Breaking News

BigTv News

ಶಿವಮೊಗ್ಗ :ವಿಷ ಸೇವಿಸಿ ಯುವಕ ಆತ್ಮಹತ್ಯೆ!!

ಸುಜಾತ ಅವರನ್ನು ಶಿರಸಿ ಯುವಕನ ಜೊತೆಗೆ ಮದುವೆ ಮಾಡಿಕೊಟ್ಟಿದ್ದು, ಇಬ್ಬರು ಮಕ್ಕಳಿದ್ದಾರೆ. ಪತಿಯಿಂದ ದೂರವಾಗಿದ್ದ ಸುಜಾತ ಎರಡು ವರ್ಷದಿಂದ ತವರು ಮನೆಯಲ್ಲಿ ವಾಸವಾಗಿದ್ದರು. ಆಯನೂರು ಕೋಟೆಯ ಸಚಿನ್ ಪರಿಚಯವಾಗಿದ್ದು, ಕಳೆದ ಒಂದು ವಾರದಿಂದ ತಮ್ಮಡಿಕೊಪ್ಪದ ಸುಜಾತ ಮನೆಯಲ್ಲಿ ಸಚಿನ್ ವಾಸವಾಗಿದ್ದ. ಗುರುವಾರ ಮನೆಯಲ್ಲಿ ಯಾರೂ ಇಲ್ಲದ ವೇಳೆ ಇಬ್ಬರು ವಿಷ ಸೇವಿಸಿದ್ದಾರೆ. ಇದನ್ನು ಗಮನಿಸಿದ ಕುಟುಂಬದವರು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ಇಬ್ಬರು ಮೃತಪಟ್ಟಿದ್ದಾರೆ. ರಿಪ್ಪನ್ ಪೇಟೆ …

Read More »

ಅತ್ತಿಗೆಯನ್ನು ಶಿರಚ್ಛೇದ ಮಾಡಿ ಕ್ರೂರವಾಗಿ ಕೊಂದ ಪಾಪಿ!!

ಬಸಂತಿ ಪ್ರದೇಶದ ವ್ಯಕ್ತಿಯೊಬ್ಬ ತನ್ನ ಅತ್ತಿಗೆಯನ್ನು ಹರಿತವಾದ ಆಯುಧದಿಂದ ಶಿರಚ್ಛೇದ ಮಾಡಿ ಕ್ರೂರವಾಗಿ ಕೊಂದಿದ್ದಾನೆ.ಆರೋಪಿಯ ಅಣ್ಣನನ್ನು ಮದುವೆಯಾಗಿದ್ದರು ಎಂದು ಹೇಳಲಾಗಿದೆ. ಇನ್ನೂ ಈ ಘಟನೆ ನಡೆಯಲು ಕೌಟುಂಬಿಕ ಕಲಹವೇ ಕಾರಣವಾಗಿರಬಹುದು ಎಂದು ಪೊಲೀಸರು ಹೇಳಿದ್ದಾರೇ.ಕತ್ತರಿಸಿದ ತಲೆ ಮತ್ತು ರಕ್ತದ ಕಲೆಗಳಿಂದ ಕೂಡಿದ ಆಯುಧವನ್ನು ಹೊತ್ತುಕೊಂಡು ಬೀದಿಗಳಲ್ಲಿ ಓಡಾಡಿದ್ದಾನೆ.ಮಹಿಳೆಯ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಮತ್ತು ಆರೋಪಿಯಿಂದ ಆಯುಧವನ್ನು ಸಹ ವಶಪಡಿಸಿಕೊಳ್ಳಲಾಗಿದೆ.

Read More »

ಮುಂಬೈ :ಪತ್ನಿಗೆ ಬೆಂಕಿ ಹಚ್ಚಿ ಕೊಲ್ಲಲು ಯತ್ನಿಸಿದ ಪಾಪಿ ಪತಿ.!

ಲೈಂಗಿಕ ಸಂಪರ್ಕ ನಿರಾಕರಿಸಿದ್ದಕ್ಕೆ ಪಾಪಿ ಪತಿ ಪತ್ನಿಯನ್ನು ಬೆಂಕಿ ಹಚ್ಚಿ ಕೊಲೆ ಮಾಡಲು ಯತ್ನಿಸಿದ ಭಯಾನಕ ಘಟನೆ ಚೆಂಬೂರ್ ಪ್ರದೇಶದಲ್ಲಿ ನಡೆದಿದೆ.ಪತಿ ಅಡುಗೆಮನೆಯ ಗ್ಯಾಸ್ ಸ್ಟೌವ್ ಬಳಸಿ ಕಾಗದದ ತುಂಡನ್ನು ಹೊತ್ತಿಸಿ ಆಕೆಯ ಮೇಲೆ ಎಸೆದಿದ್ದರಿಂದ ಸೀಮೆಎಣ್ಣೆ ಹೊತ್ತಿಕೊಂಡಿತು ಎಂದು ವರದಿ ತಿಳಿಸಿದೆ. ಸಂತ್ರಸ್ತೆಯ ಎದೆ, ಹೊಟ್ಟೆ, ಕಾಲುಗಳು ಮತ್ತು ಕೈಗಳ ಮೇಲೆ ವ್ಯಾಪಕ ಸುಟ್ಟ ಗಾಯಗಳಾಗಿವೆ. ಆಕೆಯನ್ನು ತಕ್ಷಣ ಸಿಯಾನ್ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಅಲ್ಲಿ ಆಕೆಯ ಸ್ಥಿತಿ ಇನ್ನೂ …

Read More »

ಹಾಸನ :ಚಿನ್ನದ ಆಸೆಗೆ ಭೀಕರ ಕೊಲೆ!!

ಅರಸೀಕೆರೆಯ ಸುಬ್ರಹ್ಮಣ್ಯ ನಗರ ಬಡಾವಣೆಯಲ್ಲಿ ಗುತ್ತಿಗೆದಾರ ವಿಜಯ್ ಕುಮಾರ್ (46) ಎಂಬವರನ್ನು ಚಿನ್ನಾಭರಣಗಳಿಗಾಗಿ ಕಾರ್ಮಿಕರೇ ಬರ್ಬರವಾಗಿ ಕೊಲೆಗೈದ ಘಟನೆ ನಡೆದಿದೆ. ಕೊಲೆಯ ನಂತರ ಆರೋಪಿಗಳು ವಿಜಯ್‌ರ ಕೈ ಬೆರಳಿನ ಚಿನ್ನದ ಉಂಗುರವನ್ನು ತೆಗೆಯಲಾಗದೇ, ಬೆರಳನ್ನೇ ಕತ್ತರಿಸಿ ಒಡವೆಯೊಂದಿಗೆ ಪರಾರಿಯಾಗಿದ್ದಾರೆ.ಕೂಡಲೇ ಸ್ಥಳಕ್ಕೆ ತೆರಳಿದ ಶ್ರೀನಿವಾಸ್, ವಿಜಯ್ ಕುಮಾರ್‌ರನ್ನು ಕೊಲೆಗೈದಿರುವುದನ್ನು ಕಂಡು ಅರಸೀಕೆರೆ ನಗರ ಪೊಲೀಸರಿಗೆ ಮಾಹಿತಿ ನೀಡಿದರು. ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡು, ಆರೋಪಿಗಳ ಬಂಧನಕ್ಕೆ ತನಿಖೆ ಆರಂಭಿಸಿದ್ದಾರೆ.

Read More »

ಕಲಬುರಗಿ :ಅಣ್ಣ-ತಮ್ಮದಿಂದ ನಡುವೆ ಗಲಾಟೆ, ಕೊಲೆ!!

ಆಸ್ತಿ ವಿಚಾರದ ನಲ ಸಹೋದರರ ಮಧ್ಯೆ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಗಡಿಕೇಶ್ವರ ಗ್ರಾಮದಲ್ಲಿ ನಡೆದಿದೆ.52ವರ್ಷದ ರಮೇಶ್ ಕೊಲೆಯಾದ ವ್ಯಕ್ತಿ ಎಂದು ತಿಳಿದುಬಂದಿದ್ದು, ಸಹೋದರ ಸಂಗಮೇಶ ಹಾಗೂ ಆತನ ಮಕ್ಕಳು ಭೀಕರ ಹಲ್ಲೆ ನಡೆಸಿದ್ದರಿಂದ ರಮೇಶ್ ಸ್ಥಳದಲ್ಲೇ ಮೃತಪಟ್ಟಿರುವುದಾಗಿ ರಮೇಶ ಕುಟುಂಬಸ್ಥರು ಆರೋಪಿಸಿದ್ದಾರೆ.

Read More »

ಚಾಲಕನ ನಿಯಂತ್ರಣತಪ್ಪಿ ನೀರಿನ ಗುಂಡಿಗೆ ಬಿದ್ದ ಕಾರು!!

ಚಿಂತಾಮಣಿ ತಾಲೂಕಿನ ಬಟ್ಲಹಳ್ಳಿ ಬಳಿ ನೀರಿನ ಗುಂಡಿಗೆ ಕಾರು ಬಿದ್ದಿದ್ದು, ಕಾರಿನಲ್ಲಿದ್ದ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.ಮೂವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಶ್ರೀನಿವಾಸಪುರದ ಎಸ್.ಆದರ್ಶ್ ಮೃತ ದುರ್ದೈವಿ. ಟಿ.ಎನ್.ಶರತ್, ಭರತ್ ಹಾಗೂ ರಿಯಾನ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬಟ್ಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Read More »

ದೋಣಿ ಮುಳುಗಿ ಮೀನು ಹಿಡಿಯಲು ಹೋಗಿದ್ದ ಇಬ್ಬರು ನಾಪತ್ತೆ!

ತೋಟ ಬೆಂಗ್ರೆ ಅಳಿವೆ ಬಾಗಿಲು ಬಳಿ ದೋಣಿಯಲ್ಲಿ ಮೀನು ಹಿಡಿಯುತ್ತಿದ್ದಾಗ ಜೋರಾದ ಗಾಳಿ ಬೀಸಿದ್ದು, ಇದರಿಂದ ದೋಣಿ ಮಗುಚಿದೆ.ಮುಳುಗಡೆಯಾಗಿರುವ ನಾಡ ದೋಣಿಯ ಪೆಟ್ರೋಲ್‌ ಟ್ಯಾಂಕ್‌ ತೋಟ ಬೆಂಗ್ರೆ ಸಮೀಪದ ದಡಕ್ಕೆ ಬಂದು ಬಿದ್ದಿದೆ. ಆದರೆ ದೋಣಿಯಲ್ಲಿದ್ದ ಇಬ್ಬರ ಪತ್ತೆ ಇನ್ನೂ ಸಿಕ್ಕಿಲ್ಲ. ನಾಪತ್ತೆಯಾಗಿರುವವರಿಗಾಗಿ ಗ್ರಾಮಸ್ಥರು ಹುಡುಕಾಟ ಪ್ರಾರಂಭಿಸಿದ್ದಾರೆ.ಯಶವಂತ ಹಾಗೂ ಕಮಲಾಕ್ಷ ನಾಪತ್ತೆಯಾಗಿದ್ದಾರೆ

Read More »

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಕಾಣಿಸಿಕೊಂಡ ಕೋವಿಡ್!!

ಶುಕ್ರವಾರ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಎನ್.ಭಾಸ್ಕರ್ ಅಧ್ಯಕ್ಷತೆಯಲ್ಲಿ ಕೋವಿಡ್ ನಿಯಂತ್ರಣ ಹಾಗೂ ಮುನ್ನೆಚ್ಚರಿಕೆ ಕ್ರಮಗಳ ಕುರಿತು ಸಭೆ ನಡೆಯಿತು.ಚಿಕ್ಕಬಳ್ಳಾಪುರ ತಾಲ್ಲೂಕಿನಲ್ಲಿ 30 ವರ್ಷದ ಮಹಿಳೆಗೆ ಸೋಂಕು ದೃಢವಾಗಿದೆ.ತೀವ್ರ ಜ್ವರ, ತಲೆ ನೋವು, ನೆಗಡಿ, ಕೆಮ್ಮು, ಉಸಿರಾಟದ ತೊಂದರೆ, ನ್ಯೂಮೋನಿಯಾ ಮತ್ತು ಆಯಾಸ, ವಾಸನೆ ಮತ್ತು ರುಚಿ ನಷ್ಟ ರೋಗದ ಲಕ್ಷಣಗಳಾಗಿವೆ ಎಂದರು.ರೋಗಲಕ್ಷಣಗಳು, ಚಿಹ್ನೆಗಳಿದ್ದರೆ 24/7 ಉಚಿತ ಆರೋಗ್ಯ ಸಹಾಯವಾಣಿ 104ಕ್ಕೆ ಕರೆ ಮಾಡಬೇಕು ಎಂದು …

Read More »

ಗುಡ್ಡ ಕುಸಿತ: ಇಬ್ಬರು ಮಕ್ಕಳು ಸೇರಿ ಮೂವರ ಸಾವು!!

ಮೊಂಟೆಪದವು ಗ್ರಾಮದಲ್ಲಿ ಕುಸಿದ ಮನೆಯ ಅವಶೇಷಗಳಡಿ ಸಿಲುಕಿ ತಾಯಿ-ಮಗು ಸುಮಾರು 8 ಗಂಟೆ ಜೀವನ್ಮರಣದೊಂದಿಗೆ ಹೋರಾಡಿದ ಘಟನೆ ವರದಿಯಾಗಿದೆ. ಕೊಣಾಜೆಯ ಮಂಜನಾಡಿ ಗ್ರಾಮದ ಮೊಂಟೆಪದವು ಇತ್ತಲಕೋಡಿ ಕೊಪ್ಪಲ ಗುಡ್ಡ ಕುಸಿದು ವಾಸದ ಮನೆ ಮೇಲೆ ಬಿದ್ದಿದೆ. ಮನೆಯಲ್ಲಿ ಕಾಂತಪ್ಪ, ಪತ್ನಿ ಪ್ರೇಮಪೂಜಾರಿ, ಸೀತಾರಾಮ ಪೂಜಾರಿ, ಇವರ ಪತ್ನಿ ಅಶ್ವಿನಿ, ಮಕ್ಕಳಾದ ಪುತ್ರ ಆರ್ಯನ್, ಪುತ್ರಿ ಅರುಷಾ ಇದ್ದರು. ಬೆಳಗಿನಜಾವ 4 ಗಂಟೆ ಸುಮಾರಿಗೆ ಗುಡ್ಡ ಕುಸಿದು ಎರಡು ಬೃಹತ್ ಮರಗಳ …

Read More »

ವಿಷ ಸೇವಿಸಿ, ಮಹಿಳೆ ಹಾಗೂ ಅವಿವಾಹಿತ ಯುವಕ ಸಾವು!!

ಪತಿ ನಾಪತ್ತೆಯಾದ ಹಿನ್ನೆಲೆಯಲ್ಲಿ ಸುಜಾತಾ ಒಬ್ಬಂಟಿಯಾಗಿ ತಮ್ಮಡಿಕೊಪ್ಪದಲ್ಲಿ ವಾಸವಾಗಿದ್ದರು. ಈ ನಡುವೆ ಟೈಲ್ಸ್ ಕೆಲಸ ಮಾಡುವ ಸಚಿನ್ ಹಾಗೂ ಸುಜಾತಾ ನಡುವೆ ಗೆಳೆತನ ಬೆಳೆದಿದೆ. ಗೆಳೆತನದ ಹಿನ್ನೆಲೆಯಲ್ಲಿ ಸಚಿನ್ ಆಗಾಗ್ಗೆ ಸುಜಾತಾ ಅವರ ಮನೆಗೆ ಬಂದು ಹೋಗುತ್ತಿದ್ದರು. ಸಚಿನ್​ ಕಳೆದೊಂದು ವಾರದಿಂದ ಸುಜಾತ ಅವರ ಮನೆಯಲ್ಲಿ ನೆಲೆಸಿದ್ದರು.ಈ ವಿಚಾರವಾಗಿ ಸುಜಾತ ಸಹೋದರಿ ಪ್ರಶ್ನಿಸಿದ್ದರು. ತಮ್ಮ ಗೆಳೆತನ ಬಹಿರಂಗಗೊಂಡಿದ್ದಕ್ಕೆ ವಿಚಲಿತರಾಗಿದ್ದ ಸುಜಾತಾ ಹಾಗೂ ಸಚಿನ್ ಗಾಬರಿಗೊಂಡು, ಒಟ್ಟಿಗೆ ವಿಷ ಸೇವಿಸಿದ್ದರು. ಅವರನ್ನು …

Read More »