ಜಿಲ್ಲೆಯ ರಂಗಭೂಮಿ, ಸಾಹಿತ್ಯ, ಕಲೆ ಮತ್ತು ಸಂಸ್ಕೃತಿ, ಸಂರಕ್ಷಣೆಗಾಗಿ ಟೊಂಕ ಕಟ್ಟಿ ನಿಂತಿರುವ ಪ್ರೊ. ಜಯಪ್ರಕಾಶ ಗೌಡರ ನಿಷ್ಕಾಮ ಸೇವೆ ಯುವಜನರಿಗೆ ಮಾದರಿಯಾಗಬೇಕು’ ಎಂದು ವಿಧಾನ ಪರಿಷತ್ತಿನ ಮಾಜಿ ಸದಸ್ಯ ಕೆ.ಟಿ.ಶ್ರೀಕಂಠೇಗೌಡ ಹೇಳಿದರು.ಪ್ರೊ. ಜೆಪಿ ಸಚಿವ ಕೆ.ವಿ. ಶಂಕರಗೌಡ ಅವರ ಶಿಷ್ಯರಾಗಿಅವರು ಕಟ್ಟಿದ ಶಿಕ್ಷಣ ಸಂಸ್ಥೆಯಲ್ಲಿ ಪ್ರಾಧ್ಯಾಪಕರಾಗಿದ್ದವರು. ಶಂಕರಗೌಡ ಅವರ ಕಾಯಕ ನಿಷ್ಠೆ ಮತ್ತು ಸಂಘಟಿಸುವ ಸಂಸ್ಥಾಪಿಸುವ ಅಭಿವೃದ್ಧಿಗೊಳಿಸುವ ಕಾಯಕವನ್ನು ತಮ್ಮೊಳಗೆ ಆವಾಹಿಸಿಕೊಂಡು ನಾಲ್ಕು ದಶಕದಿಂದ ಜಿಲ್ಲೆಯಲ್ಲಿ ಸಂಸ್ಕೃತಿ ಸಂಘಟಕರಾಗಿ …
Read More »ಹೆಚ್ಐವಿ ಪೀಡಿತ ತಮ್ಮನನ್ನ ಕೊಲೆ ಮಾಡಿದ ಅಕ್ಕ, ಸಾಥ್ ಕೊಟ್ಟ ಗಂಡ!
ಹೆಚ್ಐವಿ ಪೀಡಿತನಾಗಿದ್ದ ತಮ್ಮನಿಂದ ಮರ್ಯಾದೆ ಹೋಗುತ್ತದೆ ಎಂದು ಅಕ್ಕ ತನ್ನ ಗಂಡನ ಜೊತೆ ಸೇರಿ ಕೊಲೆ ಮಾಡಿರುವ ಘಟನೆ ಹೊಳಲ್ಕೆರೆ ತಾಲೂಕಿನ ದುಮಿ ಗ್ರಾಮದಲ್ಲಿ ನಡೆದಿದೆ.ಮಲ್ಲಿಕಾರ್ಜುನ್ (23) ಕೊಲೆಯಾದ ಸಹೋದರನಾಗಿದ್ದು ಘಟನೆಗೆ ಸಂಭಂಧಿಸಿದಂತೆ ಅಕ್ಕ ನಿಶಾ ಹಾಗೂ ಆಕೆಯ ಪತಿ ಮಂಜುನಾಥ್ ನನ್ನು ಪೊಲೀಸರು ಬಂಧಿಸಿದ್ದಾರೆ.ಮಲ್ಲಿಕಾರ್ಜುನ್ ಬೆಂಗಳೂರಿನಲ್ಲಿ ಗಾರ್ಮೆಂರ್ಟ್ನಲ್ಲಿ ಕೆಲಸ ಮಾಡುತ್ತಿದ್ದರು ಕಳೆದ ಜುಲೈ 23ರಂದು ತನ್ನ ಸ್ವಗ್ರಾಮವಾದ ದುಮ್ಮಿಗೆ ಕಾರಿನಲ್ಲಿ ಸ್ನೇಹಿತರೊಂದಿಗೆ ಬರುತ್ತಿದ್ದಾಗ ಹಿರಿಯೂರು ತಾಲ್ಲೂಕಿನ ಐಮಂಗಲ ಬಳಿ …
Read More »ನಿರ್ದೇಶಕರಿಗೆ ಚಪ್ಪಲಿಯಿಂದ ಹೊಡೆದ ನಟಿ! ವಂಚನೆ ಪ್ರಕರಣದಲ್ಲಿ ಎಫ್ಐಆರ್ ದಾಖಲು!
ಮುಂಬೈನ ಸಿನೆಪೊಲಿಸ್ ಥಿಯೇಟರ್ನಲ್ಲಿ ಸೋ ಲಾಂಗ್ ವ್ಯಾಲಿ ಚಿತ್ರದ ಪ್ರದರ್ಶನದ ವೇಳೆ ನಟಿ ರುಚಿ ಗುಜ್ಜರ್ ನಿರ್ಮಾಪಕ-ನಟ ಮಾನ್ ಸಿಂಗ್ ಅವರಿಗೆ ಚಪ್ಪಲಿಯಿಂದ ಹೊಡೆದರು. ವೈರಲ್ ಆಗಿರುವ ವೀಡಿಯೊದಲ್ಲಿ, ಅವರು ಕೋಪದಿಂದ ಕಿರುಚುತ್ತಿರುವುದು ಕಂಡುಬರುತ್ತದೆ.ನಟಿ ರುಚಿಗೆ 25 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ಮುಂಬೈ ಪೊಲೀಸರು 36 ವರ್ಷದ ಕರಣ್ ಸಿಂಗ್ ಚೌಹಾಣ್ ವಿರುದ್ಧ ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 318 (4), 352 ಮತ್ತು 351 …
Read More »ಮಾರುಕಟ್ಟೆಗೆ ಪ್ರಯಾಣಿಕರನ್ನು ಸಾಗಿಸುತ್ತಿದ್ದ ದೋಣಿ ಮಗುಚಿ ಭೀಕರ ಅಪಘಾತ : 25 ಜನರು ಸಾವನ್ನಪ್ಪಿರುವ ಶಂಕೆ..
ಉತ್ತರ-ಮಧ್ಯ ನೈಜೀರಿಯಾದ ಮಾರುಕಟ್ಟೆಗೆ ಪ್ರಯಾಣಿಕರನ್ನು ಸಾಗಿಸುತ್ತಿದ್ದ ದೋಣಿ ಮಗುಚಿ ಬಿದ್ದ ಪರಿಣಾಮ ಕನಿಷ್ಠ 25 ಜನರು ಸಾವನ್ನಪ್ಪಿದ್ದಾರೆ. ನೈಜರ್ ರಾಜ್ಯದ ಶಿರೋರೊ ಪ್ರದೇಶದ ಗುಮು ಗ್ರಾಮದ ಬಳಿ ಶನಿವಾರ ಈ ಅಪಘಾತ ಸಂಭವಿಸಿದೆ ಎಂದು ರಾಷ್ಟ್ರೀಯ ತುರ್ತು ನಿರ್ವಹಣಾ ಸಂಸ್ಥೆಯ ಅಧಿಕಾರಿ ಇಬ್ರಾಹಿಂ ಹುಸೇನಿ ತಿಳಿಸಿದ್ದಾರೆ.ಮಳೆಗಾಲದಲ್ಲಿ, ಓವರ್ಲೋಡ್ ಮತ್ತು ಕಳಪೆ ನಿರ್ವಹಣೆಯ ಹಡಗುಗಳಿಂದಾಗಿ ಅಪಘಾತಗಳು ಸಾಮಾನ್ಯವಾಗಿದೆ. ಕಳೆದ ವರ್ಷ ಸೆಪ್ಟೆಂಬರ್ನಲ್ಲಿ, ಹೆಚ್ಚಿನ ರೈತರನ್ನು ಹೊತ್ತೊಯ್ಯುತ್ತಿದ್ದ ದೋಣಿ ವಾಯುವ್ಯ ರಾಜ್ಯವಾದ ಝಂಫಾರಾದಲ್ಲಿ …
Read More »ಇನ್ಸ್ಟಾಗ್ರಾಮ್ನಲ್ಲಿ ಪರಿಚಯವಾದ ಗೆಳೆಯನ ಜೊತೆ ಸುತ್ತಾಡಲು ಮಗುವನ್ನು ಬಸ್ ನಿಲ್ದಾಣದಲ್ಲಿ ಬಿಟ್ಟು ಹೋದ ತಾಯಿ!
ಬಸ್ ನಿಲ್ದಾಣದಲ್ಲಿ ಎರಡು ವರ್ಷದ ಮಗುವನ್ನು ಒಂಟಿಯಾಗಿ ಬಿಟ್ಟು ಮಹಿಳೆಯೊಬ್ಬರು ಪ್ರಿಯಕರನೊಂದಿಗೆ ಹೊರಟುಹೋದಳು.ಮಗು ಭಯದಿಂದ ಅಳುತ್ತಿರುವುದನ್ನು ಗಮನಿಸಿದ ಪ್ರಯಾಣಿಕರು ತಕ್ಷಣ ಆರ್ಟಿಸಿ ಸಿಬ್ಬಂದಿಗೆ ಮಾಹಿತಿ ನೀಡಿ ಟೂ ಟೌನ್ ಪೊಲೀಸರಿಗೆ ಮಾಹಿತಿ ನೀಡಿದರು. ಎಸ್ಎಸ್ಪಿ ತಕ್ಷಣ ಪ್ರತಿಕ್ರಿಯಿಸಿ ಸ್ಥಳಕ್ಕೆ ತಲುಪಿ ತನಿಖೆ ಆರಂಭಿಸಿದರು.ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದರು ಮತ್ತು ಬೈಕ್ ಸಂಖ್ಯೆಯನ್ನು ಆಧರಿಸಿ ಯುವಕನನ್ನು ಗುರುತಿಸಿದರು. ತನಿಖೆಯ ಸಮಯದಲ್ಲಿ, ಇನ್ಸ್ಟಾಗ್ರಾಮ್ನಲ್ಲಿನ ಪರಿಚಯದಿಂದಾಗಿ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದೆ.
Read More »IVF: ಬಾಡಿಗೆ ತಾಯ್ತನದ ಹೆಸರಿನಲ್ಲಿ ಮಹಾ ಮೋಸ- ಸೃಷ್ಟಿ ಫರ್ಟಿಲಿಟಿಯ ವೈದ್ಯೆ ಬಂಧನ!
ಬಾಡಿಗೆ ತಾಯ್ತನದ ಹೆಸರಿನಲ್ಲಿ ಮಕ್ಕಳ ಕಳ್ಳಸಾಗಣೆ ಹಾಗೂ ಅನೈತಿಕ ಐವಿಎಫ್ ಪ್ರಕ್ರಿಯೆಗಳನ್ನು ನಡೆಸುತ್ತಿದ್ದ ಆರೋಪದ ಮೇಲೆ ಹೈದರಾಬಾದ್ನ ಯುನಿವರ್ಸಲ್ ಸೃಷ್ಟಿ ಫರ್ಟಿಲಿಟಿ ಸೆಂಟರ್ನ ಮುಖ್ಯಸ್ಥೆ ಡಾ. ಅತಲೂರಿ ನಮೃತಾ ಹಾಗೂ ಇತರ ಐವರನ್ನು ಬಂಧಿಸಲಾಗಿದೆ.
Read More »ರಾಹುಲ್ ಗಾಂಧಿ ತ್ಯಾಗ ದೇಶದ ಯುವಕರಿಗೆ ಮಾದರಿಯಾಗಬೇಕು: ಲಕ್ಷ್ಮಿ ಹೆಬ್ಬಾಳ್ಕರ್
ಬೆಳಗಾವಿ ಜಿಲ್ಲೆಯ ಬೈಲಹೊಂಗಲದಲ್ಲಿ ಯುವ ಕಾಂಗ್ರೆಸ್ ಪ್ರತಿಜ್ಞಾ ಸಮಾವೇಶದಲ್ಲಿ ಭಾಗಿಯಾಗಿ, ಮಾತನಾಡಿದ ಅವರು, ಮಾಜಿ ಪ್ರಧಾನಿ ಮಗ, ಮಾಜಿ ಪ್ರಧಾನಿಯವರ ಮೊಮ್ಮಗ ಆದರೂ ಸಾಮಾನ್ಯ ಕಾರ್ಯಕರ್ತನಂತೆ ಕೆಲಸ ಮಾಡುತ್ತಾರೆ ಎಂದು ರಾಹುಲ್ ಗಾಂಧಿ ಗುಣಗಾನ ಮಾಡಿದ್ರು.ಲೋಕಸಭೆ ವಿಪಕ್ಷ ನಾಯಕ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಕಷ್ಟ ಹಾಗೂ ತ್ಯಾಗ ಯುವಕರಿಗೆ ಮಾದರಿಯಾಗಬೇಕು ಅಂತ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.
Read More »ಗ್ಯಾರಂಟಿ ಯೋಜನೆಗಳಿಗೆ’ ಮತ್ತೆ ‘SC-ST’ ಗೆ ಮೀಸಲಿಟ್ಟ ಹಣ ಬಳಕೆಗೆ ಮುಂದಾದ ರಾಜ್ಯ ಸರ್ಕಾರ!
ರಾಜ್ಯ ಕಾಂಗ್ರೆಸ್ ಸರ್ಕಾರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗಳಿಗೆ ಮೀಸಲಿಟ್ಟ ಹಣ ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಂಡಿದ್ದು, ಕಳೆದ ವರ್ಷ ಭಾರಿ ವಿವಾದಕ್ಕೆ ಕಾರಣವಾಗಿತ್ತು. ಇದೀಗ ಮತ್ತೆ ರಾಜ್ಯ ಸರ್ಕಾರ ಎಸ್ಸಿ, ಎಸ್ಟಿಗೆ ಮಾತ್ರ ಮೀಸಲಿಟ್ಟ ಎಸ್ಸಿಎಸ್ಪಿ-ಟಿಎಸ್ಪಿ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಡೈವರ್ಟ್ ಮಾಡಲು ಮುಂದಾಗಿದೆ.
Read More »AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪುತ್ರನ ಆರೋಗ್ಯ ಸ್ಥಿತಿ ಗಂಭೀರ!
ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ (INC) ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಕಿರಿಯ ಪುತ್ರ ಮಿಲಿಂದ್ ಖರ್ಗೆ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಕ್ಯಾನ್ಸರ್ ರೋಗದಿಂದ ಬಳಲುತ್ತಿರುವ ಮಿಲಿಂದ್ ಖರ್ಗೆ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.
Read More »ಬೆಳಗಾವಿ: ಹೂವಿನ ಅಂಗಡಿ ಮಾಲೀಕನನ್ನು ಕೊಂದ ಬಿರಿಯಾನಿ ಶಾಪ್ ಓನರ್
ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಶೇಡಬಾಳ ಗ್ರಾಮದ ಹೊರವಲಯದ ಕಬ್ಬಿನ ಗದ್ದೆಯಲ್ಲಿ ಹೂವಿನ ವ್ಯಾಪಾರಿ ಶಶಿಕಾಂತ ಎಂಬುವರ ಶವ ಪತ್ತೆಯಾಗಿತ್ತು. ಶಶಿಕಾಂತ ಕಾಗವಾಡ ತಾಲೂಕಿನ ಶೇಡಬಾಳ ಗ್ರಾಮದ ನಿವಾಸಿಯಾಗಿದ್ದರು.ಕೊಲೆ ಕೇಸ್ ದಾಖಲಿಸಿಕೊಂಡ ಪೊಲೀಸರು ತನಿಖೆಯನ್ನ ಶುರು ಮಾಡಿದ್ದಾರೆ. ಯಾವುದೇ ಸುಳಿವು ಇಲ್ಲದೆ ಆರೋಪಿ ಕೊಲೆ ಮಾಡಿ ಹೋಗಿದ್ದು, ಪೊಲೀಸರಿಗೆ ತಲೆನೋವಾಗಿ ಪರಿಣಮಿಸಿತ್ತು. ಆರಂಭದಲ್ಲಿ ಮಾಹಿತಿ ಪಡೆದ ಪೊಲೀಸರಿಗೆ ಗ್ರಾಮದಲ್ಲೇ ಕೆಲವರು ಶಶಿಕಾಂತ ಜೊತೆಗೆ ಮನೆ ವಿಚಾರದಲ್ಲಿ ಕಿರಿಕ್ ಮಾಡುತ್ತಿದ್ದರು.ಬೈಕ್ ಹಿಂದೆ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





