ಇತ್ತೀಚಿನ ದಿನಗಳಲ್ಲಿ ಮಹಾರಾಷ್ಟ್ರ ಹಾಗೂ ಇತರ ರಾಜ್ಯದಲ್ಲಿ ಪತ್ರಕರ್ತರ ಮೇಲೆ ಹಲ್ಲೆ ನಡೆದ ಪ್ರಕರಣಗಳು ದೇಶಾದ್ಯಂತ ಆಕ್ರೋಶ ವ್ಯಕ್ತಪಡಿಸುತ್ತಿದೆ. ಇಂತಹ ಪ್ರಕರಣಗಳಿಗೆ ಕಡಿವಾಣ ಹಾಕುವ ಉದ್ದೇಶದಿಂದ ಹೊಸ ಕಾನೂನು ಜಾರಿಗೆ ತರಲಾಗಿದೆ. ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹಾಗೂ ಪ್ರಧಾನ ಮಂತ್ರಿ ಮೋದಿ ಅವರು ಮಹತ್ವವಾದ ಘೋಷಣೆ ಮಾಡಿದ್ದಾರೆ. ಪತ್ರಕರ್ತರ ಮೇಲೆ ಹಲ್ಲೆ ಮಾಡುವ ಅಥವಾ ಅಸಭವಾಗಿ ವರ್ತಿಸುವ ವ್ಯಕ್ತಿಗಳ ಮೇಲೆ 50,000 ದಂಡ ಮೂರು ವರ್ಷ ಜೈಲು …
Read More »ಸನ್ಯಾಸಿನಿಯರಿಗೆ ಜನಿಸಿದ ಮಕ್ಕಳನ್ನು ‘ಸೆಪ್ಟಿಕ್ ಟ್ಯಾಂಕ್ ಗೆ ಎಸೆಯಲಾಗುತ್ತಿತ್ತು!
ಐರ್ಲೆಂಡ್ನಲ್ಲಿ ‘ಚರ್ಚ್ ಆಫ್ ಐರ್ಲೆಂಡ್’ ವತಿಯಿಂದ ನಡೆಸಲಾಗುತ್ತಿದ್ದ ‘ಬಾನ್ ಸೆಕೋರ್ಸ್ ಮದರ್ ಅಂಡ್ ಬೇಬಿ ಹೋಮ್’ ಆಶ್ರಮದ ‘ಸೆಪ್ಟಿಕ್ ಟ್ಯಾಂಕ್’ನಲ್ಲಿ 2014ರಲ್ಲಿ 796 ಮಕ್ಕಳ ಮೃತದೇಹಗಳು ಪತ್ತೆಯಾಗಿದ್ದವು. ಈಗ 11 ವರ್ಷಗಳ ನಂತರ ಈ ‘ಸೆಪ್ಟಿಕ್ ಟ್ಯಾಂಕ್’ನಲ್ಲಿ ಉತ್ಖನನ ಕಾರ್ಯ ಆರಂಭವಾಗಿದೆ. ‘ನ್ಯೂಯಾರ್ಕ್ ಪೋಸ್ಟ್’ ವರದಿಯ ಪ್ರಕಾರ, ಈ ಆಶ್ರಮದಲ್ಲಿ ಮಕ್ಕಳನ್ನು ಕೊಂದು ಹೂಳಲಾಗಿತ್ತು. ಈಗ ನಡೆಯುತ್ತಿರುವ ಉತ್ಖನನದಿಂದ ಅಲ್ಲಿನ ಅತ್ಯಂತ ಪ್ರಭಾವಶಾಲಿ ಚರ್ಚ್ ಎಂದು ಪರಿಗಣಿಸಲಾಗುವ ‘ಚರ್ಚ್ ಆಫ್ …
Read More »ಮುಸ್ಲಿಂ ಗೆಳತಿ ಮನೆಯಲ್ಲಿ ದಲಿತ ಯುವಕ ಆತ್ಮಹತ್ಯೆ!
ತಮಿಳುನಾಡಿನ ಕನ್ಯಾಕುಮಾರಿ ಜಿಲ್ಲೆಯಲ್ಲಿ ಧನುಷ್ ಎಂಬ ಯುವಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾಗಿದ್ದು, ನಂತರ ಅವರು ಸಂಬಂಧ ಹೊಂದಿದ್ದ ಗೆಳತಿಯ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ.ಪರಿಶಿಷ್ಟ ಜಾತಿ ಸಮುದಾಯಕ್ಕೆ ಸೇರಿದ ಧನುಷ್, ಕೊಯಮತ್ತೂರಿನ ಐಟಿ ಕಂಪನಿಯೊಂದರಲ್ಲಿ ಉದ್ಯೋಗಿಯಾಗಿದ್ದರು. ಅವರು ಸಂಬಂಧ ಹೊಂದಿದ್ದ ಮಹಿಳೆ ಮುಸ್ಲಿಂ ಸಮುದಾಯದವರು. ಘಟನಾ ಸ್ಥಳದಲ್ಲಿ ಡೆತ್ ನೋಟ್ ಪತ್ತೆಯಾಗಿಲ್ಲ. ಕುಟುಂಬವು ಯಾರ ವಿರುದ್ಧವೂ ನೇರ ಆರೋಪ ಮಾಡಿಲ್ಲ ಎಂದು ಪೊಲೀಸರು ದೃಢಪಡಿಸಿದ್ದಾರೆ.
Read More »ಕಾವೇರಿ ನದಿ ಪಾತ್ರದ ಜನರಿಗೆ ಪ್ರವಾಹ ಆತಂಕ!!
ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಆರಂಭದಲ್ಲಿಯೇ ಉತ್ತಮವಾಗಿ ಮಳೆಯಾಗಿದ್ದು ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟ ಭರ್ತಿಯತ್ತ ತಲುಪುತ್ತಿದೆ. ಇದೀಗ ಕರ್ನಾಟಕದ ಜೀವನಾಡಿ ಕೃಷ್ಣರಾಜ ಸಾಗರ ಜಲಾಶಯ (ಕೆಆರ್ಎಸ್) ಕೂಡ ಬಹುತೇಕ ತುಂಬಿದ್ದು, ಡ್ಯಾಂ ಕೆಳಗಿನ ಕಾವೇರಿ ನದಿ ಪಾತ್ರದ ಜನರಿಗೆ ಪ್ರವಾಹ ಆತಂಕ ಎದುರಾಗಿದೆ.ಸದ್ಯ 40 ಸಾವಿರ ಕ್ಯೂಸೆಕ್ ಒಳ ಹರಿವಿದ್ದು, ಒಂದು ವೇಳೆ ಒಳ ಹರಿವಿನ ಪ್ರಮಾಣ ಮತ್ತಷ್ಟು ಹೆಚ್ಚಾದರೆ ಯಾವುದೇ ಕ್ಷಣದಲ್ಲಿ ಬೇಕಾದರೂ ಹೆಚ್ಚುವರಿ ನೀರು …
Read More »ಜಿಲ್ಲೆಯಾದ್ಯಂತ 7,227 “ಸಿಸಿಟಿವಿ ಕ್ಯಾಮೆರಾಗಳ ಅಳವಡಿಕೆ”!
ನಾಗರಿಕರಿಗೆ ಸಾರ್ವಜನಿಕ ಸುರಕ್ಷಾ ಕಾಯ್ದೆಯ ಕುರಿತು ಅರಿವು ಮೂಡಿಸುವುದರ ಜೊತೆಗೆ ಜನರ ಸಹಭಾಗಿತ್ವದೊಂದಿಗೆ ಜಿಲ್ಲೆಯಾದ್ಯಂತ 7,227 ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಕೆ ಮಾಡುವಲ್ಲಿ ಯಶಸ್ವಿಯಾಗಿದೆ.ಚಾಮರಾಜನಗರ ಠಾಣೆ ವ್ಯಾಪ್ತಿಯಲ್ಲಿ 50, ಸಂತೇಮರಹಳ್ಳಿಯಲ್ಲಿ 4, ಕೊಳ್ಳೇಗಾಲ ನಗರದಲ್ಲಿ 06, ಚೆಕ್ಪೋಸ್ಟ್ಗಳಲ್ಲಿ 9 ಸೇರಿದಂತೆ 64 ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಕೆ ಮಾಡಲಾಗಿದೆ. ಇವುಗಳಲ್ಲಿ ಸ್ವಯಂಚಾಲಿತವಾಗಿ ನಂಬರ್ಪ್ಲೇಟ್ ಗುರುತಿಸುವ ಸಾಮರ್ಥ್ಯವಿರುವ 6 ಕ್ಯಾಮೆರಾಗಳಿವೆ.ಸಾರ್ವಜನಿಕ ಸುರಕ್ಷಾ ಕಾಯ್ದೆಯ ಬಗ್ಗೆ ವ್ಯಾಪಾರಿಗಳು ಉದ್ಯಮಿಗಳು ಶಿಕ್ಷಣ ಸಂಸ್ಥೆಗಳು ಸೇರಿದಂತೆ ಸಾರ್ವಜನಿಕರಿಗೆ ಅರಿವು …
Read More »ಕೊಳ್ಳೇಗಾಲ | ವಿದ್ಯಾರ್ಥಿನಿಗೆ ಬಸ್ ಡಿಕ್ಕಿ!
ಗ್ರಾಮದ ರೂಪಾ ಎಂಬ ವಿದ್ಯಾರ್ಥಿನಿಗೆ ಬಸ್ ಗುದ್ದಿದ ಪರಿಣಾಮ ತಲೆಗೆ ತೀವ್ರ ಪೆಟ್ಟಾಗಿದೆ. ಬಸ್ ಡಿಕ್ಕಿ ಹೊಡೆದ ರಭಸಕ್ಕೆ ವಿದ್ಯಾರ್ಥಿನಿ 20 ಮೀಟರ್ ದೂರಕ್ಕೆ ಹಾರಿ ಬಿದ್ದಿದ್ದಾಳೆ. ಗ್ರಾಮಸ್ಥರು ಕೂಗಿಕೊಂಡು ತಕ್ಷಣ ಬಸ್ ಚಾಲಕ ಪರಾರಿಯಾಗಿದ್ದಾನೆ. ಆಕೆ ಸಾವು ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದ್ದಾಳೆ. ಚಾಲಕನನ್ನು ಬಂಧಿಸಬೇಕು. ಅಲ್ಲದೆ, ಗ್ರಾಮದ ಮುಖ್ಯ ರಸ್ತೆಯಲ್ಲಿ ರಸ್ತೆ ಉಬ್ಬು ನಿರ್ಮಿಸಬೇಕು. ಇಲ್ಲದಿದ್ದರೆ ಪ್ರತಿಭಟನೆ ಕೈಬಿಡುವುದಿಲ್ಲ ಎಂದು ಎಚ್ಚರಿಕೆ ನೀಡಿದರು.ಪಿಎಸ್ಐ ಕರಿಬಸಪ್ಪ ಸ್ಥಳಕ್ಕೆ ಭೇಟಿ …
Read More »ಜಪ್ಪಿಮೊಗರು ಬಳಿ ಭೀಕರ ಅಪಘಾತದಲ್ಲಿ ಕಾಂಗ್ರೆಸ್ ನಾಯಕ ಸೇರಿ ಇಬ್ಬರು ಸಾವು!!
ಮಂಗಳೂರಿನ ಜಪ್ಪಿಮೊಗರು ಬಳಿ ಕಾರು ಅಪಘಾತದಲ್ಲಿ ಕಾಂಗ್ರೆಸ್ ಮುಖಂಡ ಸೇರಿ ಇಬ್ಬರು ಬಲಿಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪಘಾತದ ಕಾರಣ ಪತ್ತೆಯಾಗಿದೆ.ಮದ್ಯಪಾನ ಮಾಡಿ ಅತಿವೇಗವಾಗಿ ಕಾರು ಓಡಿಸಿದ್ದೇ ಅಪಘಾತಕ್ಕೆ ಕರಣ ಎಂದು ತಿಳಿದುಬಂದಿದೆ. ಮಧ್ಯರಾತ್ರಿವರೆಗೆ ಎಣ್ಣೆ ಪಾರ್ಟಿ ಮಾಡಿದ್ದ ಐವರು ಬಳಿಕ ಕಾರಿನಲ್ಲಿ ತಲಪಾಡಿಯಿಂದ ಮಂಗಳೂರಿಗೆ ಬಂದಿದ್ದರು. ಪೊಲೀಸರ ಪ್ರಕಾರ ಕಾರು ಗಂಟೆಗೆ 192 ಕಿ.ಮೀ ವೇಗದಲ್ಲಿತ್ತು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ವಿಭಜಕಕ್ಕೆ ಡಿಕ್ಕಿ ಹೊಡೆದು ದುರಂತ …
Read More »ರಾಯಚೂರು | ಬೈಕ್ಗೆ ಲಾರಿ ಢಿಕ್ಕಿ : ಬೈಕ್ ಸವಾರ ಸ್ಥಳದಲ್ಲೇ ಮೃತ್ಯು!
ನಾಗಪ್ಪ ತನ್ನ ಪತ್ನಿಯೊಂದಿಗೆ ಮಾನ್ವಿಗೆ ಬೈಕ್ನಲ್ಲಿ ತೆರಳುತ್ತಿದ್ದಾಗ ಹಿಂಬದಿ ಬರುತ್ತಿದ್ದ ಲಾರಿಯು ಬೈಕ್ಗೆ ಢಿಕ್ಕಿ ಹೊಡೆದಿದೆ.ಘಟನೆಯಲ್ಲಿ ನಾಗಪ್ಪ ಸ್ಥಳದಲ್ಲಿಯೇ ಮೃತಪಟ್ಟಿದ್ದು, ಪತ್ನಿ ದೇವಮ್ಮಗೆ ಗಂಭೀರವಾದ ಗಾಯಗಳಾಗಿದೆ. ಅವರನ್ನು ಚಿಕಿತ್ಸೆಗಾಗಿ ಮಾನ್ವಿ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.ಘಟನಾ ಸ್ಥಳಕ್ಕೆ ತೆರಳಿ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಮಾನ್ವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More »ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಚರಂಡಿಗೆ ಬಿದ್ದ ಪಿಕಪ್!
ಸಂಪಾಜೆಯಿಂದ ಅರಮನೆ ಎಂಬಲ್ಲಿಯ ತೋಟಕ್ಕೆ ಪಿಕಪ್ ನಲ್ಲಿ ಕೆಲಸದವನ್ನು ಮತ್ತು ಸಿಮೆಂಟ್ ಲೋಡ್ ಕೊಂಡೊಯ್ಯುವ ವೇಳೆ ಪೆಟ್ರೋಲ್ ಪಂಪ್ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ರಸ್ತೆಯ ಪಕ್ಕದ ಚರಂಡಿಗೆ ಬಿದ್ದ ಘಟನೆ ಸಂಪಾಜೆ ಗೇಟ್ ಸಮೀಪದ ಪೆಟ್ರೋಲ್ ಪಂಪ್ ಬಳಿ ಜೂ.20ರ ಶುಕ್ರವಾರ ನಡೆದಿರುವ ಬಗ್ಗೆ ವರದಿಯಾಗಿದೆ.
Read More »ಬೆಳಗಾವಿ: ಭೀಕರ ರಸ್ತೆ ಅಪಘಾತ,ತಪ್ಪಿದ ಭಾರಿ ಅನಾಹುತ!
ಬೆಳಗಾವಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿ ಭಾರಿ ಅನಾಹುತ ತಪ್ಪಿದೆ. ಹೌದು ಎಸ್ ಎಸ್ ಟ್ರಾವೆಲ್ಸ್ ಬಸ್ ಮತ್ತು ಟ್ರಕ್ ನಡುವೆ ಭೀಕರ ಅಪಘಾತ ಸಂಭವಿಸಿ ಚಾಲಕನಿಗೆ ಗಂಭೀರ ಗಾಯಗಳಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಅಂಬಡಗಟ್ಟಿ ಕ್ರಾಸ್ ಹತ್ತಿರ ನಡೆದಿದೆ.ಅದೃಷ್ಟವಶಾತ್ ಘಟನೆಯಿಂದ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





