ಹೃದಯಾಘಾತದಿಂದ ಮಗ ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಆತನ ಸ್ಮರಣಾರ್ಥವಾಗಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸುವ ಮೂಲಕ ಇಂಥಾ ದುರ್ಘಟನೆ ಮತ್ತೆ ಯಾರ ಬಾಳಲ್ಲೂ ನಡೆಯದಿರಲಿ ಎಂಬ ಆಶಯ ವ್ಯಕ್ತಪಡಿಸಿದ್ದಾರೆ. ತುಮಕೂರು ತಾಲೂಕಿನ ಹೆಬ್ಬಾಕ ಗ್ರಾಮದ ನೀಲಕಂಠಸ್ವಾಮಿ ಎಂಬುವರು ಕಳೆದ ಎರಡು ವಾರಗಳ ಹಿಂದೆ ಹೃದಯಾಘಾತದಿಂದ ಸಾವನ್ನಪ್ಪಿದ್ರು. ಆತನ ಪೋಷಕರು ಮಗನ ಅಕಾಲಿಕ ಸಾವಿನಿಂದ ತೀವ್ರ ನೊಂದಿದ್ದ ಹೆತ್ತವರು ನಮ್ಮ ಮಗನಿಗೆ ಬಂದ ಸ್ಥಿತಿ ಮತ್ಯಾರಿಗೂ ಬಾರದಿರಲಿ ಅಂತ ಗ್ರಾಮದ ಪ್ರತಿಯೊಬ್ಬರಿಗೂ …
Read More »ಧರ್ಮಸ್ಥಳ: ಯುಟ್ಯೂಬರ್ ಸಮೀರ್ ಎಂ.ಡಿ ವಿರುದ್ಧ ಪ್ರಕರಣ ದಾಖಲು!
ಧರ್ಮಸ್ಥಳದಲ್ಲಿ ಹಲವಾರು ಹೆಣಗಳನ್ನು ಹೂತು ಹಾಕಿರುವುದರ ಬಗ್ಗೆ ಸಾಕ್ಷಿ ದೂರುದಾರ ನೀಡಿರು ದೂರಿನ ಬಗ್ಗೆ ಕಾಲ್ಪನಿಕವಾಗಿ ಎ.ಐ ಮೂಲಕ ಸೃಷ್ಟಿಸಲಾದ ಸುಳ್ಳು ಮಾಹಿತಿಗಳನ್ನು ಒಳಗೊಂಡಿರುವ ವೀಡಿಯೋ ಬಹಿರಂಗಪಡಿಸಿ ಸಾರ್ವಜನಿಕರು ಉದ್ರೇಕಗೊಳ್ಳುವಂತೆ ಮಾಡಿರುವ ಬಗ್ಗೆ ಯುಟ್ಯೂಬರ್ ಸಮೀರ್ ಎಂ.ಡಿ ವಿರುದ್ಧ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
Read More »ಗದಗ :ಲಾರಿ, ಬಸ್ ಮತ್ತು ಕಾರು ನಡುವೆ ಸರಣಿ ಅಪಘಾತ !
ಲಾರಿ, ಬಸ್ ಮತ್ತು ಕಾರು ನಡುವೆ ಸರಣಿ ಅಪಘಾತ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೆ ಪ್ರಾಣಾಪಾಯ ಸಂಭವಿಸಿಲ್ಲ. ಸ್ವಲ್ಪದರಲ್ಲೇ ಅನಾಹುತ ತಪ್ಪಿದ ಘಟನೆ ಗದಗ ನಗರದ ಟಿಪ್ಪು ಸುಲ್ತಾನ್ ಸರ್ಕಲ್ನಲ್ಲಿ ನಡೆದಿತ್ತು. ಲಾರಿ ಚಾಲಕನ ಯಡವಟ್ಟಿನಿಂದ ಸರಣಿ ಅಪಘಾತ ನಡೆದಿದೆ ಎನ್ನಲಾಗಿತ್ತು. ಸರಣಿ ಅಪಘಾತದಿಂದ ಬಸ್, ಕಾರು ಜಖಂ ಆಗಿತ್ತು. ಸಿಗ್ನಲ್ ಗಮನಿಸದೇ ಮುಂದೆ ನಿಂತಿದ್ದ ಬಸ್ಗೆ ಮೊದಲು ಲಾರಿ ಡಿಕ್ಕಿ ಹೊಡೆದಿದೆ. ಬಳಿಕ ಬಸ್, ಕಾರಗೆ ಡಿಕ್ಕಿ ಹೊಡೆದಿದ್ದು, ಎರಡು …
Read More »ಗಾಳಿ ಆಂಜನೇಯ ದೇಗುಲ ಮುಜರಾಯಿ ವಶಕ್ಕೆ: ಕಾನೂನು ಹೋರಾಟ ಎಂದ ತೇಜಸ್ವಿ ಸೂರ್ಯ
ಬೆಂಗಳೂರಿನ ಗಾಳಿ ಆಂಜನೇಯಸ್ವಾಮಿ ದೇಗುಲವನ್ನು ಮುಜರಾಯಿ ಇಲಾಖೆ ವಶಕ್ಕೆ ಪಡೆಯಲು ಸರ್ಕಾರ ಮುಂದಾಗಿದೆ. ಇದರ ವಿರುದ್ಧ ನ್ಯಾಯಾಲಯ ಮತ್ತು ಜನ ಹೋರಾಟ ಎರಡನ್ನೂ ರೂಪಿಸಲಾಗುವುದು ಎಂದು ಸಂಸದ ತೇಜಸ್ವಿ ಸೂರ್ಯ ತಿಳಿಸಿದರು.ಸರ್ಕಾರಕ್ಕೆ ಅಲ್ಲಿ ನಡೆಯುವ ಭ್ರಷ್ಟಾಚಾರ ನಿಲ್ಲಿಸಲು ಆಗುವುದಿಲ್ಲ. ದೇವಸ್ಥಾನವನ್ನು ಯಾವ ನಂಬಿಕೆ ಇಟ್ಟು ಕೊಡುವುದು. ಯಾವುದೇ ಕಾರಣಕ್ಕೂ ಭಕ್ತರು ವಿಚಲಿತರಾಗುವುದು ಬೇಡ. ಸರ್ಕಾರವೇ ಸಾಚಾ ಅಲ್ಲ, ದೇಗುಲದ ಬಗ್ಗೆ ಮಾತನಾಡಲು ಹೊರಟಿದೆ. ಅವರ ತಟ್ಟೆಯಲ್ಲಿ ಹೆಗ್ಗಣ ಬಿದ್ದಿವೆ, ದೇವಸ್ಥಾನದ …
Read More »ಬ್ರಿಟಿಷ್ ಕಾಲದ ಕಾಯ್ದೆ ಬದಲಾಯಿಸಲು ಚಿಂತನೆ: ಸಚಿವೆ ಶೋಭಾ ಕರಂದ್ಲಾಜೆ
ಬ್ರಿಟಿಷರ ಕಾಲದ ಕಾರ್ಮಿಕ ಕಾನೂನುಗಳನ್ನು ಬದಲಾಯಿಸಿ ನಾಲ್ಕು ಸಂಹಿತೆಗಳನ್ನು (ಕೋಡ್) ರೂಪಿಸಲಾಗುತ್ತಿದೆ. ಅಸಂಘಟಿತ ಕಾರ್ಮಿಕರಿಗೂ ಸಾಮಾಜಿಕ ಭದ್ರತೆಯನ್ನು ಒದಗಿಸುವುದಕ್ಕಾಗಿ ಒಂದು ಸಂಹಿತೆ ಇರಲಿದೆ ಎಂದು ಕೇಂದ್ರ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದರು.ಬ್ರಿಟಿಷರು ಇಲ್ಲಿನ ದುಡಿಮೆಗಾರರನ್ನು ಕಾರ್ಮಿಕರೆಂಬಂತೆ ನೋಡದೆ ಗುಲಾಮರು ಎಂದು ಭಾವಿಸಿದ್ದರು. ಅವರು ರೂಪಿಸಿದ 29 ಕಾರ್ಮಿಕ ಕಾಯ್ದೆಗಳಿವೆ. ಅವೆಲ್ಲವನ್ನು ಕೇಂದ್ರ ಸರ್ಕಾರ ಒಟ್ಟುಗೂಡಿಸಿ ನಾಲ್ಕು ಸಂಹಿತೆ ಮಾಡಲಿದೆ ಎಂದು ವಿವರಿಸಿದರು.ಮಹಿಳೆಯರು ಆಟೊ …
Read More »ಬೀದರ್: ಚಲಿಸುತ್ತಿದ್ದ ಬೈಕ್ಗೆ ಹಿಂಬಂದಿಯಿಂದ ಬಂದು ಟ್ಯಾಂಕರ್ ಲಾರಿ ಗುದ್ದಿ ಸಾವು!
ಬೈಕ್ಗೆ ಹಿಂಬಂದಿಯಿಂದ ಬಂದು ಟ್ಯಾಂಕರ್ ಲಾರಿ ಗುದ್ದಿದ ಪರಿಣಾಮ ಸ್ಥಳದಲ್ಲೇ ಓರ್ವ ಬೈಕ್ ಸವಾರ ಮೃತಪಟ್ಟಿದ್ದು ಮತ್ತೋರ್ವನಿಗೆ ಗಾಯಗಳಾಗಿರುವ ಘಟನೆ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ರಾಜೇಶ್ವರ ಗ್ರಾಮದ ರಾಷ್ಟ್ರೀಯ ಹೆದ್ದಾರಿ 65 ರಲ್ಲಿ ನಡೆದಿದೆ.ಬಸವಕಲ್ಯಾಣ ತಾಲೂಕಿನ ತಡೋಳ ಗ್ರಾಮದ ಘಾಳೆಪ್ಪ ಖರ್ಗೆ (40) ಘಟನೆಯಲ್ಲಿ ಮೃತಪಟ್ಟಿದ್ದು, ವಿಶ್ವನಾಥ್ ಅಶೋಕ ಖರ್ಗೆ ಎನ್ನುವವರಿಗೆ ಗಂಭೀರವಾಗಿ ಗಾಯಗಳಾಗಿವೆ. ಗಾಯಾಳುವನ್ನು ಹುಮನಾಬಾದನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಲಾಗಿದೆ.ಸುದ್ದಿ ತಿಳಿದ ಸಂಚಾರಿ ಠಾಣೆ ಪಿಎಸ್ಐ …
Read More »ರಾಮನಗರ : ಅಪಘಾತ, ತಂದೆ, ಮಗ ಸೇರಿ ಮೂವರು ಸಾವು!
ಬೆಂಗಳೂರು ಟು ಮೈಸೂರು ಎಕ್ಸ್ಪ್ರೆಸ್ ವೇನಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ತಡೆಗೋಡೆಗೆ ಕಾರು ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ರಾಮನಗರ ತಾಲೂಕಿನ ಜಯಪುರಗೇಟ್ ಬಳಿ ಬೆಳಗಿನ ಜಾವ ಘಟನೆ ನಡೆದಿದೆ.ಚಿಕ್ಕನಾಯಕಹಳ್ಳಿಯ ತಮ್ಮಣ್ಣಗೌಡ (56), ಪುತ್ರ ಮುತ್ತುರಾಜ್ (28) ಮತ್ತು ಹಾಸನ ಮೂಲದ ಚಾಲಕ ಸಚಿನ್ (27) ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ.ಸ್ಥಳಕ್ಕೆ ರಾಮನಗರ ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.
Read More »ವಿದ್ಯಾರ್ಥಿನಿಗೆ ನಿರಂತರ ಲೈಂಗಿಕ ದೌರ್ಜನ್ಯ: ಕಾಲೇಜು ಆವರಣದಲ್ಲೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಸಂತ್ರಸ್ತೆ!
ಕಾಲೇಜು ವಿದ್ಯಾರ್ಥಿನಿಗೆ ನಿರಂತರವಾಗಿ ಲೈಂಗಿಕ ಕಿರುಕುಳ ನೀಡುತ್ತಿದ್ದ ಹೆಚ್ ಒಡಿ ಹಿಂಸೆಗೆ ಬೇಸತ್ತು ವಿದ್ಯಾರ್ಥಿನಿಯೊಬ್ಬಳು ಕಾಲೇಜು ಆವರಣದಲ್ಲಿಯೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ.ನೊಂದ ವಿದ್ಯಾರ್ಥಿನಿ ಬೇರೆ ದಾರಿ ಕಾಣದೆ ಕಾಲೇಜಿನ ಪ್ರಾಂಶುಪಾಲರ ಕೊಠಡಿ ಮುಂದೆಯೇ ಬೆಂಕಿ ಹಚ್ಚಿಕೊಂಡಿದ್ದಾಳೆ. ಶೇ.೯೫ರಷ್ಟು ಭಾಗ ಸುಟ್ಟು ಹೋಗಿದೆ. ಆಕೆಯನ್ನು ರಕ್ಷಿಸಲು ಹೋದ ಮತ್ತೋರ್ವ ವಿದ್ಯಾರ್ಥಿನಿಗೂ ಸುಟ್ಟ ಗಾಯಗಳಾಗಿವೆ. ಆಕೆಗೂ ಶೇ.೭೦ರಷ್ಟು ಭಾಗ ಸುಟ್ಟಿದೆ. ಇಬ್ಬರನ್ನೂ ಭುವನೇಶ್ವರ ಏಮ್ಸ್ ಆಸ್ಪತ್ರೆಗೆ ದಾಖಲಾಗಿದೆ. ಪ್ರಕರನದಾಖಲಿಸಿಕೊಂಡಿರುವ …
Read More »ಆರೋಪಿಯನ್ನು ಪೊಲೀಸ್ ಠಾಣೆಯಿಂದ ಹೊರಗೆ ಎಳೆದು ತಂದು ಕೊಲೆ!!
ಅರುಣಾಚಲ ಪ್ರದೇಶದಲ್ಲಿ ಗುಂಪೊಂದು ಅಪ್ರಾಪ್ತ ಬಾಲಕಿಯರ ಮೇಲೆ ದೌರ್ಜನ್ಯ ಎಸಗಿದ ಆರೋಪಿಯನ್ನು ಪೊಲೀಸ್ ಠಾಣೆಯಿಂದ ಹೊರಗೆ ಎಳೆದು ತಂದು ನಂತರ ಹೊಡೆದು ಕೊಂದಿದ್ದಾರೆ. ಈ ಘಟನೆ ಲೋವರ್ ದಿಬಾಂಗ್ ಕಣಿವೆ ಜಿಲ್ಲೆಯ ರೋಯಿಂಗ್ನಲ್ಲಿ ನಡೆದಿದೆ. ಮೃತನನ್ನು ಕಟ್ಟಡ ಕಾರ್ಮಿಕ ಎಂದು ಹೇಳಲಾಗುತ್ತಿದೆ.ಆರೋಪಿಯನ್ನು ಪೊಲೀಸರು ಬಂಧಿಸಿ ಪೊಲೀಸ್ ಠಾಣೆಯಲ್ಲಿ ಇರಿಸಿದ್ದರು. ಶುಕ್ರವಾರ ಪೋಷಕರು ಮತ್ತು ಸ್ಥಳೀಯರು ಪೊಲೀಸ್ ಠಾಣೆಗೆ ನುಗ್ಗಿ, ಆರೋಪಿಯನ್ನು ಹೊರಗೆ ಎಳೆದು ತೀವ್ರವಾಗಿ ಥಳಿಸಿದ್ದಾರೆ. ಪೊಲೀಸರು ಆರೋಪಿಯನ್ನು ರಕ್ಷಿಸಿ …
Read More »ಹೊತ್ತಿ ಉರಿದ ಇಂಧನ ಟ್ಯಾಂಕರ್! ವಂದೇ ಭಾರತ್ ಸೇರಿ 08 ರೈಲು ಸಂಚಾರ ರದ್ದು!
ಚೆನ್ನೈನಿಂದ ಬೆಂಗಳೂರಿಗೆ ಇಂಧನ ಸಾಗಿಸುತ್ತಿದ್ದ ಟ್ಯಾಂಕರ್ ಲಾರಿಯು ಬೆಂಕಿಗೆ ಆಹುತಿಯಾದ ಘಟನೆ ಭಾನುವಾರ ಬೆಳಗಿನ ಜಾವ ನಡೆದಿದೆ. ಇದರಿಂದಾಗಿ ವಂದೇ ಭಾರತ್ ಸೇರಿದಂತೆ ವಿವಿಧ ರೈಲುಗಳ ಸಂಚಾರದಲ್ಲಿ ವಿಳಂಬವಾಯಿತು. ಸುಮಾರು ಎಂಟು ರೈಲುಗಳ ಕಾರ್ಯಾಚರಣೆಯಲ್ಲಿ ವ್ಯತ್ಯಯವಾಗಿದೆ. ಇಂಧನ ಹೊತ್ತು ಬರುತ್ತಿದ್ದ ಲಾರಿಯೊಂದು ತಮಿಳುನಾಡಿನ ಚೆನ್ನೈನಿಂದ ಬೆಂಗಳೂರಿಗೆ ರಸ್ತೆ ಮಾರ್ಗವಾಗಿ ಬರುತ್ತಿತ್ತು. ಈ ವೇಳೆ ತಿರುವಳ್ಳೂರು ರೈಲು ನಿಲ್ದಾಣದ ಬಳಿ ಬರುತ್ತಿದ್ದಂತೆ ಇಂದು ಬೆಳಗಿನ ಜಾವ ದಿಢೀರ್ ಬೆಂಕಿ ಕಾಣಿಸಿಕೊಂಡಿತು. ನೋಡ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





