ರಾಜ್ಯ ಪೊಲೀಸರ ಟೋಪಿಗಳ ಮಾದರಿ ಬದಲಾವಣೆಯ ಪ್ರಸ್ತಾವನೆ ಮತ್ತೊಮೆ ಚರ್ಚೆಗೆ ಬಂದಿದೆ.ಪ್ರಸ್ತುತ ಪೊಲೀಸ್ ಕಾನ್ಸ್ಟೇಬಲ್ ಹಾಗೂ ಹೆಡ್ ಕಾನ್ಸ್ಟೇಬಲ್ಗಳು ಧರಿಸುತ್ತಿರುವ ಖಾಕಿ ಬಣ್ಣದ ಸ್ಲೌಚ್ ಕ್ಯಾಪ್ಗಳ ಬದಲಾಗಿ ಕಡುನೀಲಿ ಬಣ್ಣದ ಬೆರೆಟ್ ಕ್ಯಾಪ್ಗಳಿಗೆ ಧರಿಸಲು ಪ್ರಸ್ತಾವನೆ ಸಲ್ಲಿಸಿದ್ದು, ಗೃಹಸಚಿವ ಡಾ.ಜಿ.ಪರಮೇಶ್ವರ್ ವಿವಿಧ ರಾಜ್ಯಗಳ ಪೊಲೀಸ್ ಕ್ಯಾಪ್ಗಳನ್ನು ಪರಿಶೀಲನೆ ನಡೆಸಿದ್ದಾರೆ.ಈ ಹಿನ್ನೆಲೆಯಲ್ಲಿ ಗೃಹಸಚಿವ ಡಾ.ಜಿ.ಪರಮೇಶ್ವರ್ ಇಂದು ಹಿರಿಯ ಪೊಲೀಸ್ ಅಧಿಕಾರಿಗಳ ಸಮಾವೇಶದಲ್ಲಿ ಟೋಪಿಗಳ ಬದಲಾವಣೆಯ ಬಗ್ಗೆ ಪರಿಶೀಲನೆ ನಡೆಸಿದ್ದಾರೆ. ವಿವಿಧ ರಾಜ್ಯಗಳ …
Read More »ಜಗನ್ನಾಥ ರಥಯಾತ್ರೆಯ ವೇಳೆ ನಿಯಂತ್ರಣ ತಪ್ಪಿದ ಆನೆ; ಇಬ್ಬರಿಗೆ ಗಾಯ!
ಪುರಿಯಲ್ಲಿ ಇಂದಿನಿಂದ (27) ವೈಭವದ ಜಗನ್ನಾಥ ರಥಯಾತ್ರೆ ಆರಂಭವಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸಿದ್ದಾರೆ. ಇನ್ನೂ ರಥಯಾತ್ರೆ ಮೆರವಣಿಗೆಯಲ್ಲಿ ಆನೆಯೊಂದು ನಿಯಂತ್ರಣ ತಪ್ಪಿ ಬೀದಿಗಳಲ್ಲಿ ಓಡಾಡಿದೆ.ಘಟನೆಯಲ್ಲಿ ಇಬ್ಬರಿಗೆ ಗಾಯಗಳಾಗಿವೆ ಎಂದು ಹೇಳಲಾಗಿದೆ. ಆದರೆ ವೈದ್ಯರು ಮತ್ತು ಅರಣ್ಯ ಇಲಾಖೆಯ ಸಹಾಯದಿಂದ ಶೀಘ್ರದಲ್ಲೇ ನಿಯಂತ್ರಣಕ್ಕೆ ತರಲಾಗಿದ್ದು, ಪೊಲೀಸರು ತಕ್ಷಣ ಕ್ರಮ ಕೈಗೊಂಡು ಪ್ರದೇಶವನ್ನು ತೆರವುಗೊಳಿಸಿದ್ದರಿಂದ ಯಾವುದೇ ಹೆಚ್ಚಿನ ಅನಾಹುತ ಸಂಭವಿಸಿಲ್ಲ.
Read More »ಕಾನೂನು ವಿದ್ಯಾರ್ಥಿನಿ ಮೇಲೆ ಅತ್ಯಾಚಾರ, ಮೂವರು ಆರೋಪಿಗಳ ಬಂಧನ!
ಕಾಲೇಜಿನ ವಿದ್ಯಾರ್ಥಿಗಳಿಂದಲೇ ಅತ್ಯಾಚಾರ ಪೊಲೀಸರ ಪ್ರಕಾರ,ಕಾಲೇಜು ವಿದ್ಯಾರ್ಥಿಗಳೇ ಈ ಅತ್ಯಾಚಾರ ಮಾಡಿದ್ದು, ಮೂವರಲ್ಲಿ ಹಳೇ ವಿದ್ಯಾರ್ಥಿ ಸಹ ಶಾಮೀಲಾಗಿದ್ದಾರೆ ಎನ್ನಲಾಗುತ್ತಿದೆ. ಪೊಲೀಸರು ಗುರುವಾರ ಸಂಜೆ ತಲ್ಬಗಾನ್ ಪ್ರದೇಶದಿಂದ ಇಬ್ಬರು ವಿದ್ಯಾರ್ಥಿಗಳನ್ನು ಕರೆದೊಯ್ದು ವಿಚಾರಣೆ ಮಾಡಿದ್ದು ನಂತರ ಮುಖ್ಯ ಆರೋಪಿಗಳನ್ನು ಬಂಧಿಸಿದ್ದಾರೆ.ಈ ಬಗ್ಗೆ ಪೊಲೀಸರು ಮಾಹಿತಿ ನೀಡಿದ್ದು, ನಾವು ಎಲ್ಲಾ ಆರೋಪಿಗಳನ್ನು ಬಂಧಿಸಿದ್ದೇವೆ. ಮುಖ್ಯ ಆರೋಪಿ ಕಾಲೇಜಿನ ಹಳೆ ವಿದ್ಯಾರ್ಥಿಯಾಗಿದ್ದು, ಇತರ ಇಬ್ಬರು ಆ ಸ್ಥಳದಲ್ಲಿ ಇದ್ದರು ಎನ್ನುವ ಆರೋಪ ಇದೆ. …
Read More »ಬೆಂಗಳೂರು : ರಕ್ತವಾಂತಿ ಮಾಡಿ ಸಾನ್ನಪ್ಪಿದ ನಾಯಿಗಳು!
ರಕ್ತವಾಂತಿ ಮಾಡುತ್ತ ತೀವ್ರ ಅಸ್ವಸ್ಥಗೊಂಡಿದ್ದ 6 ಬೀದಿನಾಯಿಗಳಲ್ಲಿ 5 ಬೀದಿನಾಯಿಗಳು ರಸ್ತೆಯಲ್ಲಿಯೇ ಒದ್ದಾಡಿ ಸಾವನ್ನಪ್ಪಿವೆ. ಒಂದು ನಾಯಿಯನ್ನು ಸ್ಥಳೀಯರು ರಕ್ಷಿಸಿದ್ದಾರೆ. ಬೀದಿನಾಯಿಗಳು ಸಾವನ್ನಪ್ಪುತ್ತಿರುವ ದೃಶ್ಯ ಸಿಸಿಟಿಯಲ್ಲಿ ಸೆರೆಯಾಗಿದೆ.ಬೀದಿನಾಯಿಗಳಿಗೆ ಕಿಡಿಗೇಡಿಗಳು ವಿಷ ಹಾಕಿರುವ ಶಂಕೆ ವ್ಯಕ್ತವಾಗಿದೆ. ಬಿಬಿಎಂಪಿ ಅಧಿಕಾರಿಗಳ ದೂರಿನ ಮೇರೆಗೆ ಕೆ.ಆರ್.ಪುರಂ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.
Read More »ಹಣ ಎಣಿಸುವಾಗ ಹಾಡಹಗಲೇ ಕುತ್ತಿಗೆಗೆ ಚಾಕು ಇಟ್ಟು 2 ಕೋಟಿ ದೋಚಿದ ದರೋಡೆಕೋರರು!
ಹಾಡಹಗಲೇ 2 ಕೋಟಿ ದರೋಡೆ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಡಾಲರ್ ಎಕ್ಸ್ಚೇಂಜ್ಗೆ ಎಂದು ಎರಡು ಕೋಟಿ ಹಿಡಿದು ಬಂದವನ ಕುತ್ತಿಗೆಯ ಮೇಲೆ ಚಾಕು ಇಟ್ಟು ರಾಬಲಿ ಮಾಡಲಾಗಿದೆ.ಹಣ ಮತ್ತು ನಾಲ್ಕು ಮೊಬೈಲ್ಗಳನ್ನ ಕಿತ್ತುಕೊಂಡು, ಚೀಲಕ್ಕೆ ತುಂಬಿಕೊಂಡು ಸ್ಥಳದಿಂದ ಪರಾರಿಯಾಗಿದ್ದಾರೆ. ಇನ್ನೂ ಈ ಘಟನೆ ಸಂಬಂಧ ಶ್ರೀಹರ್ಷ ವಿದ್ಯಾರಣ್ಯಪುರ ಠಾಣೆಗೆ ದೂರು ನೀಡಿದ್ದು, ರಾಬರಿ ಬಗ್ಗೆ ಬೆಂಜಮಿನ್ ಹರ್ಷ ಮತ್ತು ಇತರರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಪೊಲೀಸರು ಆರೋಪಿಗಳ ಪತ್ತೆಗೆ …
Read More »ದಾವಣಗೆರೆ: ಮದುವೆ ಆದ ಎರಡೇ ತಿಂಗಳಿಗೆ ಅತ್ತೆ ಜೊತೆ ಅಳಿಯ ಎಸ್ಕೇಪ್, ಕಣ್ಣೀರಿಟ್ಟ ಪತ್ನಿ!
ಮದುವೆಯಾದ ಎರಡೇ ತಿಂಗಳಿಗೆ ಅತ್ತೆ ಜೊತೆ ಪತಿ ಎಸ್ಕೇಪ್ ಆಗಿದ್ದು, ಪತ್ನಿ ಕಣ್ಣೀರಿಟ್ಟಿದ್ದಾಳೆ. ಅಳಿಯನಿಗೆ 25 ವರ್ಷ ಎನ್ನಲಾಗಿದ್ದು, ಅತ್ತೆ ಆತನಿಂಗ 30 ವರ್ಷ ಹಿರಿಯವರು ಅಂದರೆ 55 ವರ್ಷ ಎನ್ನಲಾಗಿದೆ. ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಮುದ್ದೇನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. 55 ವರ್ಷದ ಶಾಂತಾ ಎಂಬ ಮಹಿಳೆ ಜೊತೆ 25 ವರ್ಷದ ಗಣೇಶ್ ಎಸ್ಕೇಪ್ ಆಗಿದ್ದಾನೆ. ಗಣೇಶ್ ಚನ್ನಗಿರಿ ತಾಲೂಕಿನ ಮರವಂಜಿ ಗ್ರಾಮದವರು ಎನ್ನಲಾಗಿದೆ. ಮೇ 2ರಂದು …
Read More »ಮಹಿಳೆ ಶಪಥಕ್ಕಾಗಿ ಬಿತ್ತು ಮೂರು ಹೆಣ: ತನಿಖೆಯಲ್ಲಿ ಕಿಲ್ಲರ್ ಲೇಡಿಯ ಅಸಲಿ ಬಣ್ಣ ಬಯಲು.!
ಕಲಬುರಗಿಯ ಹೊರವಲಯದ ಪಟ್ಟಣ ಗ್ರಾಮದ ಬಳಿಯ ಡ್ರೈವರ್ ಡಾಬಾದಲ್ಲಿ ನಡೆದ ತ್ರಿಬಲ್ ಮರ್ಡರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.ಕೊಲೆಯ ಅಸಲಿ ಕಥೆ ಬಯಲು ಮಾಡಿದ್ದಾರೆ. ಕಳೆದ ವರ್ಷ ಕೊಲೆಯಾದ ರೌಡಿ ಶೀಟರ್ ಸೋಮನ ಪತ್ನಿಯ ಶಪಥವೇ ಕೊಲೆಗೆ ಕಾರಣ ಎನ್ನುವುದು ಗೊತ್ತಾಗಿದೆ.ಗಂಡನ ಕೊಲೆಗೆ ಪ್ರತಿಕಾರ ತೆಗೆದುಕೊಳ್ಳುವವರೆಗೂ ತನ್ನ ಕೊರಳಲ್ಲಿದ್ದ ಮಾಂಗಲ್ಯ ಸೂತ್ರ ತೆಗೆಯುವದಿಲ್ಲ ಎಂದು ಗಂಡನ ಶವದ ಮುಂದೆ ಶಪಥ ಮಾಡಿದ್ದಳಂತೆ. ಆಕೆಯ ಶಪಥವೇ ತ್ರಿವಳಿ ಕೊಲೆಗೆ …
Read More »ಲೋಕಾಯುಕ್ತ ಪೊಲೀಸ್ ಕಂಡು ಓಡಿದ ಸಿಬ್ಬಂದಿ!
ಜಮೀನೊಂದರ ಪೋಡಿ ದಾಖಲೆ ನೀಡಲು ತಾಲ್ಲೂಕು ಕಚೇರಿಯಲ್ಲಿ ಬುಧವಾರ ₹1.50 ಲಕ್ಷ ಪಡೆಯುತ್ತಿದ್ದ ಎಡಿಎಲ್ಆರ್ ನಿವೇದಿತಾ ಎಂಬುವರು ಲೋಕಾಯುಕ್ತ ಪೊಲೀಸರನ್ನು ಕಂಡು ಕಚೇರಿಯಿಂದ ಓಡಿ ಹೋಗಿದ್ದಾರೆ.ಲೋಕಾಯುಕ್ತ ಪೊಲೀಸರು ಬುಧವಾರ ತಾಲ್ಲೂಕು ಕಚೇರಿ ಮೇಲೆ ದಾಳಿ ನಡೆಸಿದಾಗ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡುತ್ತಿದ್ದ ಅಧಿಕಾರಿಗಳು ಕಚೇರಿ ಬಿಟ್ಟು ಹೊರಗೆ ಹೋಗಿದ್ದಾರೆ. ಕೆಲವು ಅಧಿಕಾರಿಗಳ ಮೊಬೈಲ್ ಬಂದ್ ಆಗಿದ್ದವು. ಅಂತಹವರಿಗೆ ನೋಟಿಸ್ ಜಾರಿ ಮಾಡಲಾಗುತ್ತದೆ’ ಎಂದು ಲೋಕಾಯುಕ್ತ ಇನ್ಸ್ಪೆಕ್ಟರ್ ರೇಣುಕಾ ತಿಳಿಸಿದ್ದಾರೆ.ಡಿಡಿಎಲ್ಆರ್ ಸಂಜಯ್, …
Read More »ಪಿಎಂ ಕಿಸಾನ್ ಸಮ್ಮಾನ್’ ಯೋಜನೆಯಿಂದ 7 ಲಕ್ಷ ರೈತರು ಅನರ್ಹ!
ಪಿಎಂ ಕಿಸಾನ್ ಸಮ್ಮಾನ್ ಯೋಜನೆಯಡಿ ನೋಂದಾಯಿಸಿದ್ಧ ರಾಜ್ಯದ 7 ಲಕ್ಷಕ್ಕೂ ಅಧಿಕ ರೈತರನ್ನು ಅನರ್ಹಗೊಳಿಸಲಾಗಿದೆ.ಭೂ ದಾಖಲೆಗಳ ಕೊರತೆ, ಇ-ಕೆವೈಸಿ ಸಮಸ್ಯೆ, ತೆರಿಗೆ ಪಾವತಿದಾರರು, ಸರ್ಕಾರಿ ನೌಕರಿ ಹೊಂದಿರುವುದು, ಸಾಂವಿಧಾನಿಕ ಹುದ್ದೆಗಳಲ್ಲಿ ಕಾರ್ಯನಿರ್ವಹಣೆ ಸೇರಿದಂತೆ ಅನೇಕ ಕಾರಣಗಳಿಂದ ಹಂತ ಹಂತವಾಗಿ ಪರಿಶೀಲನೆ ನಡೆಸಿ ಸುಮಾರು 7 ಲಕ್ಷ ರೈತರನ್ನು ಅನರ್ಹಗೊಳಿಸಲಾಗಿದೆ.ಆಧಾರ್ ಮತ್ತು ಪಹಣಿಯೊಂದಿಗೆ ಫ್ರೂಟ್ಸ್ ಐಡಿ ತಂತ್ರಾಂಶದಲ್ಲಿ ರೈತರು ರೈತ ಸಂಪರ್ಕ ಕೇಂದ್ರಗಳಲ್ಲಿ ಹೆಸರು ನೋಂದಾಯಿಸಿ ಇ-ಕೆವೈಸಿಯೊಂದಿಗೆ ಕಿಸಾನ್ ಸಮ್ಮಾಣ್ ಯೋಜನೆಯ …
Read More »ಹುಬ್ಬಳ್ಳಿ : ಪೇಪರ್ ರೂಲ್ ಹೊತ್ತು ಸಾಗಿದ್ದ ಲಾರಿ ಫಲ್ಟಿ!
ಪೇಪರ್ ರೂಲ್ ಹೊತ್ತು ಸಾಗಿದ್ದ ಲಾರಿಯೊಂದು ರಸ್ತೆಯ ತಿರುವಿನಲ್ಲಿ ಫಲ್ಟಿಯಾಗಿರುವ ಘಟನೆ ಹುಬ್ಬಳ್ಳಿಯ ಹೊರವಲಯದ ತಾರಿಹಾಳ ಟೋಲ್ ಗೇಟ್ ಬಳಿಯಲ್ಲಿ ನಡೆದಿದೆ. ರಸ್ತೆಯ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದೆ. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಅಲ್ಲದೇ ಅಪಘಾತದಿಂದ ಕೆಲಕಾಲ ಸಂಚಾರ ವ್ಯವಸ್ಥೆ ಅಸ್ತವ್ಯಸ್ಥಗೊಂಡಿದೆ. ಇನ್ನೂ ತಮಿಳುನಾಡು ಮೂಲದ ವಾಹನ ಎಂದು ತಿಳಿದು ಬಂದಿದ್ದು, ತಾರಿಹಾಳ ಇಂಡಸ್ಟ್ರಿಯಲ್ ಪ್ರದೇಶಕ್ಕೆ ಪೆಪರ್ ರೂಲ್ ಹೆರಿಕೊಂಡು ಬಂದಿರುವ ವೇಳೆಯಲ್ಲಿ ಅಪಘಾತ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





