Breaking News

BigTv News

ಬೆಂಗಳೂರು: ಹಾಡುಹಗಲೇ ನಡುರಸ್ತೆಯಲ್ಲಿ ನಗ್ನವಾಗಿ ಯುವತಿ ಓಡಾಟ, ದೃಶ್ಯ ಸಿಸಿಟಿವಿಯಲ್ಲಿ ಸೆರೆ!

ಬೆಂಗಳೂರಿನ ಸ್ಥಿತಿ ಎತ್ತ ಸಾಗುತ್ತಿದೆ ಎಂಬ ಪ್ರಶ್ನೆ ಹುಟ್ಟಿಸುತ್ತೆ ಈ ವಿಡಿಯೋ. ಅಕ್ರಮ ಪಿಜಿಗಳ ಅಡ್ಡೆಯಲ್ಲಿ ಅನಾಗರೀಕ ವರ್ತನೆಗೆ ಕೈಗನ್ನಡಿ ಇದಾಗಿದೆ. ಹಾಡಹಗಲೇ ನಶೆಯಲ್ಲಿ ನಗ್ನವಾಗಿ ಯುವತಿಯರು ಓಡಾಡುವ ದೃಶ್ಯ ಕಂಡು ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ. ಪಿಜಿ ವಾಸಿಗಳ ಪುಂಡಾಟಕ್ಕೆ ಸ್ಥಳೀಯ ನಿವಾಸಿಗಳು ಬೇಸತ್ತು ಹೋಗಿದ್ದಾರೆ. ಬೆಂಗಳೂರಿನ ಪ್ರತಿಷ್ಠಿತ ಎಚ್‌ಎಸ್‌ಆರ್ ಲೇಔಟ್‌ನಲ್ಲಿ ಹಾಡಹಗಲೇ ನಡುರಸ್ತೆಯಲ್ಲಿ ನಗ್ನವಾಗಿ ಯುವತಿ ಓಡಾಟ ಮಾಡಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಬಿಬಿಎಂಪಿ, ಬೆಸ್ಕಾಂ ಮತ್ತು ಪೊಲೀಸ್ ಇಲಾಖೆಗೆ …

Read More »

ಬೆಂಗಳೂರು : ಕಾರು ಖರೀದಿಸಿ ‘EMI’ ಕಟ್ಟಲಾಗದೇ ಬೆಂಗಳೂರಿನಲ್ಲಿ ಯುವಕ ಆತ್ಮಹತ್ಯೆ.!

2 ತಿಂಗಳ ಸಾಲ ಕಟ್ಟದ ಹಿನ್ನೆಲೆ ಬ್ಯಾಂಕ್ ನಿಂದ ನೋಟಿಸ್ ಬಂದಿತ್ತು. ಸಾಲದ ಒತ್ತಡದಿಂದ ದೇವರಾಜ್ ಮನನೊಂದು ಬಾಡಿಗೆ ಮನೆಯಲ್ಲೇ ನೇಣಿಗೆ ಶರಣಾಗಿದ್ದಾರೆ. ಈ ಸಂಬಂಧ ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಮೃತನನ್ನು ಕಲಬುರಗಿ ಮೂಲದ 21 ವರ್ಷದ ದೇವರಾಜ್ (21) ಎಂದು ಗುರುತಿಸಲಾಗಿದೆ. ದೇವರಾಜ್ ಕಳೆದ ವರ್ಷ ಕಷ್ಟಪಟ್ಟು ಕಾರು ಖರೀದಿಸಿದ್ದರು. ಆದರೆ ಅದರ ಇಎಂಐ ಪಾವತಿ ಮಾಡುವುದಕ್ಕೆ ಅದನ್ನು ಬಾಡಿಗೆಗೆ ನೀಡುವ ಯೋಜನೆ ಮಾಡಿಕೊಂಡಿದ್ದರು. ಆದರೆ ಇತ್ತೀಚೆಗೆ …

Read More »

ಬೆಂಗಳೂರು : ಪತಿ ಕೊಲೆಗೆ ಸುಪಾರಿ, ಪತ್ನಿ ಸೇರಿ ಏಳು ಮಂದಿ ಬಂಧನ!!

ಪ್ರಿಯಕರ ನಾಗರಾಜ್ ಜತೆ ವನಜಾಕ್ಷಿ ಸಲುಗೆಯಿಂದ ಇದ್ದರು. ಈ ವಿಷಯ ಗೊತ್ತಾಗಿ ಚಂದ್ರಶೇಖರ್ ಬುದ್ದಿ ಹೇಳಿದ್ದರು. ಹಾಗಾಗಿ ಪತಿಯ ಹತ್ಯೆ ಮಾಡಲು ವನಜಾಕ್ಷಿ ತನ್ನ ಪ್ರಿಯಕರನಿಗೆ ₹ 1 ಲಕ್ಷ ಸುಪಾರಿ ನೀಡಿದ್ದಳು. ಏಪ‍್ರಿಲ್ 26ರಂದು ಚಂದ್ರಶೇಖರ್‌ನನ್ನು ಅಪಹರಿಸಿ ಕೊಲೆ ಮಾಡಲಾಗಿತ್ತು’ ಎಂದು ಪೊಲೀಸರು ತಿಳಿಸಿದ್ದಾರೆ. ಕ್ಯಾಬ್ ಚಾಲಕನಾಗಿದ್ದ ಚಿಕ್ಕಬ್ಯಾಲಕೆರೆಯ ಚಂದ್ರು, 15 ವರ್ಷಗಳ ಹಿಂದೆ ವನಜಾಕ್ಷಿಯನ್ನು ಪ್ರೀತಿಸಿ ಮದುವೆಯಾಗಿದ್ದ. ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ನಾಗರಾಜ್‌ನಿಂದ ದೂರವಿರುವಂತೆ ಪತ್ನಿಗೆ ಬುದ್ದಿ …

Read More »

ಹಾಸನ: ಎಸೆಸೆಲ್ಸಿ ಪರೀಕ್ಷೆಯಲ್ಲಿ ಅನುತ್ತೀರ್ಣ; ವಿದ್ಯಾರ್ಥಿ ಆತ್ಮಹತ್ಯೆ!!

ಎಸೆಸೆಲ್ಸಿ ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡಿದ್ದಕ್ಕೆ ಅರಕಲಗೂಡು ತಾಲೂಕಿನ ಹಳ್ಳಿ ಮೈಸೂರು ಗ್ರಾಮದ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿ ಬೆಂಗಳೂರಿನ ಇಲೆಕ್ಟ್ರಾನಿಕ್ ಸಿಟಿಯಲ್ಲಿರುವ ತನ್ನ ಅಜ್ಜಿಯ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ.ಮೃತ ವಿದ್ಯಾರ್ಥಿಯನ್ನು ಆಂಧ್ರಪ್ರದೇಶ ಮೂಲದ ಗುತ್ತಿಗೆದಾರ ವೆಂಕಟರಮಣರೆಡ್ಡಿಯವರ ಪುತ್ರ ಪಲಕೊಡು ಶ್ರೀಧರ್ ರೆಡ್ಡಿ (15)ಎಂದು ಗುರುತಿಸಲಾಗಿದೆ. ಗುತ್ತಿಗೆದಾರ ವೆಂಕಟರಮಣರೆಡ್ಡಿಯವರ ಕುಟುಂಬ ಕೆಲಸದ ನಿಮಿತ್ತ ಹಳ್ಳಿಮೈಸೂರಿನಲ್ಲಿ ವಾಸವಾಗಿದ್ದರು ಎನ್ನಲಾಗಿದೆ. ಬೇಸಿಗೆ ರಜೆಯ ಹಿನ್ನೆಲೆಯಲ್ಲಿ ಶ್ರೀಧರ್ ತನ್ನ ಅಜ್ಜಿಯ ಮನೆಗೆ ತೆರಳಿದ್ದರು. ಶುಕ್ರವಾರ ಪ್ರಕಟಗೊಂಡ …

Read More »

ಭೋಪಾಲ್ :ಹೆಂಡತಿಯನ್ನು ಕೊಂದು ಮನೆಯಲ್ಲೇ ಹೂತಿಟ್ಟ ಗಂಡ; ಸಮಾಧಿಯಿಂದ ಹೊರ ಬಂದ ಕೈ ಕಂಡು ಆತ್ಮಹತ್ಯೆ!

ಖರ್ಗೋನ್ ಜಿಲ್ಲೆಯಲ್ಲಿ 45 ವರ್ಷದ ವ್ಯಕ್ತಿಯೊಬ್ಬ ತನ್ನ 40 ವರ್ಷದ ಪತ್ನಿಯನ್ನು ಕೊಂದು ತಮ್ಮ ಮನೆಯಲ್ಲೇ ಗುಂಡಿ ತೆಗೆದು ಹೂತುಹಾಕಿದ ಘಟನೆ ನಡೆದಿದೆ. ನಂತರ ಶವದ ಕೈ ಗುಂಡಿಯಿಂದ ಹೊರಗೆ ಕಂಡುಬಂದಿದ್ದು, ಆರೋಪಿಯು ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.ಕೊಲೆಯ ಭಯದಿಂದ ಲಕ್ಷ್ಮಣನು ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆ ಇದೆ ಎಂದು ರಾಠೋರ್ ತಿಳಿಸಿದ್ದಾರೆ. ಆತನೇ ಗುಂಡಿಯನ್ನು ತೋಡಿ ತನ್ನ ಪತ್ನಿಯನ್ನು ಹೂತಾಕಿದ್ದ, ಆದರೆ ಶವವನ್ನು …

Read More »

ದಾವಣಗೆರೆ :ಕಾಮುಕ ಶಿಕ್ಷಕನ ವಿರುದ್ಧ ವಿದ್ಯಾರ್ಥಿಗಳು ಆಕ್ರೋಶ!

ದಾವಣಗೆರೆ ಜಿಲ್ಲೆಯ ಚನ್ನಗಿರಿ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಈ ಘಟನೆ ನಡೆದಿದ್ದು, ಲಿಂಗೇಶ್ವರಸ್ವಾಮಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅತಿಥಿ ಉಪನ್ಯಾಸಕನಾಗಿರುವ ಮುರುಳಿ ಎಂಬಾತ ಬಿಎಸ್ಸಿ ವಿಭಾಗದ ವಿದ್ಯಾರ್ಥಿನಿಗೆ ಕಾಲ್ ಹಾಗೂ ಮೆಸೇಜ್ ಮಾಡಿ ಅಸಭ್ಯವಾಗಿ ವರ್ತಿಸಿದ್ದಾನೆ ಎಂದು ಆರೋಪಿಸಲಾಗಿದೆ.ಆರೋಪಿ ಮುರುಳಿಯು ವಿದ್ಯಾರ್ಥಿನಿಗೆ ಐ ಲವ್ ಯು ಎಂದು ಮೆಸ್ಸೇಜ್ ಮಾಡಿದ್ದಲ್ಲದೆ, ವಿದ್ಯಾರ್ಥಿನಿ ನನಗೆ ಮಾಡುವೆ ಫಿಕ್ಸ್ ಆಗಿದೆ ಎಂದು ಹೇಳಿದರೂ ಕೂಡ ಅವನನ್ನು ಮದುವೆಯಾಗು ನನ್ನ …

Read More »

ಚಿತ್ರದುರ್ಗ :ಹಣ ಕದ್ದು ಪರಾರಿಯಾಗುತ್ತಿದ್ದ ಕಳ್ಳರನ್ನು ಚೇಸ್ ಮಾಡಿ ಹಿಡಿದು ಹಣದ ಮಾಲೀಕನಿಗೆ ವಾಪಾಸ್ಸು..

ಚಳ್ಳಕೆರೆ ಹಾಲುಗೊಂಡನಹಳ್ಳಿ ಇದ್ದಲು ವ್ಯಾಪಾರಿ ತಿಪ್ಪೇಸ್ವಾಮಿ ಇಂದು ಬೆಳಗ್ಗೆ ಕೆನರಾ ಬ್ಯಾಂಕಿನಲ್ಲಿ ಎರಡು ಲಕ್ಷ ಹಣ ಡ್ರಾ ಮಾಡಿಕೊಂಡು, ಬೈಕ್ ನಲ್ಲಿಟ್ಟು ಬೈಕ್ ಹತ್ತುವ ವೇಳೆ ಕಳ್ಳನೊಬ್ಬ ಹಣ ದೋಚಿ ಪರಾರಿಯಾಗುತ್ತಿದ್ದ.ಇದನ್ನು ಗಮನಿಸಿದ ಕಾಟಪ್ಪನಹಟ್ಟಿ ಯುವಕ ಮಂಜುನಾಥ್ ಅಪ್ರಾಪ್ತ ಕಳ್ಳನನ್ನು ಹಿಡಿದು ಹಣ ವಾಪಾಸ್ಸು ಕೊಡಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಅಪ್ರಾಪ್ತ ಕಳ್ಳ ಸೊಲ್ಲಾಪುರದ ನಿವಾಸಿ ಎಂದು ತಿಳಿದು ಬಂದಿದ್ದು, ಪೋಲಿಸರು ತನಿಖೆ ಆರಂಭಿಸಿದ್ದಾರೆ.

Read More »

ಮಧ್ಯಪ್ರದೇಶ: ಪಿಕಪ್ ವ್ಯಾನ್ ಪಲ್ಟಿ, ನಾಲ್ವರ ಸಾವು!

ಮಧ್ಯಪ್ರದೇಶದ ವಿದಿಶಾ ಜಿಲ್ಲೆಯಲ್ಲಿ ಬರಾಟಿಗಳನ್ನು ಕರೆದೊಯ್ಯುತ್ತಿದ್ದ ಪಿಕಪ್ ವ್ಯಾನ್ ಪಲ್ಟಿಯಾದ ಪರಿಣಾಮ ನಾಲ್ವರು ಸಾವನ್ನಪ್ಪಿದ್ದಾರೆ ಮತ್ತು 12 ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಲ್ಯಾಟೆರಿ ಪೊಲೀಸ್ ಠಾಣೆ ವ್ಯಾಪ್ತಿಯ ಆರಿ ಘಾಟ್ ಬಳಿ ಈ ಅಪಘಾತ ಸಂಭವಿಸಿದೆ. ಇಂದೋರ್ ಜಿಲ್ಲೆಯ ಸಿರೋಂಜ್‍ನಲ್ಲಿ ನಡೆದ ವಿವಾಹ ಸಮಾರಂಭದಲ್ಲಿ ಭಾಗವಹಿಸಲು ಮೋವ್‍ನಿಂದ ಬಂದಿದ್ದ ಹದಿನಾರು ಜನರು ವಾಹನದಲ್ಲಿ ಪ್ರಯಾಣಿಸುತ್ತಿದ್ದರು. ಇಲ್ಲಿಂದ ಹಿಂದಿರುಗುವಾಗ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Read More »

ಮುಂಬೈ : ಬಸ್ ಡಿಕ್ಕಿ ಅಪಘಾತದಲ್ಲಿ ಎಡಗೈಯನ್ನೇ ಕಳೆದುಕೊಂಡ ಬೈಕ್‌ ಸವಾರ!!

ಇಸ್ಮಾಯಿಲ್ ಬೈಕ್‌ನಲ್ಲಿ ಹೋಗುತ್ತಿದ್ದಾಗ ಬಸ್‍ನ ಹಿಂಭಾಗಕ್ಕೆ ಡಿಕ್ಕಿ ಹೊಡೆದಿದ್ದಾನೆ. ಇದರಿಂದ ಅವನ ಎಡಗೈ ಚಕ್ರದ ಅಡಿಯಲ್ಲಿ ಸಿಲುಕಿ ನಜ್ಜುಗುಜ್ಜಾಗಿ ತುಂಡಾಗಿದೆ. ತಕ್ಷಣ ಆತನನ್ನು ಹೋಲಿ ಸ್ಪಿರಿಟ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಆತನ ಎಡಗೈ ತೀವ್ರವಾಗಿ ಹಾನಿಗೊಳಗಾದ ಕಾರಣ ಅದನ್ನು ಕತ್ತರಿಸಲಾಗಿದೆ.ಪೊಲೀಸರು ಬಸ್‍ ಅನ್ನು ವಶಪಡಿಸಿಕೊಂಡು ಎಂಐಡಿಸಿ ಪೊಲೀಸ್ ಠಾಣೆಯಲ್ಲಿ ನಿಲ್ಲಿಸಿದ್ದಾರೆ. ಹಾಗೂ ಈ ಘಟನೆಗೆ ಸಂಬಂಧಿಸಿದಂತೆ ಎಂಐಡಿಸಿ ಪೊಲೀಸರು ವಿಖ್ರೋಲಿ ನಿವಾಸಿ ಬಸ್ ಚಾಲಕ ವಿಜಯ್ ಪಾಟೀಲ್ (33) ವಿರುದ್ಧ ರಾಶ್ …

Read More »

ಬೆಂಗಳೂರು :ಬಾಲಕಿಗೆ ಖಾಸಗಿ ಅಂಗ ತೋರಿಸಿದ ಯುವಕನ ಬಂಧನ!

ಬಾಡಿಗೆ ಮನೆಯಲ್ಲಿ ವಾಸವಿದ್ದ 19 ವರ್ಷದ ಯುವಕ ಚಂದು ಎಂಬುವವನು, 8 ವರ್ಷದ ಬಾಲಕಿಗೆ ತನ್ನ ಖಾಸಗಿ ಅಂಗ ತೋರಿಸಿ ಮುಟ್ಟುವಂತೆ ಹೇಳಿದ ಎಂಬ ಆರೋಪದ ಮೇಲೆ ಮಾದನಾಯಕನಹಳ್ಳಿ ಪೊಲೀಸರು ಬಂಧಿಸಿದ್ದಾರೆ. ತಕ್ಷಣವೇ ತಾಯಿಗೆ ಬಾಲಕಿ ತಿಳಿಸಿದ್ದಳು. ಅಮ್ಮಾ, ಚಂದು ಅಣ್ಣ ನನ್ನನ್ನು ರೂಮಿನ ಹತ್ತಿರ ಕರೆದು ಪ್ಯಾಂಟ್ ಬಿಚ್ಚಿ ತೋರಿಸಿದ್ರು, ಅದನ್ನ ಮುಟ್ಟು ಅಂತ ಹೇಳಿದ್ರು,’ ಎಂದು ಬಾಲಕಿ ತನ್ನ ತಾಯಿಗೆ ಹೇಳಿದ್ರು ಎಂದು ಬಾಲಕಿ ಪೊಲೀಸರಿಗೆ ನೀಡಿದ …

Read More »