ಮದುವೆಯಾದ ಒಂದೇ ವಾರದಲ್ಲಿ ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಕೊಲೆ ಮಾಡಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದ ವಾರಣಾಸಿ ಜಿಲ್ಲೆಯ ಅಮೌಲಿ ಗ್ರಾಮದಲ್ಲಿ ನಡೆದಿದೆ.ಮದುವೆಯಾದ ಕೂಡಲೇ ಇಬ್ಬರ ನಡುವೆ ಜಗಳ ಆರಂಭವಾಯಿತು. ಒಂದು ದಿನ ರಾತ್ರಿ ಆರತಿ, ಆತನೊಂದಿಗೆ ಲೈಂಗಿಕ ಸಂಬಂಧ ಹೊಂದಲು ನಿರಾಕರಿಸಿದ್ದಕ್ಕೆ ಆಕೆಯ ಮೇಲೆ ಮನಬಂದಂತೆ ಹಲ್ಲೆ ಮಾಡಿದ್ದಾನೆ. ಈ ವಿಚಾರವನ್ನು ನರೆಹೊರೆಯವರು ತಿಳಿಸಿದ್ದಾರೆಂದು ಪೊಲೀಸರು ಮಾಹಿತಿ ನೀಡಿದ್ದಾರೆ.ಕುಟುಂಬ ಸದಸ್ಯರ ದೂರಿನ ಆಧಾರದ ಮೇಲೆ, ಪೊಲೀಸರು ಆರೋಪಿ ಪತಿಯ …
Read More »ನದಿ ದಡದಲ್ಲಿ ಅಸ್ಥಿಪಂಜರ ಪತ್ತೆಯಾದ ಬಳಿಕ ಬಾಲಕಿ ಕೊಲೆ ಆರೋಪಿ ಅರೆಸ್ಟ್ !
ಬಾಲಕಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆ ನಡೆದಿದೆ. ಕಾಸರಗೋಡು ಕಡಲ ಕಿನಾರೆಯಲ್ಲಿ ಪತ್ತೆಯಾದ ಅಸ್ಥಿಪಂಜರ ಮತ್ತು ಕಾಲುಂಗುರವು ನಾಪತ್ತೆಯಾದ ಬಾಲಕಿಗೆ ಸೇರಿದ್ದು ಎಂದು ದೃಢಪಟ್ಟ ನಂತರ, ಈ ಪ್ರಕರಣದ ಪ್ರೇರಕ ಎಂದು ಶಂಕಿಸಲಾಗಿದ್ದ ಬಿಜು ಪೌಲೋಸ್ (52) ಎಂಬಾತನನ್ನು ಅಪರಾಧ ವಿಭಾಗದ ಪೊಲೀಸರು ಬಂಧಿಸಿದ್ದಾರೆ.ಪ್ರಕರಣವು ಅಂಬಲತ್ತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿತ್ತು.ಆರೋಪಿಯು ಬಾಲಕಿಯ ದೇಹವನ್ನು ಪನತ್ತೂರು ಪವಿತ್ರಂ ಕಯಂ ಎಂಬ ಚಂದ್ರಗಿರಿಪುಳದ ಭಾಗದಲ್ಲಿ ತುಳಿದು ಹಾಕಿದ್ದಾಗಿ …
Read More »ಮಡಿಕೇರಿ : ಕೊಲೆ ಪ್ರಕರಣ; ಮಹಿಳೆ ಸೇರಿ ಮೂವರು ಆರೋಪಿಗಳ ಬಂಧನ!
ಸೋಮವಾರಪೇಟೆ ತಾಲೂಕಿನ ಚೌಡ್ಲು ಗ್ರಾಮದ ನಿವಾಸಿ ಗುತ್ತಿಗೆದಾರ ಸಂಪತ್ ಶಂಭು ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಕೊಡಗು ಪೊಲೀಸರು ಬಂಧಿಸಿದ್ದಾರೆ.ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಕೊಲೆ ಮಾಡುವ ಉದ್ದೇಶದಿಂದ ಸಂಚು ರೂಪಿಸಿ ಆರೋಪಿ ಸಂಗೀತಾ ಸಂಪತ್ ನನ್ನು ಸೋಮವಾರಪೇಟೆಯ ಹಾನಗಲ್ ಗ್ರಾಮಕ್ಕೆ ಮೇ 9ರಂದು ಬರಲು ಹೇಳುತ್ತಾಳೆ. ಇತರೆ ಆರೋಪಿಗಳಾದ ಗಣಪತಿ ಹಾಗೂ ಕಿರಣ್ ಅವರೊಂದಿಗೆ ಸೇರಿ ಕೋವಿಯಿಂದ ಬೆದರಿಸಿ, ದೊಣ್ಣೆಯಿಂದ ಹೊಡೆದು, ಕತ್ತಿಯಿಂದ ಕಡಿದು ಕೊಲೆ ಮಾಡುತ್ತಾರೆ. ಸಂಪತ್ …
Read More »ಏರ್ ಆಂಬ್ಯುಲೆನ್ಸ್ ಪತನ. ಪೈಲೆಟ್ ಸಮಯಪ್ರಜ್ಞೆಯಿಂದ ತಪ್ಪಿದ ದುರಂತ!
ಋಷಿಕೇಶ ಏಮ್ಸ್ ನಿಂದ ಕೇದಾರನಾಥಕ್ಕೆ ಬರುತ್ತಿದ್ದ ಏರ್ ಆಂಬ್ಯುಲೆನ್ಸ್ ಕೇದಾರನಾಥ ಹೆಲಿಪ್ಯಾಡ್ ಬಳಿ ತಾಂತ್ರಿಕ ದೋಷದಿಂದ ಪತನಗೊಂಡಿದೆ.ಕೇದಾರನಾಥ ಹೆಲಿಪ್ಯಾಡ್ನಿಂದ 20 ಮೀಟರ್ ದೂರದಲ್ಲಿ ಈ ಘಟನೆ ಸಂಭವಿಸಿದೆ. ತುರ್ತು ವೈದ್ಯಕೀಯ ಸೇವೆಯ ಅಡಿಯಲ್ಲಿ ರೋಗಿಯನ್ನು ಕರೆದೊಯ್ಯಲು ಹೆಲಿಕಾಪ್ಟರ್ ಕೇದಾರನಾಥಕ್ಕೆ ಬರುವ ವೇಳೆ ಪತನಗೊಂಡಿದೆ.ಹೆಲಿಕಾಪ್ಟರ್ ನಲ್ಲಿ ಪೈಲಟ್, ಓರ್ವ ವೈದ್ಯ ಮತ್ತು ವೈದ್ಯಕೀಯ ಸಿಬ್ಬಂದಿ ಸೇರಿ ಮೂರೂ ಮಂದಿ ಇದ್ದರು ಎಂದು ಹೇಳಲಾಗಿದ್ದು ಅದೃಷ್ಟವಶಾತ್ ಮೂವರು ಅಪಾಯದಿಂದ ಪಾರಾಗಿದ್ದಾರೆ.
Read More »ಮೈಸೂರು: ಆಕಸ್ಮಿಕ ಬೆಂಕಿಯಿಂದ ಸುಟ್ಟು ಕರಕಲಾದ 3 ಮನೆಗಳು, ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಬೆಂಕಿಗಾಹುತಿ!
ಮೈಸೂರಲ್ಲಿ ಭಾರಿ ಅನಾಹುತ ಒಂದು ತಪ್ಪಿದ್ದು, ಆಕಸ್ಮಿಕ ಬೆಂಕಿಯಿಂದ ಮೂರು ಮನೆಗಳು ಸುಟ್ಟು ಕರಕಲಾಗಿರುವ ಘಟನೆ ಮೈಸೂರು ತಾಲೂಕಿನ ಬೋರೆ ಆನಂದೂರಿನಲ್ಲಿ ಈ ಒಂದು ದುರ್ಘಟನೆ ಸಂಭವಿಸಿದೆ. ಅದೃಷ್ಟವಶಾತ್ ,ಮನೆಯಲ್ಲಿ ಯಾರು ಇಲ್ಲದಿದ್ದ ರಿಂದ ಭಾರಿ ಅನಾಹುತ ಒಂದು ತಪ್ಪಿದೆ.ಶನಿವಾರೆಗೌಡ, ವೆಂಕಟೇಶ್ ಗೌಡ ಹಾಗು ಶ್ರೀನಿವಾಸಗೌಡ ಎಂಬುವವರ ಮನೆಗಳು ಬೆಂಕಿಗೆ ಆಹುತಿಯಾಗಿವೆ. ಮೂರು ಮನೆಗಳಲ್ಲಿ ಇದ್ದಂತಹ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಭಸ್ಮವಾಗಿವೆ. ಸ್ಥಳಕ್ಕೆ ಆಗಮಿಸಿ ಅಭಿಷಾಮಕದಳ ಸಿಬ್ಬಂದಿಗಳು …
Read More »ಸಿಡಿಲು ಬಡಿದು 11 ಜನರು ಸಾವು: ಹಲವರ ಸ್ಥಿತಿ ಗಂಭೀರ!!
ಕೊರಾಪುಟ್ ಜಿಲ್ಲೆಯ ಸೆಮಿಲಿಗುಡಾ ಬ್ಲಾಕ್ ಹಾಗೂ ಲಕ್ಷ್ಮೀಪುರದ ಪರಡಿಗುಡಾ ಗ್ರಾಮದಲ್ಲಿಯೇ ನಾಲ್ವರು ಸಾವನ್ನಪ್ಪಿದ್ದಾರೆ. ಇವರೆಲ್ಲರೂ ಭತ್ತದ ಗದ್ದೆಯ ಬಳಿ ಗುಡಿಸಲಿನಲ್ಲಿ ಆಶ್ರಯ ಪಡೆದಿದ್ದಾಗ ಸಿಡಿಲುಬಡಿದು ಮೃತಪಟ್ಟಿದ್ದಾರೆ.ಒಡಿಶಾದ ಹಲವೆಡೆ ಗುಡುಗು-ಮಿಂಚು ಸಹಿತ ಭಾರಿ ಮಳೆಯಾಗಿದ್ದು 11 ಜನರು ಸಾವನ್ನಪ್ಪಿದ್ದಾರೆ. ಇನ್ನೂ ಮೂರು ದಿನಗಳ ಕಾಲ ರಾಜ್ಯದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಹಲವೆಡೆ ರೆಡ್ ಅಲರ್ಟ್ ಘೋಷಿಸಲಾಗಿದೆ.
Read More »ಕೋಲಾರ: ವಿದ್ಯುತ್ ತಂತಿ ಸ್ಪರ್ಶಿಸಿ ಸಾರಿಗೆ ನೌಕರ ದುರ್ಮರಣ!
ವಿದ್ಯುತ್ ತಂತಿ ಸ್ಪರ್ಶಿಸಿ ಸಾರಿಗೆ ನೌಕರ ದುರ್ಮರಣ ಹೊಂದಿರುವ ಘಟನೆ ಕೋಲಾರದಲ್ಲಿ ಜರುಗಿದೆ.ರಾತ್ರಿ ಬಿರುಗಾಳಿ ಮಳೆಯಿಂದ ವಿದ್ಯುತ್ ಕಂಬಗಳು ನೆಲಕ್ಕುರುಳಿ ಬಿದ್ದಿದ್ದವು. ತಂತಿಗಳು ರಸ್ತೆಗೆ ಅಡ್ಡಲಾಗಿ ಬಿದ್ದಿತ್ತು. ಇಂದು ಮುಂಜಾನೆ ಎದ್ದು ಎಂದಿನಂತೆ ತೋಟಕ್ಕೆ ತೆರಳುವ ವೇಳೆ ಬೈಕ್ಗೆ ತಂತಿ ಸ್ಪರ್ಶವಾಗಿ ರೆಡ್ಡಪ್ಪ ಸಾವನ್ನಪ್ಪಿದ್ದಾರೆ.ರೆಡ್ಡಪ್ಪ ಮುಳಬಾಗಿಲು ಕೆಎಸ್ಆರ್ಟಿಸಿ ಘಟಕದಲ್ಲಿ ಸಂಚಾರಿ ನಿಯಂತ್ರಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಸ್ಥಳಕ್ಕೆ ಬೆಸ್ಕಾಂ ಇಲಾಖೆ ಸಿಬ್ಬಂದಿ ಭೇಟಿ ನೀಡಿದ್ದು, ವಿದ್ಯುತ್ ತಂತಿಗಳ ತೆರವು ಕಾರ್ಯ ಮಾಡಲಾಗಿದೆ. …
Read More »ಜೈಪುರ್ :ಹುಲಿಯ ಜೊತೆ ರೀಲ್ಸ್ ಮಾಡಿದ ಯುವಕರು!
ಒಬ್ಬ ವ್ಯಕ್ತಿ ಹುಲಿಯ ಮರಿಗಳೊಂದಿಗೆ ಆಟವಾಡುವುದು ಕಂಡುಬಂದರೆ, ಎರಡನೇ ವಿಡಿಯೊದಲ್ಲಿ ಯುವಕನೊಬ್ಬ ರೀಲ್ ಮಾಡಲು ಹುಲಿಯ ಹತ್ತಿರ ಹೋಗಲು ಪ್ರಯತ್ನಿಸಿದ್ದಾನೆ.ದೇವಪುರ ಅಣೆಕಟ್ಟು ಪ್ರದೇಶದ ಬಳಿ ಮೂರು ನವಜಾತ ಹುಲಿ ಮರಿಗಳು ಕಾಂಕ್ರೀಟ್ ಪೈಪ್ನಲ್ಲಿ ಕುಳಿತಿದ್ದು, ಒಬ್ಬ ವ್ಯಕ್ತಿ ಅವುಗಳಲ್ಲಿ ಒಂದನ್ನು ಕೈಗಳಿಂದ ಮುಟ್ಟಿ ಮುದ್ದಿಸಿರುವುದು ರೆಕಾರ್ಡ್ ಆಗಿದೆ. ಎರಡನೇ ವಿಡಿಯೊದಲ್ಲಿ, ಯುವಕನೊಬ್ಬ ನೀರು ಕುಡಿಯುತ್ತಿರುವ ಹುಲಿಯ ಹತ್ತಿರ ಹೋಗಿ ರೀಲ್ ಮಾಡಲು ಪ್ರಯತ್ನಿಸಿದ್ದಾನೆ. ಆ ವೇಳೆ ಆ ಪ್ರದೇಶದ ಸುತ್ತಮುತ್ತ …
Read More »ಬೆಂಗಳೂರು :ಬ್ಯಾಂಕ್ ವ್ಯವಸ್ಥಾಪಕರ ಚಿನ್ನ ಕದ್ದಿದ್ದ ಸಹೋದ್ಯೋಗಿಗಳು ಸೆರೆ!!
ಬ್ಯಾಂಕ್ ಲಾಕರ್ನಲ್ಲಿದ್ದ ಚಿನ್ನಾಭರಣವನ್ನು ಕದ್ದಿದ್ದ ಇಬ್ಬರು ಬ್ಯಾಂಕ್ ನೌಕರರನ್ನು ಬಸವೇಶ್ವರ ನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.ಬಸವೇಶ್ವರನಗರದ ಬ್ಯಾಂಕ್ವೊಂದರಲ್ಲಿ ವ್ಯವಸ್ಥಾಪಕರಾಗಿದ್ದ ಸಿರಿಶಾ ಅವರು ₹16 ಲಕ್ಷ ಮೌಲ್ಯದ ಚಿನ್ನಾಭರಣವನ್ನು ಅದೇ ಬ್ಯಾಂಕ್ ಲಾಕರ್ನಲ್ಲಿ ಇಟ್ಟಿದ್ದರು. ಜೊತೆಗೆ ಬ್ಯಾಂಕ್ ಚೆಕ್ಬುಕ್, ಪದವಿ ಪ್ರಮಾಣಪತ್ರ, ಅಂಕಪಟ್ಟಿ ಸೇರಿ ಇತರೆ ದಾಖಲೆಗಳನ್ನೂ ಅದೇ ಲಾಕರ್ನಲ್ಲಿ ಇಟ್ಟಿದ್ದರು. ಆರೋಪಿಗಳಿಬ್ಬರು ಸಂಚು ರೂಪಿಸಿ 2024ರ ಡಿಸೆಂಬರ್ನಲ್ಲಿ ಈ ಚಿನ್ನಾಭರಣ ಕಳ್ಳತನ ಮಾಡಿದ್ದರು. ಕಳವು ಮಾಡಿದ ಚಿನ್ನಾಭರಣಗಳನ್ನು ಅಗ್ರಹಾರ ದಾಸರಹಳ್ಳಿಯಲ್ಲಿ …
Read More »ಒರಿಸ್ಸಾ :ಸಾಕಿದ ಮಹಿಳೆಯನ್ನೇ ಹತ್ಯೆಗೈದ ‘ದತ್ತು ಪುತ್ರಿ’ !!
ಹುಡುಗಿ ಮತ್ತು ಅವಳ ಇಬ್ಬರು ಪುರುಷ ಸಹಚರರು – ದೇವಾಲಯದ ಅರ್ಚಕ ಗಣೇಶ್ ರಾತ್ (21) ಮತ್ತು ಅವನ ಸ್ನೇಹಿತ ದಿನೇಶ್ ಸಾಹು (20) – ಏಪ್ರಿಲ್ 29 ರಂದು ರಾಜಲಕ್ಷ್ಮಿಯನ್ನು ಕೊಲ್ಲಲು ಸಂಚು ರೂಪಿಸಿದ್ದರು. ತನ್ನ ಮಗಳು ಇಬ್ಬರು ಪುರುಷರೊಂದಿಗಿನ ಸಂಬಂಧವನ್ನು ವಿರೋಧಿಸುವುದು ಮತ್ತು ಅವಳ ಆಸ್ತಿಯ ಮೇಲೆ ಹಿಡಿತ ಸಾಧಿಸುವ ಬಯಕೆಯೇ ಇದಕ್ಕೆ ಕಾರಣ ಎಂದು ತನಿಖಾಧಿಕಾರಿಗಳು ಹೇಳಿದ್ದಾರೆ.ಮೂವರು ದಿಂಬುಗಳಿಂದ ಅವಳನ್ನು ಕತ್ತು ಹಿಸುಕಿದರು. ಮಹಿಳೆಯನ್ನು ಆಸ್ಪತ್ರೆಗೆ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





