Breaking News

BigTv News

ಲಿವ್ ಇನ್ ಸಂಗಾತಿಯನ್ನು ಆಸ್ಪತ್ರೆಗೆ ದಾಖಲಿಸಿ ಪರಾರಿಯಾದ ಗೆಳೆಯ!!

ಚೇತನ್ ಕುಕ್ರೇಜಾ ಎಂಬ ಯುವಕ ಮತ್ತು ಬಿಹಾರ ಮೂಲದ ಯುವತಿ ಮಲನ್​ಪುರ ಪ್ರದೇಶದಲ್ಲಿ ಕಳೆದ ಮೂರು ವರ್ಷಗಳಿಂದ ಲಿವ್​-ಇನ್ ಸಂಬಂಧದಲ್ಲಿದ್ದರು. ಇಬ್ಬರೂ ಒಂದೇ ಕಡೆ ಕೆಲಸ ಮಾಡುತ್ತಿದ್ದರು. ಚೇತನ್ ಆಕೆಯನ್ನು ಅಡ್ಮಿಟ್ ಮಾಡುವಾಗ ಸುಳ್ಳು ಹೆಸರು ಹೇಳಿದ್ದ ಎಂಬುದು ತಿಳಿದುಬಂದಿದೆ.ತಡರಾತ್ರಿ ಆಕೆಯ ಆರೋಗ್ಯ ಇದ್ದಕ್ಕಿದ್ದಂತೆ ಹದಗೆಟ್ಟಿತ್ತು. ಚೇತನ್ ಪ್ರಕಾರ, ಆಕೆಗೆ ಯಾವುದೋ ವಿಷಕಾರಿ ಕೀಟ ಕಚ್ಚಿದೆ, ನಂತರ ಆಕೆಯ ಸ್ಥಿತಿ ಬಹುಬೇಗ ಹದಗೆಡಲು ಶುರುವಾಗಿತ್ತು.ಚೇತನ್ ಆಟೋ ರಿಕ್ಷಾದಲ್ಲಿ ಕೂರಿಸಿ ಮುರಾರ್ …

Read More »

2003ರಲ್ಲಿ ಧರ್ಮಸ್ಥಳದಿಂದ ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಅನನ್ಯ ಭಟ್ ಪ್ರಕರಣ ವಿಚಾರಣೆ ನಡೆಸುವಂತೆ ತಾಯಿಯಿಂದ ಎಸ್ಪಿಗೆ ದೂರು!

ಅನನ್ಯ ಭಟ್ ತಾಯಿ ಸುಜಾತ ಭಟ್ ಅವರು ತಮ್ಮ ವಕೀಲರೊಂದಿಗೆ ಎಸ್ಪಿ ಅವರನ್ನು ಭೇಟಿಯಾಗಿ, ಮಗಳ ನಾಪತ್ತೆ ಪ್ರಕರಣದ ಬಗ್ಗೆ ದೂರು ನೀಡಿ, ನ್ಯಾಯ ಒದಗಿಸುವಂತೆ ಮನವಿ ಮಾಡಿದರು.2003ರಲ್ಲಿ ಧರ್ಮಸ್ಥಳದಿಂದ ನಾಪತ್ತೆಯಾಗಿದ್ದ ವೈದ್ಯಕೀಯ ಕಾಲೇಜು ವಿದ್ಯಾರ್ಥಿನಿ ಅನನ್ಯ ಭಟ್ ಪ್ರಕರಣದ ವಿಚಾರಣೆ ನಡೆಸುವಂತೆ ಅನನ್ಯ ಭಟ್ ತಾಯಿ ಇಂದು ಪೊಲೀಸ್ ಅಧೀಕ್ಷಕರಿಗೆ ದೂರು ಸಲ್ಲಿಸಿದ್ದಾರೆ.ದಿನಾಂಕ 15.07.2025 ರಂದು ಜಿಲ್ಲಾ ಪೊಲೀಸ್ ಅಧೀಕ್ಷಕರ ಕಛೇರಿಯಲ್ಲಿ ಪೊಲೀಸ್ ಅಧೀಕ್ಷಕರಿಗೆ ದೂರು ಅರ್ಜಿ ನೀಡಿರುತ್ತಾರೆ. …

Read More »

ಬೆಂಗಳೂರಿನಲ್ಲಿ ರೌಡಿಶೀಟರ್ `ಬಿಕ್ಲು ಶಿವ’ ಹತ್ಯೆ ಕೇಸ್ : ಶಾಸಕ ಬೈರತಿ ಬಸವರಾಜ್ ಸೇರಿ ಐವರ ವಿರುದ್ಧ `FIR’ ದಾಖಲು.!

ಬೆಂಗಳೂರಿನಲ್ಲಿ ರೌಡಿಶೀಟರ್ ಬಿಕ್ಲು ಶಿವ ಬರ್ಬರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಬಿಜೆಪಿ ಶಾಸಕ ಭೈರತಿ ಬಸವರಾಜ್ ಸೇರಿ ಐವರ ವಿರುದ್ಧ ಎಫ್ ಐಆರ್ ದಾಖಲಾಗಿದೆ.ಬಿಕ್ಲು ಶಿವು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಬಿಜೆಪಿ ಶಾಸಕ ಭೈರತಿ ಬಸವರಾಜ್, ಜಗದೀಶ್, ವಿಮಲ್, ಕಿರಣ್, ಅನಿಲ್ ವಿರುದ್ಧ ಬೆಂಗಳೂರಿನ ಭಾರತಿ ನಗರ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.ಮನೆ ಮುಂದೆ ನಿಂತಿದ್ದಾಗಲೇ ನಾಲ್ಕೈದು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ಮಾಡಿ ಬರ್ಬರವಾಗಿ ಕೊಚ್ಚಿ …

Read More »

ಬೆಂಗಳೂರಿನ ವಿವಿಧ ವಿಭಾಗಗಳಲ್ಲಿರುವ ಐಪಿಎಸ್ ಅಧಿಕಾರಿಗ ವರ್ಗಾವಣೆ

ರಾಜ್ಯ ಸರಕಾರವು 34 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ. ಅಪರಾಧ ವಿಭಾಗ, ಸಂಚಾರ ವಿಭಾಗ ಸೇರಿದಂತೆ ಬೆಂಗಳೂರಿನ ವಿವಿಧ ವಿಭಾಗಗಳಲ್ಲಿರುವ ಐಪಿಎಸ್ ಅಧಿಕಾರಿಗ ವರ್ಗಾವಣೆ ಮಾಡಲಾಗಿದೆ.

Read More »

ಉಪನ್ಯಾಸಕರಿಂದಲೇ ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್, ಮೂವರು ಅರೆಸ್ಟ್!

ಮೂಡುಬಿದಿರೆ ಖಾಸಗಿ ಕಾಲೇಜಿನ ಫಿಸಿಕ್ಸ್ ಉಪನ್ಯಾಸಕ ನರೇಂದ್ರ, ಬಯೋಲಜಿ ಉಪನ್ಯಾಸಕ ಸಂದೀಪ್ ಎನ್ನುವ ಉಪನ್ಯಾಸಕರು ಮತ್ತು ವಿದ್ಯಾರ್ಥಿನಿ ಗೆಳೆಯ ಅನೂಪ್ ಎನ್ನುವ ಮೂವರಿಂದ ಅತ್ಯಾಚಾರ ಎಸಗಲಾಗಿದೆ.ಇದನ್ನೇ ದುರುಪಯೋಗಪಡಿಸಿಕೊಂಡ ಸಂದೀಪ್ ವಿದ್ಯಾರ್ಥಿನಿಗೇ ಹೆದರಿಸಿ ಬ್ಲಾಕ್ ಮೇಲ್ ಮಾಡಿ ನನ್ನ ಬಳಿ ಫೋಟೋ, ವಿಡಿಯೋ ಇದೆ ಎಂದು ಹೆದರಿಸಿ ಮತ್ತೆ ಸಂದೀಪ್ ಅತ್ಯಾಚಾರ ಎಸುಗುತ್ತಾನೆ. ಇದಾದ ಬಳಿಕ ಮಾರತಹಳ್ಳಿಯ ವಿದ್ಯಾರ್ಥಿನಿಯ ಗೆಳೆಯನಾಗಿರುವ ಅನೂಪ್ ಎನ್ನುವ ಕಾಮುಕ ಕೂಡ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಎಸಗುತ್ತಾನೆm …

Read More »

ಶಾಲೆಯಲ್ಲೇ ಶಿಕ್ಷಕ-ವಿದ್ಯಾರ್ಥಿನಿ ರೋಮ್ಯಾನ್ಸ್ : ವಿಡಿಯೋ ವೈರಲ್!

ಶಿಕ್ಷಕ ಮೊದಲು ಸ್ಟಾಫ್ ರೂಮಿಗೆ ಬಂದರು. ನಂತರ ವಿದ್ಯಾರ್ಥಿನಿ ಹಿಂಬಾಲಿಸಿದರು. ಮುತ್ತು ಮತ್ತು ಅಪ್ಪುಗೆಯನ್ನು ಕೇಳಿದಾಗ.. ಶಿಕ್ಷಕ ತಕ್ಷಣ ತಬ್ಬಿಕೊಂಡಿದ್ದಾರೆ.ಇದಕ್ಕೆ ಸಂಬಂಧಿಸಿದ ಕ್ಲಿಪಿಂಗ್ ಪ್ರಸ್ತುತ ಸಾಮಾಜಿಕ ಮಾಧ್ಯಮದಲ್ಲಿ ಚರ್ಚೆಯಾಗುತ್ತಿದೆ. ತಪ್ಪಿತಸ್ಥರು ಶಿಕ್ಷಕರೇ? ವಿದ್ಯಾರ್ಥಿಯೇ? ಅಂದರೆ. ಅಪ್ರಾಪ್ತ ಬಾಲಕಿಗೆ ಇದನ್ನೆಲ್ಲಾ ಕಲಿಸುತ್ತಿರುವ ಶಿಕ್ಷಕರೇ ತಪ್ಪು ಎಂದು ನೆಟ್ಟಿಗರು ಕಿಡಿಕಾರಿದ್ದಾರೆ.

Read More »

ಕೊಪ್ಪಳ: ಶಾಲೆ ಅಂಗಳದಲ್ಲೇ ಅಂತ್ಯಕ್ರಿಯೆಗೆ ಸಿದ್ಧತೆ!!

ಜಿಲ್ಲಾ ಕೇಂದ್ರದ ಸಮೀಪದಲ್ಲಿರುವ ಮಂಗಳಾಪುರದಲ್ಲಿ ಶವ ಸಂಸ್ಕಾರಕ್ಕೆ ಜಾಗವಿಲ್ಲದ ಕಾರಣ ಶಾಲೆಯ ಆವರಣದಲ್ಲಿಯೇ ಶವಸಂಸ್ಕಾರಕ್ಕೆ ಸಿದ್ಧತೆ ಮಾಡಿಕೊಂಡು ಗ್ರಾಮಸ್ಥರು ಸೋಮವಾರ ತಾಲ್ಲೂಕು ಆಡಳಿತದ ವಿರುದ್ಧ ಆಕ್ರೋಶ ಹೊರಹಾಕಿದರು.ಸ್ಮಶಾನ ಸೌಲಭ್ಯ ಕಲ್ಪಿಸುವಂತೆ ಅನೇಕ ಬಾರಿ ಮನವಿ ಮಾಡಿದ್ದರೂ ಬೇಡಿಕೆ ಈಡೇರಿರಲಿಲ್ಲ. ಸಾವಂತ್ರಮ್ಮ ಅವರಿಗೆ ಯಾವುದೇ ಜಮೀನು ಇಲ್ಲದ ಕಾರಣ ಅನಿವಾರ್ಯವಾಗಿ ರಸ್ತೆ ಮಧ್ಯದಲ್ಲಿಯೇ ಅಂತ್ಯಕ್ರಿಯೆಗೆ ಸಿದ್ಧತೆ ನಡೆಸಿದರು.ಅಧಿಕಾರಿಗಳು ಹಾಗೂ ಪೊಲೀಸರ ಮನವೊಲಿಕೆ ಬಳಿಕ ಹಳ್ಳಕ್ಕೆ ತೆರಳುವ ರಸ್ತೆಯ ಬದಿಯಲ್ಲಿ ಅಂತಿಮ ಸಂಸ್ಕಾರ …

Read More »

ಬಾಗಲಕೋಟೆ: ಪಂಚಮಸಾಲಿ ಪೀಠದ ಕಟ್ಟಡಕ್ಕೆ ಬೀಗ!!

ಕೂಡಲಸಂಗಮದಲ್ಲಿ ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಟ್ರಸ್ಟ್‌ಗೆ ಸೇರಿದ ಪಂಚಮಸಾಲಿ ಪೀಠ ಬಸವ ಜಯಮೃತ್ಯುಂಜಯ ಸ್ವಾಮಿ ಇರುವ ಪೀಠದ ಕಟ್ಟಡದ ಗೇಟಿಗೆ ಭಾನುವಾರ ರಾತ್ರಿ ಬೀಗ ಹಾಕಲಾಗಿದೆ. ಸುತ್ತಲೂ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.ಪೀಠದ ಕಟ್ಟಡದ ಪ್ರವೇಶ, ಹಿಂಬದಿ ದ್ವಾರ ಮತ್ತು ಮೇಲ್ಭಾಗದ ಕೊಠಡಿಗೆ ತೆರಳಲು ಇದ್ದ ದಾರಿಯಲ್ಲಿ ಗೇಟ್‌ ಅಳವಡಿಸಿ, ಬೀಗ ಹಾಕಲಾಗಿದೆ.ಮಠದಲ್ಲಿ ಅಹಿತಕರ ಚಟುವಟಿಕೆಗಳು ನಡೆಯದಿರಲಿ ಎಂಬ ಉದ್ದೇಶದಿಂದ ಗೇಟ್ ಮಾಡಿಸಿ, ಬೀಗ ಹಾಕಲಾಗಿದೆ. ಮಠದ ಟ್ರಸ್ಟ್ ಅಧ್ಯಕ್ಷನಾಗಿರುವ …

Read More »

ದಾವಣಗೆರೆ: ಪತ್ನಿ, ಪ್ರಿಯಕರನಿಗೆ ಜೀವಾವಧಿ ಶಿಕ್ಷೆ!!

ಹೊನ್ನಾಳಿ ತಾಲ್ಲೂಕಿನ ನೆಲಹೊನ್ನೆ ಗ್ರಾಮದ ಜಗದೀಶ (64) ಹಾಗೂ ಗಂಗಮ್ಮ (54) ಶಿಕ್ಷೆಗೆ ಗುರಿಯಾದ ಅಪರಾಧಿಗಳು. ಪತಿಯನ್ನು ಕೊಂದು ಮನೆಯ ದೇವರ ಕೋಣೆಯಲ್ಲಿ ಹೂತು ಹಾಕಿದ್ದ ಪತ್ನಿ ಹಾಗೂ ಆಕೆಯ ಪ್ರಿಯಕರನಿಗೆ ಜೀವಾವಧಿ ಶಿಕ್ಷೆ ಮತ್ತು ತಲಾ ₹ 55 ಸಾವಿರ ದಂಡ ವಿಧಿಸಿ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯ ಆದೇಶಿಸಿದೆ.

Read More »

ಪತಿ ಹತ್ಯೆ ಪ್ರಕರಣದಲ್ಲಿ ರಿಂಗ್ ರೋಡ್‌ ಶುಭಾಗೆ ಜೀವಾವಧಿ ಕಾಯಂ!!

2003ರಲ್ಲಿ ಬಾವಿ ಪತಿ ಸಾಫ್ಟ್‌ವೇರ್ ಎಂಜಿನಿಯರ್ ಬಿ.ವಿ.ಗಿರೀಶ್ ಹತ್ಯೆ ಪ್ರಕರಣದಲ್ಲಿ ಶುಭಾ ಮತ್ತು ಆಕೆಯ ಪ್ರಿಯಕರ ಸೇರಿ ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಕಾಯಂಗೊಳಿಸಿ ಸುಪ್ರಿಂ ಕೋರ್ಟ್‌ ಸೋಮವಾರ ಅಂತಿಮ ತೀರ್ಪು ನೀಡಿದೆ.ಕ್ರಿಮಿನಲ್‌ ಮೇಲ್ಮನವಿಗಳನ್ನು ವಜಾಗೊಳಿಸಿ ನ್ಯಾಯಮೂರ್ತಿ ಎಂ.ಎಂ. ಸುಂದರೇಶ್‌ ಮತ್ತು ನ್ಯಾಯಮೂರ್ತಿ ಎನ್‌.ಕೆ. ಸಿಂಗ್‌ ಅವರಿದ್ದ ವಿಭಾಗೀಯ ಪೀಠ ಸೋಮವಾರ ಆದೇಶಿಸಿದೆ. ಶುಭಾ ಹಾಗೂ ಪ್ರಕರಣ ಇತರೆ ಮೂವರು ಆರೋಪಿಗಳು ಸಂಚು ರೂಪಿಸಿ ಗಿರೀಶ್‌ ಅವರನ್ನು ಕೊಲೆ ಮಾಡಿರುವುದು …

Read More »