ಯೋಗ ದಿನಾಚರಣೆಯ ಅಂಗವಾಗಿ ದೇವಸ್ಥಾನದ ಆವರಣವೊಂದರಲ್ಲಿ ಯೋಗದ ಬಗ್ಗೆ ತರಬೇತಿ ನೀಡಲಾಗುತ್ತಿತ್ತು. ದೈಹಿಕ ತೊಂದರೆಗಳಿಂದ ಬಳಲುತ್ತಿದ್ದ ಹಲವು ಮುಸ್ಲಿಂ ಮಹಿಳೆಯರು ಅಲ್ಲಿ ಬಂದು ಯೋಗದ ಬಗ್ಗೆ ತರಬೇತಿ ಪಡೆಯುತ್ತಿದ್ದರು. ಈ ವೇಳೆ ಕೆಲವರು ಅಚಾನಕ್ಕಾಗಿ ಆಗಮಿಸಿ ಯೋಗ ಮಾಡುತ್ತಿದ್ದ ಬುರ್ಖಾ ಧಾರಿ ಮಹಿಳೆಯರನ್ನು ಬೆದರಿಸಿ ಅಲ್ಲಿಂದ ಓಡಿಸಿದ್ದಾರೆ.ಮಹಿಳೆಯರನ್ನು ಬೆಂಬೆತ್ತಿದ ದುಷ್ಕರ್ಮಿಗಳು ಇದೇನಾ ನಿಮಗೆ ಮಸೀದಿಯಲ್ಲಿ ಕಲಿಸಿಕೊಟ್ಟಿದ್ದು, ದೇವಸ್ಥಾನದ ಒಳಗೆ ಹೋಗಲು ನಾಚಿಕೆಯಾಗುವುದಿಲ್ಲವೇ. ಚಿಕ್ಕಂದಿನಿಂದ ನಿಮಗೆ ಹೇಳಿಕೊಟ್ಟರೂ ಪ್ರಯೋಜನವಾಗಿಲ್ಲ ಎಂದೆಲ್ಲಾ ನಿಂದಿಸಿ …
Read More »ಮೃತ ದೇವರ ಹಸುವನ್ನು ಭವ್ಯ ಮೆರವಣಿಗೆ ಮಾಡಿ, ದೇವಸ್ಥಾನದ ಮುಂದೆಯೇ ಅಂತ್ಯಕ್ರಿಯೆ ಮಾಡಿದ ಗ್ರಾಮಸ್ಥರು.
ಅನಾರೋಗ್ಯದಿಂದ ಮೃತಪಟ್ಟ ದೇವರ ಹಸುವನ್ನು ಭವ್ಯ ಮೆರವಣಿಗೆ ಮಾಡಿ, ದೇವಸ್ಥಾನದ ಮುಂದೆಯೇ ಅಂತ್ಯಕ್ರಿಯೆ ಮಾಡಿರುವ ಅಪರೂಪದ ಘಟನೆ ಇಂಡಿ ತಾಲೂಕಿನ ಹೊರ್ತಿಯಲ್ಲಿ ನಡೆದಿದೆ. ಗ್ರಾಮದ ಆರಾಧ್ಯ ದೈವ ಶ್ರೀ ರೇವಣಸಿದ್ಧೇಶ್ವರ ದೇವರಿಗಾಗಿ ಕಳೆದ 15 ವರ್ಷಗಳ ಹಿಂದೆ ಹಸುವನ್ನು ಬಿಡಲಾಗಿತ್ತು. ಯಾವಾಗಲೂ ಗುಡಿಯ ಮುಂದೆಯೇ ಇರುತ್ತಿದ್ದ ಹಸುವಿಗೆ ನಿತ್ಯ ದೇವಸ್ಥಾನಕ್ಕೆ ಬರುತ್ತಿದ್ದ ಭಕ್ತರು ಗೋಮಾತೆ ಎಂದು ಭಕ್ತಿಯಿಂದ ಪೂಜಿಸುತ್ತಿದ್ದರು.ಗ್ರಾಮಸ್ಥರ ದೈವಿಭಕ್ತಿಗೆ ಶ್ಲಾಘನೆ ವ್ಯಕ್ತವಾಗಿದೆ.
Read More »ಆಷಾಢಿ ವಾರಿ ಪಲ್ಲಕ್ಕಿ ಮೆರವಣಿಗೆ ವೇಳೆ ಹಿಂದೂ ಭಕ್ತರ ಮೇಲೆ ಮಾಂಸ ಎಸೆದ ಮುಸ್ಲಿಂ ಮಹಿಳೆ!
ಮಹಾರಾಷ್ಟ್ರದಲ್ಲಿ ಪ್ರತಿ ವರ್ಷವೂ ಆಷಾಢಿ ವಾರಿ ಅಥವಾ ಪಂಢರಾಪುರ್ ವಾರಿ ಎಂಬ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತದೆ. ಭಕ್ತರನ್ನು ವರ್ಕಾರೀಸ್ ಎಂದು ಕರೆಯಲಾಗುತ್ತದೆ. ಭಗವಾನ್ ವಿಠ್ಠಲನನ್ನು ನೆನಪಿಸಿ ಆರಾಧಿಸುವ ದಿನ ಇದಾಗಿದೆ. ಮಳೆಗಾಲದ ಆರಂಭಿಕ ದಿನಗಳಲ್ಲಿ ಮಹಾರಾಷ್ಟ್ರದಲ್ಲಿ ನಡೆಯುವ ಅತ್ಯಂತ ಮಹತ್ವದ ಹಬ್ಬಗಳಲ್ಲಿ ಈ ವಾರಿ ಕೂಡ ಒಂದು.ಮಮ್ಮದೇವಿ ಚೌಕ್ ಬಳಿಯ ಶೇಖ್ ಅವರ ಮನೆಯ ಮುಂಭಾಗದ ರಸ್ತೆಯಲ್ಲಿ ಪಲ್ಲಕ್ಕಿ ಮೆರವಣಿಗೆ ಹಾದುಹೋಗುತ್ತಿದ್ದಾಗ, ಆಕೆ ಜನರ ಮೇಲೆ ಮಾಂಸ ಎಸೆದು, ಏನು ಮಾಡುತ್ತೀರೋ …
Read More »ಹಾವೇರಿ: ಬ್ಯಾನರ್ ತೆರವು ಗಲಾಟೆ, ನಗರಸಭೆ ಸಿಬ್ಬಂದಿ ರಂಗಪ್ಪ ಹರೆಕಲ್ಲ ಸಾವಿನಲ್ಲಿ ಅಂತ್ಯ!
ಹಾವೇರಿ ನಗರಸಭೆಯಲ್ಲಿ ಬರ್ತಡೇ ಬ್ಯಾನರ್ ತೆರವಿಗೆ ನಡೆದ ಗಲಾಟೆಯಲ್ಲಿ ನಿಂದನೆಯಿಂದ ಖಿನ್ನಗೊಂಡು ರಂಗಪ್ಪ ಹೆರಕಲ್ಲ ವಿಷ ಸೇವಿಸಿ ಸಾವನ್ನಪ್ಪಿದ ದುಃಖದ ಘಟನೆ ನಡೆದಿದೆ. ಸಂಬಂಧಿಸಿದವರ ವಿರುದ್ಧ ಕ್ರಮಕೈಗೊಳ್ಳಬೇಕೆಂದು ಕುಟುಂಬದವರು ಆಗ್ರಹಿಸಿದ್ದಾರೆ.ವಿಷ ಸೇವನೆ ಮಾಡಿದ್ದ ರಂಗಪ್ಪನನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದ್ದರೂ, ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದ ಎಲ್ಲ ಆರೋಪಿಗಳನ್ನ ಗಡಿಪಾರು ಮಾಡುವಂತೆ ಕುಟುಂಬ ಸದಸ್ಯರು ಆಗ್ರಹ ಮಾಡಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ರಂಗಪ್ಪನ ಕುಟುಂಬ …
Read More »ಪಾದಚಾರಿ ಮಹಿಳೆಯರಿಗೆ ಡಿಕ್ಕಿ ಹೊಡೆದ ಕಾರು : ಇಬ್ಬರು ಸ್ಥಳದಲ್ಲೇ ಸಾವು!
ಪಾದಚಾರಿ ಮಹಿಳೆಯರಿಗೆ ಕಾರು ಡಿಕ್ಕಿಹೊಡೆದ ಪರಿಣಾಮ ಇಬ್ಬರು ಮಹಿಳೆಯರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯ ಬೊಮ್ಮವಾರ ಗ್ರಾಮದಲ್ಲಿ ನಡೆದಿದೆ. ಅಪಘಾತದಲ್ಲಿ ಸ್ಥಳದಲ್ಲೇ ಮಹಿಳೆಯರು ಸಾವನ್ನಪ್ಪಿದ್ದಾರೆ.60 ವರ್ಷದ ತಿಮ್ಮಕ್ಕ ಹಾಗೂ 33 ವರ್ಷದ ಯಶೋಧ ಮೃತರು. ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನದೆಸಿದ್ದಾರೆ.
Read More »ಬೈಕ್ ಡಿಕ್ಕಿ ಹೊಡೆದು ಕಂದಕಕ್ಕೆ ಉರುಳಿದ ಕಾರು; ಸವಾರನಿಗೆ ಗಂಭೀರ ಗಾಯ!
ಕೊಪ್ಪಳದಿಂದ ಗದಗ ಕಡೆ ತೆರಳುತ್ತಿದ್ದ ಕಾರು ಜಮೀನಿನಿಂದ ಹೂವಿನ ಗಂಟನ್ನು ತೆಗೆದುಕೊಂಡು ಲಕ್ಕುಂಡಿ ಗ್ರಾಮಕ್ಕೆ ಹೊರಟಿದ್ದ ಬೈಕ್ ಸವಾರನಿಗೆ ಡಿಕ್ಕಿ ಹೊಡೆದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.ಸ್ಥಳಕ್ಕೆ ಗ್ರಾಮೀಣ ಠಾಣೆ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.
Read More »ಮಂಡ್ಯ: ಬಾಲಕಿ ಎಳೆದೊಯ್ದಿದ್ದ ಮೈಕ್ರೋ ಸಿಬ್ಬಂದಿ ಅರೆಸ್ಟ್!
ಮೈಕ್ರೋ ಫೈನಾನ್ಸ್ ಸಿಬ್ಬಂದಿ ಬಾಲಕಿಯನ್ನ ಕರೆದೊಯ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ ಆರೋಪಿಯನ್ನು ಅರೆಸ್ಟ್ ಮಾಡಲಾಗಿದೆ. ಬಾಲಕಿ ಎಳೆದೊಯ್ದಿದ್ದ ಪ್ರಕರಣದ A1 ಆರೋಪಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಅಜಿತ್ ಬಂಧಿತ ಆರೋಪಿ.ತಮಿಳುನಾಡಿನ ಕೊಯಮತ್ತೂರಿನಲ್ಲಿ ತಲೆಮರಿಸಿಕೊಂಡಿದ್ದ ಆರೋಪಿಯನ್ನ ಬಂಧಿಸುವಲ್ಲಿ ಕೊನೆಗೂ ಪೊಲೀಸರು ಯಶಸ್ವಿಯಾಗಿದ್ದಾರೆ.
Read More »ಅನಂತ್ ಕುಮಾರ್ ಹೆಗಡೆ ಗನ್ ಮ್ಯಾನ್, ಚಾಲಕ ಅರೆಸ್ಟ್!!
ಕಾರುಗಳ ಓವರ್ ಟೆಕ್ ವಿಚಾರದಲ್ಲಿ ಗಲಾಟೆಯಾಗಿ ಕಾರಿನಲ್ಲಿದ್ದ ಮುಸ್ಲಿಂ ವ್ಯಕ್ತಿಗಳಿಗೆ ಮಾಜಿ ಸಂಸದ ಅನಂತ್ ಕುಮಾರ್ ಹೆಗಡೆ ಬೆಂಬಲಿಗರು ಹಲ್ಲೆ ಮಾಡಿದ ಆರೋಪ ಕೇಳಿ ಬಂದಿದ್ದು, ಇದೀಗ ಅನಂತ್ ಕುಮಾರ್ ಹೆಗಡೆ ಗನ್ ಮ್ಯಾನ್ ಹಾಗೂ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ.ಅನಂತ್ ಕುಮಾರ್ ಹೆಗಡೆ ಅವರು ತೆರಳುತ್ತಿದ್ದ ಕಾರನ್ನು, ಓವರ್ ಟೇಕ್ ಮಾಡಲಾಯಿತು ಎಂಬ ಕಾರಣಕ್ಕೆ ಇನ್ನೋವಾ ಕಾರಿನಲ್ಲಿದ್ದ ನಾಲ್ವರ ಮೇಲೆ, ಅನಂತ್ ಕುಮಾರ್ ಹೆಗಡೆ ಪುತ್ರ ಅಶುತೋಷ್, ಚಾಲಕ ಹಾಗೂ …
Read More »ಲೋಕಾಯುಕ್ತ ದಾಳಿ: ಅಧಿಕಾರಿಗಳ ಮನೆಗಳಲ್ಲಿ ಕೆಜಿಗಟ್ಟಲೆ ಚಿನ್ನ-ಬೆಳ್ಳಿ, ನೋಟಿನ ಕಂತೆಗಳು ಪತ್ತೆ!
ವಿವಿಧ ಜಿಲ್ಲೆಗಳಲ್ಲಿನ ಅಧಿಕಾರಿಗಳ ಮನೆ ಮೇಲೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಕೋಟ್ಯಂತರ ಮೌಲ್ಯದ ಚಿನ್ನ, ಬೆಳ್ಳಿ, ನಗದು ಹಾಗೂ ದಾಖಲೆ ವಶಪಡಿಸಿಕೊಂಡಿದ್ದಾರೆ. ಬೆಳಗಾವಿಯ ಕೆಎನ್ಎನ್ಎಲ್ ಮುಖ್ಯ ಇಂಜಿನಿಯರ್ ಅಶೋಕ ವಸಂದ್ ಮನೆ ಮೇಲೆ ದಾಳಿ. ಸ್ಥಳ: ರಾಮತೀರ್ಥ ನಗರ, ಬೆಳಗಾವಿ ಮತ್ತು ಧಾರವಾಡ ಕಚೇರಿ.ಹುದ್ದೆ: ಧಾರವಾಡದ ಕೆಎನ್ಎನ್ಎಲ್ ಮುಖ್ಯ ಇಂಜಿನಿಯರ್. ಶಿವಮೊಗ್ಗದ ಡಾ. ಎಸ್. ಪ್ರದೀಪ್ ಮನೆ ಮೇಲೆ ದಾಳಿ ಮೂರು ಸ್ಥಳಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಿದ …
Read More »ಇಸ್ರೇಲ್ ಮತ್ತು ಇರಾನ್ ನಡುವೆ ಕದನ ವಿರಾಮ ಘೋಷಣೆ!!
ಆರಂಭವಾದ ಯುದ್ಧಕ್ಕೆ ವಿರಾಮ ಘೋಷಿಸಲಾಗಿದೆ. ಇದೀಗ ಟ್ರಂಪ್ ಆಡಳಿತವು ಮಧ್ಯಪ್ರಾಚ್ಯದಲ್ಲಿ ಯಾವುದೇ ಮಿಲಿಟರಿ ಹಸ್ತಕ್ಷೇಪವನ್ನು ಬಯಸುವುದಿಲ್ಲ ಎನ್ನುವ ಮಾಹಿತಿ ಲಭ್ಯವಾಗಿದೆ. ಅಮೆರಿಕ ಅಧ್ಯಕ್ಷ ಟ್ರಂಪ್ ಇಸ್ರೇಲ್ ಮತ್ತು ಇರಾನ್ ನಡುವೆ ಕದನ ವಿರಾಮವನ್ನು ಘೋಷಿಸಿದ್ದಾರೆ.ಕತಾರ್ನಲ್ಲಿರುವ ಅಮೆರಿಕದ ನೆಲೆಗಳ ಮೇಲೆ ಇರಾನ್ ನಡೆಸಿದ ಕ್ಷಿಪಣಿ ದಾಳಿ ಸ್ವೀಕಾರಾರ್ಹವಲ್ಲ ಮತ್ತು ಅದನ್ನು ಸಮರ್ಥಿಸಲು ಸಾಧ್ಯವಿಲ್ಲ ಎಂದು ಸೌದಿ ಹೇಳಿತ್ತು. ಇದಕ್ಕೂ ಮೊದಲು, ರಷ್ಯಾದ ಪರವಾಗಿ ಮೆಡ್ವೆಡೆವ್, ರಷ್ಯಾ ಇರಾನ್ಗೆ ಪರಮಾಣು ಶಸ್ತ್ರಾಸ್ತ್ರಗಳನ್ನು ನೀಡುವ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





