ಶನಿವಾರ ರಾತ್ರಿ ಭಾರೀ ಗಾಳಿ ಮಳೆಯಿಂದ 11 ಕೆವಿ. ವಿದ್ಯುತ್ ತಂತಿ ತುಂಡಾಗಿ ನೆಲಕ್ಕೆ ಬಿದ್ದಿತ್ತು. ಆದರೆ ವಿದ್ಯುತ್ ಸಂಪರ್ಕ ಕಡಿತಗೊಂಡಿರಲಿಲ್ಲ. ಇದರ ಅರಿವಿಲ್ಲದ ನಂದೀಶ್ ಇಂದು ಬೆಳಗ್ಗೆ ವಾಕಿಂಗ್ ಗೆ ಹೋದಾಗ ಆಕಸ್ಮಿಕವಾಗಿ ಈ ತಂತಿಯನ್ನು ತುಳಿದಿದ್ದು ಆಘಾತಕ್ಕೆ ಒಳಗಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Read More »ದುರಂತ: ಟ್ರ್ಯಾಕ್ಟರ್ನಡಿ ಸಿಲುಕಿ ತುಂಡಾದ ಬಾಲಕನ ದೇಹ!!
ಚಿತ್ರದುರ್ಗದ ಕೆಳಗಳಹಟ್ಟಿ ಗ್ರಾಮದ ಓಬಣ್ಣ ಹಾಗೂ ದೀಪಾ ಎಂಬ ದಂಪತಿಯ ಪುತ್ರ ಈ ಅನಾಹುತದಲ್ಲಿ ಬಲಿಯಾಗಿದ್ದಾನೆ. ದೀಪಾ ತನ್ನ ಪುತ್ರನೊಂದಿಗೆ ತವರಿಗೆ ಬಂದಿದ್ದರು.ಈ ವೇಳೆ ದೀಪಾ ಅವರು ತನ್ನ ತಂದೆ ಮಾರಣ್ಣ ಜೊತೆ ಮಗನನ್ನು ಹೊಲಕ್ಕೆ ಟ್ರ್ಯಾಕ್ಟರ್ನಲ್ಲಿ ಕರೆದುಕೊಂಡು ಹೋಗಿದ್ದರು. ತಾತನೊಂದಿಗೆ ಕುಳಿತಿದ್ದ ಬಾಲಕ ಮಾರ್ಗಮಧ್ಯೆ ಆಯತಪ್ಪಿ ಬಿದ್ದು ಟ್ರ್ಯಾಕ್ಟರ್ನ ರೂಟರ್ ಯಂತ್ರಕ್ಕೆ ಸಿಲುಕಿದಾಗ ದೇಹ ತುಂಡಾಗಿದೆ. ಗುಡೇಕೋಟೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Read More »ಮಾರಕಾಸ್ತ್ರಗಳಿಂದ ಕೊಚ್ಚಿ, ಮಂಗಳಮುಖಿಯ ಬರ್ಬರ ಹತ್ಯೆ!
ಮೂರು ತಿಂಗಳ ಹಿಂದೆ ಜಗನ್ನಾಥ್ ಎನ್ನುವವರ ಜೊತೆ ಮಂಗಳಮುಖಿ ತನುಶ್ರೀ ವಿವಾಹವಾಗಿದ್ದು, ಕಳೆದ ಮೂರು ದಿನಗಳ ಹಿಂದೆಯೇ ತನುಶ್ರೀ ಭೀಕರವಾಗಿ ಕೊಲೆಯಾಗಿರುವ ಶಂಕೆ ವ್ಯಕ್ತವಾಗಿದೆ.ತನುಶ್ರೀ ಕೊಲೆಯಾದ ಬಳಿಕ ಪತಿ ಜಗನ್ನಾಥ್ ಮತ್ತು ಮನೆ ಕೆಲಸದಾಕೆ ಎಸ್ಕೇಪ್ ಆಗಿದ್ದಾರೆ ಎನ್ನಲಾಗಿದ್ದು, ಕೊಲೆಯಾದ ತನುಶ್ರೀ ಸಂಗಮ ಎನ್ಜಿಒ ಸಹ ನಡೆಸುತ್ತಿದ್ದರು. ಸದ್ಯ ಘಟನಾ ಸ್ಥಳಕ್ಕೆ ಕೆಆರ್ ಪುರಂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ
Read More »ಕಾರಿನಲ್ಲಿ ಗ್ರಾ.ಪಂ ಸಹಾಯಕ ಲೆಕ್ಕಾಧಿಕಾರಿ ಶವ ಪತ್ತೆ!!
ಕಾರಿನ ಕೀ ಒಳಗೆ ಇರುವುದು ಹಾಗೂ ಕಾರು ನಿಂತ ಸ್ಥಿತಿಯಲ್ಲಿಯೇ ಇರುವುದನ್ನು ಗಮನಿಸಿದ ಸ್ಥಳೀಯರು, ಚನ್ನರಾಯಪಟ್ಟಣ ನಗರ ಠಾಣೆಗೆ ಮಾಹಿತಿ ನೀಡಿದ್ದಾರೆ.ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಮೆಕ್ಯಾನಿಕ್ ಸಹಾಯದಿಂದ ಕಾರಿನ ಬಾಗಿಲು ತೆಗೆದು ಪರಿಶೀಲಿಸಿದಾಗ, ಶಿವಪ್ರಸಾದ್ ಕಾರಿನೊಳಗೆ ವಿಷ ಸೇವಿಸಿ ಮೃತಪಟ್ಟಿರುವುದು ಪ್ರಾಥಮಿಕ ಹಂತದ ತನಿಖೆಯಲ್ಲಿ ದೃಢಪಟ್ಟಿದೆ. ಮಾರೋಣತ್ತರ ಪರೀಕ್ಷೆಗಾಗಿ ಶವವನ್ನು ಚನ್ನರಾಯಪಟ್ಟಣ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.ಜಿಲ್ಲೆಯ ಚನ್ನರಾಯಪಟ್ಟಣದ ರಾಮೇಶ್ವರ ಬಡಾವಣೆಯಲ್ಲಿ ರಸ್ತೆ ಬದಿ ನಿಂತಿದ್ದ ಕಾರಿನೊಳಗೆ ದಿಡಗ ಗ್ರಾಮ …
Read More »ಸಿಇಟಿ ಪರೀಕ್ಷೆ ಬರೆಯಲು ಆಗಮಿಸಿದ್ದ ವಿದ್ಯಾರ್ಥಿಯ ಜನಿವಾರವನ್ನು ಕತ್ತರಿಸಿದ ಸಿಬ್ಬಂದಿ!!
ಧಾರವಾಡದ ರಾಘವೇಂದ್ರ ನಗರದ ನಂದನ್ ಏರಿ, ವಿದ್ಯಾಗಿರಿ ಬಡಾವಣೆಯಲ್ಲಿರೋ ಜೆಎಸ್ಎಸ್ ಕಾಲೇಜಿನಲ್ಲಿ ಪಿಯುಸಿ ಮುಗಿಸಿದ್ದಾರೆ. ಇನ್ನು ಈತ ಏಪ್ರಿಲ್ 16 ರಂದು ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ನಗರದ ಹುರಕಡ್ಲಿ ಕಾಲೇಜಿನಲ್ಲಿ ಬರೆಯಲು ಹೋಗಿದ್ದ. ಕೇಂದ್ರದ ಹೊರಗಡೆ ಭದ್ರತಾ ಸಿಬ್ಬಂದಿ ಈತನನ್ನು ಪರೀಕ್ಷಿಸುವಾಗ ನಂದನ್ ಧರಿಸಿದ್ದ ಜನಿವಾರ ಕಣ್ಣಿಗೆ ಬಿದ್ದಿದೆ. ಕೂಡಲೇ ಅದನ್ನು ತೆಗೆಯುವಂತೆ ಹೇಳಿದ್ಧಾರೆ. ಆದರೆ ಅದಕ್ಕೆ ನಂದನ್ ವಿರೋಧಿಸಿದ್ದಾನೆ. ಆದರೆ ಅದನ್ನು ಧರಿಸಿದರೆ ಪರೀಕ್ಷಾ ಕೊಠಡಿಗೆ ಬಿಡಲು ಆಗೋದಿಲ್ಲ …
Read More »ಅಪಘಾತ : ಕಾರ್ ಅಪಘಾತ ತಮಿಳು ನಟ ಅಜಿತ್ಕುಮಾರ್ ಪ್ರಾಣಾಪಾಯದಿಂದ ಪಾರು!!
ಅಜಿತ್ ಕುಮಾರ್ ಅವರು ರೇಸ್ ಟ್ರ್ಯಾಕ್ನಲ್ಲಿ ಓಡಿಸುತ್ತಿದ್ದ ಕಾರು ಮತ್ತೆ ಅಪಘಾತಕ್ಕೆ ಒಳಗಾಗಿದೆ. ಚಲಿಸುತ್ತಿದ್ದ ಕಾರು ತಡೆಗೋಡೆಗೆ ಡಿಕ್ಕಿ ಹೊಡೆದ ಪರಿಣಾಮ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಅಜಿತ್ ಕುಮಾರ್ ಅವರು ತಮ್ಮದೇ ಕಾರ್ ರೇಸಿಂಗ್ ಟೀಂ ಹೊಂದಿದ್ದಾರೆ. ಅವರು ತಮ್ಮ ತಂಡದ ಜೊತೆ ಇತ್ತೀಚೆಗೆ ಹೆಚ್ಚೆಚ್ಚು ಕಾರ್ ರೇಸ್ ಪ್ರ್ಯಾಕ್ಟಿಸ್ ಮಾಡುತ್ತಿದ್ದಾರೆ. ಅವರು ತರಬೇತಿ ಪಡೆಯುತ್ತಿರುವಾಗ ಕಾರು ಹೋಗಿ ಕಟ್ಟೆಗೆ ಗುದ್ದಿದೆ. ಮಳೆಯ ಕಾರಣಕ್ಕೆ ಟ್ರ್ಯಾಕ್ ಒದ್ದೆ ಆಗಿತ್ತು. …
Read More »ಪಾರ್ಟಿ ಮಾಡಲು ಕುರಿ ಕೊಡದ ಕುರಿಗಾಯಿಗಳ ಮೇಲೆ ಹಲ್ಲೆ!
ಜಮೀನಿನಲ್ಲಿ ಬೀಡುಬಿಟ್ಟಿದ್ದ ಕುರಿ ಕಳ್ಳತನಕ್ಕೆ ಬಂದಿದ್ದ ಖದೀಮರ ಗ್ಯಾಂಗ್ ಪಾರ್ಟಿ ಮಾಡಲು ಕುರಿ ಕೊಡಿ ಎಂದು ಕುರಿಗಾಯಿಗಳಿಗೆ ಧಮ್ಕಿ ಹಾಕಿದ್ದಾರೆ. ಕುರಿ ಕೊಡದೇ ಇದ್ದಾಗ ಏಕಾಏಕಿ ಹಲ್ಲೆಗೈದು ಪರಾರಿಯಾಗಿದ್ದಾರೆ.ಬೆಳಗಾವಿ ಹೊರವಲಯದ ಮಜ್ಜಗಾವಿಯಲ್ಲಿ ಈ ಘಟನೆ ನಡೆದಿದೆ.ಗಾಯಾಳು ಕುರಿಗಾರರು ಬೆಳಗಾವಿ ಬಿಮ್ಸ್ ಆಸ್ಪತ್ರೆಗೆ ದಾಖಲಲಿಸಲಾಗಿದೆ. ಆನಂದ ಕಲ್ಲೊಳ್ಳರ್, ಯಲ್ಲಪ್ಪ ಕಲ್ಲೊಳ್ಕರ್, ಗಂಗಾರಾಮ್ ಬೆಳಗಾಂವಕರ್ ಅವರ ಕಣ್ಣು, ಕೈ, ಹೊಟ್ಟೆ, ತಲೆಯ ಭಾಗಕ್ಕೆ ಗಂಭೀರ ಗಾಯವಾಗಿದೆ. ಬೆಳಗಾವಿ ಉದ್ಯಮಬಾಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ …
Read More »ಜಲಾಶಯದ ನೀರಿನಲ್ಲಿ ಈಜಲು ಹೋದ ಯುವಕ ಸಾವು!!!
ಕಾಮಗರೆ ಸಮೀಪ ಗುಂಡಾಲ್ ಜಲಾಶಯದಲ್ಲಿ ಯುವಕನೋರ್ವ ನೀರಿನಲ್ಲಿ ಈಜಲು ಹೋಗಿ ಮುಳುಗಿ ಸಾವನಪ್ಪಿರುವ ಘಟನೆ ಜರುಗಿದೆ.ಯುವಕನೋರ್ವ ಮುಳುಗಿರುವ ಬಗ್ಗೆ ಗಮನಿಸಿದ ಸ್ಥಳೀಯರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. ದಡದಲ್ಲಿದ್ದ ಬಟ್ಟೆ ಫೋನ್ ಮುಖಾಂತರ ಆತನ ವಿಳಾಸ ಪತ್ತೆ ಮಾಡಿ ಆತನ ಪೋಷಕರು ಗ್ರಾಮಸ್ಥರಿಗೆ ಮಾಹಿತಿ ನೀಡಿದ್ದಾರೆ.ಹನೂರು ತಾಲೂಕಿನ ಬಿ. ಗುಂಡಾಪುರ ಗ್ರಾಮದ ಶಿವಯ್ಯ ಎಂಬುವರ ಪುತ್ರ ಮಲ್ಲೇಶ್ ಗುಂಡಾಲ್ ಜಲಾಶಯದಲ್ಲಿ ಮುಳುಗಿ ಮೃತಪಟ್ಟ ವ್ಯಕ್ತಿ ಎಂದು ಗುರುತಿಸಲಾಗಿದೆ.
Read More »ಗರ್ಭ ಧರಿಸಿದ್ದ ಹಸು ಕಡಿದು ಮಾಂಸ ಕದ್ದ ಆರೋಪಿ ಅರೆಸ್ಟ್!!
ಇಬ್ರಾಹಿಂ ಮಹಮದ್ ಬಂಧಿತ ವ್ಯಕ್ತಿ ಎಂದು ಗುರುತಿಸಲಾಗಿದೆ. ಕುಕನೀರ್ ನದಿ ದಂಡೆಯ ಮೇಲೆ ಹಸು ಕಡಿದು ಗೋವಿನ ಹೊಟ್ಟೆಯೊಳಗೆ ಇದ್ದ ಕರುವನ್ನು ಚೀಲದಲ್ಲಿ ಸುತ್ತಿ ಬಿಸಾಡಲಾಗಿತ್ತು.ಗರ್ಭ ಧರಿಸಿದ್ದ ಹಸು ಕೊಂದು ಮಾಂಸ ಕದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
Read More »ಬೃಹತ್ ಜಾಹೀರಾತು ಫಲಕ ನೆಲಕ್ಕೆ ಉರುಳಿದ ಪರಿಣಾಮ, ನಾಲ್ವರಿಗೆ ಗಾಯ!
ಸರ್ಜಾಪುರ ಬೆಂಗಳೂರು ರಸ್ತೆಯ ಉದ್ದಕ್ಕೂ ಖಾಸಗಿ ನಿವೇಶನ ಮತ್ತು ಕಟ್ಟಡಗಳ ಮೇಲೆ ಅನಧಿಕೃತವಾದ ಜಾಹೀರಾತು ಫಲಕಗಳು ನೂರಾರು ಸಂಖ್ಯೆಯಲ್ಲಿ ಇದ್ದು, ಇವು ಜನರ ಜೀವಗಳಿಗೆ ಕಂಟಕವಾಗಿದೆ.ಇಂದು ಧರೆಗುರುಳಿದ ಜಾಹೀರಾತು ನಾಮಫಲಕವು ಹಿಂಬದಿಗೆ ಬಿದ್ದ ಕಾರಣ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಒಂದು ವೇಳೆ ಮುಂಭಾಗಕ್ಕೆ ಉರುಳಿದ್ದರೆ ರಸ್ತೆಯಲ್ಲಿ ಹಾದು ಹೋಗುವ ವಾಹನ ಸವಾರರ ಮೇಲೆ ಬೀಳುವ ಸಾಧ್ಯತೆಗಳಿತ್ತು. ಹಿಂಭಾಗ ಬಿದ್ದ ಪರಿಣಾಮವಾಗಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.ಈಗಾಗಲೇ ಸರ್ಜಾಪುರ ಬೆಂಗಳೂರು ಮುಖ್ಯ ರಸ್ತೆಯಲ್ಲಿ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





