Breaking News

BigTv News

ಅನಾಥವಾಗಿ ಬಿದ್ದಿದ್ದ ಮಗುವನ್ನು ಸಾಕಿದ ಮಹಿಳೆ, ಆ ಮಗಳಿಂದಲೇ ಕೊಲೆ!

ಮಕ್ಕಳಾಗಲಿಲ್ಲವೆಂದು ಕೊರಗುತ್ತಿದ್ದ ಅವರಿಗೆ 13 ವರ್ಷದ ಹಿಂದೆ ರಸ್ತೆ ಬದಿಯಲ್ಲಿ 3 ದಿನದ ಹೆಣ್ಣುಮಗುವೊಂದು ಸಿಕ್ಕಿತ್ತು. ಕಾನೂನುಪ್ರಕಾರವೇ ಆ ಮಗುವನ್ನು ದತ್ತು ಪಡೆದ ಅವರು ಆ ಅನಾಥ ಮಗುವಿಗೆ ತಾಯಿಯಾದರು. ಅಮ್ಮನಿಗೆ ಬೇಡವಾಗಿ ಬಿದ್ದಿದ್ದ ಆ ಹೆಣ್ಣು ಶಿಶುವಿನ ಜೀವನಕ್ಕೆ ಆಧಾರವಾದರು. ಒಳ್ಳೆಯ ಶಾಲೆಗೆ ಸೇರಿಸಿ ಉತ್ತಮ ಶಿಕ್ಷಣವನ್ನೂ ಕೊಡಿಸಿದರು. 13 ವರ್ಷದ ಆಕೆ ಈಗ 8ನೇ ಕ್ಲಾಸ್ ಓದುತ್ತಿದ್ದಳು. ಮನೆಯಲ್ಲಿ ಎಷ್ಟೇ ಒಳ್ಳೆಯ ಸಂಸ್ಕಾರ ಹೇಳಿಕೊಟ್ಟರೂ ಮನೆಯಿಂದ ಹೊರಗೆ …

Read More »

ಮುಂಬೈ :ಪ್ರೇಮಿಯಿಂದಲೇ ಆಕೆಯ 2 ವರ್ಷದ ಮಗು ಮೇಲೆ ಅತ್ಯಾಚಾರ, ಕೊಲೆ!

ಮಹಾರಾಷ್ಟ್ರದ ಮುಂಬೈನ ಮಲಾಡ್‌ನ ಮಾಲ್ವಾನಿ ಪ್ರದೇಶದಲ್ಲಿ ಶಾಕಿಂಗ್ ಘಟನೆ ಬೆಳಕಿಗೆ ಬಂದಿದೆ. ಗಂಡನಿಂದ ದೂರವಾಗಿದ್ದ ಮಹಿಳೆಯ ಎರಡು ವರ್ಷದ ಮಗಳ ಮೇಲೆ ಆಕೆಯ ಜೊತೆ ಅಕ್ರಮ ಸಂಬಂಧ ಹೊಂದಿದ್ದ ಯುವಕನೇ ಅತ್ಯಾಚಾರ ಮಾಡಿ ಕೊಲೆ ಮಾಡಿದ್ದಾನೆ.ಈ ಆರೋಪದ ಮೇಲೆ ಪೊಲೀಸರು ಮಹಿಳೆ ಮತ್ತು ಆಕೆಯ 19 ವರ್ಷದ ಪ್ರಿಯಕರನನ್ನು ಬಂಧಿಸಿದ್ದಾರೆ. ತಾಯಿಯ ಮುಂದೆ ಆಕೆಯ ಎರಡು ವರ್ಷದ ಮಗಳ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಮಹಿಳೆ ಮತ್ತು ಆಕೆಯ …

Read More »

ಚಿತ್ರದುರ್ಗ :ತಂಬಾಕು ಮಾರಾಟ ಅಂಗಡಿಗಳಿಗೆ ದಾಳಿ : 35 ಪ್ರಕರಣ ದಾಖಲು, ರೂ.4 ಸಾವಿರ ದಂಡ ವಸೂಲಿ!

ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ವತಿಯಿಂದ ಚಿತ್ರದುರ್ಗ ನಗರದ ಸಂತೆ ಮೈದಾನದ ಹತ್ತಿರ ಜಿಲ್ಲಾ ಮಟ್ಟದ ತಂಬಾಕು ತನಿಖಾ ತಂಡವು ತಂಬಾಕು ಉತ್ಪನ್ನಗಳ ಮಾರಾಟಗಾರರ ಅಂಗಡಿಗಳಿಗೆ ದಾಳಿ ಮಾಡಿ ದಂಡ ವಿಧಿಸಿದೆ.ಯುವಜನತೆಯು ಅತೀ ಹೆಚ್ಚಾಗಿ ತಂಬಾಕಿನ ದುಶ್ಚಟಗಳಿಗೆ ಒಳಗಾಗುತ್ತಿದ್ದಾರೆ. ಇದರಿಂದಾಗಿ ಸಮಾಜದಲ್ಲಿ ಸಾವಿನ ಸಂಖ್ಯೆಯಲ್ಲಿ ಹೆಚ್ಚಾಗಿ ಯುವಕರೇ ಬಲಿಯಾಗುತ್ತಿದ್ದಾರೆ ಎಂದು ಯುವಕರಿಗೆ ಮತ್ತು ಅಂಗಡಿ ಮಾಲೀಕರಿಗೆ ತಿಳಿಸುತ್ತಾ ತಂಬಾಕು ಕಾರ್ಯಾಚರಣೆ ನಡೆಸಿದರು.ಸೆಕ್ಷನ್-4 ಅಡಿಯಲ್ಲಿ 29 ಕೇಸುಗಳನ್ನು ದಾಖಲಿಸಿ ರೂ. 3250 …

Read More »

ನೆಲಮಂಗಲ :ಮನೆ ಮುಂದೆ ಕಟ್ಟಿದ್ದ ಹಸುಗಳನ್ನ ಕದ್ದು ಪರಾರಿ!

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮಾದನಾಯಕನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಕಿತ್ತನಗಳ್ಳಿ ಗ್ರಾಮದಲ್ಲಿ ಮನೆ ಮುಂದೆ ಕಟ್ಟಿದ್ದ ಹಸುಗಳು ಕಳ್ಳತನವಾಗಿವೆ. ಗ್ರಾಮದ ಕೃಷ್ಣಪ್ಪ ಎಂಬುವರಿಗೆ ಸೇರಿದ 12 ಹಸುಗಳಲ್ಲಿ ಮೂರು ಹಸುಗಳನ್ನು ಕದಿಯಲಾಗಿದೆ. ಈ ಮೂರು ಹಸುಗಳಲ್ಲಿ, ಒಂದು ಹಸು ಇನ್ನೇರಡು ತಿಂಗಳಲ್ಲಿ ಕರು ಹಾಕುತ್ತಿತ್ತು. ಇನ್ನೆರಡು ಹಸುಗಳಿಂದ ಮನೆ ನಡೆಸುವಷ್ಟು ಆದಾಯ ಬರುತ್ತಿತ್ತು. ಇತಂಹ ಹಸುಗಳನ್ನು ಖತರ್ನಾಕ್ ಕಳ್ಳರು ಕದ್ದಿದ್ದಾರೆ. ಘಟನೆ ಸಂಬಂಧ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More »

ಬೆಂಗಳೂರು: ಟೆಸ್ಟ್ ಡ್ರೈವ್ ಹೆಸರಲ್ಲಿ ಬೈಕ್ ಕದಿಯುತ್ತಿದ್ದವ ಅರೆಸ್ಟ್​!

ಬೈಕ್ ಖರೀದಿ ನೆಪದಲ್ಲಿ ಆನ್​ಲೈನ್​ನಲ್ಲಿ ಬೈಕ್​ ಬುಕ್ ಮಾಡಿ ನಂತರ ಟೆಸ್ಟ್ ಡ್ರೈವ್ ಹೆಸರಲ್ಲಿ ಕದ್ದು ಪರಾರಿಯಾಗಿದ್ದ ಆರೋಪಿಯನ್ನು ಬಂಡೆಪಾಳ್ಯ ಪೊಲೀಸರು ಬಂಧಿಸಿದ್ದಾರೆ. ಪ್ರದೀಪ್ ಅಲಿಯಾಸ್ ಓಎಲ್‌ಎಕ್ಸ್ ಪ್ರದೀಪ್ ಬಂಧಿತ ಆರೋಪಿ.ಪ್ರದೀಪ್​ನನ್ನು ಬಂಧಿಸಿ ವಿಚಾರಣಗೆ ಒಳಪಡಿಸಿದಾಗಿ ಹಲವು ಸಂಗತಿ ಬಾಯಿ ಬಿಟ್ಟಿದ್ದಾನೆ. ಓಎಲ್‌ಎಕ್ಸ್ ನಲ್ಲಿ ಬೈಕ್ ಮಾರಾಟಗಾರರನ್ನು ಹುಡುಕುತ್ತಿದ್ದನು. ಟೆಸ್ಟ್ ಡ್ರೈವ್​ಗೆ ಬೈಕ್ ಪಡೆಯುವ ವೇಳೆ ದಾಖಲೆಗಳನ್ನು ಪರಿಶೀಲಿಸುತ್ತೇನೆಂದು ಅಸಲಿ ದಾಖಲೆಗಳನ್ನು ಪಡೆಯುತ್ತಿದ್ದನು. ದುಡ್ಡು ಕೊಡುವ ರೀತಿಯಲ್ಲಿ ಬಿಲ್ಡಪ್ ಕೊಟ್ಟು, …

Read More »

ಕೊಸ್ಟರಿಕ :ಬೆಕ್ಕಿನ ಮೂಲಕ ಜೈಲಿನೊಳಗೆ ಡ್ರಗ್ಸ್‌ ಸಪ್ಲೈ!

ಕೊಸ್ಟರಿಕಾದಲ್ಲಿ ಬೆಕ್ಕಿನ ಸಹಾಯದ ಮೂಲಕ ಡ್ರಗ್ಸ್ ಸಾಗಿಸಲು ಪ್ರಯತ್ನ ಮಾಡಲಾಗಿದೆ.ಪೆಡ್ಲರ್ ಗಳು ಕಿಲಾಡಿ ಐಡಿಯಾ ಬಳಸಿ ಮಾದಕ ದ್ರವ್ಯಗಳನ್ನು ಸಾಗಿಸುತ್ತಾರೆ.ಜೈಲಿನೊಳಗೆ ಡ್ರಗ್ಸ್ ಹೊತ್ತು ಸಾಗುತ್ತಿದ್ದ ಬೆಕ್ಕನ್ನು ಪೊಲೀಸರು ಪತ್ತೆ ಮಾಡಿದ್ದಾರೆ.ಬೆಕ್ಕಿನ ಚರ್ಮದ ಮಧ್ಯೆ 235 ಗ್ರಾಂ ಗಾಂಜಾ ಹಾಗೂ 67 ಗ್ರಾಂ ಕೊಕೇನ್ ಸಾಗಿಸಲಾಗಿದೆ. ಸಂದೇಹ ಬಂದು ಪೊಲೀಸರು ಕಾರ್ಯಚರಣೆ ನಡೆಸಿದ್ದು, ಬೆಕ್ಕಿನ ಮೂಲಕ ಡ್ರಗ್ಸ್ ಅನ್ನು ಕೈದಿಗಳಿಗೆ ಸಾಗಿಸಲಾಗುತ್ತಿದ್ದ ವಿಚಾರ ಗೊತ್ತಾಗಿದೆ.ಕೆಲವು ಟ್ರೈನ್ ಆಗಿರೋ ಬೆಕ್ಕನ್ನು ಬಳಸಿ ಪೆಡ್ಲರ್ …

Read More »

ಕೊಪ್ಪಳ :ತುಂಗಾ ನದಿಯಲ್ಲಿ ಮುಳುಗಿ ಇಬ್ಬರು ಬಾಲಕರು ಸಾವು!

ಕೊಪ್ಪಳದ ಗಂಗಾವತಿ ತಾಲೂಕಿನ ಚಿಕ್ಕ ಜಂತಕಲ್ ಬಳಿಯ ತುಂಗಭದ್ರಾ ನದಿಯಲ್ಲಿ ಬಾಲಕರು ಈಜಲು ಹೋಗಿದ್ದಾರೆ.ಈ ವೇಳೆ ನದಿ ನೀರಿನ ಸೆಳೆತ ಹೆಚ್ಚಾದ್ದರಿಂದ ಬಾಲಕರು ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ ಎನ್ನಲಾಗಿದೆ. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ರಕ್ಷಣಾ ಸಿಬ್ಬಂದಿ ಈಗಾಗಲೇ ಪವನ್ ಮೃತದೇಹವನ್ನು ಹೊರತೆಗೆದಿದ್ದಾರೆ. ಗೌತಮ್ ಮೃತ ದೇಹಕ್ಕಾಗಿ ಸಿಬ್ಬಂದಿ ಶೋಧ ಕಾರ್ಯ ಮುಂದುವರೆಸಿದ್ದಾರೆ.ಗೌತಮ್ (15) ಹಾಗೂ ಪವನ್(14) ನದಿ ನೀರಿನಲ್ಲಿ ಮುಳುಗಿ ಮೃತಪಟ್ಟ ದುರ್ದೈವಿಗಳು.

Read More »

ಧಾರವಾಡ :ಬೈಕ್‌ ಓಡಿಸುವಾಗ ಹೃದಯಾಘಾತ, ಓರ್ವ ವ್ಯಕ್ತಿ ಸಾವು!

ಧಾರವಾಡ ಬೈಕ್ ಮೆಲೆ ಹೋಗುವಾಗ ವ್ಯಕ್ತಿಯೊಬ್ಬನಿಗೆ ಹೃದಯಾಘಾತವಾಗಿ ಸಾವನ್ನಪ್ಪಿರುವ ಘಟನೆ ಧಾರವಾಡ ತಾಲೂಕಿನ ಮಂಗಳಗಟ್ಟಿ ಗ್ರಾಮದ ಹೊರವಲಯದಲ್ಲಿ ನಡೆದಿದೆ.ಸ್ಥಳಿಯ ಜನರು ಧಾರವಾಡ ಗ್ರಾಮೀಣ ಪೋಲಿಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಧಾರವಾಡ ಗ್ರಾಮೀಣ ಪೋಲಿಸರು ಮಾಹಿತಿಯನ್ನ ಪಡೆದುಕೊಂಡು ಪ್ರಕರಣವನ್ನ ದಾಖಲಿಸಿಕೊಂಡಿದ್ದಾರೆ.

Read More »

ಬೆಳಗಾವಿ :ಪತ್ನಿಯನ್ನು ಕೊಂದು ಅಪಘಾತದಲ್ಲಿ ಸಾವೆಂದು ಕಥೆ ಕಟ್ಟಿದ್ದ ಪತಿ, ಅತ್ತೆ-ಮಾವ ಅರೆಸ್ಟ್!!

ಮಕ್ಕಳಾಗಿಲ್ಲ ಎಂಬ ಕಾರಣಕ್ಕೆ ಪತ್ನಿಯನ್ನೇ ಹತ್ಯೆಗೈದ ಪತಿ ಮಹಾಶಯ ಬೈಕ್ ಅಪಘಾತದಲ್ಲಿ ಹೆಂಡತಿ ಸಾವನ್ನಪ್ಪಿದ್ದಾಳೆ ಎಂದು ನಾಟಕವಾಡಿದ್ದ. ಈ ಕೃತ್ಯಕ್ಕೆ ಆತನ ತಂದೆ-ತಾಯಿಯೂ ಸಾಥ್ ನೀಡಿದ್ದಾರೆ. ಇದೀಗ ಅಥಣಿ ಪೊಲೀಸರು ಪತಿ, ಅತ್ತೆ-ಮಾವ ಮೂವರನ್ನೂ ಬಂಧಿಸಿದ್ದಾರೆ.ಈ ಹಿನ್ನೆಲೆಯಲ್ಲಿ ಮಹಿಳೆಯ ಪತಿ ಸಂತೋಷ್, ಮಾವ ಕಾಮಣ್ಣ ಹಾಗೂ ಅತ್ತೆ ಜಯಶ್ರಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ರೇಣುಕಾಳನ್ನು ತಾವೇ ಕೊಲೆ ಮಾಡಿ ಕಥೆ ಕಟ್ಟಿದ್ದಾಗಿ ಬಾಯ್ಬಿಟ್ಟಿದ್ದಾರೆ. ಮೂವರನ್ನು ಬಂಧಿಸಿರುವ ಅಥಣಿ ಪೊಲೀಸರು …

Read More »

ಮೈಸೂರು :ಮಾವಿನಕಾಯಿಗಾಗಿ ನಡೆದ ಗಲಾಟೆ ಓರ್ವನ ಕೊಲೆಯಲ್ಲಿ ಅಂತ್ಯ!

ಮಾವಿನಕಾಯಿ ಕೊಯ್ಯುವ ವಿಚಾರದಲ್ಲಿ ಶುರುವಾದ ಜಗಳ ಓರ್ವನ ಕೊಲೆಯಲ್ಲಿ ಅಂತ್ಯವಾದ ಘಟನೆ ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಶಂಕಹಳ್ಳಿ ಗ್ರಾಮದಲ್ಲಿ ನಡೆದಿದೆ.ಜಮೀನು ವಿಚಾರದಲ್ಲಿ ವಿವಾದ ಶುರುವಾಗಿ ನ್ಯಾಯಾಲಯದ ಮೆಟ್ಟಿಲೇರಿತ್ತು. ಈ ವೇಳೆ ಮಲ್ಲೇಶ್ ಜಮೀನಿನಲ್ಲಿದ್ದ ಮಾವಿನ ಮರದಿಂದ ಕಾಯಿಗಳನ್ನ ಕೀಳಿಸುವಾಗ ಚೇತನ್ ಕಿರೀಕ್ ತೆಗೆದಿದ್ದಾನೆ.ಈ ವೇಳೆ ಮಾತಿಗೆ ಮಾತು ಬೆಳೆದಿದೆ. ಚೇತನ್ ಜೊತೆ ಸರಿತಾ, ಪ್ರವೀಣ, ಪವನ್, ಮಂಜುಳ, ಕರಿಗೌಡ ಸಹ ಸೇರಿ ಗಲಾಟೆ ಮಾಡಿದ್ದಾರೆ. ಈ ವೇಳೆ ಚೇತನ್ …

Read More »