ಅಲಿಗಢ ಜಿಲ್ಲೆಯ ಚಾರಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಶಿವಪುರಿಯಲ್ಲಿ ಈ ಆಘಾತಕಾರಿ ಘಟನೆ ನಡೆದಿದೆ. ಯುವಕನ ಐಫೋನ್ 13 ತನ್ನ ಜೇಬಿನಲ್ಲಿದ್ದಾಗ ಇದ್ದಕ್ಕಿದ್ದಂತೆ ಸ್ಫೋಟಗೊಂಡಿದೆ. ಸ್ಫೋಟವು ಗಂಭೀರ ಗಾಯಗಳನ್ನು ಉಂಟುಮಾಡಿತು ಮತ್ತು ಅವರ ದೇಹವು ತೀವ್ರವಾಗಿ ಸುಟ್ಟಿತ್ತು ಮತ್ತು ತೀವ್ರ ನೋವಿನಿಂದ ಅವರು ಹತ್ತಿರದ ಆಸ್ಪತ್ರೆಗೆ ದಾಖಲಾಗಿದ್ದಾರೆ.ಮೂಲಗಳ ಪ್ರಕಾರ, ಈ ವ್ಯಕ್ತಿ ಕೆಲವು ದಿನಗಳ ಹಿಂದೆ ಐಫೋನ್ 13 ಅನ್ನು ಖರೀದಿಸಿದ್ದರು. ಸ್ಫೋಟಕ್ಕೆ ನಿಖರ ಕಾರಣ ಇನ್ನೂ ಸ್ಪಷ್ಟವಾಗಿಲ್ಲ.
Read More »ಹೊಸಪೇಟ: ವೈದ್ಯರ ನಿರ್ಲಕ್ಷ್ಯ,ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಬಾಣಂತಿ ಸಾವು!
ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ದಶಮಾಪುರ ಗ್ರಾಮದ 25 ವರ್ಷದ ಶಾಂತಾ ಎಂಬ ಬಾಣಂತಿ, ಹೆರಿಗೆಯ ಮೂರನೇ ದಿನದಂದು ಹೊಸಪೇಟೆಯ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಮೃತಪಟ್ಟಿರುವ ಘಟನೆ ನಡೆದಿದೆ. ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿ ನಿರ್ಲಕ್ಷ್ಯ ತೋರಿದ್ದಾರೆ ಎಂದು ಮೃತಳ ತಾಯಿಯೇ ಆರೋಪಿಸಿದ್ದಾರೆ.ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆಯ ಗುಣಮಟ್ಟ ಮತ್ತು ಸಿಬ್ಬಂದಿಯ ಜವಾಬ್ದಾರಿಯ ಕೊರತೆಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಎತ್ತಿದೆ. ಶಾಂತಾ ಅವರ ಕುಟುಂಬದ ಆಕ್ರಂದನವು ಸ್ಥಳೀಯರಲ್ಲಿ ಸಹಾನುಭೂತಿಯನ್ನು ಹುಟ್ಟುಹಾಕಿದ್ದು, …
Read More »ಗುರುಗ್ರಾಮ : ಆಕಸ್ಮಿಕವಾಗಿ ಪೇಂಟ್ ಆಯಿಲ್ ಕುಡಿದು ಒಂದೂವರೆ ವರ್ಷದ ಮಗು ಸಾವು!!
ಮನೆಯಲ್ಲಿ ಕೂಲರ್ ಗೆ ಪೇಂಟ್ ಮಾಡುತ್ತಿದ್ದಾಗ ಮಗಳು ದೀಕ್ಷಾ ಆಟವಾಡುತ್ತ ಅವನ ಬಳಿಗೆ ಬಂದಿದ್ದಳು. ಬಾಲಕಿ ನೆಲದ ಮೇಲೆ ಇಟ್ಟಿದ್ದ ಬಣ್ಣದ ಎಣ್ಣೆ ಡಬ್ಬವನ್ನು ಎತ್ತಿಕೊಂಡು ಕುಡಿದಳು. ಕೆಲವೇ ನಿಮಿಷಗಳಲ್ಲಿ ಬಾಲಕಿಯ ಆರೋಗ್ಯ ಹದಗೆಟ್ಟಿತು, ನಂತರ ಕುಮಾರ್ ತಕ್ಷಣ ಆಕೆಯನ್ನು ಬಿಲಾಸ್ಪುರದ ಹತ್ತಿರದ ಆಸ್ಪತ್ರೆಗೆ ಕರೆದೊಯ್ದರು. ಪ್ರಾಥಮಿಕ ಚಿಕಿತ್ಸೆಯ ನಂತರ, ಬಾಲಕಿಯನ್ನು ಗುರುಗ್ರಾಮ್ನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಗುರುವಾರ ಶವಪರೀಕ್ಷೆಯ ನಂತರ ಪೊಲೀಸರು ಶಿಶುವಿನ ದೇಹವನ್ನು ಕುಟುಂಬಕ್ಕೆ ಹಸ್ತಾಂತರಿಸಲಾಗಿದೆ ಎಂದು …
Read More »ದಿಲೀಪ್ ಕುಮಾರ್ ಮೇಲೆ ಲೈಂಗಿಕ ಕಿರುಕುಳದ ಆರೋಪ! ಬಂಧನದ ಭೀತಿ!!
ಜೀನಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಕೆಲವು ಮಹಿಳೆಯರು ದೀಲಿಪ್ ಕುಮಾರ್ ವಿರುದ್ದ ಆರೋಪಿಸಿ ಕಳ್ಳಂಬೆಳ್ಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ದೂರು ದಾಖಲು ಮಾಡಿಕೊಳ್ಳುವುದಕ್ಕೆ ಕೂಡ ಹಿಂದೇಟು ಹಾಕಿದ್ದರು ಎನ್ನುವ ಆರೋಪಕೇಳಿ ಬಂದಿದೆ. ಇನ್ನೂ ದೀಲಿಪ್ ಕುಮಾರ್ ಕೆಲಸ ಮಾಡುವ ವೇಳೇಯಲ್ಲಿ ಇನ್ನಿಲ್ಲದ ಲೈಂಗಿಕ ಕಿರುಕುಳ ನೀಡಿದ್ದಾರೆ ಎನ್ನುವ ಆರೋಪವನ್ನು ಕೇಳಿ ಬಂದಿದೆ.ಇನ್ನೂ ಜೀನಿ ಕುಡಿಯುವುದರಿಂದ ಆರೋಗ್ಯ ಎನ್ನಲಾಗುತ್ತಿದ್ದರು,. ಕೂಡ ಹಲವು ಮಂದಿ, ಇದನ್ನು ಕುಡಿದು ಹಲವು ಮಂದಿಯ ಆರೋಗ್ಯದಲ್ಲಿ ಏರುಪೇರು …
Read More »ಗೋಕರ್ಣ: ಕಾಲೇಜು ವಿದ್ಯಾರ್ಥಿನಿಯರು ನೀರುಪಾಲು!!
ಉತ್ತರ ಕನ್ನಡ ಜಿಲ್ಲೆಯ ಗೋಕರ್ಣದ ಪ್ರವಾಸಿ ತಾಣಕ್ಕೆ ಚಾರಣಕ್ಕಾಗಿ ತೆರಳಿದ್ದ ಕಾಲೇಜು ಯುವತಿಯರು ಸಮುದ್ರದ ಪಕ್ಕದಲ್ಲಿ ಫೋಟೋ ಕ್ಲಿಕ್ಕಿಸಿಕೊಳ್ಳಲು ಹೋಗಿ ಪ್ರಾಣ ಕಳೆದುಕೊಂಡಿದ್ದಾರೆ. ತಮಿಳನಾಡಿನ ತಿರುಚಿಯ ವೈದ್ಯಕೀಯ ಮಹಾವಿದ್ಯಾಲಯದ ಕೊನೆಯ ವರ್ಷದ ವಿದ್ಯಾರ್ಥಿಗಳು ಈ ಶೈಕ್ಷಣಿಕ ವರ್ಷದ ಪರೀಕ್ಷೆ ಮುಗಿಸಿ ಗೋಕರ್ಣದ ಜಟಾಯು ತೀರ್ಥಕ್ಕೆ ಪ್ರವಾಸ ಬಂದಿದ್ದರು.ಸಮುದ್ರದಲ್ಲಿ ಅಲೆಗಳ ಅಬ್ಬರ ಜೋರಾಗಿದ್ದ ಕಾರಣ ಸಿಂಧುಜಾ ಮತ್ತು ಕನ್ನಿ ಮೊಳಿ ಎನ್ನುವ ವಿದ್ಯಾರ್ಥಿನಿಯರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.ಘಟನಾ ಸ್ಥಳಕ್ಕೆ ಬಂದ ಸ್ಥಳೀಯ …
Read More »ಚಳ್ಳಕೆರೆ : ಬಾಲಕ ಈಜಲು ಹೋಗಿ ಬಾವಿಯಲ್ಲಿ ಶವವಾಗಿ ಪತ್ತೆ!!
ಬಾವಿಯಲ್ಲಿ ಈಜಲು ಹೋಗಿದ್ದ ಬಾಲಕ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದು. ನುರಿತ ಈಜುಗಾರ ಸಹಾಯದಿಂದ ಬಾವಿಯಲ್ಲಿದ್ದ ಬಾಲಕನ ಶವವನ್ನು ಹೊರ ತೆಗೆದಿದ್ದಾರೆ. ಚಳ್ಳಕೆರೆ ತಾಲೂಕಿನ ನೆರ್ಲಗುಂಟೆ ಗ್ರಾಮದಲ್ಲಿ ಗುರುವಾರ ಘಟನೆ ನಡೆದಿತ್ತು. ಬಾವಿಯಲ್ಲಿ ಬಿದ್ದಿದ್ದ ಬಾಲಕನಿಗಾಗಿ ಅಗ್ನಿಶಾಮಕದಳದಿಂದ ತೀವ್ರ ಶೋಧ ಕಾರ್ಯ ನಡೆದಿತ್ತು. ಬಾಲಕನ ಶವ ಸಿಗದ ಕಾರಣ ನುರಿತ ಈಜುಗಾರರಾದ ಈಶ ಮಲ್ಪೆ ಇವರನ್ನ ಸಂಪರ್ಕಿಸಿ ನೇರಲಗುಂಟೆ ಗ್ರಾಮಕ್ಕೆ ಆಗಮಿಸಿದ 50ಕ್ಕೂ ಹೆಚ್ಚು ಆಳವಾಗಿರುವ ಬಾವಿಯಲ್ಲಿ ಮಲ್ಪೇ ಈಶ ಬಾವಿಗೆ …
Read More »ಕನ್ನಡಿ ಮೇಲೆ ಕಾರಣ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ಸಾಫ್ಟ್ವೇರ್ ಯುವತಿ!!
ಎರಡು ವರ್ಷಗಳ ಹಿಂದೆ ವೆಲ್ಗಟೂರ್ ಮಂಡಲದ ರಾಮನೂರು ಗ್ರಾಮದ ತಿರುಪತಿ ಎಂಬುವವನ ಜತೆ ವಿವಾಹ ಮಾಡಿಕೊಡಲಾಗಿತ್ತು. ಮದುವೆಯ ಸಮಯದಲ್ಲಿ, ಯುವತಿಯ ಪೋಷಕರು 55 ಲಕ್ಷ ರೂ. ವರದಕ್ಷಿಣೆ ಕೊಡಲು ಒಪ್ಪಿಕೊಂಡಿದ್ದರು. ಆದರೆ, 10 ಲಕ್ಷ ರೂ. ನೀಡಲು ಹಿಂದೇಟು ಹಾಕಿದರು. ಇದು ಪತಿಯ ಅಸಲಿ ಮುಖ ಕಳಚಲು ಒಂದು ಕಾರಣ.ಕನ್ನಡಿ ಮೇಲೆ ಬರೆದಿದ್ದ ಡೆತ್ನೋಟ್ನಲ್ಲಿ, ‘ಅಮ್ಮ, ಅಪ್ಪ, ನನಗೆ ಬದುಕಲು ಇಷ್ಟವಿಲ್ಲ. ನನ್ನ ಮಗನ ಬಗ್ಗೆ ಎಚ್ಚರದಿಂದಿರಿ. ದಯವಿಟ್ಟು ಆತನಿಗೆ …
Read More »ಚಿನ್ನಾಭರಣ ವಂಚನೆ ಪ್ರಕರಣ : ಐಶ್ವರ್ಯ ಗೌಡಗೆ 14 ದಿನ ‘ED’ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ!!
ಸಹೋದರಿ ಎಂದು ಹೇಳಿ ವಂಚನೆ ಎಸಗಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಐಶ್ವರ್ಯ ಗೌಡಳನ್ನು 14 ದಿನ ಜಾರಿ ನಿರ್ದೇಶನಾಲಯ ಕಸ್ಟಡಿಗೆ ನೀಡಿ ಇದೀಗ ಕೋರ್ಟ್ ಆದೇಶ ಹೊರಡಿಸಿದೆ.ಪ್ರಕರಣದ ಪ್ರಮುಖ ಆರೋಪಿ ಐಶ್ವರ್ಯ ಗೌಡ ಅವರ ಆರ್.ಎಂ.ಸಿ. ಯಾರ್ಡ್ನಲ್ಲಿರುವ ನಿವಾಸದ ಮೇಲೆಯೂ ದಾಳಿ ನಡೆಸಿ, ನಿನ್ನೆ ಸಂಜೆವರೆಗೂ ಪರಿಶೀಲಿಸಿದರು. ಬಳಿಕ ಐಶ್ವರ್ಯಳನ್ನು ವಶಕ್ಕೆ ಪಡೆದು ಶಾಂತಿನಗರ ಇ.ಡಿ. ಕಚೇರಿಗೆ ಅಧಿಕಾರಿಗಳು ಕರೆತಂದು ಜಡ್ಜ್ ಮುಂದೆ ಹಾಜರುಪಡಿಸಿದ್ದರು ಇದೀಗ ವಿಚಾರಣೆ ನಡೆಸಿದ ನ್ಯಾಯಾಧೀಶರು ಐಶ್ವರ್ಯ …
Read More »ಕೋಲ್ಕತ್ತಾ : ಲೈಂಗಿಕ ಕಿರುಕುಳ ತಡೆಯಲು ಹೋದ ವ್ಯಕ್ತಿಯನ್ನು ಹೊಡೆದು ಕೊಂದ ಗುಂಪು!!
ಸ್ನೇಹಿತೆಯನ್ನು ಹುಡುಕುತ್ತಾ ಅಪಾರ್ಟ್ಮೆಂಟ್ನಿಂದ ಹೊರಬಂದ ಸಂಕೇತ್, ಪುರುಷರು ಆಕೆಗೆ ಕಿರುಕುಳ ನೀಡುತ್ತಿರುವುದನ್ನು ನೋಡಿ ಮಧ್ಯಪ್ರವೇಶಿಸಲು ಪ್ರಯತ್ನಿಸಿದನು. ಸಂಕೇತ್ ತನ್ನ ಸ್ನೇಹಿತನಿಗೆ ಸಹಾಯ ಮಾಡಲು ಪ್ರಯತ್ನಿಸಿದಾಗ ಮತ್ತು ಆಕೆಗೆ ಕಿರುಕುಳ ನೀಡುವುದನ್ನು ಪ್ರತಿಭಟಿಸಿದಾಗ ಮೂವರು ಆರೋಪಿಗಳು ಆತನನ್ನು ಹೊಡೆಯಲು ಪ್ರಾರಂಭಿಸಿದ್ದಾರೆ.ಬಿದಿರಿನ ದಿಮ್ಮಿಯಿಂದ ಸಂಕೇತ್ ಚಟರ್ಜಿ ತಲೆಗೆ ಹಲವು ಬಾರಿ ಹೊಡೆದಿದ್ದರು. ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿತ್ತು, ತಲೆಗೆ ವೈದ್ಯರು ಹಲವಾರು ಹೊಲಿಗೆಗಳನ್ನು ಕೂಡ ಹಾಕಿದ್ದರು. ಕೆಲವು ಗಂಟೆಗಳ ಬಳಿಕ ನಿಧನರಾಗಿದ್ದಾರೆ. ಪ್ರಾಥಮಿಕ ವಿಚಾರಣೆಯಲ್ಲಿ …
Read More »ವ್ಯವಸ್ಥಾಪಕರ ಕಚೇರಿಯಲ್ಲಿ ಗಲಾಟೆ, ಚಾಲಕ ಹೊರ ಬಂದು ಕ್ರಿಮಿನಾಶಕ ಸೇವಿನೆ!!
ಪಟ್ಟಣದ ಸಾರಿಗೆ ಘಟಕದಲ್ಲಿ ಚಾಲಕನಾಗಿ ಕರ್ತವ್ಯ ನಿರ್ವಹಿಸುತ್ತಿರುವ ಅಬ್ದುಲ್ ಶಿರೂರು ವಿಷ ಸೇವಿಸಿದ್ದು, ಅವರನ್ನು ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ.ಡ್ಯೂಟಿ ಸಂದರ್ಭದಲ್ಲಿ ಕೆಎಂಪಿಎಲ್ ತರುವಂತೆ ಹಾಗೂ ಹೈದರಾಬಾದ್ ತಲುಪಿದ ನಂತರ ಡೇ ಡ್ಯೂಟಿ ಸೇರಿದಂತೆ ಹಲವು ರೀತಿಯಲ್ಲಿ ಮಾನಸಿಕ ಕಿರುಕುಳ ನೀಡುತ್ತಿದ್ದಾರೆ. ಹೀಗಿದ್ದರೂ ಇಷ್ಟು ದಿನ ಸಹಿಸಿಕೊಂಡಿದ್ದೆ. ಇಂದು ರಾತ್ರಿ ಹೈದರಾಬಾದ್ಗೆ ಹೋಗಿ ಬೆಳಿಗ್ಗೆ ವಾಪಸ್ ಬರುವಂತೆ ಹೇಳಿದರು. ವಿಶ್ರಾಂತಿ ಇಲ್ಲದೇ ಡ್ಯೂಟಿ ಮಾಡಲು ನನ್ನಿಂದ ಆಗಲ್ಲ ಎಂದಾಗ ಅಮಾನತು …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





