ನೈಜೀರಿಯಾದಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ 21 ಯುವ ಕ್ರೀಡಾ ಪಟುಗಳು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಅಪಘಾತದಲ್ಲಿ ಸಾವನ್ನಪ್ಪಿದ ಕ್ರೀಟಾಪಟುಗಳಿಗೆ ನೈಜೀರಿಯಾದ ಅಧ್ಯಕ್ಷ ಬೋಲಾ ಅಹ್ಮದ್ ಟಿನುಬು; ಸೆನೆಟ್ನ ಮಾಜಿ ಅಧ್ಯಕ್ಷ ಡಾ.ಬುಕೊಲಾ ಸರಕಿ; ನೈಜೀರಿಯಾ ಗವರ್ನರ್ಗಳ ವೇದಿಕೆ (NGF), ಒಗುನ್ ರಾಜ್ಯ ಗವರ್ನರ್ ಪ್ರಿನ್ಸ್ ಡಪೋ ಅಬಿಯೋಡನ್ ಮತ್ತು ಕಾನೋ ರಾಜ್ಯ ಸರ್ಕಾರವು ಸಂತಾಪ ವ್ಯಕ್ತಪಡಿಸಿದೆ.
Read More »EV ಹಬ್’ ಲೋಕಾರ್ಪಣೆ, ಇವಿ ಕ್ಷೇತ್ರದಲ್ಲಿ ಬೆಸ್ಕಾಂ ಮೈಲಿಗಲ್ಲು ..
ಇಂದು ದೇಶದ ಪ್ರಥಮ ಸೌರಶಕ್ತಿ ಸಂಯೋಜಿತ ‘EV ಹಬ್’ ಲೋಕಾರ್ಪಣೆ,ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ದೇಶದ ಪ್ರಥಮ ಸೌರಶಕ್ತಿ ಸಂಯೋಜಿತ ಸೆಕೆಂಡ್ ಲೈಫ್ ಬ್ಯಾಟರಿ ಇವಿ ಚಾರ್ಜಿಂಗ್ ಕೇಂದ್ರ ಇಂದು ಲೋಕಾರ್ಪಣೆಗೊಳ್ಳಲಿದೆ.ಬಿಐಎಎಲ್ ಇವಿ ಹಬ್, ಸೆಕೆಂಡ್-ಲೈಫ್ ಬ್ಯಾಟರಿ ಸಿಸ್ಟಮ್ಗಳ ಭಾರತದ ಮೊದಲ ವಾಣಿಜ್ಯ ಅಪ್ಲಿಕೇಶನ್ ಕೇಂದ್ರವಾಗಿದ್ದು, 45 ಕಿ.ವ್ಯಾ. ಸೌರ ವಿದ್ಯುತ್ ವ್ಯವಸ್ಥೆ ಮತ್ತು 100 ಕಿ.ವ್ಯಾ.ಹೆಚ್. ಸೆಕೆಂಡ್-ಲೈಫ್ ಬ್ಯಾಟರಿ ಸಂಗ್ರಹಣೆ ಸಾಮರ್ಥ್ಯ ದೊಂದಿಗೆ ಏಕಕಾಲದಲ್ಲಿ 18 ಫಾಸ್ಟ್ …
Read More »ಲೈಂಗಿಕ ಕಿರುಕುಳ ನೀಡಿದ್ದ ಆರೋಪಿಗೆ ಜೀವಾವಧಿ ಶಿಕ್ಷೆ!!
ವಿಶ್ವವಿದ್ಯಾಲಯದಲ್ಲಿ 19 ವರ್ಷದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಬಿರಿಯಾನಿ ಮಾರಾಟಗಾರ ಜ್ಞಾನಶೇಖರನ್ಗೆ ಚೆನ್ನೈ ಮಹಿಳಾ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿದೆ. ಜೊತೆಗೆ 90,000 ರೂಪಾಯಿ ದಂಡ ವಿಧಿಸಲಾಗಿದ್ದು, ಕನಿಷ್ಠ 30 ವರ್ಷಗಳ ಕಾಲ ಜೈಲಿನಲ್ಲಿ ಇರಬೇಕೆಂದು ನ್ಯಾಯಾಧೀಶೆ ಎಂ. ರಾಜಲಕ್ಷ್ಮಿ ತೀರ್ಪಿನಲ್ಲಿ ತಿಳಿಸಿದ್ದಾರೆ.ವಿಚಾರಣೆಯ ವೇಳೆ, ಜ್ಞಾನಶೇಖರನ್ ಚೆನ್ನೈನ ಹಲವು ಮನೆಗಳಲ್ಲಿ ಕಳ್ಳತನ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ. ಪೊಲೀಸರು ಆತನಿಂದ 100 ಪೌಂಡ್ ಚಿನ್ನ ಮತ್ತು ಐಷಾರಾಮಿ ಎಸ್ಯುವಿಯನ್ನು …
Read More »ಬಸ್ ಹತ್ತುವಾಗ ಕುಸಿದು ಬಿದ್ದು ನಿರ್ದೇಶಕ ಸಾವು!
ಚಿತ್ರದ ಕಥೆಯನ್ನು ನಿರ್ಮಾಪಕರಿಗೆ ಪ್ರಸ್ತುತಪಡಿಸಲು ಮಧುರೈಗೆ ಹೋಗಿದ್ದರು. ಚೆನ್ನೈಗೆ ಹಿಂತಿರುಗುವಾಗ ವಿಕ್ರಮ್ ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ.ವಿಕ್ರಮ್ ನಿಧನದ ಸುದ್ದಿ ತಿಳಿದ ತಮಿಳು ಚಲನಚಿತ್ರೋದ್ಯಮ ತೀವ್ರ ಸಂತಾಪ ಸೂಚಿಸಿದೆ. ಅನೇಕ ಚಲನಚಿತ್ರ ತಾರೆಯರು ಮತ್ತು ಅಭಿಮಾನಿಗಳು ಸಾಮಾಜಿಕ ಮಾಧ್ಯಮಗಳಲ್ಲಿ ವಿಕ್ರಮ್ ಅವರಿಗೆ ಗೌರವ ಸಲ್ಲಿಸುತ್ತಿದ್ದಾರೆ. ಪ್ರತಿಭಾನ್ವಿತ ನಿರ್ದೇಶಕರ ಅಕಾಲಿಕ ಮರಣದಿಂದ ತಮಿಳು ಚಲನಚಿತ್ರ ರಂಗದ ಸೆಲೆಬ್ರಿಟಿಗಳು ಮತ್ತು ಚಲನಚಿತ್ರ ಅಭಿಮಾನಿಗಳು ತೀವ್ರ ಆಘಾತಕ್ಕೊಳಗಾಗಿದ್ದಾರೆ.
Read More »ನಡುಬೀದಿಯಲ್ಲಿ ವ್ಯಕ್ತಿಯನ್ನು ಮಚ್ಚಿನಿಂದ ಕೊಚ್ಚಿ ಹಲ್ಲೆ!!
ಹಳೆಯ ದ್ವೇಷ ಮತ್ತು ಆಸ್ತಿ ವಿವಾದಕ್ಕೆ ನಾಲ್ವರು ವ್ಯಕ್ತಿಗಳು ಸೇರಿ 35 ವರ್ಷದ ವ್ಯಕ್ತಿಯನ್ನು ಸಾರ್ವಕನಿಕರ ಮುಂದೆ ಬರ್ಬರವಾಗಿ ಕೊಲೆ ಮಾಡಿದ ಘಟನೆ ಕೊಪ್ಪಳ ಕುಷ್ಟಗಿ ತಾಲೂಕಿನ ತಾವರಗೇರಾದಲ್ಲಿ ನಡೆದಿದೆ.ಮೃತರ ಕುಟುಂಬದವರು ನೀಡಿದ ದೂರಿನ ಆಧಾರದ ಮೇಲೆ 10 ಜನರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಆರೋಪಿಗಳನ್ನು ಬಂಧಿಸಲು ಹೆಚ್ಚಿನ ತನಿಖೆ ನಡೆಯುತ್ತಿದೆ.ಚನ್ನಪ್ಪ ಹುಸೇನಪ್ಪ ನರಿನಾಳ್ ಎಂದು ಗುರುತಿಸಲಾಗಿದೆ.
Read More »ಆಸ್ಪತ್ರೆಯಲ್ಲಿ ಬೆಡ್ ಸಿಗದೇ ಬಾಲಕಿ ಸಾವು.!
ಪಾಟ್ನಾ ಆಸ್ಪತ್ರೆಯಲ್ಲಿ ಆರು ಗಂಟೆಗಳ ಕಾಲ ಬಾಲಕಿಗೆ ವೈದ್ಯಕೀಯ ಚಿಕಿತ್ಸೆ ನೀಡುವುದು ವಿಳಂಬವಾಯಿತು ಎಂದು ಆಕೆಯ ಕುಟುಂಬ ಹೇಳಿಕೊಂಡ ನಂತರ, ಆಕೆಯ ಗಾಯಗಳಿಂದಾಗಿ ದುರಂತವಾಗಿ ಸಾವನ್ನಪ್ಪಿದ ಘಟನೆ ಬಿಹಾರದಲ್ಲಿ ನಡೆದಿದೆ. ಸಾಹ್ನಿ ಆಕೆಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು, ಭೀಕರ ಅತ್ಯಾಚಾರ ಎಸಗಿ, ನಂತರ ಆಕೆಯ ಕತ್ತು ಸೀಳಿ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ಪೊಲೀಸರು ಆರೋಪಿಸಿದ್ದಾರೆ. ಎಚ್ಚರಗೊಂಡು ಬಾಲಕಿ ಕಾಣೆಯಾಗಿರುವುದನ್ನು ಕಂಡುಕೊಂಡ ಆಕೆಯ ತಾಯಿ, ತೀವ್ರ ಹುಡುಕಾಟ ನಡೆಸಿದರು. ಸಾಹ್ನಿಯೊಂದಿಗೆ ಬಾಲಕಿ …
Read More »ಲಕ್ಷಾಂತರ ಜೇನುನೊಣಗಳನ್ನು ಸಾಗಿಸುತ್ತಿದ್ದ ಟ್ರಕ್ ಪಲ್ಟಿ!!!
ಅಮೆರಿಕದ ವಾಷಿಂಗ್ಟನ್ನಲ್ಲಿ 31,730 ಕೆಜಿ ತೂಕದ ಜೇನುಗೂಡುಗಳನ್ನು ಸಾಗಿಸಲಾಗುತ್ತಿತ್ತು. ಕೆನಡಾದ ಗಡಿಯ ಬಳಿ ಟ್ರಕ್ ನಿಯಂತ್ರಣ ಕಳೆದುಕೊಂಡು ಪಲ್ಟಿಯಾಗಿತ್ತು. ಲಕ್ಷಾಂತರ ಜೇನುನೊಣಗಳನ್ನು ಸಾಗಿಸುತ್ತಿದ್ದ ಟ್ರಕ್ ಪಲ್ಟಿಯಾದ ಪರಿಣಾಮ ಜೇನು ನೊಣಗಳು ಹಾರಿ ಹೋಗಿವೆ. ಜೇನುನೊಣಗಳ ಹಿಂಡುಗಳ ಅಪಾಯವಿರುವ ಕಾರಣ ಜನರು ಈ ಪ್ರದೇಶದಿಂದ ದೂರವಿರಬೇಕೆಂದು ತಿಳಿಸಲಾಗಿದೆ.
Read More »ವಿಟ್ಲ | ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಚರಂಡಿಗೆ ಉರುಳಿದ ಕಾರು!!
ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಪಲ್ಟಿಯಾದ ಘಟನೆ ವಿಟ್ಲ ಪುತ್ತೂರು ರಸ್ತೆಯ ಅಳಕೆಮಜಲು ತಿರುವಿನಲ್ಲಿ ತಡರಾತ್ರಿ ಸಂಭವಿಸಿದೆ.ಕಾರಿನಲ್ಲಿದ್ದವರು ಗ್ಲಾಸ್ ಒಡೆದು ಹೊರಬಂದಿರುವಂತೆ ಕಂಡುಬರುತ್ತಿದೆ. ಕಾರಿನಲ್ಲಿದ್ದವರ ವಿವರ ತಿಳಿದುಬಂದಿಲ್ಲ.
Read More »ನೆಲಮಂಗಲ: ಕಾರಿನ ಗ್ಲಾಸ್ ಒಡೆದು ₹11.5 ಲಕ್ಷ ಕಳ್ಳತನ!
ಕಾರು ನಿಲ್ಲಿಸಿ ಮಿಕ್ಸಿ ರಿಪೇರಿ ಮಾಡಿಸಲು ಹೋದಾಗ, ಕಾರಿನ ಗ್ಲಾಸ್ ಒಡೆದು 11.5 ಲಕ್ಷ ರೂ. ನಗದು ಹಣ ಕದ್ದು ಪರಾರಿಯಾಗಿದ್ದಾರೆ.ಹಣ ಕಳೆದುಕೊಂಡ ವ್ಯಕ್ತಿ ಅತೀಕ್ ರೆಹಮಾನ್ ಆಗಿದ್ದಾರೆ. ಅತೀಕ್ ರೆಹಮಾನ್ ದಾಬಸ್ ಪೇಟೆಯಲ್ಲಿ ಲಾಜಿಸ್ಟಿಕ್ಸ್ ವ್ಯವಹಾರ ನಡೆಸುತ್ತಿದ್ದು, ತಮ್ಮ ಅಣ್ಣನ ಸೂಚನೆಯಂತೆ ಬ್ಯಾಂಕ್ನಿಂದ ಹಣವನ್ನು ತೆಗೆದು ತಂದಿದ್ದರು.ಪೊಲೀಸರು ಸ್ಥಳೀಯ ಸಿಸಿಟಿವಿ ದೃಶ್ಯಾವಳಿಗಳನ್ನು ವಿಸ್ತೃತವಾಗಿ ಪರಿಶೀಲಿಸುತ್ತಿದ್ದು, ಕಳ್ಳರನ್ನು ಪತ್ತೆ ಹಚ್ಚಲು ವಿಶೇಷ ತಂಡ ರಚಿಸಲಾಗಿದೆ. ನಗರದಲ್ಲಿ ಈ ರೀತಿಯ ಧೈರ್ಯದ …
Read More »ಹಟ್ಟಿ :ಚಿನ್ನದ ಗಣಿಯಲ್ಲಿ ಮಣ್ಣು ಕುಸಿದು ಕಾರ್ಮಿಕ ಸಾವು!!
ಕಂಪನಿಯ ಮಲ್ಲಪ್ಪ ಶಾಫ್ಟ್ನ 2,800 ಆಳದ ವಿಭಾಗದಲ್ಲಿ ಕೆಲಸ ಮಾಡುವಾಗ ಏರ್ಬ್ಲಾಸ್ಟ್ನಿಂದಾಗಿ ಕಲ್ಲು ಮಿಶ್ರಿತ ಸಡಿಲ ಮಣ್ಣು ಕುಸಿದು ಶರಣಬಸವ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ನಿರುಪಾದಿ ಅವರಿಗೆ ತೀವ್ರ ಗಾಯಗಳಾಗಿವೆ. ಅವರಿಗೆ ಗಣಿ ಕಂಪನಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಬೆಳಗಾವಿಗೆ ಕಳುಹಿಸಲಾಗಿದೆ.ದೊಡ್ಡ ಗಾತ್ರದ ಕಲ್ಲು ಮಿಶ್ರಿತ ಮಣ್ಣು ಬಿದ್ದ ಕಾರಣ ಕಾರ್ಮಿಕನ ಮೃತದೇಹ ಹೊರತೆಗೆಯಲು ಕಂಪನಿಯ ರಕ್ಷಣಾ ತಂಡದವರು ಹರಸಾಹಸಪಟ್ಟರು.ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು.
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





