Breaking News

BigTv News

ಪಾರು ಸೀರಿಯಲ್ ಖ್ಯಾತಿಯ ಶ್ರೀಧರ್ ನಾಯಕ್ ಇನ್ನಿಲ್ಲ!

ಕನ್ನಡ ಕಿರುತೆರೆಯಲ್ಲಿ ಹಲವು ಧಾರಾವಾಹಿಗಳಲ್ಲಿ ನಟಿಸಿದ್ದ ಶ್ರೀಧರ್ ನಾಯಕ್ ನಿಧನ ರಾಗಿದ್ದಾರೆ. ತೀವ್ರ ಅನಾರೋಗ್ಯದಿಂದ ಅವರು ಆಸ್ಪತ್ರೆಗೆ ದಾಖಲಾಗಿದ್ದರು.ಗುರುತೇ ಸಿಗದಷ್ಟು ಬದಲಾಗಿದ್ದನ್ನು ನೋಡಿ ಹಲವರಿಗೆ ಶಾಕ್ ಆಗಿತ್ತು. ಈಗ ಶ್ರೀಧರ್ ಅವರು ಚಿಕಿತ್ಸೆ ಫಲಕಾರಿ ಆಗದೆ ಕೊನೆಯುಸಿರೆಳೆದಿದ್ದಾರೆ ಬೆಂಗಳೂರಿನ ಹೆಬ್ಬಾಳದ ಬ್ಯಾಪ್ಟಿಸ್ಟ್ ಆಸ್ಪತ್ರೆಯಲ್ಲಿ ಅವರ pativra ಇಡಲಾಗಿದೆ. ಅವರಿಗೆ 47 ವರ್ಷ ವಯಸ್ಸಾಗಿತ್ತು.ಜೀ ಕನ್ನಡದ ‘ಪಾರು’‌ ಧಾರಾವಾಹಿ, ಕಿಚ್ಚ ಸುದೀಪ್ ನಟನೆಯ ‘ಮ್ಯಾಕ್ಸ್’ ಅಂತಹ ಸಿನಿಮಾದಲ್ಲಿ ನಟಿಸಿದ್ದ ಶ್ರೀಧರ್ ನಾಯಕ್ …

Read More »

ಅಧಿಕ ಆಸ್ತಿ ಹೊಂದಿದ್ದ ಸರ್ಕಾರಿ ನೌಕರನಿಗೆ 4 ವರ್ಷ ಜೈಲು ಶಿಕ್ಷೆ, 10 ಲಕ್ಷ ರೂ. ದಂಡ!

ಜಿಲ್ಲಾಧಿಕಾರಿಗಳ ಕಚೇರಿಯ ಡಿ ಗ್ರೂಪ್‌ ನೌಕರನಿಗೆ 4 ವರ್ಷ ಜೈಲು ಶಿಕ್ಷೆ, 10 ಲಕ್ಷ ರೂ. ದಂಡ ಹಾಗೂ 1.35 ಕೋಟಿ ರೂ. ಮೌಲ್ಯದ ಆಸ್ತಿ ಮುಟ್ಟುಗೋಲಿಗೆ ಆದೇಶಿಸಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ.ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಡಿ ಗ್ರೂಪ್‌ ನೌಕರನಾಗಿ ಕಾರ್ಯನಿರ್ವಹಿಸುತ್ತಿದ್ದ ಶ್ರೀರಾಮಯ್ಯ ವಿರುದ್ದ ಆದಾಯಕ್ಕಿಂತಲೂ ಅಧಿಕ ಆಸ್ತಿ ಸಂಪಾದಿಸಿದ್ದರ ಬಗ್ಗೆ ಜಿಲ್ಲಾ ಲೋಕಾಯುಕ್ತ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.ಹೋರಾಟ ಸಮಿತಿ ಈಗಾಗಲೇ ಗೃಹ …

Read More »

ಅತ್ಯಾಚಾರ ಆರೋಪಿ ಮಡೆನೂರು ಮನುಗೆ ಈಗ ಶುರುವಾಯ್ತು ಸಂಕಷ್ಟ!!

ಕಾಮಿಡಿ ಕಿಲಾಡಿಗಳು’ ಖ್ಯಾತಿಯ ನಟ ಮಡೆನೂರು ಮನು ವಿರುದ್ಧ ಗಂಭೀರ ಆರೋಪಗಳಿವೆ. ಚಿತ್ರರಂಗ ಕೂಡ ಮನು ವಿರುದ್ಧ ಗರಂ ಆಗಿದೆ. ಸ್ನೇಹಿತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಮನು ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.ಮನು ಕೇಸ್​ ತನಿಖೆ ವೇಳೆ ಹಲವು ಶಾಕಿಂಗ್ ವಿಚಾರಗಳು ಬಹಿರಂಗ ಆಗುತ್ತಿವೆ. ಈಗ ಜೈಲುವಾಸ ಅನುಭವಿಸಬೇಕಿರುವ ಕಾರಣ ಮನುಗೆ ಅಸಲಿ ಸಂಕಷ್ಟ ಶುರುವಾಗಿದೆ.

Read More »

ಪ್ರಜ್ವಲ್ ಕಾರು ಚಾಲಕ ಸ್ಪೋಟಕ ಹೇಳಿಕೆ!!

ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಕೋರ್ಟ್ ನಲ್ಲಿ ಡ್ರೈವರ್ ಕಾರ್ತಿಕ್ ಸಾಕ್ಷಿ ನುಡಿದಿದ್ದಾನೆ. ಅಶ್ಲೀಲ ದೃಶ್ಯಾವಳಿ ಸಿಕ್ಕಿದ್ದು ಹೇಗೆ ಎಂಬ ಮಾಹಿತಿಯನ್ನು ಕಾರ್ತಿಕ್ ಕೋರ್ಟ್ ನಲ್ಲಿ ಸಾಕ್ಷಿ ನುಡಿದಿದ್ದಾನೆ.ವಿಡಿಯೋ ಬಗ್ಗೆ ತಿಳಿಸಿದ್ದು ಯಾರೆಂದು ಕೇಳಿದಾಗ ಅವರು ನನ್ನ ಹೆಸರು ಹೇಳಿದರು. ಪ್ರಜ್ವಲ್ ನನಗೆ ಆಗ ಬೈದರು. ನಮ್ಮ ನಡುವೆ ಜಗಳವಾಗಿ 2022 ರಲ್ಲಿ ನಾನು ಕೆಲಸ ಬಿಟ್ಟೆ, ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ …

Read More »

ಹೊಸ ವಿದ್ಯುತ್‌ ಸಂಪರ್ಕಕ್ಕೆ “ಸ್ಮಾರ್ಟ್‌ ಮೀಟರ್‌ ” ಕಡ್ಡಾಯ!

ರಾಜ್ಯದಲ್ಲಿ ಕೃಷಿ ಪಂಪ್‌ಸೆಟ್‌ ಹೊರತುಪಡಿಸಿ ಹೊಸದಾಗಿ ವಿದ್ಯುತ್‌ ಸಂಪರ್ಕ ಪಡೆಯುವ ಯಾವುದೇ ಗ್ರಾಹಕರಿಗೆ ಸ್ಮಾರ್ಟ್‌ ಮೀಟರ್‌ ಅಳವಡಿಕೆ ಕಡ್ಡಾಯಗೊಳಿಸಿರುವುದನ್ನು ಪುನರುಚ್ಚರಿಸಿರುವ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ (ಕೆಇಆರ್‌ಸಿ), ಈ ಮೂಲಕ ಸ್ಮಾರ್ಟ್‌ ಮೀಟರ್‌ ವಿಷಯದಲ್ಲಿ ಉಂಟಾದ ಗೊಂದಲಕ್ಕೆ ತೆರೆ ಎಳೆದಿದೆ.ಈಗಾಗಲೇ ಸಾಂಪ್ರದಾಯಿಕ ಮೀಟರ್‌ಗಳನ್ನು ಹೊಂದಿರುವವರಿಗೆ ಸ್ಮಾರ್ಟ್‌ ಮೀಟರ್‌ ಅಳವಡಿಕೆ ಕಡ್ಡಾಯವಲ್ಲ. ಗ್ರಾಹಕರು ಪ್ರಿಪೇಯ್ಡ ಮೀಟರ್‌ ಬಿಲ್ಲಿಂಗ್‌ ಇಚ್ಛಿಸಿದಲ್ಲಿ ಅವರ ಸ್ವಂತ ಖರ್ಚಿನಲ್ಲಿ ಸ್ಮಾರ್ಟ್‌ ಮೀಟರ್‌ ಅಳವಡಿಸಿಕೊಳ್ಳಬಹುದು ಎಂದೂ ಆದೇಶದಲ್ಲಿ ಹೇಳಿದೆ.

Read More »

ಗೋವಾದಿಂದ ತರುತ್ತಿದ್ದ ₹4.9 ಲಕ್ಷ ಮೌಲ್ಯದ ಔಷಧಿ ಕಳ್ಳತನ!

ಔಷಧಿ ಸಾಗಣೆ ಮಾಡಲು ಬಳಸಿದ ಮುಚ್ಚಿದ ಕಂಟೇನರ್ ಟ್ರಕ್‌ನಿಂದ 4.9 ಲಕ್ಷ ರೂ. ಮೌಲ್ಯದ ನೋವು ನಿವಾರಕ ಮಾತ್ರೆಗಳನ್ನು ಕಳ್ಳತನ ಮಾಡಿದ ವಿಚಿತ್ರ ಘಟನೆ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ.ಕಂಪನಿಯ ವ್ಯವಸ್ಥಾಪಕ ಬಸವರಾಜ್ ನೀಡಿದ ದೂರಿನಲ್ಲಿ, ಎರಡು ಪ್ರಮುಖ ಸ್ಥಳಗಳಾದ ಬನಕಾಪುರ ಟೋಲ್ ಹಾಗೂ ಬೊಮ್ಮನಹಳ್ಳಿ ರಸ್ತೆಯ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗಿದೆ. ಆದರೆ ಅಲ್ಲಿ ಯಾವುದೇ ಅನುಮಾನಾಸ್ಪದ ಚಲನೆ ಕಂಡುಬಂದಿಲ್ಲ. ಇದರಿಂದಾಗಿ ದೂರು ದಾಖಲಿಸಲು ಕೆಲ ದಿನಗಳ ಕಾಲ ವಿಳಂಬವಾಯಿತು. ಆದರೆ …

Read More »

ಉಲ್ಲಾಳ: ಬೈಕ್‌ ಅಪಘಾತ, ಸವಾರ ಸ್ಥಳದಲ್ಲೇ ಸಾವು!

ಬೈಕ್‌ ಅನ್ನು ಮೈಸೂರು ರಸ್ತೆ ಕಡೆಯಿಂದ ಮಾಗಡಿ ರಸ್ತೆಯ ಕಡೆಗೆ ವೇಗವಾಗಿ ಚಾಲನೆ ಮಾಡಿಕೊಂಡು ಹೋಗುತ್ತಿದ್ದರು. ಮುಂದೆ ಸಾಗುತ್ತಿದ್ದ, ಕ್ಯಾಂಟರ್‌ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ರಸ್ತೆಗೆ ಬಿದ್ದು ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟರು ಎಂದು ಸಂಚಾರ ವಿಭಾಗದ ಪೊಲೀಸರು ಹೇಳಿದರು.ಬೈಕ್‌ ಸವಾರ ಹೆಲ್ಮೆಟ್‌ ಧರಿಸದೇ ವೇಗವಾಗಿ ವಾಹನ ಚಾಲನೆ ಮಾಡಿಕೊಂಡು ತೆರಳುತ್ತಿದ್ದರು. ಕ್ಯಾಂಟರ್ ಹಿಂಭಾಗಕ್ಕೆ ಡಿಕ್ಕಿ ಹೊಡೆದಿದ್ದರಿಂದ ಅಪಘಾತ ಸಂಭವಿಸಿದೆ’ ಎಂದು ಪೊಲೀಸರು ಮಾಹಿತಿ ನೀಡಿದರು.

Read More »

ಮಹಾರಾಷ್ಟ್ರ: ಟ್ರಕ್ ಹರಿದು ಸ್ಥಳದಲ್ಲೇ 6 ಮಂದಿ ಸಾವು.!

ಬೀಡ್ ಜಿಲ್ಲೆಯಲ್ಲಿ ಸೋಮವಾರ ಅಪಘಾತಕ್ಕೀಡಾದ ವಾಹನವನ್ನು ರಸ್ತೆಯಿಂದ ತೆರವು ಮಾಡುತ್ತಿದ್ದ ವೇಳೆ ಆರು ಜನರ ಮೇಲೆ ಟ್ರಕ್ ಹರಿದ ಘಟನೆ ನಡೆದಿದೆ.ಕಾರನ್ನು ತೆರವು ಮಾಡುತ್ತಿದ್ದ ನಿರತರಾಗಿದ್ದಾಗ, ರಾತ್ರಿ ಟ್ರಕ್ ಅವರ ಮೇಲೆ ಡಿಕ್ಕಿ ಹೊಡೆದಿದೆ ಎಂದು ಅವರು ಹೇಳಿದರು. ಅವರಲ್ಲಿ ಆರು ಮಂದಿ ಸಾವನ್ನಪ್ಪಿದರು ಮತ್ತು ಒಬ್ಬರು ಗಾಯಗೊಂಡರು ಎಂದು ಅವರು ಹೇಳಿದರು.ಮೃತರನ್ನು ಬಾಲು ಅಟ್ಕರೆ, ಭಾಗವತ್ ಪರಲ್ಕರ್, ಸಚಿನ್ ನನ್ನವ್ರೆ, ಮನೋಜ್ ಕರಂಡೆ, ಕೃಷ್ಣ ಜಾಧವ್ ಮತ್ತು ದೀಪಕ್ …

Read More »

ಡೇಟಿಂಗ್‌ ಗೆ ಹೊರಟ ಜೈಲು ಕೈದಿಗಳು – ಲಂಚ ಪಡೆದು ಹೊರಬಿಟ್ಟ ಪೊಲೀಸರು!

ಕಾರಾಗೃಹದಲ್ಲೊಂದು ಹಗರಣ ಬೆಳಕಿಗೆ ಬಂದಿದೆ. ನಾಲ್ವರು ಕೈದಿಗಳು ತಮ್ಮ ಗೆಳತಿ ಹಾಗೂ ಪತ್ನಿಯರನ್ನು ಆಗಾಗ ಭೇಟಿಯಾಗಲು ಹಾಗೂ ಅವರೊಂದಿಗೆ ಹೊರಗಡೆ ತಿರುಗಾಟ ನಡೆಸಲು ಪೊಲೀಸರಿಗೆ ಲಂಚ ನೀಡಿರುವುದು ಬಯಲಾಗಿದೆ.ಆಸ್ಪತ್ರೆಗೆ ಭೇಟಿಯಾಗಬೇಕೆಂದು ಅನುಮತಿ ಪಡೆದ ಕೈದಿಗಳು ಜೈಲಿನ ಹೊರಗೆ ಕೆಲವು ಗಂಟೆಗಳ ಕಾಲ ಸ್ವಾತಂತ್ರ್ಯವನ್ನು ಆನಂದಿಸಲು ಲಂಚ ನೀಡಿದ್ದಾರೆ ಎಂದು ತಿಳಿದು ಬಂದಿದೆ.ಪ್ರಕರಣಕ್ಕೆ ಸಂಬಂಧಪಟ್ಟಂತೆ ಐದು ಕಾನ್‌ಸ್ಟೆಬಲ್‌ಗಳು, ನಾಲ್ವರು ಕೈದಿಗಳು ಮತ್ತು ನಾಲ್ವರು ಸಂಬಂಧಿಕರು ಸೇರಿದಂತೆ ಒಟ್ಟು 13 ಜನರನ್ನು ಬಂಧಿಸಲಾಗಿದೆ …

Read More »

ಅಕ್ಕನ ಸಾವಿನ ನೋವಲ್ಲಿ ಆಕೆಯ ಸೀರೆ, ಆಭರಣಗಳನ್ನೇ ತೊಟ್ಟು ನೇಣುಬಿಗಿದುಕೊಂಡ ತಮ್ಮ!!

ತನ್ನ ಅಕ್ಕನ ಸಾವಿನಿಂದ ಹಲವು ವರ್ಷಗಳ ಕಾಲ ಮನನೊಂದ ಯುವಕನೋರ್ವನು ಸಹೋದರಿ ಧರಿಸುತ್ತಿದ್ದ ಸೀರೆ, ಆಭರಗಳನ್ನೇ ತೊಟ್ಟು ನೇಣು ಬಿಗಿದುಕೊಂಡ ಘಟನೆ ಉತ್ತರ ಪ್ರದೇಶದ ಬಂದಾ ಜಿಲ್ಲೆಯಲ್ಲಿ ನಡೆದಿದೆ.ಕಳೆದ ಮೇ.23ರಂದು ಸಂಜಯ್ ಕುಟುಂಬದವರು ವಿವಾಹ ಸಮಾರಂಭದಲ್ಲಿ ಭಾಗವಹಿಸಲು ಹೊರಗೆ ಹೋಗಿದ್ದರು. ಮದುವೆಗೆ ಹೋಗಲು ನಿರಾಕರಿಸಿ ಮನೆಯಲ್ಲೇ ಸಂಜಯ್​​ ಉಳಿದಿದ್ದನು. ಸಂಜಯ್​​ಗೆ ಅವರ ಅಣ್ಣ ಧರ್ಮೇಂದ್ರ ಕರೆ ಮಾಡಿದರೂ ಯಾವುದೇ ಪ್ರತಿಕ್ರಿಯೆ ಬಾರದಕ್ಕೆ ಮನೆಗೆ ದೌಡಾಯಿಸಿದ ಕುಟುಂಬಕ್ಕೆ ಸಂಜಯ್ನ ದೇಹ ನೇಣು …

Read More »