ಝೀನತ್ ಬೇರೊಬ್ಬರನ ಜೊತೆ ಕಾಡಿನಲ್ಲಿ ಇರುವಾಗಲೇ ಪತಿ ರಫೀಕ್ ಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾಳೆ.ಝೀನತ್ ಒಟ್ಟಿಗೆ ಇರುವುದನ್ನು ನೋಡಿದ್ದಾನೆ. ಅಲ್ಲಿಂದ ಅವರನ್ನು ಅಟ್ಟಿಸಿಕೊಂಡು ಹೋಗಲು ಯತ್ನಿಸಿದ್ದಾನೆ. ಆದ್ರೆ, ಅವರು ಆಟೋದಲ್ಲಿ ಪರಾರಿಯಾಗಿದ್ದಾರೆ. ನಂತರ ಮನೆಗೆ ಬಂದು ಝೀನತ್ ಜೊತೆ ಗಲಾಟೆ ಮಾಡಿದ್ದು, ಈ ವೇಳೆ ಝೀನತ್ ಳಿಗೆ ಚೂರಿಯಿಂದ ಇರಿದು ಕೊಲೆ ಮಾಡಿದ್ದಾನೆ.ಸ್ಥಳಕ್ಕೆ ಧಾವಿಸಿದ ಉಪ್ಪಿನಂಗಡಿ ಪೊಲೀಸರು ಆರೋಪಿ ರಫೀಕ್ ನನ್ನು ಬಂಧಿಸಿದ್ದಾರೆ. ಇತ್ತ ಅರೀಸ್ ಊರಿನಿಂದ ಪರಾರಿಯಾಗಿದ್ದಾನೆ.
Read More »ದೇವಸ್ಥಾನದಲ್ಲಿ ಬೆಲೆಬಾಳುವ ವಸ್ತುಗಳನ್ನು ಕದ್ದು, ಅಲ್ಲೇ ನಿದ್ದೆಗೆ ಜಾರಿದ ಕಳ್ಳ!!
ಯುವಕನೊಬ್ಬ ದೇವಸ್ಥಾನಕ್ಕೆ ನುಗ್ಗಿ ಕಳ್ಳತನ ಮಾಡಿ, ಮದ್ಯದ ಅಮಲಿನಲ್ಲಿ ನಿದ್ದೆಗೆ ಅಲ್ಲೇ ಜಾರಿದ್ದನು. ಬೆಳಗ್ಗೆ ದೇವಸ್ಥಾನಕ್ಕೆ ಬಂದ ಅರ್ಚಕರು ಮತ್ತು ಸ್ಥಳೀಯರು ಆತನನ್ನು ಪೊಲೀಸರಿಗೆ ಹಿಡಿದುಕೊಟ್ಟಿರುವ ಘಟನೆ ಜಾರ್ಖಂಡ್ನ ನೊಮುಂಡಿಯಲ್ಲಿ ನಡೆದಿದೆ.ಕದ್ದ ವಸ್ತುಗಳನ್ನು ತುಂಬಿಕೊಂಡು ದೇವಾಲಯದಿಂದ ಓಡಿಹೋಗಲು ಅವನು ತಯಾರಿ ನಡೆಸುತ್ತಿದ್ದಾಗ, ಕುಡಿದ ಮತ್ತಿನಲ್ಲಿ ಆತ ಅಲ್ಲೇ ನಿದ್ರೆಗೆ ಜಾರಿದ್ದಾನೆ.ನಾಯಕ್ ಗರ್ಭಗುಡಿಯಿಂದ ಚಿನ್ನ ಮತ್ತು ಬೆಳ್ಳಿ ಆಭರಣಗಳು ಮತ್ತು ದೇವರ ಕಿರೀಟ ಸೇರಿದಂತೆ ಹಲವಾರು ಬೆಲೆಬಾಳುವ ವಸ್ತುಗಳನ್ನು ಸಂಗ್ರಹಿಸಿದ್ದಾನೆ. ಇದರ …
Read More »ಫ್ರೀ ಬಸ್ನಿಂದ ಫುಲ್ ರಶ್..! ಉಸಿರುಗಟ್ಟಿ ಕಾಪಾಡಿ ಎಂದು ಕೂಗಿದ ಮಹಿಳೆ!
ಕೆಎಸ್ಆರ್ಟಿಸಿ ಬಸ್ ಫುಲ್ ರಶ್ ಆದ ಕಾರಣ ಉಸಿರುಗಟ್ಟಿ ಮಹಿಳೆಯೊಬ್ಬರು ಕೂಗಿಕೊಂಡ ಘಟನೆ ತುಮಕೂರಿನ ಕುಣಿಗಲ್ ಪಟ್ಟಣದಲ್ಲಿ ನಡೆದಿದೆ.ಅಯ್ಯಯ್ಯೋ ನನ್ನನ್ನು ಕಾಪಾಡಿ.. ಬಸ್ಸಿನಿಂದ ಕೆಳಗಿಳಿಸಿ ಎಂದು ಮಹಿಳೆ ಕೂಗಿಕೊಂಡಿದ್ದಾಳೆ. ಮಹಿಳೆಯ ಪರಿಸ್ಥಿತಿ ನೋಡಿ ತಕ್ಷಣವೇ ಎಚ್ಚೆತ್ತ ಕಂಡಕ್ಟರ್, ಬಸ್ಸ್ಸ್ ನಿಲ್ಲಿಸಿ ಮಹಿಳೆಯನ್ನು ಕೆಳಗಿಳಿಸಿದ್ದಾರೆ.ಕರ್ನಾಟಕದಲ್ಲಿ ಈ ಯೋಜನೆ ಪ್ರಾರಂಭವಾದಾಗಿನಿಂದ 474 ಕೋಟಿಗೂ ಹೆಚ್ಚು ಉಚಿತ ರೈಡ್ಗಳನ್ನು ಮಹಿಳೆಯರು ಮಾಡಿದ್ದಾರೆ. ಅದರಲ್ಲೂ 2023ರ ನವೆಂಬರ್ 11ರಿಂದ ಮತ್ತು ನಿನ್ನೆಯವರೆಗೆ ಸರಾಸರಿ 474 ಕೋಟಿ …
Read More »ಎಐಸಿಸಿ ಅಖಿಲ ಭಾರತ ಹಿಂದುಳಿದ ವರ್ಗಗಳ ಸಲಹಾ ಸಮಿತಿಯ ಮೊದಲ ಸಭೆ ಯಶಸ್ವಿ: ಸಿಎಂ ಸಿದ್ದರಾಮಯ್ಯ
ಎಐಸಿಸಿ ಅಖಿಲ ಭಾರತ ಹಿಂದುಳಿದ ವರ್ಗಗಳ ಸಲಹಾ ಸಮಿತಿಯ ಮೊದಲ ಸಭೆ ಅತ್ಯಂತ ಯಶಸ್ವಿಯಾಗಿದೆ ಎಂದು ತಿಳಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನ್ಯಾಯ ಯೋಧ ರಾಹುಲ್ ಗಾಂಧಿಯವರ ಸಾಮಾಜಿಕ ನ್ಯಾಯದ ಪರ ಬದ್ಧತೆಗೆ, ಧೈರ್ಯಕ್ಕೆ ಅಭಿನಂದನೆ ಸಲ್ಲಿಸಿದರು.ಇದೊಂದು ಮೈಲಿಗಲ್ಲಾದರೂ, ಸಂವಿಧಾನದ ಆಶಯದಂತೆ ಸಾಮಾಜಿಕ ನ್ಯಾಯವನ್ನು ಖಾತ್ರಿಪಡಿಸುವ ನಿಟ್ಟಿನಲ್ಲಿ ಇದೊಂದು ಸಣ್ಣ ಹೆಜ್ಜೆ. ನ್ಯಾಯ ಯೋಧ ರಾಹುಲ್ ಗಾಂಧೀಜಿಯವರ ಅಚಲ ನಾಯಕತ್ವದಡಿಯಲ್ಲಿ, ಭಾರತವು ಅತ್ಯುನ್ನತ ಸಾಂವಿಧಾನಿಕ ಉದ್ದೇಶವಾದ ಸಾಮಾಜಿಕ ಪರಿವರ್ತನೆಯನ್ನು ಸಾಕಾರಗೊಳಿಸಲಿದೆ. …
Read More »ಇನ್ಸ್ ಸ್ಟಾಗ್ರಾಮ್’ನಲ್ಲಿ ಲವ್..! ಪ್ರಿಯತಮೆ ಹುಡುಕಿಕೊಂಡು ಬಂದ ಯುವಕನಿಗೆ ಶಾಕ್!
ನವನೀತ್ ಹಾಗೂ ಅಪೂರ್ವ ನಡುವೆ ಇನ್ಸ್ ಸ್ಟಾಗ್ರಾಮ್ ನಲ್ಲಿ ಲವ್ ಆಗಿತ್ತು.ಆಕೆಯನ್ನು ಹುಡುಕಿಕೊಂಡು ಚಿಕ್ಕಮಗಳೂರಿಗೆ ನವನೀತ್ ತೆರಳಿದ್ದನು. ಅಲ್ಲಿ ಹೋಗಿ ನೋಡಿದ್ರೆ ಪ್ರೇಯಸಿ 3 ಮಕ್ಕಳ ತಾಯಿ ಎಂಬುದಾಗಿ ಗೊತ್ತಾಗಿ ದಿಗಿಲು ಬಡಿದಂತೆ ಆಗಿದೆ.ಈ ಕಾರಣದಿಂದ ಪ್ರಿಯಕರ ನವನೀತ್ ಮೂಡಿಗೆರೆಯ ಹೊಸಕೆರೆ ಗ್ರಾಮಕ್ಕೆ ಅಪೂರ್ವ ಹುಡುಕಿಕೊಂಡು ಬಂದಿದ್ದನು. ಅಲ್ಲಿಗೆ ಬಂದು ನೋಡಿದರೇ ಅಪೂರ್ವ ಮೂರು ಮಕ್ಕಳ ತಾಯಿ ಎಂಬುದಾಗಿ ತಿಳಿದು ಶಾಕ್ ಆಗಿದ್ದಾನೆ.
Read More »ಗಂಡನ ಕಿರುಕುಳದಿಂದ ರಕ್ಷಣೆ ಕೇಳಿದರೆ, ಮಹಿಳೆಯನ್ನೇ ಬ್ಲಾಕ್ಮೇಲ್ ಮಾಡಿ ಜೊತೇಲಿ ಮಲಗಿದ ಪೊಲೀಸಪ್ಪ!
ಗಂಡನ ಕಿರುಕುಳಕ್ಕೆ ಬೇಸತ್ತು ರಕ್ಷಣೆ ಕೋರಿ ಪೊಲೀಸರಿಗೆ ದೂರು ಕೊಟ್ಟರೆ, ಪೋಲಿ ಪೊಲೀಸಪ್ಪನೇ ಬಂದು ತನ್ನೊಂದಿಗೆ ಮಲಗುತ್ತಿದ್ದಾನೆ ಎಂದು ಸಂತ್ರಸ್ತ ಮಹಿಳೆ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾಳೆ.ಗಂಡ-ಹೆಂಡತಿ ಇಬ್ಬರನ್ನೂ ಕೂರಿಸಿ ರಾಜಿ ಮಾಡಿಸಿ ಇನ್ನುಮುಂದೆ ಇಂತಹ ಕೃತ್ಯ ಮಾಡದೇ ಸುಖ ಸಂಸಾರ ಮಾಡಿಕೊಂಡು ಹೋಗುವಂತೆ ಎಚ್ಚರಿಕೆ ನೀಡಿದ ಬಂದಿದ್ದಾನೆ. ಇದಾದ ನಂತರ ಮಹಿಳೆ ಮತ್ತು ಆಕೆಯ ಗಂಡನ ಜೊತೆಗೆ ವಿಶ್ವಾಸದಿಂದ ಇದ್ದ ಪೊಲೀಸಪ್ಪ, ಬರಬರುತ್ತಾ ಮಹಿಳೆಯ ಮೇಲೆ ಕಣ್ಣು ಹಾಕಿದ್ದಾನೆ.ಕೊನೆಗೆ …
Read More »ಲಿವ್ ಇನ್ ಸಂಗಾತಿಯನ್ನು ಆಸ್ಪತ್ರೆಗೆ ದಾಖಲಿಸಿ ಪರಾರಿಯಾದ ಗೆಳೆಯ!!
ಚೇತನ್ ಕುಕ್ರೇಜಾ ಎಂಬ ಯುವಕ ಮತ್ತು ಬಿಹಾರ ಮೂಲದ ಯುವತಿ ಮಲನ್ಪುರ ಪ್ರದೇಶದಲ್ಲಿ ಕಳೆದ ಮೂರು ವರ್ಷಗಳಿಂದ ಲಿವ್-ಇನ್ ಸಂಬಂಧದಲ್ಲಿದ್ದರು. ಇಬ್ಬರೂ ಒಂದೇ ಕಡೆ ಕೆಲಸ ಮಾಡುತ್ತಿದ್ದರು. ಚೇತನ್ ಆಕೆಯನ್ನು ಅಡ್ಮಿಟ್ ಮಾಡುವಾಗ ಸುಳ್ಳು ಹೆಸರು ಹೇಳಿದ್ದ ಎಂಬುದು ತಿಳಿದುಬಂದಿದೆ.ತಡರಾತ್ರಿ ಆಕೆಯ ಆರೋಗ್ಯ ಇದ್ದಕ್ಕಿದ್ದಂತೆ ಹದಗೆಟ್ಟಿತ್ತು. ಚೇತನ್ ಪ್ರಕಾರ, ಆಕೆಗೆ ಯಾವುದೋ ವಿಷಕಾರಿ ಕೀಟ ಕಚ್ಚಿದೆ, ನಂತರ ಆಕೆಯ ಸ್ಥಿತಿ ಬಹುಬೇಗ ಹದಗೆಡಲು ಶುರುವಾಗಿತ್ತು.ಚೇತನ್ ಆಟೋ ರಿಕ್ಷಾದಲ್ಲಿ ಕೂರಿಸಿ ಮುರಾರ್ …
Read More »2003ರಲ್ಲಿ ಧರ್ಮಸ್ಥಳದಿಂದ ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಅನನ್ಯ ಭಟ್ ಪ್ರಕರಣ ವಿಚಾರಣೆ ನಡೆಸುವಂತೆ ತಾಯಿಯಿಂದ ಎಸ್ಪಿಗೆ ದೂರು!
ಅನನ್ಯ ಭಟ್ ತಾಯಿ ಸುಜಾತ ಭಟ್ ಅವರು ತಮ್ಮ ವಕೀಲರೊಂದಿಗೆ ಎಸ್ಪಿ ಅವರನ್ನು ಭೇಟಿಯಾಗಿ, ಮಗಳ ನಾಪತ್ತೆ ಪ್ರಕರಣದ ಬಗ್ಗೆ ದೂರು ನೀಡಿ, ನ್ಯಾಯ ಒದಗಿಸುವಂತೆ ಮನವಿ ಮಾಡಿದರು.2003ರಲ್ಲಿ ಧರ್ಮಸ್ಥಳದಿಂದ ನಾಪತ್ತೆಯಾಗಿದ್ದ ವೈದ್ಯಕೀಯ ಕಾಲೇಜು ವಿದ್ಯಾರ್ಥಿನಿ ಅನನ್ಯ ಭಟ್ ಪ್ರಕರಣದ ವಿಚಾರಣೆ ನಡೆಸುವಂತೆ ಅನನ್ಯ ಭಟ್ ತಾಯಿ ಇಂದು ಪೊಲೀಸ್ ಅಧೀಕ್ಷಕರಿಗೆ ದೂರು ಸಲ್ಲಿಸಿದ್ದಾರೆ.ದಿನಾಂಕ 15.07.2025 ರಂದು ಜಿಲ್ಲಾ ಪೊಲೀಸ್ ಅಧೀಕ್ಷಕರ ಕಛೇರಿಯಲ್ಲಿ ಪೊಲೀಸ್ ಅಧೀಕ್ಷಕರಿಗೆ ದೂರು ಅರ್ಜಿ ನೀಡಿರುತ್ತಾರೆ. …
Read More »ಬೆಂಗಳೂರಿನಲ್ಲಿ ರೌಡಿಶೀಟರ್ `ಬಿಕ್ಲು ಶಿವ’ ಹತ್ಯೆ ಕೇಸ್ : ಶಾಸಕ ಬೈರತಿ ಬಸವರಾಜ್ ಸೇರಿ ಐವರ ವಿರುದ್ಧ `FIR’ ದಾಖಲು.!
ಬೆಂಗಳೂರಿನಲ್ಲಿ ರೌಡಿಶೀಟರ್ ಬಿಕ್ಲು ಶಿವ ಬರ್ಬರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಬಿಜೆಪಿ ಶಾಸಕ ಭೈರತಿ ಬಸವರಾಜ್ ಸೇರಿ ಐವರ ವಿರುದ್ಧ ಎಫ್ ಐಆರ್ ದಾಖಲಾಗಿದೆ.ಬಿಕ್ಲು ಶಿವು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಬಿಜೆಪಿ ಶಾಸಕ ಭೈರತಿ ಬಸವರಾಜ್, ಜಗದೀಶ್, ವಿಮಲ್, ಕಿರಣ್, ಅನಿಲ್ ವಿರುದ್ಧ ಬೆಂಗಳೂರಿನ ಭಾರತಿ ನಗರ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.ಮನೆ ಮುಂದೆ ನಿಂತಿದ್ದಾಗಲೇ ನಾಲ್ಕೈದು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ಮಾಡಿ ಬರ್ಬರವಾಗಿ ಕೊಚ್ಚಿ …
Read More »ಬೆಂಗಳೂರಿನ ವಿವಿಧ ವಿಭಾಗಗಳಲ್ಲಿರುವ ಐಪಿಎಸ್ ಅಧಿಕಾರಿಗ ವರ್ಗಾವಣೆ
ರಾಜ್ಯ ಸರಕಾರವು 34 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ. ಅಪರಾಧ ವಿಭಾಗ, ಸಂಚಾರ ವಿಭಾಗ ಸೇರಿದಂತೆ ಬೆಂಗಳೂರಿನ ವಿವಿಧ ವಿಭಾಗಗಳಲ್ಲಿರುವ ಐಪಿಎಸ್ ಅಧಿಕಾರಿಗ ವರ್ಗಾವಣೆ ಮಾಡಲಾಗಿದೆ.
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





