ರಶ್ಮಿಕಾ ಮಂದಣ್ಣ ಒಂದರ ನಂತರ ಒಂದು ಸಿನಿಮಾಗಳನ್ನ ಮಾಡುತ್ತಿದ್ದಾರೆ. ಇತ್ತೀಚೆಗೆ ಅವರ ಹೊಸ ಸಿನಿಮಾವೊಂದರ ಹಾಡು ಸಹ ರಿಲೀಸ್ ಆಗಿತ್ತು. ಇದೀಗ ಅವರ ಮತ್ತೊಂದು ಸಿನಿಮಾದ ಮುಹೂರ್ತ ಪೂಜೆಯಾಗಿದ್ದು, ಚಿತ್ರೀಕರಣ ಆರಂಭವಾಗಿದೆ.ಸೆಟ್ಟೇರಿದ ಮೈಸಾ ಸಿನಿಮ ಭಾನುವಾರ ಹೈದರಾಬಾದ್ನಲ್ಲಿ ರಶ್ಮಿಕಾ ಅಭಿನಯದ ಪ್ಯಾನ್ ಇಂಡಿಯಾ ಸಿನಿಮಾ ಮೈಸಾದ ಮುಹೂರ್ತ ಪೂಜೆಯಾಗಿದ್ದು, ಸಾಂಪ್ರದಾಯಿಕವಾಗಿ ಸಿನಿಮಾ ಸೆಟ್ಟೇರಿದೆ ಎನ್ನಬಹುದು. ನಿರ್ದೇಶಕ ರವೀಂದ್ರ ಪುಲ್ಲೆ ಅವರ ಮೊದಲ ಸಿನಿಮಾ ಇದಾಗಿದ್ದು, ಈ ಆಕ್ಷನ್ ಥ್ರಿಲ್ಲರ್ ಚಿತ್ರವು …
Read More »ಐಎಸ್ ಬೆಂಬಲಿತ ಬಂಡುಕೋರರಿಂದ ಈಸ್ಟ್ ಕಾಂಗೋ ಚರ್ಚ್ ಮೇಲೆ ದಾಳಿ! 21 ಮಂದಿ ಸಾವು
ನಾಗರಿಕ ಸಮಾಜದ ನಾಯಕರೊಬ್ಬರ ಪ್ರಕಾರ, ಪೂರ್ವ ಕಾಂಗೋದ ಚರ್ಚ್ ಆವರಣದಲ್ಲಿ ಇಸ್ಲಾಮಿಕ್ ಸ್ಟೇಟ್ ಬೆಂಬಲಿತ ಬಂಡುಕೋರರು ಭಾನುವಾರ ಗುಂಡಿನ ನಡೆಸಿದ ದಾಳಿಯಲ್ಲಿ ಕನಿಷ್ಠ 21 ಜನರು ಸಾವನ್ನಪ್ಪಿದ್ದಾರೆ. ಪೂರ್ವ ಕಾಂಗೋದ ಕೊಮಾಂಡಾದಲ್ಲಿರುವ ಕ್ಯಾಥೋಲಿಕ್ ಚರ್ಚ್ ಆವರಣದೊಳಗೆ ಬೆಳಗಿನ ಜಾವ 1 ಗಂಟೆ ಸುಮಾರಿಗೆ ಅಲೈಡ್ ಡೆಮಾಕ್ರಟಿಕ್ ಫೋರ್ಸ್ (ಎಡಿಎಫ್) ಸದಸ್ಯರು ಈ ದಾಳಿ ನಡೆಸಿದ್ದಾರೆ.
Read More »ನಿತೀಶ್ ಕುಮಾರ್ ರೆಡ್ಡಿಗೆ ಕಾನೂನು ಸಂಕಷ್ಟ: 5 ಕೋಟಿ ರೂ.ಗೆ ಮೊಕದ್ದಮೆ
ಇಂಗ್ಲೆಂಡ್ ವಿರುದ್ಧದ ಐದು ಪಂದ್ಯಗಳ ಟೆಸ್ಟ್ ಸರಣಿಯಿಂದ ಹೊರ ಬಿದ್ದಿರುವ ಭಾರತದ ಆಲ್ರೌಂಡರ್ ನಿತೀಶ್ ಕುಮಾರ್ ರೆಡ್ಡಿ ಇದೀಗ ಕಾನೂನು ಸಮಸ್ಯೆಯಲ್ಲಿ ಸಿಲುಕಿದ್ದಾರೆ.ಸ್ಕ್ವೇರ್ ದಿ ಒನ್ ಜೊತೆಗಿನ ಅವರ ನಾಲ್ಕು ವರ್ಷಗಳ ಸಂಬಂಧ ಕೊನೆಗೊಂಡಿತು. ಆದರೆ, ಬಾಕಿ ಹಣವನ್ನು ಪಾವತಿಸದ ಕಾರಣ ಸಂಸ್ಥೆ ಈಗ ರೆಡ್ಡಿ ಮೇಲೆ ಆರೋಪ ಮಾಡಿದೆ.ಸನ್ರೈಸರ್ಸ್ ಹೈದರಾಬಾದ್ ಆಲ್ರೌಂಡರ್ ರೆಡ್ಡಿ ನಿರ್ವಹಣಾ ಒಪ್ಪಂದವನ್ನು ಉಲ್ಲಂಘಿಸಿದ್ದಾರೆ. ಬಾಕಿ ಪಾವತಿಸಿಲ್ಲ ಎಂದು ಆರೋಪಿಸಿ ಸ್ಕ್ವೇರ್ ದಿ ಒನ್ ಪ್ರೈವೇಟ್ …
Read More »ಲವ್ ಸೆಕ್ಸ್ ದೋಖಾ – ಮನನೊಂದು ವಿವಾಹಿತೆ ಆತ್ಮಹತ್ಯೆ!
ಇನ್ಸ್ಟಾಗ್ರಾಂ ನಲ್ಲಿ ಪರಿಚಯವಾದ ಯುವಕನೋರ್ವ ವಿವಾಹಿತೆ ಮಹಿಳೆಯೊಂದಿಗೆ ಲವ್ ಹೆಸರಿನಲ್ಲಿ ಆಕೆಯೊಂದಿಗೆ ಲೈಂಗಿಕ ಸಂಪರ್ಕ ನಡೆಸಿ ಮೋಸ ಮಾಡಿದ್ದು, ಇದರಿಂದ ಮನನೊಂದ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಜಯನಗರ ಜಿಲ್ಲೆಯಲ್ಲಿ ನಡೆದಿದೆ.ಆದಷ್ಟು ಬೇಗ ಮದುವೆಯಾಗೋಣ ಎಂದು ಹೇಳಿ ಆಕೆಯೊಂದಿಗೆ ಸಾಕಷ್ಟು ಬಾರಿ ಲೈಂಗಿಕ ಕ್ರಿಯೆ ನಡೆಸಿದ್ದಾನೆ.ಈ ವೇಳೆ ಅಕ್ಕಪಕ್ಕದಲ್ಲಿದ್ದ ಮೀನುಗಾರರು ಮಹಿಳೆಯನ್ನು ರಕ್ಷಿಸಲು ಮುಂದಾಗಿದ್ದಾರೆ. ಆದರೆ ನದಿ ನೀರಿನ ರಭಸಕ್ಕೆ ಮಹಿಳೆ ಕೊಚ್ಚಿಕೊಂಡು ಹೋಗಿದ್ದಾಳೆ. ಸದ್ಯ ಸ್ಥಳಕ್ಕೆ ಹೂವಿನಹಡಗಲಿ ಪೊಲೀಸರು …
Read More »ಪೋಷಕರು ಬೈದರೆಂದು ಮನೆಬಿಟ್ಟು ಹೋಗಿದ್ದ ಅಕ್ಕ-ತಂಗಿ ಪುಣೆಯಲ್ಲಿ ಪತ್ತೆ
ಪೋಷಕರು ಬೈದರು ಎಂದು ನೊಂದು ಹಾವೇರಿಯಿಂದ ಮನೆ ಬಿಟ್ಟು ಹೋಗಿದ್ದ ಅಕ್ಕ-ತಂಗಿ ಇಬ್ಬರೂ ಪುಣೆಯಲ್ಲಿ ಪತ್ತೆಯಾಗಿರುವ ಘಟನೆ ನಡೆದಿದೆ.ಆತಂಕಕ್ಕೀಡಾದ ಪೋಷಕರು ಹಾವೇರಿ ಮಹಿಳಾ ಠಾಣೆಯಲ್ಲಿ ದೂರು ನೀಡಿದ್ದರು. ಅಕ್ಕ-ತಂಗಿ ನಾಪತ್ತೆಯಾಗಿರುವ ದೂರು ದಾಖಲಾಗಿತ್ತು. ಪೊಲೀಸರು ಹುಡುಕಾಟ ನಡೆಸಿದ್ದಾಗ, ಅಕ್ಕ-ತಂಗಿ ಇಬ್ಬರೂ ಮಹಾರಾಷ್ಟ್ರದ ಪುಣೆಯಲ್ಲಿ ಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ. ಪೋಷಕರು ಬೈದರು ಎಂಬ ಕಾರಣಕ್ಕೆ ಇಬ್ಬರೂ ಮನೆ ಬಿಟ್ಟು ಹೋಗಿದ್ದಾರೆ ಎಂದು ತಿಳಿದುಬಂದಿದೆ.
Read More »ನಕಲಿ ರಸಗೊಬ್ಬರ ಪೂರೈಸುತ್ತಿರುವ ಕಂಪನಿಗಳ ವಿರುದ್ಧ ಕ್ರಮಕ್ಕೆ ವಿಜಯೇಂದ್ರ ಆಗ್ರಹ
ರೈತರಿಗೆ ನಕಲಿ ಬಿತ್ತನೆ ಬೀಜ ಮತ್ತು ರಸಗೊಬ್ಬರವನ್ನು ಪೂರೈಕೆ ಮಾಡುತ್ತಿರುವ ಕಂಪನಿಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ ಕಠಿಣ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಒತ್ತಾಯಿಸಿದ್ದಾರೆ.ರೈತ ಸಮುದಾಯಕ್ಕೆ ಯಾವುದೇ ತೊಂದರೆಗಳು ಭಾದಿಸದಂತೆ ನೋಡಿಕೊಳ್ಳಬೇಕಾಗಿರುವುದು ಸರ್ಕಾರದ ಆದ್ಯ ಕರ್ತವ್ಯವಾಗಬೇಕಿದೆ. ಸಕಾಲದಲ್ಲಿ ರೈತಸಮೂಹಕ್ಕೆ ಗುಣಮಟ್ಟದ ಬಿತ್ತನೆ ಬೀಜ, ಅಗತ್ಯ ರಸಗೊಬ್ಬರ ದೊರಕಲು ಸಾಧ್ಯವಿರುವ ಎಲ್ಲಾ ರೀತಿಯ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು’ ಎಂದು ಹೇಳಿದ್ದಾರೆ.
Read More »ಅನೈತಿಕ ಸಂಬಂಧ, ಗಂಡನನ್ನು ಕೊಲ್ಲಿಸಿ, ಆತ್ಮಹತ್ಯೆ ಎಂದು ಬಿಂಬಿಸಿದ ಗ್ರಾ.ಪಂ ಸದಸ್ಯೆ!
ಗ್ರಾಮ ಪಂಚಾಯತ್ ಸದಸ್ಯೆಯೊಬ್ಬಳು ತನ್ನ ಅನೈತಿಕ ಸಂಬಂಧದ ಪೋಷಣೆಗಾಗಿ ಸುಪಾರಿ ಕೊಟ್ಟು ಗಂಡನನ್ನೇ ಕೊಲ್ಲಿಸಿದ ಹಾಗೂ ಅದನ್ನು ಆತ್ಮಹತ್ಯೆ ಎಂದು ಬಿಂಬಿಸಿದ ಘಟನೆ ನಡೆದಿದೆ. ಇಷ್ಟಲ್ಲದೆ, ಗಂಡ ಸಾವಿನ ಬಳಿಕ ಪತ್ರಿಕಾಗೋಷ್ಠಿಯನ್ನೂ ನಡೆಸಿದ ಈಕೆ, ಗಂಡನ ಸಾವು ಅನುಮಾನಾಸ್ಪದವಾಗಿದೆ ಎಂದೂ ಹೇಳಿದ್ದಳು.ಬೆಂಗಳೂರಿನ ನಾಲ್ವರು ಸುಪಾರಿ ಕಿಲ್ಲರ್ಗಳಿಗೆ ಹಣ ಕೊಟ್ಟು ಪತಿಯ ಕೊಲೆ ಮಾಡಿಸಿರುವುದು ತನಿಖೆ ವೇಳೆ ಬಯಲಾಗಿದೆ. ಸದ್ಯ ಎಂ.ಕೆ.ದೊಡ್ಡಿ ಪೊಲೀಸರು ಗ್ರಾ.ಪಂ ಸದಸ್ಯೆ ಚಂದ್ರಕಲಾಳನ್ನು ಬಂಧಿಸಿದ್ದು, ಉಳಿದ ಆರೋಪಿಗಳ …
Read More »ಗಂಡನ ಅನೈತಿಕ ಸಂಬಂಧದಿಂದ ಪತ್ನಿ ಸೂಸೈಡ್!
ಭೀಮನ ಅಮವಾಸ್ಯೆಯಂದು ಗಂಡನಿಗೆ ಪೂಜೆ ಮಾಡಿ ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣದಲ್ಲಿ ಬಹುದೊಡ್ಡ ಸತ್ಯವೊಂದು ಬಯಲಾಗಿದೆ. ಬೆಂಗಳೂರಿನ ಉತ್ತರ ತಾಲೂಕಿನ ಅಂಚೆಪಾಳ್ಯ ಗ್ರಾಮದಲ್ಲಿ ಕಳೆದ ಗುರುವಾರ ಸ್ಪಂದನಾ ಎಂಬಾಕೆ ಆತ್ಮಹತ್ಯೆಗೆ ಶರಣಾಗಿದ್ದಳು.ಮದುವೆಯಾದಾಗಿನಿಂದಲೂ ಗಂಡನ ಮನೆಯವರು ಸ್ಪಂದನಾಗೆ ವರದಕ್ಷಿಣೆ ಕಿರುಕುಳ ನೀಡುತ್ತಿದ್ದರು ಎಂದು ಆರೋಪಿಸಲಾಗಿದೆ. 5 ಲಕ್ಷ ರೂ. ಹಣವನ್ನ ಕೊಟ್ಟು ರಾಜಿ ಸಂಧಾನ ಮಾಡಿಸಿದ್ದರು ಎನ್ನಲಾಗಿತ್ತು. ಆರೋಪಿ ಕೂಡ ವರದಕ್ಷಿಣೆ ನೀಡುತ್ತಿದ್ದ. ಈ ಕುರಿತು ಸ್ಪಂದನಾ ತನ್ನ ತಾಯಿಗೆ ಫೋನ್ …
Read More »ಜೈಲಿಂದ ತಪ್ಪಿಸಿಕೊಂಡು ಬಾವಿಯಲ್ಲಿ ಅಡಗಿದ್ದ ಅಪರಾಧಿ ಕೆಲವೇ ಗಂಟೆಗಳಲ್ಲಿ ಸೆರೆ- ನಾಲ್ವರು ಅಧಿಕಾರಿಗಳು ಸಸ್ಪೆಂಡ್!
ಕೇ0ದ್ರ ಕಾರಾಗೃಹದಿಂದ ತಪ್ಪಿಸಿಕೊಂಡ ಸೌಮ್ಯಾ ಕೊಲೆ ಪ್ರಕರಣದ ಅಪರಾಧಿಯನ್ನು ಪೊಲೀಸರು ಕೆಲವೇ ಗಂಟೆಗಳಲ್ಲಿ ಬಂಧಿಸಿದ್ದಾರೆ. ಗೋವಿಂದಚಾಮಿ ಸೆರೆಯಾದ ಅಪರಾಧಿ. ಈತ ಕಣ್ಣೂರು ನಗರದ ಡಿಸಿಸಿ ಕಚೇರಿ ಸಮೀಪದ ಖಾಲಿ ಕಟ್ಟಡದ ಬಳಿಯ ಬಾವಿಯಲ್ಲಿ ಅಡಗಿದ್ದ.ಸ್ನಿಫರ್ ನಾಯಿ ಸೇರಿದಂತೆ ಪೊಲೀಸ್ ತಂಡ ಆ ಪ್ರದೇಶಕ್ಕೆ ತಲುಪಿತು. ಅಪರಾಧಿ ಅಡಗಿರುವ ಪಾಳುಬಿದ್ದ ಕಟ್ಟಡ ಪರಿಶೀಲಿಸಿತು. ಸ್ಥಳೀಯರು ನೀಡಿದ ಮಾಹಿತಿಯ ಆಧಾರದ ಮೇಲೆ ಪೊಲೀಸರು ಆ ಪ್ರದೇಶದಲ್ಲಿ ತೀವ್ರ ಶೋಧ ನಡೆಸಿ ಆತನನ್ನು ಬಂಧಿಸುವಲ್ಲಿ …
Read More »ವರದಕ್ಷಿಣೆ ವಿಚಾರಕ್ಕೆ ಹೀನ ಕೃತ್ಯ ; 8 ತಿಂಗಳ ಮಗುವನ್ನು ತಲೆಕೆಳಗಾಗಿ ಹಿಡಿದು ಮೆರವಣಿಗೆ ಮಾಡಿದ ಪಾಪಿ ತಂದೆ!
ವರದಕ್ಷಿಣೆಗಾಗಿ ನಡೆದ ಸಂಘರ್ಷದಲ್ಲಿ 8 ತಿಂಗಳ ಮಗುವೊಂದನ್ನು ಅದರ ತಂದೆ ತಲೆಕೆಳಗಾಗಿ ಕಾಲುಗಳಿಂದ ಹಿಡಿದು, ಸುಡುವ ಬಿಸಿಲಿನಲ್ಲಿ ಇಡೀ ಗ್ರಾಮದಲ್ಲಿ ಮೆರವಣಿಗೆ ಮಾಡಿದ ಆಘಾತಕಾರಿ ಘಟನೆ ಉತ್ತರ ಪ್ರದೇಶದ ರಾಮಪುರ ಜಿಲ್ಲೆಯಲ್ಲಿ ನಡೆದಿದೆ. ಈ ಕಳವಳಕಾರಿ ವಿಡಿಯೋ ಜುಲೈ 19, 2025 ರಂದು ಆನ್ಲೈನ್ನಲ್ಲಿ ವೈರಲ್ ಆಗಿದ್ದು, ಸಾಮಾಜಿಕ ಮಾಧ್ಯಮಗಳಲ್ಲಿ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ.ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ರಾಮಪುರ ಪೊಲೀಸರು ತಕ್ಷಣ ಕಾರ್ಯಪ್ರವೃತ್ತರಾಗಿ, ಸಾರ್ವಜನಿಕ ಶಾಂತಿ ಕದಡಿದ ಆರೋಪದಡಿ ತಂದೆಯ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





