Breaking News

BigTv News

UP :ಪ್ರಿಯಕರನ ಜೊತೆ ಸೇರಿ ಗಂಡನ ಹತ್ಯೆ!

ಮಹಿಳೆಯೊಬ್ಬಳು ತನ್ನ ಪ್ರಿಯಕರನ ಸಹಾಯದಿಂದ ಪತಿಯನ್ನು ಕೊಂದು, ಗಂಡ ನಾಪತ್ತೆಯಾಗಿದ್ದಾನೆ ಎಂದು ದೂರು ನೀಡಿದ್ದಾಳೆ. ಆದರೆ ಈ ಪ್ರಕರಣ ಬೇಧಿಸಿದ ಪೊಲೀಸರು ಮಹಿಳೆಯ ಹೀನ ಕೃತ್ಯವನ್ನ ಪತ್ತೆ ಹಚ್ಚಿದ್ದು, ಪತ್ತಿಯನ್ನ ಕೊಂದ ಆರೋಪದ ಮೇಲೆ ಮಹಿಳೆಯನ್ನ ಬಂಧಿಸಿದ್ದಾರೆ. ಆರೋಪಿ ಮಹಿಳೆ ಸಂಗೀತಾ ದೇವಿ (35) ಮತ್ತು ಆಕೆಯ ಸಹಚರ ಅನಿಲ್ ಶುಕ್ಲಾ ಅಲಿಯಾಸ್ ವಿವೇಕ್ (27) ಈಗ ಪೊಲೀಸ್ ವಶದಲ್ಲಿದ್ದು, ಸಂಗೀತ ಪತಿ ಕಣ್ಣನ್‌ ಕುಮಾರ್‌ (48) ಅವರ ಹತ್ಯೆಗೈದು …

Read More »

ವಿದೇಶಿ ಯುವತಿ ಮೇಲೆ ಅತ್ಯಾಚಾರ-ಕೊಲೆ; ವ್ಯಕ್ತಿಗೆ ಜೀವಾವಧಿ ಶಿಕ್ಷೆ!!

ಪಣಜಿ :ಎಂಟು ವರ್ಷಗಳ ಹಿಂದೆ ಬ್ರಿಟಿಷ್‌ ಪ್ರಜೆ ಮೇಲೆ ಅತ್ಯಾಚಾರ ಎಸಗಿ ಆಕೆಯನ್ನು ಕೊಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ 31 ವರ್ಷದ ವ್ಯಕ್ತಿಗೆ ಗೋವಾದ ನ್ಯಾಯಾಲಯವು ಸೋಮವಾರ ಕಠಿಣ ಜೀವಾವಧಿ ಶಿಕ್ಷೆ ವಿಧಿಸಿದೆ. ಮಾರ್ಚ್ 14, 2017 ರಂದು ದಕ್ಷಿಣ ಗೋವಾದ ಕೆನಕೋನಾ ಗ್ರಾಮದ ಅರಣ್ಯ ಪ್ರದೇಶದಲ್ಲಿ 28 ವರ್ಷದ ಬ್ರಿಟಿಷ್‌ ಯುವತಿಯ ಮೇಲೆ ಸ್ಥಳೀಯ ವ್ಯಕ್ತಿಯೊಬ್ಬ ಅತ್ಯಾಚಾರ ನಡೆಸಿದ್ದ.

Read More »

ಅತ್ಯಾಚಾರ ಎಸಗೋಕೆ ಹೆತ್ತ ತಾಯಿಯೇ ಸಪೋರ್ಟ್‌- ಬಿಜೆಪಿ ಮಾಜಿ ನಾಯಕಿ ಅರೆಸ್ಟ್‌!

ಹರಿದ್ವಾರ, ಆಗ್ರಾ, ಮತ್ತು ಬೃಂದಾವನದಲ್ಲಿ ಅನಾಮಿಕಾ ಶರ್ಮಾ ಅವರ 30ರ ವಯಸ್ಸಿನ ಪ್ರಿಯಕರ ಸುಮಿತ್ ಪಟ್ವಾಲ್ ಮತ್ತು ಅವನ ಸಹಾಯಕ ಶುಭಂ ಎಂಬಾತನಿಂದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ. ಈ ಅಪರಾಧವು ತಾಯಿಯ ಸಮ್ಮತಿಯೊಂದಿಗೆ ಮತ್ತು ಆಕೆಯ ಸಮ್ಮುಖದಲ್ಲಿ ನಡೆದಿದೆ ಎಂದು ಪೊಲೀಸರು ಆರೋಪಿಸಿದ್ದಾರೆ. ಆರೋಪಿಗಳು ಬಾಲಕಿಯ ತಂದೆಯನ್ನು ಕೊಲ್ಲುವ ಬೆದರಿಕೆ ಹಾಕಿದ್ದರಿಂದ ಆಕೆ ಯಾರಿಗೂ ತಿಳಿಸಿರಲಿಲ್ಲ. ಬುಧವಾರ, ಉತ್ತರಾಖಂಡ ಪೊಲೀಸರು ಅನಾಮಿಕಾ ಶರ್ಮಾ ಮತ್ತು ಸುಮಿತ್ ಪಟ್ವಾಲ್‌ರನ್ನು …

Read More »

ಹಾವೇರಿ :ಬಾಲಕಿ ಮೇಲೆ ಗ್ಯಾಂಗ್‌ರೇಪ್‌!!

ಅಪ್ರಾಪ್ತ ಬಾಲಕಿ ಮೇಲೆ ಇಬ್ಬರು ಸಾಮೂಹಿಕ ಅತ್ಯಾಚಾರ ಎಸಗಿರುವ ಪೈಶಾಚಿಕ ಘಟನೆ ಹಾವೇರಿ ಜಿಲ್ಲೆಯಲ್ಲಿ ನಡೆದಿದೆ. ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಬಂಕಾಪುರ ಠಾಣೆ ವ್ಯಾಪ್ತಿಯಲ್ಲಿ ಬಾಲಕಿಯನ್ನು ಪ್ರೀತಿಸುತ್ತಿದ್ದ ಯುವಕನ ಇಬ್ಬರು ಸ್ನೇಹಿತರೇ ಬೆದರಿಸಿ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ ಎನ್ನಲಾಗಿದೆ.ಬಂಧಿತ ಆರೋಪಿಗಳನ್ನು ಗೋಣಿರುದ್ರಾ ಶಿಗ್ಗಟ್ಟಿ (24), ಮಂಜುನಾಥ್ ಶಿಗ್ಗಟ್ಟಿ (23), ಲಕ್ಷ್ಮಣ ಕಬನೂರು ಹಾಗೂ ಮಾರುತಿ ಶಿಗಟ್ಟಿ ಎಂದು ಗುರುತಿಸಲಾಗಿದೆ. ಇವರನ್ನು ಬಂಕಾಪುರ ಠಾಣೆ ಪೊಲೀಸರು ಬಂಧಿಸಿದ್ದು, ನ್ಯಾಯಾಂಗ …

Read More »

ಅತ್ಯಾಚಾರ ಎಸಗಲು ಬಂದ ವ್ಯಕ್ತಿಯ ಖಾಸಗಿ ಅಂಗವನ್ನೇ ಕತ್ತರಿಸಿದ ಮಹಿಳೆ!!

ಒಬ್ಬಂಟಿಯಾಗಿದ್ದ ಮಹಿಳೆ ಮೇಲೆ ಕಾಮಾಂಧನಾಗಿ ಎರಗಿದ ವ್ಯಕ್ತಿಯೊಬ್ಬ ಅದಕ್ಕೆ ತಕ್ಕ ಶಿಕ್ಷೆ ಅನುಭವಿಸುತ್ತಿದ್ದಾನೆ. ಹೌದು, ಅತ್ಯಾಚಾರಕ್ಕೆ ಯತ್ನಿಸಿದ ವ್ಯಕ್ತಿಯ ಖಾಸಗಿ ಅಂಗವನ್ನು ಮಹಿಳೆ ಹರಿತವಾದ ಚಾಕುವಿನಿಂದ ಕತ್ತರಿಸಿ ಹಾಕಿದ್ದಾಳೆ.ಪೊಲೀಸ್‌ ಸ್ಟೇಷನ್‌ ವ್ಯಾಪ್ತಿಯ ಗ್ರಾಮವೊಂದರ ಒಬ್ಬಂಟಿ ಮಹಿಳೆಯ ಮನೆಗೆ ನುಗ್ಗಿ ಅತ್ಯಾಚಾರಕ್ಕೆ ಎಗಿದ ವ್ಯಕ್ತಿ ಇದೀಗ ಆಸ್ಪತ್ರೆಯ ಬೆಡ್‌ನಲ್ಲಿ ಮಲಗಿ ಮಾಡಿದ ಕೃತ್ಯಕ್ಕೆ ಪ್ರಾಯಶ್ಚಿತ ಪಡುತ್ತಿದ್ದಾನೆ.

Read More »

ಬೆಳಗಾವಿ :ಸಂಕೇಶ್ವರ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ!!

ಅಪಘಾತ ಸಂಭವಿಸಿ ಮೂವರು ಸ್ಥಳದಲ್ಲೇ ಸಾವನಪ್ಪಿರುವ ಘಟನೆ ಚಿಕ್ಕೋಡಿಯ ಅಥಣಿ ಹೊರವಲಯದಲ್ಲಿ ವಿಜಯಪುರ ಸಂಕೇಶ್ವರ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಅಪಘಾತದಲ್ಲಿ ಸ್ಥಳದಲ್ಲೇ ಮೂವರು ಸಾವನ್ನಪ್ಪಿದರೆ , ಇನ್ನೂ ಮೂವರಿಗೆ ಗಂಭೀರ ಗಾಯಗಳಾಗಿದ್ದು ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ.ಸ್ಥಳಕ್ಕೆ ಅಥಣಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗ್ತಿದೆ. ಪೊಲೀಸರು ಈ ಅಪಘಾತದ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

Read More »

ಹೆರಿಗೆ ಆಗ್ತಿದ್ದಂತೆ ಮಗು ಬಿಟ್ಟು ಪರಾರಿಯಾದ 19ರ ತಾಯಿ!!

ಕೋಲಾರ ಜಿಲ್ಲೆಯಲ್ಲ ಒಂದೇ ವಾರದಲ್ಲಿ ಹುಟ್ಟುತ್ತಲೇ ಎರಡು ಮಕ್ಕಳು ಅನಾಥವಾಗಿವೆ. ಹೆಣ್ಣು ಮಗುವಿಗೆ ಜನ್ಮ ನೀಡಿ ಬಾಣಂತಿ ಪರಾರಿಯಾಗಿದ್ದರೇ, ಗಂಡು ಮಗು ಬೇಡ ಎಂದು ತಾಯಿ ಆಸ್ಪತ್ರೆಗೆ ಒಪ್ಪಿಸಿರುವ ಘಟನೆ ಕೋಲಾರ ಜಿಲ್ಲೆಯಲ್ಲಿ ನಡೆದಿದೆ.

Read More »

ದಾವಣಗೆರೆ : ಹೆರಿಗೆಯಾದ ಎರಡೇ ದಿನಕ್ಕೆ ಬಾಣಂತಿ ಸಾವು!

ಹೆರಿಗೆಗೆಂದು ತಾಯಿ ಮನೆಗೆ ಬಂದಿದ್ದ ದುರ್ಗಮ್ಮಳಿಗೆ ಮೂರು ದಿನಗಳ ಹಿಂದೆ ಹೆರಿಗೆ ನೋವು ಕಾಣಿಸಿಕೊಂಡಿತ್ತು. ತಕ್ಷಣ ಪೋಷಕರು ಹರಪನಹಳ್ಳಿ ಆಸ್ಪತ್ರೆಗೆ ದಾಖಲಿಸಿದ್ದರು. ವೈದ್ಯರು ಸಿಜೇರಿಯನ್ ಮೂಲಕ ಹೆರಿಗೆ ಮಾಡಿಸಿದ್ದರು. ಬಳಿಕ ದುರ್ಗಮ್ಮಳಿಗೆ ಆರೋಗ್ಯದಲ್ಲಿ ಏರುಪೇರಾಗಿದೆ. ಈ ಹಿನ್ನೆಲೆಯಲ್ಲಿ ಚಿಗಟೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ 12 ಬಾಟಲ್ ರಕ್ತ ಸೇರಿಸಿದ್ದರು. ಬಳಿಕ ಗರ್ಭಕೋಶ ತೆಗೆಯಬೇಕು ಎಂದು ವೈದ್ಯರು ಹೇಳಿದ್ದರು. ಎಲ್ಲವನ್ನೂ ಮಾಡಿಸಿದರೂ ನಮ್ಮ ಮಗಳು ಬದುಕು ಉಳಿಯಲಿಲ್ಲ. ತೀವ್ರ ರಕ್ತಸ್ರಾವವಾಗುತ್ತಿದೆ, ರಕ್ತ …

Read More »

ದೇವನಹಳ್ಳಿ :ಸಾರಿಗೆ ಬಸ್-‌ ಲಾರಿ ಅಪಘಾತ, ನಾಲ್ವರ ಸಾವು!

ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಗೊಟ್ಟಿಪುರ ಗೇಟ್ ಬಳಿ ಶುಕ್ರವಾರ ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಮಕ್ಕಳು ಸೇರಿ ನಾಲ್ವರು ಮೃತಪಟ್ಟಿದ್ದಾರೆ. ಕೋಲಾರ-ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಆಂಧ್ರ ಸಾರಿಗೆ ಬಸ್ (APSRTC Bus) ಹಾಗೂ ಲಾರಿ ಮಧ್ಯೆ ಡಿಕ್ಕಿ ಸಂಭವಿಸಿದೆ.ಗಾಯಾಳುಗಳನ್ನು ಮದ್ದೂರಿನ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದ್ದು, ನಾಲ್ವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಅಪಘಾತದಲ್ಲಿ ಮಸೂದ್ ಹಾಗೂ ಅಯಾನ್ ಎಂಬವರು ಮೃತಪಟ್ಟಿದ್ದಾರೆ. ಖುಷಿ, ಚಿಕ್ಕು, ಮುಜಾಯಿದ್ …

Read More »

ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ಕೊಲೆ ಕೇಸ್,ನಾಲ್ವರು ಅರೆಸ್ಟ್!

ಮಾರಕಾಸ್ತ್ರಗಳಿಂದ ಕೊಚ್ಚಿ ನಡುರಸ್ತೆಯಲ್ಲಿ ರೌಡಿಶೀಟರ್ ಕೊಲೆಗೈದಿದ್ದ ನಾಲ್ವರನ್ನು ಅರೆಸ್ಟ್ ಮಾಡಿದ್ದಾರೆ. ಸಣ್ಣ ಪುಟ್ಟ ಗಾಯಗಳಿಂದ ಪುನೀತ್ ಸಹಚರ ಅರ್ಬಾಜ್ ತಪ್ಪಿಸಿಕೊಂಡು ಓಡಿದ್ದ. ಆದ್ರೆ ಮಹೇಶ್ ಕೈಗೆ ರೌಡಿ ಪುನೀತ್ ಸಿಕ್ಕಿದ್ದು, ನಡು ರಸ್ತೆಯಲ್ಲೇ ಕೊಚ್ಚಿ ಕೊಂದಿದ್ದ. ಮಹೇಶ್, ಶ್ರೀಕಾಂತ್, ರಾಜೇಶ್ ಮತ್ತು ಸುಮಂತ್ ಬಂಧಿತರು.ರೌಡಿಶೀಟರ್ ನನ್ನ ಹತ್ಯೆ ಮಾಡಿದ್ದ ಗ್ಯಾಂಗ್ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ

Read More »