Breaking News

BigTv News

GST ಇಳಿಕೆ ಕುರಿತು ಮೋದಿ ಗುಡ್ ನ್ಯೂಸ್!

ಸರಕು ಮತ್ತು ಸೇವಾ ತೆರಿಗೆ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಸಿಹಿ ಸುದ್ದಿ ನೀಡಿದ್ದಾರೆ. ಈ ದೀಪಾವಳಿ ವೇಳೆಗೆ ಜಿ ಎಸ್ ಟಿ ದರವನ್ನು ಕಡಿಮೆ ಮಾಡುವುದಾಗಿ ಘೋಷಣೆ ಮಾಡಿದ್ದಾರೆ. ಇದರಿಂದಾಗಿ ದೇಶದ ಜನರಿಗೆ ಜಿ ಎಸ್ ಟಿ ಭಾರ ಇಳಿಯುವುದು ಖಚಿತವಾಗಿದೆ.ಹಾಲು, ಡ್ರೈ ಫ್ರೂಟ್ಸ್, ಫ್ರೋಜನ್ ತರಕಾರಿ, ಪಾಸ್ತಾ, ಜಾಮ್, ಭುಜಿಯಾ, ಟೂತ್ ಪೌಡರ್, ಕೊಡೆ, ಫರ್ನಿಚರ್, ಪೆನ್ಸಿಲ್ ಗಳು, ಹ್ಯಾಂಡ್ ಬ್ಯಾಗ್ ಸೇರಿ 1 ಸಾವಿರ …

Read More »

ಜ್ಯುವೆಲ್ಲರಿ ಶಾಪ್ ದರೋಡೆ ನಡೆಸಿ ವ್ಯಕ್ತಿಯ ಹತ್ಯೆ.!

ಜ್ಯುವೆಲರ್ಸ್ ಅಂಗಡಿಯಲ್ಲಿ ಕಳ್ಳತನ ಮಾಡಲು ಆಗಮಿಸಿದ್ದ ದರೋಡೆಕೋರರು ಚಿನ್ನಾಭರಣ ದೋಚಿ ಬಳಿಕ ವ್ಯಕ್ತಿಯೊರ್ವನನ್ನು ಕೊಲೆ ಮಾಡಿರುವ ಘಟನೆ ಸಕ್ಕರೆನಾಡು ಮಂಡ್ಯದಲ್ಲಿ ನಡೆದಿದೆ.ದರೋಡೆಕೋರರು ಜ್ಯುವೆಲ್ಲರಿ ಅಂಗಡಿಯಿಂದ ಬರುವಾಗ ಮಾದಪ್ಪ ದರೋಡೆಕೋರರನ್ನು ನೋಡಿದ್ದಾರೆ. ಇದರಿಂದ ಗಾಬರಿಗೊಂಡ ದರೋಡೆಕೋರರು ಮಾದಪ್ಪ ಅವರನ್ನು ಹಲ್ಲೆ ನಡೆಸಿ ಕತ್ತು ಹಿಸುಕಿ ಕೊಲೆ ಮಾಡಿ ಪರಾರಿಯಾಗಿದ್ದಾರೆ.

Read More »

ಅಂಬೇಡ್ಕರ್‌ಗೆ ಅಪಮಾನ; ದಲಿತ ಸಂಘಟನೆ ಪ್ರತಿಭಟನೆ

ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಭಾವಚಿತ್ರ ಇಡದೆ, ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿ ಪ್ರಾಂಶುಪಾಲ ಮಂಜುನಾಥ್ ಅಪಮಾನ ಮಾಡಿದ್ದಾರೆ ಎಂದು ಆರೋಪಿಸಿ ದಲಿತ ಸಂಘಟನೆಗಳು ಕಾಲೇಜು ಮುಂಭಾಗದಲ್ಲಿ ಶನಿವಾರ ಪ್ರತಿಭಟನೆ ನಡೆಸಿತು.ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಅಂಬೇಡ್ಕರ್ ಭಾವಚಿತ್ರ ಇಡದೆ ದಲಿತ ವಿರೋಧಿ ನೀತಿ ಅನುಸರಿಸುತ್ತಿದ್ದಾರೆ. ಪ್ರಾಂಶುಪಾಲ ಮಂಜುನಾಥ್ ಅವರನ್ನು ಕಾಲೇಜಿನಿಂದ ವಜಾ ಮಾಡಬೇಕು ಎಂದು ಅವರ ವಿರುದ್ಧ ಘೋಷಣೆ ಕೂಗಿದರು.

Read More »

ಚಾಕು ತೋರಿಸಿ ಹಲ್ಲೆ ನಡೆಸಿ ತಾಯಿ ಮೇಲೆ ಪುತ್ರನಿಂದಲೇ ನಿರಂತರ ಅತ್ಯಾಚಾರ!

ದೆಹಲಿಯ ಹೌಜ್ ಖಾಜಿ ಪ್ರದೇಶದಲ್ಲಿ ತನ್ನ ತಾಯಿಯ ಮೇಲೆ ‘ಕೆಟ್ಟ ಸ್ವಭಾವ’ದ ಆರೋಪ ಹೊರಿಸಿ ಅತ್ಯಾಚಾರ ಎಸಗಿದ 39 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ.ದೂರುದಾರ ಮಹಿಳೆ ತಮ್ಮ 25 ವರ್ಷದ ಮಗಳೊಂದಿಗೆ ಹೌಜ್ ಖಾಜಿ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಈ ತಿಂಗಳು ಹಲವು ಬಾರಿ ತನ್ನ ಮೇಲೆ ಹಲ್ಲೆ ನಡೆಸಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಆರೋಪಿಸಿದ್ದಾರೆ.ಭಯ ಮತ್ತು ನಾಚಿಕೆಯಿಂದ, ಆಕೆ ತಕ್ಷಣ ಘಟನೆಯನ್ನು ಬಹಿರಂಗಪಡಿಸಲಿಲ್ಲ ಮತ್ತು ತನ್ನ ಮಗಳೊಂದಿಗೆ …

Read More »

ಪತ್ನಿ ಅಕ್ರಮ ಸಂಬಂಧ: ಪತಿಯ ಬರ್ಬರ ಹತ್ಯೆ!

ಫೈನಾನ್ಸ್ ವ್ಯವಹಾರ ನಡೆಸುತ್ತಿದ್ದ ವ್ಯಕ್ತಿಯೊಬ್ಬರನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಮಾದನಾಯಕನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮಾಚೋಹಳ್ಳಿ ಬಳಿಯ ಡಿಗ್ರೂಪ್ ಲೇಔಟ್‌ನಲ್ಲಿ ರಿಯಲ್ ಎಸ್ಟೇಟ್ ಮತ್ತು ಫೈನಾನ್ಸ್ ವ್ಯವಹಾರ ನಡೆಸುತ್ತಿದ್ದ ವಿಜಯ್ ಕುಮಾರ್ (39) ಕೊ*ಲೆಯಾದ ದುರ್ದೈವಿ. ಮಾಗಡಿಯ ಸುಂಕದಕಟ್ಟೆಯ ನಿವಾಸಿಯಾಗಿದ್ದ ವಿಜಯ್‌ಕುಮಾರ್ 10 ವರ್ಷಗಳ ಹಿಂದೆ ಆಶಾಳನ್ನು ಮದುವೆಯಾಗಿದ್ದು ಕಾಮಾಕ್ಷಿಪಾಳ್ಯದಲ್ಲಿ ವಾಸವಾಗಿದ್ದರು.

Read More »

ಪ್ರೇಯಸಿ ಜೊತೆ ಸೇರಿ ಪತ್ನಿ ಪ್ರಾಣ ತೆಗೆದು ಬಿಜೆಪಿ ನಾಯಕ ಅರೆಸ್ಟ್!

ರಾಜಸ್ಥಾನದ ಅಜ್ಮೀರ್‌ನಲ್ಲಿ ಪತ್ನಿಯನ್ನು ಕೊ*ಲೆ ಮಾಡಿದ ಪ್ರಕರಣದಲ್ಲಿ ಬಿಜೆಪಿ ನಾಯಕ ಮತ್ತು ಅವರ ಪ್ರೇಯಸಿಯನ್ನು ಬಂಧಿಸಲಾಗಿದೆ. ಪತ್ನಿ ಸಂಜುಳನ್ನು ಕೊಲೆ ಮಾಡಿದ ಆರೋಪದ ಮೇಲೆ ಬಿಜೆಪಿ ನಾಯಕ ರೋಹಿತ್ ಸೈನಿ ಮತ್ತು ಪ್ರೇಯಸಿ ರಿತು ಸೈನಿ ಯನ್ನು ಬಂಧಿಸಲಾಗಿದೆ.ಪೊಲೀಸರು ಆಳವಾಗಿ ಪ್ರಶ್ನೆ ಮಾಡಲು ಪ್ರಾರಂಭಿಸಿದಾಗ ರೋಹಿತ್ ಸೈನಿ ಪದೇ ಪದೇ ತನ್ನ ಹೇಳಿಕೆಯನ್ನು ಬದಲಾಯಿಸುತ್ತಿದ್ದನು. ಇದರಿಂದ ಅನುಮಾನಗೊಂಡು ತೀವ್ರ ವಿಚಾರಣೆಗೆ ಒಳಪಡಿಸಿದಾಗ ರೋಹಿತ್ ಸೈನಿ ನಿಜಾಂಶ ಬಾಯ್ಬಿಟ್ಟಿದ್ದಾನೆ.

Read More »

ಜೈಲಿಂದ ಅಭಿಮಾನಿಗಳಿಗೆ ಸಂದೇಶ ಕಳಿಸಿದ ನಟ ದರ್ಶನ್: ಕೇವಲ ಮನರಂಜನೆಯ ದೃಷ್ಟಿಯಿಂದ ಮಾತ್ರ ಸಿನಿಮಾ ನೋಡಲು ಮನವಿ.

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಜಾಮೀನು ರದ್ದುಪಡಿಸಿದ ಹಿನ್ನೆಲೆಯಲ್ಲಿ ನಟ ದರ್ಶನ್ ಜೈಲು ಸೇರಿದ್ದಾರೆ.ಕನ್ನಡ ಕಲಾಭಿಮಾನಿಗೆ ಹಾಗೂ ನನ್ನ ಸೆಲೆಬ್ರಿಟಿಗಳಿಗೆ ಈ ನಿಮ್ಮ‌ ಪ್ರೀತಿಯ ದಾಸನ ಶಿರ ಸಾಷ್ಟಾಂಗ ನಮಸ್ಕಾರಗಳು.ನನ್ನ ಸುಖದಲ್ಲಿ ಭಾಗಿಯಾಗಿ, ಕಷ್ಟದಲ್ಲಿ ಬೆನ್ನೆಲುಬಾಗಿ ನಿಂತ ನಿಮ್ಮ‌ ಪ್ರೀತಿ ಅಭಿಮಾನಕ್ಕೆ ನಾನು ಜೀವನ ಪರ್ಯಂತ ಆಭಾರಿ. ನಾನು ಎಲ್ಲೆ ಇದ್ದರು ಹೇಗೆ ಇದ್ದರು ನಿಮ್ಮಗಳ ಶ್ರೇಯೋಭಿಲಾಷೆಯನ್ನೆ ಬಯಸುತ್ತೇನೆ.”ಸಿನಿಮಾ ಒಂದು ಮನರಂಜನೆಯ ಮಾಧ್ಯಮ ಅದನ್ನ ಕೇವಲ ಮನರಂಜನೆಯ …

Read More »

ಯೂಟ್ಯೂಬರ್ `ಎಲ್ವಿಶ್ ಯಾದವ್’ ಮನೆ ಮೇಲೆ ಫೈರಿಂಗ್ : 3 ರಿಂದ 4 ಸುತ್ತು ಗುಂಡಿನ ದಾಳಿ.!

ಎಲ್ವಿಸ್ ಅವರ ಗುರುಗ್ರಾಮ್ ಮನೆಯಲ್ಲಿ 3-4 ಸುತ್ತು ಗುಂಡು ಹಾರಿಸಲಾಗಿದೆ. ಘಟನೆಯ ನಂತರ, ಪೊಲೀಸರು ಇಡೀ ವಿಷಯದ ಬಗ್ಗೆ ತನಿಖೆ ನಡೆಸಲು ಪ್ರಾರಂಭಿಸಿದ್ದಾರೆ.ಎಲ್ವಿಶ್ ತನ್ನ ಕುಟುಂಬದೊಂದಿಗೆ ಗುರುಗ್ರಾಮ್‌ನ ಸೆಕ್ಟರ್ 56 ರಲ್ಲಿ ವಾಸಿಸುತ್ತಿದ್ದಾರೆ. ಆದಾಗ್ಯೂ, ಈ ಗುಂಡು ಹಾರಿಸಿದ ಘಟನೆ ನಡೆದ ಸಮಯದಲ್ಲಿ ಎಲ್ವಿಸ್ ಮನೆಯಲ್ಲಿ ಇರಲಿಲ್ಲ. ಇಡೀ ಘಟನೆ ಮುಂಜಾನೆ ನಡೆದಿದೆ ಎಂದು ಹೇಳಲಾಗುತ್ತದೆ.ಗುಂಡು ಹಾರಿಸಿದ ಸಮಯದಲ್ಲಿ, ಎಲ್ವಿಸ್ ಅವರ ತಾಯಿ ಮತ್ತು ಆರೈಕೆದಾರರು ಮಾತ್ರ ಮನೆಯಲ್ಲಿದ್ದರು. ಎಲ್ವಿಸ್ …

Read More »

ಮಂಗಳೂರು-ಬೆಂಗಳೂರು ರೈಲು ಸಂಚಾರ ಮಾರ್ಗದಲ್ಲಿ ಗುಡ್ಡ ಕುಸಿತ – ರಾತ್ರಿಯಿಡೀ ತೆರವು ಕಾರ್ಯ!

ಪಶ್ಚಿಮಘಟ್ಟ ಭಾಗದಲ್ಲಿ ಭಾರೀ ಮಳೆಯಿಂದಾಗಿ ಸಕಲೇಶಪುರ ತಾಲ್ಲೂಕಿನ ಎಡಕುಮಾರಿ ಬಳಿ ರೈಲ್ವೇ ಹಳಿ ಮೇಲೆ ಮಣ್ಣು ಕುಸಿತಗೊಂಡಿದೆ. ಇದರಿಂದ ಬೆಂಗಳೂರು-ಮಂಗಳೂರು ರೈಲ್ವೆ ಮಾರ್ಗವನ್ನು ತಾತ್ಕಾಲಿಕ ಬಂದ್ ಮಾಡಲಾಗಿದ್ದು, ರಾತ್ರಿಯಿಡೀ ಮಣ್ಣು ತೆರವುಗೊಳಿಸುವ ಕಾರ್ಯ ನಡೆದಿದೆ.ಇನ್ನು ಮಾರನಹಳ್ಳಿ ಸಮೀಪ ಕಾರಿನ ಮೇಲೆ ಬೃಹತ್ ಗಾತ್ರದ ಮರ ಬಿದ್ದಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾರಿನಲ್ಲಿದ್ದವರನ್ನು ಪೊಲೀಸರು ರಕ್ಷಣೆ ಮಾಡಿ ಬದಲಿ ವಾಹನದಲ್ಲಿ ಕಳುಹಿಸಿ ಕೊಟ್ಟಿದ್ದಾರೆ. ಇನ್ನು ರಾಷ್ಟ್ರೀಯ ಹೆದ್ದಾರಿ 75 ಶಿರಾಡಿಘಾಟ್ …

Read More »

ಬಹಿರ್ದೆಸೆಗೆ ಹೋಗಿದ್ದ ಮಹಿಳೆ ಮೇಲೆ ಮೂರು ಕರಡಿ ದಾಳಿ ಹೋರಾಡಿ ಪಾರಾದ ಮಹಿಳೆ

ಕೋಳಿ ಫಾರಂ ಸುತ್ತಲಿನ ಭಾಗದಲ್ಲಿ ದಟ್ಟ ಅರಣ್ಯ ಇದ್ದು, ಅರಣ್ಯದ ದಾರಿಯಲ್ಲಿ ಬಹಿರ್ದೆಸೆಗೆ ಹೋಗುತ್ತಿದ್ದಾಗ ಎರಡು ಮರಿಗಳಿದ್ದ ತಾಯಿ ಕರಡಿ ಏಕಾಏಕಿ ದಾಳಿ ಮಾಡಿದೆ. ರಕ್ಷಣೆಗಾಗಿ ಅವರು ಕೂಗಾಡಿದ್ದು ಯಾರೂ ಬಂದಿಲ್ಲ. ಎದೆಗುಂದದೆ ಹೋರಾಡಿದ ನೇತ್ರಾವತಿ ದೊಡ್ಡ ಕರಡಿಯನ್ನು ಹಿಮ್ಮೆಟ್ಟಿಸಲು ಪ್ರಯತ್ನಿಸಿದ್ದಾರೆ. ಆದರೂ ಕರಡಿ ನೇತ್ರಾವತಿಯವರನ್ನು ಗಾಯ ಮಾಡಿದೆ. ಈ ವೇಳೆ ದೊಡ್ಡ ಮರವೊಂದರ ಪೊದೆಯಲ್ಲಿ ರಕ್ಷಣೆ ಪಡೆಯಲು ಯತ್ನಿಸಿ ಓಡುವಾಗ ಗುಂಡಿಯಲ್ಲಿ ಬಿದ್ದಿದ್ದಾರೆ. ಧೃತಿಗೆಡದೆ ಅರಣ್ಯ ಪ್ರದೇಶದಿಂದ ರಸ್ತೆ …

Read More »