ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕಿನ ಮೋಟೆಬೆನ್ನೂರು ಗ್ರಾಮದ ರಾಷ್ಟ್ರೀಯ ಹೆದ್ದಾರಿ 48 ಬಳಿ ಘಟನೆ ನಡೆದಿದ್ದು, ಈ ದುರ್ಘಟನೆಯಲ್ಲಿ ಒಂದೇ ಕುಟುಂಬದ 6 ಜನರು ಸ್ಥಳದಲ್ಲೇ ದುರ್ಮರಣಕ್ಕೀಡಾದ ದಾರುಣ ಘಟನೆ ನಡೆದಿದೆ.ದುಬಾರಿ ಬೆಲೆ ಬಾಳುವ ಆಡಿ ಕಾರು ವೇಗವಾಗಿ ಹೋಗಿ ರಸ್ತೆ ಬದಿಗೆ ನಿಂತಿದ್ದ ಲಾರಿಗೆ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಲಾರಿಯ ಹಿಂಬದಿಗೆ ಗುದ್ದಿದ ರಭಸಕ್ಕೆ ಆಡಿ ಕಾರು ಗುರುತೇ ಸಿಗದಂತಾಗಿದೆ. ಸಂಪುರ್ಣ ನಜ್ಜುಗುಜ್ಜಾಗಿದ್ದು, ಅಪಘಾತ ಭಾರೀ ಭಯಾನಕವಾಗಿದೆ. ಇನ್ನು …
Read More »ಪಾಕಿಸ್ತಾನ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಸೆರೆ, ಪದಚ್ಯುತಿ?
ಭಾರತ ಮತ್ತು ಪಾಕಿಸ್ತಾನ ನಡುವಿನ ಉದ್ವಿಗ್ನತೆ ಹೆಚ್ಚುತ್ತಿರುವ ಮಧ್ಯೆ, ಪಾಕಿಸ್ತಾನದ ಶೆಹಬಾಜ್ ಷರೀಫ್ ಸರ್ಕಾರವು ತನ್ನ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಅವರನ್ನು ಬದಲಿಸಲು ನಿರ್ಧರಿಸಿದೆ ಹಾಗೂ ಅವರನ್ನು ಬಂಧನದಲ್ಲಿ ಇರಿಸಿದೆ ಎಂದು ತಿಳಿದುಬಂದಿದೆ ಹಾಗೂ ಅವರ ಬದಲಿಗೆ ಸಾಹಿರ್ ಶಂಶಾದ್ ಮಿರ್ಜಾ ಅವರನ್ನು ನೇಮಿಸುವ ಸಾಧ್ಯತೆಯಿದೆ.ಪಾಕಿಸ್ತಾನ ಸೇನಾ ಮುಖ್ಯಸ್ಥರು ಇತ್ತೀಚೆಗೆ ಕಾಶ್ಮೀರವು ಪಾಕ್ನ ಕಂಠನಾಳ ಎಂದಿದ್ದರು. ಅವರ ಈ ಹೇಳಿಕೆಯೇ ಪಾಕಿಸ್ತಾನಿ ಉಗ್ರರು ಪಹಲ್ಗಾಂ ಮೇಲೆ ದಾಳಿ ನಡೆಸಲು …
Read More »ಚಿತ್ರದುರ್ಗ :ಮದುವೆ ಊಟ ಮಾಡಿದ 150 ಜನ ತೀವ್ರ ಅಸ್ವಸ್ಥ, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ!!
ಮದುವೆ ಊಟ ಸೇವಿಸಿದ್ದ 150ಕ್ಕೂ ಹೆಚ್ಚು ಮಂದಿ ತೀವ್ರ ಅಸ್ವಸ್ಥರಾದ ಘಟನೆ ಚಿತ್ರದುರ್ಗ ಜಿಲ್ಲೆ, ಹೊಸದುರ್ಗ ತಾಲೂಕಿನ ಮಲ್ಲಿಹಳ್ಳಿ ಗ್ರಾಮದಲ್ಲಿ ಸೋಮವಾರ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.ಮದುವೆಗೆ ಬಂದಿದ್ದವರಿಗೆ ಸೋಮವಾರ ಬೆಳಗ್ಗೆಯಿಂದ ಹೊಟ್ಟೆ ನೋವು, ವಾಂತಿ, ಭೇದಿ, ಜ್ವರ ಕಾಣಿಸಿಕೊಂಡಿದೆ. ಬೆಳಗಾಗುತ್ತಿದ್ದಂತೆ ತೀವ್ರ ಅಸ್ವಸ್ಥರಾದವರು ಒಬ್ಬೊಬ್ಬರಾಗಿಯೇ ಆಸ್ಪತ್ರೆಗೆ ದಾಖಲಾಗಿದ್ದು, ಆಸ್ಪತ್ರೆಯಲ್ಲಿ ಬೆಡ್ ಗಳೆಲ್ಲಾ ಭರ್ತಿಯಾಗಿವೆ.ಹೆಚ್ಚಿನ ಸಂಖ್ಯೆಯಲ್ಲಿ ರೋಗಿಗಳು ಬಂದ ಕಾರಣ ಮಲ್ಲಿಹಳ್ಳಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಾದ ಗೂಳಿಹಳ್ಳಿ, ಸುಡಗಾಡನ ಪಾಳ್ಯ …
Read More »ಇಸ್ಲಾಮಬಾದ :ರಾವಲ್ಪಿಂಡಿ ಕ್ರಿಕೆಟ್ ಸ್ಟೇಡಿಯಂ ಧ್ವಂಸ: ಭಾರತದ ದಾಳಿಗೆ ಪಾಕಿಸ್ತಾನ ತತ್ತರ!!
ಭಾರತ-ಪಾಕಿಸ್ತಾನ ನಡುವೆ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ. ಉಭಯ ದೇಶಗಳ ಸೇನೆಯಿಂದ ದಾಳಿ-ಪ್ರತಿದಾಳಿ ಆರಂಭವಾಗಿದ್ದು, ಪಾಕಿಸ್ತಾನಕ್ಕೆ ಭಾರತ ಮುಟ್ಟಿನೋಡಿಕೊಳ್ಳುವಂತೆ ತಿರುಗೇಟು ನೀಡುತ್ತಿದೆ.ಇದರ ಬೆನ್ನಲ್ಲೇ ಭಾರತೀಯ ಸೇನೆ ಪಾಕಿಸ್ತಾನದ 14 ನಗರಗಳ ಮೇಲೆ ಡ್ರೋನ್ ದಾಳಿ ನಡೆಸಿದೆ. ಲಾಹೋರ್, ರಾವಲ್ಪಿಂಡಿ, ಕರಾಚಿ ಸೇರಿದಂತೆ 14 ನಗರಗಳ ಮೇಲೆ ದಾಳಿ ನಡೆಸಲಾಗಿದ್ದು, ಪಾಕಿಸ್ತಾನದ ಸೇನಾನೆಲೆ, ಕ್ರಿಕೆಟ್ ಸ್ಟೇಡಿಯಂ ಧ್ವಂಸಗೊಂಡಿದೆ.ರಾವಲ್ಪಿಂಡಿಯಲ್ಲಿರುವ ಕ್ರಿಕೆಟ್ ಸ್ಟೇಡಿಯಂ ಮೇಲೆ ಭಾರತೀಯ ಸೇನೆ ಡ್ರೋನ್ ದಾಳಿ ನಡೆಸಿದೆ. ಸ್ಟೇಡಿಂ ಛಿದ್ರಛಿದ್ರಗೊಂಡಿದೆ. ಈ …
Read More »ಉಡುಪಿ :ಲಾರಿ ಢಿಕ್ಕಿ ಹೊಡೆದು ವ್ಯಕ್ತಿ ಸಾವು!!
ಉಡುಪಿ ಕಡೆಯಿಂದ ಕುಂದಾಪುರ ಕಡೆಗೆ ಹೋಗುತ್ತಿದ್ದ ಲಾರಿ ಚಾಲಕ ದೀಪಕ್ ಕುಮಾರ್ ಲಾರಿಯನ್ನು ಅತೀ ವೇಗದಿಂದ ಚಲಾಯಿಸಿಕೊಂಡು ಬಂದು ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ರವಿ ಕುಮಾರ್ ಅವರಿಗೆ ಢಿಕ್ಕಿ ಹೊಡೆದಿದ್ದಾನೆ.ಕೂಡಲೇ ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಅನಂತರ ಹೆಚ್ಚಿನ ಚಿಕಿತ್ಸೆಗಾಗಿ ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಅವರು ಅದಾಗಲೇ ಸಾವನ್ನಪ್ಪಿದ್ದರು.ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More »ಬನ್ನೇರುಘಟ್ಟ ಅರಣ್ಯ ಪ್ರದೇಶದಲ್ಲಿ ಅರೆ ಸುಟ್ಟ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ!
ಆನೇಕಲ್ನ ಅರಣ್ಯ ಪ್ರದೇಶದ ಅಂಚಿನಲ್ಲಿ ವ್ಯಕ್ತಿಯೋರ್ವನ ಶವ ಅರೆ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸ್ಥಳದಲ್ಲಿದ್ದ ಸಿಕ್ಕ ಒಂದು ದ್ವಿಚಕ್ರ ವಾಹನದ ವಿವರಗಳಿಂದ ಮೃತನು ಜೆಪಿ ನಗರದ ನಿವಾಸಿ ಮಧುಸೂದನ್ (27) ಎಂದು ಗುರುತಿಸಿದ್ದಾರೆ.ಬೆಳಗ್ಗೆ ದನಗಾಹಿಯೋರ್ವನು ಬನ್ನೇರುಘಟ್ಟ ಅರಣ್ಯದ ಶಿಲೀಂದ್ರದೊಡ್ಡಿಯಲ್ಲಿ ಶವ ಕಂಡಾಗ ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ. ಭೂತನಹಳ್ಳಿ ಸರ್ವೆ ನಂಬರ್ 67ರ ಸ್ಥಳದಲ್ಲಿ ಶವ ಪತ್ತೆಯಾಗಿದ್ದು, ಮೇಲ್ನೋಟಕ್ಕೆ ಆತ್ಮಹತ್ಯೆ ಶಂಕೆ ವ್ಯಕ್ತವಾಗಿದೆ. ಮೃತ ಮಧೂಸೂದನ್ ಆನ್ಲೈನ್ ಟ್ರೇಡಿಂಗ್ …
Read More »ಶಿಕಾರಿಪುರ : 11 ಲಕ್ಷ ಹಣದೊಂದಿಗೆ ಪರಾರಿಯಾದ ಅಂಗಡಿಯಲ್ಲಿ ಕೆಲಸಕ್ಕಿದ್ದ ರಾಜಸ್ಥಾನದ ಯುವಕ!!
ಅಂಗಡಿಯಲ್ಲಿ ಕೆಲಸಕ್ಕಿದ್ದ ಯುವಕನೊಬ್ಬ ಮಾಲೀಕರು ತಮ್ಮ ಮನೆಯಲ್ಲಿಟ್ಟಿದ್ದ 11 ಲಕ್ಷ ರೂ. ಹಣ ಕಳ್ಳತನ ಮಾಡಿ ಪರಾರಿಯಾಗಿದ್ದು, ಆತನ ಸುಳಿವು ಸಿಗದ ಹಿನ್ನೆಲೆ ಅಂಗಡಿ ಮಾಲೀಕ ದೂರು ನೀಡಿದ್ದಾರೆ.ಮಧ್ಯಾಹ್ನದ ಅಡುಗೆ ಮಾಡುವಂತೆ ಸೂಚಿಸಿ ಸೆಯನ್ ಸಿಂಗ್ ತಮ್ಮ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಮಹೇಂದ್ರ ಎಂಬಾತನಿಗೆ ಮನೆ ಬೀಗ ಕೊಟ್ಟು ಕಳುಹಿಸಿದ್ದರು.ಸಂಜೆ 4 ಗಂಟೆಯಾದರು ಮಹೇಂದ್ರ ಅಂಗಡಿಗೆ ಹಿಂತಿರುಗಿರಲಿಲ್ಲ. ಕರೆ ಮಾಡಿದಾಗ ಮೊಬೈಲ್ ಸ್ವಿಚ್ ಆಫ್ ಆಗಿತ್ತು. ಅನುಮಾನಗೊಂಡ ಸೆಯನ್ ಸಿಂಗ್ …
Read More »ಗಡಿ ಬಂದ್, ಮಿಸೈಲ್ಸ್, ಸುಖೋಯಿ ಸಜ್ಜು; ರಾಜಸ್ಥಾನ್, ಪಂಜಾಬ್ ಹೈಅಲರ್ಟ್!!
ಪಹಲ್ಗಾಮ್ ಭಯೋತ್ಪಾದನ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಆಪರೇಷನ್ ಸಿಂದೂರ ಹೆಸರಿನಲ್ಲಿ ದಾಳಿ ನಡೆಸಿದ್ದ ಬೆನ್ನಲ್ಲೇ ಗಡಿ ರಾಜ್ಯಗಳಾದ ರಾಜಸ್ಥಾನ ಮತ್ತು ಪಂಜಾಬ್ ಅಲರ್ಟ್ ಆಗಿದ್ದು, ಪಾಕಿಸ್ತಾನ ಪಡೆಯಿಂದ ಯಾವುದೇ ಅಪ್ರಚೋದಿತ ಚಟುವಟಿಕೆ ಕಂಡು ಬಂದರೂ ಕಂಡಲ್ಲಿ ಗುಂಡಿಕ್ಕಲು ಬಿಎಸ್ ಎಫ್ ಗೆ ಆದೇಶ ನೀಡಲಾಗಿದೆ ಎಂದು ವರದಿ ತಿಳಿಸಿದೆ.ಮೇ 9ರವರೆಗೆ ಜೋಧ್ ಪುರ್, ಕಿಸಾನ್ ಗಢ್ ಮತ್ತು ಬಿಕಾನೇರ್ ವಿಮಾನ ನಿಲ್ದಾಣಗಳಿಂದ …
Read More »ಕೆಲಸ ಕಳೆದುಕೊಂಡ ನೋವು, ಮಗನನ್ನು ಕೊಂದು, ಆತ್ಮಹತ್ಯೆಗೆ ಶರಣಾದ ಬಸ್ ಕಂಡಕ್ಟರ್!
ಕೆಲಸ ಕಳೆದುಕೊಂಡು ಖಿನ್ನತೆಗೆ ಒಳಗಾದ ಬಸ್ಸಿನ ನಿರ್ವಾಹಕರೊಬ್ಬರು ತನ್ನ ಮಗನನ್ನೇ ಕತ್ತು ಹಿಸುಕಿ ಕೊಲೆಗೈದು ಬಳಿಕ ತಾನು ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಹಾರಾಷ್ಟ್ರದ ಪಾಲ್ಘರ್ ನಲ್ಲಿ ನಡೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.ಘಟನೆ ಕುರಿತು ಮನೆಮಂದಿಗೆ ವಿಚಾರ ಗೊತ್ತಾಗುತ್ತಿದ್ದಂತೆ ಠಾಣೆಗೆ ಮಾಹಿತಿ ನೀಡಿದ್ದಾರೆ, ಘಟನಾ ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಿಶೀಲನೆ ನಡೆಸಿ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆ ನಡೆಸಲು ಆಸ್ಪತ್ರೆಗೆ ಸಾಗಿಸಿದ್ದಾರೆ. ಘಟನೆ ಸಂಬಂಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಬೃಹನ್ ಮುಂಬೈ …
Read More »ತುರುವೇಕೆರೆ: ವಿದ್ಯುತ್ ತಂತಿ ಸ್ಪರ್ಶಿಸಿ ಮಗು ಸಾವು!!
ಹೋಬಳಿಯ ಕೊಂಡಜ್ಜಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದೊಡ್ಡಗೊರಾಘಟ್ಟ ಗ್ರಾಮದ ಪೋಷಿತ್ ಶೆಟ್ಟಿ (4) ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ಮಂಗಳವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.ದೊಡ್ಡಗೊರಾಘಟ್ಟದ ಚಂದನ್ ಶೆಟ್ಟಿಯವರ ಮಗು ಪೋಷಿತ್ ಶೆಟ್ಟಿ ಮನೆಯ ಮುಂಭಾಗ ಆಟವಾಡುವ ವೇಳೆ ಮನೆಗೆ ಹೊಂದಿಕೊಂಡಿರುವ ತೋಟಕ್ಕೆ ಹಾಕಲಾಗಿದ್ದ ವಿದ್ಯುತ್ ತಂತಿಬೇಲಿಯ ಮೇಲೆ ತುಂಡಾಗಿ ಬಿದ್ದಿದ್ದ ತಂತಿ ಸ್ಪರ್ಶಿಸಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ.ಸ್ಥಳಕ್ಕೆ ಸಿಪಿಐ ಲೋಹಿತ್ ಕುಮಾರ್, ಮೂರ್ತಿ, ಬೆಸ್ಕಾಂನ ಎಇಇ ಎನ್.ಸಿ.ರಾಜಶೇಖರ್, ಶಾಖಾಧಿಕಾರಿ ಜಾನ್ ಮಧುಕರ್ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





