ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾರ ಉತ್ತರಾಧಿಕಾರಿಯನ್ನು ಹೆಸರಿಸುವಲ್ಲಿ ಅತಿಯಾದ ವಿಳಂಬವಾಗುತ್ತಿದೆ. ಯಾರು ಈ ಹುದ್ದೆಗೇರಬೇಕು ಎಂಬ ಬಗ್ಗೆ ಬಿಜೆಪಿ ಮತ್ತು ಅದರ ಮಾತೃಸಂಘಟನೆ ಆರೆಸ್ಸೆಸ್ ನಡುವಿನ ಬಗೆಹರಿಯದ ಬಿಕ್ಕಟ್ಟು ಇದಕ್ಕೆ ಕಾರಣವಾಗಿದೆ ಎಂದು telegraphindia.com ವರದಿ ಮಾಡಿದೆ.ಕಳೆದ ವಾರ ಆರೆಸ್ಸೆಸ್ ಮುಖ್ಯಸ್ಥ ಮೋಹನ ಭಾಗವತ್ ಅವರು, ನಾಯಕರು ನಿರ್ದಿಷ್ಟ ವಯಸ್ಸನ್ನು ತಲುಪಿದ ಬಳಿಕ ಗೌರವಪೂರ್ವಕವಾಗಿ ಕೆಳಗಿಳಿಯಬೇಕು ಮತ್ತು ಹೊಸ ಪೀಳಿಗೆಗೆ ಅವಕಾಶ ಕಲ್ಪಿಸಬೇಕು ಎಂದು ಸಲಹೆ ನೀಡಿದ್ದು, ಇದು ಅವರು ಮೋದಿಯವರ …
Read More »ಬೆಂಗಳೂರು ಕಾಲ್ತುಳಿತ ಪ್ರಕರಣಕ್ಕೆ ಆರ್ಸಿಬಿ ಮತ್ತು ವಿರಾಟ್ ಕೊಹ್ಲಿ ಕಾರಣ: ಕರ್ನಾಟಕ ಸರ್ಕಾರದ ವರದಿ
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಈ ಘಟನೆಯಲ್ಲಿ 11 ಮಂದಿ ಸಾವನ್ನಪ್ಪಿದ್ದು, 50 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.ಪ್ರಸ್ತುತ ಪ್ರಕರಣದಲ್ಲಿ, ನಿಗದಿತ ನಮೂನೆಗಳಲ್ಲಿ ಯಾವುದೇ ಅರ್ಜಿಗಳನ್ನು ಸಲ್ಲಿಸಲಾಗಿಲ್ಲ… ಅದರಂತೆ, ಅಂತಿಮ ಪಂದ್ಯದ ಎರಡೂ ಸಂಭವನೀಯ ಫಲಿತಾಂಶಗಳಿಗೆ, ಅಂದರೆ, ಆರ್ಸಿಬಿ ಗೆದ್ದಿದೆಯೋ ಅಥವಾ ಸೋತಿದೆಯೋ ಎಂಬುದರ ಕುರಿತು ನಿರೀಕ್ಷಿತ ಅಂದಾಜು ಸಭೆ, ಮಾಡಲಾದ ವ್ಯವಸ್ಥೆಗಳು, ಸಂಭವನೀಯ ಅಡಚಣೆಗಳು ಮತ್ತು ಮುಂತಾದವುಗಳ ಬಗ್ಗೆ ಮಾಹಿತಿಯ ಕೊರತೆಯಿಂದಾಗಿ, ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯ …
Read More »ಸಿಎಂ ಮಾಧ್ಯಮ ಸಂಜೀವಿನಿ ಯೋಜನೆ ಷರತ್ತು ಸಡಿಲಿಕೆಗೆ ‘ಕೆ.ವಿ.ಪ್ರಭಾಕರ್’ಗೆ ಕೆಯುಡಬ್ಲೂಜೆ ಮನವಿ
ಮುಖ್ಯಮಂತ್ರಿಗಳ ಮಾಧ್ಯಮ ಸಂಜೀವಿನಿ ಯೋಜನೆಯಲ್ಲಿನ ಕಠಿಣ ಷರತ್ತಗಳನ್ನು ಸಡಿಲಿಸಿ, ಸರಳೀಕರಣ ಮಾಡಬೇಕು ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲೂಜೆ) ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರಲ್ಲಿ ಮನವಿ ಮಾಡಿದೆ.ತುಮಕೂರಿನಲ್ಲಿ ನಡೆದ 39ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಪತ್ರಕರ್ತರಿಗೆ ಉಚಿತ ಆರೋಗ್ಯ ಯೋಜನೆಯನ್ನು ಜಾರಿಗೆ ತರಬೇಕು ಎನ್ನುವ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲೂಜೆ) ಹಕ್ಕೊತ್ತಾಯಕ್ಕೆ ಸ್ಪಂಧಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅದೇ ವೇದಿಕೆಯಲ್ಲಿ ಯೋಜನೆ ಜಾರಿಗೆ ತರುವುದಾಗಿ ಘೋಷಿಸಿದ್ದು …
Read More »ಕರ್ನಾಟಕದ 14 ಜಿಲ್ಲೆಗಳಲ್ಲಿ ಜು.22ರವರೆಗೆ ಭಾರಿ ಮಳೆ ಮುನ್ಸೂಚನೆ!
ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಜು.22ರವರೆಗೆ ಭಾರಿ ಮಳೆ ಆಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ.ರಾಜ್ಯದ ಏಳು ಜಿಲ್ಲೆಗಳಲ್ಲಿ ಅಂದರೆ, ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ಬೆಳಗಾವಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಅದೇ ರೀತಿ, ಮೈಸೂರು, ಮಂಡ್ಯ, ಶಿವಮೊಗ್ಗ, ಚಿಕ್ಕಬಳ್ಳಾಪುರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಹಾಗೂ ಚಾಮರಾಜನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.
Read More »ಭಾರತೀಯ ಸೇನೆಗೆ ಸಿಗಲಿದೆ ಮತ್ತಷ್ಟು ಬಲ: ಕೆಲವೇ ತಿಂಗಳಲ್ಲಿ ಎಂಟ್ರಿ ಆಗುತ್ತೆ ‘ಶೇರ್’!
ಇಂಡೋ-ರಷ್ಯನ್ ರೈಫಲ್ಸ್ ಪ್ರೈವೇಟ್ ಲಿಮಿಟೆಡ್ (IRRPL) ಉತ್ಪಾದನೆಯ ಸ್ವದೇಶಿ AK-203 ಅಸಾಲ್ಟ್ ರೈಫಲ್ಗೆ “ಶೇರ್” ಸೇನೆ ಡೀಸೆಂಬರ್ನಲ್ಲಿ ಭಾರತೀಯ ಸೇನೆಗೆ ಪೂರೈಕೆಯಾಗುತ್ತಿದೆ.ಇದರ ಜೊತೆಗೆ, 18 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಅರೆಸೇನಾ ಪಡೆಗಳು ಮತ್ತು ಏಜೆನ್ಸಿಗಳು ರೈಫಲ್ಗಳನ್ನು ಖರೀದಿಸಲು IRRPL ಅನ್ನು ಸಂಪರ್ಕಿಸಿವೆ. ಮುಂದಿನ ವರ್ಷದಿಂದ ನಾವು 1.5 ಲಕ್ಷ ರೈಫಲ್ಗಳನ್ನು ಬೃಹತ್ ಸಂಖ್ಯೆಯಲ್ಲಿ ಉತ್ಪಾದಿಸುತ್ತೇವೆ. ಇದರಲ್ಲಿ ಸುಮಾರು 1.2 ಲಕ್ಷವನ್ನು ನಾವು ಸೇನೆಗೆ ನೀಡುತ್ತೇವೆ ಮತ್ತು ಉಳಿದ 30,000 …
Read More »ಇನ್ಮುಂದೆ ಮೆಟ್ರೋದಲ್ಲಿ ಫುಲ್ ನೆಟ್ವರ್ಕ್: ವೈಫೈ ಸೇವೆ ಆರಂಭಕ್ಕೆ ಬಿಎಂಆರ್ಸಿಎಲ್ ತೀರ್ಮಾನ!
ರೈಲು ಸಂಚರಿಸುವ ಮಾರ್ಗಗಳಲ್ಲಿ ನೆಟ್ವರ್ಕ್ ಸಮಸ್ಯೆಗೆ ಪ್ರಯಾಣಿಕರು ಇದೀಗ ಗುಡ್ ಬೈ ಹೇಳುವ ಟೈಂ ಬಂದಿದೆ. ಹೌದು, ಮೆಟ್ರೋ ಮಾರ್ಗಗಳಲ್ಲಿ ಉಂಟಾಗುವ ನೆಟ್ವರ್ಕ್ ಸಮಸ್ಯೆ ನಿವಾರಣೆಗೆ BMRCL, ಮೆಟ್ರೋ ನಿಲ್ದಾಣಗಳಲ್ಲಿ IBS, BTS ಸೆಲ್ಯುಲಾರ್ ಟವರ್ ಮತ್ತು ಪೋಲ್ಗಳನ್ನು ಇಟ್ಟು ವೈಫೈ ಮೂಲಕ ಗ್ರಾಹಕರಿಗೆ 4G, 5G ಸೇವೆ ಒದಗಿಸಲು ಮುಂದಾಗಿದೆ.ಈ ಒಪ್ಪಂದಕ್ಕೆ ಸಂಬಂಧಿಸಿದಂತೆ, ಬಿಎಂಆರ್ಸಿಎಲ್ ಕಾರ್ಯನಿರ್ವಾಹಕ ನಿರ್ದೇಶಕ (ಸಿಸ್ಟಮ್ಸ್) ಎ.ಎಸ್. ಶಂಕರ್ ಮತ್ತು ಎಸಿಇಎಸ್ ಇಂಡಿಯಾ ವ್ಯವಸ್ಥಾಪಕ ನಿರ್ದೇಶಕ …
Read More »ಅಂಗನವಾಡಿಗಳಲ್ಲೇ ಎಲ್ಕೆಜಿ, ಯುಕೆಜಿ ಆರಂಭಿಸಲು ರಾಜ್ಯ ಸರ್ಕಾರ ಸಜ್ಜು…
ಪತ್ರಿಕಾ ಪ್ರಕಟಣೆಯ ಪ್ರಕಾರ ರಾಜ್ಯದಲ್ಲಿ ಗುರುತಿಸಲಾದ ಈ ಕೇಂದ್ರಗಳಲ್ಲಿ ಹಂತ ಹಂತವಾಗಿ ತರಗತಿಗಳನ್ನು ವಿಸ್ತರಿಸಲು ಯೋಜನೆ ರೂಪಿಸಲಾಗಿದೆ. “ಅಂಗನವಾಡಿಗಳಲ್ಲಿ ಗುಣಮಟ್ಟದ ಶಿಕ್ಷಣ ಮತ್ತು ಮಕ್ಕಳ ಅಭಿವೃದ್ಧಿಗೆ ಈ ಪ್ರಯತ್ನ ಆಧಾರಸ್ತಂಭವಾಗಲಿದೆ. ಮುಂದಿನ ದಿನಗಳಲ್ಲಿ ಎಲ್ಲಾ ಕೇಂದ್ರಗಳಿಗೂ ಈ ಸೌಲಭ್ಯ ತಲುಪಿಸುವ ಗುರಿ ಇದೆ” ಎಂದು ಸಚಿವೆ ಹೇಳಿದ್ದಾರೆ. ಅಂಗನವಾಡಿಗಳಲ್ಲಿ ಎಲ್ಕೆಜಿ ಮತ್ತು ಯುಕೆಜಿ ತರಗತಿಗಳನ್ನು ಆರಂಭಿಸಲು ರಾಜ್ಯ ಸರ್ಕಾರ ಸಜ್ಜಾಗಿದೆ. ಈ ಉಪಕ್ರಮವು ಮಕ್ಕಳಿಗೆ ಮೊದಲ ಹಂತದ ಶಿಕ್ಷಣವನ್ನು ಒದಗಿಸುವಲ್ಲಿ …
Read More »ಮುಖ್ಯಮಂತ್ರಿಗಳಿಂದ ಅವಮಾನಗೊಂಡು ರಾಜೀನಾಮೆಗೆ ಮುಂದಾಗಿದ್ದ ಎಎಸ್ ಪಿ ನಾರಯಣ ಭರಮಣಿ ಬೆಳಗಾವಿ DCPಯಾಗಿ ನೇಮಕ.
ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಸಮಾವೇಶದ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಅವಮಾನಗೊಂಡಿದ್ದ ಧಾರವಾಡ ಹೆಚ್ಚುವರಿ ಎ ಎಸ್ ಪಿ ನಾರಾಯಣ ಭರಮಣಿ ಅವರನ್ನು ಬೆಳಗಾವಿ ಕಾನೂನು ಸುವ್ಯವಸ್ಥೆ ವಿಭಾಗದ ಡಿಸಿಪಿಯಾಗಿ ನೇಮಕ ಮಾಡಲಾಗಿದೆ.ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಸಮ್ಮುಖದಲ್ಲಿ ಅಧಿಕಾರಿಗಳು, ಸಚಿವರು ನಾರಾಯಣ ಭರಮಣಿ ಅವರ ಮನವೊಲಿಸಿದ್ದರು. ಈ ಬೆಳವಣಿಗೆ ಬೆನ್ನಲ್ಲೇ ಇದೀಗ ಎ ಎಸ್ ಪಿಯಾಗಿದ್ದ ನಾರಾಯಣ ಭರಮಣಿ ಅವರನ್ನು ಬೆಳಗಾವಿ ಕಾನೂನೂ ಸುವ್ಯವಸ್ಥೆ ವಿಭಾಗದ ಡಿಎಸ್ ಪಿಯಾಗಿ ನೇಮಕ …
Read More »ಪತ್ನಿಯನ್ನ ಕೊಲೆ ಮಾಡಿದ್ದ ಪತಿರಾಯ!!
ಕೊಲೆ ಯತ್ನದ ಬಗ್ಗೆ ಕೋರ್ಟ್ ನಲ್ಲಿ ಸಾಕ್ಷಿ ಹೇಳುತ್ತಾಳೆ ಎಂದು ಪತಿಯೋರ್ವ ತನ್ನ ಪತ್ನಿಗೆ ಚಾಕುವಿನಿಂದ ಇರಿದು ಕೊಲೆಗೆ ಯತ್ನಿಸಿರುವ ದಾರುಣ ಘಟನೆ ನೆಲಮಂಗಲದ ಮಾದನಾಯಕನಹಳ್ಳಿಯಲ್ಲಿ ನಡೆದಿದೆ. ಸುಮಾರು 11 ವರ್ಷಗಳಿಂದ ಪತಿಯಿಂದ ದೂರವಾಗಿ ಸ್ವಾವಲಂಬಿ ಜೀವನ ಸಾಗಿಸುತ್ತಿದ್ದ ಜಮುನಾ ಪತಿಯ ವಿರುದ್ಧ ಕೊಲೆಗೆ ಯತ್ನಿಸಿರುವ ಬಗ್ಗೆ ದೂರು ದಾಖಲಿಸಿದ್ದಳು. ಈ ಸಂಬಂಧ 11 ವರ್ಷದ ಕೇಸ್ ವಾಪಸ್ ಪಡೆಯುವಂತೆ ಪತಿ ಗುರುಮೂರ್ತಿ ಒತ್ತಾಯಿಸುತ್ತಿದ್ದ, ಪತಿಯ ಮಾತಿಗೆ ಬಗ್ಗದ ಪತ್ನಿ …
Read More »ಐಸಿಯುನಲ್ಲಿದ್ದ ರೌಡಿ ಮೇಲೆ ಗುಂಡಿನ ದಾಳಿ!!
ಆಸ್ಪತ್ರೆಯ ಐಸಿಯು ವಾರ್ಡ್ಗೆ ಅಪರಾಧಿಗಳು ಹೋಗುತ್ತಿರುವ ಸಿಸಿಟಿವಿ ಕ್ಯಾಮೆರದ ವಿಡಿಯೋ ಸದ್ಯ ವೈರಲ್ ಆಗುತ್ತಿದ್ದು, ಇದರಲ್ಲಿ 5 ಅಪರಾಧಿಗಳು ಕೈಯಲ್ಲಿ ಪಿಸ್ತೂಲುಗಳನ್ನ ಹಿಡಿದುಕೊಂಡು, ಯಾವುದೇ ಭಯ ಇಲ್ಲದೇ ಐಸಿಯು ಕಡೆ ಹೋಗುವುದನ್ನ ವಿಡಿಯೋದಲ್ಲಿ ನೋಡಬಹುದಾಗಿದೆ. ಚಂದನ್ ಮಿಶ್ರಾ ಎನ್ನುವ ಬಕ್ಸಾರ್ನ ಕುಖ್ಯಾತ ಅಪರಾಧಿಯನ್ನ ಪರಾಸ್ ಆಸ್ಪತ್ರೆಯ ಐಸಿಯುನಲ್ಲಿ ಆಡ್ಮಿಟ್ ಮಾಡಲಾಗಿತ್ತು. ಈ ಸಮಯದಲ್ಲಿ ಆಸ್ಪತ್ರೆಗೆ ಬಂದ 5 ಜನ ಆಗಂತುಕರು ಐಸಿಯುನಲ್ಲಿದ್ದ ಚಂದನ್ ಮೇಲೆ ಗುಂಡಿನ ದಾಳಿ ನಡೆಸಿ, ಹತ್ಯೆ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





