ಶಾಲೆಗೆ ರಜೆ ಇದ್ದ ಕಾರಣಕ್ಕೆ ಈಜಲು ಹೋದ ಮೂವರು ಬಾಲಕರು ಕೃಷಿ ಹೊಂಡದಲ್ಲಿ ಮುಳುಗಿ ಮೃತಪಟ್ಟ ಘಟನೆ ಚಿಕ್ಕೋಡಿ ತಾಲೂಕಿನ ಇಂಗಳಿ ಗ್ರಾಮದ ಜಮೀನಿನಲ್ಲಿ ಶುಕ್ರವಾರ ಸಂಜೆ ನಡೆದಿದೆ. ಇಂಗಳಿ ಗ್ರಾಮದ ಪೃಥ್ವಿರಾಜ್ ಕೆರಬ, ಅಥರ್ವ ಸೌಂದಲಗೆ, ಸಮರ್ಥ ಗಡಕರಿ ಮೃತ ವಿದ್ಯಾರ್ಥಿಗಳು. ಮೂವರು ವಿದ್ಯಾರ್ಥಿಗಳಿಗೂ ಈಜು ಬರುತ್ತಿರಲಿಲ್ಲ. ಮೂವರು ಸೇರಿ ಈಜು ಕಲಿಯಲು ಮನೆಯಿಂದ ಸೈಕಲ್ ತೆಗೆದುಕೊಂಡು ಊರ ಹೊರಗಿರುವ ಕೃಷಿ ಹೊಂಡಕ್ಕೆ ಈಜು ಕಲಿಯಲು ಕೃಷಿ ಹೊಂಡಕ್ಕೆ …
Read More »ಸೇಡಿನ ಕೊಲೆಯೇ! ಸುರತ್ಕಲ್ನಲ್ಲಿ ಎರಡು ವರ್ಷ ಹಿಂದೆ ನಡೆದ ಫಾಝಿಲ್ ಕೊಲೆಗೆ ಪ್ರತೀಕಾರದ ಹತ್ಯೆ!!
ತಮ್ಮನ ಮಗಳ ಮದುವೆಯ ಬಳಿಕದ ಕಾರ್ಯಕ್ರಮದಲ್ಲಿ ನಾವು ಗುರುವಾರ ರಾತ್ರಿ ಊಟ ಬಡಿಸುತ್ತಿದ್ದೆವು. ಆತನ ಮಗನ ಸ್ನೇಹಿತರಿಗೆ ಫೋನ್ ಕರೆ ಬಂತು. ಹಲ್ಲೆಯಿಂದ ಗಾಯಗೊಂಡ ಮಗನನ್ನು ಮಂಗಳೂರಿನ ಎ.ಜೆ. ಆಸ್ಪತ್ರೆಗೆ ಕರೆದೊಯ್ದಿದ್ದಾರೆ, ಆತ ಹುಷಾರಾಗಿದ್ದಾನೆ ಎಂದರು. ಆದರೆ ರಾತ್ರಿ 11 ಗಂಟೆಗೆ ಸುಮಾರಿಗೆ ಆತ ಮೃತಪಟ್ಟಿದ್ದು ಗೊತ್ತಾಯಿತು’ ಎಂದು ಅವರು ತಿಳಿಸಿದರು. ಮಗನದ್ದೂ ಸೇಡಿನ ಕೊಲೆಯೇ. ಸುರತ್ಕಲ್ನಲ್ಲಿ ಎರಡು ವರ್ಷ ಹಿಂದೆ ನಡೆದ ಫಾಝಿಲ್ ಕೊಲೆಗೆ ಪ್ರತೀಕಾರವಾಗಿ ಈ ಹತ್ಯೆ …
Read More »ಬೆಂಗಳೂರು : ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ, ಉದ್ಯಮಿ ಕಿರಣ್ ಜೈನ್ ಬಂಧನ!
ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದ ಆರೋಪದ ಅಡಿ ಉದ್ಯಮಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ನಗರದ ವಿವಿಧೆಡೆ ವೇಶ್ಯಾವಾಟಿಕೆ ನಡೆಯುತ್ತಿದ್ದ ಸ್ಥಳಗಳ ಮೇಲೆ ಸಿಸಿಬಿ ಪೊಲೀಸರು ಇತ್ತೀಚೆಗೆ ದಾಳಿ ನಡೆಸಿದ್ದರು. ದಾಳಿ ವೇಳೆ ಎಂಟು ಯುವತಿಯರನ್ನು ಪೊಲೀಸರು ರಕ್ಷಿಸಿದ್ದಾರೆ. ಅಲ್ಲೇ ಎಂಟು ಮಧ್ಯವರ್ತಿಗಳನ್ನು ಬಂಧಿಸಿದ್ದರು. ರಕ್ಷಣೆಯಾದ ಯುವತಿಯರ ಪೈಕಿ ಒಬ್ಬ ಬಾಲಕಿಯಿದ್ದಳು. ಈ ಸಂಬಂಧ ಹೆಚ್ಚಿನ ತನಿಖೆ ಕೈಗೊಂಡಾಗ ಆರೋಪಿ ಕಿರಣ್ ಜೈನ್ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದು …
Read More »ಮಧ್ಯ ಪ್ರದೇಶ: ಸಂತ್ರಸ್ತೆಯ ಮೇಲೆ ಎರಡು ದಿನ ನಾಲ್ವರಿಂದ ಅತ್ಯಾಚಾರ; ಆರು ಮಂದಿ ಬಂಧನ!!
ಏಪ್ರಿಲ್ 29 ರಂದು ನಾಪತ್ತೆಯಾಗಿದ್ದ ಬಾಲಕಿ ನಂತರ ಶಹದೋಲ್ ಜಿಲ್ಲೆಯ ಪ್ರಮುಖ ಹೋಟೆಲ್ನ ಕೋಣೆಯಲ್ಲಿ ಬಂಧಿಯಾಗಿದ್ದಳು. ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಮಂದಿಯನ್ನು ಪೊಲೀಸರು ಬಂಧಿಸಿದ್ದು, ಅಪಹರಣ ಮತ್ತು ಅಕ್ರಮ ಬಂಧನಕ್ಕೆ ಸಂಬಂಧಿಸಿದಂತೆ ಉಪ ಜೈಲರ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಎರಡು ದಿನಗಳ ಕಾಲ ನಾಲ್ವರು ತನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ. ಬಳಿಕ ಉಪ ಜೈಲರ್ ನನ್ನನ್ನು ಅಪಹರಿಸಿದ್ದು, ಹೋಟೆಲ್ ಕೋಣೆಯೊಳಗೆ ಬಲವಂತವಾಗಿ ಕೂಡಿಹಾಕಿದ್ದಾರೆ ಎಂದು ಮಧ್ಯ ಪ್ರದೇಶದ ಶಹದೋಲ್ ಜಿಲ್ಲೆಯಲ್ಲಿ …
Read More »13 ವರ್ಷದ ಬಾಲಕನೊಂದಿಗೆ ಓಡಿಹೋಗಿದ್ದ 23 ವರ್ಷದ ಶಿಕ್ಷಕಿ ಇದೀಗ 5 ತಿಂಗಳ ಗರ್ಭೀಣಿ!
ಮಹಿಳಾ ಶಿಕ್ಷಕಿ ಪೊಲೀಸರ ಮುಂದೆ ಆಘಾತಕಾರಿ ಹೇಳಿಕೆ ನೀಡಿದ್ದು, ಆ ವಿದ್ಯಾರ್ಥಿಯಿಂದ ತಾನು ಗರ್ಭಿಣಿಯಾಗಿದ್ದು ಈಗ ಐದು ತಿಂಗಳು ಎಂದು ಹೇಳಿದ್ದಾಳೆ.ಪೊಲೀಸ್ ದಾಖಲೆಗಳ ಪ್ರಕಾರ, ಈ ಘಟನೆ ಸೂರತ್ನ ತರಬೇತಿ ಕೇಂದ್ರಕ್ಕೆ ಸಂಬಂಧಿಸಿದೆ. ಅಲ್ಲಿ ಮಹಿಳಾ ಶಿಕ್ಷಕಿ 5ನೇ ತರಗತಿ ವಿದ್ಯಾರ್ಥಿಗೆ ಪಾಠ ಮಾಡುತ್ತಿದ್ದರು. ಕ್ರಮೇಣ, ಇಬ್ಬರ ನಡುವಿನ ಆತ್ಮೀಯತೆ ಬೆಳೆದು ಕೊನೆಗೆ ಅವರು ದೈಹಿಕ ಸಂಬಂಧವನ್ನು ಹೊಂದಿದ್ದರು. ಏಪ್ರಿಲ್ 24ರಂದು ಇಬ್ಬರೂ ಮನೆಯಿಂದ ಓಡಿಹೋಗಿದ್ದರು. ನಂತರ ಕುಟುಂಬವು ಪೊಲೀಸರಿಗೆ …
Read More »ಕಲಬುರಗಿ: ಅನೈತಿಕ ಸಂಬಂಧ, ಪತ್ನಿ, ಪ್ರಿಯಕರನ ಕೊಂದ ಪತಿ!!
ಎರಡು ವರ್ಷಗಳ ಹಿಂದೆ ಸೃಷ್ಟಿ ಮತ್ತು ಶ್ರೀಮಂತ ಅವರ ಮದುವೆ ಆಗಿತ್ತು. ಗ್ರಾಮದ ಯುವಕ ಖಾಜಪ್ಪ ಜತೆ ಸೃಷ್ಟಿ ಅಕ್ರಮ ಸಂಬಂಧ ಹೊಂದಿದ್ದಳು. ರಾತ್ರಿ ಪತಿ ಇಲ್ಲದಿದ್ದಾಗ ಖಾಜಪ್ಪ ಮನೆಗೆ ಬಂದಿದ್ದ. ಪತ್ನಿ ಹಾಗೂ ಪ್ರಿಯಕರ ಮನೆಯಲ್ಲಿ ಇದ್ದುದ್ದನ್ನು ನೋಡಿದ ಶ್ರೀಮಂತ ಇಬ್ಬರನ್ನೂ ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿದ್ದಾನೆ. ಬಳಿಕ ಮಾದನ ಹಿಪ್ಪರಗಿ ಪೊಲೀಸ್ ಠಾಣೆಗೆ ತೆರಳಿ ತಾನೇ ಕೊಲೆ ಮಾಡಿರುವುದಾಗಿ ಶರಣಾಗಿದ್ದಾನೆ’. ಗ್ರಾಮದ ಸೃಷ್ಟಿ ಶ್ರೀಮಂತ ಭಕರೆ , …
Read More »9,000 ಮಂದಿ ಪೌರಕಾರ್ಮಿಕರ ನೌಕರಿ ಕಾಯಂ : CM ಸಿದ್ದರಾಮಯ್ಯ ಘೋಷಣೆ.!
ಗುತ್ತಿಗೆ ಆಧಾರದ ಪೌರಕಾರ್ಮಿಕರನ್ನು ಪ್ರಸ್ತುತ ಖಾಯಂ ಮಾಡಲಾಗಿದ್ದು, ಮುಂದಿನ ದಿನಗಳಲ್ಲಿ ಸುಮಾರು 9,000 ಸಂಖ್ಯೆಯಷ್ಟಿರಬಹುದಾದ ತ್ಯಾಜ್ಯ ವಿಲೇವಾರಿ ವಾಹನ ಚಾಲಕರು, ಸಹಾಯಕರು ಹಾಗೂ ಆಪರೇಟರ್ಸ್ ಗಳನ್ನೂ ಕೂಡ ಖಾಯಂ ಮಾಡಲಾಗುವುದು. ಶುಚಿತ್ವದ ಕಾಯಕದಲ್ಲಿ ತೊಡಗಿರುವವರನ್ನು ಖಾಯಂ ನೇಮಕಾತಿ ಮಾಡಲು ಸರ್ಕಾರ ಬದ್ಧವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ‘ಪೌರಕಾರ್ಮಿಕರ ಸೇವೆ ಕಾಯಂ ನಮ್ಮ ಪ್ರಣಾಳಿಕೆಯಲ್ಲಿ ಇತ್ತು. ನಾವು ಭರವಸೆಯನ್ನು ಈಡೇರಿಸಿದ್ದೇವೆ. ಒಂದು ರೂಪಾಯಿ ಲಂಚ ಪಡೆಯದೇ 12,692 …
Read More »ಪ್ರತಿಭಟನೆಯಲ್ಲಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ಗುಡುಗು! ಪಹಲ್ಗಾಮ್ ದಾಳಿಗೆ ತಕ್ಕ ಪ್ರತೀಕಾರ….
ಹುಬ್ಬಳ್ಳಿ, ಮೇ 1: ಪಹಲ್ಗಾಮ್ ದಾಳಿಯಲ್ಲಿ ನಮ್ಮ ದೇಶದ ಜನರು ಪ್ರಾಣ ಕಳೆದುಕೊಂಡರು. ಇದಕ್ಕೆ ಪ್ರತಿಯಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಪಾಕಿಸ್ತಾನಕ್ಕೆ ನುಗ್ಗಿ ಹೊಡೆಯಿರಿ. ಪಾಕಿಸ್ತಾನದ ಮನೆಮನೆಗೆ ನುಗ್ಗಿ ಹೊಡೆಯಬೇಕು ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಗುಡುಗಿದರು. ಕೇಂದ್ರ ಸರ್ಕಾರದ ಬೆಲೆ ಏರಿಕೆ ವಿರುದ್ಧ ಕೆಪಿಸಿಸಿ ವತಿಯಿಂದ ಹುಬ್ಬಳ್ಳಿಯಲ್ಲಿ ಹಮ್ಮಿಕೊಂಡಿದ್ದ ಬೃಹತ್ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಪಾಕಿಸ್ತಾನಕ್ಕೆ ಬುದ್ಧಿಕಲಿಸಬೇಕು ಎಂದು ಹೇಳಿದರು. ಪಹಲ್ಗಾಮ್ ಘಟನೆಗೆ ರಾಹುಲ್ …
Read More »ಬೆಂಗಳೂರು :ಹೆಡ್ ಕಾನ್ಸ್ಟೇಬಲ್ ಮೇಲೆ ಪೊಲೀಸರಿಂದಲೇ ಮಾರಣಾಂತಿಕ ಹಲ್ಲೆ!!
ಅತ್ತಿಬೆಲೆ ಠಾಣೆಯ ಹೆಡ್ ಕಾನ್ಸ್ಟೇಬಲ್ ಅಫ್ರೋಜ್ ಖಾನ್ ಮೇಲೆ ಹಲ್ಲೆ ನಡೆಸಲಾಗಿದೆ. ಗೋವಿಂದರಾಜನಗರ ಠಾಣೆಯ ಪೊಲೀಸರು ಅಪ್ರೋಚ್ ಖಾನ್ ಮೇಲೆ ಹಲ್ಲೆ ಮಾಡಿದ್ದಾರೆ. ಇನ್ಸ್ಪೆಕ್ಟರ್ ಗುರು ಪ್ರಸಾದ್ ಮತ್ತು ಸಿಬ್ಬಂದಿ ಹಲ್ಲೆ ಮಾಡಿದ ಆರೋಪ ಕೇಳಿ ಬಂದಿದೆ. ಎಎಸ್ಐ ಹನುಮಗೌಡ ಕಾನ್ಸ್ಟೇಬಲ್ ಗಳಾದ ಅರ್ಜುನ ಕಾಂಬಳೆ, ಪ್ರಸನ್ನ, ಸುರೇಶ್ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ.ಅತ್ತಿಬೆಲೆ ಟೋಲ್ ಬಳಿ ಕಾರ್ ಗಳನ್ನು ಪೊಲೀಸರು ನಿಲ್ಲಿಸಿಕೊಂಡಿದ್ದ ವೇಳೆ ಬೈಕ್ ನಲ್ಲಿ ಅಫ್ರೋಜ್ ಖಾನ್ ಪುತ್ರ …
Read More »ಹುಬ್ಬಳ್ಳಿ : ಬೃಹತ್ ಪ್ರತಿಭಟನೆಯಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿಕೆ…
ಇವತ್ತು ಕಾರ್ಮಿಕ ದಿನಾಚರಣೆ,ಕಾರ್ಮಿಕ ಸಚಿವರ ಜಿಲ್ಲೆಯಲ್ಲಿ ಇವತ್ತಿನ ಹೋರಾಟ ದೇಶಕ್ಕೆ ಒಂದು ಸಂದೇಶ: ಬೆಲೆ ಏರಿಕೆ ಗಗನಕ್ಕೆ ,ಜನರ ಆದಾಯ ಪಾತಾಳಕ್ಕೆ ಹೋಗ್ತಾ ಇದೆ. ಇದನ್ನ ಹೋಗಲಾಡಿಸಲು ನಾವು ಐದು ಗ್ಯಾರಂಟಿ ನೀಡಿ ಸಹಕಾರ ನೀಡಿದ್ದೇವೆ. ಹೋರಾಟದ ಮೊದಲ ದಿನ ಬಿಜೆಪಿ ಡೀಸೆಲ್ ಗ್ಯಾಸ್ ಬೆಲೆ ಏರಿಕೆ ಮಾಡಿದ್ದಾರೆ.20 ನೆ ತಾರೀಕು ಎರಡನೇ ವರ್ಷದ ಸಂಬ್ರಮ ವಿಜಯನಗರದಲ್ಲಿ ಮಾಡಬೇಕು ಎಂದು ತೀರ್ಮಾನ ಮಾಡಿದ್ದೇವೆ,ಪೌರ ಕಾರ್ಮಿಕರಿಗೆ ಖಾಯಂ ಮಾಡುತ್ತೇವೆ ಎಂದು ಮಾತು …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





