Breaking News

BigTv News

ಮನೆಗೆ ನುಗ್ಗಿದ ಮುಸುಕುಧಾರಿಗಳು: ಚಿನ್ನದ ಸರ ಕದ್ದು ಪರಾರಿ!

ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಚಿರಡೋಣಿ ಗ್ರಾಮದಲ್ಲಿ ಮನೆಗೆ ನುಗ್ಗಿದ ಮುಸುಕುಧಾರಿಗಳು ಮಹಿಳೆಯರ ಚಿನ್ನದ ಸರ ಕಿತ್ತುಕೊಂಡು ಪರಾರಿ ಆಗಿರುವಂತಹ ಘಟನೆ ನಡೆದಿದೆ. ಚಿರಡೋಣಿಯ ಸಿಎಚ್ ಸತ್ಯನಾರಾಯಣ ಎಂಬುವರ ಮನೆಯಲ್ಲಿ ಕಳ್ಳತನ ನಡೆದಿದೆ.

Read More »

ಕೋಲಾರ :ಮೋಟಾರು ಪಂಪ್ ಕೇಬಲ್ ಕಳ್ಳತನ!

ಕೋಲಾರ ಜಿಲ್ಲೆ ಕೆಜಿಎಫ್ ತಾಲ್ಲೂಕು ಬೂದಿಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರೈತರ ಜಮೀನಿನಲ್ಲಿ ರಾತ್ರಿ ಕಳ್ಳರು ತಮ್ಮ ಕೈಚಳಕ ತೋರಿಸಿದ್ದಾರೆ. ಸುಮಾರು 30ಕ್ಕೂ ಹೆಚ್ಚು ರೈತರ ಜಮೀನಿನಲ್ಲಿ ಬೋರ್​ವೆಲ್​ನಲ್ಲಿನದ್ದ ಮೋಟಾರು ಪಂಪ್ ಕೇಬಲ್ ಕಳ್ಳತನ ಮಾಡಿದ್ದಾರೆ. ತೊರಗನದೊಡ್ಡಿ, ಹೊಸಹಳ್ಳಿ ಗ್ರಾಮದಲ್ಲಿ ‌ರೈತರ ಹೊಲಗಳಲ್ಲಿ ಕಳ್ಳತನ ನಡೆದಿದೆ. ಸದ್ಯ ಸ್ಥಳಕ್ಕೆ ಬೂದಿಕೋಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

Read More »

ಬೆಂಗಳೂರು: ಸಾಲ ಕೊಟ್ಟವರ ಮನೆಯಲ್ಲೇ ಕನ್ನ; ತಂಗಿ ಕೃತ್ಯಕ್ಕೆ ಅಣ್ಣ ಸಾಥ್,​ ಆರು ಜನರ ಬಂಧನ!

ಸ್ನೇಹ ಧಮ್ ಬಿರಿಯಾನಿ ಹೆಸರಿನ ಹೋಟೆಲ್ ನಡೆಸುತ್ತಿದ್ದ ಉದ್ಯಮಿ ಮಂಗಳಾ ಎಂಬುವವರ ಬಳಿ ಕವಿತಾ ಸಾಲ ಪಡೆದಿದ್ದಳು. ಕೊಟ್ಟ ಸಾಲಕ್ಕೆ ಮಂಗಳಾ ಅಂಗ್ರಿಮೆಂಟ್ ಮಾಡಿಕೊಂಡಿದ್ದರು. ಸಾಲ ವಾಪಸ್ ನೀಡಲಾಗದೆ ಮಂಗಳಾ ಮನೆಯಲ್ಲಿ ಅಣ್ಣ ವೆಂಕಟೇಶ್ ಜೊತೆ ಸೇರಿ ಕಳ್ಳತನಕ್ಕೆ ಕವಿತಾ ಪ್ಲ್ಯಾನ್ ಮಾಡಿದ್ದಳು.ಕುಖ್ಯಾತ ಕಳ್ಳ ಮೋರಿ ರಾಜ, ವೆಂಕಟೇಶ್, ಕವಿತಾ, ಹರೀಶ್, ನಾಗರಾಜ್ ಮತ್ತು ಪ್ರತಾಪ್​ ಬಂಧಿತರು. ಘಟನೆ ಸಂಬಂಧ ಬಾಗಲಗುಂಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

Read More »

ಬಳ್ಳಾರಿಯಲ್ಲಿ ಕೆಎಸ್‌ಆರ್‌ಟಿಸಿ ಬಸ್ – ಲಾರಿ ಡಿಕ್ಕಿ : ಇಬ್ಬರ ದುರ್ಮರಣ!

ಸಿರುಗುಪ್ಪ ತಾಲೂಕಿನ ಬೈರಾಪುರ ಕ್ರಾಸ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕೆಎಸ್‌ಆರ್‌ಟಿಸಿ ಬಸ್ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಪ್ರಯಾಣಿಕರು ಸಾವನ್ನಪ್ಪಿದ್ದಾರೆ. ರಾತ್ರಿ 11:30ರ ಸುಮಾರಿಗೆ ನಡೆದ ಈ ದುರಂತದಲ್ಲಿ ಇನ್ನೂ ನಾಲ್ವರು ಗಾಯಗೊಂಡಿದ್ದಾರೆ.ಅಪಘಾತದ ಸ್ಥಳಕ್ಕೆ ಧಾವಿಸಿದ ಸಿರಿಗೇರಿ ಪೊಲೀಸರು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಶೋಭಾರಾಣಿ ವಿಜೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಬಸ್ ಚಾಲಕನ ವಿರುದ್ಧ ನಿರ್ಲಕ್ಷ್ಯದಿಂದ …

Read More »

GST ಇಳಿಕೆ ಕುರಿತು ಮೋದಿ ಗುಡ್ ನ್ಯೂಸ್!

ಸರಕು ಮತ್ತು ಸೇವಾ ತೆರಿಗ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಸಿಹಿ ಸುದ್ದಿ ನೀಡಿದ್ದಾರೆ. ಈ ದೀಪಾವಳಿ ವೇಳೆಗೆ ಜಿ ಎಸ್ ಟಿ ದರವನ್ನು ಕಡಿಮೆ ಮಾಡುವುದಾಗಿ ಘೋಷಣೆ ಮಾಡಿದ್ದಾರೆ. ಇದರಿಂದಾಗಿ ದೇಶದ ಜನರಿಗೆ ಜಿ ಎಸ್ ಟಿ ಭಾರ ಇಳಿಯುವುದು ಖಚಿತವಾಗಿದೆ.ಹಾಲು, ಡ್ರೈ ಫ್ರೂಟ್ಸ್, ಫ್ರೋಜನ್ ತರಕಾರಿ, ಪಾಸ್ತಾ, ಜಾಮ್, ಭುಜಿಯಾ, ಟೂತ್ ಪೌಡರ್, ಕೊಡೆ, ಫರ್ನಿಚರ್, ಪೆನ್ಸಿಲ್ ಗಳು, ಹ್ಯಾಂಡ್ ಬ್ಯಾಗ್ ಸೇರಿ 1 ಸಾವಿರ …

Read More »

GST ಇಳಿಕೆ ಕುರಿತು ಮೋದಿ ಗುಡ್ ನ್ಯೂಸ್!

ಸರಕು ಮತ್ತು ಸೇವಾ ತೆರಿಗೆ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಸಿಹಿ ಸುದ್ದಿ ನೀಡಿದ್ದಾರೆ. ಈ ದೀಪಾವಳಿ ವೇಳೆಗೆ ಜಿ ಎಸ್ ಟಿ ದರವನ್ನು ಕಡಿಮೆ ಮಾಡುವುದಾಗಿ ಘೋಷಣೆ ಮಾಡಿದ್ದಾರೆ. ಇದರಿಂದಾಗಿ ದೇಶದ ಜನರಿಗೆ ಜಿ ಎಸ್ ಟಿ ಭಾರ ಇಳಿಯುವುದು ಖಚಿತವಾಗಿದೆ.ಹಾಲು, ಡ್ರೈ ಫ್ರೂಟ್ಸ್, ಫ್ರೋಜನ್ ತರಕಾರಿ, ಪಾಸ್ತಾ, ಜಾಮ್, ಭುಜಿಯಾ, ಟೂತ್ ಪೌಡರ್, ಕೊಡೆ, ಫರ್ನಿಚರ್, ಪೆನ್ಸಿಲ್ ಗಳು, ಹ್ಯಾಂಡ್ ಬ್ಯಾಗ್ ಸೇರಿ 1 ಸಾವಿರ …

Read More »

GST ಇಳಿಕೆ ಕುರಿತು ಮೋದಿ ಗುಡ್ ನ್ಯೂಸ್!

ಸರಕು ಮತ್ತು ಸೇವಾ ತೆರಿಗೆ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಸಿಹಿ ಸುದ್ದಿ ನೀಡಿದ್ದಾರೆ. ಈ ದೀಪಾವಳಿ ವೇಳೆಗೆ ಜಿ ಎಸ್ ಟಿ ದರವನ್ನು ಕಡಿಮೆ ಮಾಡುವುದಾಗಿ ಘೋಷಣೆ ಮಾಡಿದ್ದಾರೆ. ಇದರಿಂದಾಗಿ ದೇಶದ ಜನರಿಗೆ ಜಿ ಎಸ್ ಟಿ ಭಾರ ಇಳಿಯುವುದು ಖಚಿತವಾಗಿದೆ.ಹಾಲು, ಡ್ರೈ ಫ್ರೂಟ್ಸ್, ಫ್ರೋಜನ್ ತರಕಾರಿ, ಪಾಸ್ತಾ, ಜಾಮ್, ಭುಜಿಯಾ, ಟೂತ್ ಪೌಡರ್, ಕೊಡೆ, ಫರ್ನಿಚರ್, ಪೆನ್ಸಿಲ್ ಗಳು, ಹ್ಯಾಂಡ್ ಬ್ಯಾಗ್ ಸೇರಿ 1 ಸಾವಿರ …

Read More »

ಜ್ಯುವೆಲ್ಲರಿ ಶಾಪ್ ದರೋಡೆ ನಡೆಸಿ ವ್ಯಕ್ತಿಯ ಹತ್ಯೆ.!

ಜ್ಯುವೆಲರ್ಸ್ ಅಂಗಡಿಯಲ್ಲಿ ಕಳ್ಳತನ ಮಾಡಲು ಆಗಮಿಸಿದ್ದ ದರೋಡೆಕೋರರು ಚಿನ್ನಾಭರಣ ದೋಚಿ ಬಳಿಕ ವ್ಯಕ್ತಿಯೊರ್ವನನ್ನು ಕೊಲೆ ಮಾಡಿರುವ ಘಟನೆ ಸಕ್ಕರೆನಾಡು ಮಂಡ್ಯದಲ್ಲಿ ನಡೆದಿದೆ.ದರೋಡೆಕೋರರು ಜ್ಯುವೆಲ್ಲರಿ ಅಂಗಡಿಯಿಂದ ಬರುವಾಗ ಮಾದಪ್ಪ ದರೋಡೆಕೋರರನ್ನು ನೋಡಿದ್ದಾರೆ. ಇದರಿಂದ ಗಾಬರಿಗೊಂಡ ದರೋಡೆಕೋರರು ಮಾದಪ್ಪ ಅವರನ್ನು ಹಲ್ಲೆ ನಡೆಸಿ ಕತ್ತು ಹಿಸುಕಿ ಕೊಲೆ ಮಾಡಿ ಪರಾರಿಯಾಗಿದ್ದಾರೆ.

Read More »

ಅಂಬೇಡ್ಕರ್‌ಗೆ ಅಪಮಾನ; ದಲಿತ ಸಂಘಟನೆ ಪ್ರತಿಭಟನೆ

ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಭಾವಚಿತ್ರ ಇಡದೆ, ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿ ಪ್ರಾಂಶುಪಾಲ ಮಂಜುನಾಥ್ ಅಪಮಾನ ಮಾಡಿದ್ದಾರೆ ಎಂದು ಆರೋಪಿಸಿ ದಲಿತ ಸಂಘಟನೆಗಳು ಕಾಲೇಜು ಮುಂಭಾಗದಲ್ಲಿ ಶನಿವಾರ ಪ್ರತಿಭಟನೆ ನಡೆಸಿತು.ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಅಂಬೇಡ್ಕರ್ ಭಾವಚಿತ್ರ ಇಡದೆ ದಲಿತ ವಿರೋಧಿ ನೀತಿ ಅನುಸರಿಸುತ್ತಿದ್ದಾರೆ. ಪ್ರಾಂಶುಪಾಲ ಮಂಜುನಾಥ್ ಅವರನ್ನು ಕಾಲೇಜಿನಿಂದ ವಜಾ ಮಾಡಬೇಕು ಎಂದು ಅವರ ವಿರುದ್ಧ ಘೋಷಣೆ ಕೂಗಿದರು.

Read More »

ಚಾಕು ತೋರಿಸಿ ಹಲ್ಲೆ ನಡೆಸಿ ತಾಯಿ ಮೇಲೆ ಪುತ್ರನಿಂದಲೇ ನಿರಂತರ ಅತ್ಯಾಚಾರ!

ದೆಹಲಿಯ ಹೌಜ್ ಖಾಜಿ ಪ್ರದೇಶದಲ್ಲಿ ತನ್ನ ತಾಯಿಯ ಮೇಲೆ ‘ಕೆಟ್ಟ ಸ್ವಭಾವ’ದ ಆರೋಪ ಹೊರಿಸಿ ಅತ್ಯಾಚಾರ ಎಸಗಿದ 39 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ.ದೂರುದಾರ ಮಹಿಳೆ ತಮ್ಮ 25 ವರ್ಷದ ಮಗಳೊಂದಿಗೆ ಹೌಜ್ ಖಾಜಿ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಈ ತಿಂಗಳು ಹಲವು ಬಾರಿ ತನ್ನ ಮೇಲೆ ಹಲ್ಲೆ ನಡೆಸಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಆರೋಪಿಸಿದ್ದಾರೆ.ಭಯ ಮತ್ತು ನಾಚಿಕೆಯಿಂದ, ಆಕೆ ತಕ್ಷಣ ಘಟನೆಯನ್ನು ಬಹಿರಂಗಪಡಿಸಲಿಲ್ಲ ಮತ್ತು ತನ್ನ ಮಗಳೊಂದಿಗೆ …

Read More »