ಯುವಕನೊಬ್ಬ ತನ್ನ ಮದುವೆಗೆ ಕೇವಲ ಎರಡು ದಿನಗಳ ಮುಂಚೆ ಮಾರಣಾಂತಿಕ ಹಲ್ಲೆಗೊಳಗಾಗಿದ್ದಾನೆ. ಆತನ ಭಾವಿ ಪತ್ನಿಯ ಗೆಳೆಯ ಮತ್ತು ಇತರರು ಸೇರಿ ಈ ಕೃತ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ. ಗಂಭೀರವಾಗಿ ಗಾಯಗೊಂಡಿರುವ ಗೌರವ್ ಎಂಬ ಯುವಕ ಪ್ರಸ್ತುತ ಕೋಮಾದಲ್ಲಿದ್ದು, ವೆಂಟಿಲೇಟರ್ ಸಹಾಯದಿಂದ ಉಸಿರಾಡುತ್ತಿದ್ದಾನೆ.ನಿಶ್ಚಿತಾರ್ಥದ ಸಂದರ್ಭದಲ್ಲಿ ನೇಹಾಳ ಕುಟುಂಬ ಗೌರವ್ಗೆ ಚಿನ್ನದ ಉಂಗುರ ಮತ್ತು ಸರವನ್ನು ನೀಡಿತ್ತು. ಆದರೆ ಹಲ್ಲೆ ನಡೆಸಿದ ಸೌರವ್ ಅವುಗಳನ್ನು ಕಸಿದುಕೊಂಡು, ಗೌರವ್ಗೆ ಅವುಗಳ ಮೇಲೆ ಯಾವುದೇ …
Read More »ಪಹಲ್ಗಾಮ್ : ಹತ್ಯಾಕಾಂಡದ ರೂವಾರಿ ಸೈಫುಲ್ಲಾಗಿ ಪಾಕಿಸ್ತಾನದ ವಿ.ಐ.ಪಿ!!
ಪಹಲ್ಗಾಮ್ ನಲ್ಲಿ ನಡೆದ ಹಿಂದೂಗಳ ಹತ್ಯೆಗೆ ಸಂಬಂಧಪಟ್ಟಂತೆ ಈಗಾಗಲೇ ಈ ಕೃತ್ಯದ ಮಾಸ್ಟರ್ ಮೈಂಡ್ ಸೈಫುಲ್ಲಾ ಖಾಲಿದ್ ಎಂದು ಗೊತ್ತಾಗಿದ್ದು, ಈ ಕೃತ್ಯದ ಹಿಂದೆ ಸೈಫುಲ್ಲಾ ಹಾಗೂ ಪಿಒಕೆನ ಇಬ್ಬರು ವ್ಯಕ್ತಿಗಳಿದ್ದಾರೆ ಎಂದು ವರದಿಯಾಗಿದೆ.ಉಗ್ರ ಸೈಫುಲ್ಲಾ ಖಾಲಿದ್ ಭಯೋತ್ಪಾದಕ ಸಂಘಟನೆಯ ಸ್ಥಾಪಕ ಮುಂಬೈ ದಾಳಿಯ ಸೂತ್ರಧಾರ ಹಫೀಜ್ ಸಯೀದ್ಗೆ ಬಹಳ ಆಪ್ತ ಕೂಡ ಆಗಿದ್ದ.. ಈ ಹಿಂದೆ ಭಾರತದಲ್ಲಿ ನಡೆದ ಅನೇಕ ಪ್ರಮುಖ ಭಯೋತ್ಪಾದಕ ದಾಳಿಗಳಲ್ಲಿ ಇವನ ಹೆಸರು ಉಲ್ಲೇಖಿಸಲ್ಪಟ್ಟಿದೆ.ಆತನನ್ನು …
Read More »ಹೊನ್ನಾವರ: ಸಾರಿಗೆ ಬಸ್-ಕಾರು ಡಿಕ್ಕಿ, ಇಬ್ಬರ ದುರ್ಮರಣ, 10 ಮಂದಿಗೆ ಗಾಯ!!
ಭಟ್ಕಳದಿಂದ ಶಿರಸಿ ಮಾರ್ಗವಾಗಿ ತೆರಳುತ್ತಿದ್ದ ಕೆಎಸ್ಆರ್ಟಿಸಿ ಬಸ್, ಬೆಂಗಳೂರಿನಿಂದ ಮುರುಡೇಶ್ವರಕ್ಕೆ ಮದುವೆಗೆ ತೆರಳುತ್ತಿದ್ದ ಬೆಂಗಳೂರು ಮೂಲದ ಸ್ಕಾರ್ಪಿಯೋ ಕಾರಿನ ನಡುವೆ ಅಪಘಾತ ಸಂಭವಿಸಿದೆ. ದುರ್ಘಟನೆಯಲ್ಲಿ ಸ್ಕಾರ್ಪಿಯೋದಲ್ಲಿದ್ದ ಆರು ಜನರ ಪೈಕಿ ಇಬ್ಬರು ಮೃತಪಟ್ಟಿದ್ದು, ಉಳಿದವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನೆಯಲ್ಲಿ ಬಸ್ ಚಾಲಕನಿಗೂ ಗಂಭೀರ ಗಾಯಗಳಾಗಿದ್ದು, ಕೆಲವು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ಹೊನ್ನಾವರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ತೀವ್ರತೆಗೆ ಸ್ಕಾರ್ಪಿಯೋ ಕಾರು ನುಜ್ಜುಗುಜ್ಜಾಗಿದ್ದು, ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ …
Read More »ಗುಂಡು ಹಾರಿಸುವ ಮೊದಲು ಇಸ್ಲಾಮಿಕ್ ಪದ್ಯ ಪಠಿಸುವಂತೆ ಹೇಳಿದ ಭಯೋತ್ಪಾದಕರು!!
ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ಮಂಗಳವಾರ ನಡೆದ ಭೀಕರ ದಾಳಿಯಲ್ಲಿ ಕುಟುಂಬವು ಅನುಭವಿಸಿದ ಭಯವನ್ನು ಪುಣೆ ಉದ್ಯಮಿಯ 26 ವರ್ಷದ ಮಗಳು ಪಿಟಿಐಗೆ ವಿವರಿಸಿದರು.ಆಕೆಯ ತಂದೆ ನೆಲಕ್ಕೆ ಬಿದ್ದ ನಂತರ, ಬಂದೂಕುಧಾರಿಗಳು ಅವಳ ಪಕ್ಕದಲ್ಲಿ ಮಲಗಿದ್ದ ಚಿಕ್ಕಪ್ಪನ ಮೇಲೆ ತಿರುಗಿ ಅವನ ಬೆನ್ನಿಗೆ ಹಲವಾರು ಬಾರಿ ಗುಂಡು ಹಾರಿಸಿದರು. ಭಯೋತ್ಪಾದಕರು ಬಂದಾಗ ಕುಟುಂಬವು ಟೆಂಟ್ ಒಳಗೆ ಭಯದಿಂದ ನಡುಗುತ್ತಿತ್ತು. ಅವರು 54 ವರ್ಷದ ಸಂತೋಷ್ ಜಗದಾಳೆ ಅವರನ್ನು ಹೊರಗೆ ಬಂದು …
Read More »ಮೃತಪಟ್ಟ ಕುಟುಂಬಗಳಿಗೆ ತಲಾ 10 ಲಕ್ಷ, ಗಂಭೀರ ಗಾಯಾಳುಗಳಿಗೆ ₹2 ಲಕ್ಷ ಪರಿಹಾರ..
ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ನಿನ್ನೆ ನಡೆದ ಉಗ್ರರ ದಾಳಿಯಲ್ಲಿ ಮೃತಪಟ್ಟ ಕುಟುಂಬಗಳಿಗೆ ತಲಾ 10 ಲಕ್ಷ ರೂಪಾಯಿ ಪರಿಹಾರವನ್ನು ಜಮ್ಮು-ಕಾಶ್ಮೀರ ಸರ್ಕಾರ ಘೋಷಿಸಿದೆ. ಗಂಭೀರವಾಗಿ ಗಾಯಗೊಂಡವರಿಗೆ 2 ಲಕ್ಷ, ಸಣ್ಣಪುಟ್ಟ ಗಾಯಾಳುಗಳಿಗೆ 1 ಲಕ್ಷ ರೂಪಾಯಿ ನೀಡುವುದಾಗಿ ತಿಳಿಸಿದೆ.ಉಗ್ರರ ದಾಳಿಯಿಂದ ಪ್ರಾಣ ಕಳೆದುಕೊಂಡ 26 ಮಂದಿಯ ಪಾರ್ಥಿವ ಶರೀರಗಳನ್ನು ಶ್ರೀನಗರದ ಸರ್ಕಾರಿ ವೈದ್ಯಕೀಯ ಕಾಲೇಜಿಗೆ ಸ್ಥಳಾಂತರಿಸಲಾಗಿದೆ. ನಂತರ ಪೊಲೀಸ್ ನಿಯಂತ್ರಣ ಕೊಠಡಿಗೆ ಕೊಂಡೊಯ್ಯಲಾಯಿತು. ಗೃಹ ಸಚಿವ ಅಮಿತ್ ಶಾ …
Read More »ಸಂಗಮ : ಬ್ರೇಕ್ ಫೇಲ್ ಆಗಿ ಹಳ್ಳಕ್ಕೆ ಉರುಳಿದ ಬಸ್!!
ಪ್ರವಾಸಿಗರನ್ನು ಕರೆದುಕೊಂಡು ಸಾಗುತ್ತಿದ್ದ ಒಂದು ಖಾಸಗಿ ಬಸ್, ತಿರುವಿನಲ್ಲಿ ಬ್ರೇಕ್ ಫೇಲ್ ಆಗಿ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಹಳ್ಳಕ್ಕೆ ಉರುಳಿಬಿದ್ದಿದೆ. ಬಸ್ ಪೂರ್ತಿಯಾಗಿ ಹಳ್ಳದಲ್ಲಿ ನುಗ್ಗಿದ್ದು, ಅದರಲ್ಲಿ ಪ್ರಯಾಣಿಸುತ್ತಿದ್ದವರ ಮೇಲೆ ಭಾರೀ ಆಘಾತ ಬೀರಿದೆ. ಪರಿಣಾಮ 25ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗಳಾಗಿವೆ. ಅಪಘಾತದ ತಕ್ಷಣದ ನಂತರ ಸ್ಥಳೀಯರು ಹಾಗೂ ಪೊಲೀಸರು ರಕ್ಷಣಾ ಕಾರ್ಯದಲ್ಲಿ ತೊಡಗಿದ್ದು, ಗಾಯಾಳುಗಳನ್ನು ಕನಕಪುರದ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಯಿತು. ಕೆಲವರ ಸ್ಥಿತಿ ಗಂಭೀರವಾಗಿರುವ ಕಾರಣ …
Read More »ಗ್ವಾಲಿಯರ್:3 ವರ್ಷದ ಮಗು ಮೇಲೆ ಮಾಲೀಕನ ಮಗನಿಂದ ಅತ್ಯಾಚಾರ!!
ಗ್ವಾಲಿಯರ್ನ ದಾಬ್ರಾ ಸಿಟಿ ಪೊಲೀಸ್ ಠಾಣೆ ವ್ಯಾಪ್ತಿಯ ಕಾಲೋನಿಯಲ್ಲಿ ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ನಡೆದಿದೆ.ಇಬ್ಬರು ಹುಡುಗರು ಬಾಲಕಿಗೆ ಚಾಕೊಲೇಟ್ ಕೊಟ್ಟು ಕಾರಿನಲ್ಲಿ ಕೂರಿಸಿ ಕೊರೆದೊಯ್ದಿದ್ದಾರೆ. ಕಾರಿನೊಳಗೆ ಅವರು ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ.ಹುಡುಗಿ ತನ್ನ ತಾಯಿಗೆ ನಡೆದ ಘಟನೆಯನ್ನೆಲ್ಲಾ ವಿವರಿಸಿದಳು.ಪೊಲೀಸರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಇಬ್ಬರೂ ಆರೋಪಿಗಳನ್ನು ತ್ವರಿತವಾಗಿ ಬಂಧಿಸಿದರು.ಘಟನೆಯ ಬಗ್ಗೆ ಸಮಗ್ರ ತನಿಖೆ ನಡೆಸಲು ಮತ್ತು ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು, ಹಲವಾರು ಪೊಲೀಸ್ ತಂಡಗಳನ್ನು …
Read More »ಶೂಟೌಟ್: ಪ್ರತಿಭಟನೆ ಮಾಡುತ್ತಿದ್ದವನ ಮೇಲೆ ಗುಂಡು ಹಾರಿಸಿದ ಮಾಜಿ ಶಾಸಕನ ಸಂಬಂಧಿ!
ಹಾಡಹಗಲಲ್ಲೇ, ಎಲ್ಲರೂ ನೋಡನೋಡುತ್ತಿದ್ದಂತೆ ಸಕಲೇಶ್ಕುಮಾರ್ ಶೂಟೌಟ್ ನಡೆಸಿದ್ದಾನೆ. ಈತ ಬಿಜೆಪಿ ಮಾಜಿ ಶಾಸಕ ವೈ. ಎ.ನಾರಾಯಣಸ್ವಾಮಿ ಅವರ ಸಂಬಂಧಿ ಎಂದು ಹೇಳಲಾಗಿದೆ. ವೈ.ಎ.ನಾರಾಯಣಸ್ವಾಮಿ ಕುಟುಂಬಸ್ಥರಿಗೆ ಸೇರಿದ ಗಣಿಗಾರಿಕಾ ಪ್ರದೇಶಕ್ಕೆ ರಸ್ತೆ ಮಾಡಲು ವಿರೋಧ ವ್ಯಕ್ತಪಡಿಸಿದ್ದ ಕಾರಣಕ್ಕೆ ಈ ಶೂಟೌಟ್ ನಡೆದಿದೆ ಎನ್ನಲಾಗಿದೆ. ಗಣಿಗಾರಿಕಾ ಪ್ರದೇಶದ ರಸ್ತೆ ವಿಚಾರಕ್ಕೆ ವಿರೋಧ ವ್ಯಕ್ತಪಡಿಸಿ ಚಿಕನ್ ರವಿ ಮತ್ತು ಇತರ ಸ್ಥಳೀಯರು ಪ್ರತಿಭಟನೆ ನಡೆಸುತ್ತಿರುವ ಸಂದರ್ಭದಲ್ಲಿ ಸಕಲೇಶ್ಕುಮಾರ್ ಶೂಟೌಟ್ ಮಾಡಿದ್ದಾನೆ. ಶೂಟೌಟ್ನಿಂದ ಗಾಯಗೊಂಡ ರವಿಯನ್ನ …
Read More »ಪ್ರತೀಕಾರ ತೀರಿಸಿಕೊಂಡ ಭಾರತೀಯ ಸೇನೆಯ ಯೋಧರು!!
ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರೀ ಗುಂಡಿನ ಚಕಮಕಿಯ ನಂತರ ಸೇನೆಯು ಇಬ್ಬರು ಭಯೋತ್ಪಾದಕರನ್ನು ಹೊಡೆದುರುಳಿಸಿದೆ.. ಈ ಕಾರ್ಯಾಚರಣೆಯು ಭಯೋತ್ಪಾದಕರ ಒಳನುಸುಳುವಿಕೆ ಪ್ರಯತ್ನವನ್ನು ಯಶಸ್ವಿಯಾಗಿ ವಿಫಲಗೊಳಿಸಿತು.ಮಂಗಳವಾರ ಮಧ್ಯಾಹ್ನ 2:30 ರ ಸುಮಾರಿಗೆ ಪಹಲ್ಗಾಮ್ನಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಯಲ್ಲಿ 26 ಜನರು ಸಾವನ್ನಪ್ಪಿದ ಒಂದು ದಿನದ ನಂತರ ಈ ಕ್ರಮ ಕೈಗೊಳ್ಳಲಾಗಿದೆ. ಪಾಕಿಸ್ತಾನ ಮೂಲದ ಲಷ್ಕರ್-ಎ-ತೈಬಾದ ಸ್ಥಳೀಯ ಶಾಖೆಯಾದ ರೆಸಿಸ್ಟೆನ್ಸ್ ಫ್ರಂಟ್ ಈ ಹತ್ಯಾಕಾಂಡದ ಹೊಣೆ ಹೊತ್ತಿದೆ.ಭಯೋತ್ಪಾದಕರಿಂದ ದೊಡ್ಡ ಪ್ರಮಾಣದ ಶಸ್ತ್ರಾಸ್ತ್ರಗಳು, …
Read More »ಪತಿ ಭರತ್ ಭೂಷಣ್ ದೇಹ ನೋಡುತ್ತಲೇ ಕುಸಿದುಬಿದ್ದ ಪತ್ನಿ ಸುಜಾತಾ!”
ಗುಂಡಿಗೆ ಬಲಿಯಾದವರ ದೇಹಗಳನ್ನು ದೆಹಲಿಗೆ ಸಾಗಿಸಲಾಗಿದ್ದು ಕುಟುಂಬದವರಿಗೆ ಹಸ್ತಾಂತರಿಸುವ ಪ್ರಕ್ರಿಯೆ ಶುರುವಾಗಿದೆ. ಹೇಯ ಕೃತ್ಯಕ್ಕೆ ಮತ್ತೊಬ್ಬ ಕನ್ನಡಿಗ ಭರತ್ ಭೂಷಣ್ಕೂಡ ಬಲಿಯಾಗಿದ್ದಾರೆ. ಪತ್ನಿ ಸುಜಾತಾ ಹಾಗೂ ತಮ್ಮ ಮೂರು ವರ್ಷದ ಮಗುವಿನೊಂದಿಗೆ ಕಾಶ್ಮೀರ ಪ್ರವಾಸ ತೆರಳಿದ್ದ ಭರತ್ ಅವರನ್ನು ಪತ್ನಿ ಹಾಗೂ ಮಗುವಿನೆದುರೇ ಗುಂಡಿಟ್ಟು ಕೊಲ್ಲಲಾಗಿದೆ.ಶವಪೆಟ್ಟಿಗೆಯಲ್ಲಿ ಪತಿ ದೇಹವನ್ನು ನೋಡಿದ ಕೂಡಲೇ ಸುಜಾತಾ ಕುಸಿದುಬಿದ್ದರು.
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





