆತ್ಮಹತ್ಯೆಗೆ ಯತ್ನಿಸಿದ್ದಳು ಎಂದು ತಿಳಿದು ಬಂದಿದೆ.
Read More »ದೇವಾಲಯದಲ್ಲಿ ಕಳ್ಳತನ- ಆರೋಪಿ ಠಾಣೆಯಲ್ಲೇ ನೇಣಿಗೆ ಶರಣು!
ದೇವಾಲಯದಲ್ಲಿ ಕಳ್ಳತನ ಮಾಡಿದ ಆರೋಪದ ಮೇಲೆ ಬಂಧಿತನಾಗಿದ್ದ ಆರೋಪಿ ಪೊಲೀಸ್ ಠಾಣೆಯಲ್ಲೇ ನೇಣಿಗೆ ಕೊರಳೊಡ್ಡಿ ಆತ್ಮಹತ್ಯೆ ಮಾಡಿಕೊಂಡಂತಹ ಘಟನೆ ರಾಮನಗರ ಜಿಲ್ಲೆಯಲ್ಲಿ ನಡೆದಿದೆ.ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಕೆಸ್ತೂರು ಬಳಿಯ ದುಂಡನಹಳ್ಳಿ ಗ್ರಾಮದ ರಮೇಶ್ ಎಂದು ಗುರುತಿಸಲಾಗಿದೆ. ಕಳ್ಳತನದ ಆರೋಪದ ಮೇಲೆ ರಮೇಶ್ನನ್ನು ಎಂಕೆ ದೊಡ್ಡಿ ಪೊಲೀಸರು ಬಂಧಿಸಿದ್ದರು. ಆದರೆ ಬಳಿಕ ರಮೇಶ್ ಠಾಣೆಯ ಶೌಚಾಲಯದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ.
Read More »ಒಳಮೀಸಲಾತಿ ವಿರುದ್ಧ ಬಂಜಾರ, ಭೋವಿ,ಕೊರಚ, ಕೊರಮ ಸಮುದಾಯಗಳಿಂದ ತಲೆ ಬೋಳಿಸಿ ಆಕ್ರೋಶ!
ರಾಜ್ಯ ಸರ್ಕಾರ ಒಳಮೀಸಲಾತಿಯನ್ನು ಜಾರಿಗೆ ತರಬಾರದು ಎಂದು ಆಗ್ರಹಿಸಿ ಬಂಜಾರ, ಭೋವಿ, ಕೊರಚ, ಕೊರಮ ಸಮುದಾಯಗಳನ್ನು ಒಳಗೊಂಡ ವಿಜಯನಗರ ಜಿಲ್ಲಾ ಒಳಮೀಸಲಾತಿ ಹೋರಾಟ ಸಮಿತಿ ವತಿಯಿಂದ ಬುಧವಾರ ಇಲ್ಲಿ ಪ್ರತಿಭಟನೆ ನಡೆಯಿತು.ಟಿ.ಬಿ.ಡ್ಯಾಂ ರಸ್ತೆಯು ಸಣ್ಣಕ್ಕಿ ವೀರಭದ್ರೇಶ್ವರ ದೇವಸ್ಥಾನದ ಬಳಿಯಿಂದ ಆರಂಭವಾದ ಕೈಯಲ್ಲಿ ಪೊರಕೆ ಹಿಡಿದ, ಅರೆಬೆತ್ತಲೆ ಪ್ರತಿಭಟನಾ ಮೆರವಣಿಗೆ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಪುನೀತ್ ರಾಜ್ಕುಮಾರ್ ವೃತ್ತಕ್ಕೆ ಬಂತು.ವರದಿಯನ್ನು ಏಕಪಕ್ಷೀಯವಾಗಿ ಅಂಗೀಕರಿಸಬಾರದು ಎಂದು ಒಕ್ಕೊರಲ ಒತ್ತಾಯ ಮಾಡಲಾಯಿತು.
Read More »10 ನೇ ತರಗತಿ ವಿದ್ಯಾರ್ಥಿಯನ್ನು ಇರಿದು ಕೊಂದ ಜೂನಿಯರ್!!
ಶಾಲೆಯಲ್ಲಿ ಮೆಟ್ಟಿಲುಗಳನ್ನು ಇಳಿಯುತ್ತಿದ್ದಾಗ ವಿದ್ಯಾರ್ಥಿಯೊಬ್ಬ ಇನ್ನೊಬ್ಬನಿಗೆ ಮೊಣಕೈಯಿಂದ ಹೊಡೆದಿದ್ದಾನಂತೆ. ಆ ಬಳಿಕ ಈ ಇಬ್ಬರು ವಿದ್ಯಾರ್ಥಿಗಳ ನಡುವೆ ಘರ್ಷಣೆ ನಡೆದಿದೆ. ಈ ಗಲಾಟೆಯು ವಿಕೋಪಕ್ಕೆ ತಿರುಗಿದ್ದು, ಅವರಲ್ಲಿ ಒಬ್ಬನಿಗೆ ಇನ್ನೊಬ್ಬ ವಿದ್ಯಾರ್ಥಿ ಚಾಕುವಿನಿಂದ ಇರಿದಿದ್ದಾನೆ.ಇತ್ತ ಗಾಯಗೊಂಡ ವಿದ್ಯಾರ್ಥಿಯನ್ನು ಕೂಡಲೇ ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಆತ ಮೃತಪಟ್ಟಿದ್ದಾನೆ. ವಿದ್ಯಾರ್ಥಿಯ ಸಾವಿನ ವಿಚಾರ ತಿಳಿಯುತ್ತಿದ್ದಂತೆಯೇ ಆತನ ಕುಟುಂಬದ ಸದಸ್ಯರು ಶಾಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿ ತಮ್ಮ ಪ್ರತಿಭಟನೆಗಳ ನಡುವೆ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





