ಪ್ರತಿ 10 ವರ್ಷಕ್ಕೆ ಜನಗಣತಿ ಆಗಬೇಕು.ಅದರಿಂದ ಜನರ ಸ್ಥಿತಿಗತಿ ಅರ್ಥ ಆಗುತ್ತದೆ.ಮೂರು ತಿಂಗಳ ಒಳಗಾಗಿ ಇದನ್ನ ಮಾಡಬೇಕು ಎಂದು ಆಗ್ರಹಿಸಿದರು.50% ಮೀಸಲಾತಿ ತೆಗೆದು ತಮಿಳುನಾಡು ಮಾದರಿಯಲ್ಲಿ 67% ಮೀಸಲಾತಿ ನಡೆಸಬೇಕು ಎನ್ನುವುದು ಕಾಂಗ್ರೆಸ್ ನಿಲುವು,ಸರ್ವ ಪಕ್ಷಗಳ ಸಭೆ ಕರೆದು ಪ್ರಧಾನಿಗಳು ಇದರ ಬಗ್ಗೆ ವಿವರಣೆ ನೀಡಬೇಕು ಎಂದು ಆಗ್ರಹಿಸಿದರು. ರಕ್ಷಣಾ ಮಂತ್ರಿ,ಗೃಹ ಸಚಿವರು ಕೇವಲ ಅರ್ಧ ಹಿಂದಿ ಅರ್ಧ ಇಂಗ್ಲಿಷ್ ಭಾಷಣ ಮಾಡಿದರು.ಇಡೀ ದೇಶದಲ್ಲಿ ಬೆಲೆ ಏರಿಕೆ ಆಗುತ್ತಿದೆ ಮತ್ತು …
Read More »ಹುಬ್ಬಳ್ಳಿ :ಬೃಹತ್ ಪ್ರತಿಭಟನಾ ಸಭೆಯಲ್ಲಿ ಸಚಿವ ಸಂತೋಷ ಲಾಡ್ ಹೇಳಿಕೆ…
ಕೇಂದ್ರ ಸರ್ಕಾರದ ವಿರುದ್ಧದ ಕಾಂಗ್ರೆಸ್ ಪ್ರತಿಭಟನೆ ಹುಬ್ಬಳ್ಳಿಯಲ್ಲಿ ಆರಂಭ,ಸಿಲಿಂಡರ್ ಗಳಿಗೆ ಮಾಲಾರ್ಪಣೆ ಮಾಡಿ ಭಾಷಣ ಆರಂಭಿಸಿರುವ ನಾಯಕರು. ಪ್ರತಿಭಟನೆ ಕಾರ್ಯಕ್ರಮದಲ್ಲಿ AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಣದೀಪ್ ಸುರ್ಜೀವಾಲ ಸಿಎಂ ಸಿದ್ದರಾಮಯ್ಯ ,ಡಿಸಿಎಂ ಡ್ ಕೆ ಶಿವಕುಮಾರ್ ಪ್ರಮುಖ ಆಕರ್ಷಣೆ ಆಗಿದ್ದರು. ಸುಪ್ರೀಂ ಕೋರ್ಟ್ ಜಡ್ಜಮೆಂಟ್ ಗಳ ಬಗ್ಗೆ ಬಿಜೆಪಿಯವರು ಮಾತನಾಡುತ್ತಾರೆ. ಅವರ ಪರವಾಗಿ ಇದ್ದರೆ ಅದರ ಪರವಾಗಿ ಮಾತನಾಡುತ್ತಾರೆ, ವಿರುದ್ದವಾಗಿದ್ರೆ ಅವುಗಳ ವಿರುದ್ದವಾಗಿ ಮಾತನಾಡುತ್ತಾರೆ. ವಿರುದ್ಧ ಬಂದರೆ ಬಿಜೆಪಿ …
Read More »ಬೆಂಗಳೂರು : ಮೇ 9 ಕ್ಕೆ ಸಚಿವ ಸಂಪುಟ ಸಭೆ ಕರೆ…
ಪ್ರಸಕ್ತ ಸಚಿವ ಸಂಪುಟದಲ್ಲಿ ಮಂಡಿಸಿರುವ ಸಾಮಾಜಿಕ ಶೈಕ್ಷಣಿಕ ಸಮೀಕ್ಷೆಯನ್ನು ಮೇ 9 ರಂದು ನಡೆಯುವ ಸಚಿವ ಸಂಪುಟದಲ್ಲಿ ಸಚಿವರೊಂದಿಗೆ ಚರ್ಚಿಸಿ ನಿರ್ಧಾರ ಕೈಗೊಳ್ಳುವುದಾಗಿ ಅವರು ತಿಳಿಸಿದರು. 50% ಮೀಸಲಾತಿಯನ್ನು ಬದಲಾಯಿಸಬೇಕು. ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಸಂವಿಧಾನದ 15 ವಿಧಿ, ಕಲಂ (5) ರಂತೆ ಮೀಸಲಾತಿಯನ್ನು ಕೊಡಬೇಕೆಂದು ರಾಹುಲ್ ಗಾಂಧಿ ಒತ್ತಾಯಿಸಿದ್ದಾರೆ. ಇದನ್ನು ಪರಿಗಣಿಸಬೇಕೆಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸುವುದಾಗಿ ತಿಳಿಸಿದರು. ಬಡವರು, ಜನಸಂಖ್ಯೆ, ಶೈಕ್ಷಣಿಕವಾಗಿ, ಸಾಮಾಜಿಕ ಪರಿಸ್ಥಿತಿಗೆ ಅನುಗುಣವಾಗಿ ಹಿಂದುಳಿದವರಿಗೆ ಮೀಸಲಾತಿ ನಿಗದಿ …
Read More »ಜಾತಿಗಣತಿಯೊಂದಿಗೆ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆಯೂ ನಡೆಯಬೇಕು ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹ!
ಕಾವೇರಿ ನಿವಾಸದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಿದ್ರಾಮಯ್ಯ ಅವರು ಜನಗಣತಿ ಯೊಂದಿಗೆ ಜಾತಿಗಣತಿ ಮಾಡುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಸ್ವಾಗತಿಸುತ್ತೇವೆ. ಅದರೊಂದಿಗೆ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆಯೂ ನಡೆಯಬೇಕು ಎಂದು ಕೇಂದ್ರ ಸರ್ಕಾರವನ್ನು ಆಗ್ರಹಿಸಿದರು. ಮೀಸಲಾತಿಯಲ್ಲಿ ಶೇ.50% ಗರಿಷ್ಠ ಪರಿಮಿತಿಯನ್ನು ಸಡಿಲಗೊಳಿಸಿ ಜನಸಂಖ್ಯೆ ಅನುಗುಣವಾಗಿ ಮೀಸಲಾತಿ ಕಲ್ಪಿಸಬೇಕುಎಂದು ಒತ್ತಾಯಿಸಿದರು. ಜಾತಿ ಗಣತಿಗೆ ಕೂಡಲೇ ದಿನಾಂಕ ನಿಗದಿಗೊಳಿಸಬೇಕು ಎಂದರು. ರಾಹುಲ್ ಗಾಂಧಿಯವರು ಕೂಡಾ ಇದನ್ನೇ ಆಗ್ರಹಿಸಿದ್ದು, ಜಾತಿ ಗಣತಿ ವೇಳೆ ಸಾಮಾಜಿಕ, ಆರ್ಥಿಕ ಸಮೀಕ್ಷೆ ನಡೆಸಲು ಕೇಂದ್ರ …
Read More »ಘೋರ ಕೃತ್ಯ: ತಲೆ ಮೇಲೆ ಕಲ್ಲು ಎತ್ತಿ ಹಾಕಿ ಯುವಕನ ಬರ್ಬರ ಹತ್ಯೆ!!
ರಾಯಚೂರು ನಗರದ ರೈಲ್ವೆ ನಿಲ್ದಾಣದ ಮೈದಾನದಲ್ಲಿ ಘಟನೆ ನಡೆದಿದೆ. ತಲೆಯ ಮೇಲೆ ಕಲ್ಲು ಎತ್ತಿಹಾಕಿ ವೀರೇಶನನ್ನು ಹತ್ಯೆಗೈದು ಸ್ನೇಹಿತರು ಪರಾರಿಯಾಗಿದ್ದಾರೆ. ರಾಯಚೂರಿನಲ್ಲಿ ಸ್ನೇಹಿತರಿಂದಲೇ ಯುವಕನ ಬರ್ಬರ ಹತ್ಯೆ ನಡೆದಿದೆ. ಇಂದಿರಾನಗರದ ವೀರೇಶ್ ಅಲಿಯಾಸ್ ಪಂದಿ ವೀರೇಶ್(27) ಕೊಲೆಯಾದ ಯುವಕ.ರೈಲ್ವೆ ಮೈದಾನದಲ್ಲಿ ಸ್ನೇಹಿತರ ಜೊತೆ ಪಾರ್ಟಿಯಲ್ಲಿ ಭಾಗವಹಿಸಿದ್ದ ವೇಳೆ ಕಿರಿಕ್ ಆಗಿ ಸ್ನೇಹಿತರಿಂದಲೇ ವೀರೇಶನ ಕೊಲೆಯಾಗಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಎಸ್ಪಿ ಪು ಟ್ಟಮಾದಯ್ಯ ಹಾಗೂ ಪಶ್ಚಿಮ ಠಾಣೆ ಪೊಲೀಸರು ಭೇಟಿ …
Read More »ನೆಲಮಂಗಲ: ಗ್ಯಾಸ್ ಲಿಕೇಜ್ನಿಂದ ಹೊತ್ತಿ ಉರಿದ ಮನೆ, ಇಬ್ಬರು ಸಜೀವದಹನ, ನಾಲ್ವರ ಸ್ಥಿತಿ ಚಿಂತಾಜನಕ!!
ಗಂಗಯ್ಯ ಎಂಬುವವರಿಗೆ ಎರಡು ಬಾಡಿಗೆ ಮನೆಗಳು ಸೇರಿದ್ದು, ಬಳ್ಳಾರಿಯ ನಾಗರಾಜ್ ಕುಟುಂಬ ಒಂದು ಮನೆಯಲ್ಲಿ ಬಾಡಿಗೆಗೆ ಇತ್ತು. ಬೆಳಗ್ಗೆ ಕೆಲಸಕ್ಕೆ ತೆರಳುವಾಗ ನಾಗರಾಜ್ ದೇವರ ಮುಂದೆ ದೀಪ ಹಚ್ಚಿದ್ದರು. ಈ ವೇಳೆ ಖಾಲಿಯಾಗಿದ್ದ ಸಿಲಿಂಡರ್ ಬದಲಾಯಿಸಲು ಮಗ ಅಭಿಷೇಕ್ ಮುಂದಾಗಿದ್ದ. ಅಜಾಗರೂಕತೆಯಿಂದ ಸಿಲಿಂಡರ್ ಫಿಟ್ ಮಾಡುತ್ತಿದ್ದ ವೇಳೆ ಗ್ಯಾಸ್ ಲೀಕ್ ಆಗಿ ದೀಪದ ಬೆಂಕಿ ತಗುಲಿದೆ. ಬೆಂಕಿಯ ತೀವ್ರತೆಗೆ ನಾಗರಾಜ್ ಹಾಗೂ ಶ್ರೀನಿವಾಸ್ ಮೃತಪಟ್ಟಿದ್ದಾರೆ.ಪಕ್ಕದ ಮನೆಯಲ್ಲಿದ್ದ ಶ್ರೀನಿವಾಸ್ ಹಾಗೂ ಮನೆ …
Read More »ಕಾರು ಡಿಕ್ಕಿ: ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸ್ತಿದ್ದ ವ್ಯಕ್ತಿ ಸೇರಿ ಮೂವರು ಸಾವು!!
ಚಿತ್ರದುರ್ಗ ತಾಲೂಕಿನ ಕಾತ್ರಾಳ ಗ್ರಾಮದ ಕೆರೆ ಬಳಿ ಡಿವೈಡರ್ಗೆ ಇನ್ನೋವಾ ಕಾರು ಡಿಕ್ಕಿಯಾಗಿ ತಮಿಳುನಾಡು ಮೂಲದ ಮೂವರು ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಕಾರಿನಲ್ಲಿದ್ದ ಅರ್ಜುನ್, ಶರವಣ್ ಮತ್ತು ಸೇಂದಿಲ್ ಮೃತರು.ಘಟನೆ ಸ್ಥಳದಲ್ಲೇ ಓರ್ವ ವ್ಯಕ್ತಿ ಸಾವನ್ನಪ್ಪಿದ್ದರೆ, ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಇಬ್ಬರು ಮೃತಪಟ್ಟಿದ್ದಾರೆ. ಸದ್ಯ ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More »ಚಿತ್ರದುರ್ಗ : ಸೀಬಾರ ಹೆದ್ದಾರಿ ಬಳಿ ಅಪಘಾತ, ಮೂವರು ಸಾವು!!
ಚಲಿಸುತ್ತಿದ್ದ ಇನ್ನೋವಾ ಕಾರಿನ ಟಯರ್ ಸ್ಫೋಟಗೊಂಡು ಡಿವೈಡರ್ ಗೆ ಢಿಕ್ಕಿ ಹೊಡೆದು ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟು ಆರು ಮಂದಿ ಗಂಭೀರ ಗಾಯಗೊಂಡಿರುವ ಘಟನೆ ಚಿತ್ರದುರ್ಗ ಹೊರವಲಯದ ಸೀಬಾರದ ಗೋಶಾಲೆ ಬಳಿ ಸಂಭವಿಸಿದೆ. ಗಾಯಗೊಂಡವರನ್ನು ಸಲ್ಮಾನ್, ನವೀನ್, ಗೋಕುಲ್ ಸೆಂಥಿಲ್ ಕುಮಾರ್, ರಮೇಶ್ ಮತ್ತು ಗೌತಮ್ ಎಂದು ತಿಳಿದು ಬಂದಿದೆ. ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು.ರಾಷ್ಟ್ರೀಯ ಹೆದ್ದಾರಿಯಲ್ಲಿ …
Read More »ಮುದ್ದೇಬಿಹಾಳ: ಹೇಸ್ಕಾಂ ಸೆಕ್ಷನ್ ಅಧಿಕಾರಿ ಶವ ಪತ್ತೆ!!
ಹೆಸ್ಕಾಂನ ಗ್ರಾಮೀಣ ವಲಯದ ಸೆಕ್ಷನ್ ಅಧಿಕಾರಿ ತಾಲ್ಲೂಕಿನ ಕುಂಟೋಜಿ ಗ್ರಾಮದ ಶಿವಪ್ಪ ಎಂ.ಆರೇಶಂಕರ ಅವರ ಶವ ಬುಧವಾರ ಕುಂಟೋಜಿ ಬಸವ ಇಂಟರ್ನ್ಯಾಶನಲ್ ಸ್ಕೂಲ್ ಹಿಂಭಾಗದ ಜಮೀನೊಂದರ ಗಿಡದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.ನಾಲ್ಕು ವರ್ಷಗಳಿಂದ ಹೆಸ್ಕಾಂನಲ್ಲಿ ಗ್ರಾಮೀಣ ಭಾಗದ ಸೆಕ್ಷನ್ ಅಧಿಕಾರಿಯಾಗಿದ್ದ ಆರೇಶಂಕರ ಅವರಿಗೆ ಪತ್ನಿ, ಇಬ್ಬರು ಪುತ್ರಿಯರು,ಪುತ್ರ ಇದ್ದಾರೆ. ಶಿವಪ್ಪ ಸಾವನ್ನಪ್ಪುವ ಮುನ್ನ ತನ್ನ ಸ್ನೇಹಿತರಿಗೆ, ಸಹೋದರರಿಗೆ ವಾಟ್ಸಾಪ್ನಲ್ಲಿ ಕೆಲವು ಸಂದೇಶ ಹಾಕಿದ್ದಾರೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಪಿಎಸ್ಐ …
Read More »ಗುಜರಾತ್ :ನದಿಯಲ್ಲಿ ಸ್ನಾನ ಮಾಡಲು ಹೋಗಿ ಒಂದೇ ಕುಟುಂಬದ 6 ಮಂದಿ ಸಾವು!!
ಕನಿಜ್ ಗ್ರಾಮದ ಬಳಿಯ ನದಿಯಲ್ಲಿ ಸಂಜೆ ಸ್ನಾನ ಮಾಡಲು ಆರು ಮಂದಿ ತೆರಳಿದ್ದರು. ನೀರಿನ ಆಳ ತಿಳಿಯದೇ ಇಳಿದು ಈಜಲಾಗದೆ ಪ್ರಾಣ ಕಳೆದುಕೊಂಡಿದ್ದಾರೆ. ತಂಡವು ಸ್ಥಳಕ್ಕೆ ತಲುಪಿ ಅವರನ್ನು ಹೊರತೆಗೆಯಲು ಕಾರ್ಯಾಚರಣೆ ನಡೆಸಲಾಯಿತು ಎಂದು ಖೇಡಾ ಪೊಲೀಸ್ SP ರಾಜೇಶ್ ಗಾಧಿಯಾ ಮಾಹಿತಿ ನೀಡಿದ್ದಾರೆ. ಎಲ್ಲಾ ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.ಮತ್ತೊಂದೆಡೆ ಫ್ಯಾಮಿಲಿ ಮ್ಯಾನ್ 3ಯಲ್ಲಿ ನಟಿಸಿದ್ದ ರೋಹಿತ್ ಎಂಬುವವರ ಮೃತದೇಹ ಜಲಪಾತದ ಬಳಿ ಪತ್ತೆಯಾಗಿದೆ. ಮಧ್ಯಾಹ್ನ ಗರ್ಭಂಗ ಜಲಪಾತದ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





