ಮಹಾರಾಷ್ಟ್ರದಲ್ಲಿ ‘ದೃಶ್ಯಂ’ ಸಿನಿಮಾ ಮಾದರಿಯಲ್ಲಿ ಮರ್ಡರ್ ನಡೆದಿದ್ದು, ಲವರ್ ಜೊತೆ ಸೇರಿ ಪತಿಯನ್ನು ಕೊಂದು ಟೈಲ್ಸ್ ಕೆಳಗೆ ಹೂತಿಟ್ಟ ಘಟನೆ ನಡೆದಿದೆ. ಮಹಾರಾಷ್ಟ್ರದ ಪಾಲ್ಘಾರ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ.ಕೋಮಲ್ ಎರಡು ದಿನಗಳಿಂದ ನಾಪತ್ತೆಯಾಗಿದ್ದು, ನೆರೆಹೊರೆಯ ಮೋನು ಜೊತೆ ಸೇರಿ ಕೊಲೆ ಮಾಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಇವರಿಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು. ಇಬ್ಬರೂ ಸೇರಿ ವಿಜಯ್ ಕೊಲೆ ಮಾಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ. ಈಗ ಪ್ರಕರಣದಲ್ಲಿ ಕೋಮಲಾ ಹಾಗೂ ಲವರ್ …
Read More »ರಾಜ್ಯದಲ್ಲಿ ಭಾರೀ ಮಳೆ: ಈ 3 ಜಿಲ್ಲೆಗಳಿಗೆ ರೆಡ್ ಹಾಗೂ 4 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ!
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಜೋರಾಗಿದೆ. ವರುಣನ ಆರ್ಭಟ ಮತ್ತಷ್ಟು ಹೆಚ್ಚಾಗುವ ಸಂಭವ ಇರುವುದರಿಂದ ಕರ್ನಾಟಕ ಕರಾ ವಳಿ ಭಾಗದ ಜಿಲ್ಲೆಗಳಲ್ಲಿ ಹವಾಮಾನ ಇಲಾಖೆಯಿಂದ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ಮಂಗಳೂರು, ಶೃಂಗೇರಿ, ಕೊಪ್ಪ, ಕಳಸ, ಸೋಮವಾರಪೇಟೆ, ರಾಯಚೂರು, ಕೊಪ್ಪಳ, ಯಾದಗಿರಿ, ಬೀದರ್, ಬೆಳಗಾವಿ, ದಾವಣಗೆರೆ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಿರಿ: ಕರಾವಳಿಯ ಕೆಲವು ಪ್ರದೇಶಗಳಲ್ಲಿ ಮಳೆಯ ಜೊತೆಗೆ ಗಾಳಿಯ ವೇಗವೂ …
Read More »ಹನಿಟ್ರ್ಯಾಪ್ ಮಾಡಿ ಪರಾರಿಯಾಗಿದ್ದ ಯುವತಿ! ಯುವಕರ ಬಂದನ.
ಮನೆಯಲ್ಲಿ ನಾನೊಬ್ಬಳೇ ಇದ್ದೇನೆ ಎಂದು ಬಟ್ಟೆ ಅಂಗಡಿ ಮಾಲೀಕನನ್ನು ಮನೆಗೆ ಕರೆಸಿ ಹನಿಟ್ರ್ಯಾಪ್ ಮಾಡಿ ಪರಾರಿಯಾಗಿದ್ದ ಯುವತಿ ಹಾಗೂ ಆತನ ಸ್ನೇಹಿತನನ್ನು ಬಂಧಿಸುವಲ್ಲಿ ಬೈಲಕುಪ್ಪೆ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ತಲೆಮರೆಸಿಕೊಂಡಿದ್ದ ಕವನ ಹಾಗೂ ಸೈಫ್ ಬಂಧಿತರು.
Read More »ರೈಲು ಚಲಿಸುತ್ತಿದ್ದಾಗಲೇ ಬ್ರಿಡ್ಜ್ ಕುಸಿತ!!
ಕಾಂಗ್ರಾ ಜಿಲ್ಲೆಯ ಧಂಗು ಬಳಿಯ ಚಕ್ಕಿ ನದಿಯ ಮೇಲಿನ ರೈಲ್ವೆ ಸೇತುವೆಯ ತಡೆಗೋಡೆ ಸೋಮವಾರ ನಿರಂತರ ಮಳೆಯಿಂದಾಗಿ ಕುಸಿದು ಬಿದ್ದಾಗ ರೈಲಿನ ಪ್ರಯಾಣಿಕರು ಸ್ವಲ್ಪದರಲ್ಲೇ ಪಾರಾಗಿದ್ದಾರೆ.ನೂರ್ಪುರ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಅಶೋಕ್ ರತನ್, “ಈ ಪ್ರದೇಶದಲ್ಲಿ ಅತಿಯಾದ ಮಳೆಯಿಂದಾಗಿ ತಡೆಗೋಡೆ ಕುಸಿದಿದೆ. ಮುನ್ನೆಚ್ಚರಿಕೆ ಕ್ರಮವಾಗಿ, ನಾವು ಇದೀಗ ಪಕ್ಕದ ಧಂಗು ರಸ್ತೆಯನ್ನು ಮುಚ್ಚಿದ್ದೇವೆ ಮತ್ತು ರೈಲ್ವೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದೇವೆ” ಎಂದು ಹೇಳಿದರು.
Read More »ಕಾಲುವೆಗೆ ಬಿದ್ದ ಕಾರು: ಹುಬ್ಬಳ್ಳಿಯ ಯುವಕ ಸಾವು!
ಮಂತ್ರಾಲಯಕ್ಕೆ ಬಂದು ಹುಬ್ಬಳ್ಳಿಗೆ ಮರಳುವಾಗ ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆ ಕೌತಾಳಂ ಮಂಡಳದ ಎರಗೇರಿ ಗ್ರಾಮದ ಬಳಿ ತುಂಗಭದ್ರಾ ಕಾಲುವೆಗೆ ಕಾರು ಉರುಳಿ ಒಬ್ಬರು ಮೃತಪಟ್ಟಿದ್ದಾರೆ. ಇನ್ನೊಬ್ಬರು ನಾಪತ್ತೆಯಾಗಿದ್ದಾರೆ. ಹುಬ್ಬಳ್ಳಿಯ ಸುನೀಲ್ (21) ಮೃತರು.ಮಣಿಕಂಠ (22) ಅವರು ಮುಳುಗಿರುವ ಶಂಕೆ ಇದೆ. ಅಭಿಷೇಕ, ಅಂಪಾಯ, ಹೈದರ್ ಹಾಗೂ ಮಂಜುನಾಥ ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಕೌತಾಳಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More »‘ಹಾಸ್ಟೆಲ್’ ನಲ್ಲಿ ದೆವ್ವ ಇದೆ ಎಂದು ತಮಾಷೆ ಮಾಡಿದ್ದಕ್ಕೆ ವಿದ್ಯಾರ್ಥಿಗೆ ಅಮಾನುಷವಾಗಿ ಥಳಿಸಿದ ವಾರ್ಡನ್.!
ಹಾಸ್ಟೆಲ್ ನಲ್ಲಿ ದೆವ್ವ ಇದೆ ಎಂದು ತಮಾಷೆ ಮಾಡಿದ್ದಕ್ಕೆ ವಾರ್ಡನ್ ವಿದ್ಯಾರ್ಥಿಗೆ ಅಮಾನುಷವಾಗಿ ಥಳಿಸಿದ ಘಟನೆ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಬಾಳಸಂದ್ರ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನಡೆದಿದೆ.
Read More »ರ್ಯಾಗಿಂಗ್ಗೆ ಹೆದರಿ ವಿದ್ಯಾರ್ಥಿ ಆತ್ಮಹತ್ಯೆ, ವಿಡಿಯೋ ಮಾಡಿ ಟಾಪರ್ ಸಾವು!!
ಕಾಲೇಜುಗಳಲ್ಲಿ ಎಷ್ಟೇ ಹೇಳಿದರೂ ಸಹ, ಅದೆಷ್ಟೇ ಕಠಿಣ ನಿಯಮಗಳನ್ನ ಜಾರಿಗೆ ತಂದರೂ ಸಹ ರ್ಯಾಗಿಂಗ್ ಮಾತ್ರ ಕಡಿಮೆ ಆಗುತ್ತಿಲ್ಲ. ಈ ರ್ಯಾಗಿಂಗ್ಗೆ ಹೆದರಿ ಈಗಾಗಲೇ ಅನೇಕ ಜನರು ತಮ್ಮ ಜೀವ ಕಳೆದುಕೊಂಡಿದ್ದಾರೆ. ಇದೀಗ ಅದೇ ರೀತಿಯ ಪ್ರಕರಣವೊಂದು ನಡೆದಿದ್ದು, ನೆಲಮಂಗಲದ ನಂದರಾಮಯ್ಯನ ಪಾಳ್ಯದಲ್ಲಿ ರ್ಯಾಗಿಂಗ್ಗೆ ಹೆದರಿ ಆರ್ಕಿಟೆಕ್ಚರ್ ವಿದ್ಯಾರ್ಥಿ ಸೆಲ್ಫಿ ವೀಡಿಯೋ ಮಾಡಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ.ಅರುಣ್ ಆರ್ಕಿಟೆಕ್ಚರ್ ವಿದ್ಯಾರ್ಥಿಯಾಗಿದ್ದು, ಸೆಲ್ಫಿ ವೀಡಿಯೋ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ,.ಕಾಲೇಜಿನಲ್ಲಿ …
Read More »MRI ಸ್ಕಾನಿಂಗ್ ವೇಳೆ ಲೋಹದ ವಸ್ತು ಧರಿಸಿದ್ದ ವ್ಯಕ್ತಿ: ಯಂತ್ರಕ್ಕೆ ಸೆಳೆದು ಸಾವು!
ವೆಸ್ಟ್ಬರಿಯಲ್ಲಿರುವ ವೈದ್ಯಕೀಯ ಸೌಲಭ್ಯದಲ್ಲಿ ಮ್ಯಾಗ್ನೆಟಿಕ್ ರೆಸೊನೆನ್ಸ್ ಇಮೇಜಿಂಗ್ ಯಂತ್ರಕ್ಕೆ ಎಳೆಯಲ್ಪಟ್ಟ ನಂತರ ಲಾಂಗ್ ಐಲ್ಯಾಂಡ್ನ 61 ವರ್ಷದ ವ್ಯಕ್ತಿ ಐತ್ ಮೆಕ್ಅಲಿಸ್ಟರ್ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ದೃಢಪಡಿಸಿದ್ದಾರೆ.ತೂಕ ತರಬೇತಿ ಉದ್ದೇಶಗಳಿಗಾಗಿ ತನ್ನ ಪತಿ ನಿಯಮಿತವಾಗಿ 20 ಪೌಂಡ್ ಸರವನ್ನು ಧರಿಸುತ್ತಿದ್ದರು ಮತ್ತು ಈ ಹಿಂದೆ ಸೌಲಭ್ಯಕ್ಕೆ ಹೋಗಿದ್ದರು ಎಂದು ಆಡ್ರಿಯನ್ ಹೇಳಿದರು.
Read More »ಭಾವನ ಜೊತೆ ಅಕ್ರಮ ಸಂಬಂಧ: ಕರೆಂಟ್ ಶಾಕ್ ಕೊಟ್ಟು ಗಂಡನ ಕೊಂದ ಹೆಂಡತಿ!
ಆಕಸ್ಮಿಕ ಸಾವು ಎಂದು ನಂಬಲಾಗಿದ್ದ ದೆಹಲಿ ನಿವಾಸಿ ಕರಣ್ ದೇವ್ ಸಾವಿನ ಪ್ರಕರಣ ತಿರುವು ಪಡೆದುಕೊಂಡಿದ್ದು, ಪ್ರಿಯಕರ ಜೊತೆ ಸೇರಿ ಪತ್ನಿಯೇ ವಿದ್ಯುತ್ ಶಾಕ್ ಕೊಟ್ಟು ಕೊಂದಿದ್ದಾಳೆ ಎಂದು ತನಿಖೆಯಿಂದ ಬಯಲಾಗಿದೆ. ಘಟನೆ ನಡೆದ ಮೂರು ದಿನಗಳ ನಂತರ ಮೃತನ ಕಿರಿಯ ಸಹೋದರ ಕುನಾಲ್, ಅಣ್ಣನ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದರು. ಆತನ ಪತ್ನಿ ಸುಶ್ಮಿತಾ ಮತ್ತು ಸಹೋದರ ರಾಹುಲ್ ಸೇರಿ ಕೊಲೆ ಮಾಡಿರುವ ಸಾಧ್ಯತೆಯಿದೆ ಎಂದು ಪೊಲೀಸರ ಮುಂದೆ …
Read More »ಯೋಧನಿಗೆ ಕಾಲಿನಲ್ಲಿ ಒದ್ದು ಹಿಗ್ಗಾಮುಗ್ಗ ಥಳಿತ- 7 ಕನ್ವರ್ ಯಾತ್ರಿಕರ ಬಂಧನ!!
ಕನ್ವರ್ ಯಾತ್ರೆಯು ಕನ್ವಾರಿಯಾ ಅಥವಾ ಭೋಲೆ ಎಂದು ಕರೆಯಲ್ಪಡುವ ಶಿವ ಭಕ್ತರು ಪ್ರತಿ ವರ್ಷ ಆಚರಿಸುವ ವಾರ್ಷಿಕ ಹಿಂದೂ ತೀರ್ಥಯಾತ್ರೆಯಾಗಿದೆ. ಈ ಯಾತ್ರೆಯು ಶ್ರಾವಣ ಮಾಸದಲ್ಲಿ ನಡೆಯುವುದಾಗಿದ್ದು, ಈ ವರ್ಷ ಜುಲೈ 11 ರಿಂದ ಪ್ರಾರಂಭವಾಗಿದೆ. ಈ ಸಂದರ್ಭದಲ್ಲಿ ಕನ್ವಾರಿಯರು ಶಿವನಿಗೆ ನೀರು ತುಂಬಿಸಿ ಅರ್ಪಿಸಲಿದ್ದಾರೆ.ದಾಳಿಯಲ್ಲಿ ಭಾಗಿಯಾಗಿದ್ದ ಕನ್ವಾರಿಯಾಗಳ ವಿರುದ್ಧ ಆರ್ಪಿಎಫ್ ಪ್ರಕರಣ ದಾಖಲಿಸಿದೆ. ಸಂಪೂರ್ಣ ತನಿಖೆಯ ನಂತರ, ಸಿಆರ್ಪಿಎಫ್ ಜವಾನನನ್ನು ಥಳಿಸಿದ ಆರೋಪದ ಮೇಲೆ ಅವರಲ್ಲಿ ಏಳು ಜನರನ್ನು …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





