Breaking News

BigTv News

ಅಪಘಾತ : ಬೈಕ್‌ಗಳು ಡಿಕ್ಕಿಯಾಗಿ ಫುಡ್ ಡಿಲಿವರಿ ಬಾಯ್ ಸ್ಥಳದಲ್ಲೇ ಸಾವು!!

ನಗರದ ಎಸ್‌ಬಿಎಂ ಲೇಔಟ್‌ನ ಶರಾವತಿ ಬಡಾವಣೆಯ ನಿವಾಸಿ ಶರತ್ ಮೃತಪಟ್ಟ ವ್ಯಕ್ತಿ. ರಾತ್ರಿ 11 ಗಂಟೆ ಸುಮಾರಿನಲ್ಲಿ ಫುಡ್ ಡಿಲಿವರಿ ಮಾಡಲು ನಗರ ಕಡೆಯಿಂದ ಬಂದು ಗೆಂಡೆಗಟ್ಟೆಗೆ ಹೋಗುವ ರಸ್ತೆ ಬಳಿ ತಿರುವು ತೆಗೆದುಕೊಳ್ಳುತ್ತಿದ್ದಾಗ ಬೆಂಗಳೂರು ಕಡೆಯಿಂದ ಬಂದ ಮತ್ತೊಂದು ಬೈಕ್ ಡಿಕ್ಕಿ ಹೊಡೆದು ಈ ಅವಘಡ ಸಂಭವಿಸಿದೆ. ಕೆಳಗೆ ಬಿದ್ದ ಶರತ್‌ಗೆ ಗಂಭೀರವಾದ ಪೆಟ್ಟು ಬಿದ್ದು ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಮತ್ತೊಂದು ಬೈಕ್‌ ಸವಾರನಿಗೆ ಗಾಯಗಳಾಗಿದ್ದು, ಚಿಕಿತ್ಸೆಗಾಗಿ …

Read More »

ಗದಗ : ಲವ್ವರ್ ಬ್ಲ್ಯಾಕ್ಮೇಲ್‌ಗೆ ಬೇಸತ್ತ ಶಿಕ್ಷಕಿ ನೇಣಿಗೆ ಶರಣು!!

ಕಳೆದ ಐದು ವರ್ಷಗಳಿಂದ ಸೈರಾಬಾನು, ಮೈಲೇರಿ ಎಂಬಾತನೊಂದಿಗೆ ಪ್ರೀತಿಯಲ್ಲಿದ್ದರು. ಆದರೆ, ಕೆಲ ದಿನಗಳ ಹಿಂದೆ ಇವರ ಸಂಬಂಧ ಮುರಿದುಬಿತ್ತು. ಪೋಷಕರ ಒತ್ತಾಯದ ಮೇರೆಗೆ ಸೈರಾಬಾನು ಬೇರೊಬ್ಬರೊಂದಿಗೆ ಮದುವೆಗೆ ಒಪ್ಪಿಕೊಂಡಿದ್ದರು. ಆದರೆ, ಈ ಮದುವೆ ತಯಾರಿಯನ್ನು ಕಂಡ ಮೈಲೇರಿ, ಸೈರಾಬಾನು ಅವರನ್ನು ಬೆದರಿಕೆಯಿಂದ ಕಾಡತೊಡಗಿದ. ಇಬ್ಬರ ಫೋಟೋಗಳು ಮತ್ತು ವೀಡಿಯೋಗಳನ್ನು ವೈರಲ್ ಮಾಡುವುದಾಗಿ ಬೆದರಿಕೆ ಹಾಕಿದ್ದ ಎಂಬ ಆರೋಪವಿದೆ. ಈ ಬೆದರಿಕೆಯಿಂದ ಮರ್ಯಾದೆಗೆ ಭಯಪಟ್ಟ ಸೈರಾಬಾನು ಆತ್ಮಹತ್ಯೆಗೆ ಶರಣಾದರೆಂದು ಶಂಕಿಸಲಾಗಿದೆ. ಭಾನುವಾರ, …

Read More »

ಪತ್ನಿಯಿಂದಲೇ ಭೀಕರವಾಗಿ ಕೊಲೆಯಾದ ಕರ್ನಾಟಕದ ನಿವೃತ್ತ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್.!!

ಕರ್ನಾಟಕದ ನಿವೃತ್ತ ಪೊಲೀಸ್ ಮಹಾ ನಿರ್ದೇಶಕರಾಗಿದ್ದ ಓಂ ಪ್ರಕಾಶ್ ಅವರನ್ನು ಅವರ ಪತ್ನಿಯೇ ಭೀಕರವಾಗಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಎಚ್‌ಎಸ್‌ಆರ್ ಲೇಔಟ್ ನಿವಾಸದಲ್ಲಿ ನಡೆದಿದೆ. ಓಂ ಪ್ರಕಾಶ್ ಅವರ ಪತ್ನಿಯೇ ಓಂ ಪ್ರಕಾಶ್ ಅವರನ್ನು ಭೀಕರವಾಗಿ ಕೊಲೆ ಮಾಡಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ. ಓಂ ಪ್ರಕಾಶ್ ಅವರು 1981ರ ಬ್ಯಾಚಿನ ಐಪಿಎಸ್ ಅಧಿಕಾರಿಯಾಗಿದ್ದ ಓಂ ಪ್ರಕಾಶ್, ಬಳಿಕ 2015ರಲ್ಲಿ ಡಿಜಿ ಮತ್ತು ಐಜಿಪಿಯಾಗಿದ್ದರು. ಅಲ್ಲದೇ ರಾಜ್ಯದ 38ನೇ …

Read More »

ಯಾದಗಿರಿ: ಆಟೋ-ಬೈಕ್ ನಡುವೆ ಢಿಕ್ಕಿ : ಇಬ್ಬರು ಮೃತ್ಯು!!

ಯಾದಗಿರಿಯಿಂದ ಮುಂಡರಗಿ ಕಡೆ ಚಲಿಸುತ್ತಿದ್ದ ಅಟೋ ಮತ್ತು ಯಾದಗಿರಿ ಕಡೆಗೆ ಹೊರಡುತ್ತಿದ್ದ ಬೈಕ್ ಮುಖಮುಖಿ ಢಿಕ್ಕಿಯಾದ ಪರಿಣಾಮ ಸ್ಥಳದಲ್ಲೇ ಇಬ್ಬರು ಮೃತಪಟ್ಟಿದ್ದಾರೆ.ಈ ಕುರಿತು ಯಾದಗಿರಿ ಗ್ರಾಮೀಣ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಬೈಕ್ ಸವಾರ ಮತ್ತು ಆಟೋದಲ್ಲಿದ್ದ ಪ್ರಯಾಣಿಕ ಸೇರಿ ಇಬ್ಬರು ಮೃತಪಟ್ಟಿರುವ ಘಟನೆ ಯಾದಗಿರಿ ಜಿಲ್ಲೆಯ ಮುಂಡರಗಿ ಬಳಿ ನಡೆದಿದೆ.ಮೃತರನ್ನು ಬಸವರಾಜ ಮತ್ತು ಅಂಜಿ ಎಂದು ಗುರುತಿಸಲಾಗಿದೆ.

Read More »

ಜಮ್ಮು-ಕಾಶ್ಮೀರದ: ಭಾರೀ ಮಳೆ-ಪ್ರವಾಹಕ್ಕೆ ಮೂವರು ಬಲಿ!!

ಜಮ್ಮು ಮತ್ತು ಕಾಶೀರದ ರಾಂಬನ್‌ ಜಿಲ್ಲೆಯ ಚೆನಾಬ್‌ ನದಿಯ ಸಮೀಪವಿರುವ ಧರ್ಮಕುಂಡ್‌ ಗ್ರಾಮದಲ್ಲಿ ಶನಿವಾರ ರಾತ್ರಿ ಸುರಿದ ತೀವ್ರ ಮಳೆಯಿಂದ ಉಂಟಾದ ಪ್ರವಾಹವು ಮೂರು ಜೀವಗಳನ್ನು ಬಲಿ ತೆಗೆದುಕೊಂಡಿದ್ದು, ಓರ್ವ ವ್ಯಕ್ತಿ ಕಾಣೆಯಾಗಿರುವ ಘಟನೆ ಸಂಭವಿಸಿದೆ.ರಾಷ್ಟ್ರೀಯ ಹೆದ್ದಾರಿಯನ್ನು ನಿರ್ಬಂಧಿಸಲಾಗಿದೆ ಮತ್ತು ದುರ ದೃಷ್ಟವಶಾತ್‌, ಮೂರು ಸಾವುನೋವುಗಳು ಮತ್ತು ಆಸ್ತಿ ನಷ್ಟವಾಗಿದೆ ಎಂದು ಸಿಂಗ್‌ ಹೇಳಿಕೆಯಲ್ಲಿ ತಿಳಿಸಿದ್ದಾರೆ.ಜಿಲ್ಲಾಧಿಕಾರಿ ಬಷೀರ್‌-ಉಲ್‌‍-ಹಕ್‌ ಚೌಧರಿ ಅವರೊಂದಿಗೆ ನಿರಂತರ ಸಂಪರ್ಕದಲ್ಲಿದ್ದಾರೆ.ಸಂತ್ರಸ್ತ ಕುಟುಂಬಗಳಿಗೆ ಹಣಕಾಸಿನ ನೆರವು ಸೇರಿದಂತೆ ಎಲ್ಲಾ …

Read More »

ಕೊಡಗು :ಹತ್ತು ದಿನಗಳಲ್ಲಿ ಐದು ಜಾನುವಾರುಗಳ ಕೊಂದ ಹುಲಿ!!

ಪೊನ್ನಂಪೇಟೆ ತಾಲ್ಲೂಕಿನ ಶ್ರೀಮಂಗಲ ಮತ್ತು ಬಿರುನಾಣಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಳೆದ ಹತ್ತು ದಿನಗಳಲ್ಲಿ 2 ಹುಲಿಗಳು 5 ಜಾನುವಾರುಗಳನ್ನು ಕೊಂದು ತಿಂದಿದೆ. ಗ್ರಾಮಗಳಿಗೆ ನುಗ್ಗಿ ಜಾನುವಾರುಗಳನ್ನು ಕೊಲ್ಲುತ್ತಿರುವ ಹಿನ್ನೆಲೆಯಲ್ಲಿ ಜನರ ಮೇಲೂ ದಾಳಿ ಮಾಡುವ ಆತಂಕವಿದೆ.ಹೀಗಾಗಿಯೇ ಶ್ರಿಮಂಗಲ ಹಾಗೂ ಬಿರುನಾಣಿ ವ್ಯಾಪ್ತಿಯಲ್ಲಿ ಹುಲಿ ಸೆರೆಗೆ ಕಾರ್ಯಾಚರಣೆ ನಡೆಸಲಾಗುತ್ತಿದೆ. 60 ಕ್ಕೂ ಹೆಚ್ಚು ಅರಣ್ಯ ಸಿಬ್ಬಂದಿ ಬಳಸಿ ಹಾಗೂ ದುಬಾರೆ ಸಾಕಾನೆ ಶಿಬಿರದ ಗೋಪಿ ಹಾಗೂ ಶ್ರೀರಾಮ ಆನೆಗಳ ಬಳಸಿ …

Read More »

ಕೊಡಗು :ಹೋರಿ ಮಾರಿದ ಹಣಕ್ಕಾಗಿ ತಾಯಿಯನ್ನೇ ಕೊಂದ ಪಾಪಿ ಮಗ!!

ನವಿಲೂರಿನಲ್ಲಿ ಹೆತ್ತ ತಾಯಿಯನ್ನೇ ಪಾಪಿ ಮಗ ಹಣಕ್ಕಾಗಿ ಹತ್ಯೆ ಮಾಡಿದ್ದಾನೆ. ನವಿಲೂರಿನ ತಮ್ಮಯ್ಯ, ಗೌರಮ್ಮ ಎಂಬುವವರು ಕೇವಲ ಒಂದು ಎಕರೆ ಜಮೀನಿನಲ್ಲಿ ಸಣ್ಣ ಗುಡಿಸಲು ಹಾಕಿಕೊಂಡು ಬದುಕು ದೂಡುತ್ತಿದ್ದವರು. ಗೌರಮ್ಮ ಒಬ್ಬ ಮಗ ಇದ್ದರೆ ಸಾಲದು ಅಂತ ಮೂವರಿಗೆ ಜನ್ಮಕೊಟ್ಟಿದ್ರು. ಎಲ್ಲರಿಗಿಂತ ಹಿರಿಯವನು ಇದೇ ಸ್ವಾಮಿ. ಇವನೇ ಒಂಭತ್ತು ತಿಂಗಳು ಹೆತ್ತು, ಹೊತ್ತು ಜನ್ಮವಿತ್ತ ತಾಯಿ ಎನ್ನುವುದನ್ನು ನೋಡದೆ ಭೀಕರವಾಗಿ ಕೊಲೆ ಮಾಡಿರುವ ಪಾಪಿ. ತಮ್ಮಯ್ಯ, ಗೌರಮ್ಮ ದಂಪತಿಯ ಹಿರಿಯ …

Read More »

ಹುಬ್ಬಳ್ಳಿ :ಸೈನಿಕರ ಮನೆ ವಸ್ತುಗಳು ಕಳ್ಳತನಮಾಡಿ ಪರಾರಿ!!

ಕಳೆದ ಗುರುವಾರ ಅಶೋಕ ಲೈಲ್ಯಾಂಡ್ ಗೂಡ್ಸ್ ವಾಹನದಲ್ಲಿ ಇಬ್ಬರು ಸೈನಿಕರು ತಮ್ಮ ಮನೆಯ ವಸ್ತುಗಳನ್ನು ಗೋವಾ ಕೊಡುಗೆ ತೆಗೆದುಕೊಂಡು ಹೋಗುವಾಗ ಪುನಾ ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಳ್ಳರು ವಾಹನದಲ್ಲಿದ್ದ ವಿವಿಧ ಕಂಪನಿಯ ಸೈಕಲ್, ಮೋಟಾರ್, ಗೃಹ ಬಳಕೆ ವಸ್ತುಗಳು ಸುಮಾರು 15,50,000 ಮೌಲ್ಯದ ವಸ್ತುಗಳನ್ನು ಕೊಳ ತರ ಮಾಡಿರುವ ಬಗ್ಗೆ ಹಳೆ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು ಇದೀಗ ಪೊಲೀಸರು ಕಳ್ಳರನ್ನು ಪತ್ತೆ ಹಚ್ಚಿದ್ದು, ಆರೋಪಿಗಳಾದ ವಿಠ್ಠಲ್ ಎಂಬುವನಿಂದ …

Read More »

ಸೈಬರ್ ವಂಚನೆ: ₹95,000 ಹಣ ಕಳೆದುಕೊಂಡ ವೈದ್ಯ!!

ದಾಸಣ್ಣ ಅವರ ದೂರಿ ಪ್ರಕಾರ ತಮ್ಮ ಮನೆಯ ಬಾತ್‌ರೂಮ್‌ನ ಕಮೋಡ್ ಅನ್ನು ಸರಿಪಡಿಸಲು ಆನ್‌ಲೈನ್ ಮೂಲಕ ಪ್ಲಂಬರ್ ಸೇವಾ ತಜ್ಞನೊಬ್ಬನನ್ನು ಹುಡುಕಲು ಪ್ರಯತ್ನಿಸಿದ್ದರು. ಈ ಸಂದರ್ಭದಲ್ಲಿ 7003975127 ಎಂಬ ಸೈಬರ್ ಕಳ್ಳ ತನ್ನ ಮೊಬೈಲ್ ನಂಬರ್‌ನಿಂದ ದಾಸಣ್ಣ ಅವರಿಗೆ ಮೆಸೇಜ್‌ವೊಂದು ಕಳಿಸಿದ್ದಾನೆ. ನಂತರ ಈ ನಂಬರ್‌ನಿಂದ ಅವರ ವಾಟ್ಸ್‌ಅಯಪ್ ನಂಬರ್‌ಗೆ ಅಪರೂಪದ .apk ಫೈಲ್‌ವೊಂದನ್ನು ಕಳುಹಿಸಲಾಗಿದೆ.ದಾಸಣ್ಣ ಅವರು ಆ ಫೈಲ್ ಓಪನ್ ಮಾಡಿದ ನಂತರ, ಅವರ ಮೊಬೈಲ್ ಫೋನ್‌ನಲ್ಲಿದ್ದ ಬ್ಯಾಂಕ್ …

Read More »

ಘೋರ ಮಳೆ! ಸಿಡಿಲು ಬಡಿದು ಬಾಲಕ, ಆಕಳು ಸಾವು!!

ಬಳ್ಳಾರಿ ಜಿಲ್ಲೆಯ ಕೊಟ್ಟೂರು ತಾಲ್ಲೂಕಿನ ನಿಂಬಳಗೆರೆ ಸುತ್ತಮುತ್ತ ಹಾಗೂ ಕೋಗಳಿ ಹೋಬಳಿಯಲ್ಲಿ ಶುಕ್ರವಾರ ಉತ್ತಮ ಮಳೆಯಾಯಿತು. ಶಾಂತವೀರಯ್ಯ ಚಿಕ್ಕಯ್ಯನಮಠ ಎಂಬ ಬಾಲಕ ಸಿಡಿಲು ಬಡಿದು ಮೃತಪಟ್ಟಿದ್ದಾನೆ. ಗಿಡಮರಗಳು ಉರುಳಿ ಬಿದ್ದವು. ತಾಲ್ಲೂಕಿನ ಅಲಬೂರು ಗ್ರಾಮದಲ್ಲಿ ಆಕಳೊಂದು ಸಿಡಿಲು ಬಡಿದು ಮೃತಪಟ್ಟಿದೆ. ಕೆ.ಕೋಡಿಹಳ್ಳಿ ಗ್ರಾಮದಲ್ಲಿ ಮನೆ ಮತ್ತು ಬೆಳೆಗಳಿಗೆ ಹಾನಿಯಾಗಿದೆ.

Read More »