Breaking News

BigTv News

ಚಿನ್ನಸ್ವಮಿಯಲ್ಲಿ ಕಾಲ್ತುಳಿತಕ್ಕೆ, ಡಿಸಿಪಿ ಗೂ ಗಂಭೀರ ಗಾಯ.!!

ಸಿಬಿ ವಿಜಯೋತ್ಸವ ಸಂಭ್ರಮಾಚಣೆ ವೇಳೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ನಲ್ಲಿ ಕಾಲ್ತುಳಿತ ಸಂಭವಿಸಿದ ವೇಳೆ ಡಿಸಿಪಿ ಸೈದಲು ಅಡಾವತ್ ಗೂ ಗಂಭೀರ ಗಾಯಗಳಾಗಿವೆ.ಈ ವೇಳೆ ಏಕಾಏಕಿ ಆರ್ ಸಿಬಿ ಅಭಿಮಾನಿಗಳ ಗುಂಪು ನುಗ್ಗಿದೆ. ಹೆಚ್ಚಿನ ಸಿಬ್ಬಂದಿ ಇಲ್ಲದ ಕಾರಣ ಡಿಸಿಪಿ ಸೈದಲು ಅವರೇ ಲಾಠಿ ಹಿಡಿದು, ಜನರನ್ನು ಚದುರಿಸಿದ್ದಾರೆ. ಆದರೆ ಜನದಟ್ಟಣೆ ಮಧ್ಯೆ ಸಿಲುಕಿಕೊಂಡಿದ್ದ ಡಿಸಿಪಿ ಸೈದಲು ಅಡಾವತ್ ಗಂಭೀರವಾಗಿ ಗಾಯಗೊಂಡಿದ್ದಾರೆ.ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿರುವ ಡಿಸಿಪಿ, …

Read More »

ಯುವತಿಯೊಂದಿಗೆ ಕಂಪನಿ ಮಾಲೀಕನ ಅಸಭ್ಯ ವರ್ತನೆ!!

ಬೆಂಗಳೂರಿನ ಪೀಣ್ಯಾದ ಅಂಜನಾ ನಗರದ ಚೇತನ ಪ್ಯಾಕೇಜಿಂಗ್ ಕಂಪನಿಯಲ್ಲಿ ಅಕೌಂಟೆಂಟ್ ಆಗಿ ಕೆಲಸ ಮಾಡುತ್ತಿದ್ದ ಯುವತಿಯೊಬ್ಬರು, ಕಂಪನಿಯ ಮಾಲೀಕ ಅವಿನಾಶ್ ಶಶಿಕಾಂತ್ ಶಾ ಅವರ ವಿರುದ್ಧ ಅಸಭ್ಯ ವರ್ತನೆ ಹಾಗೂ ಬಲವಂತವಾಗಿ ಅತ್ಯಾಚಾರ ಕೃತ್ಯಕ್ಕೆ ಯತ್ನಿಸಿದ ಆರೋಪದ ಮೇಲೆ ಅವಿನಾಶ್ ರವರು ಅವರ ನಿವಾಸದ ಬಳಿ ಬಂದು, ‘ನಿನ್ನನ್ನು ಆಫೀಸ್ ಗೆ ಡ್ರಾಪ್ ಮಾಡುತ್ತೇನೆ’ ಎಂಬ ನೆಪದಲ್ಲಿ ತಮ್ಮ ಕಾರಿನಲ್ಲಿ ಕರೆದುಕೊಂಡು ಹೋಗಿದ್ದಾರೆ. ಆದರೆ ಆಫೀಸ್‌ಗೆ ಹೋಗದೇ, ನಾಗಸಂದ್ರ ಬಳಿ …

Read More »

ಮಲದ ಗುಂಡಿ ಸ್ವಚ್ಚಗೊಳಿಸುವಾಗ ಉಸಿರುಗಟ್ಟಿ 3 ಸಾವು!

ತಮ್ಮ ಮನೆಯ ಹೊರಗೆ ಮಲದಗುಂಡಿ ಸ್ವಚ್ಛಗೊಳಿಸುವಾಗ ಉಸಿರುಗಟ್ಟಿ ಕುಟುಂಬದ ಮೂವರು ಸದಸ್ಯರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಸಣ್ಣ ಟ್ಯಾಂಕ್ನಲ್ಲಿ ಕೆಲವು ಸಮಸ್ಯೆಗಳನ್ನು ಎದುರಿಸಿದ ನಂತರ ಮಂಡಲ್ ಇತ್ತೀಚೆಗೆ ಸುಮಾರು 8 ಅಡಿ ಆಳದ ಹೊಸ ಸೆಪ್ಟಿಕ್ ಟ್ಯಾಂಕ್ ಅನ್ನು ನಿರ್ಮಿಸಿದ್ದರು. ಅವರು ತಮ್ಮ ಮಗಳು ಮತ್ತು ಅಳಿಯನೊಂದಿಗೆ ಹೊಸ ಟ್ಯಾಂಕ್ ಅನ್ನು ಸ್ವಚ್ಛಗೊಳಿಸಲು ಇಳಿದರು ಎಂದು ಮಧೋತಾಂಡ ಸ್ಟೇಷನ್ ಹೌಸ್ ಆಫೀಸರ್ (ಎಸ್‌ಎಚ್‌ಒ) ಅಶೋಕ್ ಪಾಲ್ ಹೇಳಿದರು. ಪಕ್ಕದ …

Read More »

ಕೋಟ: IPL ಕ್ರಿಕೆಟ್ ಬೆಟ್ಟಿಂಗ್, ಇಬ್ಬರು ಆರೋಪಿಗಳ ಬಂಧನ!

ಮೊಬೈಲ್ ಫೋನ್ ಹಿಡಿದುಕೊಂಡು ಕ್ರಿಕೆಟ್ ಬೆಟ್ಟಿಂಗ್ ವೆಬ್‌ಸೈಟ್ ಮೂಲಕ ಚಂದ್ರ ಜನ್ನಾಡಿ ಜೊತೆ ಸಂಘಟಿತವಾಗಿ ಅಕ್ರಮವಾಗಿ ಕ್ರಿಕೆಟ್ ಬೆಟ್ಟಿಂಗ್ ಆಟ ನಡೆಸುತ್ತಿದ್ದರು. ಈ ಬಗ್ಗೆ ಖಚಿತ ಮಾಹಿತಿ ಯಂತೆ ದಾಳಿ ನಡೆಸಿದ ಪೊಲೀಸರು ಇಬ್ಬರು ಆರೋಪಿಗಳು ವಶಕ್ಕೆ ಪಡೆದು ಕ್ರಿಕೆಟ್ ಬೆಟ್ಟಿಂಗ್‌ಗೆ ಬಳಸಿದ 3 ಮೊಬೈಲ್ ಫೋನ್‌ ವಶಪಡಿಸಿಕೊಂಡಿದ್ದಾರೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸ ಲಾಗಿದೆ. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಶಿವರಾಜ್ (32) ಹಾಗೂ ಪ್ರದೀಪ(37) ಬಂಧಿತ …

Read More »

ಲಾರಿ, ಬೈಕ್ ನಡುವೆ ಡಿಕ್ಕಿ; ಸ್ಥಳದಲ್ಲಿಯೇ ಮೂವರು ಸಾವು!

ಚಿಕ್ಕಸ್ವಾಮಿ, ಪತ್ನಿ ರೂಪ ಮತ್ತು ಚನ್ನಮಲ್ಲಮ್ಮ ಎಂಬುವವರು ಬೈಕ್ ವೇಳೆ ಲಾರಿ ಬೈಕ್ ಗೆ ಡಿಕ್ಕಿ ಹೊಡೆದಿದೆ. ಬೈಕ್ ಸವಾರ ಮತ್ತು ಇಬ್ಬರು ಮಹಿಳೆಯರ ಮೇಲೆ ಲಾರಿಯ ಚಕ್ರ ಹರಿದಿದೆ. ಇದರ ಪರಿಣಾಮ ಸ್ಥಳದಲ್ಲಿಯೇ ಮೂವರು ಅಸುನೀಗಿದ್ದಾರೆ ಎನ್ನಲಾಗಿದೆ.ವಿಷಯ ತಿಳಿದು ಸ್ಥಳಕ್ಕೆ ಡಿವೈಎಸ್ಪಿ ರಘು, ಪಿಎಸ್‌ಐ ಚೇತನ್ ಕುಮಾರ್, ಅಪರಾಧ ವಿಭಾಗದ ರಸೂಲ್ ಪಾಗವಾಲೆ, ಎಸ್ ಐ ಶಿವಣ್ಣ, ದೊಡ್ಡಯ್ಯ ಭೇಟಿ ನೀಡಿ ಪರಿಶೀಲನೆ ನಡೆಸಿದರು. ತಮಿಳುನಾಡು ಮೂಲದ ಲಾರಿಯಾಗಿದ್ದು, …

Read More »

ಯಳಂದೂರು :ಹೆಬ್ಬಾವು ರಕ್ಷಿಸಿ ಕಾಡಿಗೆ ಬಿಟ್ಟ ಸ್ನೇಕ್ ಮಹೇಶ್…

ಜಮೀನಿನಲ್ಲಿ ಬಾಳೆ ಕಟಾವು ಮಾಡುತ್ತಿದ್ದ ವೇಳೆ ಕಟಾವು ಮಾಡುತ್ತಿದ್ದ ವ್ಯಕ್ತಿ ಮಡಚಿಕೊಂಡು ಮಲಗಿದ್ದ ಹೆಬ್ಬಾವಿನ ಮೇಲೆ ಗೊತ್ತಿಲ್ಲದೆ ಕಾಲಿನಿಂದ ತುಳಿದಿದ್ದಾರೆ.ತಕ್ಷಣ ಎಚ್ಚತ್ತ ಇವರು ಹಾವು ಇರುವುದನ್ನು ಕಂಡು ಕೂಡಲೇ ತೋಟದ ಮಾಲೀಕ ರಾಜೇಶ್ ರವರಿಗೆ ಈ ವಿಷಯ ಮುಟ್ಟಿಸಿದ್ದಾರೆ. ಕೂಡಲೇ ಇವರು ಉರಗ ತಜ್ಞ ಸಂತೆಮರಹಳ್ಳಿ ಸ್ನೇಕ್ ಮಹೇಶ್ ರವರಿಗೆ ಮೊಬೈಲ್ ಕರೆ ಮಾಡಿದ್ದಾರೆ. ತಕ್ಷಣ ಅರಣ್ಯ ಇಲಾಖೆಯವರಿಗೂ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಸ್ನೇಕ್ ಮಹೇಶ್ ಹಾವನ್ನು ಸುರಕ್ಷಿತವಾಗಿ …

Read More »

ಬಸ್ಸಿಗೆ ಢಿಕ್ಕಿ ಹೊಡೆದ ಕಾರು, ಪ್ರಯಾಣಿಕರಿಗೆ ಗಾಯ!

ಬಸ್ಸು ಎಂಆರ್‌ಎಸ್‌ನಿಂದ ಶಿವಮೊಗ್ಗ ಸಿಟಿ ಕಡೆ ಬರುತ್ತಿದ್ದ ವೇಳೆ ಹಿಂದಿನಿಂದ ಬಂದ ಕಾರು ಢಿಕ್ಕಿ ಹೊಡೆದಿದೆ ಈ ವೇಳೆ ಕಾರಿನಲ್ಲಿದ್ದ ಮೂವರು ಗಾಯಗೊಂಡಿದ್ದಾರೆ. ಘಟನೆಯಿಂದ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದ್ದು ಬಸ್ಸಿನ ಹಿಂಭಾಗಕ್ಕೂ ಹಾನಿಯಾಗಿದೆ.ಘಟನೆಯಿಂದ ರಸ್ತೆ ಮಧ್ಯೆ ನಿಂತ್ತಿದ್ದ ಕಾರನ್ನು ಸ್ಥಳೀಯರು ಸೇರಿ ಬದಿಗೆ ಸರಿಸಿ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ. ಪೂರ್ವ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Read More »

ಅಕ್ರಮ ಜಾನುವಾರು ಸಾಗಾಟದ ಕಂಟೈನರ್ ವಶ, 24 ಜಾನುವಾರುಗಳ ರಕ್ಷಣೆ..!

ಕೇರಳದಿಂದ ಕರ್ನಾಟಕದ ಕಡೆಗೆ ಕಂಟೈನರ್ ವಾಹನವೊಂದರಲ್ಲಿ ಅಕ್ರಮ ಜಾನುವಾರು ಸಾಗಾಟವನ್ನು ಪತ್ತೆ ಹಚ್ಚಿ 24 ಜಾನುವಾರನ್ನು ರಕ್ಷಿಸುವಲ್ಲಿ ಮಂಗಳೂರು ಪೊಲೀಸರು ಯಶಸ್ವಿಯಾಗಿದ್ದಾರೆ.ಕಂಟೈನರ್ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ.ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಅ.ಕ್ರ 82/2025 ರಂತೆ ಪ್ರಕರಣ ದಾಖಲಾಗಿದ್ದು ತನಿಖೆ ನಡೆಸುತ್ತಿದ್ದಾರೆ.ರಕ್ಷಿಸಿರುವ 24 ಜಾನುವಾರುಗಳನ್ನು ಗೋಶಾಲೆಗೆ ಹಸ್ತಾಂತರಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Read More »

ಹಳೆ ದ್ವೇಷಕ್ಕೆ ವ್ಯಕ್ತಿಗೆ ಚಾಕು ಇರಿತ!!

ಮುಂಬೈನಲ್ಲಿ ಹಳೆ ದ್ವೇಷಕ್ಕೆ ಸಂಬಂಧಿಸಿದಂತೆ ಇಬ್ಬರು ವ್ಯಕ್ತಿಗಳು 45 ವರ್ಷದ ವ್ಯಕ್ತಿಯೊಬ್ಬನಿಗೆ ಚಾಕುವಿನಿಂದ ಹಲವು ಬಾರಿ ಇರಿದು ಗಂಭೀರವಾಗಿ ಗಾಯಗೊಳಿಸಿದ್ದಾರೆ. ಭಾನುವಾರ ರಾತ್ರಿ ಮುಂಬೈನ ಚೀತಾ ಕ್ಯಾಂಪ್ ಪ್ರದೇಶದಲ್ಲಿ ನಡೆದ ಈ ಘಟನೆ ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.ತಕ್ಷಣವೇ ಅವರ ಕುಟುಂಬದವರು ಸಿಯಾನ್ ಆಸ್ಪತ್ರೆಗೆ ದಾಖಲಿಸಿದ್ದು, ಅಲ್ಲಿ ಅವರು ಪ್ರಾಣಾಪಾಯ ಸ್ಥಿತಿಯಲ್ಲಿದ್ದಾರೆ ಎಂದು ತಿಳಿದು ಬಂದಿದೆ. ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಗಳ ಪತ್ತೆಗಾಗಿ ತನಿಖೆ ಮುಂದುವರಿಸಿದ್ದಾರೆ.

Read More »

ಗೃಹಲಕ್ಷ್ಮಿ ಹಣಕ್ಕಾಗಿ ಕಾಯುತ್ತಿರುವವರಿಗೆ ಇಲ್ಲಿದೆ ಮಾಹಿತಿ…

ಗೃಹಲಕ್ಷ್ಮಿ ಯೋಜನೆ ಹಣ ಮೂರು ತಿಂಗಳಿನಿಂದ ಬಂದಿಲ್ಲ ಎಂದು ಜನ ಆಕ್ರೋಶಗೊಂಡಿದ್ದಾರೆ. ಈ ನಡುವೆ ಸ್ವತಃ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅಪ್ ಡೇಟ್ ನೀಡಿದ್ದಾರೆ.ಇದೀಗ ಮೂರು ತಿಂಗಳ ಬಾಕಿ ಹಣ ನೀಡುವ ಬಗ್ಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅಪ್ ಡೇಟ್ ನೀಡಿದ್ದಾರೆ. ಏಪ್ರಿಲ್ ತಿಂಗಳ ಹಣ ಬಿಲ್ಲಿಂಗ್ ಆಗುತ್ತಿದೆ. ಮಾರ್ಚ್ ತಿಂಗಳಿನದ್ದು ಇಯರ್ ಎಂಡ್ ಆಗಿರುವುದರಿಂದ ಅಡಚಣೆಯಾಗಿದೆ. ಆದಷ್ಟು ಬೇಗ ಎರಡು ತಿಂಗಳ ಹಣ …

Read More »