Breaking News

BigTv News

ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿದ್ದ ಪ್ರಕರಣದಲ್ಲಿ ಪೊಲೀಸರ ಅಮಾನತು!

ಶಂಕರ್ ಹಾಗೂ ಸುರೇಶ್ ಅವರು ಐಪಿಎಲ್‌ ಟಿಕೆಟ್‌ಗಳನ್ನು ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿದ್ದರು. ₹1,200 ಮೌಲ್ಯದ ಟಿಕೆಟ್ ಅನ್ನು ₹ 5,000ಕ್ಕೆ ಮಾರಾಟ ಮಾಡಲಾಗುತ್ತಿತ್ತು. ಟಿಕೆಟ್‌ ಖರೀದಿಸುವ ನೆಪದಲ್ಲಿ ಕಾರ್ಯಾಚರಣೆ ನಡೆಸಿದ್ದ ಗೋವಿಂದರಾಜ ನಗರ ಠಾಣೆಯ ಪೊಲೀಸರು ಇಬ್ಬರನ್ನೂ ಬಂಧಿಸಿದ್ದರು. ಆರೋಪಿಗಳ ವಿಚಾರಣೆ ನಡೆಸಿದಾಗ ಪೊಲೀಸ್ ಸಿಬ್ಬಂದಿಯ ಕೈವಾಡ ಇರುವುದು ಪತ್ತೆಯಾಗಿತ್ತು.ಆರೋಪಿಗಳಿಗೆ ಕಾಳಸಂತೆಯಲ್ಲಿ ಮಾರಾಟ ಮಾಡಲು ಟಿಕೆಟ್‌ ನೀಡಿದ್ದ ಆರೋಪದ ಮೇರೆಗೆ ವೆಂಕಟಗಿರಿಗೌಡ ಮತ್ತು ರವಿಚಂದ್ರ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ …

Read More »

ವಿದ್ಯರ್ಥಿ : ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯ!!

CET ಇಂಜಿನಿಯರಿಂಗ್ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಇಎಐ ಅಂಡ್‌ ಡಿಎಸ್ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದ ಪಿರಿಯಾಪಟ್ಟಣ ಮೂಲದ ಯಶ್ವಂತ್ (20) ಎಂಬಾತ ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿ. ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಪಿರಿಯಾಪಟ್ಟಣ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದೆ.

Read More »

ವಾಹನ ಡಿಕ್ಕಿ ; ತಂದೆ ಮಗಳ ಸಾವು!!

ದ್ವಿಚಕ್ರ ವಾಹನಕ್ಕೆ ಅಪರಿಚಿತ ವಾಹನ ಡಿಕ್ಕಿಯಾಗಿ ದೇವಸ್ಥಾನಕ್ಕೆ ತೆರಳುತ್ತಿದ್ದ ಬಸವರಾಜ ಬಂಡಿವಡ್ಡರ್(26) ಮತ್ತು ಹುಲಿಗೆಮ್ಮ(3) ಮೃತಪಟ್ಟಿದ್ದಾರೆ.ಹಳಗೇರಿ ಆಂಜನೇಯ ದೇವಸ್ಥಾನಕ್ಕೆ ಹೊರಟಿದ್ದಾಗ ಈ ದುರಂತ ಸಂಭವಿಸಿದೆ. ಘಟನಾ ಸ್ಥಳಕ್ಕೆ ಬಾದಾಮಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Read More »

ಮಂಗಳೂರು: ವಿದ್ಯುತ್ ಶಾಕ್ ಹೊಡೆದು ಪವರ್ ಮ್ಯಾನ್ ಸಾವು!!

ಮಳೆಗೆ ವಿದ್ಯುತ್ ಶಾಕ್ ಹೊಡೆದು ಪವರ್ ಮ್ಯಾನ್ ಬಲಿಯಾಗಿರುವ ಘಟನೆ ಬೆಳ್ತಂಗಡಿ ತಾಲೂಕಿನ ಓಡಿನ್ಮಾಳ ಗ್ರಾಮದ ಕುಮ್ಮಂಜ ಎಂಬಲ್ಲಿ ನಡೆದಿದೆ. ಇದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಐದನೇ ಬಲಿಯಾಗಿದೆ.HT ಲೈನ್ ಕೆಲಸ ಮಾಡುತ್ತಿದ್ದಾಗ ವಿದ್ಯುತ್ ಪ್ರವಹಿಸಿ ಸಾವನ್ನಪ್ಪಿದ್ದಾರೆ. ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More »

ಧಾರವಾಡ: PWD ಮುಖ್ಯ ಇಂಜಿನಿಯರ್ ನಿವಾಸದ ಮೇಲೆ ಲೋಕಾಯುಕ್ತ ದಾಳಿ.!

ಲೋಕೋಪಯೋಗಿ ಇಲಾಖೆ ಮುಖ್ಯ ಇಂಜಿನೀಯರ್ ಎಚ್. ಸುರೇಶ ಮನೆ ಹಾಗೂ ಸರಕಾರಿ ಕ್ವಾರ್ಟರ್ಸ್ ಮೇಲೆ ದಾಳಿಯಾಗಿದೆ.ಧಾರವಾಡದ ಡಿಸಿ ಕಾಂಪೌಂಡ್‌ನಲ್ಲಿರೋ ಕಚೇರಿ, ಕೆಸಿಡಿ ವೃತ್ತದ ಬಳಿಯ ಮನೆ ಮೇಲೆ ದಾಳಿ ಮಾಡಲಾಗಿದ್ದು, ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಧಾರವಾಡ, ಬೆಳಗಾವಿ ಜಿಲ್ಲೆ ಸೇರಿ ಹಲವು ಕಡೆ ಅಕ್ರಮ ಆಸ್ತಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ

Read More »

ತುಮಕೂರು: ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ!!

ಅಕ್ಕ ತಂಗಿ ಕೆರೆಯಲ್ಲಿ ಶುಕ್ರವಾರ ಕೊಳೆತ ಸ್ಥಿತಿಯಲ್ಲಿ ಸುಮಾರು 55 ವರ್ಷದ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದ. ಶವ ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸಾವನ್ನಪ್ಪಿ ದಿನಗಳು ಆಗಿರಬಹುದು. ಕಾಲು ಜಾರಿ ಬಿದ್ದಿರಬಹುದು ಅಥವಾ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

Read More »

ಕಂದಕಕ್ಕೆ ಕಾರು ಉರುಳಿಬಿದ್ದು 5 ಮಂದಿ ಸ್ಥಳದಲ್ಲೇ ಸಾವು.!

ಹಾರ್ಡೋಯ್‌ನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಮದುವೆಗೆ ಬಂದ ಅತಿಥಿಗಳನ್ನು ಕರೆದೊಯ್ಯುತ್ತಿದ್ದ ಕಾರು ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಐದು ಜನರು ಸಾವನ್ನಪ್ಪಿದ್ದು, ಆರು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.ಮಾಹಿತಿ ಪಡೆದ ಪೊಲೀಸರು ಅಪಘಾತದ ಸ್ಥಳಕ್ಕೆ ತಲುಪಿ ವಾಹನದೊಳಗೆ ಸಿಲುಕಿದ್ದ ಬಲಿಪಶುಗಳನ್ನು ರಕ್ಷಿಸಿದರು. ಬಲಿಪಶುಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಕಾನೂನು ಕ್ರಮಗಳು ನಡೆಯುತ್ತಿವೆ.

Read More »

ಅಜ್ಜನಿಂದಲೇ 2 ವರ್ಷದ ಮೊಮ್ಮಗನ ಅಪಹರಣ!!

ಯೋಗೇಂದ್ರ ಪಟೇಲ್ ಅವರ ಎರಡು ವರ್ಷದ ಮಗುವಿನ ಅಪಹರಣ ಪ್ರಕರಣದಲ್ಲಿ ಮುದುಕ ಸೇರಿದಂತೆ ಮೂವರನ್ನು ಬಂಧಿಸಲಾಗಿದೆ. ಪ್ರಕರಣದ ಪ್ರಮುಖ ಆರೋಪಿ ಮಗುವಿನ ತಂದೆಯ ಅಜ್ಜ ಅರವಿಂದ್ ಪಟೇಲ್ ಎಂದು ಗುರುತಿಸಲಾಗಿದೆ.1.5 ಕೆಜಿ ಚಿನ್ನದ ಸುಲಿಗೆಗಾಗಿ ಈ ಅಪಹರಣ ನಡೆದಿದ್ದು, ಬಂಧಿಸಲಾದ ಮೂವರು ವ್ಯಕ್ತಿಗಳಲ್ಲಿ ಪ್ರಮುಖ ಆರೋಪಿಯನ್ನು ಮಗುವಿನ ತಂದೆಯ ಅಜ್ಜ ಅರವಿಂದ್ ಪಟೇಲ್ ಎಂದು ಗುರುತಿಸಲಾಗಿದೆ . ಈ ಅಪಹರಣವನ್ನು ಅರವಿಂದ್ ಪಟೇಲ್ ಮತ್ತು ಅವರ ಸಂಬಂಧಿ ರಾಕೇಶ್ ಪಟೇಲ್ …

Read More »

ಗದಗ : ವಿಶೇಷ ಕಾರ್ಯಾಚರಣೆ, 140 ಆಟೊ, ಟಂಟಂ ವಶಕ್ಕೆ!!

ನಗರದಲ್ಲಿ ಸಂಚರಿಸುವ ಆಟೊ ಮತ್ತು ಟಂಟಂಗಳ ವಿರುದ್ಧ ಸಂಚಾರ ನಿಯಮ ಉಲ್ಲಂಘನೆ ಸೇರಿದಂತೆ ಪ್ರಯಾಣಿಕರಿಂದ ವಿವಿಧ ದೂರುಗಳು ಬಂದ ಕಾರಣ ಗದಗ ಪೊಲೀಸರು ಗುರುವಾರ ವಿಶೇಷ ಕಾರ್ಯಾಚರಣೆ ನಡೆಸಿ, 140 ವಾಹನಗಳನ್ನು ವಶಕ್ಕೆ ಪಡೆದರು.ಮ್ಯೂಸಿಕ್ ಪ್ಲೇಯರ್‌ನಲ್ಲಿ ಜೋರು ಸಂಗೀತ ಹಾಕಿ ಶಬ್ದ ಮಾಲಿನ್ಯ ಉಂಟುಮಾಡುವುದು, ಚಾಲಕನ ಪಕ್ಕದಲ್ಲಿ ಪ್ರಯಾಣಿಕರನ್ನು ಕೂರಿಸಿಕೊಳ್ಳುವುದು, ಕಾಗದ ಪತ್ರಗಳಿಲ್ಲದ ವಾಹನ, ಚಾಲನಾ ಪರವಾನಗಿ, ವಾಹನ ವಿಮೆ ಸೇರಿದಂತೆ ಸಂಚಾರ ನಿಯಮ ಪಾಲಿಸದಿರುವ ಆಟೊ ಹಾಗೂ ಟಂಟಂಗಳನ್ನು …

Read More »

ಶಿವಮೊಗ್ಗ :ವಿಷ ಸೇವಿಸಿ ಯುವಕ ಆತ್ಮಹತ್ಯೆ!!

ಸುಜಾತ ಅವರನ್ನು ಶಿರಸಿ ಯುವಕನ ಜೊತೆಗೆ ಮದುವೆ ಮಾಡಿಕೊಟ್ಟಿದ್ದು, ಇಬ್ಬರು ಮಕ್ಕಳಿದ್ದಾರೆ. ಪತಿಯಿಂದ ದೂರವಾಗಿದ್ದ ಸುಜಾತ ಎರಡು ವರ್ಷದಿಂದ ತವರು ಮನೆಯಲ್ಲಿ ವಾಸವಾಗಿದ್ದರು. ಆಯನೂರು ಕೋಟೆಯ ಸಚಿನ್ ಪರಿಚಯವಾಗಿದ್ದು, ಕಳೆದ ಒಂದು ವಾರದಿಂದ ತಮ್ಮಡಿಕೊಪ್ಪದ ಸುಜಾತ ಮನೆಯಲ್ಲಿ ಸಚಿನ್ ವಾಸವಾಗಿದ್ದ. ಗುರುವಾರ ಮನೆಯಲ್ಲಿ ಯಾರೂ ಇಲ್ಲದ ವೇಳೆ ಇಬ್ಬರು ವಿಷ ಸೇವಿಸಿದ್ದಾರೆ. ಇದನ್ನು ಗಮನಿಸಿದ ಕುಟುಂಬದವರು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ಇಬ್ಬರು ಮೃತಪಟ್ಟಿದ್ದಾರೆ. ರಿಪ್ಪನ್ ಪೇಟೆ …

Read More »