ಮಹಿಳೆಯೊಬ್ಬಳು ತನ್ನ ಗೆಳೆಯನೊಂದಿಗಿನ ಸುಖಕ್ಕಾಗಿ ತಮ್ಮ ಮಕ್ಕಳನ್ನು ಕೊಂದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆಕೆಗೆ ಇದೀಗ ಕಾಂಚಿಪುರಂ ನ್ಯಾಯಾಲಯದ ಗುರುವಾರ ಜೀವಾವಧಿ ಶಿಕ್ಷೆ ವಿಧಿಸಿದೆ.ತನ್ನ ಗಂಡ ಮತ್ತು ಮಕ್ಕಳನ್ನು ಕೊಂದು ತನ್ನ ಗೆಳೆಯನೊಂದಿಗೆ ಪರಾರಿಯಾಗಿದ್ದ ಅಭಿರಾಮಿಯನ್ನು ಪೊಲೀಸರು ಬಂಧಿಸಿದ್ದಾರೆ. ಎಲ್ಲಾ ವಿಚಾರಣೆಗಳು ಮತ್ತು ಸಾಕ್ಷಿಗಳ ಸಾಕ್ಷ್ಯದ ನಂತರ, ನ್ಯಾಯಾಧೀಶರು ಗುರುವಾರ ಅಂತಿಮ ತೀರ್ಪು ನೀಡಿದ್ದಾರೆ
Read More »ಪತ್ನಿ ಎದುರೇ ಕತ್ತು ಕುಯ್ದುಕೊಂಡು ಪತಿ ಆತ್ಮಹತ್ಯೆ.!
ಮಲ್ಲಪ್ಪ ಹಾಗೂ ಪತ್ನಿ ನಡುವೆ ಆಗಾಗ ಜಗಳ ನಡೆಯುತ್ತಿತ್ತು ಎನ್ನಲಾಗಿದೆ. ಈ ವಿಚಾರಕ್ಕೆ ಒಂದು ದಿನ ಬಾಮೈದ ಹಾಗೂ ಪತ್ನಿ ಜೊತೆ ಮಲ್ಲಪ್ಪ ಗಲಾಟೆ ಮಾಡಿಕೊಂಡಿದ್ದಾನೆ. ಆವೇಷದಲ್ಲಿ ಬಾಮೈದ ಮಲ್ಲಿಕಾರ್ಜುನ ನೀನು ಸತ್ರೆ ಅಕ್ಕ ಚೆನ್ನಾಗಿರ್ತಾಳೆ ಎಂದು ಹೇಳಿದ್ದಾನೆ. ಇದರಿಂದ ನೊಂದ ಮಲ್ಲಪ್ಪ ಕತ್ತು ಕುಯ್ದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಸಂಬಂಧ ಮಾರಿಹಾಳ ಠಾಣೆಯಲ್ಲಿ ಮಲ್ಲಿಕಾರ್ಜುನ ವಿರುದ್ಧ ಕೇಸ್ ದಾಖಲಾಗಿದೆ.
Read More »ಬೆಂಗಳೂರು | ಮಳಿಗೆಗೆ ನುಗ್ಗಿ ಪಿಸ್ತೂಲ್ನಿಂದ ಬೆದರಿಸಿ ಚಿನ್ನಾಭರಣ ಕಳವು
ಚಿನ್ನಾಭರಣ ಮಳಿಗೆಗೆ ನುಗ್ಗಿದ ದುಷ್ಕರ್ಮಿಗಳ ತಂಡ ಮಾಲಕನಿಗೆ ಪಿಸ್ತೂಲ್ನಿಂದ ಬೆದರಿಸಿ 180 ಗ್ರಾಂ ಚಿನ್ನಾಭರಣಗಳನ್ನು ದೋಚಿ ಪರಾರಿಯಾಗಿರುವ ಘಟನೆ ಮಾದನಾಯಕನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಘಟನೆ ಸಂಬಂಧ ಸ್ಥಳಕ್ಕೆ ಆಗಮಿಸಿದ ಮಾದನಾಯಕನಹಳ್ಳಿ ಠಾಣೆ ಪೊಲೀಸರು ಮಳಿಗೆಯ ಸಿಸಿ ಕ್ಯಾಮೇರಾವನ್ನು ಪರಿಶೀಲಿಸಿದಾಗ ಮೂವರು ಪಿಸ್ತೂಲ್ ತೋರಿಸಿ ಆಭರಣ ದೋಚಿರುವುದು ಗೊತ್ತಾಗಿದ್ದು, ಈ ಸಂಬಂಧ ತನಿಖೆ ಮುಂದುವರೆಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.
Read More »ಪುಟ್ಟ ಬಾಲಕರ ಮೇಲೆ ರಾಡ್ ನಿಂದ ಭೀಕರ ಹಲ್ಲೆ – ಸ್ವಂತ ಅಣ್ಣನ ಮಕ್ಕಳನ್ನೇ ಕೊಲೆಗೈದ ಚಿಕ್ಕಪ್ಪ!
ಜಿಲ್ಲೆಯ ಆನೇಕಲ್ ತಾಲೂಕಿನ ಕಮ್ಮಸಂದ್ರದ ಬಳಿ ಅಮಾನವೀಯ ಘಟನೆಯೊಂದು ಬೆಳಕಿಗೆ ಬಂದಿದೆ. ಪುಟ್ಟ ಪುಟ್ಟ ಮಕ್ಕಳನ್ನು ರಾಡ್ ನಿಂದ ಭೀಕರವಾಗಿ ಹಲ್ಲೆ ನಡೆಸಿ ಕೊಲೆ ಮಾಡಲಾಗಿದೆ.ಈ ಕುರಿತು ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ವಂತ ಚಿಕ್ಕಪ್ಪನೇ ಈ ರೀತಿ ತನ್ನ ಅಣ್ಣನ ಮಕ್ಕಳನ್ನು ರಾಡ್ ನಿಂದ ಹಲ್ಲೆ ನಡೆಸಿ ಕೊಲೆ ಮಾಡಿದ್ದಾನೆ.ತೀರ್ವ ಗಾಯಗೊಂಡ ರವಿಯನ್ನು ಹೆಚ್ಚಿನ ಚಿಕಿತ್ಸೆಗೆ ಬೊಮ್ಮಸಂದ್ರದ ಖಾಸಗೀ ಆಸ್ಪತ್ರೆಗೆ ಸೇರಿಸಿದರಾದರೂ ಚಿಕಿತ್ಸೆ ಫಲಿಸದೆ ಶನಿವಾರ ಬೆಳಗ್ಗೆ …
Read More »ಹುಡುಗಿಯ ಮೇಲಿನ ವ್ಯಾಮೋಹಕ್ಕೆ ಯುವಕ ಬಲಿ – ಯುವತಿ ತಮ್ಮನಿಂದಲೇ ಬರ್ಬರ ಕೊಲೆ!
ಆನೇಕಲ್-ಅತ್ತಿಬೆಲೆ ಮುಖ್ಯರಸ್ತೆಯ ಅಮೇಜಾನ್ ಕಂಪೆನಿಯ ಕಾರ್ಮಿಕನಾಗಿದ್ದ ರವಿಕುಮಾರ್ ತನ್ನದೇ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದ. ಮರದ ಮಂಚದ ಕಾಲಿನಿಂದ ಯುವಕನನ್ನ ಮೂರ್ನಾಲ್ಕು ಮಂದಿ ಬಡಿದು ಕೊಲೆ ಮಾಡಿರುವ ಘಟನೆ ಆನೇಕಲ್ ಪಟ್ಟಣ ವಿನಾಯಕ ನಗರದಲ್ಲಿ ಶುಕ್ರವಾರ ತಡರಾತ್ರಿ ನಡೆದಿದೆ. ಆಂಧ್ರ ಮೂಲದ ರವಿಕುಮಾರ್(26) ಮೃತ ದುರ್ದೈವಿ.ಓರ್ವ ಆರೋಪಿ ಮನ್ಮಥ ಪೊಲೀಸರ ವಶಕ್ಕೆ ಸಿಕ್ಕಿದ್ದು ಸೋಲೂರಿನ ವಾಸಿಗಳಾದ ಇಬ್ಬರು ಆರೋಪಿಗಳು ತಲೆಮರೆಸಿಕೊಂಡಿದ್ದಾರೆ.
Read More »ಕುಡಿದ ಮತ್ತಲ್ಲಿ ದಲಿತ ಯುವಕನಿಗೆ ಮನಸೋ ಇಚ್ಛೆ ಹಲ್ಲೆ: ಪೊಲೀಸ್ ಸಿಬ್ಬಂದಿ ಅಮಾನತು!
ವಾಹನ ಸೈಡಿಗೆ ಹಾಕಿದ ಸಿದ್ದೇಶ್ ಮತ್ತೆ ತನ್ನ ಸ್ನೇಹಿತರೊಂದಿಗೆ ಪಾರ್ಟಿ ಮುಂದುವರಿಸಿದ್ದ. ಅಷ್ಟರಲ್ಲಿ ಕತ್ತಲೆಯಾಗಿದ್ದರಿಂದ ಚಾಲಕ ನಾಗೇಶ್ ಮೊಬೈಲ್ನಲ್ಲಿ ಟಾರ್ಚ್ ಆನ್ ಮಾಡಿ ದಾರಿ ನೊಡಿದ್ದಾನೆ. ಯಾವಾಗ ನಾಗೇಶ್ ಮೊಬೈಲ್ನಲ್ಲಿ ಟಾರ್ಚ್ ಆನ್ ಆಯಿಯೋ ಕೋಪಗೊಂಡ ಪೊಲೀಸ್ ಸಿಬ್ಬಂದಿ ಸಿದ್ದೇಶ್ ತಾನು ಎಣ್ಣೆ ಕುಡಿಯುತ್ತಿರುವುದನ್ನು ವಿಡಿಯೋ ಮಾಡುತ್ತಿದ್ದಿಯಾ ಅಂತ ಅಟ್ಟಾಸಿಕೊಂಡು ಹೋಗಿ ಮೊಬೈಲ್ ಕಿತ್ತುಕೊಂಡು ಮನಸೋ ಇಚ್ಛೆ ಥಳಿಸಿ ಬೂಟ್ ಕಾಲಲ್ಲಿ ಒದ್ದಿದ್ದ ಆರೋಪ ಕೇಳಿಬಂದಿತ್ತು. ಬಳಿಕ ದಲಿತ ಯುವಕ …
Read More »ಪಿಎಸ್ಐನ ಹೊಡೆತಕ್ಕೆ ಶಾಶ್ವತ ಕಿವುಡನಾದ ಮನೆ ಬಾಡಿಗೆದಾರ!
ಪಿಎಸ್ಐನ ಹೊಡೆತಕ್ಕೆ ಮನೆ ಬಾಡಿಗೆದಾರ ಶಾಶ್ವತವಾಗಿ ಕಿವುಡನಾಗಿರುವಂತಹ ಘಟನೆಯೊಂದು ಬೆಂಗಳೂರಿನಲ್ಲಿ ನಡೆದಿದೆ. ಬೇಗೂರು ಪೊಲೀಸ್ ಠಾಣೆ PSI ಪುನೀತ್ನಿಂದ ಬಾಡಿಗೆದಾರ ಉದಯ ಕುಮಾರ್(26) ಮೇಲೆ ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ.ಹಲ್ಲೆ ಪರಿಣಾಮ ಉದಯಗೆ ಎಡಕಿವಿ ಸಂಪೂರ್ಣ ಶ್ರವಣ ದೋಷವಾಗಿರುವುದು ವೈದ್ಯಕೀಯ ಪರೀಕ್ಷೆ ವೇಳೆ ಗೊತ್ತಾಗಿದೆ. ಸದ್ಯ ಉದಯ ಪರ ವಕೀಲರು ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ.
Read More »ರೌಡಿ ಬಿಕ್ಲು ಹತ್ಯೆ: ಪ್ರೇಯಸಿ ಜತೆ ಮಾತಾಡುವಾಗ ಆರೋಪಿ ಸೆರೆ!
ರೌಡಿಶೀಟರ್ ಶಿವಪ್ರಕಾಶ್ ಆಲಿಯಾಸ್ ಬಿಕ್ಲುಶಿವ ಕೊಲೆ ಪ್ರಕರಣದಲ್ಲಿ ಮತ್ತೋರ್ವ ಆರೋಪಿ ಪೂರ್ವ ವಿಭಾಗದ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಈ ಮೂಲಕ ಪ್ರಕರಣದಲ್ಲಿ ಬಂಧನಕ್ಕೊಳಗಾದವರ ಸಂಖ್ಯೆ 16ಕ್ಕೆ ಏರಿಕೆಯಾಗಿದೆ. ಮಾಲೂರು ಮೂಲದ ಕಿರಣ್ (23) ಬಂಧಿತ ಆರೋಪಿ.
Read More »ಚಲಿಸುತ್ತಿದ್ದ ಕಾರಿನಲ್ಲಿ 16 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ..!
ಚಲಿಸುವ ಕಾರಿನಲ್ಲಿ 16 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ನಡೆದಿರುವ ಘಟನೆ ಮೊಹಾಲಿಯಲ್ಲಿ ನಡೆದಿದೆ. ಚಂಡೀಗಢ-ಅಂಬಾಲ ರಾಷ್ಟ್ರೀಯ ಹೆದ್ದಾರಿಯ ಬಳಿಯ ವಿಐಪಿ ರಸ್ತೆ ಮೆಟ್ರೋ ಮಾಲ್ ಬಳಿ ರಾತ್ರಿ 8 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ.ಅತ್ಯಾಚಾರಮಾಡಿದ ನಂತರ, ಅವರು ಮತ್ತೆ ಬಾಲಕಿಯನ್ನು ಅಪಹರಿಸಿದ ಸ್ಥಳದಲ್ಲಿಯೇ ಬಿಟ್ಟರು. ಇನ್ನೂ ಈ ಬಗ್ಗೆ ಬಾಲಕಿ ತಾಯಿ ಪೊಲೀಸರಿಗೆ ದೂರು ನೀಡಿದ್ದಾರೆ. ಜಿರಾಕ್ಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
Read More »ದರ್ಗಾಕ್ಕೆ ಬರುತ್ತಿದ್ದ 250ಕ್ಕೂ ಹೆಚ್ಚು ಮಹಿಳೆಯರ ಮೇಲೆ ಅತ್ಯಾಚಾರ; ಸಮೀರ್ ಹೊಸ ವಿಡಿಯೊ
ಧರ್ಮಸ್ಥಳ ಹಾರರ್ ವಿಡಿಯೊ ಮಾಡಿ ಸೌಜನ್ಯ ಪ್ರಕರಣವನ್ನು ಎಳೆಎಳೆಯಾಗಿ ಬಿಚ್ಚಿಟ್ಟ ಸಮೀರ್ ಪ್ರಕರಣದ ಕುರಿತು ಜನ ಸಾಮಾನ್ಯರಿಗಿದ್ದ ನಿಲುವನ್ನೇ ಬದಲಿಸುವಂತಹ ಕೆಲಸ ಮಾಡಿದ್ದರು.ಹೊಸ ವಿಡಿಯೊ ಹಂಚಿಕೊಂಡಿರುವ ಸಮೀರ್ ತನ್ನ ವಿರುದ್ಧ ದನಿ ಎತ್ತಿದವರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಹೌದು, ಸಮೀರ್ ಅಜ್ಮೀರ್ ದರ್ಗಾಗೆ ತೆರಳಿದ್ದ, ಅಲ್ಲಿ ಅತ್ಯಾಚಾರ ನಡೆದಿತ್ತು ಎಂಬ ಭಾರೀ ಟೀಕೆ ವ್ಯಕ್ತವಾಗಿದ್ದು, ಅದರ ವಿರುದ್ಧ ಮಾತ್ರ ಈತ ಮಾತನಾಡದೇ ಹಿಂದೂ ದೇವಾಲಯದ ಕುರಿತು ಮಾತನಾಡಿದ ಎಂಬ ಆರೋಪ ಕೇಳಿಬಂದಿತ್ತು.ಸಮೀರ್ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





