Breaking News

BigTv News

ಚಾಮರಾಜನಗರ:12 ವರ್ಷದ ಬಾಲಕ ನೇಣಿಗೆ ಶರಣು!!

ಪ್ರಜ್ವಲ್ ತನ್ನ ಸಂಬಂಧಿಕರ ಮಗುವಾದ ಅಭಿಷೇಕ್ ಜೊತೆ ಆಟವಾಡುತ್ತಿದ್ದ ಸಂದರ್ಭ ಆಕಸ್ಮಿಕವಾಗಿ ಆ ಮಗುವಿನ ಕಾಲಿಗೆ ಪೆಟ್ಟಾಗಿತ್ತು. ಈ ವೇಳೆ ಮಗುವಿನ ಪೋಷಕರು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. ಇದರಿಂದ ಆತಂಕಗೊಂಡ ಪ್ರಜ್ವಲ್, ಮಗುವಿಗೆ ಏನಾದರೂ ಆಗುವುದೆಂಬ ಭೀತಿಯಲ್ಲಿ ಮನೆಯಲ್ಲಿ ಯಾರೂ ಇಲ್ಲದ ಸಂದರ್ಭ ವೇಲ್ ನಿಂದ ನೇಣು ಬಿಗಿದು ಆತ್ಮಹತ್ಯೆಗೆ ಯತ್ನಿಸಿದ್ದಾನೆ.ಅಕ್ಕಪಕ್ಕದವರು ತಕ್ಷಣವೇ ಪ್ರಜ್ವಲ್‌ನ್ನು ಲೊಕ್ಕನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದರು. ಈ ಸಂಬಂಧ ಪ್ರಜ್ವಲ್‌ನ ಸೋದರ ಮಾವ …

Read More »

ಚಿಂಚೋಳಿ: ಲಾರಿ ಉರುಳಿ ವ್ಯಕ್ತಿ ಸಾವು!!

ಬಸವಕಲ್ಯಾಣ ತಾಲ್ಲೂಕಿನ‌ ಹಳ್ಳಿಯೊಂದರ ನಿವಾಸಿ ಸಯ್ಯದ್ ಇಮ್ರಾನ್ ಪಟೇಲ್ (32) ಮೃತ ದುರ್ದೈವಿ. ಕುಂಚಾವರಂ ಕಡೆಯಿಂದ ಶಹಾಪುರ ಶಿವರಾಂಪುರ ರಾಜ್ಯ ಹೆದ್ದಾರಿ 149ರಲ್ಲಿ ಚಿಂಚೋಳಿ ಕಡೆಗೆ ಬರುವಾಗ ಚಿಕ್ಕಲಿಂಗದಳ್ಳಿ ಸೀಮಾಂತರದಲ್ಲಿ ಲಾರಿ ಉರುಳಿದೆ.ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಮಿರಿಯಾಣ ಠಾಣೆಯ ಸಬ್ ಇನ್‌ಸ್ಪೆಕ್ಟರ್ ಮಡಿವಾಳಪ್ಪ ಬಾಗೋಡಿ ಮೃತನ ಶರೀರ ಮರಣೋತ್ತರ ಪರೀಕ್ಷೆಗೆ ಕಳುಹಿಸಿದರು. ‘ಇನ್ನೂ ಪ್ರಕರಣ ದಾಖಲಾಗಿಲ್ಲ ಕುಟುಂಬದವರಿಗೆ ಮಾಹಿತಿ‌ ನೀಡಿದ್ದೇವೆ’ ಅವರ ದೂರು ಆಧರಿಸಿ ಕ್ರಮ‌ಕೈಗೊಳ್ಳಲಾಗುವುದು ಎಂದರು.

Read More »

ಹುಮನಾಬಾದ : ಹೆದ್ದಾರಿಯನ್ನು ದಾಟುವಾಗ ಅಪರಿಚಿತ ಕಾರೊಂದು ಡಿಕ್ಕಿ ಹೊಡೆದು ವ್ಯಕ್ತಿಯೊಬ್ಬರು ಸಾವು!

ಪಟ್ಟಣದ ಹೊರವಲಯದಲ್ಲಿರುವ ರೈಲ್ವೆ ಸೇತುವೆ ಹತ್ತಿರದ ರಾಷ್ಟ್ರೀಯ ಹೆದ್ದಾರಿಯನ್ನು ದಾಟುವಾಗ ಅಪರಿಚಿತ ಕಾರೊಂದು ಡಿಕ್ಕಿ ಹೊಡೆದು ವ್ಯಕ್ತಿಯೊಬ್ಬರು ಸೋಮವಾರ ಮೃತಪಟ್ಟಿದ್ದಾರೆ. ಅವರಿಗೆ ಪತ್ನಿ, ಇಬ್ಬರು ಪುತ್ರಿಯರು ಇದ್ದಾರೆ. ಹುಮನಾಬಾದ್ ಸಂಚಾರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.ಮೃತರು ಗಜಾನಂದ ನಾಂದೇಡಕರ(32) ಎಂದು ಗುರುತಿಸಲಾಗಿದೆ. ಅವರು ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯಲ್ಲಿ ಚಾಲಕರಾಗಿ ಕಾರ್ಯನಿರ್ವಹಿಸುತ್ತಿದ್ದರು.

Read More »

ಹಾನಗಲ್ : ಕಾರು ಅಪಘಾತ, ವಕೀಲ ಸಾವು!!

ಭಾನುವಾರ ರಾತ್ರಿ ಹರಿಹರದಿಂದ ಕಾರಿನಲ್ಲಿ ವಾಪಸ್ ಬರುತ್ತಿದ್ದರು. ಕಾರು ಚಾಲಕನ ನಿಯಂತ್ರಣ ತಪ್ಪಿದ್ದರಿಂದ ರಸ್ತೆಬದಿ ನಿಂತಿದ್ದ ಲಾರಿಗೆ ಗುದ್ದಿದೆ ಎಂದು ತಿಳಿಸಲಾಗಿದೆ.ಈ ಕುರಿತು ಹಾನಗಲ್ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಸುಮಾರು 40 ವರ್ಷಗಳಿಂದ ಎ.ಎಂ.ಗುಲಾಮಲಿಶಾನವರ ವಕೀಲಿ ವೃತ್ತಿಯಲ್ಲಿ ತೊಡಗಿಕೊಂಡಿದ್ದ ಇವರು ಕೆವಿಜಿ ಬ್ಯಾಂಕ್ ಕಾನೂನು ಸಲಹೆಗಾರರಾಗಿದ್ದರು. ಮೃತರಿಗೆ ಪತ್ನಿ, ಪುತ್ರ ಮತ್ತು ನಾಲ್ವರು ಪುತ್ರಿಯರು ಇದ್ದಾರೆ.ಹಾನಗಲ್‌ ತಾಲ್ಲೂಕು ವಕೀಲರ ಸಂಘದಲ್ಲಿ ಶ್ರದ್ಧಾಂಜಲಿ ಸಭೆ ಆಯೋಜಿಸಿ ಮೃತರಿಗೆ ಸಂತಾಪ ಸೂಚಿಸಲಾಯಿತು.

Read More »

ಶಿರಾಡಿ: ಕಾರಿಗೆ ಲಾರಿ ಢಿಕ್ಕಿ, ವ್ಯಕ್ತಿ ಸಾವು!!

ಬೆಂಗಳೂರಿನಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಕಾರು ಹಾಗೂ ಮಂಗಳೂರಿನಿಂದ ಬೆಂಗಳೂರು ಕಡೆಗೆ ಚಲಿಸುತ್ತಿದ್ದ ಮಿನಿ ಲಾರಿ ನಡುವೆ ಅಪಘಾತ ಸಂಭವಿಸಿದೆ.ಅಬ್ದುಲ್‌ ಶುಕ್ರು ಅವರ ಪತ್ನಿ ಲತಿಕಾ, ಮಗಳು ಅನ್ವೇಷ, ಅಳಿಯ ಶಾಂತನು, ಮೊಮ್ಮಗ ಅನ್ಸು ಅವರು ಸಣ್ಣಪುಟ್ಟ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶುಕ್ರು ಅವರು ಮಂಗಳೂರಿನಲ್ಲಿ ವಿಮಾ ಸಂಸ್ಥೆಯಲ್ಲಿ ಉದ್ಯೋಗದಲ್ಲಿರುವ ಮಗಳ ಮಗನನ್ನು ನೋಡಲೆಂದು ಬರುತ್ತಿದ್ದರು. ಉಪ್ಪಿನಂಗಡಿ ಪೊಲೀಸ್‌ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ತ್ರಿಪುರಾ …

Read More »

ತಿಪಟೂರು: ತೋಟದಲ್ಲಿ ಹಸುಗಳನ್ನು ಮೇಯಿಸಲು ಹೋದ ರೈತ ವಿದ್ಯುತ್ ತಂತಿ ಸ್ಪರ್ಶಿಸಿ ಸಾವು!!

ಎಂದಿನಂತೆ ಹಸುಗಳನ್ನು ಮೇಯಿಸಲು ರೈತ ಯೋಗೇಶ್, ತೋಟಕ್ಕೆ ಹೋಗಿದ್ದಾರೆ. ಆದರೆ, ರಾತ್ರಿ ಮಳೆಗಾಳಿಯಿಂದ ವಿದ್ಯುತ್ ತಂತಿ ತುಂಡಾಗಿ ಬಿದ್ದಿರುವುದನ್ನು ಗಮನಿಸದೆ ಆಕಸ್ಮಿಕವಾಗಿ ಹಸುಗಳು ಹಾಗೂ ಯೋಗೇಶ್ ವಿದ್ಯುತ್ ತಂತಿ ಸ್ಪರ್ಶಿಸಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.ಸ್ಥಳಕ್ಕೆ ಭೇಟಿ ನೀಡಿ ತಿಪಟೂರು ಗ್ರಾಮಾಂತರ ಠಾಣೆ ಸಬ್ ಇನ್ಪೆಕ್ಟರ್ ನಾಗರಾಜು, ಬೆಸ್ಕಾಂ ಇಲಾಖೆ ಎಇಇ ಮನೋಹರ್ ಸೇರಿದಂತೆ ಕಂದಾಯ ಇಲಾಖೆ, ಪಶುಸಂಗೋಪನೆ ಇಲಾಖೆ ಅಧಿಕಾರಿಗಳು ಪರಿಶೀಲನೆ ನಡೆಸಿದ್ದು, ತಿಪಟೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ …

Read More »

ಖ್ಯಾತ ರ‍್ಯಾಪ್ ಸಿಂಗರ್ ವೇಡನ್ ಬಂಧನ!ಗಾಂಜಾ ಜೊತೆ ಚಿರತೆ ಹಲ್ಲು ಪತ್ತೆ…

ಒಳ್ಳೊಳ್ಳೆಯ ಸಿನಿಮಾಗಳ ಮೂಲಕ ದೇಶಾದ್ಯಂತ ಜನಪ್ರಿಯತೆ ಗಳಿಸಿದ ಮಲಯಾಳಂ ಚಿತ್ರರಂಗ ಈಗ ಒಂದಷ್ಟು ಕೆಟ್ಟ ಕಾರಣಗಳಿಂದ ಸುದ್ದಿ ಆಗುತ್ತಿವೆ.ರ‍್ಯಾಪರ್ ವೇಡನ್ ಮೇಲೆ ಹಲವು ಆರೋಪಗಳಿವೆ. ಅವರು ಮಾದಕ ವಸ್ತು ಸೇವನೆ ಮಾಡುತ್ತಾರೆ ಎಂಬ ಮಾಹಿತಿ ಮೇರೆಗೆ ಪೊಲೀಸರು ಅಪಾರ್ಟ್​ಮೆಂಟ್ ಮೇಲೆ ದಾಳಿ ಮಾಡಿದ್ದರು. ಆಗ 5 ಗ್ರಾಂ ಗಾಂಜಾ ಹಾಗೂ ಅದನ್ನು ಸೇವಿಸಲು ಬಳಸುವ ಉಪಕರಣಗಳು ಪತ್ತೆ ಆಗಿವೆ. ಅವರ ಜೊತೆ ಇನ್ನೂ 8 ಜನರನ್ನು ಬಂಧಿಸಲಾಯಿತು. ಬಳಿಕ ವೇಡನ್ …

Read More »

ತುಮಕೂರು: ಶೌಚಾಲಯಕ್ಕೆ ತೆರಳಿದ್ದಾಗ ವಿದ್ಯುತ್ ಶಾಕ್, ಯುವಕ ಬಲಿ!!

ಶೌಚಾಲಯಕ್ಕೆ ತೆರಳಿದ್ದಾಗ ವಿದ್ಯುತ್ ಶಾಕ್ ಹೊಡೆದು ಬಾಲಕ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಸೋಮನಹಳ್ಳಿಯಲ್ಲಿ ನಡೆದಿದೆ.ಸೋಮನಹಳ್ಳಿ ಗ್ರಾಮದ ಮಹೇಶ್ ಎಂಬುವವರ ಪುತ್ರ ಕುಶಾಲ್ (9) ಸಾವನ್ನಪ್ಪಿದ ಬಾಲಕ ಎನ್ನಲಾಗಿದೆ.ಹಲವು ಬಾರಿ ವಿದ್ಯುತ್ ತಂತಿ ಸರಿಪಡಿಸುವಂತೆ ಮನವಿ ಮಾಡಿದ್ದರು ಕೂಡ ನಿರ್ಲಕ್ಷ್ಯ ತೋರಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಚಿಕ್ಕನಾಯಕನಹಳ್ಳಿ ‌ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.ಬಾಲಕನ ಸಾವಿಗೆ ಬೆಸ್ಕಾಂ ಹಾಗೂ ಕೆಇಬಿ‌ ಅಧಿಕಾರಿಗಳ‌ ನಿರ್ಲಕ್ಷ್ಯವೆ ಕಾರಣ ಎಂದು ಸ್ಥಳೀಯರು …

Read More »

ಮುಳಬಾಗಿಲು : ಸ್ನೇಹಿತರ ಜೊತೆ ಬೆಟ್ಟಿಂಗ್‌, ನೀರು ಬೆರಸದೆ ಮದ್ಯ ಕುಡಿದ ಯುವಕ ಸಾವು!

ಸ್ನೇಹಿತರ ಜೊತೆ ಬೆಟ್ಟಿಂಗ್‌ ಕಟ್ಟಿ ನೀರು ಬೆರಸದೆ ಐದಾರು ಬಾಟಲ್‌ ಮದ್ಯ ಸೇವಿಸಿ ಅಸ್ವಸ್ಥನಾದ ತಾಲ್ಲೂಕಿನ ಪೂಜಾರಹಳ್ಳಿ ಯುವಕ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾನೆ.ಮದ್ಯ ಕುಡಿ ಯಲು ಪ್ರಚೋದನೆ ನೀಡಿದ ಆರೋಪದ ಮೇಲೆ ಸ್ನೇಹಿತರಾದ ವೆಂಕಟರೆಡ್ಡಿ, ಸುಬ್ರಮಣಿ ಹಾಗೂ ಇನ್ನೂ ನಾಲ್ವರ ವಿರುದ್ಧ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ. ವೆಂಕಟರೆಡ್ಡಿ ಹಾಗೂ ಸುಬ್ರಮಣಿಯನ್ನು ಬಂಧಿಸಿದ್ದು, ಉಳಿದ ನಾಲ್ವರು ಪರಾರಿಯಾಗಿದ್ದಾರೆ. ನಂಗಲಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಪೂಜಾರಹಳ್ಳಿ ಗ್ರಾಮದ ಕಾರ್ತೀಕ್ (21) ಮೃತ ಯುವಕ. ನೀರು …

Read More »

ಮಂಡ್ಯ: ವಿ.ಸಿ.ನಾಲೆಯಲ್ಲಿ ದುರಂತ, ಕಾರಿನೊಳಗಡೆ ತಂದೆ-ಇಬ್ಬರು ಮಕ್ಕಳು ಶವವಾಗಿ ಪತ್ತೆ.!

ಮಕ್ಕಳ ಜೊತೆ ಕಾರಿನಲ್ಲಿ ಬೆಂಗಳೂರಿನಿಂದ ಕೆ.ಆರ್.ನಗರಕ್ಕೆ ಹೊರಟಿದ್ದರು. ಆದರೆ ಆ ಬಳಿಕ ಅವರ ಸುಳಿವು ಇರಲಿಲ್ಲ. ಏ.19ರಂದು ಕೆ.ಆರ್.ನಗರ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿತ್ತು. ಇದೀಗ ವಿ.ಸಿ.ನಾಲೆಯಲ್ಲಿ ಕಾರೊಂದು ಪತ್ತೆಯಾಗಿದ್ದು, ಅದರಲ್ಲಿ ತಂದೆ ಹಾಗೂ ಇಬ್ಬರ ಮಕ್ಕಳ ಮೃತದೇಹ ಪತ್ತೆಯಾಗಿದೆ.ಕಾರು ಹಾಗೂ ಮೃತದೇಹಗಳನ್ನು ಮೇಲಕೆತ್ತಲಾಗಿದೆ. ಕಾರು ನಾಲೆಗೆ ಉರುಳಲು ನಿಖರ ಕಾರಣ ತಿಳಿದುಬಂದಿಲ್ಲ. ತನಿಖೆ ಬಳಿಕವಷ್ಟೇ ತಿಳಿಯಬೇಕಾಗಿದೆ.ಮೃತರನ್ನು ಮೈಸೂರು ಜಿಲ್ಲೆಯ ಕೆ.ಆರ‍್.ನಗರ ತಾಲೂಕಿನ ಹೆಬ್ಬಾಳು ಗ್ರಾಮದ ಕುಮಾರಸ್ವಾಮಿ (38), …

Read More »