ಆನ್ಲೈನ್ ಲೈಂಗಿಕ ದಂಧೆಯನ್ನು ಭೇದಿಸಿರುವ ಅಂಬೋಲಿ ಪೊಲೀಸರು, ಈ ಅಕ್ರಮ ವ್ಯವಹಾರದಲ್ಲಿ ತೊಡಗಿದ್ದ 28 ವರ್ಷದ ಏಜೆಂಟ್ ಒಬ್ಬನನ್ನು ಬಂಧಿಸಿದ್ದಾರೆ. ಈ ಕಾರ್ಯಾಚರಣೆಯ ಸಂದರ್ಭದಲ್ಲಿ ಒಬ್ಬ ಮಹಿಳೆಯನ್ನು ರಕ್ಷಿಸಲಾಗಿದ್ದು, ವೈದ್ಯಕೀಯ ಪರೀಕ್ಷೆಯ ನಂತರ ಅವರನ್ನು ಕಂಡಿವಲಿಯ ಖಾಸಗಿ ರಕ್ಷಣಾ ಕೇಂದ್ರಕ್ಕೆ ಕಳುಹಿಸಲಾಗಿದೆ.ಈ ಕಾರ್ಯಾಚರಣೆಯಲ್ಲಿ, 30 ವರ್ಷದ ಮಹಿಳೆಯೊಬ್ಬರನ್ನು ರಕ್ಷಿಸಲಾಯಿತು. ವಿಚಾರಣೆಯ ವೇಳೆ, ಸರ್ಫರಾಜ್ ತನ್ನನ್ನು ವೇಶ್ಯಾವಾಟಿಕೆಗಾಗಿ ಹೋಟೆಲ್ಗೆ ಕರೆತಂದಿದ್ದಾಗಿ ಅವರು ಬಹಿರಂಗಪಡಿಸಿದರು.ಘಟನೆಯ ನಂತರ, ಅಂಬೋಲಿ ಪೊಲೀಸರು ಸರ್ಫರಾಜ್ ವಿರುದ್ಧ ಸಂಬಂಧಿತ …
Read More »ಪೂಜಾ ಖೇಡ್ಕರ್ಗೆ ಸುಪ್ರೀಂಕೋರ್ಟ್ ನಿಂದ ಜಾಮೀನು ಮಂಜೂರು.!
ಒಬಿಸಿ ಮತ್ತು ಅಂಗವಿಕಲ ಮೀಸಲಾತಿ ಸವಲತ್ತುಗಳನ್ನು ಬಳಸಿಕೊಂಡು ನಾಗರಿಕ ಸೇವಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ವಂಚನೆ ಮಾಡಿದ ಆರೋಪ ಎದುರಿಸುತ್ತಿರುವ ಮಾಜಿ ಐಎಎಸ್ ಪ್ರೊಬೆಷನರ್ ಪೂಜಾ ಖೇಡ್ಕರ್ ಅವರಿಗೆ ಸುಪ್ರೀಂ ಕೋರ್ಟ್ ಬುಧವಾರ ನಿರೀಕ್ಷಣಾ ಜಾಮೀನು ನೀಡಿದೆ. ನ್ಯಾಯಮೂರ್ತಿಗಳಾದ ಬಿ ವಿ ನಾಗರತ್ನ ಮತ್ತು ಸತೀಶ್ ಚಂದ್ರ ಶರ್ಮಾ ಅವರ ಪೀಠವು ಪ್ರಕರಣದ ಗಂಭೀರತೆಯನ್ನು ಪ್ರಶ್ನಿಸಿ, “ಅವಳು ಯಾವ ಗಂಭೀರ ಅಪರಾಧ ಮಾಡಿದ್ದಾಳೆ? ಅವಳು ಮಾದಕವಸ್ತು ವ್ಯಸನಿ ಅಥವಾ ಭಯೋತ್ಪಾದಕಿ ಅಲ್ಲ. …
Read More »ಬೆಂಗಳೂರಲ್ಲಿ ಮನೆ ಕಟ್ಟುವಾಗ ಬೇಸ್ಮೆಂಟ್ ಮಾಡುವಂತಿಲ್ಲ, ಸಿಎಂ ಸಿದ್ದರಾಮಯ್ಯ ಮಹತ್ವದ ಹೇಳಿಕೆ.
ರಾಜಧಾನಿ ಬೆಂಗಳೂರಿನಲ್ಲಿ ವರ್ಣಾರ್ಭಟದಿಂದ ಸಂಪೂರ್ಣ ಜನಜೀವನವೇ ಅಸ್ತವ್ಯಸ್ತವಾಗಿದೆ. ಹಾಗಾಗಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಸಚಿವರು ಶಾಸಕರು ಸೇರಿದಂತೆ ಅಧಿಕಾರಿಗಳು ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಇನ್ಮುಂದೆ ಬೇಸ್ಮೆಂಟ್ ನಿರ್ಮಿಸುವುದಕ್ಕೆ ಅವಕಾಶ ನೀಡಬಾರದು. ತಗ್ಗು ಪ್ರದೇಶದಲ್ಲಿ ಬೇಸ್ಮೆಂಟ್ ನಿರ್ಮಿಸಲು ಅವಕಾಶ ನೀಡಬಾರದು. 166 ಸೂಕ್ಷ್ಮ ಅತಿ ಸೂಕ್ಷ್ಮ ಪ್ರದೇಶಗಳು ಅಂತ ಗುರುತಿಸಲಾಗಿದೆ. ಎಷ್ಟೇ ಪ್ರಭಾವಿಗಳಿದ್ದರೂ ರಾಜಕಾಲುವೇ ಒತ್ತುವರಿತರೆಗೆ ಸೂಚಿಸಿದ್ದೇನೆ. ಕೋರ್ಟ್ ನಿಂದ ತಡೆಯಾಜ್ಞೆ …
Read More »ರಾಯಚೂರು: ವಕ್ಫ್ ಬೋರ್ಡ್ ಪರ ತೀರ್ಪು ಹಿನ್ನೆಲೆಯಲ್ಲಿ ಹಾಶ್ಮಿಯ ಕಾಂಪೌಂಡ್ ಜಮೀನು ಅತಿಕ್ರಮಣ ತೆರವು!!
ಅಂಬೇಡ್ಕರ್ ವೃತ್ತದ ಮುಂದಿರುವ ವಕ್ಫ್ ಮಂಡಳಿಗೆ ಸಂಬಂಧಿಸಿದ ಹಾಶ್ಮಿಯ ಕಾಂಪೌಂಡ್ ಜಮೀನು ಅತಿಕ್ರಮಣದ ಬಗ್ಗೆ ಕಲಬುರಗಿಯ ನ್ಯಾಯ ಮಂಡಳಿಯಲ್ಲಿ ವಾದ-ವಿವಾದ ನಡೆದು ಕೊನೆಗೆ ನ್ಯಾಯಾಲಯವು ಜಿಲ್ಲಾ ವಕ್ಫ್ ಮಂಡಳಿ ಪರವಾಗಿ ತೀರ್ಪು ನೀಡಿದೆ.ಅತಿಕ್ರಮಣ ತೆರವಿನ ಬಗ್ಗೆ ಮಾಹಿತಿ ತಿಳಿದ ಸ್ಥಳೀಯ ನಿವಾಸಿಗಳು ಕುಟುಂಬ ಸಮೇತ ಹಾಶ್ಮಿಯ ಕಾಂಪೌಂಡ್ ಮುಖ್ಯದ್ವಾರದ ಬಳಿ ಪ್ರತಿಭಟನಾ ಧರಣಿ ಆರಂಭಿಸಿ ತೆರವಿಗೆ ವಿರೋಧ ವ್ಯಕ್ತಪಡಿಸಿ ಘೋಷಣೆ ಕೂಗಾಲಾರಂಭಿಸಿದರು.ಜಿಲ್ಲಾ ವಕ್ಫ್ ಸಲಹಾ ಸಮಿತಿ ಅಧ್ಯಕ್ಷರು ಮತ್ತು ಅಧಿಕಾರಿಗಳು …
Read More »ದೆಹಲಿ: ಉಗ್ರ ದಾಳಿಯ ಸಂಚು ವಿಫಲ, ಇಬ್ಬರ ಬಂಧನ!
ರಾಜಧಾನಿಯಲ್ಲಿ ಭಯೋತ್ಪಾದಕ ದಾಳಿ ನಡೆಸುವ ಐಎಸ್ಐ ಸಂಚನ್ನು ಭಾರತದ ಗುಪ್ತಚರ ಏಜೆನ್ಸಿಗಳು ವಿಫಲಗೊಳಿಸಿವೆ. ಮೂರು ತಿಂಗಳ ಯೋಜಿತ ಕಾರ್ಯಾಚರಣೆಯಲ್ಲಿ ಐಎಸ್ಐ ಯತ್ನವನ್ನು ವಿಫಲಗೊಳಿಸಿ, ದಾಳಿ ನಡೆಸಲು ತೀವ್ರ ತರಬೇತಿ ಪಡೆದ ಇಬ್ಬರನ್ನು ಬಂಧಿಸಲಾಗಿದೆ.ದಾಳಿ ನಡೆಸುವ ಹೊಣೆ ಹೊತ್ತಿದ್ದ ಪಾಕಿಸ್ತಾನದ ಅನ್ಸಾರುಲ್ ಮಿಯಾ ಅನ್ಸಾರಿ ಕೂಡಾ ಬಂಧಿತರಲ್ಲಿ ಸೇರಿದ್ದಾನೆ. ಈತ ಭಾರತ ಸಶಸ್ತ್ರ ಪಡೆಗಳ ಬಗ್ಗೆ ಸೂಕ್ಷ್ಮ ಮಾಹಿತಿಗಳನ್ನು ಕಲೆ ಹಾಕುತ್ತಿದ್ದ ಎನ್ನಲಾಗಿದೆ.ರಾಂಚಿ ನಿವಾಸಿ ಅಖ್ಲಾಕ್ ಆಝಮ್ ಎಂಬಾತ ಕೂಡಾ ಇದರಲ್ಲಿ …
Read More »ಕಾಮಿಡಿ ಕಿಲಾಡಿ ಸ್ಟಾರ್ ಮಡೆನೂರು ಮನು ವಿರುದ್ಧ ಅತ್ಯಾಚಾರ ಪ್ರಕರಣ ದಾಖಲು!
ಕಿಲಾಡಿ ಸ್ಟಾರ್ ಹಾಗೂ ನಟ ಮಡೆನೂರು ಮನು ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದೆ. ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ನಟನ ವಿರುದ್ಧ ಸಹ ಕಲಾವಿದೆ ಅತ್ಯಾಚಾರ ಪ್ರಕರಣ ದಾಖಲಿಸಿದ್ದಾರೆ.ಅತ್ಯಾಚಾರ ಪ್ರಕರಣ ದಾಖಲಾಗುತ್ತಿದ್ದಂತೆ ನಟ ತಲೆಮರೆಸಿಕೊಂಡಿದ್ದಾನೆ. ಆರೋಪಿ ಮನುಗಾಗಿ ಅನ್ನಪೂರ್ಣೇಶ್ವರಿ ನಗರ ಪೊಲೀಸರು ಇದೀಗ ಹುಡುಕಾಟ ನಡೆಸುತ್ತಿದ್ದಾರೆ.ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.ಕುಲದಲ್ಲಿ ಕೀಳ್ಯಾವೋದು ಸಿನಿಮಾ’ ನಾಳೆ ರಿಲೀಸ್ ಆಗಬೇಕಿದ್ದು, ಇದರ ನಡುವೆ ನಟ ಮಡೆನೂರು ಮನು ಮೇಲೆ ಅತ್ಯಾಚಾರದ ಆರೋಪ ಕೇಳಿ ಬಂದಿದೆ.
Read More »ಮೂಡಿಗೆರೆ: ಕರಡಿ ದಾಳಿ, ಇಬ್ಬರಿಗೆ ಗಂಭೀರ ಗಾಯ!
ವಿನಯ್ ಅವರು, ಗಿಡ್ಡಯ್ಯ ಅವರೊಂದಿಗೆ ತಮ್ಮ ತೋಟದಲ್ಲಿ ಗೊಬ್ಬರ ಹಾಕುತ್ತಿದ್ದ ವೇಳೆ, ಎರಡು ಕರಡಿಗಳು ಏಕಕಾಲದಲ್ಲಿ ದಾಳಿ ನಡೆಸಿವೆ. ದಾಳಿಯಿಂದ ಇಬ್ಬರಿಗೂ ತಲೆ, ಬೆನ್ನು ಮತ್ತು ಕೈಕಾಲುಗಳಲ್ಲಿ ಗಂಭೀರ ಗಾಯಗಳಾಗಿವೆ.ಇವರಿಬ್ಬರ ಕಿರುಚಾಟ ಕೇಳಿ ಅಕ್ಕಪಕ್ಕದ ತೋಟದವರು ಬಂದು ಕಿರುಚಾಡಿದ ಬಳಿಕ ಕರಡಿಗಳು ಕಾಫಿ ತೋಟದೊಳಗೆ ಕಣ್ಮರೆಯಾಗಿವೆ. ಮಳೆಯಾಗುತ್ತಿದ್ದರಿಂದ ಮಂಜು ಮುಸುಕಿದ ವಾತಾವರಣವಿದ್ದು, ಕರಡಿಗಳು ಸಮೀಪಕ್ಕೆ ಬರುವವರೆಗೂ ಕಾಣಿಸಿಕೊಳ್ಳದೆ ಇದ್ದುದರಿಂದ ದಾಳಿಯಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗಿಲ್ಲ. ಗಾಯಗೊಂಡಿದ್ದ ಇಬ್ಬರನ್ನೂ ತಕ್ಷಣವೇ ಎಂಜಿಎಂ ಆಸ್ಪತ್ರೆಗೆ …
Read More »ಕುಡಿದ ಮತ್ತಿನಲ್ಲಿ ತಾಯಿಯನ್ನೇ ತುಳಿದು ಕೊಂದ ಪಾಪಿ ಮಗ!
ಮದ್ಯವ್ಯಸನಿಯಾಗಿದ್ದ ಮಣಿಕಂದನ್ ಸದಾ ಕುಡಿದ ಅಮಲಿನಲ್ಲಿ ಇರುತ್ತಿದ್ದ. ನಿನ್ನೆ ರಾತ್ರಿ ಕೂಡ ಕಂಠಪೂರ್ತಿ ಮದ್ಯ ಸೇವಿಸಿ ಮನೆಗೆ ಬಂದಿದ್ದಾನೆ. ಕುಡಿದ ಮತ್ತಿನಲ್ಲಿದ್ದ ಮಣಿಕಂದನ್ ತಾಯಿ ಓಮನಾ ಜೊತೆ ಜಳಗ ತೆಗೆದಿದ್ದು, ಆಕೆಯನ್ನು ಮನಬಂದಂತೆ ಒದ್ದು, ತುಳಿದು ಹಾಕಿದ್ದಾನೆ.ಮಗನಿಂದ ತುಳಿತಕ್ಕೊಳಗಾಗಿ ಸಾವು ಬದುಕಿನ ಮಧ್ಯೆ ಒದ್ದಾಡುತ್ತಿದ್ದ ಓಮನಾಳನ್ನು ಸ್ಥಳೀಯರು ಕೂಡಲೇ ತಿರುವನಂತಪುರಂ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ ದುರಾದೃಷ್ಟವಶಾತ್ ರಾತ್ರಿ 11 ಗಂಟೆ ಸುಮಾರಿಗೆ ಚಿಕಿತ್ಸೆ ಫಲಿಸದೇ ಓಮನಾ …
Read More »ಬೆಂಗಳೂರು: ಮರದ ಕೊಂಬೆ ಬಿದ್ದು ವ್ಯಕ್ತಿ ಸಾವು!
ಮೂಡಲಗಿರಿಯಪ್ಪ ಹಾಗೂ ರಮೇಶ್ ಅವರು ಕೋರಮಂಗಲ 5ನೇ ಬ್ಲಾಕ್ನಲ್ಲಿ ಬುಧವಾರ ಮಧ್ಯಾಹ್ನ 2.45ರ ಸುಮಾರಿಗೆ ದ್ವಿಚಕ್ರ ವಾಹನದಲ್ಲಿ ಬರುತ್ತಿದ್ದರು.ಆಗ ಮರದ ಕೊಂಬೆ ಬಿದ್ದು, ಇಬ್ಬರೂ ಗಾಯಗೊಂಡಿದ್ದರು. ಸ್ಥಳೀಯರು ಅವರನ್ನು ಸೇಂಟ್ ಜಾನ್ಸ್ ಆಸ್ಪತ್ರೆಗೆ ದಾಖಲಿಸಿದ್ದರು. ಆಸ್ಪತ್ರೆಯಲ್ಲಿ ಗಿರಿಯಪ್ಪ ಮೃತಪಟ್ಟಿದ್ದಾರೆ ಎಂದು ಪೊಲೀಸರು ಹೇಳಿದರು.ಕೋರಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More »ಮಹಾರಾಷ್ಟ್ರ : ಶಾಲಾ ಪ್ರಾಂಶುಪಾಲೆಯಿಂದಲೇ ಪತಿಯ ಹತ್ಯೆ!
ಶಾಲಾ ಪ್ರಾಂಶುಪಾಲೆ ತನ್ನ ಪತಿಯನ್ನು ಕೊಲೆ ಮಾಡಿದ್ದು, ಈ ಕ್ರೂರ ಕೃತ್ಯದಲ್ಲಿ ತನ್ನ ಮೂವರು ವಿದ್ಯಾರ್ಥಿಗಳನ್ನು ಶಾಮೀಲುಗೊಳಿಸಿರುವುದು ಆಘಾತ ಮೂಡಿಸಿದೆ.ಯವತ್ಮಾಲ್ ನಗರದ ಬಳಿಯ ಚೌಸಾಲಾ ಅರಣ್ಯ ಪ್ರದೇಶದಲ್ಲಿ ಸುಟ್ಟು ಕರಕಲಾದ ದೇಹವೊಂದು ಪತ್ತೆಯಾದಾಗ ಈ ಪ್ರಕರಣ ಬೆಳಕಿಗೆ ಬಂದಿತು. ತನಿಖೆಯ ನಂತರ, ಪೊಲೀಸರು ಆ ದೇಹವನ್ನು ಸನ್ರೈಸ್ ಇಂಗ್ಲಿಷ್ ಮೀಡಿಯಂ ಶಾಲೆಯ ಶಿಕ್ಷಕ ಶಾಂತನು ದೇಶಮುಖ್ ಎಂದು ಗುರುತಿಸಿದ್ದಾರೆ. ಈ ಕೊಲೆಯ ಹಿಂದಿನ ಆಘಾತಕಾರಿ ತಿರುವು ಎಂದರೆ, ಕೊಲೆಯನ್ನು ಹೊರಗಿನವರು …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





