Breaking News

BigTv News

ದೆಹಲಿ : ಸೊಸೆ ಆತ್ಮಹತ್ಯೆಗೆ ಕುಮ್ಮಕ್ಕು ನೀಡಿದ ಅತ್ತೆಗೆ ಜೈಲುಶಿಕ್ಷೆ!!

ಗರ್ಭಿಣಿ ಸೊಸೆ ಕುಸುಮ್‌ ಅವರ ಆತ್ಮಹತ್ಯೆಗೆ ಕುಮ್ಮಕ್ಕು ನೀಡಿದ ಪ್ರಕರಣದಲ್ಲಿ ಅತ್ತೆ ಶಕುಂತಲಾ ದೇವಿ ಅವರಿಗೆ ಜೈಲುಶಿಕ್ಷೆ ವಿಧಿಸಿದ್ದ ಹೈಕೋರ್ಟ್ ತೀರ್ಪನ್ನು ಸುಪ್ರೀಂ ಕೋರ್ಟ್‌ ಮಂಗಳವಾರ ಎತ್ತಿಹಿಡಿದಿದೆ. ವರದಕ್ಷಿಣೆ ಪ್ರಕರಣವನ್ನು ಕೈಬಿಟ್ಟಿದ್ದ ಹೈಕೋರ್ಟ್‌, ಸೊಸೆಯ ಆತ್ಮಹತ್ಯೆಗೆ ಕುಮ್ಮಕ್ಕು ನೀಡಿದ ವಿಚಾರಕ್ಕೆ ಶಿಕ್ಷೆ ವಿಧಿಸಿತ್ತು. ಆಕೆಯ ವಯಸ್ಸನ್ನು ಗಮನದಲ್ಲಿ ಇರಿಸಿಕೊಂಡು ಶಕುಂತಲಾ ಅವರಿಗೆ ಮೂರು ವರ್ಷಗಳ ಜೈಲು ಶಿಕ್ಷೆ ವಿಧಿಸಿತ್ತು. ನ್ಯಾಯಮೂರ್ತಿಗಳಾದ ವಿಕ್ರಮ್‌ ನಾಥ್‌, ಸಂಜಯ್‌ ಕರೋಲ್‌ ಮತ್ತು ಸಂದೀಪ್‌ ಮೆಹ್ತಾ …

Read More »

ಕಾಡುಗೋಡಿ: ಮದ್ಯದ ಅಮಲಿನಲ್ಲಿ ಕಾರ್ಮಿನ ಕೊಲೆ!!

ಶೆಡ್‌ನಲ್ಲಿ ನಡೆದ ಗಲಾಟೆಯಲ್ಲಿ ಕಾರ್ಮಿಕನನ್ನು ಇರಿದು ಕೊಲೆ ಮಾಡಿರುವ ಘಟನೆ ಕಾಡುಗೋಡಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಜಾರ್ಖಂಡ್‌ನ ಪವನ್ ಯಾದವ್ ಕೊಲೆಯಾದ ಕಾರ್ಮಿಕ. ಕೃತ್ಯ ಎಸಗಿದ ಆರೋಪದ ಅಡಿ ಗಣೇಶ್‌ ಧಾರ್ ಎಂಬಾತನನ್ನು ಬಂಧಿಸಲಾಗಿದೆ.ಆರೋಪಿ ಏಪ್ರಿಲ್‌ 28ರಂದು ಸಂಜೆ 4 ಗಂಟೆ ಸುಮಾರಿಗೆ ಪವನ್ ಯಾದವ್‌ನನ್ನು ಚಾಕುವಿನಿಂದು ಇರಿದು ಕೊಲೆ ಮಾಡಿದ್ದ. ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.ಕಟ್ಟಡ ನಿರ್ಮಾಣ ಕಾಮಗಾರಿಯ ಗುತ್ತಿಗೆದಾರರೊಬ್ಬರು ನೀಡಿದ ದೂರಿನ ಮೇರೆಗೆ ಪ್ರಕರಣ …

Read More »

ಹಾವೇರಿ : ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!

ಸಾರಿಗೆ ಬಸ್ ಚಾಲಕನೋಬ್ಬ ಬಸ್ ನಲ್ಲಿಸಿ ಮಾರ್ಗ ಮಧ್ಯದಲ್ಲಿ ನಮಾಜ್ ಮಾಡಿರುವ ವಿಡಿಯೋವೊಂದು ವೈರಲ್ ಆಗುತ್ತಿದೆ. ಮಂಗಳವಾರ ಸಂಜೆ ಹುಬ್ಬಳ್ಳಿ ಮತ್ತು ಹಾವೇರಿ ಮಾರ್ಗ ಮಧ್ಯದಲ್ಲಿ ಈ ಘಠನೆ ನಡೆದಿದೆ. ಇದನ್ನು ಕಂಡು ಬಸ್ಸಿನಲ್ಲಿದ್ದ ಪ್ರಯಾಣಿಕರು ಒಂದು ಕ್ಷಣ ದಂಗಾಗಿದ್ದಾರೆ. ಪ್ರಯಾಣಿಕರೊಬ್ಬರು ಇದರ ವೀಡಿಯೋ ಮಾಡಿ ವೈರಲ್ ಮಾಡಿದ್ದಾರೆ. ಚಾಲಕನ ವಿರುದ್ಧ ಕ್ರಮ ಕೈಗೊಳ್ಳುವಂತೆ ಪ್ರಯಾಣಿಕರು ಹಾಗೂ ಸಾರ್ವಜನಿಕರು ಮನವಿ ಮಾಡಿದ್ದಾರೆ.ಘಟನೆ ನಿನ್ನೆ ಸಂಜೆ ಹುಬ್ಬಳ್ಳಿ ಹಾಗೂ ಹಾವೇರಿ ಮಾರ್ಗದ …

Read More »

ಶೃಂಗೇರಿ: ಶಾರದಾಂಬೆ ಸನ್ನಿಧಿಯಲ್ಲಿ ಮಗನಿಗೆ ಅಕ್ಷರಾಭ್ಯಾಸ ಮಾಡಿಸಿದ ನಿಖಿಲ್‌ ಕುಮಾರಸ್ವಾಮಿ.

ಅಕ್ಷಯ ತೃತೀಯ ಈ ಶುಭ ದಿನದಂದು ಆರಂಭಿಸಿದ ಕೆಲಸ ಯಶಸ್ಸು ಪಡೆಯುತ್ತದೆ ಎಂದು ಹೇಳುತ್ತಾರೆ. ಈಗ ನಿಖಿಲ್‌ ಕುಮಾರಸ್ವಾಮಿ ಅವರು ಮಗನ ಅಕ್ಷರಾಭ್ಯಾಸ ಮಾಡಿಸಿದ್ದಾರೆ.ಶೃಂಗೇರಿ ಶಾರದಾಂಬೆ ವಿದ್ಯೆಗೆ ಅಧಿಪತಿ ಎನ್ನಬಹುದು. ಈ ಪವಿತ್ರ ಪುಣ್ಯ ಸ್ಥಳದಲ್ಲಿ ನಿಖಿಲ್‌ ಕುಮಾರಸ್ವಾಮಿ ಅವರು ಮಗ ಅವ್ಯಾನ್‌ ದೇವ್‌ ಅವರ ಅಕ್ಷರಾಭ್ಯಾಸ ಮಾಡಿಸಿದ್ದಾರೆ.ಶ್ರೀ ಕ್ಷೇತ್ರ ಶೃಂಗೇರಿಗೆ ಕುಟುಂಬ ಸಮೇತ ಭೇಟಿ ನೀಡಿ ಪರಮಪೂಜ್ಯ ಜಗದ್ಗುರುಗಳಾದ ಶ್ರೀ ಶ್ರೀ ಶ್ರೀ ಭಾರತೀತೀರ್ಥ ಮಹಾಸ್ವಾಮೀಜಿಗಳವರ ಆಶೀರ್ವಾದ ಪಡೆದುಕೊಂಡೆ. …

Read More »

ಪುತ್ತೂರು: ತಾಯಿ ಕೊಲೆ, ಪುತ್ರನಿಗೆ 5 ವರ್ಷ ಜೈಲು ಶಿಕ್ಷೆ!!

ಪುತ್ತೂರು ಕಾಮಣ ಗ್ರಾಮದಲ್ಲಿ 6 ವರ್ಷಗಳ ಹಿಂದೆ ಕ್ಷುಲ್ಲಕ ಕಾರಣಕ್ಕೆ ತಾಯಿಯನ್ನು ಕಲ್ಲಿನಿಂದ ಹೊಡೆದು ಕೊಲೆ ಮಾಡಿದ ಆರೋಪಿ ಪುತ್ರನಿಗೆ ಪುತ್ತೂರಿನ ಐದನೆಯ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯ 5 ವರ್ಷ ಜೈಲು ಶಿಕ್ಷೆ ವಿಧಿಸಿದೆ. ಕಾಮಣ ಗ್ರಾಮದ ಅಂಕಜಾಲು ನವಗ್ರಾಮ ಕಾಲೋನಿಯ ನಿವಾಸಿ ನಾವೂರ ಎಂಬವರ ಪುತ್ರ ಗೋಪಾಲ ಯಾನೆ ಗೋಪ ಶಿಕ್ಷೆಗೊಳಗಾದ ಅಪರಾಧಿ. ನ್ಯಾಯಾಧೀಶೆ ಸರಿತಾ ಡಿ. ಅವರು, ಆರೋಪಿ ಕೃತ್ಯ ಎಸಗಿರುವುದು ಸಾಬೀತಾಗಿರುವುದರಿಂದ 5 …

Read More »

ಬೆಂಗಳೂರು :ಹಾಲಿನ ಲಾರಿಗೆ ಬೈಕ್ ಡಿಕ್ಕಿ, ಬೈಕ್ ಹಿಂಬದಿ ಸವಾರ ಬಲಿ!

ಬೆಂಗಳೂರಿನ ನೆಲಮಂಗಲ ರಸ್ತೆಯಲ್ಲಿನ ಟಾಟಾ ಇನ್ಸ್ಟಿಟ್ಯೂಟ್ ಮುಂಭಾಗದಲ್ಲಿ ಈ ದುರ್ಘಟನೆ ಸಂಭವಿಸಿದೆ. ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿದ್ದ ಹಿಂಬದಿ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬೈಕ್ ಸವಾರ ಪ್ರಾಣಾಪಾಯದಿಂದ ಪಾರಾಗಿದ್ದಾನೆ ಎನಲಾಗಿದೆ. ಲಾರಿ ಚಾಲಕ ಕುಡಿದು ಲಾರಿ ಓಡಿಸುತ್ತಿದ್ದರಿಂದಾಗಿ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ. ಲಾರಿ ಬೆಂಗಳೂರು ಡೈರಿಯಿಂದ ನೆಲಮಂಗಲಕ್ಕೆ ಹೊರಟಿತ್ತು ಎನ್ನಲಾಗಿದೆ. ಸದಾಶಿವನಗರ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ, ಪರಿಶೀಲನೆ ನಡೆಸಿದ್ದಾರೆ.

Read More »

ಮಂಗಳೂರು: ಅನ್ಯಭಾಗ್ಯ ಅಕ್ಕಿ ಪಾಲಿಶ್ ಮಾಡಿ ಬೇರೆ ಬ್ರ್ಯಾಂಡ್​ಗಳ ಹೆಸರಿನಲ್ಲಿ ಮಾರಾಟ ಶಂಕೆ!!

ಮಂಗಳೂರು ನಗರದ ಬಂದರು ಸಮೀಪದ ಅಕ್ಕಿ ದಾಸ್ತಾನು ಗೋಡೌನ್​​ಗೆ ಜಿಲ್ಲಾಧಿಕಾರಿ ಮುಲ್ಲೈ ಮುಗಿನಲ್ ಸೂಚನೆಯಂತೆ ಸಹಾಯಕ ಆಯುಕ್ತ ಹರ್ಷವರ್ಧನ್ ಹಾಗೂ ಆಹಾರ ಇಲಾಖೆಯ ಉಪನಿರ್ದೇಶಕರು ದಾಳಿ ನಡೆಸಿದಾಗ ಈ ಅಕ್ರಮ ಬೆಳಕಿಗೆ ಬಂದಿದೆ.ಉತ್ತರ ಕರ್ನಾಟಕ ಭಾಗದಿಂದ ಅನ್ನಭಾಗ್ಯದ ಅಕ್ಕಿ ತಂದು ಅಕ್ರಮವಾಗಿ ದಾಸ್ತಾನು ಇರಿಸಿರುವ ಆರೋಪ ಕೇಳಿಬಂದಿದ್ದು, ದಾಳಿ ಮಾಡಿದ ಅಧಿಕಾರಿಗಳು ಗೋಡೌನ್ ಸೀಜ್ ಮಾಡಿದ್ದಾರೆ. ಈ ಕುರಿತು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪನಿರ್ದೇಶಕಿ ಅನಿತಾ ಮಾಹಿತಿ …

Read More »

ಬಾಂಗ್ಲಾದೇಶ: ಬಂಧಿಯಾಗಿದ್ದ ಹಿಂದೂ ನಾಯಕನಿಗೆ ಬೇಲ್‌ ಕೊಟ್ಟ ಹೈಕೋರ್ಟ್‌ !

ಅಂತರರಾಷ್ಟ್ರೀಯ ಸಮುದಾಯವು ‘ನ್ಯಾಯಾಂಗ ಕಿರುಕುಳ’ ಎಂದು ಪರಿಗಣಿಸುವ ದೇಶದ್ರೋಹದಂತಹ ಗಂಭೀರ ಆರೋಪಗಳನ್ನು ಎದುರಿಸುತ್ತಿರುವ ದಾಸ್ ಅವರನ್ನು 2024 ರ ನವೆಂಬರ್ 25 ರಂದು ಬಾಂಗ್ಲಾದೇಶದಲ್ಲಿ ಬಂಧಿಸಲಾಗಿತ್ತು.ಇಸ್ಕಾನ್‌ನ ಹಿಂದೂ ನಾಯಕ ಚಿನ್ಮಯ್ ಕೃಷ್ಣ ದಾಸ್‌ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ. ಹೌದು, ಕಳೆದ ವರ್ಷ ಅವರ ಬಂಧನದ ನಂತರ‌ ಉಂಟಾದ ಕೋಲಾಹಲದಿಂದ ಬಾಂಗ್ಲಾದೇಶ ಹೈಕೋರ್ಟ್ ಬುಧವಾರ ಅವರಿಗೆ ಜಾಮೀನು ಮಂಜೂರು ಮಾಡಿದೆ. ಚಿನ್ಮಯ್ ದಾಸ್ ಅವರ ವಕೀಲ ಅಪೂರ್ವ ಕುಮಾ‌ರ್ ಭಟ್ಟಾಚಾರ್ಜಿ …

Read More »

ಚಾಮರಾಜನಗರ: ಜಮೀನಿನಲ್ಲೇ ಕಾಡಾನೆ ದಾಳಿಗೆ ಬಲಿಯಾದ ರೈತ!!

ಕಾಡಾನೆ ದಾಳಿಯಿಂದ ಸ್ಥಳದಲ್ಲಿಯೇ ರೈತ ನಂಜಪ್ಪ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿದ್ದು, ಸೂಕ್ತ ಪರಿಹಾರ ನೀಡುವ ಭರವಸೆ ನೀಡಿದ್ದಾರೆ. ಕಾಡಾನೆಗಳ ದಾಳಿಯನ್ನು ನಿಯಂತ್ರಿಸುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ. ಸಮರ್ಪಕ ಆನೆ ಕಂದಕಗಳು, ಸೋಲಾರ್ ಬೇಲಿ ನಿರ್ಮಾಣ ಮಾಡಬೇಕೆಂದು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಆಗ್ರಹಿಸಿದ್ದಾರೆ.

Read More »

ಮೈಸೂರು: ಜಮೀನು ಸರ್ವೇ ತೆರಳಿದ್ದಾಗ ಇಬ್ಬರು ಸಿಬ್ಬಂದಿಗಳ ಮೇಲೆ ಹಲ್ಲೆ!!

ಜಮೀನು ಸರ್ವೆ ಮಾಡಲು ಎಂದು ತೆರಳಿದ ಇಲಾಖೆಯ ಇಬ್ಬರು ಸಿಬ್ಬಂದಿಗಳ ಮೇಲೆ ಹಲ್ಲೆ ನಡೆದಿರುವ ಘಟನೆ ವರದಿಯಾಗಿದೆ. ಬೆಟ್ಟದಬೀಡು ಗ್ರಾಮದಲ್ಲಿ ಇಲಾಖೆಯ ಇಬ್ಬರು ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸಲಾಗಿದೆ. ಮೈಸೂರು ಜಿಲ್ಲೆಯ ಎಚ್ ಡಿ ಕೋಟೆ ತಾಲೂಕಿನ ಬೆಟ್ಟದ ಬಿಡು ಗ್ರಾಮದಲ್ಲಿ ಈ ಘಟನೆ ನಡೆದಿ. ಸರ್ವೇ ನಂಬರ್ 32ರ ಜಮೀನು ಸರ್ವೆ ನಡೆಸಿ ಜಾಗ ಗುರುತಿಸಲು ತೆರಳಿದ್ದಾಗ ಇಬ್ಬರು ಸಹೋದರರು ಹಲ್ಲೆ ಮಾಡಿದ್ದಾರೆ. ಇಬ್ಬರು ಸಿಬ್ಬಂದಿಗಳ ಮುಖ ಮತ್ತು …

Read More »