ಡ್ರೈವರ್ ನಿದ್ರೆಯ ಮಂಪರಿನಲ್ಲಿದ್ದ ಕಾರಣ, ತನ್ನ ನಿಯಂತ್ರಣ ತಪ್ಪಿ, ನಿಂತಿದ್ದ ಇಂಡಿಗೋ ಏರ್ಲೈನ್ಸ್ನ A320 ವಿಮಾನದ ಕೆಳಭಾಗಕ್ಕೆ ಗುದ್ದಿದೆ. ಡಿಕ್ಕಿ ಹೊಡೆದ ತಕ್ಷಣ ಚಾಲಕ ಎಚ್ಚೆತ್ತುಕೊಂಡಿದ್ದು, ತಕ್ಷಣವೇ ವಾಹನವನ್ನು ನಿಲ್ಲಿಸಿದ್ದಾನೆ.ಟೆಂಪೋ ಟ್ರಾವೆಲರ್ಗಳನ್ನು ಸಾಮಾನ್ಯವಾಗಿ ಏರ್ಪೋರ್ಟ್ ಸಿಬ್ಬಂದಿಯನ್ನು ಅವರ ಕಚೇರಿ ಮತ್ತು ವಿಮಾನಗಳ ಬಳಿ ಇರುವ ಸೇವಾ ಪ್ರದೇಶಗಳಿಗೆ ಡ್ರಾಪ್ ಹಾಗೂ ಪಿಕ್ಅಪ್ ಮಾಡಲು ಬಳಸಲಾಗುತ್ತದೆ. ಘಟನೆಯಲ್ಲಿ ಯಾವುದೇ ಸಿಬ್ಬಂದಿ ಅಥವಾ ಪ್ರಯಾಣಿಕರು ಇಲ್ಲದ ಕಾರಣ ಯಾವುದೇ ಹಾನಿಯಾಗಿಲ್ಲ. ವಿಮಾನಕ್ಕೆ ಸ್ವಲ್ಪ …
Read More »ಚಾಲಕನ ನಿಯಂತ್ರಣ ತಪ್ಪಿ ಬೇಕರಿಗೆ ನುಗ್ಗಿದ BMTC ಬಸ್!!
ಚಾಲಕನ ನಿಯಂತ್ರಣ ತಪ್ಪಿದ ಬಿಎಂಟಿಸಿ ಬಸ್ ಏಕಾಏಕಿ ಬೇಕರಿಗೆ ನುಗ್ಗಿದ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ನಲ್ಲಿ ನಡೆದಿದೆ.ಆನೇಕಲ್ ನ ಜಿಗಣಿ ಬಳಿ ಈ ಘಟನೆ ನಡೆದಿದೆ. ಏಕಾಏಕಿ ಬಸ್ ಬೇಕರಿಗೆ ನುಗ್ಗಿದೆ. ಬೇಕರಿಯಲ್ಲಿ ಯಾರೂ ಇಲ್ಲದ ಕಾರಣ ಅದೃಷ್ಟವಶಾತ್ ಯಾವುದೇ ಅನಾಹುತ ಸಂಭವಿಸಿಲ್ಲ. ತಾಲೂಕನ ವಿರುದ್ಧ ಆನೇಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More »ಬೆಂಗಳೂರು: ಚಾಕುವಿನಿಂದ ಇರಿದು ಮಗನಿಂದಲೇ ತಂದೆಯ ಬರ್ಬರ ಹತ್ಯೆ.!
ವಿವೇಕಾನಗರದ ಬಸ್ ನಿಲ್ದಾಣ ಹಿಂಭಾಗ ತಡರಾತ್ರಿ ಘಟನೆ ನಡೆದಿದೆ.ಮಗನಿಂದಲೇ ನಿವೃತ್ತ ಯೋಧತಂದೆ ಕೊಲೆಯಾಗಿದೆ. ಮನೆಯಲ್ಲಿ ಸ್ಟ್ರಿಕ್ಟ್ ಮಾಡುತ್ತಿದ್ದರು ಎಂಬ ಕಾರಣಕ್ಕೆ ತಂದೆಯನ್ನೇ ಚಾಕುವಿನಿಂದ ಇರಿದು ಕೊಂದಿದ್ದಾನೆ. ವಿವೇಕನಗರ ಪೊಲೀಸರು ಆರೋಪಿ ಬೋಲು ಅರಬ್ ನನ್ನು ಬಂಧಿಸಿದ್ದಾರೆ.ವಿವಿಪುರಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
Read More »ವಾಯು ವಿಹಾರಕ್ಕೆ ಹೋಗಿದ್ದ ನಗರಸಭೆ ಮಾಜಿ ಸದಸ್ಯನ ಬರ್ಬರ ಹತ್ಯೆ!!
ಬೆಳಗ್ಗೆ ವಾಯುವಿಹಾರಕ್ಕೆ ತೆರಳಿದ್ದ ವೇಳೆ ಚಾಕು ಇರಿಯಲಾಗಿದ್ದು, ತಕ್ಷಣ ಸತೀಶ್ರನ್ನ ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ವೈಯಕ್ತಿಕ ದ್ವೇಷಕ್ಕೆ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ಕಾರವಾರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.ವೈಯಕ್ತಿಕ ಕಾರಣಕ್ಕೆ ಕೊಲೆ ಮಾಡಲಾಗಿದೆ ಎಂದ ಎಸ್.ಪಿ ಎಂ ನಾರಾಯಣ್ , ಕೊಲೆಯಾದ ವ್ಯಕ್ತಿ ಒಬ್ಬ ರೌಡಿ ಶೀಟರ್ ಆಗಿದ್ದ. ಮಾಜಿ ನಗರಸಭಾ ಸದಸ್ಯ ಕೂಡ ಹೌದು. ಈತನ …
Read More »ಲಿವಿಂಗ್ ಟುಗೆದರ್ ಗೆ ಮನೆಯವರ ವಿರೋಧ:ರೈಲಿಗೆ ಸಿಲುಕಿ ಯುವಕ ಆತ್ಮಹತ್ಯೆ.!
ಕಲಬುರಗಿಯ ನಾಗನಹಳ್ಳಿ ಬಳಿ ರೈಲಿ ಸಿಲುಕಿ ಶಿವಕುಮಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಲಬುರಗಿ ತಾಲೂಕಿನ ಕುಮಸಿ ಗ್ರಾಮದ ಯುವಕ ಶಿವಕುಮಾರ್ ಆತ್ಮಹತ್ಯೆಗೂ ಮುನ್ನ ಲಿವಿಂಗ್ ಟುಗೆದರ್ ನಲ್ಲಿದ್ದ ಮಹಿಳೆಗೆ ಕರೆ ಮಾಡಿದ್ದ. ಈ ವೇಳೆ ರಕ್ಷಣೆಗೆ ಮುಮದಾಗಿ ಮಹಿಳೆಗೂ ಗಾಯ. ಗಾಯಾಳು ಮಹಿಳೆಗೆ ಕಲಬರುಗಿ ಜೇಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ವಾಡಿ ರೈಲ್ವೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More »ಬೈಕ್ ಮೇಲೆ ಕಂಟೇನರ್ ಬಿದ್ದು ತಂದೆ-ಮಗಳು ಸ್ಥಳದಲ್ಲೇ ಸಾವು!!
ಚಿಕ್ಕಬಳ್ಳಾಪುರ ತಾಲೂಕಿ ಲಿಂಗಶೆಟ್ಟಪುರ ಗೇಟ್ ಬಳಿಯ ಬೆಂಗಳೂರು-ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಾಗೇಪಲ್ಲಿ ಕಡೆಯಿಂದ ಬೆಂಗಳೂರು ಕಡೆಗೆ ಬೈಕ್ ಬರುತ್ತಿತ್ತು. ಬೈಕ್ ಪಕ್ಕದಲ್ಲಿ ಕಂಟೇನರ್ ಸಹ ಬರುತ್ತಿತ್ತು. ಆದರೆ, ಲಿಂಗಶೆಟ್ಟಪುರ ಗೇಟ್ ಬಳಿ ಈಶಾ ಪೌಂಡೇಷನ್ ಕಡೆಯಿಂದ ಬಂದ ಕಾರೊಂದು ರಭಸವಾಗಿ ಹೆದ್ದಾರಿಗೆ ಬಂದಿದೆ. ಕಾರಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಕಂಟೇನರ್ ಚಾಲಕ ಸಡನ್ ಆಗಿ ಬ್ರೇಕ್ ತುಳಿದು, ಕಂಟೇನರ್ ಅನ್ನು ಎಡಕ್ಕೆ ಎಳೆದಿದ್ದಾರೆ. ಕಂಟೇನರ್ ಪಕ್ಕದಲ್ಲೇ ಚಲಿಸುತ್ತಿದ್ದ ಬೈಕ್ ಸವಾರರ …
Read More »ಮುಂಬೈ : ವಧುವಿನ ಕಿರುಕುಳಕ್ಕೆ ಆತ್ಮಹತ್ಯೆ ಮಾಡಿಕೊಂಡ ವರ!
ಸುರೇಶ್ ಅವರೊಂದಿಗಿನ ಸಂಬಂಧವನ್ನು ಕೊನೆಗೊಳಿಸಿದರೆ ಮಾತ್ರ ಮದುವೆಯಾಗುವುದಾಗಿ ಹರೇರಾಮ್ ಮೋಹಿನಿಯನ್ನು ಹೇಳಿದಾಗ, ಅವಳು ನಿರಾಕರಿಸಿದಳು ಮತ್ತು ಅವನ ಮತ್ತು ಅವನ ಕುಟುಂಬದ ವಿರುದ್ಧ ವರದಕ್ಷಿಣೆ ಪ್ರಕರಣ ದಾಖಲಿಸುವುದಾಗಿ ಹರೇರಾಮ್ ಗೆ ಬೆದರಿಕೆ ಹಾಕಿದಳು ಎಂದು ಆರೋಪಿಸಲಾಗಿದೆ.ಈ ನಿರಂತರ ಕಿರುಕುಳವು ಸಾಮಾಜಿಕ ಅವಮಾನದ ಬಗ್ಗೆ ಚಿಂತಿತರಾಗಿದ್ದ ಹರೇರಾಮ್ ಮಾನಸಿಕ ಯಾತನೆಯನ್ನು ಅನುಭವಿಸಲು ಕಾರಣವಾಯಿತು, ಇದು ಅಂತಿಮವಾಗಿ ಆತ್ಮಹತ್ಯೆಗೆ ಕಾರಣವಾಯಿತು.ಹರೇರಾಮ್ ಅವರ ನಿವಾಸದ ಹೊರಗೆ 3-4 ದಿನಗಳ ಹಳೆಯ ಹಾಲಿನ ಚೀಲಗಳನ್ನು ನೆರೆಹೊರೆಯವರು …
Read More »ದಾವಣಗೆರೆ :ತಳ್ಳು ಗಾಡಿ ಹೊಟೇಲ್ ನಡೆಸುತ್ತಿದ್ದ ಮಣಿಕಂಠನ ಹತ್ಯೆ!!
ರಸ್ತೆಯಲ್ಲಿ ತಳ್ಳು ಗಾಡಿಯಲ್ಲಿ ವ್ಯಾಪಾರ ಮಾಡುತ್ತಿದ್ದರು. ಪಡ್ಡು, ಚಿತ್ರನ್ನ, ವಡೆ ಸೇರಿದಂತೆ ತಿಂಡಿ ತಿನಿಸುಗಳನ್ನು ರಾತ್ರಿ ವೇಳೆ ಉಣಬಡಿಸುವ ವ್ಯವಹಾರ ನಡೆಸುತ್ತಿದ್ದ ಹೊನ್ನಾಳಿ ಮೂಲದ ಮಣಿಕಂಠ ಅಲಿಯಾಸ್ ಮಣಿ ಸಾವು ಸ್ನೇಹಿತರಿಗೆ ಆಘಾತ ತಂದಿದೆ.ಮಣಿಕಂಠನ ಪತ್ನಿ ಪೊಲೀಸರಿಗೆ ನೀಡಿರುವ ದೂರಿನಲ್ಲಿ ಮಣಿಕಂಠನ ಇಬ್ಬರ ಸ್ನೇಹಿತರ ವಿರುದ್ಧ ಆರೋಪ ಮಾಡಿದ್ದಾರೆ.ಗಣೇಶ ಎಂಬುವವರು ಮಣಿಕಂಠನ ಪತ್ನಿ ಅವರಿಗೆ ನಿನ್ನ ಮೈದುನನಾದ ಅಣ್ಣಪ್ಪ ನನಗೆ ಫೋನ್ ಮಾಡಿದ್ದ. ನಿನ್ನ ಗಂಡ ಮಣಿಕಂಠನನ್ನು ಸಾಸಲು ಹಳ್ಳ …
Read More »ಧಾರವಾಡ : ಗಾಂಜಾ ಡೀಲರ್ ಗಳ ಬಂಧನ!!
ಇಂದು ಧಾರವಾಡ ಉಪನಗರ ಪೊಲೀಸ್ ಠಾಣಾ ವ್ಯಾಪ್ತಿಯ ಎತ್ತಿನಗುಡ್ಡ ಕಡೆಗೆ ಹೋಗುವ ರಸ್ತೆಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಮೂರು ಜನರನ್ನು ವಶಕ್ಕೆ ಪಡೆಯಲಾಗಿದೆ. ಎನ್. ಡಿ. ಪಿ. ಎಸ್ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಲಾಗಿದೆ. ವಶಕ್ಕೆ ಪಡೆದವರ ಹೆಸರುಗಳು,ಲುಕಮನ್ ಬಾಗಲಕೋಟಿ,ತಬ್ರೆಜ್ ಪಾಡ ಅತ್ತಾರ,ಮಹಮ್ಮದ ಜುನೈದ್ ಅಂಗಡಿ. ಬಂಧಿತರಿಂದ ಒಟ್ಟು 515 ಗ್ರಾಂ ತೂಕದ ಗಾಂಜಾ, ಎರಡು ಮೊಬೈಲ್ ಫೋನ್ಗಳು ಹಾಗೂ ಕೃತ್ಯಕ್ಕೆ ಬಳಸಿದ ಒಂದು ಎಂಟಾರ್ಕ್ ಬೈಕ್ …
Read More »ಬೆಳ್ತಂಗಡಿ: ನದಿಯಲ್ಲಿ ಕಾಲು ಜಾರಿ ಗುಂಡಿಗೆ ಬಿದ್ದು ಯುವಕ ಸಾವು.!
ಬೆಳಗ್ಗೆ ಸ್ಥಳೀಯ ಕಾವೇರಿ ನದಿಯಲ್ಲಿ ವಾಹನ ತೊಳೆದು, ಸ್ನಾನ ಮಾಡಲು ತೆರಳಿದ ಸಂದರ್ಭದಲ್ಲಿ ಮನ್ಸೂರ್ ಕಾಲು ಜಾರಿ ಗುಂಡಿಗೆ ಬಿದ್ದು ಸಾವನ್ನಪ್ಪಿದ್ದಾನೆ. ಸ್ಥಳಕ್ಕೆ ಬನ್ನೂರು ಪೊಲೀಸರು ತೆರಳಿದ್ದು ತನಿಖೆ ನಡೆಸುತ್ತಿದ್ದಾರೆ.ಕೋಳಿ ಸಾಕಾಣಿಕೆ ವಾಹನದಲ್ಲಿ ದುಡಿಯುತ್ತಿದ್ದ ನಾವೂರು ಗ್ರಾಮದ ಕುದುರು ನಿವಾಸಿ ಮನ್ಸೂರ್ ಮೃತ ಯುವಕ. ಮೃತದೇಹವನ್ನು ಬನ್ನೂರು ತಾಲೂಕು ಸರಕಾರಿ ಆಸ್ಪತ್ರೆಯ ಶವಗಾರದಲ್ಲಿ ಇರಿಸಲಾಗಿದ್ದು, ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಕುಟುಂಬಸ್ಥರಿಗೆ ಮೃತದೇಹವನ್ನು ಬಿಟ್ಟುಕೊಡಲಾಗುವುದು ಎಂದು ಬನ್ನೂರು ಪೊಲೀಸರು ತಿಳಿಸಿದ್ದಾರೆ.
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





