ಮಥುರಾ ಜಿಲ್ಲೆಯ ಛಾಟಾ ಪೊಲೀಸ್ ಠಾಣೆ ಪ್ರದೇಶದಲ್ಲಿರುವ ಸರ್ಕಾರಿ ಜೂನಿಯರ್ ಹೈಸ್ಕೂಲ್ನಿಂದ ಬಹಳ ಗಂಭೀರ ಮತ್ತು ಆತಂಕಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಶಾಲೆಯಲ್ಲಿ ಇಂಟರ್ನ್ಶಿಪ್ ಮಾಡುತ್ತಿರುವ ತರಬೇತಿ ಶಿಕ್ಷಕರೊಬ್ಬರು ವಿದ್ಯಾರ್ಥಿನಿಯರನ್ನು ಅಸಭ್ಯವಾಗಿ ಸ್ಪರ್ಶಿಸಿ ಅವರಿಗೆ ವಯಸ್ಕರ ವೀಡಿಯೊಗಳನ್ನು ತೋರಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.ವಿದ್ಯಾರ್ಥಿನಿಯರ ಕುಟುಂಬ ಸದಸ್ಯರು ಮತ್ತು ಶಾಲಾ ಸಿಬ್ಬಂದಿ ಪೊಲೀಸ್ ಠಾಣೆಯಲ್ಲಿ ಲಿಖಿತ ದೂರು ದಾಖಲಿಸಿದ್ದು, ಅದರಲ್ಲಿ ಆರುಕ್ಕೂ ಹೆಚ್ಚು ವಿದ್ಯಾರ್ಥಿನಿಯರ ಸಹಿಗಳಿವೆ. ದೂರು ಸ್ವೀಕರಿಸಿದ ನಂತರ, ಪೊಲೀಸರು …
Read More »ರಾಜಾಜಿನಗರದಲ್ಲಿ ಪಿಸ್ತೂಲ್ ಹಿಡಿದು ಪಬ್ಗೆ ನುಗ್ಗಿದ ಅಪರಿಚಿತ ವ್ಯಕ್ತಿ!!
ವ್ಯಕ್ತಿಯೊಬ್ಬ ಪಿಸ್ತೂಲ್ ಹಿಡಿದು ಪಬಗೆ ಬಂದು ಆತಂಕ ಸೃಷ್ಟಿಸಿರುವ ಘಟನೆ ಬೆಂಗಳೂರಿನ ರಾಜಾಜಿನಗರದಲ್ಲಿ ನಡೆದಿದೆ. ಅಪರಿಚಿತ ವ್ಯಕ್ತಿಯೊಬ್ಬ ಪಿಸ್ತೂಲ್ ಹಿಡಿದು ಎಲ್ಲೆಡೆ ಓಡಾಡುತ್ತಿದ್ದ, ಏಕಾಏಕಿ ರಾಜಾಜಿನಗರದಲ್ಲಿರುವ ಜಾಮಿಟ್ರಿ ಪಬ್ಗೆ ಬಂದಿದ್ದಾರೆ.ಪಬ್ನಲ್ಲಿ ಆತ ಅವಿತುಕೊಂಡಿದ್ದು, ಆತನನ್ನು ವಶಕ್ಕೆ ಪಡೆಯಲು ಪೊಲೀಸರು ಮುಂದಾಗಿದ್ದಾರೆ. ಪಿಸ್ತೂಲ್ ಇರುವುದರಿಂದ ಈ ಪ್ರಕರಣವನ್ನು ತುಂಬಾ ಸೂಕ್ಷ್ಮವಾಗಿ ತೆಗೆದುಕೊಳ್ಳಬೇಕಿದೆ. ಘಟನಾ ಸ್ಥಳದಲ್ಲಿ ಡ್ರೋನ್ ಹಾರಿಸಿ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಕಳ್ಳತನಕ್ಕೆ ಬಂದಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಉತ್ತರ ವಿಭಾಗದ …
Read More »ಗೌಹಟಿ :ತಾಯಿಯ ಪ್ರಿಯಕರನಿಂದ ಬಾಲಕನ ಹತ್ಯೆ, ಸೂಟ್ಕೇಸ್ನಲ್ಲಿ ಶವ ಪತ್ತೆ!!
ಚೆನ್ನೈನಲ್ಲಿ ರಸ್ತೆ ಬದಿಯಲ್ಲಿ ಎಸೆದಿದ್ದ ಸೂಟ್ಕೇಸ್ನಲ್ಲಿ ಮಹಿಳೆಯ ಛಿದ್ರಗೊಂಡ ಶವ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆಕೆಯನ್ನು ಬೇರೆಡೆ ಕೊಲೆ ಮಾಡಿ ಸೂಟ್ಕೇಸ್ ಅನ್ನು ತೊರೈಪಾಕ್ಕಂನ ಐಟಿ ಕಾರಿಡಾರ್ಗೆ ಹೊಂದಿಕೊಂಡಿರುವ ವಸತಿ ಪ್ರದೇಶದಲ್ಲಿ ಬಿಸಾಡಲಾಗಿದೆ ಎಂದು ಪೊಲೀಸರು ಶಂಕಿಸಿದ್ದಾರೆ.ಮೃತ ಮಹಿಳೆಯನ್ನು ಮನಾಲಿಯ 32 ವರ್ಷದ ದೀಪಾ ಎಂದು ಗುರುತಿಸಲಾಗಿದ್ದು, ಆಕೆ ಅವಿವಾಹಿತೆಯಾಗಿದ್ದಳು. ಚೆನ್ನೈನ ದಕ್ಷಿಣ ಉಪನಗರದ ತೊರೈಪಾಕ್ಕಂ ಬಳಿ ಈ ಭೀಕರ ಹತ್ಯೆ ನಡೆದಿದೆ. ಪೊಲೀಸರು ಶಿವಗಂಗಾ ಜಿಲ್ಲೆಯ ನಿವಾಸಿ …
Read More »ಉಡುಪಿ : ಬಾರದ ಲೋಕಕ್ಕೆ ಪಯಣ ಬೆಳೆಸಿದ ನಗುಮುಖದ ರಾಕೇಶ್…
ಕನ್ನಡ ಚಿತ್ರರಂಗ, ರಂಗಭೂಮಿ ಉದಯೋನ್ಮುಖ ನಟನನ್ನು ಕಳೆದುಕೊಂಡಿದೆ. ಹೃದಯಾಘಾತಕ್ಕೆ ನಗುಮುಖದ, ಸರಳ ವ್ಯಕ್ತಿತ್ವದ ರಾಕೇಶ್ ಪೂಜಾರಿ ಬಲಿಯಾಗಿದ್ದಾರೆ.ಉಡುಪಿಯ ಕಾರ್ಕಳದ ನಿಟ್ಟೆ ಗ್ರಾಮದಲ್ಲಿ ಸ್ನೇಹಿತನ ಮೆಹೆಂದಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಸ್ನೇಹಿತರ ಜತೆ ಇದ್ದಾಗಲೇ ಅವರಿಗೆ ಹಠಾತ್ ಹೃದಯಾಘಾತವಾಗಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಆದರೆ ಚಿಕಿತ್ಸೆ ಫಲಿಸದೆ ಅವರು ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ.ಇಂತಹ ಅದ್ಭುತ ಕಲಾವಿದ ಸಣ್ಣ ವಯಸ್ಸಿನಲ್ಲೇ ನಮ್ಮನ್ನು ಅಗಲಿದ್ದಾರೆ.12 ಗಂಟೆಗೆ ಪಾರ್ಥಿವ ಶರೀರವನ್ನು ಊರಿಗೆ ತರಲಾಗುತ್ತದೆ. …
Read More »ಬಾಗಲಕೋಟ: ಟಿಪ್ಪರ್ ಹರಿದು ಬೈಕ್ ಸವಾರ ದುರ್ಮರಣ!!
ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಮಮ್ಮಟಗೇರಿ ಬೈಕ್ ಡಿಕ್ಕಿಯಾಗಿ ಘಟನೆ ನಡೆದಿದ್ದು ಬೈಕ್ನಲ್ಲಿದ್ದ ಮತ್ತೋರ್ವ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮೃತ ವ್ಯಕ್ತಿ ನೀರಲಕೇರಿ ಗ್ರಾಮದ ನಿವಾಸಿ ಬೀರಪ್ಪ ಹಂಪಿಹೊಳ್ಳಿ (55) ಎಂದು ತಿಳಿದುಬಂದಿದೆ. ಕೆರೂರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಪೊಲೀಸರು ಪ್ರಕರಣ ದಾಖಲಿಸಿಕೊಂಡು ಲಾರಿ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ.
Read More »ಗಜೇಂದ್ರಗಡ: ಬೀದಿ ನಾಯಿ ದಾಳಿಗೆ ಮಹಿಳೆ ಬಲಿ !
ಗದಗ ಜಿಲ್ಲೆ ಗಜೇಂದ್ರಗಡ ಪಟ್ಟಣದ ಜೋಳಿನ್ ಬಡಾವಣೆಯಲ್ಲಿ ದಾರುಣ ಘಟನೆಗೆ ಸಂಭವಿಸಿದೆ. ನಾಯಿಗಳ ದಾಳಿಗೆ 53 ವರ್ಷದ ಮಹಿಳೆ ಬಲಿಯಾಗಿದ್ದಾಳೆ. ಬೀದಿನಾಯಿಗಳ ದಾಳಿಗೆ ಸಿಕ್ಕು ಪ್ರೇಮಾ ಜೋಳಿನ್ ಎಂಬವರು ಮೃತರಾಗಿದ್ದಾರೆ.ಗಜೇಂದ್ರಗಡ ನಿವಾಸಿಯಾದ ಪ್ರೇಮಾ ಜೋಳಿನ್ ಅವರು ತಮ್ಮ ಮನೆ ಪಕ್ಕದ ಗಿಡದಲ್ಲಿ ಹೂವು ತೆಗೆಯುತ್ತಿದ್ದಾಗ ಹಲವಾರು ಶ್ವಾನಗಳು ಅವರ ಮೇಲೆ ದಾಳಿ ನಡೆಸಿವೆ.ಸ್ಥಳಕ್ಕೆ ಗಜೇಂದ್ರಗಡ ಪೊಲೀಸ್ ಇಲಾಖೆ ಮತ್ತು ಪೌರಸಭೆ ಅಧಿಕಾರಿಗಳು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಸ್ಥಳೀಯರು ಬೀದಿನಾಯಿ ಹಾವಳಿ …
Read More »ಕಲಬುರಗಿ: KK ಎಕ್ಸ್ಪ್ರೆಸ್ ರೈಲಿನಲ್ಲಿ ಬಾಂಬ್ ಬೆದರಿಕೆ ಕರೆ, ವ್ಯಕ್ತಿ ಬಂಧನ!
ದೆಹಲಿಯಿಂದ ಬೆಂಗಳೂರಿಗೆ ಸಂಚರಿಸುತ್ತಿದ್ದ ಕರ್ನಾಟಕ ಎಕ್ಸ್ಪ್ರೆಸ್ (ಕೆಕೆ) ರೈಲಿನಲ್ಲಿ ಬಾಂಬ್ ಇದೆ ಎಂದು ಹುಸಿ ಕರೆ ಮಾಡಿದ್ದ ವ್ಯಕ್ತಿಯನ್ನು ವಾಡಿ ರೈಲ್ವೆ ಠಾಣೆಯ ಪೊಲೀಸರು ಭಾನುವಾರ ಬಂಧಿಸಿದ್ದಾರೆ.ಕೆಕೆ ಎಕ್ಸ್ಪ್ರೆಸ್ ರೈಲಿನಲ್ಲಿ ಬಾಂಬ್ ಇಟ್ಟಿರುವ ಶಂಕೆ ಇದೆ ಎಂದು ರಾತ್ರಿ 1ರ ಸುಮಾರಿಗೆ ರೈಲ್ವೆ ಕಂಟ್ರೋಲ್ ರೂಂಗೆ ಕರೆ ಬಂದಿತ್ತು. ವಾಡಿ ನಿಲ್ದಾಣದಲ್ಲಿ ರೈಲು ನಿಲ್ಲಿಸಿದ ರೈಲ್ವೆ ಪೊಲೀಸರು, ಬಾಂಬ್ ನಿಷ್ಕ್ರಿಯ ದಳ ಶ್ವಾನಗಳೊಂದಿಗೆ ಸುಮಾರು 4 ಗಂಟೆ ತಪಾಸಣೆ ಮಾಡಿದರು. …
Read More »ನೆಲ್ಯಾಡಿ: ಕಟ್ಟಿಗೆ ಕೊಂಡೊಯ್ಯುವ ವಿಷಯದಲ್ಲಿ ಜಗಳ, ದೊಣ್ಣೆಯಿಂದ ಹೊಡೆದು ಕೊಲೆ!!
ನೆಲ್ಯಾಡಿ ಗ್ರಾಮದ ಮಾದೇರಿ ಎಂಬಲ್ಲಿ ಕಟ್ಟಿಗೆ ಕೊಂಡೊಯ್ಯುವ ವಿಷಯದಲ್ಲಿ ಜಗಳ ನಡೆದು ದೊಡ್ಡಪ್ಪನ ಮಗನನ್ನೇ ದೊಣ್ಣೆಯಿಂದ ಹೊಡೆದು ಕೊಲೆ ಮಾಡಲಾಗಿದೆ.ಮೇ 8ರಂದು ರಾತ್ರಿ ಶರತ್ ಅವರ ಜಾಗದಲ್ಲಿ ಹಾಕಿದ್ದ ಕಟ್ಟಿಗೆಯನ್ನು ಜನಾರ್ದನ ಅವರ ಮನೆಯವರು ಕೊಂಡು ಹೋಗುತ್ತಿದ್ದಾಗ ಶರತ್ ಆಕ್ಷೇಪಿಸಿದ್ದರು. ಈ ವೇಳೆ ಗಲಾಟೆ ನಡೆದಿದೆ. ಮೇ 9ರಂದು ರಾತ್ರಿ ಶರತ್ ಅವರು ಮಾದೇರಿಯಲ್ಲಿರುವ ಜನಾರ್ದನ ಅವರ ಮನೆ ಅಂಗಳದಲ್ಲಿ ನಿಂತು ಅವರ ಪುತ್ರ ಸತೀಶ ಅವರನ್ನು ನಿಂದಿಸುತ್ತಿದ್ದರು.ಈ ವೇಳೆ …
Read More »ಉತ್ತರಪ್ರದೇಶ :ಮಹಿಳೆ ಎಳೆದೊಯ್ದು ಚಲಿಸುವ ಕಾರ್ ನಲ್ಲೇ ಸಾಮೂಹಿಕ ಅತ್ಯಾಚಾರ, ಜತೆಗಿದ್ದ ಸ್ನೇಹಿತೆ ಕೊಲೆ!!
ಚಲಿಸುವ ಕಾರ್ ನೊಳಗೆ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದ್ದು, ಆಕೆಯ ಜೊತೆಗಿದ್ದ ಸ್ನೇಹಿತೆ ವಾಹನದಿಂದ ಹೊರಗೆ ತಳ್ಳಲ್ಪಟ್ಟ ನಂತರ ಸಾವನ್ನಪ್ಪಿದ್ದಾರೆ.ಗ್ರೇಟರ್ ನೋಯ್ಡಾದಿಂದ ಇಬ್ಬರು ಮಹಿಳೆಯರನ್ನು ಕರೆದುಕೊಂಡು ಬಲವಂತವಾಗಿ ಕಾರ್ ಹತ್ತಿಸಿಕೊಂಡು ಹೋಗಿ ಕೃತ್ಯವೆಸಗಿದ್ದಾರೆ.ಪೊಲೀಸರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಆರೋಪಿಗಳ ಕಾಲುಗಳಿಗೆ ಗುಂಡು ತಗುಲಿದೆ.ಬಂಧಿತ ವ್ಯಕ್ತಿಗಳನ್ನು ಸಂದೀಪ್, ಗೌರವ್ ಮತ್ತು ಅಮಿತ್ ಎಂದು ಗುರುತಿಸಲಾಗಿದೆ. ಎನ್ಕೌಂಟರ್ನಲ್ಲಿ ಸಂದೀಪ್ ಮತ್ತು ಗೌರವ್ ಗಾಯಗೊಂಡಿದ್ದಾರೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ(ಗ್ರಾಮೀಣ) ಡಾ. …
Read More »ಹುಬ್ಬಳ್ಳಿ: ಪಾಪಿಗಳ ರಕ್ತ ಹರಿಸದೇ ಕದನವಿರಾಮ ಆಗಿದ್ದನ್ನು ನಾವು ಒಪ್ಪುವುದಿಲ್ಲ: ಪ್ರಮೋದ್ ಮುತಾಲಿಕ್..!
ಪಾಪಿ ಪಾಕಿಸ್ತಾನದ ರಕ್ತ ಹರಿಸದೇ ಕದನ ವಿರಾಮ ಆಗಿರುವ ನಿರ್ಧಾರವನ್ನು ನಾವು ಒಪ್ಪುವುದಿಲ್ಲ. ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಬಗ್ಗೆ ಸಾಕಷ್ಟು ವಿಶ್ವಾಸ ಇಟ್ಟಿದ್ದೇವು. ಆದರೆ ಈಗ ನಮ್ಮ ಭರವಸೆ ಹುಸಿಯಾಗಿದೆ. ಯಾವುದೇ ಕಾರಣಕ್ಕೂ ಕದನವಿರಾಮ ನಿರ್ಧಾರವನ್ನು ಒಪ್ಪುವುದಿಲ್ಲ ಎಂದು ಶ್ರೀರಾಮಸೇನಾ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಆಕ್ರೋಶ ವ್ಯಕ್ತಪಡಿಸಿದರು.ಯುದ್ಧ ವಿರಾಮದ ಬಗ್ಗೆ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಅಮಾಯಕರ ಜೀವ ತೆಗೆದು ರಕ್ತ ಹರಿಸಿದ ಪಾಪಿ ಪಾಕಿಸ್ತಾನಕ್ಕೆ ತಕ್ಕ ಉತ್ತರ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





