ಡೆಲಿವರಿ ಕೊಡಲು ಡೆಲಿವರಿ ಬಾಯ್ ವಿಷ್ಣುವರ್ಧನ್, ಶಶಾಂಕ್ ಅವರ ಮನೆ ಬಳಿ ಬಂದಿದ್ದಾನೆ. ಈ ವೇಳೆ ಶಶಾಂಕ್ ಅವರ ನಾದಿನಿ ಆ ವಸ್ತುಗಳನ್ನು ಪಡೆದುಕೊಳ್ಳಲು ಹೋಗಿದ್ದು, ಆಗ ಸರಿಯಾದ ವಿಳಾಸ ನೀಡಲು ಆಗುವುದಿಲ್ಲವೇ ಎಂದು ಶಶಾಂಕ್ ಅವರ ನಾದಿನಿಗೆ ವಿಷ್ಣುವರ್ಧನ್ ಜೋರಾಗಿ ಬೈಯಲು ಆರಂಭಿಸಿದ್ದ. ಇದನ್ನು ಕೇಳಿಸಿಕೊಂಡ ಶಶಾಂಕ್ ಮಧ್ಯ ಪ್ರವೇಶಿಸಿ, ಏಕೆ ಇಷ್ಟು ಜೋರಾಗಿ ಮಾತನಾಡುತ್ತಿದ್ದೀರಾ? ಹೆಣ್ಣು ಮಕ್ಕಳೊಂದಿಗೆ ಸರಿಯಾಗಿ ಮಾತನಾಡಲು ಬರುವುದಿಲ್ಲವೇ ಎಂದು ಪ್ರಶ್ನಿಸಿದ್ದಾರೆ. ಅದಕ್ಕೆ ವಿಷ್ಣುವರ್ಧನ್, …
Read More »ದೇವನಹಳ್ಳಿ :ರೇವ್ ಪಾರ್ಟಿ ಮೇಲೆ ದಾಳಿ, 30ಕ್ಕೂ ಹೆಚ್ಚು ಯುವಕ-ಯುವತಿಯರು ವಶಕ್ಕೆ!
ನಿನ್ನೆ ರಾತ್ರಿಯಿಂದ ನಡೆಯುತ್ತಿದ್ದ ರೇವ್ ಪಾರ್ಟಿಯಲ್ಲಿ ಸುಮಾರು 30ಕ್ಕೂ ಹೆಚ್ಚು ಯುವಕ-ಯುವತಿಯರು ಭಾಗಿಯಾಗಿದ್ದು, ಕುಡಿದ ಮತ್ತಿನಲ್ಲಿ ತೇಲಾಡಿದ್ದಾರೆ.ಇನ್ನು ದಾಳಿ ವೇಳೆ ಕೊಕೇನ್, ಹೈಡ್ರೋ ಡ್ರಗ್ಸ್ ಮತ್ತು ಗಾಂಜಾ ಪತ್ತೆ ಆಗಿದ್ದು, ವಶಕ್ಕೆ ಪಡೆಯಲಾಗಿದೆ. ಸ್ಥಳೀಯರು ನೀಡಿದ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ಮಾಡಿದ್ದಾರೆ. ರೇವ್ ಪಾರ್ಟಿಯಲ್ಲಿ ಪಾಲ್ಗೊಂಡಿದ್ದ 10 ಯುವತಿಯರು, 20 ಯುವಕರ ತಪಾಸಣೆ ಮಾಡಲಾಗಿದ್ದು, ಸದ್ಯ ವಶಕ್ಕೆ ಪಡೆಯಲಾಗಿದೆ. ದೇವನಹಳ್ಳಿ ಎಸಿಪಿ ನವೀನ್ ನೇತೃತ್ವದಲ್ಲಿ ಎಲ್ಲರನ್ನೂ ವಿಚಾರಣೆ …
Read More »ಸಾಯಿ ಎಂದಿದ್ದಕ್ಕೆ ಮನನೊಂದು ಆತ್ಮಹತ್ಯೆಗೆ ಶರಣಾದ ಪತ್ನಿ!
ತಿಂಗಳ ಹಿಂದಷ್ಟೇ ವಿವಾಹವಾಗಿದ್ದ ಅಮ್ರಿನ್ ಜಹಾನ್ ಆತ್ಮಹತ್ಯೆಗೆ ಶರಣಾದ ಮಹಿಳೆ. ಅಮ್ರಿನ್ ಪತಿ ಬೆಂಗಳೂರಿನಲ್ಲಿ ವೆಲ್ಡರ್ ಆಗಿ ಕೆಲಸ ಮಾಡುತ್ತಿದ್ದ.ತನ್ನ ಕುಟುಂಬದ ಜೊತೆಗೆ ಮೊರಾದಾಬಾದ್ ನಲ್ಲಿ ವಾಸವಾಗಿದ್ದಳು. ಅತ್ತೆ-ಮಾವ ಹಾಗೂ ಅತ್ತಿಗೆ ಅಮ್ರಿನ್ ಜಹಾನ್ ಗೆ ನಿರಂತರವಾಗಿ ಕಿರುಕುಳ ನೀಡುತ್ತಿದ್ದರಂತೆ.ಅತ್ತೆ-ಮಾವ ಎಲ್ಲರೂ ನನ್ನನ್ನು ಸಾಯಿ ಎನ್ನುತ್ತಿದಾರೆ. ಪತಿ ನನ್ನನ್ನು ನಿನ್ಯಾಕೆ ಸಾಯಬಾರದು? ಎಂದು ಕೇಳಿದ್ದಾನೆ. ನನಗೆ ಸಾಯುವಂತೆ ಒತ್ತಡ ಹೇರುತ್ತಿದ್ದಾರೆ. ಹುಷಾರಿಲ್ಲದಾಗ ಚಿಕಿತ್ಸೆಗೆ ಹಣಕೊಟ್ಟು ತಪ್ಪು ಮಾಡಿದ್ದೇವೆ. ಆ ಹಣವನ್ನು …
Read More »ಮನುಷ್ಯರನ್ನು ಕೊಂದು, ರಕ್ತ ಕುಡಿದು, ಮೆದುಳು ತಿನ್ನುತ್ತಿದ್ದ ಆರೋಪಿಗೆ ಜೀವಾವಧಿ ಶಿಕ್ಷೆ!
ಮನುಷ್ಯರನ್ನು ಕೊಂದು ರಕ್ತ ಕುಡಿದು, ಮೆದುಳು ತಿನ್ನುತ್ತಿದ್ದ ಹಂತಕ ರಾಮ್ ನಿರಂಜನ್ ಕೋಲ್ ಅಲಿಯಾಸ್ ರಾಜಾ ಕೋಲಂದರ್ಗೆ ಲಕ್ನೋ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿದೆ.ಇಬ್ಬರನ್ನೂ ಲಕ್ನೋದಿಂದ ಟ್ಯಾಕ್ಸಿಯಲ್ಲಿ ರಾಯ್ ಬರೇಲಿಗೆ ಕರೆದೊಯ್ದು ಕಾಡಿನಲ್ಲಿ ಕೊಲೆ ಮಾಡಲಾಗಿತ್ತು. ಕೆಲವು ದಿನಗಳ ನಂತರ ಬರ್ಗಢ ಕಾಡಿನಲ್ಲಿ ಅವರ ಬೆತ್ತಲೆ ಶವಗಳು ಪತ್ತೆಯಾಗಿದ್ದವು.ರಾಜಾ ಕುಲಂದರ್ ಪ್ರಯಾಗರಾಜ್ನ ನೈನಿ ಪ್ರದೇಶದ ನಿವಾಸಿ. 2000 ಇಸವಿಯಲ್ಲಿ ಪತ್ರಕರ್ತ ಧೀರೇಂದ್ರ ಸಿಂಗ್ ಅವರ ಹತ್ಯೆಯ ತನಿಖೆ ನಡೆಸಿದಾಗ, ಅವರ …
Read More »ಮಂಡ್ಯ :ವಿದ್ಯುತ್ ಶಾಕ್ಗೆ ಸ್ಥಳದಲ್ಲೇ ಪ್ರಾಣಬಿಟ್ಟ ಬಾಲಕ!
ಕಣ್ಣಾಮುಚ್ಚಾಲೆ ಆಟವಾಡುತ್ತಿದ್ದಾಗ ಬಾಲಕ ಸಂಜೀವ್ ಅವಿತುಕೊಳ್ಳಲು ಮನೆಯ ಬಾಗಿಲು ಮುಚ್ಚಿದ್ದಾನೆ. ಆಗ ವಿದ್ಯುತ್ ಶಾಕ್ ಹೊಡೆದು ಸಂಜೀವ್ ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾನೆ.ಬಾಲಕನನ್ನು ರಕ್ಷಿಸಲು ಹೋದ ತಾಯಿಗೂ ವಿದ್ಯುತ್ ಶಾಕ್ ತಗುಲಿ ಹೊಡೆ ಗಾಯವಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ತಾಯಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
Read More »ಚೆನೈ :ರಸ್ತೆ ದಾಟುತ್ತಿದ್ದ ವೇಳೆ ಅಪಘಾತ, ಕುಟುಂಬದ ನಾಲ್ವರು ಬಲಿ!
ರಸ್ತೆ ದಾಟುತ್ತಿದ್ದಾಗ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಪ್ರಾಣತೆತ್ತ ದಾರುಣ ಘಟನೆ ತಮಿಳುನಾಡಿನ ಮಧುರೈನ ಉಸಿಲಂಪಟ್ಟಿ ಬಳಿಯ ಕಂಜಂಪಟ್ಟಿಯಲ್ಲಿ ನಡೆದಿದೆ.ಇತರ ಮೂವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಉಸಿಲಂಪಟ್ಟಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಅಪಘಾತದ ಬಳಿಕ ಕಾರು ಚಾಲಕ ಪರಾರಿ ಆಗಿದ್ದಾನೆ. ಉಸಿಲಂಪಟ್ಟಿ ಪೊಲೀಸರು ಕಾರು ಚಾಲಕನಿಗಾಗಿ ಹುಡುಕಾಟ ಆರಂಭಿಸಿದ್ದಾರೆ.
Read More »ಝಾನ್ಸಿ: ಬಿರುಗಾಳಿಯ ಹೊಡೆತಕ್ಕೆ 70ಕ್ಕೂ ಹೆಚ್ಚು ಗಿಳಿಗಳು ಬಲಿ!
ಮೇ 22ರ ರಾತ್ರಿ ಝಾನ್ಸಿ ಜಿಲ್ಲೆಯ ಕೆಲವು ಭಾಗಗಳನ್ನು ಅಪ್ಪಳಿಸಿದ ಭಾರೀ ಬಿರುಗಾಳಿಯಿಂದಾಗಿ ಅನೇಕರು ಗಾಯಗೊಂಡಿದ್ದಾರೆ. 70ಕ್ಕೂ ಹೆಚ್ಚು ಗಿಳಿಗಳು ಸಾವನ್ನಪ್ಪಿವೆ, 50ಕ್ಕೂ ಹೆಚ್ಚು ಗಿಳಿಗಳಿಗೆ ಗಾಯವಾಗಿದೆ. ಅವುಗಳನ್ನು ತಕ್ಷಣವೇ ಪಶುವೈದ್ಯಕೀಯ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಸತ್ತ ಗಿಳಿಗಳ ನಿಖರ ಸಂಖ್ಯೆ ನೂರಾರು ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಈ ಜಿಲ್ಲೆಯ ಬಾಮೋರ್ ಬ್ಲಾಕ್ ಅಡಿಯಲ್ಲಿ ಬರುವ ಸಿಂಘಾರ್ ಗ್ರಾಮದ ದೇವಾಲಯದ ಬಳಿಯ ದೊಡ್ಡ ಹಳೆಯ ಮರದಲ್ಲಿ ನೂರಾರು ಗಿಳಿಗಳು ವಾಸಿಸುತ್ತಿವೆ. ಅವು …
Read More »ಜಪಾನನ್ನು ಹಿಂದಿಕ್ಕಿ ವಿಶ್ವದ 4ನೇ ಅತಿದೊಡ್ಡ ಆರ್ಥಿಕತೆಯಾಗಿ ಹೊರಹೊಮ್ಮಿದ “ಭಾರತ”.
ಭಾರತವು ಈಗ ಜಪಾನ್ ಅನ್ನು ಮೀರಿಸಿ, ವಿಶ್ವದ ನಾಲ್ಕನೇ ಅತಿದೊಡ್ಡ ಆರ್ಥಿಕಶಕ್ತಿಯಾಗಿ ಹೊರಹೊಮ್ಮಿದೆ. ಈ ಬಗ್ಗೆ ನೀತಿ ಆಯೋಗದ ಸಿಇಒ ಬಿವಿಆರ್ ಸುಬ್ರಹ್ಮಣ್ಯಂ ಬಹಿರಂಗಪಡಿಸಿದ್ದಾರೆ. ಅವರು ಶನಿವಾರ ನಡೆದ ನೀತಿ ಆಯೋಗದ 10ನೇ ಆಡಳಿತ ಮಂಡಳಿಯ ಸಭೆ ನಂತರ ಮಾತನಾಡುತ್ತಾ, “ಭಾರತದ ಆರ್ಥಿಕತೆ ಈಗ 4 ಟ್ರಿಲಿಯನ್ ಡಾಲರ್ ಆಗಿದೆ.ಅಷ್ಟೆ ಅಲ್ಲದೆ ಭಾರತ ಅಮೆರಿಕಾ, ಚೀನಾ ಮತ್ತು ಜರ್ಮನಿಯ ನಂತರದ ಸ್ಥಾನದಲ್ಲಿದ್ದು, ಮುಂದಿನ 2.5 ರಿಂದ 3 ವರ್ಷಗಳಲ್ಲಿ ಮೂರನೇ …
Read More »ಯಾದಗಿರಿ: ಕಾಂಗ್ರೆಸ್ ಕಚೇರಿಗೆ ಬೆಂಕಿ ಇಟ್ಟ, ಆರೋಪಿ ಅರೆಸ್ಟ್!
ಜಿಲ್ಲಾ ಕಾಂಗ್ರೆಸ್ನ ಮಹಿಳಾ ಘಟಕದ ಅಧ್ಯಕ್ಷೆಯಾಗಿದ್ದ ತನ್ನ ಪತ್ನಿಯನ್ನು ಕೆಳಗಿಳಿಸಿ ಆಕೆಯ ಸ್ಥಾನದಲ್ಲಿ ಬೇರೊಬ್ಬರನ್ನು ನೇಮಿಸಿದ್ದಕ್ಕೆ ಆಕ್ರೋಶಗೊಂಡ ಪತಿ, ಜಿಲ್ಲಾ ಕಾಂಗ್ರೆಸ್ ಕಚೇರಿಗೇ ಬೆಂಕಿಯಿಟ್ಟ ಘಟನೆ ಯಾದಗಿರಿಯಲ್ಲಿ ನಡೆದಿದೆ.ಪತ್ನಿಯ ಸ್ಥಾನಕ್ಕೆ ನಿಲೋಫರ್ ಬಾದಲ್ರನ್ನು ಆಯ್ಕೆ ಮಾಡಿದ್ದಕ್ಕೆ ಮಂಜುಳಾ ಅವರ ಪತಿ, ಪಿಯು ಉಪನ್ಯಾಸಕನಾಗಿರುವ ಶಂಕರ್ ಗೂಳಿ ಆಕ್ರೋಶಗೊಂಡಿದ್ದ. ಹೀಗಾಗಿ, ಶಂಕರ್ ಗೂಳಿ ರೌಡಿಶೀಟರ್ ಬಾಪುಗೌಡ ಅಗತೀರ್ಥ ಎಂಬಾತನ ಜೊತೆಗೂಡಿ ಶನಿವಾರ ಬೆಳಗಿನ ಜಾವ ನಗರದ ಕನಕದಾಸ ವೃತ್ತದಲ್ಲಿರುವ ಜಿಲ್ಲಾ ಕಾಂಗ್ರೆಸ್ …
Read More »ಹುಣಸೂರು: ಗಂಡು ಹುಲಿ ಕಳೇಬರ ಪತ್ತೆ!
ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶ ಮುದ್ದನಹಳ್ಳಿ ಮೀಸಲು ಅರಣ್ಯದ ಆನೇಚೌಕೂರು ಶಾಖೆಯ ಶೆಟ್ಟಹಳ್ಳಿ -ಲಕ್ಕಪಟ್ಟಣ ಗಸ್ತಿನಲ್ಲಿ ಸುಮಾರು 6 ವರ್ಷದ ಗಂಡು ಹುಲಿ ಕಳೇಬರ ಪತ್ತೆಯಾಗಿದೆ..ಹುಲಿ ಸಾವಿನ ಬಗ್ಗೆ ಮರಣೋತ್ತರ ಪರೀಕ್ಷೆಯ ವರದಿ ಬಂದ ನಂತರದಲ್ಲಿ ತಿಳಿಯಲಿದೆ’ ಎಂದು ಉಪ ಅರಣ್ಯ ಸಂರಕ್ಷಾಧಿಕಾರಿ ಸೀಮಾ ತಿಳಿಸಿದ್ದಾರೆ.ಹನಗೋಡು ಹಾಗೂ ಗುರುಪುರ ಅರಣ್ಯದಂಚಿನಲ್ಲಿ ಕಳೆದ ಹಲವು ದಿನಗಳಿಂದ ಜಾನುವಾರು ಬೇಟೆಯಾಡಿ ಆತಂಕ ಸೃಷ್ಟಿಸಿದ್ದ ಈ ಹುಲಿ ನೇರಳಕುಪ್ಪೆ ಗ್ರಾಮದಲ್ಲಿ ಕಳೆದ ಮೂರು ದಿನಗಳ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





