Breaking News

BigTv News

ಕುಂದಾಪುರ: ಕೊಲೆಯತ್ನ, ಹಲ್ಲೆ, ಮೂವರು ಆರೋಪಿಗಳ ಬಂಧನ!

ಗಂಗೊಳ್ಳಿ ಮತ್ತು ಕೊಲ್ಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೊಲೆಯತ್ನ, ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ಒಟ್ಟು ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಸುಧೀರ್ ಕೆಲಸ ಮುಗಿಸಿಕೊಂಡು ಇಡೂರು ಕುಂಜ್ಞಾಡಿ ಗ್ರಾಮದ ಬಸ್ ನಿಲ್ದಾಣದಲ್ಲಿ ಬಸ್ಸಿಂದ ಇಳಿದು ನಡೆದುಕೊಂಡು ಹೋಗುತ್ತಿದ್ದು, ಈ ವೇಳೆ ರಸ್ತೆ ಬದಿಯಲ್ಲಿ ಬೈಕ್ ನಿಲ್ಲಿಸಿಕೊಂಡಿದ್ದ ಕಾರ್ತಿಕ್, ವಿಷ್ಣು ಹಾಗೂ ರಕ್ಷಿತ್ ಎಂಬವರು ಸುಧೀರ್ ಅವರಿಗೆ ಅವಾಚ್ಯ ಶಬ್ದಗಳಿಂದ ಬೈದು, ಕೆನ್ನೆಗೆ ಹೊಡೆದು, ಕುತ್ತಿಗೆಯನ್ನು ಒತ್ತಿ ಹಿಡಿದು ಕೊಲ್ಲಲು ಪ್ರಯತ್ನಿಸಿರು …

Read More »

ದೇವಸ್ಥಾನದ ಹುಂಡಿ ಕಳವು, ಆರೋಪಿ ಬಂಧನ!

ಅಭಯಹಸ್ತೆ ಆದಿಶಕ್ತಿ ದೇವಸ್ಥಾನದಲ್ಲಿ ಈಚೆಗೆ ಹುಂಡಿ ಹಾಗೂ ಕಲ್ಕುಡ, ಕಲ್ಲುರ್ಟಿ ದೈವಗಳ ಕಾಣಿಕೆ ಡಬ್ಬಿಯ ಹಣ ಕದ್ದ ಆರೋಪಿ ಸಲ್ಮಾನ್‌ನನ್ನು ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.ಸಲ್ಮಾನ್‌ ದೇವಸ್ಥಾನದಿಂದ 15 ದಿನದಲ್ಲಿ 2 ಸಲ ಕಳವು ಮಾಡಿದ್ದ.

Read More »

ಚಿನ್ನಸ್ವಾಮಿ ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಪರಿಹಾರ ಘೋಷಿಸಿದ ಸಿದ್ದರಾಮಯ್ಯ..!

ಚಿನ್ನಸ್ವಾಮಿಯಲ್ಲಿ ಕಾರ್ಯಕ್ರಮ ವೀಕ್ಷಣೆಗೆಂದು ಸಾವಿರಾರು ಅಭಿಮಾನಿಗಳು ಜಮಾಯಿಸಿದ್ದರು.ಈ ವೇಳೆ ಕಾಲ್ತುಳಿತ ಸಂಭವಿಸಿದ್ದು, 11 ಮಂದಿ ಸಾವನ್ನಪ್ಪಿದ್ದಾರೆ. ಈ ದುರಂತದ ಬಗ್ಗೆ ಸುದ್ದಿಗೋಷ್ಟಿ ನಡೆಸಿ ಮಾತನಾಡಿರುವ ಸಿಎಂ ಸಿದ್ದರಾಮ್ಯಯ ಮೃತರ ಕುಟುಂಬಕ್ಕೆ ಪರಿಹಾರ ಘೋಷಿಸಿದ್ದಾರೆ.ಇದನ್ನು ಅನಿರೀಕ್ಷಿತ ದುರಂತ, ಸಾವನ್ನಪ್ಪಿದವರ ಆತ್ಮಕ್ಕೆ ಶಾಂತಿ ಸಿಗಲಿ ಎಂದ ಸಿದ್ದರಾಮಯ್ಯ ಮೃತಪಟ್ಟ 11 ಮಂದಿ ಕುಟುಂಬಕ್ಕೆ ತಲಾ 10 ಲಕ್ಷ ರೂ ಪರಿಹಾರವನ್ನು ಘೋಷಣೆ ಮಾಡಿದ್ದಾರೆ. ಅಲ್ಲದೇ 35 ಮಂದಿ ಗಾಯಗೊಂಡಿದ್ದು, ಅವರೆಲ್ಲರ ಚಿಕಿತ್ಸೆ ವೆಚ್ಚವನ್ನು …

Read More »

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ವಿಜಯೋತ್ಸವ ದುರಂತ, ಸಂಭ್ರಮಾಚರಣೆ ರದ್ದು!

ಬೆಂಗಳೂರಿನ ರಸ್ತೆಗಳಲ್ಲಿ ಸಂಭ್ರಮಾಚರಣೆ ಜೋರಾಗುತ್ತಿರುವ ಬೆನ್ನಲ್ಲೇ ಭಾರೀ ದುರಂತ ಸಂಭವಿಸಿತ್ತು. ಆರ್‌ಸಿಬಿಯ ಚೊಚ್ಚಲ ಕಪ್‌ನ ಸಂಭ್ರಮಾಚರಣೆಯ ಸಂದರ್ಭದಲ್ಲಿ ಭಾರೀ ದುರಂತ ಸಂಭವಿಸಿದ್ದು 8ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದಾರೆ. ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕಾಲ್ತುಳಿತ ದುರಂತದಲ್ಲಿ ಗಾಯಗೊಂಡಿರುವವರ ಸಂಖ್ಯೆ ಹೆಚ್ಚಾಗಿದೆ. ದುರಂತದ ಬಗ್ಗೆ ಮಾತನಾಡಿರುವ ಐಪಿಎಲ್‌ನ ಚೇರ್ಮನ್ ಅರುಣ್ ಧುಮಾಲ್ ಅವರು, ಆರ್‌ಸಿಬಿಯ ಸಂಭ್ರಮಾಚರಣೆಗೆ ನಾವು ಯಾವುದೇ ಅನುಮತಿಯನ್ನು ನೀಡಿರಲಿಲ್ಲ. ಅಲ್ಲದೇ ಎಲ್ಲಾ ಆಟಗಾರರು ಅವರ ತವರಿಗೆ ಹೋಗಲಿದ್ದಾರೆ ಎಂದು ಹೇಳಿದ್ದರು. …

Read More »

ಆರ್‌ಸಿಬಿ ಫ್ಲ್ಯಾಗ್ ಬೀಸುತ್ತಾ ಕಾರಿನಲ್ಲಿ ಡಿಕೆಶಿ ವಿಜಯೋತ್ಸವ! ಕನ್ನಡದ ಬಾವುಟ ಹಿಡಿದ ವಿರಾಟ್ ಕೊಹ್ಲಿ.

ಐಪಿಎಲ್ ಕ್ರಿಕೆಟ್ ಗೆದ್ದ RCB ತಂಡಕ್ಕೆ ವಿಧಾನಸೌಧದಲ್ಲಿ ಇನ್ನು ಕೆಲವೇ ಕ್ಷಣಗಳಲ್ಲಿ ಅಭಿನಂದನಾ ಸಮಾರಂಭವನ್ನು ಹಮ್ಮಿಕೊಳ್ಳಲಾಗುತ್ತಿದೆ. ಈ ನಡುವೆ ಡಿಸಿಎಂ ಡಿಕೆ ಶಿವಕುಮಾರ್ ಅವರು ತಮ್ಮ ಕಾರಿನಲ್ಲಿ RCB ಬಾವುಟವನ್ನು ಹಿಡಿದುಕೊಂಡು ವಿಜಯೋತ್ಸವ ಆಚರಿಸಿದರು. RCB ಗೆದ್ದ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಸಂಭ್ರಮದ ವಾತಾವರಣ ಇದೆ. 18 ವರ್ಷಗಳ ಬಳಿಕ RCB ಗೆಲುವು ಸಾಧಿಸಿದೆ. ಹೀಗಾಗಿ ಸರ್ಕಾರದ ವತಿಯಿಂದ ಅಭಿನಂದನಾ ಸಮಾವೇಶ ನಡೆಯಲಿದೆ. ಇನ್ನು ಭದ್ರತಾ ದೃಷ್ಟಿಯಿಂದ ವಿಧಾನಸೌಧದಿಂದ ಚಿನ್ನಸ್ವಾಮಿ ಕ್ರೀಡಾಂಗಣದ …

Read More »

ಕಾಲ್ತುಳಿತದಿಂದ ರಸ್ತೆಯಲ್ಲೇ ಕುಸಿದು ಬಿದ್ದು ಪ್ರಜ್ಞಾಹೀನನಾಗಿದ್ದ ಅಭಿಮಾನಿ!!

ನಿರೀಕ್ಷೆಗೂ ಮೀರಿ ಅಭಿಮಾನಿಗಳು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಐಪಿಎಲ್‌ ಟ್ರೋಫಿ ವಿಜೇತ ತಮ್ಮ ಫೇವರಿಟ್‌ ತಂಡದ ಸದಸ್ಯರನ್ನು ನೋಡಲು ಆಗಮಿಸಿದ್ದರು. ಚಿನ್ನಸ್ವಾಮಿ ಸ್ಟೇಡಿಯಂನ ಬಳಿ ಭಾರೀ ಕಾಲ್ತುಳಿತ ಸಂಭವಿಸಿದ್ದು, ಇಲ್ಲಿಯವರೆಗೂ 11 ಮಂದಿ ಸಾವು ಕಂಡಿರುವ ಬಗ್ಗೆ ಮಾಹಿತಿ ಸಿಕ್ಕಿದೆ. ವೈದೇಹಿ ಆಸ್ಪತ್ರೆಯಲ್ಲಿ 4 ಮಂದಿ ಹಾಗೂ ಬೌರಿಂಗ್‌ ಆಸ್ಪತ್ರೆಯಲ್ಲಿ 7 ಮಂದಿ ಸಾವು ಕಂಡಿದ್ದಾರೆ ಎನ್ನಲಾಗಿದೆ.ಘಟನೆಯಲ್ಲಿ ಬಗ್ಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್‌, ಅಪಾರ ಪ್ರಮಾಣದ ಅಭಿಮಾನಿಗಳು ಸೇರಿದ್ದರು. …

Read More »

ಚಿನ್ನಸ್ವಾಮಿಯಲ್ಲಿ ಕಾಲ್ತುಳಿತಕ್ಕೆ ಅಭಿಮಾನಿಗಳ ಸಾವು!!

ಬೆಂಗಳೂರು ಪಂಜಾಬ್‌ ಕಿಂಗ್ಸ್‌ ವಿರುದ್ಧ 6 ರನ್‌ಗಳ ಗೆಲುವನ್ನು ದಾಖಲಿಸಿ ಇದೇ ಮೊದಲ ಬಾರಿಗೆ ಚಾಂಪಿಯನ್‌ ಆಗಿದೆ.ಈ ನಿಟ್ಟಿನಲ್ಲಿ ನಗರದಲ್ಲಿಂದು ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ವಿಜಯಯಾತ್ರೆ ಆಯೋಜಿಸಲಾಗಿತ್ತು.ಆರ್‌ಸಿಬಿ ತಂಡ ಚಿನ್ನಸ್ವಾಮಿಯತ್ತ ತೆರಳಿತು. ಈ ವೇಳೆ ಚಿನ್ನಸ್ವಾಮಿ ಪ್ರವೇಶಿಸಲು ಏಕಾಏಕಿ ಗೇಟ್‌ ತೆಗೆಯಲಾಗಿದ್ದು, ಅಭಿಮಾನಿಗಳು ಒಳನುಗ್ಗುವ ಭರದಲ್ಲಿ ಕಾಲ್ತುಳಿತ ಉಂಟಾಗಿ 10 ಅಭಿಮಾನಿಗಳು ಸಾವನ್ನಪ್ಪಿದ್ದಾರೆ.ಇನ್ನೂ 21 ಮಂದಿ ಗಾಯಗೊಂಡಿದ್ದಾರೆ ಎನ್ನಲಾಗಿದ್ದು, 7 ಮಂದಿ ಸ್ಥಿತಿ ಗಂಭೀರ ಎನ್ನಲಾಗುತ್ತಿದೆ. ಹೀಗೆ ಕಾಲ್ತುಳಿತ ಉಂಟಾಗುವುದಕ್ಕೂ …

Read More »

ಮದ್ಯ ಸೇವನೆಗಾಗಿ ಬಸ್ ಇಳಿದ ವ್ಯಕ್ತಿ ದುರ್ಗದ ಇಬ್ಬರು ಅಪರಿಚಿತರಿಂದ ಹತ್ಯೆ!!

ಜೂನ್ 1ರ ರಾತ್ರಿ ವ್ಯಕ್ತಿಯ ಬರ್ಬರ ಹತ್ಯೆ ನಡೆದುಹೋಗಿತ್ತು. ಮೈಮೇಲೆ ಬಟ್ಟೆಗಳು ಸಹ ಇಲ್ಲದ ಸ್ಥಿತಿಯಲ್ಲಿ ಶವ ಪತ್ತೆ ಆಗಿತ್ತು. ಮೃತ ದೇಹದ ಗುರುತು ಹಚ್ಚುವುದೇ ಪೊಲೀಸರಿಗೆ ಸವಾಲಾಗಿ ಪರಿಣಮಿಸಿತ್ತು. ಶವದ ಆಸುಪಾಸಿನಲ್ಲಿ ಪರಿಶೀಲನೆ ನಡೆಸಿದಾಗ ಮೃತ ವ್ಯಕ್ತಿಯ ಐಡಿ ಪತ್ತೆ ಆಗಿತ್ತು. ಬಳಿಕ ಮೃತ ವ್ಯಕ್ತಿ ಬೆಂಗಳೂರಿನಲ್ಲಿ ಜಿಯೋ ಕಂಪನಿ ಉದ್ಯೋಗಿ, ಬಾಗಲಕೋಟೆಯ ಇಳಕಲ್ ಮೂಲದ ಬಸವರಾಜ ಎಂಬುವುದು ಗೊತ್ತಾಗಿತ್ತು.ಬಸವರಾಜನಿಗೆ ಕುಡಿಯುವ ಚಟವಿತ್ತು ಎಂಬಂಶ ತಿಳಿದಾಗಲೇ ಪೊಲೀಸರಿಗೆ ಕೊಲೆ …

Read More »

ಒಂದೇ ದಿನ 1.06 ಕೋಟಿ ಲೀಟರ್ ಹಾಲು ಸಂಗ್ರಹಿಸಿ ದಾಖಲೆ ಬರೆದ ಕೆಎಂಎಫ್​!!

ಕರ್ನಾಟಕ ಹಾಲು ಒಕ್ಕೂಟ ಒಂದೇ ದಿನ ಸಾರ್ವಕಾಲಿಕ ಗರಿಷ್ಠ 1.06 ಕೋಟಿ ಲೀಟರ್ ಹಾಲು ಸಂಗ್ರಹಿಸುವ ಮೂಲಕ ರಾಜ್ಯದ ಡೈರಿ ವಲಯದಲ್ಲಿ ಹೊಸ ದಾಖಲೆ ಸೃಷ್ಟಿಸಿದೆ. ಮೇ 22 ರ ನಂತರ ಈ ದಾಖಲೆ ಸಾಧ್ಯವಾಗಿದೆ. ಅನುಕೂಲಕರವಾದ ಮುಂಗಾರು ಮಳೆ ಮತ್ತು ಹಸಿರು ಮೇವಿನ ಲಭ್ಯತೆಯ ಕಾರಣ ಈ ದಾಖಲೆ ಮಾಡುವುದು ಕೆಎಂಎಫ್​ಗೆ ಸಾಧ್ಯವಾಗಿದೆ ಎನ್ನಲಾಗಿದೆ.ಕೆಎಂಎಫ್ ಮತ್ತು ಅದರ ಅಂಗಸಂಸ್ಥೆಗಳಾದ ಹಾಲು ಒಕ್ಕೂಟಗಳು ಈಗಾಗಲೇ ಹಾಲು, ಮೊಸರು, ಮಜ್ಜಿಗೆ, ಲಸ್ಸಿ, …

Read More »

ವ್ಯಾನ್ ಮೇಲೆ ಉರುಳಿಬಿದ್ದ ಸಿಮೆಂಟ್ ಟ್ರಕ್, 9 ಜನರು ಸ್ಥಳದಲ್ಲೇ ಸಾವು!!

ಝಬುವಾ ಜಿಲ್ಲೆಯ ಮೇಘನಗರ ತಹಸಿಲ್ ನ ಸಂಜೇಲಿ ರೈಲ್ವೆ ಕ್ರಾಸಿಂಗ್ ಬಳಿ ಈ ಅಪಘಾತ ಸಂಭವಿಸಿದೆ. ರೈಲ್ವೆ ಮೇಲ್ಸೇತುವೆ ದಾಟುತ್ತಿದ್ದ ಟ್ರಕ್ ನಿಯಂತ್ರಣ ತಪ್ಪಿ ವ್ಯಾನ್ ಮೇಲೆ ಬಿದ್ದಿದೆ. ವ್ಯಾನ್ ಸಂಪೂರ್ಣ ನುಜ್ಜುಗುಜ್ಜಾಗಿದ್ದು, 9 ಜನರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Read More »