Breaking News

BigTv News

ಮದ್ದೂರು: ಗರ್ಭಿಣಿ ಅನುಮಾನಾಸ್ಪದ ಸಾವು, ಪತಿಯ ಬಂಧನ!

ಚಾಮರಾಜನಗರ ಜಿಲ್ಲೆಯ ಮೂಲತಃ ಕೊಳ್ಳೆಗಾಲ ತಾಲೂಕಿನ ಕಾಮಗೆರೆ ನಿವಾಸಿಗಳಾದ ಚಂದನ್ ಗೌಡ ಹಾಗೂ ಆಶಾ (19) ಇಬ್ಬರೂ ಪ್ರೇಮಿಗಳು ಕಳೆದ ಒಂದೂವರೆ ವರ್ಷದ ಹಿಂದೆ ಕುಟುಂಬದವರ ವಿರೋಧದ ನಡುವೆಯೂ ಪ್ರೀತಿಸಿ ಮದುವೆಯಾಗಿದ್ದರು.ಶುಕ್ರವಾರ ರಾತ್ರಿ ಮತ್ತೆ ಇಬ್ಬರ ನಡುವೆ ಜಗಳ ಉಂಟಾಗಿ ತೀವ್ರ ಸ್ವರೂಪ ಪಡೆದು ವೇಲ್ ನಿಂದ ತುಂಬು ಗರ್ಭಿಣಿ ಪತ್ನಿಯ ಕುತ್ತಿಗೆಗೆ ಬಿಗಿದು ಉಸಿರು ಕಟ್ಟಿಸಿ ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ಕೇಸ್ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದ ಮದ್ದೂರು ಪೋಲೀಸರು …

Read More »

ಪತ್ನಿಯ ಮೇಲೆ ಅನುಮಾನ – ನಡುರಸ್ತೆಯಲ್ಲೇ ಚಾಕುವಿನಿಂದ ಚುಚ್ಚಿ ಕೊಲೆ.!

ವೆಂಕಟೇಶ್ ಪತ್ನಿಯ ಮೇಲೆ ಅನುಮಾನ ಪಡುತ್ತಿದ್ದ ಎನ್ನಲಾಗಿದೆ.ದಿನನಿತ್ಯ ಅವಾಚ್ಯ ಪದಗಳಿಂದ ನಿಂದಿಸಿದ್ದಲ್ಲದೆ, ಚಿತ್ರಹಿಂಸೆ ನೀಡುತ್ತಿದ್ದ.. ಇವೆಲ್ಲದರಿಂದ ಬೇಸತ್ತ ರೂಪಾ ಪತಿಯನ್ನು ತೊರೆದು ಮಕ್ಕಳೊಂದಿಗೆ ಶಹಬಜಾರ್ ನ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದಳು. ಆದರೆ ನಿನ್ನೆ ಪತ್ನಿಯ ಮೇಲೆ ಅನುಮಾನ ಹೆಚ್ಚಾಗಿ ಆಕೆಯ ಕೆಲಸಕ್ಕೆ ಹೋಗುತ್ತಿದ್ದಾಗ ಚಾಕುವಿನಿಂದ ಇರಿದು ಕೊಂದು ಎಸ್ಕೇಪ್ ಆಗಿದ್ದಾನೆ. ಸದ್ಯ ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಆರೋಪಿಗಾಗಿ ಬಲೆ ಬೀಸಿದ್ದಾರೆ.

Read More »

ಮಹಿಳೆಗೆ ಹೆದರಿಸಿ ದರೋಡೆ, ಆರೋಪಿಗಳು ಸೆರೆ!!

ಪೊಲೀಸರ ಸೋಗಿನಲ್ಲಿ ಬಂದು ಮಹಿಳೆಯರಿಗೆ ಹೆದರಿಸಿ ದರೋಡೆ ಮಾಡಿಕೊಂಡು ಹೋಗಲಾಗಿದೆ. ಆರೋಪಿಗಳನ್ನು ಪತ್ತೆ ಹಚ್ಚಿ ಸ್ವತ್ತು ಮರಳಿಸುವಂತೆ ಪೊಲೀಸರಿಗೆ ನೀಡಿದ್ದ ದೂರಿನಲ್ಲಿ ಮನವಿ ಮಾಡಿದ್ದರು.ಹರಿಹರ ನಗರ ಠಾಣೆ ಪಿಐ ಸುರೇಶ ಸಗರಿ ನೇತೃತ್ವದಲ್ಲಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.ಬಂಧಿತರಿಂದ 6,00,000 ರೂಪಾಯಿ ಬೆಲೆಯ ಕಾರ್, 30,000 ರೂ ಮೌಲ್ಯದ ವಿವಿಧ ಕಂಪನಿಯ ನಾಲ್ಕು ಮೊಬೈಲ್, 12000 ರೂ ಬೆಲೆಯ 2 ಗ್ರಾಂ ತೂಕದ ಕಿವಿ ಓಲೆಗಳು ಸೇರಿದಂತೆ ಒಟ್ಟು 6,52,000 ರೂ …

Read More »

ರಸ್ತೆ ಅಪಘಾತ, ಸ್ಥಳದಲ್ಲೇ ಮೂವರು ಸಾವು, ಐದು ಮಂದಿ ಗಂಭೀರ!

ಕಾರು ನಾಗಾರ್ಜುನ ಸಾಗರ್ ರಸ್ತೆಯ ಯಾಚಾರಂನಲ್ಲಿರುವ ಮಾಲ್ ತಲುಪಿದಾಗ, ಅತಿವೇಗವಾಗಿ ಬಂದ ಖಾಸಗಿ ಬಸ್ ಅದಕ್ಕೆ ಡಿಕ್ಕಿ ಹೊಡೆದಿದೆ.ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಬಂದು ಗಾಯಾಳುಗಳನ್ನು ರಕ್ಷಿಸಿ ಶವಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಸಾಗಿಸಿದ್ದಾರೆ. ಈ ಘಟನೆ ಕುರಿತು ತನಿಖೆ ನಡೆಯುತ್ತಿದೆ. ಮೂವರು ಮೃತಪಟ್ಟಿದ್ದು, ಐದು ಮಂದಿ ಗಾಯಗೊಂಡ ಘಟನೆ ಹೈದರಾಬಾದ್​​ನ ರಂಗಾರೆಡ್ಡಿ ಜಿಲ್ಲೆಯ ಯಾಚಾರಂನಲ್ಲಿ ಮಂಗಳವಾರ ಮಧ್ಯರಾತ್ರಿ ನಡೆದಿದೆ.

Read More »

ಮದುವೆ ಮಂಟಪದಲ್ಲಿ AC ಇಲ್ಲದ್ದಕ್ಕೆ ವಿವಾಹ ರದ್ದುಗೊಳಿಸಿದ ವಧು!

ಎಸಿ ಇಲ್ಲದ ಕಾರಣ ಸಣ್ಣ ಮಟ್ಟದಲ್ಲಿ ಜಗಳವಾದ ಆರಂಭವಾಗಿ ಕೊನೆಗೆ ವರನ ಕುಟುಂಬ ವಿರುದ್ಧ ವರದಕ್ಷಣೆ ಕೇಸ್​​ ದಾಖಲಿಸುವ ಮೂಲಕ ಮದುವೆ ಅಂತ್ಯಗೊಂಡಿದೆ.ಈ ಮದುವೆಯು ನನಗೆ ಗೌರವವನ್ನು ತರುವುದಿಲ್ಲ ಮತ್ತು ಅದು ಮುಂದುವರಿದರೆ ತನ್ನ ಜೀವನವು ‘ನರಕವಾಗುತ್ತದೆ’ ಎಂದು ವಧು ಹೇಳುವ ಮೂಲಕ ಮಂಟಪದಿಂದ ಹೊರನಡೆದು ಮದುವೆಯನ್ನು ಸಂಪೂರ್ಣವಾಗಿ ರದ್ದುಗೊಳಿಸುವ ಹಂತಕ್ಕೆ ತಲುಪಿದೆ ಎಂದು ವರದಿ ಉಲ್ಲೇಖಿಸಿದೆ.

Read More »

ಚಲಿಸುವ ರೈಲಿಗೆ ಬಿದ್ದು 4 ಮಕ್ಕಳು ಜತೆ ತಂದೆ ಆತ್ಮಹತ್ಯೆ!

ಮನೋಜ್ ಮಹಾತೋ ತನ್ನ ಪತ್ನಿ ಪ್ರಿಯಾ ಜತೆ ಆಗಾಗ ಜಗಳವಾಡುತ್ತಿದ್ದರು. ಮೊನ್ನೆ ಇದೇ ವಿಚಾರಕ್ಕೆ ಇಬ್ಬರ ನಡುವೆ ಗಲಾಟೆ ತಾರಕಕ್ಕೇರಿದೆ. ಇದರಿಂದ ಮನನೊಂದ ಮನೋಜ್​​, ಮಕ್ಕಳನ್ನು ಉದ್ಯಾನವನಕ್ಕೆ ಕರೆ ತಂದು ಸಂಜೆವರೆಗೆ ಆಟವಾಡಿ ಬಳಿಕ ಆತ್ಮಹತ್ಯೆಗೆ ಶರಣಾಗಿದ್ದಾರೆ.ಮಕ್ಕಳಿಗೆ ಅಪ್ಪ ಏನು ಮಾಡುತ್ತಿದ್ದಾನೆ ಎಂದು ಅರ್ಥವಾಗುತ್ತಿಲ್ಲ. ನಮಗೆ ಭಯವಾಗುತ್ತಿದೆ, ಅಪ್ಪಾ ನಮ್ಮನ್ನು ಬದುಕಲು ಬಿಡಿ ಎಂದು ಚಿರಾಡಿದ್ದಾರೆ. ಆದರೆ, ಮನೋಜ್​​ ಬರುವ ರೈಲಿನಿಂದ ತಪ್ಪಿಸಿಕೊಳ್ಳುವ ಪ್ರಯತ್ನ ಮಾಡಿಲ್ಲ. ಇತ್ತ ಲೋಕೋ ಪೈಲಟ್, …

Read More »

ಬಾಲಕಿ ಬೇಡ ಎಂದರು ಬಾಲ್ಯ ವಿವಾಹಕ್ಕೆ ಪೋಷಕರ ಒತ್ತಾಯ!!

ಬಾಲಕಿ ‘ನನ್ನನ್ನು ಬಿಟ್ಟು ಬಿಡಿ, ನಿಮ್ಮ ಕಾಲಿಗೆ ಬೀಳುತ್ತೇನೆ. ನನಗೆ ಈ ಮದುವೆ ಬೇಡ. ನನಗೆ ದೇವರೇ ಗತಿ, ಕಾಪಾಡು ದೇವರೇ, ಎಲ್ಲಿದ್ದೀಯಪ್ಪಾ ದೇವ್ರೆ” ಎಂದು ಅಂಗಲಾಚುತ್ತಿದ್ದರೂ . ಮದುವೆ ಮಾಡಬೇಕೆಂದು ಪಟ್ಟು ಹಿಡಿದಿರುವ ಪೋಷಕರು, ಬಾಲಕಿಯನ್ನು ಹೊಡೆದು ಬಡಿದು ಎಳೆದಾಡುತ್ತಿರುವುದು ಘಟನೆ ಮನಕಲಕುವಂತಿದೆ.ಘಟನೆ ವೇಳೆ ಗ್ರಾಮಸ್ಥರು ಮಧ್ಯಪ್ರವೇಶಿಸಿದ್ದರೂ, ಕುಟುಂಬದವರು ತಡೆದು ವಿವಾಹಕ್ಕೆ ಯತ್ನಿಸಿದ್ದರು ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.ಚಿತ್ರದುರ್ಗ ಜಿಲ್ಲಾ ಮಕ್ಕಳ ರಕ್ಷಣಾ ಅಧಿಕಾರಿ ಸಿ ಸವಿತಾ ಅವರು ಈ …

Read More »

ವಿಜಯಪುರ: ಚಾಕು ಇರಿದು ಮಹಿಳಾ ಅಧಿಕಾರಿಯ ಬರ್ಬರ ಹತ್ಯೆ, ಆರೋಪಿ ಅರೆಸ್ಟ್!

ಚಾಕುವಿನಿಂದ ಇರಿದು ಮಹಿಳಾ ಅಧಿಕಾರಿ ಹತ್ಯೆಗೆ ಯತ್ನಿಸಲಾಗಿದ್ದು, ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದ ಟಿಪ್ಪು ಸುಲ್ತಾನ ವೃತ್ತದಲ್ಲಿ ಈ ಒಂದು ಘಟನೆ ನಡೆದಿದೆ. ಚಾಕುವಿನಿಂದ ಇರಿದು ರೇಣುಕಾ ಸಾಯಬಣ್ಣ ಕನ್ನೊಳ್ಳಿ (30) ಎನ್ನುವ ಮಹಿಳಾ ಅಧಿಕಾರಿಯ ಹತ್ಯೆಗೆ ಯತ್ನಿಸಲಾಗಿದೆ. ರೇಣುಕಾ ಕನ್ನೊಳ್ಳಿ ಇಂಡಿ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಯಾಗಿದ್ದಾರೆ.ರೇಣುಕಾ ಬೈಕ್ನಲ್ಲಿ ತೆರಳುತ್ತಿದ್ದ ವೇಳೆ ಆರೋಪಿ ಸಂಜು ಬನಸೋಡೆ ಎಂಬಾತ ಚಾಕುವಿನಿಂದ ಇರಿದು ಕೊಲೆಗೆ ಯತ್ನಿಸಿದ್ದಾನೆ ಹಲ್ಲೆಗೆ ಒಳಗಾದಂತಹ ರೇಣುಕಾ …

Read More »

ಜನಾರ್ದನ ರೆಡ್ಡಿಗೆ ಹೈಕೋರ್ಟ್ ತಾತ್ಕಾಲಿಕ ರಿಲೀಫ್!!

ಬಳ್ಳಾರಿ :ಅಕ್ರಮ ಗಣಿಗಾರಿಕೆ ಹಾಗೂ ಗಡಿ ಒತ್ತುವರಿ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿದ್ದ ಮಾಜಿ ಸಚಿವ ಹಾಗೂ ಗಂಗಾವತಿಯ ಶಾಸಕ ಜಿ. ಜನಾರ್ದನ ರೆಡ್ಡಿ ಅವರಿಗೆ ತೆಲಂಗಾಣ ಹೈಕೋರ್ಟ್ ತಾತ್ಕಾಲಿಕ ತಡೆಯಾಜ್ಞೆ ನೀಡಿದೆ. ಈ ಮೂಲಕ ಜನಾರ್ಧನ ರೆಡ್ಡಿ ಅವರಿಗೆ ದೊಡ್ಡ ರಿಲೀಫ್ ಸಿಕ್ಕಂತಾಗಿದ್ದು, ಅವರ ಶಾಸಕರ ಸ್ಥಾನ ಸದ್ಯಕ್ಕೆ ಉಳಿಯುವ ಸಾಧ್ಯತೆಯಿದೆ.ಜನಾರ್ದನ ರೆಡ್ಡಿ ಮತ್ತೊಮ್ಮೆ ರಾಜಕೀಯ ವೇದಿಕೆಯಲ್ಲಿ ಬಲವಾಗಿ ಕಾಣಿಸಿಕೊಳ್ಳುವ ಸಾಧ್ಯತೆ ಹೆಚ್ಚಾಗಿದೆ. ಆದರೆ ಈ ತೀರ್ಪು ಕೇವಲ ತಾತ್ಕಾಲಿಕ …

Read More »

ಮೆಟ್ರೋ ಪ್ರಯಾಣಿಕರ ಸಂಖ್ಯೆಯಲ್ಲಿ ಇಳಿಕೆ, ಆದಾಯದ ಮೇಲೆ ಭಾರಿ ಹೊಡೆತ!!

ಮೆಟ್ರೋ ಟಿಕೆಟ್ ಏರಿಕೆ ಆದ ಮೇಲೆ ಮೆಟ್ರೋದಲ್ಲಿ ಪ್ರಯಾಣ ಮಾಡುವ ಪ್ರಯಾಣಿಕರ ಸಂಖ್ಯೆ ದಿನದಿಂದ ದಿನಕ್ಕೆ ಕಡಿಮೆ ಆಗುತ್ತಿದ್ದು, ಇದರಿಂದ ಮೆಟ್ರೋಗೆ ನಷ್ಟ ಉಂಟಾಗುತ್ತಿದೆ ಎನ್ನಲಾಗುತ್ತಿದೆ. ಇದರಿಂದ ತಪ್ಪಿಸಿಕೊಳ್ಳಲು ಬಿಎಂಆರ್​ಸಿಎಲ್​ ಜಾಹೀರಾತುಗಳ ಮೊರೆ ಹೋಗಿದ್ದು, ಮೆಟ್ರೋ ಒಳಗೆ ಮತ್ತು ಹೊರಗೆ ಬಣ್ಣ ಬಣ್ಣದ ಜಾಹೀರಾತುಗಳು ಕಾಣಿಸುತ್ತಿವೆ. ಆರ್ಥಿಕ ಹೊಡೆತದಿಂದ ಹೊರಬರಲು ಮೆಟ್ರೋ ಮುಂದಿರುವ ಆಯ್ಕೆ ಸದ್ಯ ಜಾಹೀರಾತು ಎಂಬಂತಾಗಿದೆ.ಪ್ರತಿ ವರ್ಷ 5% ಹೆಚ್ಚಳ ಮಾಡಲಾಗುತ್ತದೆ. ಸಾಮಾಜಿಕ‌ ಕಳಕಳಿ ಇರುವ ಜಾಹೀರಾತು …

Read More »