ಮೂಡುಬಿದಿರೆ ಖಾಸಗಿ ಕಾಲೇಜಿನ ಫಿಸಿಕ್ಸ್ ಉಪನ್ಯಾಸಕ ನರೇಂದ್ರ, ಬಯೋಲಜಿ ಉಪನ್ಯಾಸಕ ಸಂದೀಪ್ ಎನ್ನುವ ಉಪನ್ಯಾಸಕರು ಮತ್ತು ವಿದ್ಯಾರ್ಥಿನಿ ಗೆಳೆಯ ಅನೂಪ್ ಎನ್ನುವ ಮೂವರಿಂದ ಅತ್ಯಾಚಾರ ಎಸಗಲಾಗಿದೆ.ಇದನ್ನೇ ದುರುಪಯೋಗಪಡಿಸಿಕೊಂಡ ಸಂದೀಪ್ ವಿದ್ಯಾರ್ಥಿನಿಗೇ ಹೆದರಿಸಿ ಬ್ಲಾಕ್ ಮೇಲ್ ಮಾಡಿ ನನ್ನ ಬಳಿ ಫೋಟೋ, ವಿಡಿಯೋ ಇದೆ ಎಂದು ಹೆದರಿಸಿ ಮತ್ತೆ ಸಂದೀಪ್ ಅತ್ಯಾಚಾರ ಎಸುಗುತ್ತಾನೆ. ಇದಾದ ಬಳಿಕ ಮಾರತಹಳ್ಳಿಯ ವಿದ್ಯಾರ್ಥಿನಿಯ ಗೆಳೆಯನಾಗಿರುವ ಅನೂಪ್ ಎನ್ನುವ ಕಾಮುಕ ಕೂಡ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಎಸಗುತ್ತಾನೆm …
Read More »ಶಾಲೆಯಲ್ಲೇ ಶಿಕ್ಷಕ-ವಿದ್ಯಾರ್ಥಿನಿ ರೋಮ್ಯಾನ್ಸ್ : ವಿಡಿಯೋ ವೈರಲ್!
ಶಿಕ್ಷಕ ಮೊದಲು ಸ್ಟಾಫ್ ರೂಮಿಗೆ ಬಂದರು. ನಂತರ ವಿದ್ಯಾರ್ಥಿನಿ ಹಿಂಬಾಲಿಸಿದರು. ಮುತ್ತು ಮತ್ತು ಅಪ್ಪುಗೆಯನ್ನು ಕೇಳಿದಾಗ.. ಶಿಕ್ಷಕ ತಕ್ಷಣ ತಬ್ಬಿಕೊಂಡಿದ್ದಾರೆ.ಇದಕ್ಕೆ ಸಂಬಂಧಿಸಿದ ಕ್ಲಿಪಿಂಗ್ ಪ್ರಸ್ತುತ ಸಾಮಾಜಿಕ ಮಾಧ್ಯಮದಲ್ಲಿ ಚರ್ಚೆಯಾಗುತ್ತಿದೆ. ತಪ್ಪಿತಸ್ಥರು ಶಿಕ್ಷಕರೇ? ವಿದ್ಯಾರ್ಥಿಯೇ? ಅಂದರೆ. ಅಪ್ರಾಪ್ತ ಬಾಲಕಿಗೆ ಇದನ್ನೆಲ್ಲಾ ಕಲಿಸುತ್ತಿರುವ ಶಿಕ್ಷಕರೇ ತಪ್ಪು ಎಂದು ನೆಟ್ಟಿಗರು ಕಿಡಿಕಾರಿದ್ದಾರೆ.
Read More »ಕೊಪ್ಪಳ: ಶಾಲೆ ಅಂಗಳದಲ್ಲೇ ಅಂತ್ಯಕ್ರಿಯೆಗೆ ಸಿದ್ಧತೆ!!
ಜಿಲ್ಲಾ ಕೇಂದ್ರದ ಸಮೀಪದಲ್ಲಿರುವ ಮಂಗಳಾಪುರದಲ್ಲಿ ಶವ ಸಂಸ್ಕಾರಕ್ಕೆ ಜಾಗವಿಲ್ಲದ ಕಾರಣ ಶಾಲೆಯ ಆವರಣದಲ್ಲಿಯೇ ಶವಸಂಸ್ಕಾರಕ್ಕೆ ಸಿದ್ಧತೆ ಮಾಡಿಕೊಂಡು ಗ್ರಾಮಸ್ಥರು ಸೋಮವಾರ ತಾಲ್ಲೂಕು ಆಡಳಿತದ ವಿರುದ್ಧ ಆಕ್ರೋಶ ಹೊರಹಾಕಿದರು.ಸ್ಮಶಾನ ಸೌಲಭ್ಯ ಕಲ್ಪಿಸುವಂತೆ ಅನೇಕ ಬಾರಿ ಮನವಿ ಮಾಡಿದ್ದರೂ ಬೇಡಿಕೆ ಈಡೇರಿರಲಿಲ್ಲ. ಸಾವಂತ್ರಮ್ಮ ಅವರಿಗೆ ಯಾವುದೇ ಜಮೀನು ಇಲ್ಲದ ಕಾರಣ ಅನಿವಾರ್ಯವಾಗಿ ರಸ್ತೆ ಮಧ್ಯದಲ್ಲಿಯೇ ಅಂತ್ಯಕ್ರಿಯೆಗೆ ಸಿದ್ಧತೆ ನಡೆಸಿದರು.ಅಧಿಕಾರಿಗಳು ಹಾಗೂ ಪೊಲೀಸರ ಮನವೊಲಿಕೆ ಬಳಿಕ ಹಳ್ಳಕ್ಕೆ ತೆರಳುವ ರಸ್ತೆಯ ಬದಿಯಲ್ಲಿ ಅಂತಿಮ ಸಂಸ್ಕಾರ …
Read More »ಬಾಗಲಕೋಟೆ: ಪಂಚಮಸಾಲಿ ಪೀಠದ ಕಟ್ಟಡಕ್ಕೆ ಬೀಗ!!
ಕೂಡಲಸಂಗಮದಲ್ಲಿ ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಟ್ರಸ್ಟ್ಗೆ ಸೇರಿದ ಪಂಚಮಸಾಲಿ ಪೀಠ ಬಸವ ಜಯಮೃತ್ಯುಂಜಯ ಸ್ವಾಮಿ ಇರುವ ಪೀಠದ ಕಟ್ಟಡದ ಗೇಟಿಗೆ ಭಾನುವಾರ ರಾತ್ರಿ ಬೀಗ ಹಾಕಲಾಗಿದೆ. ಸುತ್ತಲೂ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.ಪೀಠದ ಕಟ್ಟಡದ ಪ್ರವೇಶ, ಹಿಂಬದಿ ದ್ವಾರ ಮತ್ತು ಮೇಲ್ಭಾಗದ ಕೊಠಡಿಗೆ ತೆರಳಲು ಇದ್ದ ದಾರಿಯಲ್ಲಿ ಗೇಟ್ ಅಳವಡಿಸಿ, ಬೀಗ ಹಾಕಲಾಗಿದೆ.ಮಠದಲ್ಲಿ ಅಹಿತಕರ ಚಟುವಟಿಕೆಗಳು ನಡೆಯದಿರಲಿ ಎಂಬ ಉದ್ದೇಶದಿಂದ ಗೇಟ್ ಮಾಡಿಸಿ, ಬೀಗ ಹಾಕಲಾಗಿದೆ. ಮಠದ ಟ್ರಸ್ಟ್ ಅಧ್ಯಕ್ಷನಾಗಿರುವ …
Read More »ದಾವಣಗೆರೆ: ಪತ್ನಿ, ಪ್ರಿಯಕರನಿಗೆ ಜೀವಾವಧಿ ಶಿಕ್ಷೆ!!
ಹೊನ್ನಾಳಿ ತಾಲ್ಲೂಕಿನ ನೆಲಹೊನ್ನೆ ಗ್ರಾಮದ ಜಗದೀಶ (64) ಹಾಗೂ ಗಂಗಮ್ಮ (54) ಶಿಕ್ಷೆಗೆ ಗುರಿಯಾದ ಅಪರಾಧಿಗಳು. ಪತಿಯನ್ನು ಕೊಂದು ಮನೆಯ ದೇವರ ಕೋಣೆಯಲ್ಲಿ ಹೂತು ಹಾಕಿದ್ದ ಪತ್ನಿ ಹಾಗೂ ಆಕೆಯ ಪ್ರಿಯಕರನಿಗೆ ಜೀವಾವಧಿ ಶಿಕ್ಷೆ ಮತ್ತು ತಲಾ ₹ 55 ಸಾವಿರ ದಂಡ ವಿಧಿಸಿ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಆದೇಶಿಸಿದೆ.
Read More »ಪತಿ ಹತ್ಯೆ ಪ್ರಕರಣದಲ್ಲಿ ರಿಂಗ್ ರೋಡ್ ಶುಭಾಗೆ ಜೀವಾವಧಿ ಕಾಯಂ!!
2003ರಲ್ಲಿ ಬಾವಿ ಪತಿ ಸಾಫ್ಟ್ವೇರ್ ಎಂಜಿನಿಯರ್ ಬಿ.ವಿ.ಗಿರೀಶ್ ಹತ್ಯೆ ಪ್ರಕರಣದಲ್ಲಿ ಶುಭಾ ಮತ್ತು ಆಕೆಯ ಪ್ರಿಯಕರ ಸೇರಿ ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಕಾಯಂಗೊಳಿಸಿ ಸುಪ್ರಿಂ ಕೋರ್ಟ್ ಸೋಮವಾರ ಅಂತಿಮ ತೀರ್ಪು ನೀಡಿದೆ.ಕ್ರಿಮಿನಲ್ ಮೇಲ್ಮನವಿಗಳನ್ನು ವಜಾಗೊಳಿಸಿ ನ್ಯಾಯಮೂರ್ತಿ ಎಂ.ಎಂ. ಸುಂದರೇಶ್ ಮತ್ತು ನ್ಯಾಯಮೂರ್ತಿ ಎನ್.ಕೆ. ಸಿಂಗ್ ಅವರಿದ್ದ ವಿಭಾಗೀಯ ಪೀಠ ಸೋಮವಾರ ಆದೇಶಿಸಿದೆ. ಶುಭಾ ಹಾಗೂ ಪ್ರಕರಣ ಇತರೆ ಮೂವರು ಆರೋಪಿಗಳು ಸಂಚು ರೂಪಿಸಿ ಗಿರೀಶ್ ಅವರನ್ನು ಕೊಲೆ ಮಾಡಿರುವುದು …
Read More »ಹುಬ್ಬಳ್ಳಿ :ಕಾಂಗ್ರೆಸ್ ಸರ್ಕಾರ ನುಡಿದಂತೆಯೇ ನಡೆದಿದೆ: ಸಚಿವ ಸಂತೋಷ ಲಾಡ್ ಹೇಳಿಕೆ.
ಹುಬ್ಬಳ್ಳಿ: ರಾಜ್ಯ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವ ಮುನ್ನವೇ ಏನೆಲ್ಲಾ ಭರವಸೆಯನ್ನು ಕೊಟ್ಟಿತ್ತು. ಅದನ್ನು ನಾವು ಈಡೇರಿಸಿದ್ದೇವೆ. ಕಾಂಗ್ರೆಸ್ ಇತಿಹಾಸದಲಿಯೇ 500 ಕೋಟಿ ಮಹಿಳೆಯರ ಉಚಿತ ಪ್ರಯಾಣ ಮಾಡಿರುವುದು ವಿಶೇಷವಾಗಿದೆ ಎಂದು ಸಚಿವ ಸಂತೋಷ ಲಾಡ್ ಹೇಳಿದರು. ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಸಿದ್ಧರಾಮಯ್ಯನವರ ನೇತೃತ್ವದ ಸರ್ಕಾರ ಕೋಟ್ಯಾಂತರ ಮಹಿಳೆಯರಿಗೆ ಉಚಿತ ಪ್ರಯಾಣದ ಜೊತೆಗೆ ಸಾಕಷ್ಟು ಉದ್ಯೋಗ ತುಂಬಿಕೊಳ್ಳುವ ಕಾರ್ಯವನ್ನು ಮಾಡಿದೆ. ಇದೊಂದು ಐತಿಹಾಸಿಕ ಮೈಲಿಗಲ್ಲಾಗಿದೆ ಎಂದರು. ಶಕ್ತಿ …
Read More »Hubli:ಶಕ್ತಿ ಯೋಜನೆ ಯಶಸ್ವಿ ಹಿನ್ನೆಲೆಯಲ್ಲಿ ವಿಶೇಷ ಪೂಜೆ: ಸಚಿವ ಸಂತೋಷ ಲಾಡ್ ನೇತೃತ್ವದಲ್ಲಿ ಆಚರಣೆ..!
ಹುಬ್ಬಳ್ಳಿ: ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಯಲ್ಲಿ ಒಂದಾಗಿರುವ ಶಕ್ತಿ ಯೋಜನೆಯು ಈಗ ಕೋಟ್ಯಾಂತರ ಮಹಿಳೆಯರನ್ನು ತಲುಪಿದ್ದು, ಈ ನಿಟ್ಟಿನಲ್ಲಿ ಶಕ್ತಿ ಯೋಜನೆ ಯಶಸ್ವಿಯಾಗಿರುವ ಹಿನ್ನೆಲೆಯಲ್ಲಿ ಕಾರ್ಮಿಕ ಇಲಾಖೆ ಸಚಿವರು ಬಸ್ಸುಗಳಿಗೆ ಪೂಜೆ ಸಲ್ಲಿಸುವ ಮೂಲಕ ಸಂಭ್ರಮಾಚರಣೆ ಮಾಡಿದರು. ಹುಬ್ಬಳ್ಳಿಯ ಹೊಸೂರು ಬಸ್ ನಿಲ್ದಾಣದಲ್ಲಿ ಶಕ್ತಿ ಯೋಜನೆಯಡಿ ಇಲ್ಲಿಯವರೆಗೆ 500 ಕೋಟಿ ಮಹಿಳೆಯರು ಉಚಿತ ಪ್ರಯಾಣ ಮಾಡಿ, ಯೋಜನೆ ಯಶಸ್ವಿಯಾಗಿಸಿದ ಹಿನ್ನೆಲೆಯಲ್ಲಿ ಸರಕಾರಿ ಬಸ್ ಪೂಜಾ ಹಾಗೂ ಸಿಹಿ ವಿತರಣೆ ಕಾರ್ಯಕ್ರಮ …
Read More »4 ವರ್ಷ ಗಂಡನ ಶವದೊಂದಿಗೆ ನಿದ್ರಿಸಿದ ಮಹಿಳೆ ; ಪ್ರಶ್ನಿಸಿದ ಮಕ್ಕಳಿಗೆ ಅನಾಥಾಶ್ರಮಕ್ಕೆ ಕಳುಹಿಸುವ ಬೆದರಿಕೆ !
ಮಹಿಳೆಯೊಬ್ಬಳು ತನ್ನ ಗಂಡನ ಶವದೊಂದಿಗೆ ಸುಮಾರು 4 ವರ್ಷಗಳ ಕಾಲ ವಾಸಿಸುತ್ತಿದ್ದಾಳೆ.ಮಹಿಳೆ ತನ್ನ ಮಕ್ಕಳನ್ನೂ ತನ್ನೊಂದಿಗೆ ಇರಿಸಿಕೊಂಡಿದ್ದಳು. ತನ್ನ ಗಂಡನ ಮಮ್ಮಿ ಮಾಡಿದ ದೇಹದೊಂದಿಗೆ ಅದೇ ಹಾಸಿಗೆಯಲ್ಲಿ ಮಲಗುತ್ತಿದ್ದಳು ಎಂದು ತಿಳಿದುಬಂದಿದೆ.ಸ್ವೆಟ್ಲಾನಾ ತನ್ನ ಕುಟುಂಬದ ಆರು ಮಲಗುವ ಕೋಣೆಗಳ ಮನೆಯಲ್ಲಿ ಮಮ್ಮಿ ಮಾಡಿದ ಅವಶೇಷಗಳೊಂದಿಗೆ ಕೆಲವು ವಿಧಿಗಳನ್ನು ನಡೆಸಿದ್ದಳು ಎಂದು ಮೂಲವೊಂದು ಇಜ್ವೆಸ್ಟಿಯಾ ಪತ್ರಿಕೆಗೆ ತಿಳಿಸಿದೆ. ಅವಳು ಮತ್ತು ಅವಳ ಗಂಡ ಈ ಹಿಂದೆ ಇಂತಹ ಆಚರಣೆಗಳಲ್ಲಿ ತೊಡಗಿಸಿಕೊಂಡಿದ್ದರು. ಮಹಿಳೆ …
Read More »ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ:ಮಹಜರು ವೇಳೆ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಆರೋಪಿ ಯತ್ನ!
ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ನಾಲ್ವರು ನಡೆಸಿದ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಗಳ ಸ್ಥಳ ಮಹಜರು ವೇಳೆ ಪೊಲೀಸರಿಗೆ ಹಲ್ಲೆ ನಡೆಸಿ ತಪ್ಪಿಸಲು ಯತ್ನಿಸಿದ ಪ್ರಕರಣದ ಪ್ರಮುಖ ಆರೋಪಿ ಯನ್ನು ಪೊಲೀ ಸರು ಲಾಠಿ ಏಟು ಕೊಟ್ಟು ವಶಕ್ಕೆ ಪಡೆದುಕೊಂಡ ಘಟನೆ ನಡೆದಿದೆ.ಮಲ್ಪೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಜು. 8ರಂದು 8 ವರ್ಷದ ಬಾಲಕಿ ಮೇಲೆ ಆರೋಪಿ ಗಳು ಲೈಂಗಿಕ ದೌರ್ಜನ್ಯ ಎಸಗಿದ್ದರು. ಪ್ರಕರಣಕ್ಕೆ ಸಂಬಂಧಿಸಿ ಜು. 11ರಂದು ಮಹಿಳಾ ಪೊಲೀಸ್ ಠಾಣೆಯಲ್ಲಿ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





