ಸರೋಜಮ್ಮ ಅವರು ಹೃದಯಘಾತದಿಂದ ಗುರುವಾರ ಬೆಳಗ್ಗೆ ಮೃತಪಟ್ಟಿದ್ದರು. ಪತ್ನಿಯ ಮೃತ ದೇಹದ ಜತೆಯಲ್ಲೇ ಇದ್ದು ರೋದಿಸುತ್ತಿದ್ದ ಪತಿ ರತ್ನಾಕರಯ್ಯ ಅವರ ಆರೋಗ್ಯ ಸ್ಥಿತಿ ಕ್ಷೀಣಿಸ ತೊಡಗಿತು. ಮನೆಯವರು ಅವರನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ದು ವೈದ್ಯರಿಂದ ಚಿಕಿತ್ಸೆ ಕೊಡಿಸಲು ಪ್ರಯತ್ನಿಸಿದರೂ ಚಿಕಿತ್ಸೆ ಫಲಿಸದೆ ಪತ್ನಿ ಗತಿಸಿದ ನಾಲ್ಕು ಗಂಟೆಯ ಅಂತರದಲ್ಲಿ ಅವರು ಮೃ*ತಪಟ್ಟರು.ಮೃತ ದಂಪತಿ ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.ರತ್ನಾಕರಯ್ಯ ಅವರು ಹಿರಿಯ ಆರೋಗ್ಯ ನಿರೀಕ್ಷಕರಾಗಿ ಹಿರಿಯಡ್ಕ, ಬಾಕೂìರು, ಕೊಲ್ಲೂರು, ಕೋಟ …
Read More »ಬಾಗಲಕೋಟೆ: ಹೃದಯಾಘಾತದಿಂದ’ ಯೋಧ ಸಾವು!
ರಾಜ್ಯದಲ್ಲಿ ಕಳೆದ ಒಂದು ವಾರದಲ್ಲಿ ಐವರು ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಇದೀಗ ಬಾಗಲಕೋಟೆ ಜಿಲ್ಲೆ ಮೂಲದ ಯೋಧರೊಬ್ಬರು, ಚಂಡಿಘಡ ನಲ್ಲಿ ಸೇನಾ ತರಬೇತಿ ಪಡೆಯುವ ವೇಳೆ ಹೃದಯಾಘಾತದಿಂದ ಸಾವನಪ್ಪಿರುವ ಘಟನೆ ವರದಿಯಾಗಿದೆ.ಚಿಂಚಲಕಟ್ಟಿ ಎಲ್ಎಟಿ ಗ್ರಾಮದ ಯೋಧ ಉಪೇಂದ್ರ ಸೋಮನಾಥ ರಾಠೋಡ (23) ಬುಧವಾರ ಸೇನಾ ತರಬೇತಿ ವೇಳೆ ಹೃದಯಾಘಾತದಿಂದ ಚಂಡೀಗಢದಲ್ಲಿ ಮೃತಪಟ್ಟಿದ್ದಾರೆ. ಕಳೆದ ಮಾರ್ಚ್ನಲ್ಲಿ ಅಸ್ಸಾಂ ರೈಫಲ್ಸ್ನಲ್ಲಿ ಸೇನೆಗೆ ಆಯ್ಕೆಯಾಗಿದ್ದ ಉಪೇಂದ್ರ, ಮೂರು ತಿಂಗಳಿನಿಂದ ಚಂಡೀಗಢದಲ್ಲಿ ಸೇನಾ ತರಬೇತಿ ಪಡೆಯುತ್ತಿದ್ದರು. ಇಂದು …
Read More »ಅಧಿಕಾರಿ ಮನೆಯಲ್ಲಿ ಕೋಟಿ ಕೋಟಿ ಕಾಸು! ರೇಡ್ ಆಗ್ತಿದ್ದಂತೆಯೇ ಹಣ ಹೊರಗೆಸೆದ…
ಒಡಿಶಾದಲ್ಲಿ ಇಂದು ವಿಚಕ್ಷಣ ದಳದ ಅಧಿಕಾರಿಗಳು ದಾಳಿ ಮಾಡಿದ್ದು, ದೊಡ್ಡ ತಿಮಿಂಗಿಲವನ್ನೇ ಬಲೆಗೆ ಬೀಳಿಸುವಲ್ಲಿ ಯಶಸ್ವಿಯಾಗಿದೆ. ಸರ್ಕಾರಿ ನೌಕರನ ಭುವನೇಶ್ವರದ ಫ್ಲಾಟ್ನಲ್ಲಿ ಒಂದು ಕೋಟಿ ರೂಪಾಯಿ ನಗದು ಜಪ್ತಿಯಾಗಿದ್ರೆ, ಅಂಗೂಲ್ ಎಂಬಲ್ಲಿನ ಮನೆಯಲ್ಲಿ 1 ಕೋಟಿ 10 ಲಕ್ಷ ನಗದು ಸಿಕ್ಕಿದೆ.ತಕ್ಷಣವೇ ಸಾಹೇಬ್ರು ಕೋಟ್ಯಾಂತರ ರೂಪಾಯಿ ನೋಟಿನ ಕಂತೆಯನ್ನು ಕಿಟಕಿ ಮೂಲಕ ಹೊರಗೆ ಎಸೆದಿದ್ದಾರೆ.ಚೀಫ್ ಇಂಜಿನಿಯರ್ ಪ್ಲ್ಯಾಟ್ನ ಕಿಟಕಿಯಿಂದ ಹೊರಗೆ ಎಸೆದ ಹಣವನ್ನು ಅಧಿಕಾರಿಗಳು ಕೂಡಲೇ ವಶಪಡಿಸಿಕೊಂಡಿದ್ದಾರೆ. ಈಗ ಸುಮಾರು …
Read More »ಪತ್ನಿ ಕಾಟಕ್ಕೆ ಬೇಸತ್ತು ಅಂಗಡಿಯಲ್ಲೇ ನೇಣಿಗೆಶರಣಾದ ಪತಿ.
ಪತ್ನಿ ಕಾಟಕ್ಕೆ ಬೇಸತ್ತು ಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿಯ ಅನಗೋಳದ ದುರ್ಗಾ ಕಾಲೋನಿಯಲ್ಲಿ ಘಟನೆ ನಡೆದಿದೆ.ತನ್ನ ಸಾವಿಗೆ ಪತ್ನಿ ಕಾರಣ ಎಂದು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಸುನಿಲ್ ಮಾಡಿಕೊಂಡಿದ್ದಾರೆ.ನಾಲ್ಕು ವರ್ಷದ ಹಿಂದೆ ಪೂಜಾ ಎಂಬಾಕೆಯನ್ನು ಸುನಿಲ್ ಮದುವೆಯಾಗಿದ್ದರು. ದಂಪತಿಗೆ ಮೂರು ವರ್ಷದ ಒಂದು ಮಗು ಇದೆ. ಮರಣೋತ್ತರ ಪರೀಕ್ಷೆಗಾಗಿ ಬೆಳಗಾವಿಯ ಬಿಮ್ಸ್ ಆಸ್ಪತ್ರೆಯ ಶವಗಾರಕ್ಕೆ ಶಿಫ್ಟ್ ಮಾಡಲಾಗಿದೆ. ಉದ್ಯಮಬಾಗ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
Read More »ಚಿಕ್ಕೋಡಿಯ ಸ್ವಾಮೀಜಿ ಜೈಲು ಸೇರುತ್ತಿದ್ದಂತೆ ಮಠ ಸಂಪೂರ್ಣ ಧ್ವಂಸ..!
ಬೆಳ್ಳಂಬೆಳಗ್ಗೆಯೇ ಚಿಕ್ಕೋಡಿಯಲ್ಲಿ ಜೆಸಿಬಿ ಸದ್ದು ಮಾಡಿದ್ದು, ಮೇಖಳಿ ಮಠ ಸಂಪೂರ್ಣವಾಗಿ ಧ್ವಂಸವಾಗಿದೆ. ಈ ಮಠದ ಸ್ವಾಮೀಜಿ ಲೋಕೇಶ್ವರ ಜೈಲು ಸೇರುತ್ತಿದ್ದಂತೆ ಈ ಘಟನೆ ನಡೆದಿದೆ. ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪವನ್ನು ಲೋಕೇಶ್ಚರ ಸ್ವಾಮೀಜಿ ಎದುರಿಸುತ್ತಿದ್ದಾರೆ.ಲೋಕೇಶ್ವರ ಸ್ವಾಮಿಯ ಮಠವನ್ನು ತಾಲೂಕಾಡಳಿತ ಸಂಪೂರ್ಣವಾಗಿ ಧ್ವಂಸ ಮಾಡಲಾಗಿದೆ. ರಾಯಬಾಗ ತಹಶಿಲ್ದಾರರ ಮುಂಜೆ ನೇತೃತ್ವದಲ್ಲಿ ಮಠ ನೆಲಸಮ ಮಾಡಲಾಗಿದೆ
Read More »ಕೊಪ್ಪಳ: ಟ್ರ್ಯಾಕ್ಟರ್ ಡಿಕ್ಕಿ, ಶಾಲಾ ಬಾಲಕ ಸಾವು!
ಮನೋಜ ಹಾಗೂ ಯಮನೂರ ಸಾಣಾಪುರ ಎಂಬುವರು ದ್ವಿಚಕ್ರ ವಾಹನದಲ್ಲಿ ನವಲಿಗೆ ಹೋಗಿ ಶಾಲಾ ದಾಖಲಾತಿಗಳನ್ನು ಝರಾಕ್ಸ್ ಮಾಡಿಸಿಕೊಂಡು ತಾವರಗೇರಾ- ನವಲಿ ರಸ್ತೆಯ ಮೂಲಕ ಕ್ಯಾರಿಹಾಳಗೆ ಬರುವ ಸಮಯದಲ್ಲಿ ಈ ಅವಘಡ ನಡೆದಿದೆ.ಟ್ರ್ಯಾಕ್ಟರ್ ಚಾಲಕ ಶರಣಪ್ಪ ಉದ್ಯಾಳ ಮರಂ ತುಂಬಿದ ಟ್ರಾಲಿಯೊಂದಿಗೆ ರಿವರ್ಸ್ ತೆಗೆಯುವಾಗ ಹಿಂದುಗಡೆ ನಿಂತಿದ್ದ ವ್ಯಕ್ತಿಗಳನ್ನು ನೋಡದೆ ವೇಗವಾಗಿ ಹೋಗಿದ್ದರಿಂದ ಬಾಲಕ ಮೃತಪಟ್ಟಿದ್ದಾನೆ. ಯಮನೂರನಿಗೆ ತೆರಚಿದ ಗಾಯಗಳಾಗಿವೆ ಎಂದು ಪಿಐ ಎಂ.ಡಿ.ಫೈಜುಲ್ಲಾ ತಿಳಿಸಿದ್ದಾರೆ.
Read More »ಹಾಸ್ಟೆಲ್ ನಿಂದ ನಾಪತ್ತೆಯಾಗಿದ್ದ 5 ಬಾಲಕಿಯರು ಪತ್ತೆ!
ಚಿಕ್ಕಬಳ್ಳಾಪುರ ತಾಲೂಕಿನ ತಿಪ್ಪೇನಹಳ್ಳಿ ಬಳಿ ಇರುವ ಮದರ್ ತೆರೇಸಾಚಾರಿಟೇಬಲ್ ಟ್ರಸ್ಟ್ ನಡೆಸುತ್ತಿದ್ದ ಮಕ್ಕಳ ಆಸರೆ ಬಾಲಮಂದಿರ ಹಾಸ್ಟೆಲ್ ನಿಂದ ಐವರು ಬಾಲಕಿಯರು ಏಕಾಏಕಿ ನಾಪತ್ತೆಯಾಗಿದ್ದರು. ಈ ಬಗ್ಗೆ ಚ್ಚಾರಿಟೇಬಲ್ ಟ್ರಸ್ಟ್ ನವರು ಚಿಕ್ಕಮಬಳ್ಳಾಪುರ ಗ್ರಾಮಾಂತರ ಠಾಣೆಯಲ್ಲಿ ದೂರು ನೀಡಿದ್ದರು. ಇದೀಗ ಬಾಲಕಿಯರು ಪತ್ತೆಯಾಗಿದ್ದು, ಹಾಸ್ಟೆಲ್ ವಾರ್ಡನ್ ಕಿರುಕುಳಕ್ಕೆ ನೊಂದು ಹೊರಬಂದಿದ್ದಾಗಿ ತಿಳಿಸಿದ್ದಾರೆ.ಹಾಸ್ಟೆಲ್ ನಲ್ಲಿ ಇರಲು ಇಷ್ಟವಿಲ್ಲದೇ ಹೊರ ಬಂದಿದ್ದಾಗಿ ಬಾಲಕಿಯರು ತಿಳಿಸಿದ್ದಾರೆ. ಸಂಬಂಧಿಕರ ಮನೆಗೆ ಹೋಗಲೆಂದು ಹಾಸ್ಟೆಲ್ ನಿಂದ ಬಂದಿದ್ದೆವು …
Read More »ಬಾಲಕಿಯ ಅಪಹರಿಸಿ ಅತ್ಯಾಚಾರ, ಆರೋಪಿಯ ಬಂಧನ!
ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಎಸಗಿರುವ ಆರೋಪಿ ಯನ್ನು ಮೂಲ್ಕಿ ಪೊಲೀಸರು ಬಂಧಿಸಿದ್ದಾರೆ.ಮಗಳ ಅಪಹರಣದ ಬಗ್ಗೆ ತಾಯಿ ಮೂಲ್ಕಿ ಠಾಣೆಯಲ್ಲಿ ದೂರು ನೀಡಿದ್ದರು. ಆರೋಪಿಯು ಬಾಲಕಿಯೊಂದಿಗೆ ಗುರುವಾರ ಮಂಗಳೂರಿಗೆ ಬಂದಿರುವ ಮಾಹಿತಿ ಪಡೆದ ಮೂಲ್ಕಿ ಪೊಲೀಸರು ಆತನನ್ನು ಬಂಧಿಸಿದರು. ಆತ ತನ್ನನ್ನು ಅಪಹರಿಸಿ ಅತ್ಯಾಚಾರ ಎಸಗಿರುವುದಾಗಿ ವಿಚಾರಣೆ ವೇಳೆ ಬಾಲಕಿ ತಿಳಿಸಿದ್ದು, ಅದರಂತೆ ಪೊಲೀಸ್ ಇನ್ಸ್ಪೆಕ್ಟರ್ ಮಂಜುನಾಥ್ ಅವರು ಪೋಕೊà ಕಾಯಿದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
Read More »ಕನ್ನಡದ ಖ್ಯಾತ ಕವಿ ಎಚ್ ಎಸ್ ವೆಂಕಟೇಶಮೂರ್ತಿ ಇನ್ನಿಲ್ಲ!
ಕನ್ನಡದ ಖ್ಯಾತ ಕವಿ ಎಚ್ ಎಸ್ ವೆಂಕಟೇಶಮೂರ್ತಿ ವಿಧಿವಶರಾಗಿದ್ದಾರೆ. ಕನ್ನಡ ಸಾಹಿತ್ಯ ಲೋಕಕ್ಕೆ ಇದು ತುಂಬಲಾರದ ನಷ್ಟವಾಗಿದೆ. ಕನ್ನಡಕ್ಕೆ ಅನೇಕ ಕವಿತೆಗಳನ್ನು, ನಾಟಕಗಳನ್ನು , ಸಾಹಿತ್ಯಗಳನ್ನು ಕೊಡುಗೆ ನೀಡಿದ್ದಾರೆ.80 ವರ್ಷ ವಯಸ್ಸಿನ ಎಚ್ಎಸ್ವಿ ವಯೋಸಹಜ ಕಾಯಿಲೆಯಿಂದ ಆಸ್ಪತ್ರೆಗೆ ದಾಖಲಾಗಿದ್ದರು.ಚಿಕಿತ್ಸೆ ಫಲಕಾರಿಯಾಗದೆ, ಶುಕ್ರವಾರ ಮುಂಜಾನೆ ಮೃತಪಟ್ಟಿದ್ದಾರೆ. ಮೃತರಿಗೆ ನಾಲ್ವರು ಪುತ್ರರಿದ್ದಾರೆ. ಎಚ್ ಎಸ್ ವೆಂಕಟೇಶಮೂರ್ತಿ ಅವರ ಅಂತಿಮ ದರ್ಶನವನ್ನು ಇಂದು ಮಧ್ಯಾಹ್ನ 11-2 ಗಂಟೆಯ ತನಕ ರವೀಂದ್ರ ಕಲಾಕ್ಷೇತ್ರ ಹಿಂಭಾಗದ ಸಂಸ …
Read More »ಡೆಲಿವರಿಗೆ ಮನೆಗೆ ಬಂದ ವ್ಯಕ್ತಿಯಿಂದ ಅತ್ಯಾಚಾರಕ್ಕೆ ಯತ್ನ!!
ಮನೆಯ ಬಳಿ ಗ್ಯಾಸ್ ಸಿಲಿಂಡರ್ ವಾಹನ ತಂದು ನಿಲ್ಲಿಸಿ, ಮನೆ ಬಾಗಿಲು ಬಡಿದು ಗ್ಯಾಸ್ ಸಿಲಿಂಡರ್ ತೆಗೆದುಕೊಳ್ಳಿ ಎಂದಿದ್ದ. ಆಗ ಮಹಿಳೆ ತಾನು ಸಿಲಿಂಡರ್ ಬುಕ್ ಮಾಡಿಲ್ಲ ಎಂದು ಹೇಳಿದ್ದಾಳೆ. ಆದರೂ ಕೇಳದ ಆರೋಪಿ ಗ್ಯಾಸ್ ಖಾಲಿಯಾಗಿದ್ದರೆ ತೆಗೆದುಕೊಳ್ಳಿ ಎಂದು ಒತ್ತಾಯಿಸಿದ್ದಾನೆ. ಇದಕ್ಕೆ ಮಹಿಳೆ ಒಪ್ಪಿ 950 ರೂ. ನೀಡಿ ಸಿಲಿಂಡರ್ ಪಡೆದಿದ್ದಾರೆ.ಅಷ್ಟಕ್ಕೆ ಸ್ಥಳದಿಂದ ಹೋಗದ ಆಸಾಮಿ ಮಹಿಳೆಯನ್ನು ಯಾಮಾರಿಸಿದ್ದಾನೆ. ಆತನ ಮಾತನ್ನು ನಂಬಿ ಮಹಿಳೆ ಮನೆಯೊಳಗೆ ಬಿಟ್ಟಿದ್ದಾಳೆ.ಮಹಿಳೆಯನ್ನು ಅಡುಗೆ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





