ಆಟೋದಲ್ಲಿ ತೆರಳುತ್ತಿದ್ದ ಯುವತಿಯರನ್ನು ಚುಡಾಯಿಸಿದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಬನಶಂಕರಿ ನಿವಾಸಿಗಳಾದ ಮುಬಾರಕ್ ಮತ್ತು ಹಾಫೀಜ್ ಬಂಧಿತರು ಎಂದು ಹೇಳಲಾಗಿದೆ.ಬೈಕ್ ನಲ್ಲಿ ಬಂದು ಆಟೋವನ್ನು ಅಡ್ಡಗಟ್ಟಿದ ಇಬ್ಬರು ಕಿಡಿಗೇಡಿಗಳು ಯುವತಿಯರ ತಾಯಿಗೂ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದರು. ಕುಮಾರಸ್ವಾಮಿ ಲೇಔಟ್ ಠಾಣೆಗೆ ಯುವತಿಯರ ತಾಯಿ ದೂರು ನೀಡಿದ್ದರು. ಇದೀಗ ಇಬ್ಬರು ಆರೋಪಿಗಳನ್ನು ಕುಮಾರಸ್ವಾಮಿ ಲೇಔಟ್ ಠಾಣೆ ಪೊಲೀಸರು, ಬಂಧಿಸಿದ್ದಾರೆ.
Read More »ಮೈಸೂರು : ಪತ್ನಿ, ಪುತ್ರನಿಗೆ ಗುಂಡಿಕ್ಕಿ ಉದ್ಯಮಿ ಹರ್ಷವರ್ಧನ ಕಿಕ್ಕೇರಿ ಆತ್ಮಹತ್ಯೆ!!
ಉದ್ಯಮಿ ಹರ್ಷವರ್ಧನ ಕಿಕ್ಕೇರಿ (57) ಅಮೆರಿಕದ ವಾಷಿಂಗ್ಟನ್ ಸಮೀಪದ ನ್ಯೂ ಕ್ಯಾಸೆಲ್ ನಗರದಲ್ಲಿರುವ ತಮ್ಮ ನಿವಾಸದಲ್ಲಿ ಪತ್ನಿ ಶ್ವೇತಾ ಹಾಗೂ ಪುತ್ರನಿಗೆ ಗುಂಡಿಕ್ಕಿ, ಬಳಿಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಅಮೆರಿಕ ಕಾಲಮಾನದ ಪ್ರಕಾರ ಗುರುವಾರ ರಾತ್ರಿ ಅನಾಹುತ ಸಂಭವಿಸಿದ್ದು, ಕೃತ್ಯಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ.ಹರ್ಷ ತಮ್ಮ ಪತ್ನಿ ಶ್ವೇತಾ, ಇಬ್ಬರು ಪುತ್ರರೊಂದಿಗೆ ಅಮೆರಿಕದ ನ್ಯೂ ಕ್ಯಾಸಲ್ನಲ್ಲಿ ವಾಸವಿದ್ದರು. ಗುರುವಾರ ರಾತ್ರಿ ಹರ್ಷ, ಪತ್ನಿ ಹಾಗೂ ಹಿರಿಯ ಪುತ್ರನಿಗೆ ಗುಂಡಿಕ್ಕಿ, ನಂತರ ತಾವೂ ಗುಂಡು …
Read More »ಬೆಂಗಳೂರು: ಕಿಡ್ನ್ಯಾಪ್ ಆಗಿದ್ದ ಕ್ಯಾಬ್ ಚಾಲಕನ ಭೀಕರ ಹತ್ಯೆ!!
7-8 ವರ್ಷಗಳಿಂದ ಕ್ಯಾಬ್ ಚಾಲನೆ ಮಾಡಿಕೊಂಡು ಜೀವನ ನಡೆಸುತ್ತಿದ್ದ ಚಂದ್ರಶೇಖರ್ನನ್ನು 3-4 ದಿನಗಳ ಹಿಂದಷ್ಟೇ ಕೆಲ ದುಷ್ಕರ್ಮಿಗಳು ಕಾರಿನಲ್ಲಿ ಅಪ ಹರಣ ಮಾಡಿದ್ದರು. ಈ ಸಂಬಂಧ ಚಂದ್ರಶೇಖರ್ ಪೋಷಕರು, ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಅಪಹರಣ ಪ್ರಕರಣ ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ಆತನಿಗಾಗಿ ಎಲ್ಲೆಡೆ ಶೋಧ ಕಾರ್ಯ ನಡೆಸಲಾಗಿತ್ತು ಎಂದು ಪೊಲೀಸರು ಹೇಳಿದರು. ಸಾತನೂರು ಬಳಿಯ ಕಬ್ಟಾಳು ಗ್ರಾಮದ ಬಳಿ ಕಾರಿನಲ್ಲಿ ಅಪರಿಚಿತ ಮೃತದೇಹ ಕಂಡು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ …
Read More »ಶಾಸಕ ಮುನಿರತ್ನ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ, ಅಶ್ಲೀಲ ವಿಡಿಯೋ ಮಾಡಿ ಬ್ಲ್ಯಾಕ್ ಮೇಲ್ ಆರೋಪ!
ಶಾಸಕ ಮುನಿರತ್ನ ಸೇರಿ 7 ಆರೋಪಿಗಳ ವಿರುದ್ಧ ಚಾರ್ಜ್ಶೀಟ್ ಸಲ್ಲಿಕೆ ಮಾಡಲಾಗಿದೆ. ಒಟ್ಟು 3 ಸಾವಿರ ಪುಟಗಳ ಚಾರ್ಜ್ಶೀಟ್ನಲ್ಲಿ ಮುನಿರತ್ನ, ಸುಧಾಕರ್, ಇನ್ಸ್ಪೆಕ್ಟರ್ ಐಯ್ಯಣ್ಣ ರೆಡ್ಡಿ, ಲೋಹಿತ್ ಗೌಡ, ಶ್ರೀನಿವಾಸ್, ಕಿರಣ್ ಕುಮಾರ್, ಮಂಜುನಾಥ್ ಹೆಸರುಗಳನ್ನು ಉಲ್ಲೇಖಿಸಲಾಗಿದೆ.ಆರೋಪಿಗಳು ಪಿಐಗಳು, ಎಸಿಪಿಗಳ ಅಶ್ಲೀಲ ಫೋಟೋ, ವಿಡಿಯೋ ಮಾಡಿರುವುದು ಚಾರ್ಜ್ಶೀಟ್ನಿಂದ ಬಯಲಾಗಿದೆ. ತಮ್ಮ ಪರ ಕೆಲಸ ಮಾಡುವಂತೆ ಮಾಡಲು ಬ್ಲ್ಯಾಕ್ಮೇಲ್ ಮಾಡಿದ ಬಗ್ಗೆಯೂ ಚಾರ್ಜ್ಶೀಟ್ನಲ್ಲಿ ಉಲ್ಲೇಖಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ನಾಯಕರ ಅಶ್ಲೀಲ …
Read More »ಹುಬ್ಬಳ್ಳಿ : ಕೈಕೊಟ್ಟ ಯುವತಿ, ಸೇತುವೆ ಮೇಲಿಂದ ಜಿಗಿದು ಯುವಕ ಆತ್ಮಹತ್ಯೆ!
ಪ್ರೀತಿಸುತ್ತಿದ್ದ ಯುವತಿ ಕೈ ಕೊಟ್ಟಿದ್ದಕ್ಕೆ ಯುವಕನೊಬ್ಬ ಸೇತುವೆ ಮೇಲಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದ್ದು. ಮೃತ ಯುವಕನನ್ನು 21 ವರ್ಷದ ಅವಿನಾಶ್ ಎಂದು ಗುರುತಿಸಲಾಗಿದೆ.ಹಳೆ ಹುಬ್ಬಳ್ಳಿಯ ಪೊಲೀಸ್ ಠಾಣೆ ವ್ಯಾಪ್ತಿಯ, ಹೆಗ್ಗೆರಿ ಬಡಾವಣೆಯ 21 ವರ್ಷದ ಜಗದೀಶ್ ಅವಿನಾಶ್ ಮುದ್ದಿ ಎಂಬಾತ ಯುವತಿಯೊಬ್ಬಳನ್ನು ಹಲವು ವರ್ಷದಿದ ಪ್ರೀತಿ ಮಾಡುತ್ತಿದ್ದನು.
Read More »ಮಧ್ಯ ಪ್ರದೇಶ: ಬೈಕ್ ಗೆ ಡಿಕ್ಕಿ ಹೊಡೆದು ಬಾವಿಗೆ ಉರುಳಿದ ವ್ಯಾನ್; 11 ಮಂದಿ ಸಾವು!!
ಬೈಕ್ ಗೆ ಡಿಕ್ಕಿ ಹೊಡೆದ ಬಳಿಕ ಚಾಲಕನ ನಿಯಂತ್ರಣ ತಪ್ಪಿ ವ್ಯಾನ್ ಬಾವಿಗೆ ಉರುಳಿದೆ ಎಂದು ಪ್ರಾಥಮಿಕವಾಗಿ ತಿಳಿದುಬಂದಿದೆ. ಬೈಕ್ ಸವಾರ ಕೂಡ ಸಾವನ್ನಪ್ಪಿರುವುದಾಗಿ ವರದಿಯಾಗಿದೆ.ವೇಗವಾಗಿ ಬಂದ ವ್ಯಾನ್ ಬೈಕ್ ಗೆ ಡಿಕ್ಕಿ ಹೊಡೆದು ಬಳಿಕ ನೀರು ತುಂಬಿದ ಬಾವಿಗೆ ಉರುಳಿ ಬಿದ್ದಿದ್ದು, ಬೈಕ್ ಸವಾರ ಸುಮಾರು 11 ಮಂದಿ ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ ಮಂದಸೌರ್ ಜಿಲ್ಲೆಯಲ್ಲಿ ಭಾನುವಾರ ನಡೆದಿದೆ. ರಕ್ಷಣೆಗಾಗಿ ಬಾವಿಗೆ ಇಳಿದ ಮನೋಹರ್ ಎಂದು ಗುರುತಿಸಲಾದ ಗ್ರಾಮಸ್ಥರು …
Read More »ಜೇವರ್ಗಿ: ಮೈಕ್ರೊ ಫೈನಾನ್ಸ್ ಕಿರುಕುಳ, ವ್ಯಕ್ತಿ ಆತ್ಮಹತ್ಯೆ!!
ಮೈಕ್ರೋ ಫೈನಾನ್ಸ್ ಸಿಬ್ಬಂದಿ ಮನೆಗೆ ಬಂದು ಪದೇ ಪದೇ ಕಿರುಕುಳ ನೀಡುತ್ತಿದ್ದರಂತೆ. ಅಲ್ಲದೇ ಮನೆಯ ಗೋಡೆಗೆ ಮನೆ ಮಾರಾಟಕ್ಕಿದೆ ಎಂದು ಬರೆದು ಹೋಗಿದ್ದರಂತೆ. ಇದರಿಂದ ಬೇಸತ್ತ ನಾಗೇಶ್, ಮನೆಯಲ್ಲಿದ್ದ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.ನೆಲೋಗಿ ಪೊಲೀಸ್ ಠಾಣೆ ವ್ಯಾಅಪ್ತಿಯಲ್ಲಿ ಘಟನೆ ನಡೆದಿದೆ.
Read More »ಕಲಬುರಗಿ : ಮೈಕ್ರೋಫೈನಾನ್ಸ್ ಕಿರುಕುಳ ಆರೋಪ, ನಿದ್ರೆ ಮಾತ್ರೆ ಸೇವಿಸಿ ವ್ಯಕ್ತಿ ಆತ್ಮಹತ್ಯೆ!!
ಫೈನಾನ್ಸ್ ಸಾಲದ ಶೂಲಕ್ಕೆ ಸಿಲುಕಿದ ವ್ಯಕ್ತಿಯೋರ್ವನು ನಿದ್ದೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ಜಿಲ್ಲೆಯ ಜೇವರ್ಗಿ ತಾಲೂಕಿನ ಯಾತನೂರಿನಲ್ಲಿ ನಡೆದಿದೆ. 50 ವರ್ಷದ ನಾಗೇಶ್ ರೂಗಿ ಮೃತ ದುರ್ದೈವಿ. ಹಿಂದುಜಾ ಮೈಕ್ರೋ ಫೈನಾನ್ಸ್ ನಲ್ಲಿ ರೂ.5 ಲಕ್ಷ ಸಾಲ ಪಡೆದು, ರೂ.1,50,000 ಬಾಕಿ ಉಳಿಸಿಕೊಂಡಿದ್ದ. ಬಾಕಿ ಹಣಕ್ಕಾಗಿ ಸಿಬ್ಬಂದಿ ಮನೆಗೆ ಬಂದು ನಿರಂತರ ಕಿರುಕುಳ ನೀಡುತ್ತಿದ್ದರು ಎನ್ನಲಾಗಿದೆ. ಇದರಿಂದ ಮನನೊಂದ ನಾಗೇಶ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಕುರಿತು ನೆಲೋಗಿ …
Read More »ಬೆಂಗಳೂರು: ನಡು ರಸ್ತೆಯಲ್ಲಿ ಕಾಲೇಜು ಪ್ರಾಧ್ಯಾಪಕನ ಮೇಲೆ ಹಲ್ಲೆ, ಮೂವರ ಬಂಧನ!
ಕುಮಾರಸ್ವಾಮಿ ಲೇಔಟ್ನ ಜೆಹೆಚ್ ಬಿಸಿ ಲೇಔಟ್ನಲ್ಲಿ ಖಾಸಗಿ ಕಾಲೇಜು ಪ್ರಾಧ್ಯಾಪಕ ಅರಬಿಂದ್ ಗುಪ್ತಾ ಬೈಕ್ನಲ್ಲಿ ತೆರಳುತ್ತಿದ್ದರು. ಈ ವೇಳೆ ಆಟೋದಲ್ಲಿ ತೆರಳುತ್ತಿದ್ದ ಮೂವರು ಯುವಕರು, ತಿಂಡಿ ತಿಂದು ಕಸವನ್ನು ರಸ್ತೆ ಮೇಲೆಯೇ ಬಿಸಾಡಿದ್ದರು. ಆ ವೇಳೆ, ಪ್ರಾಧ್ಯಾಪಕ ಅರಬಿಂದ್ ಗುಪ್ತಾ ಇದನ್ನು ಪ್ರಶ್ನಿಸಿದ್ದರು. ಕಸ ರಸ್ತೆ ಮೇಲೆ ಕಸ ಬಿಸಾಡಬೇಡಿ ಎಂದಿದ್ದರು. ಇದರಿಂದ ಕೋಪಗೊಂಡ ಯುವಕರು ಪ್ರಾಧ್ಯಾಪಕನ ಮೇಲೆ ಹಲ್ಲೆ ನಡೆಸಿದ್ದರು.ನಂತರ ಪ್ರಕರಣ ದಾಖಲಿಸಿಕೊಂಡಿದ್ದ ಕೆಎಸ್ ಲೇಔಟ್ ಪೊಲೀರು ಮೂವರು …
Read More »ಕಲಬುರಗಿ :ಎಟಿಎಂ ದರೋಡೆಕೋರರ ಮೇಲೆ ಫೈರಿಂಗ್, ನಾಲ್ವರ ಬಂಧನ!
ಕಲಬುರಗಿಯಲ್ಲಿ ನಡೆದಿದ್ದ ಎಟಿಎಂ ದರೋಡೆ ಪ್ರಕರಣ ಕೇವಲ 15 ದಿನದಲ್ಲಿ ಭೇದಿಸಿರುವ ಇಲ್ಲಿನ ಪೊಲೀಸರು, ಶನಿವಾರ ಬೆಳ್ಳಂ ಬೆಳಗ್ಗೆ ಇಲ್ಲಿನ ಬೇಲೂರು ಕ್ರಾಸ್ ಬಳಿ ಹರಿಯಾಣ ಮೂಲದ ಎಟಿಎಂ ದರೋಡೆಕೋರ ಗ್ಯಾಂಗ್ ಮೇಲೆ ಗುಂಡಿನ ದಾಳಿ ನಡೆಸಿ ನಾಲ್ವರನ್ನು ಬಂಧಿಸಿದ್ದಾರೆ.ಬಂಧಿತರನ್ನು ಹರಿಯಾಣದ ಶಿರೋಳಿಯ ತಸ್ಲೀಂ (28), ತವಾಣೆಯ ಶರೀಫ್ (20), ಶಿಕಾಂಪೂರದ ಶಾಹೀದ್ (27) ಹಾಗೂ ಕಾರು ಚಾಲಕ ಹೈದ್ರಾಬಾದ್ನ ಅಮೀರ್ (25) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಪೊಲೀಸ್ ಕಾನ್ಸ್ಟೆಬಲ್ಗಳಾದ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





