ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಭಾರತೀಯರ ಹತ್ಯಾಕಾಂಡದ ಪ್ರತೀಕಾರವಾಗಿ ಪಾಕ್ ಉಗ್ರರ ವಿರುದ್ಧ ಭಾರತೀಯ ಸೇನೆಯು ‘ಆಪರೇಷನ್ ಸಿಂಧೂರ’ ಹೆಸರಿನ ಏರ್ಸ್ಟ್ರೈಕ್ ಮಾಡಿತ್ತು. ‘ಆಪರೇಷನ್ ಸಿಂಧೂರ್’ ಕಾರ್ಯಚರಣೆಯ ಬಳಿಕ ದಾಳಿಯ ಕುರಿತು ಮಾಹಿತಿ ನೀಡಿದ ಕರ್ನಲ್ ಸೋಫಿಯಾ ಖುರೇಶಿಯವರು ಕರ್ನಾಟಕದ ಬೆಳಗಾವಿಯ ಸೊಸೆ ಎನ್ನಲಾಗಿದೆ.ಪತಿ ತಾಜುದ್ದೀನ್ ಬಾಗೇವಾಡಿ ಹಾಗೂ ಪತ್ನಿ ಸೋಫಿಯಾ ಖುರೇಶಿ ಇಬ್ಬರೂ ಭಾರತೀಯ ಸೇನೆಯಲ್ಲಿ ಕರ್ನಲ್ ಆಗಿ ದೇಶ ಸೇವೆ ಮಾಡುತ್ತಿದ್ದಾರೆ.ಬೆಳಗಾವಿಯ ಸೊಸೆಯಾಗಿರುವ ಖುರೇಶಿ ಈಗ ಭಾರತದ ಹೆಮ್ಮೆಯ …
Read More »ನಾಗರಹೊಳೆ: ಅರಣ್ಯದಿಂದ ಹೊರ ಹೋಗುವಂತೆ 52 ಆದಿವಾಸಿ ಕುಟುಂಬಗಳಿಗೆ ಸೂಚನೆ!!
ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಅತ್ತೂರುಕೊಲ್ಲಿ ಅರಣ್ಯ ಪ್ರದೇಶದಲ್ಲಿ ಮೇ 5ರಿಂದ ಪ್ರತಿಭಟಿಸುತ್ತಿದ್ದ ಜೇನು ಕುರುಬ ಸಮುದಾಯಕ್ಕೆ ಸೇರಿದ 52 ಕುಟುಂಬಗಳಿಗೆ ಅರಣ್ಯದಿಂದ ಹೊರ ಹೋಗುವಂತೆ ಅರಣ್ಯ ಇಲಾಖೆ ಗುರುವಾರ ನೋಟಿಸ್ ನೀಡಿದೆ.ಹಾಗಾಗಿ, ಕೂಡಲೇ ಅರಣ್ಯದಿಂದ ಹೊರಬರಬೇಕು’ ಎಂದು ನಾಗರಹೊಳೆ ವನ್ಯಜೀವಿ ಉಪವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಅನನ್ಯಕುಮಾರ್ ಸೂಚಿಸಿದ್ದಾರೆ.ಈ ಮಧ್ಯೆ, ಪ್ರತಿಭಟನೆ ಬೆಂಬಲಿಸಲು ಅರಣ್ಯ ಪ್ರವೇಶಕ್ಕೆ ಮುಂದಾದವರನ್ನು ಪೊಲೀಸರು ಚೆಕ್ಪೋಸ್ಟ್ ನಿರ್ಮಿಸಿ ತಡೆದಿದ್ದಾರೆ. ಕೆಲವರ ವಿರುದ್ಧ ಪ್ರಕರಣ ದಾಖಲಿಸಿದೆ. …
Read More »ಪಿಎಸ್ಎಲ್ ಪಂದ್ಯ ನಡೆಯಬೇಕಿದ್ದ ಕ್ರೀಡಾಂಗಣದ ಮೇಲೆ ಭಾರತದ ಡ್ರೋನ್ ದಾಳಿ; ಪಂದ್ಯ ರದ್ದು?
ಗುರುವಾರ ಮಧ್ಯಾಹ್ನ ರಾವಲ್ಪಿಂಡಿ ಕ್ರೀಡಾಂಗಣವನ್ನು ಗುರಿಯಾಗಿಸಿಕೊಂಡು ಡ್ರೋನ್ ದಾಳಿ ನಡೆಸಿದೆ. ಪಾಕಿಸ್ತಾನ ಸೂಪರ್ ಲೀಗ್ (ಪಿಎಸ್ಎಲ್) ಪಂದ್ಯಾವಳಿ ನಡೆಯುತ್ತಿರುವ ಸಮಯದಲ್ಲೇ ಕ್ರಿಕೆಟ್ ಮೈದಾನದ ಮೇಲೆ ಡ್ರೋನ್ ದಾಳಿಯಾಗಿರುವುದು ಇದೀಗ ಪಂದ್ಯಾವಳಿ ಮೇಲೆ ಪರಿಣಾಮ ಬೀರಿದೆ. ದಾಳಿಯ ಬಳಿಕ ಪಿಎಸ್ಎಲ್ ಪಂದ್ಯವನ್ನು ರದ್ದುಗೊಳಿಸಬಹುದೆಂಬ ಆತಂಕ ಎದುರಾಗಿದೆ.ರಾವಲ್ಪಿಂಡಿ ಕ್ರೀಡಾಂಗಣದ ಮೇಲೆ ಡ್ರೋನ್ ದಾಳಿಯುವ ಪಾಕಿಸ್ತಾನದಲ್ಲಿ ಭದ್ರತೆಯ ಬಗ್ಗೆ ಆತಂಕವನ್ನು ಹುಟ್ಟುಹಾಕಿದೆ. ಈಗಾಗಲೇ ಪಾಕಿಸ್ತಾನ ಸೂಪರ್ ಲೀಗ್ನಲ್ಲಿ ಆಡುತ್ತಿರುವ ವಿದೇಶಿ ಆಟಗಾರರು ಈಗಾಗಲೇ ಆತಂಕಗೊಂಡಿದ್ದು …
Read More »ಹಾಸನ : ದೇವಾಲಯದಲ್ಲೇ ಅರ್ಚಕ ಆತ್ಮಹತ್ಯೆ!!
ಹಾಸನ ಜಿಲ್ಲೆ ಬೇಲೂರು ತಾಲೂಕಿನ ಹಳೇಬೀಡು ಹೋಬಳಿ ಗಂಗೂರು ಗ್ರಾಮದ ಲಕ್ಷ್ಮಿ ರಂಗನಾಥ ಸ್ವಾಮಿ ದೇವಾಲಯದಲ್ಲಿ ಅರ್ಚಕ ನೇಣಿಗೆ ಶರಣಾಗಿದ್ದಾರೆ.ಅವರು ಸರಿಯಾಗಿ ಪೂಜೆ ನಡೆಸುತ್ತಿಲ್ಲ ಎಂದು ಆರೋಪಿಸಿ ಕೆಲವರು ತಹಶೀಲ್ದಾರ್ ಗೆ ದೂರು ನೀಡಿ ಬೇರೆ ಅರ್ಚಕರ ನೇಮಕ ಮಾಡುವಂತೆ ಒತ್ತಾಯಿಸಿದ್ದರು.ಈ ಬಗ್ಗೆ ರಂಗಸ್ವಾಮಿ ಮತ್ತು ಗ್ರಾಮಸ್ಥರ ನಡುವೆ ತಿಕ್ಕಾಟ ನಡೆದಿದ್ದು, ಇದರಿಂದ ನೊಂದ ಅವರು ಬುಧವಾರ ದೇವಾಲಯದೊಳಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಅರ್ಚಕರ ಕುಟುಂಬದವರು ಆರೋಪಿಸಿದ್ದಾರೆ.ನ್ಯಾಯ ಕೊಡಿಸಬೇಕೆಂದು ಒತ್ತಾಯಿಸಿ …
Read More »ತಮಿಳುನಾಡು: ಪ್ರೀತಿಸಿ ಮದುವೆಯಾಗಿದ್ದ ನವ ಜೋಡಿಯ ಶವ ಬಾವಿಯಲ್ಲಿ ಪತ್ತೆ!!
ಬಾವಿಯಲ್ಲಿ ನವವಿವಾಹಿತ ದಂಪತಿಯ ಶವಗಳು ಪತ್ತೆಯಾಗಿವೆ. ತಮಿಳುನಾಡಿನ ಈರೋಡ್ ಜಿಲ್ಲೆಯಲ್ಲಿ ಈ ಘಟನೆ ಸಂಭವಿಸಿದೆ. ಪೊಲೀಸರು ಅನುಮಾನಾಸ್ಪದ ಸಾವು ಪ್ರಕರಣ ದಾಖಲಿಸಿದ್ದಾರೆ. ಬೆಳಗ್ಗೆ 8 ಗಂಟೆ ಸುಮಾರಿಗೆ ಸ್ಥಳೀಯ ನಿವಾಸಿಗಳು ನೀರಿನಲ್ಲಿ ತೇಲುತ್ತಿರುವ ಶವಗಳನ್ನು ನೋಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ, ತಕ್ಷಣ ಪೊಲೀಸರು ಆಗಮಿಸಿದ್ದಾರೆ.ಪೊಲೀಸರು ಅನುಮಾನಾಸ್ಪದ ಸಾವಿನ ಪ್ರಕರಣವನ್ನು ದಾಖಲಿಸಿಕೊಂಡಿದ್ದು, ದಂಪತಿಯ ಸಾವಿಗೆ ಕಾರಣವಾದ ವಿಷಯ ಪತ್ತೆಮಾಡಲು ತನಿಖೆ ಮುಂದುವರೆಸಿದ್ದಾರೆ. ಇತ್ತೀಚೆಗೆ, ಮೇ 2 ರಂದು ತಮಿಳುನಾಡಿನ ಈರೋಡ್ ಜಿಲ್ಲೆಯ …
Read More »ಸ್ಟ್ಯಾಚು ಎಂದು ನಿಜವಾದ ಮೊಸಳೆ ಮೇಲೆ ಹಾರಿದ ವ್ಯಕ್ತಿ!!
ಮನಿಲಾ ಬುಲೆಟಿನ್ ಎನ್ನುವ ವ್ಯಕ್ತಿ ಮೃಗಾಲಯಕ್ಕೆ ಒಳಗೆ ಹೋದ ನಂತರ, ಅಲ್ಲಿನ ನೀರಿನಲ್ಲಿದ್ದ ಮೊಸಳೆಯನ್ನು ನೋಡಿ, ಅದು ನಿಜವಾದ ಮೊಸಳೆಯಲ್ಲ ಸ್ಟ್ಯಾಚು ಎಂದು ತಿಳಿದು ನೀರಿನಲ್ಲಿ ಇಳಿದು ಮೊಸಳೆಯನ್ನು ಮುಟ್ಟಲು ಮುಂದಾಗಿದ್ದಾನೆ. ಆದರೆ ಅಲ್ಲಿದ ನಿಜವಾದ ದೈತ್ಯಾಕಾರದ ಮೊಸಳೆ ಅವನು ನೀರಿಗಿಳಿಯುತ್ತದ್ದಂತೆ ದಾಳಿ ಮಾಡಿದೆ.ನಂತರ ಆ ವ್ಯಕ್ತಿಯನ್ನು ಮೊಸಳೆಯ ದಾಳಿಯಿಂದ ಕಷ್ಟಪಟ್ಟು ರಕ್ಷಿಸಲಾಗಿದೆ. ಆದರೂ ಅವರನ್ನು ರಕ್ಷಿಸುವ ಹೊತ್ತಿಗೆ, ಹಲವಾರು ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ 50 ಕ್ಕೂ ಹೆಚ್ಚು ಹೊಲಿಗೆಗಳನ್ನು …
Read More »ಒಡಿಶಾದಿಂದ ಮೈಸೂರಿಗೆ ಕಾರಿನಲ್ಲಿ ಸಾಗಿಸುತ್ತಿದ್ದ 32 ಕೆಜಿ ಗಾಂಜಾ ವಶ; ಇಬ್ಬರ ಬಂಧನ!!
ಒಡಿಶಾ ರಾಜ್ಯದಿಂದ ಮೈಸೂರಿಗೆ ಕಾರಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 32 ಕೆಜಿ 156 ಗ್ರಾಂ ನಿಷೇಧಿತ ಗಾಂಜಾವನ್ನು ಮೈಸೂರಿನ ಸಿಸಿಬಿ ಪೊಲೀಸರು ದಾಳಿ ನಡೆಸಿ ಕಾರು ಸಮೇತ ವಶಕ್ಕೆ ಪಡೆದುಕೊಂಡಿದ್ದಾರೆ.ಪ್ರಕರಣ ಸಂಬಂಧ ಒಡಿಶಾ ರಾಜ್ಯದ ಮಿಥುನ್ ದಾಲಿ(36) ಮತ್ತು ಬಬೂಲಾ ಮದಿ(33) ಎಂಬವರನ್ನು ಬಂಧಿಸಿ ಮತ್ತು ಕಾರಿನಲ್ಲಿದ್ದ ಗಾಂಜಾ ಹಾಗೂ ಎರಡು ಮೊಬೈಲ್ ಫೋನ್ಗಳನ್ನೂ ಸಹ ಪೊಲೀಸರು ವಶಕ್ಕೆ ಪಡೆದಿದ್ದಾರೆ.ಈ ಸಂಬಂಧ ಮೈಸೂರು ನಗರದ ಲಷ್ಕರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More »ಕಾಸರಗೋಡು : ಯುವತಿಯ ಮೇಲೆ ಆಸಿಡ್ ದಾಳಿ ನಡೆಸಿ ಯುವಕ ಆತ್ಮಹತ್ಯೆಗೆ ಶರಣು!!
ಚಿತ್ತಾರಿಕ್ಕಲ್ ನ ಕಂಬಳ್ಳೂರಿನಲ್ಲಿ ಯುವತಿಯ ಮೇಲೆ ಆಸಿಡ್ ದಾಳಿ ನಡೆದಿದೆ. ಕಂಬಳ್ಳೂರಿನಲ್ಲಿ ಫ್ಯಾನ್ಸಿ ಅಂಗಡಿ ನಡೆಸುತ್ತಿರುವ ಸಿಂಧು ಮೋಲ್ (34) ದಾಳಿಗೆ ಬಲಿಯಾದವರು. ಕಂಬಳ್ಳೂರು ಮೂಲದ ರತೀಶ್, ಅಂಗಡಿಯಲ್ಲಿ ಕುಳಿತಿದ್ದ ಸಿಂಧು ಅವರ ದೇಹದ ಮೇಲೆ ಆಸಿಡ್ ಸುರಿದಿದ್ದಾನೆ.ನಂತರ ಆತ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ ಎನ್ನಲಾಗಿದೆ. ಘಟನೆಯ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.ರತೀಶ್ ಮತ್ತು ಸಿಂಧು ನೆರೆಹೊರೆಯವರಾಗಿದ್ದು ಆಪ್ತ ಸ್ನೇಹಿತರಾಗಿದ್ದರು ಎಂದು ಹೇಳಲಾಗಿದೆ. ಯಾವುದೋ ಕಾರಣಕ್ಕೆ ಅವರ ನಡುವೆ …
Read More »ಯಾದಗಿರಿಯಲ್ಲಿ: ಹೊಂಡದಲ್ಲಿ ಕಾಲು ಜಾರಿ ಬಿದ್ದು ಬಾಲಕ ಸಾವು!
ಸ್ನೇಹಿತರ ಜೊತೆಗೆ ಈಸಲು ತಳ್ಳಿದಾಗ ಕಾಲು ಜಾರಿ ಹೊಂಡದಲ್ಲಿ ಬಿದ್ದು ಬಾಲಕನೋರ್ವ ಸಾವನ್ನಪ್ಪಿರುವ ಘಟನೆ ಯಾದಗಿರಿ ಜಿಲ್ಲೆಯ ವಡಗೇರ ಎಂಬ ಗ್ರಾಮದಲ್ಲಿ ನಡೆದಿದೆ.ಮೃತ ಬಾಲಕನನ್ನು ವಡಗೇರಾ ತಾಲ್ಲೂಕಿನ ಕಾಡಂಗೇರಾ(ಬಿ) ಗ್ರಾಮದ ನಿವಾಸಿ ಎಂದು ತಿಳಿದುಬಂದಿದೆ.ಪಟ್ಟಣದ ತಹಶೀಲ್ದಾರ್ ಕಚೇರಿಯಿಂದ ಸ್ವಲ್ಪ ದೂರದಲ್ಲಿರುವ ಹೊಂಡಕ್ಕೆ ಕಂಠಿತಾಂಡಾದ ನಾಲ್ಕು ಹುಡುಗರು ಟ್ಯೂಬ್ಗಳ ಸಹಾಯದಿಂದ ಈಜಾಡಲು ಹೋಗಿದ್ದಾರೆ.ಈ ವೇಳೆ ವಿನೋದ ಕಾಲು ಜಾರಿ ಹೊಂಡದಲ್ಲಿ ಬಿದ್ದು ಮೃತಪಟ್ಟಿದ್ದಾನೆ.ಸ್ಥಳಕ್ಕೆ ವಡಗೇರಾ ಪೊಲೀಸ್ ಠಾಣೆಯ ಪಿಎಸ್ಐ ಮಹೇಬೂಬಅಲಿ ಭೇಟಿ …
Read More »ಬಾಗಲಕೋಟ :ರಸ್ತೆ ಅಪಘಾತ ಮೂವರು ಯುವಕರು ಸ್ಥಳದಲ್ಲಿ ಸಾವು!!
ಬಾಗಲಕೋಟೆ ತಾಲೂಕಿನ ಸೀಮಿಕೇರಿ ಬೈಪಾಸ್ನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಮೂವರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಹನುಮ ಜಯಂತಿ ಮೆರವಣಿಗೆ ವೀಕ್ಷಿಸಲು ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಘಟನಾ ಸ್ಥಳಕ್ಕೆ ಕಲಾದಗಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.ಎಡಗಡೆಯಿಂದ ಓವರ್ ಟೇಕ್ ಮಾಡಲು ಹೋಗಿ ಬಾಲಕರ ಯಡವಟ್ಟು ಮಾಡಿಕೊಂಡಿದ್ದಾರೆ. ರಸ್ತೆ ಬದಿ ಐವರು ಯುವಕರು ಹೊರಟಿದ್ದರು. ಅವರಿಗೆ ಡಿಕ್ಕಿ ಹೊಡೆದು ಬೈಕ್ ಪಲ್ಟಿ ಆಗಿದ್ದು, ನೇರವಾಗಿ ಕ್ಯಾಂಟರ್ ಅಡಿಗೆ ಸಿಲುಕಿದ್ದಾರೆ.
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





