ಬಿಗ್ಬಾಸ್ ಮಾಜಿ ಸ್ಪರ್ಧಿ ಹಾಗೂ ಲಕ್ಷ್ಮೀ ಬಾರಮ್ಮ ಧಾರಾವಾಹಿ ಖ್ಯಾತಿಯ ನಟ ಶಮಂತ್ ಬ್ರೋ ಗೌಡ ಅವರ ಮದುವೆ ಅದ್ಧೂರಿಯಾಗಿ ನೆರವೇರಿದೆ. ತಾವು ಪ್ರೀತಿಸಿದ್ದ ಹುಡುಗಿ ಮೇಘನಾ ಅವರೊಂದಿಗೆ ಬ್ರೋ ಗೌಡ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ನಿನ್ನೆ ಇವರ ಆರತಕ್ಷತೆ ಕೂಡ ಅದ್ಧೂರಿಯಾಗಿ ನೆರವೇರಿತ್ತು. ಇಂದು ಶಾಸ್ತ್ರೋಕ್ತವಾಗಿ ಸಪ್ತಪದಿ ತುಳಿಯುವ ಮೂಲಕ ಹೊಸ ಬದುಕಿಗೆ ಹೆಜ್ಜೆ ಇಟ್ಟಿದ್ದಾರೆ.ಮೇಘನಾ ಹಾಗೂ ಬ್ರೋ ಗೌಡ ಇಬ್ಬರೂ ಪರಸ್ಪರ ಪ್ರೀತಿಸಿ ಪೋಷಕರ ಒಪ್ಪಿಗೆ ಪಡೆದು …
Read More »ಗದಗ :ತಹಶಿಲ್ದಾರ ಕಚೇರಿಯಲ್ಲಿ ಯುವಕನ ಮೇಲೆ ಹಲ್ಲೆ!
ಗದಗ ನಗರದ ತಹಶೀಲ್ದಾರ್ ಕಚೇರಿಯಲ್ಲೊಂದು ಅಧಿಕಾರಿಗಳ ದುರ್ವರ್ತನೆಗೆ ಸಾಕ್ಷೀಕರಿಸುವಂಥ ಘಟನೆ ನಡೆದಿದ್ದು, ನ್ಯಾಯ ಕೇಳಲು ಬಂದ ಯುವಕನೊಬ್ಬನಿಗೆ ಉಪ ತಹಶೀಲ್ದಾರ್ ಹಾಗೂ ಅವರ ಸಂಗಡಿಗರು ಕಚೇರಿಯಲ್ಲೇ ಹಲ್ಲೆ ನಡೆಸಿದ ಘಟನೆ ಬೆಳಕಿಗೆ ಬಂದಿದೆ.ಘಟನೆಯ ವಿಚಾರಣೆಗಾಗಿ ಮತ್ತು ತಪ್ಪಿದವರನ್ನು ಗುರುತಿಸಲು ಅಕ್ಷಯ್ ತಹಶೀಲ್ದಾರ್ ಕಚೇರಿಗೆ ತೆರಳಿದ್ದರು. ಅಲ್ಲಿ ಕಾರು ಯಾರದು? ಹೆಸರು ತಿಳಿಸಿ ಎಂದು ಕೇಳಿದ ಅಕ್ಷಯ್ನ ಪ್ರಶ್ನೆಗೆ ಕೆರಳಿದ ಉಪ ತಹಶೀಲ್ದಾರ್ ಎಸ್. ಡಿ. ವಾಲ್ಮೀಕಿ ಹಾಗೂ ಅವರ ತಂಡ, …
Read More »ಉತ್ತರಪ್ರದೇಶ :ಪಾಕ್ ಗೆ ಗೌಪ್ಯ ಮಾಹಿತಿ ಸೋರಿಕೆ ಮಾಡುತ್ತಿದ್ದ ವ್ಯಕ್ತಿ ಬಂಧನ!!
ಉತ್ತರ ಪ್ರದೇಶ ಭಯೋತ್ಪಾದನೆ ನಿಗ್ರಹ ದಳ ಮೊರಾದಾಬಾದ್ನ ರಾಂಪುರ ನಿವಾಸಿ ಶಹಜಾದ್ ಎಂಬಾತನನ್ನು ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್ಐಗೆ ಗೂಢಚರ್ಯೆ ನಡೆಸಿದ ಆರೋಪದ ಮೇಲೆ ಬಂಧಿಸಿದೆ. ಶಹಜಾದ್ ಹಲವು ವರ್ಷಗಳಿಂದ ಪಾಕಿಸ್ತಾನಕ್ಕೆ ಭೇಟಿ ನೀಡುತ್ತಿದ್ದು, ವ್ಯಾಪಾರದ ಆಡಿಯಲ್ಲಿ ಸೌಂದರ್ಯವರ್ಧಕಗಳು, ಬಟ್ಟೆ, ಮಸಾಲೆಗಳು ಮತ್ತು ಇತರ ವಸ್ತುಗಳನ್ನು ಭಾರತ-ಪಾಕಿಸ್ತಾನ ಗಡಿಯಾಚೆ ಕಳ್ಳಸಾಗಾಣಿಕೆ ಮಾಡುತ್ತಿದ್ದ ಎಂದು ತಿಳಿದುಬಂದಿದೆ.ದೇಶದೊಳಗೆ ಕಾರ್ಯನಿರ್ವಹಿಸುತ್ತಿರುವ ಐಎಸ್ಐ ಏಜೆಂಟ್ಗಳಿಗೆ ಆರ್ಥಿಕ ನೆರವು ಸಹ ಒದಗಿಸಿದ್ದಾನೆ ಎಂದು ಆರೋಪಿಸಲಾಗಿದೆ.ಗುಪ್ತಚರ ಮಾಹಿತಿಯ ಆಧಾರದ …
Read More »ಹೈದರಾಬಾದ: ಬಾಂಬ್ ಸ್ಪೋಟಕ್ಕೆ ಸಂಚು, ಇಬ್ಬರು ಶಂಕಿತ ಉಗ್ರರು ಅರೆಸ್ಟ್.!
ನಗರದಲ್ಲಿ ನಕಲಿ ಸ್ಫೋಟ ನಡೆಸಲು ಸಂಚು ರೂಪಿಸುತ್ತಿದ್ದ ಇಬ್ಬರು ಶಂಕಿತ ಭಯೋತ್ಪಾದಕರಾದ ವಿಜಯನಗರದ ಸಿರಾಜ್ ಮತ್ತು ಹೈದರಾಬಾದ್ನ ಸಮೀರ್ ಅವರನ್ನು ಬಂಧಿಸಲಾಗಿದೆ.ಶೋಧದ ಸಮಯದಲ್ಲಿ ಅಮೋನಿಯಾ, ಸಲ್ಫರ್ ಮತ್ತು ಅಲ್ಯೂಮಿನಿಯಂ ಪುಡಿ ಸೇರಿದಂತೆ ಸ್ಫೋಟಕಗಳನ್ನು ಅವರ ಮನೆಯಿಂದ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. “ತನಿಖೆಯ ಸಂದರ್ಭದಲ್ಲಿ, ರೆಹಮಾನ್ ಹೈದರಾಬಾದ್ನ ಸೈಯದ್ ಸಮೀರ್ (28) ಎಂಬ ಮತ್ತೊಬ್ಬ ವ್ಯಕ್ತಿಯನ್ನು ಬಂಧಿಸಲು ಕಾರಣವಾದ ವಿವರಗಳನ್ನು ಬಹಿರಂಗಪಡಿಸಿದ್ದಾರೆ” ಎಂದು ಪೊಲೀಸರು ತಿಳಿಸಿದ್ದಾರೆ.ಇಬ್ಬರೂ ಆರೋಪಿಗಳನ್ನು ಬಂಧನದಲ್ಲಿಡಲಾಗಿದ್ದು, …
Read More »ಮಂಡ್ಯ :ಬುದ್ಧಿಮಾಂದ್ಯ ಯುವತಿ ಮೇಲೆ 17 ವರ್ಷದ ಬಾಲಕನಿಂದ ಅತ್ಯಾಚಾರ!
ಬಿಡದಿಯಲ್ಲಿ ವಿಶೇಷಚೇತನ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣ ಕೇಳಿಬಂದ ಬೆನ್ನಲ್ಲೇ ಮಂಡ್ಯ ಜಿಲ್ಲೆಯಲ್ಲಿ ಬುದ್ಧಿಮಾಂದ್ಯ ಯುವತಿ ಮೇಲೆ ಅಪ್ರಾಪ್ತ ವಯಸ್ಸಿನ ಬಾಲಕನೊಬ್ಬ ಅತ್ಯಾಚಾರ ಎಸಗಿ, ಜಾತಿನಿಂದನೆ ಮಾಡಿರುವ ಆರೋಪ ಕೇಳಿಬಂದಿದೆ.ಯುವತಿ ಚೀರಾಟ ಕೇಳಿದ ಪಕ್ಕದ ಮನೆಯಲ್ಲಿದ್ದ ಯುವತಿಯ ಅಜ್ಜಿ ಬಂದು ನೋಡಿದಾಗ ಬಾಲಕನ ಕೃತ್ಯ ಬಯಲಾಗಿದೆ. ಈ ವೇಳೆ ದೌರ್ಜನ್ಯ ತಡೆಯಲು ಬಂದ ಅಜ್ಜಿ ಮೇಲೆ ಬಾಲಕ ಹಲ್ಲೆ ನಡೆಸಿದ್ದಲ್ಲದೇ ಜಾತಿನಿಂದನೆ ಮಾಡಿದ್ದಾನೆಂದು ಯುವತಿಯ ಪೋಷಕರು ಆರೋಪಿಸಿದ್ದಾರೆ.ಅಪ್ರಾಪ್ತ …
Read More »ಕರ್ನೂಲ್: ಬಳಿ ಕಾರು ಅಪಘಾತ, ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಮೂವರು ಯುವಕರ ಸಾವು!
ಆಂಧ್ರಪ್ರದೇಶ ಪ್ರವಾಸಕ್ಕೆ ಹೋಗಿದ್ದ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಕೆಂಕೆರೆ ಗ್ರಾಮದ ನವೀನ್, ಸಂತೋಷ್, ಲೋಕೇಶ್ ಭಾನುವಾರ ರಾತ್ರಿ ಸಂಭವಿಸಿದ ಕಾರು ಅಪಘಾತದಲ್ಲಿ ಮೃತಪಟ್ಟಿದ್ದಾರೆ.ಮಂತ್ರಾಲಯದ ನಂತರ ಶ್ರೀಶೈಲಕ್ಕೆ ಹೋಗುವ ವೇಳೆ ಕರ್ನೂಲ್ ಬಳಿ ಕಾರು ರಸ್ತೆ ವಿಭಜಕ್ಕೆ ಡಿಕ್ಕಿಯಾಗಿದೆ.ತೀವ್ರವಾಗಿ ಗಾಯಗೊಂಡಿದ್ದ ಮೂವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಉಳಿದವರಿಗೆ ಗಾಯಗಳಾಗಿವೆ.
Read More »ಬೆಂಗಳೂರು : ಕಲ್ಯಾಣ ಮಂಟಪದಲ್ಲಿ ಚಿನ್ನಾಭರಣ ಕಳ್ಳತನ ಮಾಡುತ್ತಿದ್ದ ಆರೋಪಿ ಬಂಧನ!
ನೆಲಮಂಗಲ ಕಲ್ಯಾಣ ಮಂಟಪದಲ್ಲಿ ನಡೆದ ಮದುವೆ ಸಮಾರಂಭದ ವೇಳೆ ಕದ್ದಿದ್ದ ಚಿನ್ನಾಭರಣ ಪ್ರಕರಣದಲ್ಲಿ ದಾವಣಗೆರೆ ಮೂಲದ ಕಿರಣ್ ಅಲಿಯಾಸ್ ಚೌಲ್ಟ್ರಿ ಕಿರಣ್ (25) ಎಂಬಾತನನ್ನು ನೆಲಮಂಗಲ ಟೌನ್ ಠಾಣೆ ಪೊಲೀಸರು ಬಂಧಿಸಿದ್ದಾರೆ.ಪೊಲೀಸರು ಮಂಟಪದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ, ಆರೋಪಿ ದಾವಣಗೆರೆಯ ಮನೆಗೆ ದಾಳಿ ನಡೆಸಿ ಬಂಧಿಸಿದ್ದಾರೆ. ಪ್ರಕರಣವನ್ನು ನಯನ ಅವರ ತಂದೆ ವೆಂಕಟೇಶ್ ಅವರು ನೆಲಮಂಗಲ ಟೌನ್ ಪೊಲೀಸ್ ಠಾಣೆಯಲ್ಲಿ ದಾಖಲಿಸಿದ್ದರು.ತನಿಖೆ ಮುಂದುವರಿದಿದ್ದು, ಹೆಚ್ಚಿನ ಮಾಹಿತಿ ಹೊರಬರುವ ನಿರೀಕ್ಷೆಯಿದೆ. ಪೊಲೀಸರು …
Read More »ಉತ್ತರಪ್ರದೇಶ: ಹೆಂಡತಿಯನ್ನು ತಲೆಕೆಳಗಾಗಿ ನೇತುಹಾಕಿದ ಕ್ರೂರಿ ಪತಿ!
ಉತ್ತರ ಪ್ರದೇಶದ ಬರೇಲಿಯಿಂದ ಅಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಇಲ್ಲಿ ಕ್ರೂರ ಗಂಡನೊಬ್ಬ ತನ್ನ ಹೆಂಡತಿಯನ್ನು ಮನೆಯ ಟೆರೇಸ್ನಿಂದ ತಲೆಕೆಳಗಾಗಿ ನೇತುಹಾಕಿ ಐದು ನಿಮಿಷಗಳ ಕಾಲ ಹಾಗೆಯೇ ಬಿಟ್ಟಿದ್ದಾನೆ.ಮಹಿಳೆಯ ಕಿರುಚಾಟ ಕೇಳಿ ನೆರೆಹೊರೆಯವರು ಧಾವಿಸಿ ಬಂದ ನಂತರ ಆಕೆಯನ್ನು ರಕ್ಷಿಸಲಾಗಿದೆ. ಈ ಸಂಬಂಧ ಪೊಲೀಸರು ಪತಿ ಸೇರಿದಂತೆ ನಾಲ್ವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.ಸಂತ್ರಸ್ತೆಯ ಸಹೋದರ ರಘುನಾಥ್ ಸಿಂಗ್ ಅವರು ತಮ್ಮ ಭಾವನ ವಿರುದ್ಧ ದೂರು ದಾಖಲಿಸಿದ್ದಾರೆ. ಕೆಲವು ವರದಿಗಳ ಪ್ರಕಾರ, …
Read More »ಧರ್ಮಸ್ಥಳ: ಏರೋಸ್ಪೇಸ್ ನ ಉದ್ಯೋಗಿ ಪಂಜಾಬ್ ನಲ್ಲಿ ನಿಗೂಢ ಸಾವು!
ಕಳೆದ ಆರು ತಿಂಗಳಿಂದ ದೆಹಲಿಯಲ್ಲಿ ಏರೋಸ್ಪೇಸ್ ಇಂಜಿನಿಯರ್ ಕಾರ್ಯನಿರ್ವಹಿಸುತ್ತಿದ್ದ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಮೂಲದ ಯವತಿಯೊಬ್ಬಳು ಪಂಜಾಬ್ ನಲ್ಲಿ ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.ಅಷ್ಟೇ ಅಲ್ಲದೆ, ಉದ್ಯೋಗಕ್ಕಾಗಿ ಜಪಾನ್ ಗೆ ತೆರಳಲು ಪ್ಲಾನ್ ಮಾಡಿದ್ದಳು. ಹೀಗಾಗಿ ಕಾಲೇಜಿನಲ್ಲಿ ಸರ್ಟಿಫಿಕೇಟ್ ತೆಗೆದುಕೊಂಡು ಮನೆಗೆ ಕರೆ ಮಾಡಿದ್ದರು, ಇದಾದ ಬಳಿಕ ಆಕಾಂಕ್ಷಾ ಯಾರ ಸಂಪರ್ಕಕ್ಕೆ ಸಿಕ್ಕಿರಲಿಲ್ಲ. ಇದೀಗ ಯುವತಿ ನಿಗೂಢವಾಗಿ ಶವವಾಗಿ ಪತ್ತೆಯಾಗಿದ್ದಾರೆ.ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಜಲಂಧರ್ ಪೊಲೀಸರು ಪೋಷಕರಿಗೆ ಮಾಹಿತಿ ನೀಡಿದ್ದು, …
Read More »ದಕ್ಷಿಣಕನ್ನಡ: ‘KSRTC’ ಬಸ್ ಲಾರಿ ಮುಖಾಮುಖಿ ಡಿಕ್ಕಿ, ಚಾಲಕರು ಸೇರಿ ನಾಲ್ವರಿಗೆ ಗಂಭೀರ ಗಾಯ!
ದಕ್ಷಿಣಕನ್ನಡದಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು, ಸರ್ಕಾರಿ ಬಸ್ ಹಾಗು ಲಾರಿ ಪರಸ್ಪರ ಡಿಕ್ಕಿಯಾಗಿ ಇಬ್ಬರು ಚಾಲಕರು ಸೇರಿದಂತೆ ನಾಲ್ವರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನಲ್ಲಿ ಗುಂಡ್ಯದಲ್ಲಿ ನಡೆದಿದೆ.ತಿರುವಿನಲ್ಲಿ ಎದುರುನಿಂದ ವೇಗವಾಗಿ ಲಾರಿ ಬರುತ್ತಿತ್ತು ಈ ವೇಳೆ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಬಸಕ್ಕೆ ಕೆಎಸ್ಆರ್ಟಿಸಿ ಬಸ್ ಹಾಗು ಲಾರಿಯ ಮುಂಭಾಗ ಸಂಪೂರ್ಣವಾಗಿ ಜಖಂಗೊಂಡಿದೆ. ಲಾರಿ ಮತ್ತು ಬಸ್ ಚಾಲಕರ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





