ಸೂಪರ್ಹಿಟ್ ಧಾರಾವಾಹಿಯ ಸೆಟ್ನಲ್ಲಿ ಭಾರೀ ಬೆಂಕಿ ಅವಘಡ ಸಂಭವಿಸಿದೆ. ಇಂದು ಮುಂಜಾನೆ 5 ಗಂಟೆ ಸುಮಾರಿಗೆ ಈ ಘಟನೆ ಸಂಭವಿಸಿದೆ. ಇನ್ನೇನು ಇವತ್ತಿನ ಚಿತ್ರೀಕರಣ ಪ್ರಾರಂಭವಾಗುವ ಹಂತದಲ್ಲಿದ್ದಾಗಲೇ ಬೆಂಕಿ ಅವಘಡ ಸಂಭವಿಸಿದೆ.ಅವಘಡದಲ್ಲಿ ಯಾರಿಗೂ ಯಾವುದೇ ಗಾಯಗಳಾಗಿರುವ ಬಗ್ಗೆ ಮಾಹಿತಿ ಬಂದಿಲ್ಲ. ಸುರಕ್ಷತಾ ನಿಯಮಗಳನ್ನು ಜಾರಿಗೆ ತರುವಲ್ಲಿ ಅವರು ವಿಫಲರಾಗಿದ್ದಾರೆ ಎಂದು ಆರೋಪಿಸಿದ್ದಾರೆ. ಅಗ್ನಿ ಸುರಕ್ಷತಾ ನಿಯಮಗಳನ್ನು ಉಲ್ಲಂಘಿಸುವ ಯಾವುದೇ ಕಾರ್ಯಕ್ರಮ ನಿರ್ಮಾಪಕ, ನಿರ್ಮಾಣ ಸಂಸ್ಥೆ ಅಥವಾ ಟಿವಿ ಚಾನೆಲ್ ಅನ್ನು …
Read More »ಇಂಡಿಗೋ ಏರ್ ಲೈನ್ಸ್’ ನ ಮೂವರು ಅಧಿಕಾರಿಗಳ ವಿರುದ್ಧ ‘FIR’ ದಾಖಲು.!
ಪೈಲಟ್ ಒಬ್ಬರು ಇಂಡಿಗೋ ಏರ್ಲೈನ್ಸ್ನ ಮೂವರು ಹಿರಿಯ ಅಧಿಕಾರಿಗಳ ಮೇಲೆ ಗುರುಗ್ರಾಮ್ನಲ್ಲಿರುವ ಏರ್ಲೈನ್ಸ್ನ ಕಾರ್ಪೊರೇಟ್ ಕಚೇರಿಯಲ್ಲಿ ಜಾತಿ ಆಧಾರಿತ ಕಿರುಕುಳ, ಅವಮಾನ ಮತ್ತು ವೃತ್ತಿಪರ ಬಲಿಪಶು ಕೃತ್ಯ ಎಸಗಿದ್ದಾರೆ ಎಂದು ಆರೋಪಿಸಿ ಪೊಲೀಸ್ ದೂರು ದಾಖಲಿಸಿದ್ದಾರೆ.ನೀವು ವಿಮಾನ ಹಾರಿಸಲು ಯೋಗ್ಯರಲ್ಲ, ವಾಪಸ್ ಹೋಗಿ ಚಪ್ಪಲಿ ಹೊಲಿಯಿರಿ” ಮತ್ತು “ನೀವು ಇಲ್ಲಿ ವಾಚ್ ಮ್ಯಾನ್ ಆಗಲು ಸಹ ಯೋಗ್ಯರಲ್ಲ” ಎಂದು ನಿಂದಿಸಿದ್ದಾರೆ. ಅಲ್ಲದೇ ಪರಿಶಿಷ್ಟ ಜಾತಿಯ ವ್ಯಕ್ತಿಯಾಗಿದ್ದರಿಂದ ಅವಮಾನಿಸಲು ಮತ್ತು ಕೀಳಾಗಿ …
Read More »ಆನೇಕಲ್ : ಯುವತಿಗೆ ಹಾಡಹಗಲೇ ಲೈಂಗಿಕ ಕಿರುಕುಳ!!
ದಿನಸಿ ತರಲೆಂದು ಯುವತಿ ಅಂಗಡಿಗೆ ತೆರಳುತ್ತಿದ್ದ ವೇಳೆ ಗಾಂಜಾ ನಶೆಯಲ್ಲಿದ್ದ ಕಿರಾತಕರು ಆಕೆಯನ್ನು ಅಡ್ಡಗಟ್ಟಿ ಮೈಕೈ ಮುಟ್ಟಿ ಎಳೆದಾಡಿದ್ದಾರೆ. ಯುವತಿ ಪ್ರತಿರೋಧ ತೋರಿದ್ದಕ್ಕೆ ನಡುರಸ್ತೆಯಲ್ಲೇ ಹಲ್ಲೆ ಕೂಡ ಮಾಡಿದ್ದಾರೆ. ಹೇಗೋ ಆಕೆ ಸ್ಥಳೀಯರ ನೆರವಿನಿಂದ ತಪ್ಪಿಸಿಕೊಂಡಿದ್ದಾಳೆ. ಈ ವೇಳೆ ಸ್ಥಳೀಯರ ಮೇಲೂ ಹಲ್ಲೆ ನಡೆಸಿದ ಕಿಡಿಗೇಡಿಗಳು ಯುವತಿಯ ಮನೆಗೆ ನುಗ್ಗಿ ಹಲ್ಲೆ ನಡೆಸಲು ಯತ್ನಿಸಿದ್ದಾರೆ.ಮಹಿಳೆ ಮತ್ತು ಸ್ಥಳೀಯರ ಮೇಲಿನ ಹಲ್ಲೆ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿ. ಈ ಸಂಬಂಧ ಬನ್ನೇರುಘಟ್ಟ …
Read More »ಮಂಗಳೂರು: ರೀಲ್ಸ್ಗಳಿಗೆ ಲೈಕ್ ನೆಪದಲ್ಲಿ ವಂಚನೆ, ಪ್ರಕರಣ ದಾಖಲು!
ಅಪರಿಚಿತರು ಕೋಲ್ಡ್ ವಿಂಟರ್ ಎನ್ನುವ ಟೆಲಿಗ್ರಾಂ ಗ್ರೂಪ್ಗೆ ನನ್ನನ್ನು ಸೇರಿಸಿದ್ದಾರೆ. ಅದರಲ್ಲಿದ್ದ ಲಿಂಕ್ಗೆ ಕ್ಲಿಕ್ ಮಾಡಿದಾಗ ರೀಲ್ಸ್ಗಳು ಕಂಡು ಬಂದಿದೆ. ಅದಕ್ಕೆ ಲೈಕ್ಸ್ ಕೊಟ್ಟು ಸ್ಕ್ರೀನ್ ಶಾಟ್ ತೆಗೆದು ಇನ್ನೊಂದು ಟೆಲಿಗ್ರಾಂ ಖಾತೆಗೆ ಕಳುಹಿಸುವಂತೆ ಸಂದೇಶ ಬಂದಿದೆ. ಅದರಂತೆ ತಾನು ಸ್ಕ್ರೀನ್ಶಾಟ್ ಕಳುಹಿಸಿದ್ದು, ಆಗ ಕಮಿಷನ್ ರೂಪದಲ್ಲಿ ಬ್ಯಾಂಕ್ ಖಾತೆಗೆ 150 ರೂ.ಜಮೆಯಾಗಿದೆ.ರೀಲ್ಸ್ಗಳಿಗೆ ಲೈಕ್ ಮಾಡಿ ಸ್ಕ್ರೀನ್ ಶಾಟ್ ತೆಗೆದು ನಿಗದಿತ ಟೆಲಿಗ್ರಾಂ ಖಾತೆಗೆ ಕಳುಹಿಸಿದರೆ ಮತ್ತು ಹಣ ಹೂಡಿಕೆ …
Read More »ಮಂಗಳೂರು: ಮಗಳ ಮೇಲೆ ಅತ್ಯಾಚಾರ, ತಂದೆ ಬಂಧನ!
ಮಗಳ ಮೇಲೆ ಮೂರು ವರ್ಷಗಳಿಂದ ಅತ್ಯಾಚಾರ ನಡೆಸುತ್ತಿದ್ದ ಆರೋಪದ ಮೇಲೆ ಆಕೆಯ ತಂದೆಯನ್ನು (53 ವರ್ಷ) ನಗರದ ಪೊಲೀಸರು ಬಂಧಿಸಿದ್ದಾರೆ.ತಂದೆ ಲೈಂಗಿಕವಾಗಿ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ತಾಯಿ ಕೆಲಸಕ್ಕೆ ಹೋದ ಬಳಿಕ ತಂದೆ ಲೈಂಗಿಕ ದೌರ್ಜನ್ಯ ನಡೆಸುತ್ತಿದ್ದರು ಎಂದು ಸಂತ್ರಸ್ತೆ ತಿಳಿಸಿದ್ದಾಳೆ.ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.ಆಕೆಯ ತಂದೆಯನ್ನು ಬಂಧಿಸಲಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.
Read More »ಕೊಲೆ ಪ್ರಕರಣದಲ್ಲಿ ಶವ ಹೂತುಹಾಕಿದ್ದೆ ಎಂದು ಶರಣಾಗಲು ಮುಂದಾದ ವ್ಯಕ್ತಿ!
ವಕೀಲರೊಬ್ಬರ ಬಳಿ ವಿಚಾರ ವಿನಿಮಯ ಮಾಡಿಕೊಂಡಿರುವ ವ್ಯಕ್ತಿ, ಪೊಲೀಸರ ಸಮ್ಮುಖದಲ್ಲಿ ಶವಗಳನ್ನು ಹೊರತೆಗೆಯಲು ನಿರ್ಧರಿಸಿರುವುದಾಗಿ ಹೇಳಿಕೊಂಡಿದ್ದಾನೆ.ಆರೋಪಿ ಶರಣಾಗತಿಗೆ ಒಪ್ಪಿಕೊಂಡಿರುವ ಬಗ್ಗೆ ವಕೀಲರು ಬಿಡುಗಡೆ ಮಾಡಿದ ಮಾಹಿತಿ ಪತ್ರವೊಂದು ವೈರಲ್ ಆಗಿದ್ದು, ಈ ವಿಚಾರವಾಗಿ ಅಡ್ವೋಕೇಟ್ ಅನ್ನು ಸಂಪರ್ಕಿಸಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಮಾಹಿತಿ ಪಡೆದಿದ್ದಾರೆ.ಅದರಂತೆ ಆ ವ್ಯಕ್ತಿ ಹಾಜರಾಗಿ ಮಾಹಿತಿ ನೀಡಿದಲ್ಲಿ, ಮುಂದಿನ ಕಾನೂನುಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ಭರವಸೆ ನೀಡಿದ್ದಾರೆ.
Read More »ಅಮೆರಿಕ ವಾಯುನೆಲೆ ಮೇಲೆ ಇರಾನ್ ಭೀಕರ ದಾಳಿ..!
ಅಮೆರಿಕ ವಿರುದ್ಧ ಪ್ರತಿ ದಾಳಿಗೆ ಇರಾನ್ ಮತ್ತೆ ಸಿದ್ಧತೆ. ಆಪರೇಷನ್ ಮಿಡ್ನೈಟ್ ಹ್ಯಾಮರ್ ಹೆಸರಲ್ಲಿ ಇರಾನ್ನ ಮೂರು ಪ್ರಮುಖ ಪರಮಾಣು ಕೇಂದ್ರಗಳಾದ ಫೋರ್ಡೊ, ನಟಾಂಜ್ ಮತ್ತು ಇಸ್ಫಹಾನ್ ಮೇಲೆ ಅಮೆರಿಕಾ ನಡೆಸಿದ ದಾಳಿಗೆ ಪ್ರತಿಯಾಗಿ ಇರಾನ್ ಕೆರಳಿ ಕೆಂಡವಾಗಿದ್ದು ಪ್ರತಿದಾಳಿ ನಡೆಸಲು ಪ್ರತಿಜ್ಞೆ ಮಾಡಿದೆ. ಇದರ ಬೆನ್ನಲ್ಲೇ ಇರಾನ್ ದಾಳಿಯ ತಂತ್ರ ರೂಪಿಸಲು ಮುಂದಾಗಿದೆ.ವಿಶ್ವಸಂಸ್ಥೆಯ ಇರಾನ್ ರಾಯಭಾರಿ ಅಮೀರ್ ಸಯೀದ್ ಇರಾಮಿನಿ , ಅಮೆರಿಕಾದ ಮೇಲೆ ದಾಳಿ ಮಾಡುವ ಮೂಲಕ …
Read More »ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂತು ಅಂತ ಥಳಿಸಿದ ಅಪ್ಪ, ಮಗಳು ಸಾವು!!
12ನೇ ತರಗತಿಯಲ್ಲಿ ಓದುತ್ತಿದ್ದ ವಿದ್ಯಾರ್ಥಿನಿ ನೀಟ್ ಪರೀಕ್ಷೆ ಬರೆದಿದ್ದು, ಇತ್ತೀಚೆಗೆ ಬಂದ ಫಲಿತಾಂಶದಲ್ಲಿ ಆಕೆಗೆ ನಿರೀಕ್ಷಿತ ಫಲಿತಾಂಶ ಬರಲಿಲ್ಲ.ಕಳಪೆ ಅಂಕಗಳನ್ನು ನೋಡಿ ಕುಪಿತಗೊಂಡಿದ್ದರು. ಹೀಗಾಗಿ ಸಿಟ್ಟಿನಲ್ಲಿದ್ದ ಅವರು ಕರುಣೆ ಇಲ್ಲದೇ ಹಿಗ್ಗಾಮುಗ್ಗಾ ಥಳಿಸಿದ್ದಾರೆ.ಶಾಲೆಯಿಂದ ಕಾರ್ಯಕ್ರಮ ಮುಗಿಸಿ ಮನೆಗೆ ಬಂದ ವೇಳೆ ಅಪ್ಪನಿಗೆ ಈ ವಿಚಾರ ತಿಳಿದಿದ್ದು, ಕೂಡಲೇ ಮಗಳನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿ ದಾಖಲಿಸಿದ್ದಾರೆ. ಆದರೆ ಅಷ್ಟರಲ್ಲಿ ಆಸ್ಪತ್ರೆಗೆ ಬರುವಷ್ಟರಲ್ಲಿಯೇ ಆಕೆ ಸಾವನ್ನಪ್ಪಿದ್ದಾಳೆ ಎಂದು ವೈದ್ಯರ ಘೋಷಿಸಿದ್ದಾರೆ. ಘಟನೆಯ ಬಳಿಕ …
Read More »ಅಡವಿಸಿದ್ದೇಶ್ವರ ಸ್ವಾಮೀಜಿ ವಿರುದ್ಧ ಅಕ್ರಮ ಸಂಬಂಧ ಆರೋಪ, ಮಠದಿಂದ ಉಚ್ಚಾಟನೆ..!
ವಿಜಯಪುರ ಜಿಲ್ಲೆಯ ತಾಳಿಕೋಟಿಯ ಮಹಿಳೆ ತನ್ನ ಮಗಳೊಂದಿಗೆ ಅಡವಿ ಸಿದ್ದೇಶ್ವರ ಮಠಕ್ಕೆ ಆಗಮಿಸಿದ್ದರು. ಆ ಬಳಿಕ ರಾತ್ರಿ 10 ಗಂಟೆಗೆ ಸುಮಾರಿಗೆ ಸ್ಥಳೀಯ ಯುವಕರು ಸ್ವಾಮೀಜಿಯ ಕೊಠಡಿಯೊಳಗೆ ಆ ಮಹಿಳೆ ಇರುವುದನ್ನು ನೋಡಿ ಗ್ರಾಮಸ್ಥರಿಗೆ ತಿಳಿಸಿದ್ದಾರೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ಗ್ರಾಮಸ್ಥರು ಸ್ವಾಮಿಯನ್ನ ಹಾಗೂ ಮಹಿಳೆಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.ಇಂದು ಇಡೀ ಗ್ರಾಮಸ್ಥರು ಮಠದಲ್ಲಿ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಯಾವುದೇ ಕಾರಣಕ್ಕೂ ಸ್ವಾಮೀಜಿ ಮಠದಲ್ಲಿ ಇರಲು ಅವಕಾಶ ಕೊಡುವುದಿಲ್ಲ …
Read More »ಪತ್ನಿಯ ಜತೆಗೂಡಿ ಬರೋಬ್ಬರಿ 112 ಜನರಿಗೆ ವಂಚಿನೆ!!
ಮೊಬೈಲ್ ಫೋನ್ಗಳನ್ನು ಬಳಸಿಕೊಂಡು ಲಕ್ಷಗಟ್ಟಲೇ ಹಣವನ್ನು ಗೂಗಲ್ ಪೇ/ ಫೋನ್ ಪೇ ಸ್ಕ್ಯಾನರ್ ಸ್ಕ್ರೀನ್ಶಾಟ್ ಬಳಸಿಕೊಂಡು ಜನರಿಗೆ ವಂಚಿಸಿರುವುದು ಬೆಳಕಿಗೆ ಬಂದಿದೆ.ಒಂದೂವರೆ ತಿಂಗಳ ಹಿಂದೆಯಷ್ಟೇ ಪ್ರೀತಿಸಿ ಮದುವೆಯಾದ ಈ ಜೋಡಿ, ಒಟ್ಟಿಗೆ ಕಳ್ಳತನದ ಕೆಲಸದಲ್ಲಿ ತೊಡಗಿದ್ದರು.ಸೈಬರ್ ಕ್ರೈಮ್ ಪೊಲೀಸರ ಸಹಾಯದಿಂದ ಇಬ್ಬರನ್ನು ಬಂಧಿಸಿ, ಅವರ ಮೊಬೈಲ್ಗಳನ್ನು ಪರಿಶೀಲಿಸಲಾಗಿದೆ. ಪತ್ನಿಯ ಜತೆಗೂಡಿ ಬರೋಬ್ಬರಿ 112 ಜನರಿಗೆ ವಂಚಿಸಿರುವ ರಿಜ್ವಾನಿ, ಇಲ್ಲಿಯವರೆಗೆ ಸುಮಾರು 2 ಲಕ್ಷ ರೂ.ಗೂ ಅಧಿಕ ಹಣವನ್ನು ವಂಚಿಸಿದ್ದಾರೆ ಎಂದು …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





