ಅಬ್ಬಾಸ್, ಗೆಳೆಯನ ಮೇಲೆ ಪ್ರತೀಕಾರ ತೀರಿಸಲು ತನ್ನ ಮೂವರು ಸ್ನೇಹಿತರಿಗೆ ಹತ್ಯೆಗೆ ಸೂಚಿಸಿದ್ದ. ಆದರೆ ಅಬ್ಬಾಸ್ ಪತ್ನಿ ಜತೆ ಇರ್ಫಾನ್ ಅಕ್ರಮ ಸಂಬಂಧ ಹೊಂದಿದ್ದಾನೆ ಎಂಬ ಸುದ್ದಿ ಆರೋಪಿಗಳಿಗೆ ತಿಳಿದಿತ್ತು. ಮೊದಲು ಸುಮ್ಮನಿದ್ದ ಅವರು, ಇತ್ತೀಚೆಗೆ ಬಹಿರಂಗವಾಗಿಯೇ ಆಕೆಯ ಜತೆ ಇರ್ಫಾನ್ ಓಡಾಟ ಸಹಿಸದಾದರು. ಆದರೆ ತನ್ನ ಸ್ನೇಹಿತರಿಗೆ ತಿಳಿಯದಂತೆ ಆಕೆ ಜತೆ ಇರ್ಫಾನ್ ಮದುವೆಯಾಗಿದ್ದ. ಕೊನೆಗೆ ಏ.21ರಂದು ರಾತ್ರಿ ಮೂವರು ಆರೋಪಿಗಳು ಇರ್ಫಾನ್ ಮೇಲೆ ಹಲ್ಲೆ ನಡೆಸಿ ಭೀಕರವಾಗಿ …
Read More »ಕಲಬುರ್ಗಿ: ಮೊಳಗಿದ ಗುಂಡಿನ ಸದ್ದು, ದರೋಡೆಕೋರ ಮೇಲೆ ಪೊಲೀಸರ ಫೈರಿಂಗ್!!
ಗ್ಯಾಸ್ ಕಟರ್ ಬಳಸಿ ಎಟಿಎಂನಲ್ಲಿದ್ದ 18 ಲಕ್ಷ ರೂಪಾಯಿ ದೋಚಿದ್ದವರ ಮೇಲೆ ಫೈರಿಂಗ್ ಮಾಡಲಾಗಿದೆ. ಹರಿಯಾಣ ಮೂಲದ ತಸ್ಲಿಂ ಮತ್ತು ಶರೀಫ್ ಅವರ ಮೇಲೆ ಗುಂಡು ಹಾರಿಸಿ ಬಂಧಿಸಲಾಗಿದೆ.ಆರೋಪಿಗಳನ್ನು ಬಂಧಿಸಲು ಕಲಬುರಗಿ ಗ್ರಾಮೀಣ ಠಾಣೆ ಪೊಲೀಸರು ಹೋಗಿದ್ದರು. ಈ ವೇಳೆ ಪೊಲೀಸರ ಮೇಲೆ ದರೋಡೆಕೋರರು ಹಲ್ಲೆ ನಡೆಸಿದ್ದಾರೆ. ಆತ್ಮರಕ್ಷಣೆಗಾಗಿ ಇಬ್ಬರ ಮೇಲೆ ಇನ್ಸ್ಪೆಕ್ಟರ್ ಫೈರಿಂಗ್ ಮಾಡಿದ್ದಾರೆ. ಇಬ್ಬರ ಮೊಣಕಾಲಿಗೆ ಗುಂಡು ಹಾರಿಸಿ ಪೊಲೀಸರು ಬಂಧಿಸಿದ್ದಾರೆ. ಘಟನೆಯಲ್ಲಿ ಪಿಎಸ್ಐ ಬಸವರಾಜ್ ಹಾಗೂ …
Read More »ಸಹೋದರಿ ಆತ್ಮಹತ್ಯೆ ಮಾಡಿಕೊಂಡಿದ್ದು ನೋಡಿ ಆಘಾತಕ್ಕೊಳಗಾದ ಸಹೋದರನೂ ಸಾವಿಗೆ ಶರಣು!!
ಕೆಂಪಲಿಂಗನ ಹಳ್ಳಿಯ ತೋಟದ ಮನೆಯಲ್ಲಿ ಪುನೀತ್ ಇರುತ್ತಿದ್ದನು. ನಿನ್ನೆ ರಾತ್ರಿ ರಮ್ಯಾ ಆತ್ಮಹತ್ಯೆ ಮಾಡಿಕೊಂಡಿರುವ ವಿಷಯ ತಿಳಿದು ಅವರ ಮನಗೆ ಹೋಗಿ ನೋಡಿ ಆಘಾತಗೊಂಡಿದ್ದಾನೆ.ಈ ವಿಷಯವನ್ನು ರಮ್ಯಾ ಅವರ ಸಂಬಂಧಿಕರಿಗೆ ಮೆಸೇಜ್ ಮಾಡಿ ನಂತರ ತೋಟದ ಮನೆಗೆ ಹೋಗಿ ಪುನೀತ್ ಸಹ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ರಮ್ಯಾ ಆತ್ಮಹತ್ಯೆಗೆ ಕಾರಣ ಸದ್ಯಕ್ಕೆ ತಿಳಿದು ಬಂದಿಲ್ಲ. ಸುದ್ದಿ ತಿಳಿದು ನೆಲಮಂಗಲ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿ ಇಬ್ಬರ …
Read More »ಶ್ರೀನಗರ :ಪೆಹಲ್ಗಾಮ್ ದಾಳಿಯ ಉಗ್ರರಿಗೆ ನೆರವು ನೀಡಿದ್ದ ಇಬ್ಬರು ಮನೆ ನೆಲಸಮ!!
ದೇಶದ ಆಸ್ಥಿತೆಯನ್ನು ಬಡಿದೆಬ್ಬಿಸಿರುವ ಜಮ್ಮು ಮತ್ತು ಕಾಶ್ಮೀರದ ಪೆಹಲ್ಗಾಮ್ ನಲ್ಲಿ ನಡೆದ ಭಯೋತ್ಪಾದಕರ ಹೇಯ ಕೃತ್ಯಕ್ಕೆ ಕೈಜೋಡಿಸಿದ ಹಿನ್ನಲೆಯಲ್ಲಿ ಇಬ್ಬರು ಉಗ್ರರ ಮನೆಗಳನ್ನು ನೆಲಸಮಗೊಳಿಸಲಾಗಿದೆ.ಒಂದು ಮೂಲದ ಪ್ರಕಾರ ಶಂಕಿತ ಉಗ್ರರ ಮನೆಗಳಲ್ಲಿ ಶೋಧ ನಡೆಸುತ್ತಿದ್ದಾಗ ಇದ್ದಕ್ಕಿದ್ದಂತೆ ಮನೆ ಸ್ಫೋಟಗೊಂಡಿದೆ ಎಂದು ಹೇಳಲಾಗುತ್ತಿದೆ. ಮನೆಯೊಳಗಿದ್ದ ಸ್ಫೋಟಕ ವಸ್ತು ಏಕಾಏಕಿ ಅನುಮಾನಸ್ಪದವಾಗಿ ಸ್ಫೋಟಗೊಂಡ ಕಾರಣ ಈ ಘಟನೆ ಸಂಭವಿಸಿದೆ ಎಂಬ ಮಾತು ಕೇಳಿಬರುತ್ತಿದೆ. ಆದರೆ ಸೇನಾ ಮೂಲಗಳು ಹೇಳುವ ಪ್ರಕಾರ ಕಳೆದ ಮಂಗಳವಾರ …
Read More »ಪ್ಯಾಂಟ್ ಜೇಬಿನಲ್ಲೇ ಐಫೋನ್ ಮೊಬೈಲ್ ಸ್ಫೋಟ, ಯುವಕನಿಗೆ ಗಂಭೀರ ಗಾಯ!!
ಅಲಿಗಢ ಜಿಲ್ಲೆಯ ಚಾರಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಶಿವಪುರಿಯಲ್ಲಿ ಈ ಆಘಾತಕಾರಿ ಘಟನೆ ನಡೆದಿದೆ. ಯುವಕನ ಐಫೋನ್ 13 ತನ್ನ ಜೇಬಿನಲ್ಲಿದ್ದಾಗ ಇದ್ದಕ್ಕಿದ್ದಂತೆ ಸ್ಫೋಟಗೊಂಡಿದೆ. ಸ್ಫೋಟವು ಗಂಭೀರ ಗಾಯಗಳನ್ನು ಉಂಟುಮಾಡಿತು ಮತ್ತು ಅವರ ದೇಹವು ತೀವ್ರವಾಗಿ ಸುಟ್ಟಿತ್ತು ಮತ್ತು ತೀವ್ರ ನೋವಿನಿಂದ ಅವರು ಹತ್ತಿರದ ಆಸ್ಪತ್ರೆಗೆ ದಾಖಲಾಗಿದ್ದಾರೆ.ಮೂಲಗಳ ಪ್ರಕಾರ, ಈ ವ್ಯಕ್ತಿ ಕೆಲವು ದಿನಗಳ ಹಿಂದೆ ಐಫೋನ್ 13 ಅನ್ನು ಖರೀದಿಸಿದ್ದರು. ಸ್ಫೋಟಕ್ಕೆ ನಿಖರ ಕಾರಣ ಇನ್ನೂ ಸ್ಪಷ್ಟವಾಗಿಲ್ಲ.
Read More »ಹೊಸಪೇಟ: ವೈದ್ಯರ ನಿರ್ಲಕ್ಷ್ಯ,ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಬಾಣಂತಿ ಸಾವು!
ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ದಶಮಾಪುರ ಗ್ರಾಮದ 25 ವರ್ಷದ ಶಾಂತಾ ಎಂಬ ಬಾಣಂತಿ, ಹೆರಿಗೆಯ ಮೂರನೇ ದಿನದಂದು ಹೊಸಪೇಟೆಯ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಮೃತಪಟ್ಟಿರುವ ಘಟನೆ ನಡೆದಿದೆ. ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿ ನಿರ್ಲಕ್ಷ್ಯ ತೋರಿದ್ದಾರೆ ಎಂದು ಮೃತಳ ತಾಯಿಯೇ ಆರೋಪಿಸಿದ್ದಾರೆ.ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆಯ ಗುಣಮಟ್ಟ ಮತ್ತು ಸಿಬ್ಬಂದಿಯ ಜವಾಬ್ದಾರಿಯ ಕೊರತೆಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಎತ್ತಿದೆ. ಶಾಂತಾ ಅವರ ಕುಟುಂಬದ ಆಕ್ರಂದನವು ಸ್ಥಳೀಯರಲ್ಲಿ ಸಹಾನುಭೂತಿಯನ್ನು ಹುಟ್ಟುಹಾಕಿದ್ದು, …
Read More »ಗುರುಗ್ರಾಮ : ಆಕಸ್ಮಿಕವಾಗಿ ಪೇಂಟ್ ಆಯಿಲ್ ಕುಡಿದು ಒಂದೂವರೆ ವರ್ಷದ ಮಗು ಸಾವು!!
ಮನೆಯಲ್ಲಿ ಕೂಲರ್ ಗೆ ಪೇಂಟ್ ಮಾಡುತ್ತಿದ್ದಾಗ ಮಗಳು ದೀಕ್ಷಾ ಆಟವಾಡುತ್ತ ಅವನ ಬಳಿಗೆ ಬಂದಿದ್ದಳು. ಬಾಲಕಿ ನೆಲದ ಮೇಲೆ ಇಟ್ಟಿದ್ದ ಬಣ್ಣದ ಎಣ್ಣೆ ಡಬ್ಬವನ್ನು ಎತ್ತಿಕೊಂಡು ಕುಡಿದಳು. ಕೆಲವೇ ನಿಮಿಷಗಳಲ್ಲಿ ಬಾಲಕಿಯ ಆರೋಗ್ಯ ಹದಗೆಟ್ಟಿತು, ನಂತರ ಕುಮಾರ್ ತಕ್ಷಣ ಆಕೆಯನ್ನು ಬಿಲಾಸ್ಪುರದ ಹತ್ತಿರದ ಆಸ್ಪತ್ರೆಗೆ ಕರೆದೊಯ್ದರು. ಪ್ರಾಥಮಿಕ ಚಿಕಿತ್ಸೆಯ ನಂತರ, ಬಾಲಕಿಯನ್ನು ಗುರುಗ್ರಾಮ್ನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಗುರುವಾರ ಶವಪರೀಕ್ಷೆಯ ನಂತರ ಪೊಲೀಸರು ಶಿಶುವಿನ ದೇಹವನ್ನು ಕುಟುಂಬಕ್ಕೆ ಹಸ್ತಾಂತರಿಸಲಾಗಿದೆ ಎಂದು …
Read More »ದಿಲೀಪ್ ಕುಮಾರ್ ಮೇಲೆ ಲೈಂಗಿಕ ಕಿರುಕುಳದ ಆರೋಪ! ಬಂಧನದ ಭೀತಿ!!
ಜೀನಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಕೆಲವು ಮಹಿಳೆಯರು ದೀಲಿಪ್ ಕುಮಾರ್ ವಿರುದ್ದ ಆರೋಪಿಸಿ ಕಳ್ಳಂಬೆಳ್ಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ದೂರು ದಾಖಲು ಮಾಡಿಕೊಳ್ಳುವುದಕ್ಕೆ ಕೂಡ ಹಿಂದೇಟು ಹಾಕಿದ್ದರು ಎನ್ನುವ ಆರೋಪಕೇಳಿ ಬಂದಿದೆ. ಇನ್ನೂ ದೀಲಿಪ್ ಕುಮಾರ್ ಕೆಲಸ ಮಾಡುವ ವೇಳೇಯಲ್ಲಿ ಇನ್ನಿಲ್ಲದ ಲೈಂಗಿಕ ಕಿರುಕುಳ ನೀಡಿದ್ದಾರೆ ಎನ್ನುವ ಆರೋಪವನ್ನು ಕೇಳಿ ಬಂದಿದೆ.ಇನ್ನೂ ಜೀನಿ ಕುಡಿಯುವುದರಿಂದ ಆರೋಗ್ಯ ಎನ್ನಲಾಗುತ್ತಿದ್ದರು,. ಕೂಡ ಹಲವು ಮಂದಿ, ಇದನ್ನು ಕುಡಿದು ಹಲವು ಮಂದಿಯ ಆರೋಗ್ಯದಲ್ಲಿ ಏರುಪೇರು …
Read More »ಗೋಕರ್ಣ: ಕಾಲೇಜು ವಿದ್ಯಾರ್ಥಿನಿಯರು ನೀರುಪಾಲು!!
ಉತ್ತರ ಕನ್ನಡ ಜಿಲ್ಲೆಯ ಗೋಕರ್ಣದ ಪ್ರವಾಸಿ ತಾಣಕ್ಕೆ ಚಾರಣಕ್ಕಾಗಿ ತೆರಳಿದ್ದ ಕಾಲೇಜು ಯುವತಿಯರು ಸಮುದ್ರದ ಪಕ್ಕದಲ್ಲಿ ಫೋಟೋ ಕ್ಲಿಕ್ಕಿಸಿಕೊಳ್ಳಲು ಹೋಗಿ ಪ್ರಾಣ ಕಳೆದುಕೊಂಡಿದ್ದಾರೆ. ತಮಿಳನಾಡಿನ ತಿರುಚಿಯ ವೈದ್ಯಕೀಯ ಮಹಾವಿದ್ಯಾಲಯದ ಕೊನೆಯ ವರ್ಷದ ವಿದ್ಯಾರ್ಥಿಗಳು ಈ ಶೈಕ್ಷಣಿಕ ವರ್ಷದ ಪರೀಕ್ಷೆ ಮುಗಿಸಿ ಗೋಕರ್ಣದ ಜಟಾಯು ತೀರ್ಥಕ್ಕೆ ಪ್ರವಾಸ ಬಂದಿದ್ದರು.ಸಮುದ್ರದಲ್ಲಿ ಅಲೆಗಳ ಅಬ್ಬರ ಜೋರಾಗಿದ್ದ ಕಾರಣ ಸಿಂಧುಜಾ ಮತ್ತು ಕನ್ನಿ ಮೊಳಿ ಎನ್ನುವ ವಿದ್ಯಾರ್ಥಿನಿಯರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.ಘಟನಾ ಸ್ಥಳಕ್ಕೆ ಬಂದ ಸ್ಥಳೀಯ …
Read More »ಚಳ್ಳಕೆರೆ : ಬಾಲಕ ಈಜಲು ಹೋಗಿ ಬಾವಿಯಲ್ಲಿ ಶವವಾಗಿ ಪತ್ತೆ!!
ಬಾವಿಯಲ್ಲಿ ಈಜಲು ಹೋಗಿದ್ದ ಬಾಲಕ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದು. ನುರಿತ ಈಜುಗಾರ ಸಹಾಯದಿಂದ ಬಾವಿಯಲ್ಲಿದ್ದ ಬಾಲಕನ ಶವವನ್ನು ಹೊರ ತೆಗೆದಿದ್ದಾರೆ. ಚಳ್ಳಕೆರೆ ತಾಲೂಕಿನ ನೆರ್ಲಗುಂಟೆ ಗ್ರಾಮದಲ್ಲಿ ಗುರುವಾರ ಘಟನೆ ನಡೆದಿತ್ತು. ಬಾವಿಯಲ್ಲಿ ಬಿದ್ದಿದ್ದ ಬಾಲಕನಿಗಾಗಿ ಅಗ್ನಿಶಾಮಕದಳದಿಂದ ತೀವ್ರ ಶೋಧ ಕಾರ್ಯ ನಡೆದಿತ್ತು. ಬಾಲಕನ ಶವ ಸಿಗದ ಕಾರಣ ನುರಿತ ಈಜುಗಾರರಾದ ಈಶ ಮಲ್ಪೆ ಇವರನ್ನ ಸಂಪರ್ಕಿಸಿ ನೇರಲಗುಂಟೆ ಗ್ರಾಮಕ್ಕೆ ಆಗಮಿಸಿದ 50ಕ್ಕೂ ಹೆಚ್ಚು ಆಳವಾಗಿರುವ ಬಾವಿಯಲ್ಲಿ ಮಲ್ಪೇ ಈಶ ಬಾವಿಗೆ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





